alex Certify Complaint | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

2.66 ಕೋಟಿ ರೂ. ಮೌಲ್ಯದ 6000 ಕ್ವಿಂಟಾಲ್ ಪಡಿತರ ಅಕ್ಕಿ ನಾಪತ್ತೆ

ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಆಹಾರ ಧಾನ್ಯ ಗೋದಾಮಿನಲ್ಲಿ ಸುಮಾರು 2.66 ಕೋಟಿ ರೂಪಾಯಿ ಮೌಲ್ಯದ 6,000 ಕ್ವಿಂಟಲ್ ಪಡಿತರ Read more…

BREAKING : ಮುರುಘಾಶ್ರೀ ವಿರುದ್ಧ ಮತ್ತೊಂದು ದೂರು ದಾಖಲು

ಚಿತ್ರದುರ್ಗ  : ಪೋಕ್ಸೋ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ಮುರುಘಾ ಶ್ರೀ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು,  ಮುರುಘಾಶ್ರೀ ದಾವಣಗೆರೆ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿರುವುದು ಸಹ ಅಪರಾಧವಾಗಿದೆ ಎಂದು Read more…

ಟಿಟಿಡಿ ಪುಷ್ಕರಣಿಯಲ್ಲಿ ಚರ್ಚ್ ನಿಂದ ಮತಾಂತರ ಚಟುವಟಿಕೆ ಆರೋಪ: ದೂರು ದಾಖಲು

ತಿರುಪತಿ: ತಿರುಪತಿ ತಿರುಮಲ ದೇವಸ್ಥಾನಂ ಸಮಿತಿ -ಟಿಟಿಡಿ ಅಧೀನದಲ್ಲಿರುವ ಪುಷ್ಕರಣಿಯಲ್ಲಿ ಚರ್ಚ್ ನವರು ಮತಾಂತರ ಚಟುವಟಿಕೆ ಮಾಡಿರುವುದಾಗಿ ಆರೋಪಿಸಿ ದೂರು ದಾಖಲಿಸಲಾಗಿದೆ. ಟಿಟಿಡಿ ಅಧೀನದಲ್ಲಿರುವ ಯಾವುದೇ ದೇವಾಲಯಗಳು, ಪುಷ್ಕರಣೆಯಲ್ಲಿ Read more…

ಪ್ರಯಾಣಿಕ ಗಾಯಗೊಂಡರೆ ಕೂಡಲೇ ಚಿಕಿತ್ಸೆ ಕಲ್ಪಿಸಿ ಪೊಲೀಸರಿಗೆ ಮಾಹಿತಿ ನೀಡುವುದು ಬಸ್ ಚಾಲಕ, ನಿರ್ವಾಹಕನ ಕರ್ತವ್ಯ: ಹೈಕೋರ್ಟ್ ಆದೇಶ; ವಿಳಂಬಕ್ಕೆ 17 ಲಕ್ಷ ರೂ. ದಂಡ

ಬೆಂಗಳೂರು: ಬಸ್ ಪ್ರಯಾಣಿಕ ಅಪಘಾತದಲ್ಲಿ ಗಾಯಗೊಂಡರೆ ಕೂಡಲೇ ಆತನಿಗೆ ವೈದ್ಯಕೀಯ ನೆರವು ಕಲ್ಪಿಸುವುದು ಮತ್ತು ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವುದು ಬಸ್ ಚಾಲಕ ಹಾಗೂ ನಿರ್ವಾಹಕನ ಕರ್ತವ್ಯ Read more…

ಶಿಕ್ಷಣ ಸಚಿವ ಮಧು ಬಂಗಾರಪ್ಪ ಫೇಸ್ಬುಕ್ ಖಾತೆ ಹ್ಯಾಕ್

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್. ಮಧು ಬಂಗಾರಪ್ಪ ಅವರ ಫೇಸ್ಬುಕ್ ಖಾತೆ ಹ್ಯಾಕ್ ಮಾಡಲಾಗಿದೆ. ಸೈಬರ್ ಹ್ಯಾಕರ್ ಸಚಿವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ Read more…

