alex Certify Congress | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಬಿ.ಕೆ. ಹರಿಪ್ರಸಾದ್ ಮಹತ್ವದ ಹೇಳಿಕೆ

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಭಾನುವಾರ ಕಲಬುರಗಿಯಲ್ಲಿ ಮಾತನಾಡಿದ Read more…

ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆ: ಹೊಸ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿಗಳ ನೇಮಕ: ಹರಿಯಾಣಕ್ಕೆ ಬಿ.ಕೆ. ಹರಿಪ್ರಸಾದ್

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಪ್ರಮುಖ ಸಾಂಸ್ಥಿಕ ಪುನರ್ರಚನೆಯನ್ನು ಘೋಷಿಸಿದ್ದಾರೆ. ಅದರಂತೆ, ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರನ್ನು ಪಂಜಾಬ್‌ನ ಉಸ್ತುವಾರಿಯಾಗಿ ಎಐಸಿಸಿ ಪ್ರಧಾನ Read more…

BIG NEWS: ನಂಬಿಕೆ ಕಳೆದುಕೊಂಡ KPSC: ಅಭ್ಯರ್ಥಿಗಳ ಭವಿಷ್ಯ ಕಗ್ಗತ್ತಲು: ಬಿಜೆಪಿ ಕಿಡಿ

ಬೆಂಗಳೂರು: ಪರೀಕ್ಷೆ ಮೇಲೆ ಪರೀಕ್ಷೆಗಳನ್ನು ನಡೆಸಿದರೂ ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆಯಲ್ಲಿ ದೋಷ, ಅನುವಾದದಲ್ಲಿ ದೋಷ, ಪರೀಕ್ಷಾ ವೇಳಾಪಟ್ಟಿ, ಫಲಿತಾಂಶದಲ್ಲಿ ಗೊಂದಲ, ಪ್ರಶ್ನೆಪತ್ರಿಕೆ ಸೋರಿಕೆ, ಅವ್ಯವಹಾರ, ಭ್ರಷ್ಟಾಚಾರ ಇದು ಕೆಪಿಎಸ್‌ಸಿ Read more…

ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಹ್ಯಾಟ್ರಿಕ್ ಶೂನ್ಯ ಸಂಪಾದನೆ: ಈಗಲಾದರೂ ಪಾಠ ಕಲಿತು ಸದನದಲ್ಲಿ ಅನಗತ್ಯ ಗದ್ದಲವೆಬ್ಬಿಸುವುದನ್ನು ನಿಲ್ಲಿಸಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ನವದೆಹಲಿ: ಕಾಂಗ್ರೆಸ್ ದೆಹಲಿ ಚುನಾವಣೆಯಿಂದಯಾದರೂ ಪಾಠ ಕಲಿಯಬೇಕು. ಸದನದಲ್ಲಿ ಅನಗತ್ಯ ಗದ್ದಲ ಎಬ್ಬಿಸಿ ಸ್ಥಗಿತಗೊಳಿಸುವುದನ್ನು ನಿಲ್ಲಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸಂಸತ್ ಆವರಣದಲ್ಲಿ ಮಾತನಾಡಿದ Read more…

BREAKING NEWS: ದೆಹಲಿಯಲ್ಲಿ ಕಾಂಗ್ರೆಸ್ ಗೆ ಬಿಗ್ ಶಾಕ್ |Delhi Assembly Election Result

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಕೆಲವೇ ಹೊತ್ತಲ್ಲಿ ಹೊರಬೀಳಲಿದ್ದು, ಮತ ಎಣಿಕೆ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸಿದೆ. ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹಿನ್ನಡೆಯಲ್ಲಿದ್ದರೆ, Read more…

BREAKING NEWS: ಸಚಿವರ ಕಾರ್ಯವೈಖರಿಗೆ ಕಾಂಗ್ರೆಸ್ ನಲ್ಲೇ ಅಸಮಾಧಾನ ಸ್ಪೋಟ: ಮೌಲ್ಯಮಾಪನಕ್ಕೆ ಶಾಸಕ ಒತ್ತಾಯ

ಚಿಕ್ಕಮಗಳೂರು: ರಾಜ್ಯದ ಕೆಲ ಸಚಿವರ ಕಾರ್ಯವೈಖರಿಗೆ ಕಾಂಗ್ರೆಸ್ ನಲ್ಲೇ ಅಸಮಾಧಾನ ಸ್ಪೋಟಗೊಂಡಿದೆ. ಚಿಕ್ಕಮಗಳೂರಿನಲ್ಲಿ ಕಡೂರು ಶಾಸಕ ಆನಂದ್ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡುವಂತೆ ಪಟ್ಟು Read more…

