alex Certify Compulsory | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಶಾಲೆಗಳಿಗೂ ನಾಡಗೀತೆ ಕಡ್ಡಾಯ: ಹೈಕೋರ್ಟ್ ಗೆ ಸರ್ಕಾರ ಸ್ಪಷ್ಟೀಕರಣ

ಬೆಂಗಳೂರು: ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ದಾಟಿಯಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ರಾಜ್ಯ ಸರ್ಕಾರದ ಆದೇಶ ಖಾಸಗಿ ಶಾಲೆಗಳಿಗೂ ಅನ್ವಯಿಸಲಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಸ್ಪಷ್ಟೀಕರಣ Read more…

ಹಳೆ ವಾಹನ ಮಾಲೀಕರು ಕಡ್ಡಾಯವಾಗಿ HSRP ನಂಬರ್ ಪ್ಲೇಟ್ ಖರೀದಿಸುವ ಪರಿಸ್ಥಿತಿ ನಿರ್ಮಿಸಿ 700 ಕೋಟಿ ರೂ. ಭ್ರಷ್ಟಾಚಾರ: ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ನಲ್ಲಿ 700 ಕೋಟಿ ರೂ.ನಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿದೆ. ಅಖಿಲ ಕರ್ನಾಟಕ ವಾಹನ ನಂಬರ್ ಪ್ಲೇಟ್ Read more…

ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರೌಢಶಾಲೆಗಳಲ್ಲಿ ಕನ್ನಡ ತೃತೀಯ ಭಾಷೆ ಇಲ್ಲ

ಬೆಂಗಳೂರು: ಬರುವ ಶೈಕ್ಷಣಿಕ ವರ್ಷದಿಂದ ಕನ್ನಡ ತೃತೀಯ ಭಾಷೆ ಇರುವುದಿಲ್ಲ. ಎಂಟನೇ ತರಗತಿಯಿಂದ ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಕನ್ನಡ ಬೋಧನೆ ಕಡ್ಡಾಯವಾಗಿದೆ. ಕನ್ನಡ ಭಾಷಾ ಕಲಿಕಾ ಅಧಿನಿಯಮ Read more…

BIG NEWS: ಮೊಬೈಲ್ ಸಿಮ್ ಖರೀದಿಗೆ ಬಯೋಮೆಟ್ರಿಕ್ ಕಡ್ಡಾಯ

ನವದೆಹಲಿ: ಮೊಬೈಲ್ ಫೋನ್ ಸಿಮ್ ಕಾರ್ಡ್ ಖರೀರಿಸುವ ಗ್ರಾಹಕರಿಗೆ ಬಯೋಮೆಟ್ರಿಕ್ ಕಡ್ಡಾಯ ಮಾಡಲಾಗಿದೆ. ಈ ಕುರಿತಾದ ದೂರ ಸಂಪರ್ಕ ಮಸೂದೆ 2023 ಅನ್ನು ಲೋಕಸಭೆಯಲ್ಲಿ ದೂರಸಂಪರ್ಕ ಖಾತೆ ಸಚಿವ Read more…

ಗಮನಿಸಿ : ಸಾರ್ವಜನಿಕ ಸೇವಾ ವಾಹನಗಳಿಗೆ ಇಂದಿನಿಂದ ‘ಪ್ಯಾನಿಕ್ ಬಟನ್’ ಕಡ್ಡಾಯ

ಬೆಂಗಳೂರು: ಸಾರ್ವಜನಿಕ ಸೇವಾ ವಾಹನಗಳಿಗೆ (ಡಿಸೆಂಬರ್ 1) ಇಂದಿನಿಂದ ಪ್ಯಾನಿಕ್ ಬಟನ್ -ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್(VLT) ಅಳವಡಿಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮಹಿಳೆಯರು, ಮಕ್ಕಳು ಪ್ರಯಾಣಿಕರ Read more…

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳ ವರ್ಗಾವಣೆಗೆ `ಕೌನ್ಸಿಲಿಂಗ್’ ಕಡ್ಡಾಯ

ಬೆಂಗಳೂರು :  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಂದಿನ ಎಲ್ಲಾ ಗ್ರೂಪ್ A B C ಮತ್ತು D ಸಿಬ್ಬಂದಿಗಳ ವಗಾ೯ವಣೆಯನ್ನು ಕಡ್ಡಾಯವಾಗಿ ಕೌನ್ಸಿಲಿಂಗ್ ಕಾಯ್ದೆ ಅನ್ವಯ Read more…