ನಿತ್ಯ ಯುವತಿ ಅಡ್ಡಗಟ್ಟಿ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ: ದೂರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಯುವಕನ ವಿರುದ್ಧ ದೂರು ದಾಖಲಾಗಿದೆ. ಅಲ್ಲದೆ, ಕೃತ್ಯಕ್ಕೆ Read more…

BIG NEWS: ನಕಲಿ ಆಧಾರ್ ಕಾರ್ಡ್ ದಂಧೆ; ಕಾಂಗ್ರೆಸ್ ಕೈವಾಡ ಆರೋಪ; ಆಧಾರ್ ಪ್ರಾಧಿಕಾರಕ್ಕೆ ಬಿಜೆಪಿ ದೂರು

ಬೆಂಗಳೂರು: ನಕಲಿ ಆಧಾರ್ ಕಾರ್ಡ್ ಮಾಡಿಕೊಡುವ ದಂಧೆ ರಾಜ್ಯದಲ್ಲಿ ನಡೆಯುತ್ತಿದ್ದು, ಇದರ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. ನಕಲಿ ಆಧಾರ್ ಕಾರ್ಡ್ ನಿಂದ ನಕಲಿ Read more…

BIG NEWS : ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್, ಅನಿಲ್ ಆಂಟನಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಕೊಚ್ಚಿ : ಕೊಚ್ಚಿಯ ಕನ್ವೆನ್ಷನ್ ಸೆಂಟರ್ ನಲ್ಲಿ ಇತ್ತೀಚೆಗೆ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಕೇಂದ್ರ ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ Read more…

BIG NEWS: ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಸ್ಪೀಕರ್ ಗೆ ದೂರು

ಬೆಂಗಳೂರು: ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಿಧಾನಸಭೆ ಸ್ಪೀಕರ್ ಗೆ ದೂರು ನೀಡಲಾಗಿದೆ. ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ Read more…

ನಟ ದರ್ಶನ್ ವಿರುದ್ಧ ಮಹಿಳೆ ದೂರು: ನಿವಾಸದ ಬಳಿ ನಾಯಿ ಕಚ್ಚಿದ ಆರೋಪ

ಬೆಂಗಳೂರು: ನಟ ದರ್ಶನ್ ಅವರ ಮನೆಯ ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ್ದು, ಈ ಕುರಿತಾಗಿ ದೂರು ನೀಡಲಾಗಿದೆ. ಆರ್.ಆರ್. ನಗರದಲ್ಲಿರುವ ದರ್ಶನ್ ಅವರ ಮನೆಯ ಬಳಿ ನಾಯಿ ಮಹಿಳೆ ಮೇಲೆ Read more…

BIGG NEWS : `ಧಾರ್ಮಿಕ ದ್ವೇಷ’ಕ್ಕೆ ಪ್ರಚೋದನೆ ಆರೋಪ : ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ FIR ದಾಖಲು

ನವದೆಹಲಿ: ವಿವಿಧ ಗುಂಪುಗಳ ನಡುವೆ ಧಾರ್ಮಿಕ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಕೇಂದ್ರ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇರಳದಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ Read more…

BREAKING : ಬಾಲಿವುಡ್ ರ್ಯಾಪರ್ ಬಾದ್ ಶಾ, ನಟ ಸಂಜಯ್ ದತ್ ಸೇರಿ 40 ಮಂದಿ ವಿರುದ್ಧ ‘FIR’ ದಾಖಲು

IPL ಬೆಟ್ಟಿಂಗ್ ಅಪ್ಲಿಕೇಶನ್ ನಲ್ಲಿ ಪ್ರಚಾರ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಬಾಲಿವುಡ್ ರ್ಯಾಪರ್ ಬಾದ್ ಶಾ, ಸಂಜಯ್ ದತ್ ಸೇರಿ 40 ಮಂದಿ ವಿರುದ್ಧ ಎಫ್ ಐ ಆರ್ Read more…