BIG NEWS: ಏಪ್ರಿಲ್- ಮೇ ನಲ್ಲಿ ಜಿಪಂ, ತಾಪಂ ಚುನಾವಣೆ ಸಾಧ್ಯತೆ

ಬೆಂಗಳೂರು: ಏಪ್ರಿಲ್ -ಮೇ ತಿಂಗಳಲ್ಲಿ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಕಾಂಗ್ರೆಸ್ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳಲ್ಲೂ ಅಧಿಕಾರ ಹಿಡಿಯಲು ನೀಲಿ Read more…

BIG NEWS: ಕಾಂಗ್ರೆಸ್ ನಲ್ಲಿ ಸದ್ದಿಲ್ಲದೇ ಮಹತ್ವದ ಬೆಳವಣಿಗೆ: ಸಿದ್ದರಾಮಯ್ಯ ಸೈಡ್ ಲೈನ್: ಡಿಕೆಗೆ ಖುಲಾಯಿಸ್ತಾ ಅದೃಷ್ಟ…?

ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 40 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಥಾನ ಪಡೆದುಕೊಂಡಿದ್ದಾರೆ. ಎಐಸಿಸಿ Read more…

ಬೆಳಗಾವಿಯಲ್ಲಿ ಇಂದು ‘ಗಾಂಧಿ ಭಾರತ’ ರ್ಯಾಲಿ: ಎರಡು ಲಕ್ಷಕ್ಕೂ ಅಧಿಕ ಜನ ಭಾಗಿ

ಬೆಳಗಾವಿ: ಬೆಳಗಾವಿಯಲ್ಲಿ 1924ರಲ್ಲಿ ನಡೆದ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧಿ ಭಾರತ ಬೃಹತ್ ರ್ಯಾಲಿಯಲ್ಲಿ ಸುಮಾರು ಎರಡು ಲಕ್ಷಕ್ಕೂ ಅಧಿಕ Read more…

ಬಿಜೆಪಿ, ಜೆಡಿಎಸ್ ನಿಂದ 25 ಶಾಸಕರು ಶೀಘ್ರವೇ ಕಾಂಗ್ರೆಸ್ ಸೇರ್ಪಡೆ: ಸಚಿವ ಎಂ.ಬಿ. ಪಾಟೀಲ್

ಚಿತ್ರದುರ್ಗ: ಬಿಜೆಪಿ ಮತ್ತು ಜೆಡಿಎಸ್ ಪಕ್ಷದ 25 ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದಾರೆ. ಶೀಘ್ರವೇ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಳ್ಳುತ್ತೇವೆ ಎಂದು ಸಚಿವ ಎಂ.ಬಿ. Read more…

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: 10 ವರ್ಷಗಳಿಂದ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಮಾನಸಿಕ ಅಸ್ವಸ್ಥನಾಗಿರಲು ಹೇಗೆ ಸಾಧ್ಯ? ಬಿಜೆಪಿ ಪ್ರಶ್ನೆ

ಬೆಂಗಳೂರು: ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಮಾನಸಿಕ ಅಸ್ವಸ್ಥ ಎಂಬ ಸರ್ಕಾರದ ಹೇಳಿಕೆಗೆ ವಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಹಸುಗಳ Read more…

BIG NEWS: ಬಹಿರಂಗ ಹೇಳಿಕೆ: ಸಚಿವರ ವರದಿ ಸಲ್ಲಿಸಲು ಹೈಕಮಾಂಡ್ ಸೂಚನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ಜೋರಾಗಿದ್ದು, ಸಚಿವರುಗಳೇ ಬಹಿರಂಗ ಹೇಳಿಕೆಗಳನ್ನು ನೀಡುತ್ತಿದ್ದಾರೆ. ವೋಟು ತರುವವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು. ನಮಗೆ ಪೂರ್ಣ ಪ್ರಮಾಣದ ಅಧ್ಯಕ್ಷರು Read more…

ರಾಜ್ಯದ ಕಾಂಗ್ರೆಸ್ ನಾಯಕರಿಗೆ ದೆಹಲಿ ಕಚೇರಿಯಲ್ಲಿ ನೋ ಎಂಟ್ರಿ: ಹೈಕಮಾಂಡ್ ಕಚೇರಿಯಲ್ಲಿ ಕೈ ನಾಯಕರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಬಿಜೆಪಿ ವ್ಯಂಗ್ಯ

ಬೆಂಗಳೂರು: ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯದ ನಾಯಕರಿಗೆ ಪ್ರವೇಶಕ್ಕೆ ಅವಕಾಶ ನೀಡದ ಘಟನೆ ನಡೆದಿದೆ. ಎಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಸಚಿವ ಬೈರತಿ Read more…

