alex Certify Complent | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರವಿ ಚೆನ್ನಣ್ಣನವರ್ ಸೋದರನ ವಿರುದ್ಧ ಎಫ್ಐಆರ್: ಪತ್ನಿಗೆ ಕಿರುಕುಳ ಆರೋಪ

ಬೆಂಗಳೂರು: ಪೊಲೀಸ್ ಅಧಿಕಾರಿ ರವಿ ಡಿ. ಚೆನ್ನಣ್ಣನವರ್ ಸೋದರನಿಂದ ಪತ್ನಿಗೆ ಕಿರುಕುಳ ನೀಡಿದ ಆರೋಪದ ಕೇಳಿಬಂದಿದ್ದು, ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ರವಿ ಚೆನ್ನಣ್ಣನವರ್ Read more…

ಮಗು ಮಾರಾಟ, ಸ್ವಾಮೀಜಿ ಸೇರಿ ಮೂವರ ವಿರುದ್ಧ ದೂರು ದಾಖಲು

ಹೊಸಪೇಟೆ: ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಮಗು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠಾಧೀಶ ಸೇರಿ ಮೂವರ ವಿರುದ್ಧ ದೂರು ದಾಖಲಾಗಿದೆ. ನಿಚ್ಚವ್ವನಹಳ್ಳಿ ಹಾಲಸ್ವಾಮಿ ಮಠದ ಹಾಲಸ್ವಾಮಿ, ಕಂಚಿಕೇರಿಯ ಗುರುರಾಜ್ Read more…

ಮಗ ಮೃತಪಟ್ಟ ನಂತ್ರ ಸೆಕ್ಸ್ ಕಲಿಸುವುದಾಗಿ ಸೊಸೆಗೆ ಪೀಡಿಸಿದ ಮಾವ, ಸ್ನಾನ ಮಾಡುವಾಗ ಇಣುಕಿ ನೋಡಿ ಕಿರುಕುಳ

ಬೆಂಗಳೂರು: ಸೆಕ್ಸ್ ಬಗ್ಗೆ ಹೇಳಿಕೊಡುವುದಾಗಿ ಸೊಸೆಗೆ ಪೀಡಿಸುತ್ತಿದ್ದ ಮಾವನ ವಿರುದ್ಧ ಮಹಿಳೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರಿನ ತಿಲಕ್ ನಗರದ 24 ವರ್ಷದ ಸಂತ್ರಸ್ತೆ Read more…

ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಸದಸ್ಯರಿಂದ ಜೀವ ಬೆದರಿಕೆ, ರಕ್ಷಣೆ ಕೋರಿ ಸಭಾಪತಿಗೆ ಪತ್ರ

ಬೆಂಗಳೂರು: ಬಿಜೆಪಿ ಸದಸ್ಯರಿಂದ ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಬೇಕೆಂದು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯರು ಪತ್ರ ಬರೆದಿದ್ದಾರೆ. ಬಿ.ಕೆ. ಹರಿಪ್ರಸಾದ್, Read more…

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದೂರು

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಯುವ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ. ದೂರು ನೀಡಿದ ಬಳಿಕ ಯುವ ಕಾಂಗ್ರೆಸ್ ಅಧ್ಯಕ್ಷ Read more…

ಭ್ರಷ್ಟಾಚಾರದ ಬಗ್ಗೆ ದೂರು ನೀಡಿದ್ದಕ್ಕೆ ಗೂಂಡಾಗಿರಿ, ಮನೆಗೆ ನುಗ್ಗಿ ಹಲ್ಲೆ

ಬೆಳಗಾವಿ: ಭ್ರಷ್ಟಾಚಾರದ ಬಗ್ಗೆ ಡಿಸಿಗೆ ದೂರು ನೀಡಿದ್ದಕ್ಕೆ ಗೂಂಡಾಗಿರಿ ನಡೆಸಲಾಗಿದ್ದು, ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬೆಳಗಾವಿ ತಾಲೂಕಿನ ಬೋಡಕೇನಟ್ಟಿ ಗ್ರಾಮದಲ್ಲಿ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ನಾಗರಿಕ ಕುಂದು ಕೊರತೆಗಳ ದಾಖಲಿಸಲು ಸಮಗ್ರ ವೇದಿಕೆ-ಜನಸ್ಪಂದನ 1902