BIG NEWS: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಬೆದರಿಕೆ ಕರೆ; ಕಾಂಗ್ರೆಸ್ ನಿಯೋಗದಿಂದ ದೂರು ದಾಖಲು

ಮೈಸೂರು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಬೆದರಿಕೆ ಕರೆ ಬರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಯೋಗ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರಿಗೆ ದೂರು ನೀಡಿದೆ. ಮಾಜಿ ಸಿಎಂ Read more…

ಪತ್ನಿ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಫೋಟೋ, ವಿಡಿಯೋ ಹಾಕಿ ಚಾರಿತ್ರ್ಯವಧೆ: ಐಬಿ ಇನ್ಸ್ಪೆಕ್ಟರ್ ವಿರುದ್ಧ ದೂರು

ಬೆಂಗಳೂರು: ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ನಲ್ಲಿ ಪತ್ನಿ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ವೈಯಕ್ತಿಕ ಫೋಟೋ ಹಾಗೂ ವಿಡಿಯೋ ಹಾಕಿ ಚಾರಿತ್ರ್ಯವಧೆ ಮಾಡಿ ಜೀವ ಬೆದರಿಕೆ ಹಾಕಿದ Read more…

ಸಾರ್ವಜನಿಕರ ಗಮನಕ್ಕೆ : ಅರಣ್ಯ ಇಲಾಖೆಗೆ ದೂರು ನೀಡಲು ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಅರಣ್ಯ ಇಲಾಖೆಗೆ ದೂರು ನೀಡಲು ಸಾರ್ವಜನಿಕರು 1926 ಗೆ ಸಂಪರ್ಕಿಸಬಹುದಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಈ ಕುರಿತು ವಿಕಾಸಸೌಧದಲ್ಲಿ ಮಾತನಾಡಿದ ಸಚಿವ Read more…

BIG NEWS: ನಾಯಿ ಕಚ್ಚಿದ್ದಕ್ಕೆ ದೂರು ನೀಡಿದವರ ಬೈಕ್ ಗಳಿಗೆ ಬೆಂಕಿ ಹಚ್ಚಿದ ಭೂಪ; ಮಾಲೀಕ ಅರೆಸ್ಟ್

ಬೆಂಗಳೂರು: ನಾಯಿ ಕಚ್ಚಿದ್ದಕ್ಕೆ ಪೊಲೀಸರಿಗೆ ದೂರು ನೀಡಿದ್ದ ಕಾರಣಕ್ಕೆ ದೂರು ನೀಡಿದವರ ಬೈಕ್ ಗಳಿಗೆ ಬೆಂಕಿ ಹಚ್ಚಿದ ನಾಯಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ನಂಜುಂಡ ಬಾಬು ಬಂಧಿತ ಆರೋಪಿ. Read more…

ಜೆಡಿಎಸ್ ನಿಂದ ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಉಚ್ಚಾಟನೆ ಪತ್ರ ವೈರಲ್: ಸಿ.ಎಂ. ಇಬ್ರಾಹಿಂ ದೂರು

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ನಿಂದ ಉಚ್ಚಾಟನೆ ಮಾಡಲಾಗಿದೆ ಎನ್ನಲಾದ ನಕಲಿ ಪತ್ರ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. Read more…

ವಿಮಾನದಲ್ಲಿ ನಟಿ ಮೈಮುಟ್ಟಿ ಕಿರುಕುಳ: ಪಾನಮತ್ತ ಪ್ರಯಾಣಿಕನ ವಿರುದ್ಧ ದೂರು ದಾಖಲು

ನವದೆಹಲಿ : ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವಾಗ ಸಹ ಪ್ರಯಾಣಿಕರೊಬ್ಬರು ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಲಯಾಳಂ ನಟಿ ದಿವ್ಯಾಪ್ರಭಾ ಕೇರಳ ಪೊಲೀಸರಿಗೆ ದೂರು ನೀಡಿದ್ದಾರೆ. ಅಕ್ಟೋಬರ್ Read more…

