alex Certify Complaint | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಟೆಕ್ಕಿ ಯುವತಿ ಸಾವು ಪ್ರಕರಣ; ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲು

ಬೆಂಗಳೂರು: ವರುಣಾರ್ಭಟಕ್ಕೆ ಬೆಂಗಳೂರಿನ ಕೆ.ಆರ್. ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಇನ್ಫೋಸಿಸ್ ಉದ್ಯೋಗಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ. Read more…

ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ನಿರ್ದೇಶಕ, ನಿರ್ಮಾಪಕರ ಗಲಾಟೆ

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರ ನಿರ್ದೇಶಕ, ನಿರ್ಮಾಪಕರ ಗಲಾಟೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ನಿರ್ಮಾಪಕ ಚಂದ್ರು ಅಲಿಯಾಸ್ ಕಡ್ಡಿಪುಡಿ ಚಂದ್ರು ವಿರುದ್ಧ ದೂರು ನೀಡಲಾಗಿದೆ. ಚಿತ್ರ ನಿರ್ದೇಶಕ ಪಿ.ಸಿ. Read more…

BIG NEWS: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ರಾಷ್ಟ್ರಪತಿಗೆ ದೂರು

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ರಾಷ್ಟ್ರಪತಿಗೆ ದೂರು ನೀಡಿದ್ದಾರೆ. ವಿಜಯಪುರ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅಬ್ದುಲ್ ಹಮೀದ್ ಮುಶ್ರಫ್, ಯತ್ನಾಳ್ ವಿರುದ್ಧ Read more…

BIG NEWS: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಈ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದು, ಸೋನಿಯಾ ಗಾಂಧಿಯವರು Read more…

821 ಕೋಟಿ ರೂ. ಹಗರಣ ಆರೋಪ: ಯಡಿಯೂರಪ್ಪ, ಸಚಿವರು, ಐಎಎಸ್ ಅಧಿಕಾರಿಗಳು ಸೇರಿ 28 ಜನರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಬರೋಬ್ಬರಿ 821 ಕೋಟಿ ರೂ. ಬೃಹತ್ ಹಗರಣ ನಡೆಸಿದ ಆರೋಪ ಕೇಳಿ ಬಂದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಲಾಗಿದೆ. ಸಚಿವರು, ಐಎಎಸ್ Read more…

ಪ್ರಧಾನಿ ಮೋದಿ ಅವಹೇಳನ: ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿಯಿಂದ ದೂರು ನೀಡಲಾಗಿದೆ. ಬೆಂಗಳೂರಿನಲ್ಲಿ ರಾಜ್ಯ Read more…

ವಿದ್ಯಾರ್ಥಿನಿಗೆ ವಂಚನೆ: ನಟ ಶಾರುಖ್, ಬೈಜೂಸ್ ಸಂಸ್ಥೆಗೆ ಭಾರಿ ದಂಡ

ಇಂದೋರ್: ವಿದ್ಯಾರ್ಥಿನಿಗೆ ವಂಚಿಸಿದ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಮತ್ತು ಬೈಜೂಸ್ ಸಂಸ್ಥೆಗೆ ಸ್ಥಳೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ದಂಡ ವಿಧಿಸಿದೆ. ಐಎಎಸ್ ಕೋಚಿಂಗ್ ಆಕಾಂಕ್ಷಿಯಾಗಿದ್ದ ವಿದ್ಯಾರ್ಥಿನಿ Read more…

ಯಾರೇ ದೂರು ನೀಡದಿದ್ರೂ ದ್ವೇಷ ಭಾಷಣ ಮಾಡುವವರ ವಿರುದ್ಧ ಕೇಸ್ ದಾಖಲಿಸಬೇಕು: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಯಾವುದೇ ದೂರು ನೀಡದಿದ್ದರೂ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ಆದೇಶವೊಂದರಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ Read more…

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ದೂರು

ಮೈಸೂರು: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ಬಿಜೆಪಿ ದೂರು ನೀಡಿದೆ. ಮೈಸೂರು ಜಿಲ್ಲೆಯ ಕೆಆರ್ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದ Read more…

BIG NEWS: BJP ನಾಯಕರ ವಿರುದ್ಧ ಕಾಂಗ್ರೆಸ್ ನಿಯೋಗದಿಂದ ದೂರು ದಾಖಲು

ಬೆಂಗಳೂರು: ಕಾಂಗ್ರೆಸ್ ಮುಖಂಡರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಚಿವ ವಿ. ಸೋಮಣ್ಣ ವಿರುದ್ಧ ದೂರು ನೀಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, Read more…