ಧಾರವಾಡ: ಕರ್ನಾಟಕ ಸರ್ಕಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಇ-ಆಡಳಿತ ಕೇಂದ್ರದ ಮೂಲಕ ನಾಗರಿಕರ ಕುಂದು ಕೊರತೆಗಳನ್ನು ದಾಖಲಿಸಲು ಸಮಗ್ರ ವೇದಿಕೆಯೊಂದನ್ನು ರಚಿಸಿದೆ. 1902 ಸಂಖ್ಯೆಗೆ ನೇರವಾಗಿ Read more…

ಬೇರೆ ಬೇರೆ ಭಂಗಿಯಲ್ಲಿ ಬೆತ್ತಲೆ ಫೋಟೋ ಕಳಿಸುವಂತೆ ಬೆನ್ನುಬಿದ್ದ ಪ್ರಿಯಕರನ ವಿರುದ್ಧ ವಿದ್ಯಾರ್ಥಿನಿ ದೂರು

ಶಿವಮೊಗ್ಗ: ಸಾಮಾಜಿಕ ಜಾಲತಾಣದ ಮೂಲಕ ವಿದ್ಯಾರ್ಥಿನಿಗೆ ಪರಿಚಿತನಾದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಬೆತ್ತಲೆ ಫೋಟೋ ಪಡೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದ ಬಗ್ಗೆ ವಿದ್ಯಾರ್ಥಿನಿ ಸೈಬರ್ ಕ್ರೈಂ ಠಾಣೆ ಪೊಲೀಸರಿಗೆ Read more…

ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ದೂರು

ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ಪಕ್ಷದ ಹೈಕಮಾಂಡ್ ಗೆ ದೂರು ನೀಡಲಾಗಿದೆ. ಪದಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ನಡೆಸಲಾಗಿದೆ ಎಂದು ಶ್ರೀನಿವಾಸ್ ವಿರುದ್ಧ ಆರೋಪ Read more…

ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಎಫ್ಐಆರ್

ಧಾರವಾಡ: ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಆರು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕರ್ನಾಟಕ ವಾಲ್ಮೀಕಿ ಮಹಾಸಭಾ ಧಾರವಾಡ ಜಿಲ್ಲಾ ಅಧ್ಯಕ್ಷ ಮೋಹನ Read more…

ಪತ್ನಿ ಮತಾಂತರಕ್ಕೆ ಪತಿಯಿಂದಲೇ ಕಿರುಕುಳ: ದೂರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಿತ್ಲ ಸಮೀಪದ ಮಾಡ್ರಹಳ್ಳಿ ಗ್ರಾಮದಲ್ಲಿ ಪತಿಯೇ ಪತ್ನಿಗೆ ಮತಾಂತರಕ್ಕೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ನಿರಾಕರಿಸಿದ್ದರಿಂದ ಪತ್ನಿಗೆ Read more…

ಮನೆ ಮಾಲೀಕನಿಂದ ಶಿಕ್ಷಕಿಗೆ ಕಿರುಕುಳ ಆರೋಪ: ದೂರು

ಬೆಂಗಳೂರು: ಬಾಡಿಗೆ ಮನೆ ಮಾಲೀಕನಿಂದ ಶಿಕ್ಷಕಿಗೆ ಕಿರುಕುಳ ಆರೋಪ ಕೇಳಿಬಂದಿದೆ. ನೊಂದ ಶಿಕ್ಷಕಿ ಪೊಲೀಸರಿಗೆ ದೂರು ನೀಡಿದ್ದಾರೆ. ಶ್ರೀನಗರದ ಬಾಡಿಗೆ ಮನೆಯಲ್ಲಿರುವ ಶಿಕ್ಷಕಿ ಈ ರೀತಿ ಆರೋಪ ಮಾಡಿದ್ದಾರೆ. Read more…

SHOCKING: ವರದಕ್ಷಿಣೆಗಾಗಿ ಪತ್ನಿಯ ಬೆತ್ತಲೆ ವಿಡಿಯೋ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲಾಕ್ ಮೇಲ್