BIG NEWS: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸ್ಪೀಕರ್ ಗೆ ದೂರು

ಬೆಂಗಳೂರು: ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ದೂರು ನೀಡಲಾಗಿದೆ. ಕಿರುತೆರೆ ರಿಯಾಲಿಟಿ ಶೋ ಬಿಗ್ ಬಾಸ್ ನಲ್ಲಿ ಚಿಕ್ಕಬಳ್ಳಾಪುರ Read more…

ಬೆಂಗಳೂರಲ್ಲಿ 10 ಲಕ್ಷ ವೆಚ್ಚದಲ್ಲಿ ಕಟ್ಟಿದ್ದ ಬಸ್ ಸ್ಟ್ಯಾಂಡ್ ನಾಪತ್ತೆ : ಪ್ರಕರಣ ದಾಖಲು

ಬೆಂಗಳೂರು : 10 ಲಕ್ಷ ರೂ. ವೆಚ್ಚದಲ್ಲಿ ಕಟ್ಟಲಾಗಿದ್ದ ಬಸ್ ಸ್ಟ್ಯಾಂಡ್ ಅನ್ನು ಕಳವು ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು. ಬೆಂಗಳೂರಿನಲ್ಲಿ 10 ಲಕ್ಷ ರೂ.ಗಳ ಮೌಲ್ಯದ Read more…

BIG NEWS:‌ 10 ಕೋಟಿ ರೂ. ಪರಿಹಾರ ನೀಡುವಂತೆ ಭಾರತೀಯ ಶಸ್ತ್ರಚಿಕಿತ್ಸಕರ ಸಂಘಕ್ಕೆ ಎ.ಆರ್. ರೆಹಮಾನ್ ನೋಟಿಸ್

ಭಾರತೀಯ ಚಿತ್ರರಂಗದ ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್ ಭಾರತೀಯ ಶಸ್ತ್ರಚಿಕಿತ್ಸಕರ ಸಂಘದ ವಿರುದ್ಧ 10 ಕೋಟಿ ರೂಪಾಯಿ ಪರಿಹಾರ ಕೇಳಿ ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ. 2018 ರಲ್ಲಿ ಸಂಗೀತ Read more…

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್; ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಲಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತನ ವಿರುದ್ಧ ಕಾಂಗ್ರೆಸ್ ನಾಯಕರು ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಿಜೆಪಿಯ ದಾವಣಗೆರೆ Read more…

BREAKING : ಜಟಾಪಟಿ ಪ್ರಕರಣ : ಸಂಸದ ಮುನಿಸ್ವಾಮಿ, ಶಾಸಕ S.N ನಾರಾಯಣಸ್ವಾಮಿ ವಿರುದ್ಧ ‘FIR’ ದಾಖಲು

ಬೆಂಗಳೂರು : ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಮುನಿಸ್ವಾಮಿ, ಹಾಗೂ ಶಾಸಕ S.N ನಾರಾಯಣಸ್ವಾಮಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ Read more…

ಅಕ್ರಮ ಭೂ ಮಂಜೂರಾತಿ: ಇಬ್ಬರು ಗ್ರಾಮಲೆಕ್ಕಿಗರು ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬಹು ಮಂಜೂರಾತಿ ಮಾಡಿದ ಆರೋಪದಲ್ಲಿ ಇಬ್ಬರು ಗ್ರಾಮಲೆಕ್ಕಿಗರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇವರಿಬ್ಬರೂ ಸೇರಿ Read more…

BIG NEWS : ಪ್ರಚೋದನಕಾರಿ ಹೇಳಿಕೆ : ‘ಪ್ರಮೋದ್ ಮುತಾಲಿಕ್’ ಗಡಿಪಾರಿಗೆ ಆಗ್ರಹಿಸಿ ದೂರು

ಹುಬ್ಬಳ್ಳಿ: ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಶ್ರೀರಾಮಸೇನೆ ಸಂಘಟನೆಯ ಪ್ರಮೋದ್ ಮುತಾಲಿಕ್ ಅವರನ್ನು ಹಾಗೂ ಅವರ ಕಾರ್ಯಕರ್ತರನ್ನು ಗಡಿ ಪಾರು ಮಾಡಬೇಕು ಎಂದು ಆಗ್ರಹ ಕೇಳಿಬಂದಿದ್ದು, ಈ ಸಂಬಂಧ ಪೊಲೀಸರಿಗೆ Read more…