BIGG NEWS : `ತಾಲೂಕು ಪಂಚಾಯತ್’ ಅಧಿಕಾರಿಗಳು ವಾರದಲ್ಲಿ ಒಂದು ದಿನ ‘ಹಳ್ಳಿಗಳಿಗೆ’ ಭೇಟಿ ನೀಡುವುದು ಕಡ್ಡಾಯ

ಬೆಂಗಳೂರು  :  ತಾಲೂಕು ಪಂಚಾಯತ್ ಅಧಿಕಾರಿಗಳು ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಹಳ್ಳಿಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸಬೇಕು. ಈ ಬಗ್ಗೆ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ವೇಳಾಪಟ್ಟಿ Read more…

BREAKING NEWS: ಕಡ್ಡಾಯ ಗ್ರಾಮೀಣ ಸೇವೆಯಿಂದ ವೈದ್ಯರಿಗೆ ರಿಲ್ಯಾಕ್ಸ್: ಸುಗ್ರೀವಾಜ್ಞೆ ಮೂಲಕ ವಿಧೇಯಕಕ್ಕೆ ಅನುಮೋದನೆ ಪಡೆಯಲು ಸಂಪುಟ ತೀರ್ಮಾನ

ಬೆಂಗಳೂರು: ಕಡ್ಡಾಯ ಗ್ರಾಮೀಣ ಸೇವೆಯಿಂದ ವೈದ್ಯರಿಗೆ ಸರ್ಕಾರ ರಿಲ್ಯಾಕ್ಸ್ ನೀಡಿದೆ. ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ನಂತರ Read more…

ಪದವಿ ವಿದ್ಯಾರ್ಥಿಗಳಿಗೆ `ಇಂಟರ್ನ್ ಶಿಪ್’ ಕಡ್ಡಾಯ : `UGC’ ಮಾರ್ಗಸೂಚಿ ಪ್ರಕಟ

ನವದೆಹಲಿ: ಪದವಿ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಇಂಟರ್ನ್ಶಿಪ್ಗಳನ್ನು ಕೈಗೊಳ್ಳಬೇಕಾಗುತ್ತದೆ ಮತ್ತು ಅವರು ತಮ್ಮ ಇಂಟರ್ನ್ಶಿಪ್ ಅನುಭವಗಳಿಗಾಗಿ ಶೈಕ್ಷಣಿಕ ಕ್ರೆಡಿಟ್ಗಳನ್ನು ಪಡೆಯುತ್ತಾರೆ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗದ Read more…

ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲಾ-ಕಾಲೇಜುಗಳಲ್ಲಿ `SA-2 ಪರೀಕ್ಷೆ’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲಾ-ಕಾಲೇಜುಗಳಲ್ಲಿ ಸಂಕಲನಾತ್ಮಕ ಮೌಲ್ಯಮಾಪನ-2(SA-2) ವಾರ್ಷಿಕ ಪರೀಕ್ಷೆ ನಡೆಸುವುದು ಕಡ್ಡಾಯ ಎಂದು ಶಿಕ್ಷಣ Read more…

1 ರಿಂದ 12 ನೇ ತರಗತಿ ಮಕ್ಕಳಿಗೆ ಆರೋಗ್ಯ, ದೈಹಿಕ ಶಿಕ್ಷಣ ಕಡ್ಡಾಯ: ಯೋಗ ಕಲಿಕೆಗೆ ಶಿಫಾರಸು

ನವದೆಹಲಿ: CBSE 1 ರಿಂದ XII ವರೆಗಿನ ಎಲ್ಲಾ ತರಗತಿಗಳಲ್ಲಿ ಆರೋಗ್ಯ ಮತ್ತು ದೈಹಿಕ ಶಿಕ್ಷಣವನ್ನು ಕಡ್ಡಾಯಗೊಳಿಸುತ್ತದೆ. ಆರೋಗ್ಯ ಮತ್ತು ದೈಹಿಕ ಶಿಕ್ಷಣದ ಅವಿಭಾಜ್ಯ ಅಂಗವಾಗಿ ಯೋಗವನ್ನು ಶಿಫಾರಸು Read more…

BIG NEWS: ಉಚಿತ ಬಸ್ ಪ್ರಯಾಣ; 3 ತಿಂಗಳ ಬಳಿಕ ಸ್ಮಾರ್ಟ್ ಕಾರ್ಡ್ ಕಡ್ಡಾಯ

ಬೆಂಗಳೂರು: ನಾಳೆಯಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ದೊರೆಯಲಿದ್ದು, ಸ್ಟಿಕ್ಕರ್ ಇರುವ ಬಸ್ ಗಳಲ್ಲಿ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. Read more…