ಶಿವಮೊಗ್ಗ: ವರದಕ್ಷಿಣೆಗಾಗಿ ಪತ್ನಿ ಪೀಡಿಸಿದ ವ್ಯಕ್ತಿಯೊಬ್ಬ ಆಕೆಯ ಬೆತ್ತಲೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿದ್ದಾನೆ. ಈ ಸಂಬಂಧ ರಿಪ್ಪನ್ ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಚಿಕ್ಕಮಗಳೂರು Read more…

ಹೊಸ ವರ್ಷದ ಮೊದಲ ದಿನವೇ ಕಾಮದ ಮದದಲ್ಲಿ ನೀಚ ಕೃತ್ಯ

ಹೊಸಪೇಟೆ(ವಿಜಯನಗರ): ಹೊಸ ವರ್ಷದ ಮೊದಲ ದಿನವೇ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಾಮುಕನೊಬ್ಬ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 17 ವರ್ಷದ ಕಾಮುಕ 7 ವರ್ಷದ ಬಾಲಕನ Read more…

ಪದವೀಧರ ಪುತ್ರಿಗೆ ಡ್ರಗ್ಸ್ ನೀಡಿ ಲೈಂಗಿಕ ದೌರ್ಜನ್ಯ: ತಾಯಿಯಿಂದ ದೂರು

ಮಂಗಳೂರು: ಡ್ರಗ್ಸ್ ದಂಧೆಯಲ್ಲಿ ಸಿಲುಕಿರುವ ಮಗಳನ್ನು ರಕ್ಷಣೆ ಮಾಡುವಂತೆ ಕ್ರೈಸ್ತ ಮಹಿಳೆ ವಿಶ್ವಹಿಂದೂ ಪರಿಷತ್ ಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಮಹಿಳೆ Read more…

BREAKING: ನಾನೊಂದು ಆವಾಜ್ ಹಾಕಿದ್ರೆ ಪೊಲೀಸರು ಪ್ಯಾಂಟ್ ಒದ್ದೆ ಮಾಡ್ಕೋತಾರೆ ಎಂದ ಸಿಧು ವಿರುದ್ಧ ದೂರು ದಾಖಲು

ಚಂಡೀಗಢ: ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಪೊಲೀಸರ ಬಗ್ಗೆ ಅವಾಚ್ಯ ಪದಬಳಕೆ ಆರೋಪದಡಿ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ Read more…

ಮಹಿಳೆಯಿಂದ ವಂಚನೆ: ಠಾಣೆ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ನಟ, ನಿರ್ದೇಶಕ

ಬೆಂಗಳೂರು: ಮನೆ ಮಾರಾಟ ಪ್ರಕರಣದಲ್ಲಿ ವಂಚನೆಗೊಳಗಾದ ಸ್ಯಾಂಡಲ್ ನಿರ್ದೇಶಕ ಹಾಗೂ ನಟ ನಾಗಶೇಖರ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೊಟ್ಟ ಹಣ ಇಲ್ಲದೇ, ಮನೆ ಕೂಡ ಇಲ್ಲದೇ Read more…

ತನಗಿಂತ ಕಿರಿಯನೊಂದಿಗೆ ದೈಹಿಕ ಸಂಬಂಧ ಬೆಳೆಸಿ ಮದುವೆಗೆ ಹಠ ಹಿಡಿದ ಆಂಟಿ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಗ್ರಾಮವೊಂದರ ಮಹಿಳೆ ಅಪ್ರಾಪ್ತನೊಂದಿಗೆ ದೈಹಿಕ ಸಂಬಂಧ ಬೆಳೆಸಿ ಆತನನ್ನು ಮದುವೆಯಾಗಲು ಹಠ ಹಿಡಿದ ಘಟನೆ ನಡೆದಿದ್ದು, ಬಾಲಕನ ಪೋಷಕರು ನಂಜನಗೂಡು ಗ್ರಾಮಾಂತರ Read more…

