alex Certify Complaint | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಪತ್ನಿಗೆ 1 ಕೋಟಿ ರೂ. ಲಂಚದ ಆಫರ್ ನೀಡಿದ ಮುಂಬೈ ಡಿಸೈನರ್ ಅರೆಸ್ಟ್

ಮುಂಬೈ: ಮಹಾರಾಷ್ಟ್ರ ಹಾಲಿ ಉಪಮುಖ್ಯಮಂತ್ರಿ, ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಅವರಿಗೆ ಬೆದರಿಕೆ ಹಾಕಿ 1 ಕೋಟಿ ರೂಪಾಯಿ ಲಂಚದ ಆಮಿಷ ಒಡ್ಡಿದ್ದ ಡಿಸೈನರ್ Read more…

ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್, ಕುಟುಂಬದವರ ಮೊಬೈಲ್ ಕಾಲ್ ಹಿಸ್ಟರಿ ಅಕ್ರಮ ಸಂಗ್ರಹ: ದೂರು

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹಾಗೂ ಅವರ ಕುಟುಂಬ ಸದಸ್ಯರ ಫೋನ್ ಕರೆ ಹಿಸ್ಟರಿಯನ್ನು ಅಕ್ರಮವಾಗಿ ಸಂಗ್ರಹಿಸುತ್ತಿರುವ ಮಾಹಿತಿ ಇದ್ದು, ಅಂತವರ ವಿರುದ್ಧ ಕ್ರಮ Read more…

ಬಗೆದಷ್ಟು ಬಯಲಾಗ್ತಿದೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅಸಲಿ ಕಹಾನಿ

ಬೆಂಗಳೂರು: ಕೆ.ಎಸ್.ಡಿ.ಎಲ್. ಅಸಲಿ ಕಹಾನಿ ಬಗೆದಷ್ಟು ಬಯಲಾಗುತ್ತಿದೆ. ಕೆ.ಎಸ್.ಡಿ.ಎಲ್. ನೌಕರರ ಒಕ್ಕೂಟ ನೀಡಿದ ದೂರಿನಲ್ಲಿ ಅಕ್ರಮದ ಬಗ್ಗೆ ಉಲ್ಲೇಖಿಸಲಾಗಿದೆ. ಕೆ.ಎಸ್.ಡಿ.ಎಲ್. ಅಧ್ಯಕ್ಷರಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ Read more…

ರೂಪಾ ಮೌದ್ಗಿಲ್ ವಿರುದ್ಧ ಎಫ್ಐಆರ್ ದಾಖಲಿಸಲು ರೋಹಿಣಿ ಸಿಂಧೂರಿ ಪಟ್ಟು

ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ಎಫ್ಐಆರ್ ದಾಖಲಿಸಲು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪಟ್ಟು ಹಿಡಿದಿದ್ದು, ಪೊಲೀಸ್ ಆಯುಕ್ತರಿಗೆ ಮತ್ತೆ ಪತ್ರ ಬರೆದಿದ್ದಾರೆ. ದೂರು ನೀಡಿದ್ದರೂ Read more…

BIG NEWS: ರೋಹಿಣಿ ಸಿಂಧೂರಿ ವಿರುದ್ಧ ದಾಖಲೆ ಸಮೇತ ಸಿಎಸ್ ಗೆ ದೂರು ನೀಡಿದ ಡಿ.ರೂಪಾ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಮರ ತಣ್ಣಾಗಾಗುವಂತೆ ಕಾಣುತ್ತಿಲ್ಲ. ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ದಾಖಲೆಗಳ ಸಮೇತ ಮುಖ್ಯಕಾರ್ಯದರ್ಶಿಗಳಿಗೆ ದೂರು ನೀಡಿದ್ದಾರೆ. Read more…

BIG NEWS: ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ನೀಡಿದ್ದಾರೆ. ಐಪಿಎಸ್ ಅಧಿಕಾರಿ ಡಿ. ರೂಪಾ Read more…

BIG NEWS: ಸಚಿವ ಅಶ್ವತ್ಥನಾರಾಯಣ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವ ಅಶ್ವತ್ಥನಾರಾಯಣ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ದೂರು ನೀಡಿದೆ. Read more…

ರಾಜಕಾರಣಿ ಸೋಗಿನಲ್ಲಿ ದೈಹಿಕ ಸಂಬಂಧ ಬೆಳೆಸಿ ಯುವತಿಗೆ ವಂಚನೆ

ಬೆಂಗಳೂರು: ಜೆಡಿಎಸ್ ಜಿಲ್ಲಾ ಮುಖಂಡನ ಸೋಗಿನಲ್ಲಿ ಕೊಲ್ಕತ್ತಾ ಯುವತಿಗೆ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿ ವಂಚಿಸಿದ ಆರೋಪದ ಮೇಲೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆ Read more…