ಬಾಡಿಗೆ ಮನೆ ಪಡೆಯಲು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಕಡ್ಡಾಯ: ಮೈಸೂರು ಪೊಲೀಸರ ಸೂಚನೆ

ಮಂಗಳೂರಿನ ಆಟೋ ರಿಕ್ಷಾ ಸ್ಫೋಟದ ನಂತರ ರಾಜ್ಯದ ಭದ್ರತೆಯನ್ನು ಹೈಅಲರ್ಟ್ ಮಾಡಲು ಪೊಲೀಸರು ಮುಂದಾಗಿದ್ದು, ಮೈಸೂರು ಪೊಲೀಸರು ನಗರದಲ್ಲಿ ಬಾಡಿಗೆದಾರರಿಗೆ ಕೆಲ ಸಲಹೆ ನೀಡಿದ್ದಾರೆ. ಮೈಸೂರು ಪೊಲೀಸರು ಸಿದ್ಧಪಡಿಸಿರುವ Read more…

ಶಾಲಾ ವಿದ್ಯಾರ್ಥಿಗಳಿಗೆ ಯೋಗ ಕಡ್ಡಾಯ: ಉತ್ತರ ಪ್ರದೇಶ ಸರ್ಕಾರದಿಂದ ಮಹತ್ವದ ಕ್ರಮ

ಲಕ್ನೋ: ಉತ್ತರ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಯೋಗ ಕಡ್ಡಾಯವಾಗಲಿದೆ. ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರಲಿದೆ. ಅಥ್ಲೆಟಿಕ್ ಅಡಿಪಾಯ ಸುಧಾರಿಸುವುದು ಮತ್ತು ಕ್ರೀಡಾಪಟುಗಳನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದೆ ಎಂದು Read more…

BIG NEWS: ಕನ್ನಡ ಕಲಿಕೆ ಕಡ್ಡಾಯ; ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕಾಲೇಜು ಹಂತದಲ್ಲಿಯೂ ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕನ್ನಡ ಕಲಿಕೆ ಕಡ್ಡಾಯ ಕುರಿತು ರಾಜ್ಯ ಸರ್ಕಾರ Read more…

ಜಂಬೂಸವಾರಿಯಲ್ಲಿ ಭಾಗವಹಿಸಲು ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಈ ಬಾರಿ ಅರಮನೆ ಆವರಣದಲ್ಲೇ ಸಿದ್ಧತೆ ಆರಂಭವಾಗಿದ್ದು, ಮೈಸೂರು ಜಿಲ್ಲಾಡಳಿತ ಕೋವಿಡ್ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಸೂಚನೆ ಹೊರಡಿಸಿದೆ. ‌ʼಆಧಾರ್ʼ ಅಪ್ಡೇಟ್‌ಗೆ Read more…

BIG NEWS: ಈ ಸೇವೆಗಳಿಗೂ ಕಡ್ಡಾಯವಾಗ್ತಿದೆ ‘ಆಧಾರ್’

ಸರ್ಕಾರಿ ಹಾಗೂ ಸರ್ಕಾರೇತರ ಕೆಲಸಗಳಿಗೆ ಆಧಾರ್ ಅನಿವಾರ್ಯವಾಗಿದೆ. ಈಗ ಸಾರಿಗೆ ಸಚಿವಾಲಯ ಮತ್ತಷ್ಟು ಸೇವೆಗಳಿಗೆ ಆಧಾರ್ ಕಡ್ಡಾಯ ಮಾಡಲು ಹೊರಟಿದೆ. ಇನ್ನೂ ಆಧಾರ್ ಕಾರ್ಡ್ ಪಡೆದಿಲ್ಲವೆಂದಾದ್ರೆ ವಿಳಂಬ ಮಾಡದೆ Read more…

ಕೊರೊನಾ ಪಾಸಿಟಿವ್ ಬಂದ ಆಟಗಾರರು ಐಪಿಎಲ್ ಆಡೋದು ಸುಲಭವಲ್ಲ

ಐಪಿಎಲ್ ಪಂದ್ಯಾವಳಿಗಳು ಈ ಬಾರಿ ಯುಎಇಯಲ್ಲಿ ನಡೆಯಲಿದೆ. ಐಪಿಎಲ್ ಪಂದ್ಯಕ್ಕೂ ಮುನ್ನ 3 ಬಾರಿ ಆಟಗಾರರಿಗೆ ಕೊರೊನಾ ಪರೀಕ್ಷೆ ನಡೆಯಲಿದೆ. ಇದು ಆಟಗಾರರಿಗೆ ಸವಾಲಾಗಿ ಪರಿಣಮಿಸಿದೆ. ಯಾಕೆಂದ್ರೆ ಕೊರೊನಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...