ಆಂಟಿಯೊಂದಿಗೆ ಪರಾರಿಯಾದ ಯುವಕ: ದೂರು ನೀಡಿದ ತಾಯಿ

ಶಿವಮೊಗ್ಗ: ಮಹಿಳೆಯೊಬ್ಬಳು ಯುವಕನನ್ನು ಅಪಹರಿಸಿರುವುದಾಗಿ ಶಿವಮೊಗ್ಗದ ತುಂಗಾ ನಗರ ಠಾಣೆಗೆ ದೂರು ನೀಡಲಾಗಿದೆ. ಶಿವಮೊಗ್ಗದ ಮಲ್ಲಿಗೆನಹಳ್ಳಿಯ 19 ವರ್ಷದ ಯುವಕನನ್ನು ಮದುವೆಯಾಗುವ ಉದ್ದೇಶದಿಂದ ಮಹಿಳೆ ತಮಿಳುನಾಡಿಗೆ ಕರೆದುಕೊಂಡು ಹೋಗಿದ್ದಾಳೆ. Read more…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ವಕೀಲ ಕೋರ್ಟ್ ಗೆ ಶರಣು

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ವಕೀಲ ರಾಜೇಶ್ ಕೋರ್ಟ್ ಗೆ ಶರಣಾಗಿದ್ದಾರೆ. ಜಾಮೀನು ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಅವರು ಕೋರ್ಟ್ ಗೆ ಶರಣಾಗಿದ್ದಾರೆ Read more…

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ದೂರು

ಬೆಂಗಳೂರು: ಅತ್ಯಾಚಾರ ಅನಿವಾರ್ಯವಾದರೆ ಆನಂದಿಸಿ ಎಂದು ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ. Read more…

BREAKING NEWS: ಕುಟುಂಬದವರಿಂದಲೇ ಹಿರಿಯ ನಟ ಅಶ್ವತ್ಥನಾರಾಯಣ ಮೇಲೆ ಹಲ್ಲೆ ಆರೋಪ, ಅಲ್ಲಗಳೆದ ಮನೆಯವರು

ಬೆಂಗಳೂರು: ಹಿರಿಯ ನಟ ಅಶ್ವತ್ಥನಾರಾಯಣ ಅವರು ಕುಟುಂಬದವರ ವಿರುದ್ಧವೇ ದೂರು ನೀಡಿದ್ದಾರೆ. ಪತ್ನಿ, ಮಗ ಮತ್ತು ಮೂರನೇ ಮಗಳ ವಿರುದ್ಧ ಬಸವೇಶ್ವರನಗರ ಠಾಣೆ ಹಿರಿಯರ ಸಹಾಯವಾಣಿಗೆ ದೂರು ನೀಡಿದ್ದಾರೆ. Read more…

ಪತ್ನಿಯೊಂದಿಗೆ ಸೆಕ್ಸ್ ಗೆ ಬಲವಂತ ಮಾಡಿದ ಪತಿಗೆ ಬಿಗ್ ಶಾಕ್: ಮರ್ಮಾಂಗಕ್ಕೆ ಕತ್ತರಿ

ಭೋಪಾಲ್: ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪತಿ ಮರ್ಮಾಂಗವನ್ನೇ ಮಹಿಳೆ ಕತ್ತರಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಟಿಕಮ್ ಗಢ ಜಿಲ್ಲೆಯ ರಾಮನಗರ ಪ್ರದೇಶದಲ್ಲಿ ಡಿಸೆಂಬರ್ 7 ರಂದು ಘಟನೆ ನಡೆದಿದ್ದು, Read more…

ಸೆಕ್ಸ್ ವೇಳೆಯಲ್ಲಿ ವಿಚಿತ್ರ ವರ್ತನೆ, ಫಸ್ಟ್ ನೈಟ್ ನಿಂದಲೂ ಪತಿ ಲೈಂಗಿಕ ಹಿಂಸೆಗೆ ರೋಸಿಹೋದ ಪತ್ನಿ ದೂರು

ಬೆಂಗಳೂರು: ಲೈಂಗಿಕ ಕ್ರಿಯೆಯ ವೇಳೆ ಪತಿ ವಿಚಿತ್ರವಾಗಿ ಮತ್ತು ಕ್ರೂರವಾಗಿ ವರ್ತಿಸುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. 21 ವರ್ಷದ ಮಹಿಳೆ ಕಾಡುಗೊಂಡನಹಳ್ಳಿ ಠಾಣೆ ಪೊಲೀಸರಿಗೆ Read more…

ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು

ಚಿಕ್ಕಮಗಳೂರು: ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿದ ಗೃಹಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಶೃಂಗೇರಿಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಕೊಪ್ಪ ಪೊಲೀಸ್ Read more…