BIG NEWS: ಬಿಜೆಪಿ ಶಾಸಕನ ವಿರುದ್ಧ ಜೀವ ಬೆದರಿಕೆ ಆರೋಪ

ಬೆಂಗಳೂರು: ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ವಿರುದ್ಧ ಕಾಂಗ್ರೆಸ್ ನಾಯಕರು ಜೀವ ಬೆದರಿಕೆ ಆರೋಪ ಮಾಡಿದ್ದಾರೆ. ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ವಿರುದ್ಧ ದಾಸನಪುರ ಕಾಂಗ್ರೆಸ್ ಬ್ಲಾಕ್ ಸದಸ್ಯರು ಪೊಲೀಸರಿಗೆ Read more…

ಮಹಿಳೆ ಖಾಸಗಿ ಅಂಗಾಂಗ ಚಿತ್ರೀಕರಿಸಿ ಬ್ಲಾಕ್ ಮೇಲ್; ಆರೋಪಿ ವಿರುದ್ಧ ದೂರು..!

ಬೆಂಗಳೂರು: ಮಹಿಳೆಯೊಂದಿಗೆ ಸಲುಗೆ ಬೆಳೆಸಿದ ವ್ಯಕ್ತಿಯೊಬ್ಬ ಆಕೆಯ ಖಾಸಗಿ ಅಂಗಾಂಗ ಚಿತ್ರೀಕರಣ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈತನ ವಿರುದ್ಧ ರಾಮಮೂರ್ತಿ ನಗರ ಪೊಲೀಸ್ Read more…

ಶ್ರೀರಾಮಚಂದ್ರನ ಬಗ್ಗೆ ಅವಹೇಳನ: ಪ್ರೊ. ಭಗವಾನ್ ವಿರುದ್ಧ ದೂರು ದಾಖಲು

ಮಂಡ್ಯ: ಹಿರಿಯ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಭಗವಾನ್ ಅವರ Read more…

ಖ್ಯಾತ ನಟಿ ರಚಿತಾ ರಾಮ್ ವಿರುದ್ಧ ದೂರು ದಾಖಲು

ಮಂಡ್ಯ: ಖ್ಯಾತ ನಟಿ ರಚಿತಾ ರಾಮ್ ಅವರ ವಿರುದ್ಧ ಮದ್ದೂರು ಪೊಲೀಸ್ ಠಾಣೆಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದೂರು ದಾಖಲಿಸಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ Read more…

ಶಾಸಕರಿಗೇ ಭೂಗಳ್ಳರ ಬಿಗ್ ಶಾಕ್: ಶಾಸಕರ ನಿವೇಶನವನ್ನೇ ಕಬಳಿಸಿದ ಖದೀಮರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಸೇರಿದಂತೆ ಮೂವರು ಶಾಸಕರ ನಿವೇಶನಗಳನ್ನು ಕಬಳಿಸಲಾಗಿದೆ. ಭೂಗಳ್ಳರು ನಕಲಿ ದಾಖಲೆ ಸೃಷ್ಟಿಸಿ ತಮಗೆ ಮಂಜೂರಾಗಿದ್ದ ಬಿಡಿಎ ನಿವೇಶನ ಕಬಳಿಸಿದ್ದಾಗಿ ಶಾಸಕ Read more…

ಮತ್ತೊಬ್ಬ ಅಪ್ರಾಪ್ತೆಗೂ ವಂಚಿಸಿದ್ದ ನಿತೇಶ್ ವಿರುದ್ಧ ದೂರು

ಚಿಕ್ಕಮಗಳೂರು: ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತೆಯನ್ನು ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಿತೀಶ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಕುದುರೆಮುಖ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ Read more…

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ವಿರುದ್ಧ ದೂರು

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಓಂಕಾರ ತಾಳಗುಪ್ಪ ಸಾಗರ ನಗರ Read more…

ಅನೈತಿಕ ಚಟುವಟಿಕೆಗೆ ಹೆಣ್ಣುಮಕ್ಕಳ ಮಾರಾಟ, ವರ್ಗಾವಣೆ ದಂಧೆಯ ಸ್ಯಾಂಟ್ರೋ ರವಿ ವಿರುದ್ಧ ಪ್ರಧಾನಿಗೆ ದೂರು

ಬೆಂಗಳೂರು: 14 ಕ್ರಿಮಿನಲ್ ಪ್ರಕರಣ ಹೊತ್ತು ನಾಪತ್ತೆಯಾಗಿರುವ ಪ್ರಭಾವಿ ಸ್ಯಾಂಟ್ರೋ ರವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ Read more…

