alex Certify condoles | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಹಿತಿ ನಾ. ಡಿಸೋಜ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ನಾಡಿನ ಹಿರಿಯ ಸಾಹಿತಿ ಸಾಗರದ ನಾ. ಡಿಸೋಜ ಅವರು ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. 2014ರಲ್ಲಿ ಮಡಿಕೇರಿಯಲ್ಲಿ ನಡೆದ 80ನೇ ಸಾಹಿತ್ಯ ಸಮ್ಮೇಳನದ Read more…

ಅತ್ಯಂತ ಪ್ರತಿಷ್ಠಿತ ನಾಯಕನ ಕಳೆದುಕೊಂಡು ಭಾರತ ದುಃಖಿಸುತ್ತಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಡಾ. ಮನಮೋಹನ್ ಸಿಂಗ್ ಜೀ ಮತ್ತು ನಾನು ಸಂವಾದ ನಡೆಸುತ್ತಿದ್ದೆವು. ಅವರು Read more…

ಮುತ್ಸದ್ದಿ ನಾಯಕನ ಕಳೆದುಕೊಂಡ ಭಾರತ ಬಡವಾಗಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ನಿನ್ನೆ ರಾತ್ರಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾಗಿದ್ದು, ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, Read more…

ಜೈಪುರ ಗ್ಯಾಸ್ ಟ್ಯಾಂಕರ್ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಪರಿಹಾರ ಘೋಷಣೆ

ನವದೆಹಲಿ: ಜೈಪುರ ಅಗ್ನಿ ದುರಂತದ ಸಂತ್ರಸ್ತರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂತ್ವನ ಹೇಳಿದ್ದಾರೆ. ದುರಂತದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೃತರ ಕುಟುಂಬಗಳಿಗೆ 2 Read more…

ಜನ ಕಲ್ಯಾಣಕ್ಕೆ ಆದ್ಯತೆ ನೀಡಿದ ನಾಯಕ: ಎಸ್.ಎಂ. ಕೃಷ್ಣ ನಿಧನಕ್ಕೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಂತಾಪ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಸುದ್ದಿ Read more…

BREAKING: ಎಸ್. ಎಂ. ಕೃಷ್ಣ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ: ಸಿಎಂ ಸಂತಾಪ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ Read more…

ಪ್ರಗತಿಪರ ಚಿಂತಕ ಪ್ರೊ. ಮಹೇಶ್ ಚಂದ್ರಗುರು ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ಎಡಪಂಥೀಯ ಚಿಂತಕ ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಬಿ.ಪಿ. ಮಹೇಶ್ ಚಂದ್ರಗುರು(67) ಶನಿವಾರ ಸಂಜೆ ಮೈಸೂರಿನ ವಿಜಯನಗರದ Read more…

ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ರಾಮೋಜಿ ರಾವ್ ನಿಧನಕ್ಕೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಸಂತಾಪ

ನವದೆಹಲಿ: ಈನಾಡು ಮಾಧ್ಯಮ ಸಮೂಹದ ಅಧ್ಯಕ್ಷ ಹಾಗೂ ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಅವರ ನಿಧನಕ್ಕೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸಂತಾಪ Read more…

BIG NEWS: ಪ್ಯಾಲೆಸ್ತೀನ್ ಅಧ್ಯಕ್ಷರೊಂದಿಗೆ ಮೋದಿ ಮಾತು; ಅಗತ್ಯ ನೆರವಿನ ಭರವಸೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ದೀರ್ಘಕಾಲೀನ “ತಾತ್ವಿಕ ನಿಲುವನ್ನು” Read more…

ಮಹೀಂದ್ರಾ ಅಂಡ್ ಮಹೀಂದ್ರಾ ಮಾಜಿ ಅಧ್ಯಕ್ಷ ಕೇಶುಬ್ ಮಹೀಂದ್ರಾ ನಿಧನ

ಮುಂಬೈ: ಮಹೀಂದ್ರಾ ಮತ್ತು ಮಹೀಂದ್ರಾ ಮಾಜಿ ಅಧ್ಯಕ್ಷ ಎ. ಕೇಶುಬ್ ಮಹೀಂದ್ರಾ(99) ಅವರು ಬುಧವಾರ ಮುಂಬೈನಲ್ಲಿ ನಿಧನರಾದರು. ಅವರು ಇಂದು ಬೆಳಿಗ್ಗೆ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...