ಹರಿದ, ಕೊಳಕಾದ ನೋಟು ನಿಮ್ಮ ಬಳಿ ಇದ್ದರೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕರೆನ್ಸಿ ನೋಟುಗಳನ್ನು ಎಷ್ಟೇ ಜತನವಾಗಿ ಇಟ್ಟುಕೊಂಡರೂ ಸಹ ಕೈಗಳು ಬದಲಾದಂತೆ ಅವುಗಳು ಕೊಳಕಾಗುವುದು ಅಥವಾ ಹರಿದು ಹೋಗುವುದು ಅಥವಾ ಹಾನಿಗೊಳಗಾಗುತ್ತವೆ. ಅಂತಹ ನೋಟುಗಳು ನಿಮ್ಮ ಬಳಿ ಇದ್ದರೆ ಮಹತ್ವದ Read more…

ವಿಡಿಯೋ ಸಮೇತ ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದ ಬಿಜೆಪಿ ನಿಯೋಗದಿಂದ ಚುನಾವಣಾ ಆಯೋಗಕ್ಕೆ ವಿಡಿಯೋ ಸಾಕ್ಷಿ Read more…

ಹೈವೋಲ್ಟೇಜ್ ವರುಣಾ ಕ್ಷೇತ್ರದಲ್ಲಿ ಸಚಿವ ಸೋಮಣ್ಣ ಪ್ರಚಾರಕ್ಕೆ ಆಡ್ಡಿ: ಬಿಜೆಪಿಯಿಂದ ದೂರು ದಾಖಲು

ಮೈಸೂರು: ಹೈವೋಲ್ಟೇಜ್ ವರುಣಾ ಕ್ಷೇತ್ರದಲ್ಲಿ ಸಚಿವ ವಿ. ಸೋಮಣ್ಣ ಅವರ ಪ್ರಚಾರಕ್ಕೆ ಅಡ್ಡಿಪಡಿಸಿದ್ದು, ಬಿಜೆಪಿಯಿಂದ ದೂರು ದಾಖಲಿಸಲಾಗಿದೆ. ಸೋಮಣ್ಣನವರ ಪ್ರಚಾರಕ್ಕೆ ಎರಡನೇ ಬಾರಿ ಅಡ್ಡಿಪಡಿಸಲಾಗಿದೆ. ಭುಗತಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ Read more…

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಲಿಂಗಾಯತ ಮುಖ್ಯಮಂತ್ರಿಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸಿದ್ದರಾಮಯ್ಯನವರ ವಿರುದ್ಧ ದೂರು ನೀಡಲಾಗಿದೆ. ಲಿಂಗಾಯತ ಯುವ ವೇದಿಕೆಯ Read more…

ಅತ್ಯಾಚಾರದ ಪ್ರಕರಣದಲ್ಲಿ ರಾಜಿ ಮಾಡಿಸುವುದಾಗಿ ಆಸ್ತಿ ಡೀಲರ್‌ನಿಂದ ದುಡ್ಡು ಪಡೆದ ಶಾಸಕನ ತಂದೆ ಅರೆಸ್ಟ್

ಅತ್ಯಾಚಾರ ಆಪಾದಿತನಾಗಿರುವ ಆಸ್ತಿ ಡೀಲರ್‌ ಒಬ್ಬರಿಗೆ ಬ್ಲಾಕ್‌ಮೇಲ್ ಮಾಡಿಕೊಂಡು ಆತನಲ್ಲಿ 10 ಲಕ್ಷ ರೂ.ಗಳ ಬೇಡಿಕೆ ಇಟ್ಟ ಆರೋಪದ ಮೇಲೆ ಆಪ್ ಶಾಸಕ ಜಗದೀಪ್‌ ಗೋಲ್ಡೀ ಕಂಬೋಜ್‌ರ ತಂದೆಯನ್ನು Read more…

BIG NEWS: ಶೋಭಾ ಕರಂದ್ಲಾಜೆ ಆರೋಪಕ್ಕೆ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳಿಂದ ಹಣ ಪಡೆದು ಬಿ ಫಾರ್ಮ್ ನೀಡಲಾಗಿದೆ ಎಂದು ಆರೋಪಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ನೀಡಿರುವ ವಿಚಾರವಾಗಿ ಮಾತನಾಡಿದ ಕೆಪಿಸಿಸಿ Read more…

BIG NEWS: ಹಣ ಪಡೆದು ಬಿ ಫಾರ್ಮ್ ವಿತರಣೆ; ಡಿ.ಕೆ. ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಸಚಿವೆ ಶೋಭಾ ಕರಂದ್ಲಾಜೆ ದೂರು

ಬೆಂಗಳೂರು: ಕಾಂಗ್ರೆಸ್ ಪಕ್ಷ ಹಣ ಪಡೆದು ಅಭ್ಯರ್ಥಿಗಳಿಗೆ ಬಿ ಫಾರ್ಮ್ ನೀಡಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. Read more…