BREAKING : ಮತದಾರರಿಗೆ ಆಮಿಷ ಆರೋಪ : ‘CM ಸಿದ್ದರಾಮಯ್ಯ’ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ಆಮಿಷವೊಡ್ಡಿದ ಆರೋಪದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ವಿರುದ್ದ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ ಎಂದು ತಿಳಿದು ಬಂದಿದೆ. ವಿಧಾನಸಭೆ ಚುನಾವಣೆ Read more…

BIG NEWS : ‘ಪುತ್ರನ ಹೇಳಿಕೆಯಿಂದ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ’ : ಚುನಾವಣಾ ಆಯೋಗಕ್ಕೆ ದೂರು ಕೊಡಲು ಬಿಜೆಪಿ ಸಜ್ಜು

ಪುತ್ರ ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆಯಿಂದ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು,  ಯತೀಂದ್ರ ಸಿದ್ದರಾಮಯ್ಯ ವಿರುದ್ಧ  ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಲು ಸಜ್ಜಾಗಿದೆ. 2023 ರ Read more…

ಪಾರ್ಕಿಂಗ್ ಜಾಗದಲ್ಲಿ ಮದ್ಯ ಸೇವಿಸಬೇಡಿ ಎಂದಿದ್ದಕ್ಕೆ ಹೋಟೆಲ್ ಧ್ವಂಸ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರದ ಸೌಪರ್ಣಿಕಾ ಹೋಟೆಲ್ ನಲ್ಲಿ ಗಲಾಟೆ ಮಾಡಿದ ಐವರ ವಿರುದ್ಧ ಸಾಗರ ಟೌನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೋಟೆಲ್ನ ಪಾರ್ಕಿಂಗ್ ಜಾಗದಲ್ಲಿ ಮದ್ಯ Read more…

ಗುಡ್ ನ್ಯೂಸ್: ಪೊಲೀಸ್ ಠಾಣೆಗೆ ಹೋಗುವ ಬದಲು ಆನ್ಲೈನ್ ಮೂಲಕವೇ ದೂರು, ಇ-ಎಫ್ಐಆರ್ ವ್ಯವಸ್ಥೆಗೆ ಚಾಲನೆ

ಬೆಂಗಳೂರು: ವಾಹನ ಕಳುವಾದ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ಹೋಗುವ ಮೊದಲು ಆನ್ಲೈನ್ ಮೂಲಕವೇ ದೂರು ನೀಡುವ ವ್ಯವಸ್ಥೆಯನ್ನು ರಾಜ್ಯ ಪೊಲೀಸ್ ಇಲಾಖೆ ರೂಪಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಚಾಲನೆ Read more…

‘ಜವಾನ್’ ಚಿತ್ರಕ್ಕೆ ಪೈರಸಿ ಕಾಟ : ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ‘ಶಾರುಖ್ ಖಾನ್’

ಶಾರುಖ್ ಖಾನ್ ಅವರ ಜವಾನ್ ಚಿತ್ರ ಇತ್ತೀಚೆಗೆ ಬಿಡುಗಡೆಯಾಗಿದ್ದು, ಶಾರುಖ್ ಖಾನ್ ಅಭಿನಯದ ಜವಾನ್ ಬಾಕ್ಸ್ ಆಫೀಸ್ ಧೂಳೆಬ್ಬಿಸುತ್ತಿದೆ. ಈ ಚಿತ್ರವು ಕೆಲವೇ ದಿನಗಳಲ್ಲಿ ದಾಖಲೆಯ ಗಳಿಕೆಯನ್ನು ಗಳಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...