BIG NEWS: ‘ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆ’; ಕೇಸ್ ದಾಖಲಿಸಿದ ಕಾಂಗ್ರೆಸ್

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಗುರಿಯಾಗಿಸಿಕೊಂಡು ‘ಸಿದ್ದು ನಿಜ ಕನಸುಗಳು’ ಎಂಬ ಪುಸ್ತಕವನ್ನು ಇಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಬಿಡುಗಡೆ ಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ತೀವ್ರ Read more…

ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ ಅನ್ಯಕೋಮಿನ ಯುವಕನ ಮೇಲೆ ಹಲ್ಲೆ: ಪ್ರೀತಿಸುವಂತೆ ಪೀಡಿಸಿದ್ದಾಗಿ ಆರೋಪಿಸಿ ತಾಯಿ ದೂರು

 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿಯೊಂದಿಗೆ ಮಾತನಾಡುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಸುಬ್ರಹ್ಮಣ್ಯದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿನಿಯೊಂದಿಗೆ Read more…

ನಾಟಕದಲ್ಲಿ ಸಿದ್ದರಾಮಯ್ಯ, ಡಿಕೆಗೆ ಅವಮಾನ; ದೂರು ದಾಖಲು…..!

ಮೈಸೂರು- ಸಾಂಬಶಿವ ನಾಟಕದಲ್ಲಿ ಸಿದ್ದರಾಮಯ್ಯ ಕುರಿತಂತೆ ಪದ ಬಳಕೆ ಮಾಡಿ ಅವಹೇಳನ ಮಾಡಲಾಗಿದೆ ಎಂದು ಆರೋಪ ಮಾಡಲಾಗಿದೆ. ಈ‌ ಕುರಿತಂತೆ ನಾಟಕ ಮಾಡಿದವರ ವಿರುದ್ಧ ದೂರು ದಾಖಲಿಸಲಾಗಿದೆ. ಮೈಸೂರಿನ Read more…

ಬಾಲಕಿಯೊಂದಿಗೆ ಸಬ್​ ಇನ್ಸ್​ಪೆಕ್ಟರ್​ ಪರಾರಿ: ಪೊಲೀಸರಲ್ಲಿ ದೂರು ದಾಖಲು

ಲಖಿಂಪುರ ಖೇರಿ: ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಶಾಲಾ ಬಾಲಕಿಯೊಂದಿಗೆ ಪಲಾಯನಗೈದಿದ್ದಾರೆ. ಇದು ಈ ಪ್ರದೇಶದಲ್ಲಿ ಭಾರಿ ಆಘಾತ ಸೃಷ್ಟಿಸಿದೆ. ಪಲಿಯಾದಲ್ಲಿ Read more…

ಸ್ವಿಗ್ಗಿ ಜೀನ್​ಗೆ ಬೆಂಗಳೂರಿನಲ್ಲಿ ಏಜೆಂಟ್​ ನೇಮಕ ? ಜಾಲತಾಣದಲ್ಲಿ ವೈರಲ್ ಆಗಿದೆ ಸುದ್ದಿ

ಬೆಂಗಳೂರು ಸೇರಿದಂತೆ ಕೆಲವು ಊರುಗಳಲ್ಲಿ ಸ್ವಿಗ್ಗಿ ಜೀನಿ ಸೇವೆಯನ್ನು ಸ್ಥಗಿತಗೊಳಿಸಿದೆ. ಆಹಾರ ಮಾತ್ರವಲ್ಲದೇ ದಾಖಲೆಗಳನ್ನೂ ಒಂದು ಕಡೆಯಿಂದ ಇನ್ನೊಂದು ಕಡೆಗೆ ಕೊಂಡೊಯ್ಯಲು ಸ್ವಿಗ್ಗಿ ಜೀನಿ ನೆರವಾಗುತ್ತಿತ್ತು. ಆದರೆ ಇದು Read more…

ಹೆಚ್. ವಿಶ್ವನಾಥ್ ಗೆ 15 ಕೋಟಿ ರೂ. ಹೇಳಿಕೆ: ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಸಂಸದ ಶ್ರೀನಿವಾಸ ಪ್ರಸಾದ್ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಕೇಂದ್ರದ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಅವರು ಆಪರೇಷನ್ ಕಮಲದ Read more…

123 ಕೋಟಿ ರೂ. ಅಕ್ರಮ ಆಸ್ತಿ ಸಂಗ್ರಹ ಆರೋಪದಡಿ ಕಾಂಗ್ರೆಸ್ ಶಾಸಕ ರಾಜೇಗೌಡರ ವಿರುದ್ಧ ಮತ್ತೊಂದು ದೂರು

ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜೇಗೌಡರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಲೋಕಾಯುಕ್ತಕ್ಕೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. Read more…

ಪ್ರಧಾನಿ ಮೋದಿ ವಿರುದ್ಧ ನಿಂದನೆ: ಕಾಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ವಿರುದ್ಧ ದೂರು

ಹೊಸಪೇಟೆ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನೆ ಆರೋಪದಡಿ ಕಾಂಗ್ರೆಸ್ ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್ ವಿರುದ್ಧ ದೂರು ನೀಡಲಾಗಿದೆ. ಹೂವಿನಹಡಗಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪಿ.ಟಿ. Read more…

‘ಕಾಮಿಡಿ’ ನಟಿ ನಯನ ವಿರುದ್ಧ ದೂರು ದಾಖಲು

ಬೆಂಗಳೂರು: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟಿ ನಯನ ವಿರುದ್ಧ ದೂರು ದಾಖಲಿಸಲಾಗಿದೆ. ಜೀವ ಬೆದರಿಕೆ ಮತ್ತು ಜಾತಿನಿಂದನೆ ಆರೋಪದಡಿ ನಯನ ವಿರುದ್ಧ ದೂರು ನೀಡಲಾಗಿದೆ. ಕಾಮಿಡಿ ನಟ ಸೋಮಶೇಖರ್ Read more…

BREAKING NEWS: ಟಿಪ್ಪುಸುಲ್ತಾನ್ ಪ್ರತಿಮೆ ನಿರ್ಮಿಸುವುದಾಗಿ ಹೇಳಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಗೆ ಜೀವ ಬೆದರಿಕೆ, ದೂರು ದಾಖಲು

ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ವೀರ್ ಸೇಠ್ ಅವರಿಗೆ Read more…

BIG NEWS: ವೋಟರ್ ಐಡಿ ದುರುಪಯೋಗ ಪ್ರಕರಣ; ಸಿಎಂ, ಸಚಿವರ ವಿರುದ್ಧ ಕಮಿಷನರ್ ಗೆ ದೂರು ನೀಡಿದ ಕಾಂಗ್ರೆಸ್; ಮುಖ್ಯಮಂತ್ರಿ ಬಂಧನಕ್ಕೆ ಆಗ್ರಹ

ಬೆಂಗಳೂರು: ಮತದಾರರ ಪಟ್ಟಿ ಪರೀಷ್ಕರಣೆ ಹೆಸರಲ್ಲಿ ವೋಟರ್ ಐಡಿ ದುರುಪಯೋಗ ಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಕಮಿಷ್ನರ್ ಗೆ ದೂರು ನೀಡಿದ್ದಾರೆ. Read more…

ಬೆತ್ತಲಾದ ಯುವತಿಯಿಂದ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಹನಿಟ್ರ್ಯಾಪ್ ಗೆ ಯತ್ನ

 ಚಿತ್ರದುರ್ಗ: ಚಿತ್ರದುರ್ಗ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಹನಿಟ್ರ್ಯಾಪ್ ಮಾಡಲು ಪ್ರಯತ್ನ ನಡೆಸಲಾಗಿದೆ. ವಿಡಿಯೋ ಕಾಲ್ ಮಾಡಿ ಶಾಸಕರನ್ನು ಹನಿ ಟ್ರ್ಯಾಪ್ ಮಾಡಲು ಪ್ರಯತ್ನ ನಡೆದಿದೆ. ಬೆತ್ತಲೆಯಾಗಿ ಯುವತಿಯಿಂದ ಶಾಸಕ Read more…

ಯುವತಿ ಮೇಲೆ ಸಿಪಿಐ ಅತ್ಯಾಚಾರ ಆರೋಪ: ದೂರು ದಾಖಲಾಗ್ತಿದ್ದಂತೆ ನಾಪತ್ತೆ

ಚಿತ್ರದುರ್ಗ: ಚಳ್ಳಕೆರೆ ಪೊಲೀಸ್ ಠಾಣೆ ಸಿಪಿಐ ಜಿ.ಬಿ. ಉಮೇಶ್ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಐಪಿಸಿ ಸೆಕ್ಷನ್ 376, 323 ಸೇರಿದಂತೆ ವಿವಿಧ ಸೆಕ್ಷನ್ ಅಡಿ ಸಿಪಿಐ Read more…

BIG NEWS: ನಟ ಚೇತನ್ ವಿರುದ್ಧ ದೂರು ದಾಖಲು

ಉಡುಪಿ: ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಸ್ಯಾಂಡಲ್ ವುಡ್ ನಟ ಚೇತನ್ ವಿರುದ್ಧ ದೂರು ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ನಟ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...