ಮಹಿಳಾ ಪೊಲೀಸ್ ಗೆ ಕಿರುಕುಳ, ಮಾನಭಂಗ ಯತ್ನ ಆರೋಪ: ಪೊಲೀಸರ ವಿರುದ್ಧ ದೂರು

ಶಿವಮೊಗ್ಗ: ಪೊಲೀಸ್ ಇಲಾಖೆಯ ಅರಣ್ಯ ಸಂಚಾರಿ ದಳದ ಮಹಿಳಾ ಸಿಬ್ಬಂದಿಯ ಮೇಲೆ ಮಾನಭಂಗ ಯತ್ನ ಆರೋಪ ಹಿನ್ನೆಲೆಯಲ್ಲಿ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿ ವಿರುದ್ಧ ದೂರು Read more…

ಬಟ್ಟೆ ಅಳತೆ ಸರಿ ಹೊಂದುತ್ತಿಲ್ಲ ಬದಲಿಸಿಕೊಡಿ ಎಂದಿದ್ದಕ್ಕೆ ಅಂಗಡಿ ಮಾಲೀಕನಿಂದ ಹಲ್ಲೆ

ಶಿವಮೊಗ್ಗ: ಬಟ್ಟೆ ಬದಲಿಸಿ ಕೊಡಿ ಎಂದು ಹೇಳಿದ್ದಕ್ಕೆ ಗಲಾಟೆ ನಡೆದು ಗ್ರಾಹಕರ ಮೇಲೆ ಅಂಗಡಿಯ ಮಾಲೀಕ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಶಿವಮೊಗ್ಗದ ದೊಡ್ಡಪೇಟೆ ಠಾಣೆಗೆ ದೂರು Read more…

ನಟಿ ಶ್ರುತಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಜೆಡಿಎಸ್ ಕಾರ್ಯಕರ್ತನ ವಿರುದ್ಧ ದೂರು

ರಾಮನಗರ: ನಟಿ ಶ್ರುತಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಜೆಡಿಎಸ್ ಕಾರ್ಯಕರ್ತನ ವಿರುದ್ಧ ರಾಮನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪ್ರಕರಣ ದಾಖಲಿಸಿದ್ದಾರೆ. ಈ ಮೂಲಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ Read more…

ಪೊಲೀಸ್ ಠಾಣೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪೊಲೀಸ್ ಠಾಣೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಲಾಗಿದೆ. ಹಳೆಮೂಡಿಗೆರೆ ಗ್ರಾಮದ ಶಿಲ್ಪಾ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಎಂದು ಗುರುತಿಸಲಾಗಿದೆ. 2022ರಲ್ಲಿ Read more…

ಬಿಜೆಪಿಗೆ ಮತ ಹಾಕದಂತೆ ಪ್ರಮಾಣ ಮಾಡಿಸಿದ ಸ್ವಾಮೀಜಿ ವಿರುದ್ಧ ದೂರು

ಲಕ್ಷ್ಮೇಶ್ವರ: ಬಿಜೆಪಿಗೆ ಮತ ಹಾಕದಂತೆ ಸ್ವಾಮೀಜಿ ಒಬ್ಬರು ಪ್ರಮಾಣ ಮಾಡಿಸಿದ ಘಟನೆ ಆದರಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಸ್ವಾಮೀಜಿ ವಿರುದ್ಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರಹಳ್ಳಿ ಗ್ರಾಮದ Read more…

ಚುನಾವಣೆಗೆ ಗುತ್ತಿಗೆದಾರರಿಂದ ಬಿಜೆಪಿ ಹಣ ಸಂಗ್ರಹ ಆರೋಪ: 20 ಸಾವಿರ ಕೋಟಿ ರೂ. ಟೆಂಡರ್ ಗೆ ತಡೆ ನೀಡಲು ಕಾಂಗ್ರೆಸ್ ದೂರು

ನವದೆಹಲಿ: ಸರ್ಕಾರದ 20 ಸಾವಿರ ಕೋಟಿ ರೂಪಾಯಿ ಟೆಂಡರ್ ಗೆ ತಡೆ ನೀಡಲು ಆಗ್ರಹಿಸಿ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ. ಚುನಾವಣೆಗೆ ಮೊದಲು Read more…

ನಟಿ ಶ್ರುತಿ ವಿರುದ್ಧ ಜೆಡಿಎಸ್ ದೂರು

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಬಿಜೆಪಿ ನಾಯಕಿ ಹಾಗೂ ನಟಿ ಶ್ರುತಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಪಕ್ಷದ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು Read more…