ಅರಣ್ಯ ಇಲಾಖೆ ಅಧಿಕಾರಿಯಿಂದ ಅತ್ಯಾಚಾರ, ಖಾಸಗಿ ಚಿತ್ರ ಬಹಿರಂಗಪಡಿಸುವ ಬೆದರಿಕೆ; ದೂರು

ಧಾರವಾಡ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಅರಣ್ಯ ಇಲಾಖೆ ಅಧಿಕಾರಿ ಈಗ ಬೆದರಿಕೆ ಹಾಕುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ಇಲಾಖೆ ಅಧಿಕಾರಿ ವಿರುದ್ಧ ಧಾರವಾಡ ಉಪನಗರ ಠಾಣೆಯಲ್ಲಿ Read more…

ಅಪಘಾತದಲ್ಲಿ ಪುತ್ರನ ಕಳೆದುಕೊಂಡ ಕುಟುಂಬಕ್ಕೆ ಮತ್ತೊಂದು ಶಾಕ್: 15 ಲಕ್ಷ ರೂ. ವಿಮೆ ಹಣ ದೋಚಿದ ವಕೀಲ

ಮಂಗಳೂರು: ಅಪಘಾತ ಪ್ರಕರಣವೊಂದರಲ್ಲಿ ಕುಟುಂಬದವರನ್ನು ವಂಚಿಸಿ ವಿಮೆ ಹಣ ದೋಚಿದ ವಕೀಲನ ವಿರುದ್ಧ ಬಂದರು ಠಾಣೆಗೆ ದೂರು ನೀಡಲಾಗಿದೆ. ಮಂಗಳೂರಿನ ಬಜಪೆಯ ಯುವಕ ಶರಣ್ 2019ರಲ್ಲಿ ಬೆಂಗಳೂರಿನಲ್ಲಿ ತನ್ನ Read more…

ಮದುವೆಯಾಗುವುದಾಗಿ ಕಲಬುರಗಿ ಪಾಲಿಕೆ ಆಯುಕ್ತ ವಂಚನೆ: ಆರೋಪ ಅಲ್ಲಗಳೆದ ಅಧಿಕಾರಿ

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಮದುವೆಯಾಗುವುದಾಗಿ ಹೇಳಿ ವಂಚಿಸಿರುವುದಾಗಿ ಯುವತಿ ಆರೋಪಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮುಖ್ಯಮಂತ್ರಿಯವರಿಗೆ ದೂರು ನೀಡಿದ್ದಾರೆ. ಸಿಎಂಗೆ Read more…

ಕಾಂಗ್ರೆಸ್ ಅಭ್ಯರ್ಥಿ ಪರ ಬಿ ಫಾರಂ ಸ್ವೀಕರಿಸಿದ್ದ ಅಬಕಾರಿ ಇನ್ಸ್ ಪೆಕ್ಟರ್ ಗೆ ಶಾಕ್: ಚುನಾವಣಾ ಆಯೋಗದಿಂದ ಪ್ರಕರಣ

ಬೆಂಗಳೂರು: ಅಬಕಾರಿ ಇನ್ಸ್ ಪೆಕ್ಟರ್ ಬಿ.ಎಂ. ಸುನಿಲ್ ವಿರುದ್ಧ ಚುನಾವಣಾ ಆಯೋಗದಿಂದ ಪ್ರಕರಣ ದಾಖಲಿಸಲಾಗಿದೆ. ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಪರವಾಗಿ ಕೆಪಿಸಿಸಿ ಕಚೇರಿಗೆ ಹಾಜರಾಗಿ Read more…

ಪೇಜಾವರ ಶ್ರೀ ಬಗ್ಗೆ ಹೇಳಿಕೆ ನೀಡಿದ ಹಂಸಲೇಖಗೆ ಮತ್ತೊಂದು ಶಾಕ್: ಪೊಲೀಸರಿಂದ ನೋಟಿಸ್

ಬೆಂಗಳೂರು: ಪೇಜಾವರ ಸ್ವಾಮೀಜಿಗಳ ಬಗ್ಗೆ ಹೇಳಿಕೆ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ. ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದಲಿತರ ಮನೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...