BIG NEWS: ನಟಿ ಶೃತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಪ್ರಚೋದನಕಾರಿ ಹೇಳಿಕೆ ನೀಡಿದ ಅರೋಪಕ್ಕೆ ಸಂಬಂಧಿಸಿದಂತೆ ನಟಿ ಶೃತಿ ವಿರುದ್ಧ ಜೆಡಿಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಹಿರೆಕೇರೂರು ಕ್ಷೇತ್ರದಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ನಟಿ ಶೃತಿ Read more…

ವಿಧವೆಯೊಂದಿಗೆ ಲವ್ವಿಡವ್ವಿ: ಮೂರು ಬಾರಿ ಗರ್ಭಪಾತ; ಪೊಲೀಸ್ ವಿರುದ್ಧ ದೂರು

ಕೊಪ್ಪಳ: ಮದುವೆಯಾಗುವುದಾಗಿ ನಂಬಿಸಿ ವಿಧವೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಪೊಲೀಸ್ ಕೈಕೊಟ್ಟಿದ್ದು, ನೊಂದ ಮಹಿಳೆ ನ್ಯಾಯಕ್ಕಾಗಿ ಎಸ್ಪಿ ಕಚೇರಿಗೆ ದೂರು ನೀಡಿದ್ದಾರೆ. ಕೊಪ್ಪಳ ಜಿಲ್ಲೆ ಮುನಿರಾಬಾದ್ ಐ.ಆರ್.ಬಿ. ಪೊಲೀಸ್ Read more…

ಮಾಜಿ ಪ್ರಧಾನಿ ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರಗಿ ವಿರುದ್ಧ ದೂರು

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಪ್ರಶಾಂತ್ ಸಂಬರಗಿ ಜಾಲತಾಣಗಳಲ್ಲಿ ಅವಹೇಳನಕಾರಿ ಮತ್ತು ಮಾನಹಾನಿಕಾರಿ Read more…

ಹಾಡಹಗಲೇ ನಡೆದಿದೆ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸುವ ಘಟನೆ

ಪಟ್ನಾ: ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ನಾಯಿಗಳ ಮೇಲೆ ಅತ್ಯಾಚಾರದ ಪ್ರಕರಣಗಳು ದಾಖಲಾಗುತ್ತಿವೆ. ಇದರಿಂದ ಮಹಿಳೆಯರು ಮಾತ್ರವಲ್ಲದೇ ಹೆಣ್ಣು ನಾಯಿಗಳಿಗೂ ರಕ್ಷಣೆ ಇಲ್ಲದಂತಾಗಿದ್ದು, ನಾಯಿಗಳೂ ಭಯಪಡುವ ಸ್ಥಿತಿ ಉಂಟಾಗಿದೆ. ಮಾರ್ಚ್ Read more…

21 ಕಿಮೀ ಪ್ರಯಾಣಕ್ಕೆ ಒಂದೂವರೆ ಸಾವಿರ ಪಡೆದ ಊಬರ್​: ದೂರಿನ ಬಳಿಕ ಕ್ಷಮೆ ಕೋರಿದ ಕಂಪೆನಿ

ನವದೆಹಲಿ: ದೆಹಲಿ ನಿವಾಸಿಯೊಬ್ಬರು ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚಿತ್ತರಂಜನ್ ಪಾರ್ಕ್ (ಸಿಆರ್ ಪಾರ್ಕ್) ನಲ್ಲಿರುವ ತಮ್ಮ ನಿವಾಸಕ್ಕೆ ಉಬರ್ ಕ್ಯಾಬ್ ಬುಕ್ ಮಾಡಿದ್ದಾರೆ. ದೂರವು ಸುಮಾರು 21 Read more…

WATCH: ದುರ್ನಡತೆ ವಿರುದ್ಧ ತನಿಖೆ ವೇಳೆ ಸಮವಸ್ತ್ರ ಕಿತ್ತೆಸೆದು ಪೊಲೀಸ್ ಪೇದೆ ರಂಪಾಟ

ತನ್ನ ದುರ್ನಡತೆ ವಿರುದ್ಧ ಹಿರಿಯ ಅಧಿಕಾರಿಗಳಿಗೆ ಸಂತ್ರಸ್ತರೊಬ್ಬರು ದೂರು ಕೊಟ್ಟು, ಆ ಪ್ರಕರಣ ವಿಚಾರಣೆಗೆ ಬರುತ್ತಲೇ ಕುಪಿತಗೊಂಡ ಪೊಲೀಸ್ ಪೇದೆಯೊಬ್ಬ ತನ್ನ ಅಂಗಿ ಹರಿದುಕೊಂಡು ರಂಪಾಟವಾಡಿದ ಘಟನೆ ಮಧ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...