BIG NEWS: ಸಿಎಂ, ಡಿಸಿಎಂ ಬದಲಾವಣೆ ಇಲ್ಲ, ಅನಗತ್ಯ ಚರ್ಚೆ ಬೇಡ: ಕಾಂಗ್ರೆಸ್ ಹೈಕಮಾಂಡ್ ಖಡಕ್ ಸೂಚನೆ

ಬೆಂಗಳೂರು: ಸಿಎಂ, ಡಿಸಿಎಂ ಬದಲಾವಣೆ ಚರ್ಚೆಗೆ ತೆರೆ ಎಳೆದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದಿಫ್ ಸಿಂಗ್ ಸುರ್ಜೇವಾಲಾ ತೆರೆ ಎಳೆದಿದ್ದು, ಈ ಕುರಿತಾಗಿ ಯಾವುದೇ ಹೇಳಿಕೆ ನೀಡದಂತೆ ಖಡಕ್ Read more…

BIG NEWS: ಕುರ್ಚಿ ಕಾಳಗದ ನಡುವೆ ಗಮನ ಸೆಳೆದ ಸಿಎಂ ಸಿದ್ದರಾಮಯ್ಯ ‘ತ್ಯಾಗ’ದ ಮಾತು

ಬೆಂಗಳೂರು: ಸಿಎಂ ಕುರ್ಚಿ ಕಾಳಗ, ಬದಲಾವಣೆ ಚರ್ಚೆ ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ತ್ಯಾಗದ ಬಗ್ಗೆ ಮಾತನಾಡಿದ್ದು, ಗಮನ ಸೆಳೆದಿದೆ. ಕೆಪಿಸಿಸಿ ಕಚೇರಿಯಲ್ಲಿ Read more…

ನಿಯಂತ್ರಣಕ್ಕೆ ಬಾರದ ಡಿನ್ನರ್ ಪಾಲಿಟಿಕ್ಸ್: ಇನ್ನೂ ಆಂತರಿಕ ಸಂಘರ್ಷ

ಬೆಂಗಳೂರು: ನಾಯಕತ್ವ ಬದಲಾವಣೆ ಸಾಧ್ಯತೆ ಕುರಿತಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ತಲ್ಲಣ ಉಂಟಾಗಿದೆ. ಡಿನ್ನರ್ ಪಾರ್ಟಿ ಪಾಲಿಟಿಕ್ಸ್ ಮುಂದುವರೆದಿದೆ. ಕಾಂಗ್ರೆಸ್ ಹೈಕಮಾಂಡ್ ಡಿನ್ನರ್ ಪಾರ್ಟಿಗೆ ಬ್ರೇಕ್ ಹಾಕಿದ್ದರೂ ಆಂತರಿಕ Read more…

BREAKING NEWS: ಜ.13ರಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ರಾಜ್ಯ ರಾಜಕೀಯದ ಬೆಳವಣಿಗೆಗಳ ನಡುವೆಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಜನವರಿ 13ರಂದು ಸೋಮವಾರ ಸಂಜೆ 6 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ Read more…

BREAKING: ಹೈಕಮಾಂಡ್ ಖಡಕ್ ಸೂಚನೆ ಬೆನ್ನಲ್ಲೇ ಪರಮೇಶ್ವರ್ ಡಿನ್ನರ್ ಮೀಟಿಂಗ್ ಕ್ಯಾನ್ಸಲ್

ಬೆಂಗಳೂರು: ನಾಳೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಕರೆದಿದ್ದ ಡಿನ್ನರ್ ಮೀಟಿಂಗ್ ರದ್ದುಪಡಿಸಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸೂಚನೆ ಮೇರೆಗೆ ಡಿನ್ನರ್ ಮೀಟಿಂಗ್ Read more…

BIG NEWS: ಕಾಂಗ್ರೆಸ್ ನಾಯಕರಿಂದ ಸಾಲು ಸಾಲು ಡಿನ್ನರ್ ಪಾರ್ಟಿ: ಸಿಎಂ ಸಿದ್ದರಾಮಯ್ಯಗೆ ಬೀಳ್ಕೊಡುಗೆ ಸಮಾರಂಭ ಕೊಡ್ತಿದ್ದಾರೆ: ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ನಾಯಕರಿಂದ ಸಾಲು ಸಾಲು ಡಿನ್ನರ್ ಮೀಟಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಸಿಎಂ ಸಿದ್ದರಾಮಯ್ಯ ಅವರಿಗೆ ಬೀಳ್ಕೊಡುಗೆ ಸಮಾರಂಭ ಕೊಡ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ Read more…

ಬಸ್ ಟಿಕೆಟ್ ದರ ಹೆಚ್ಚಳ ಬೆನ್ನಲ್ಲೇ ಮೆಟ್ರೋ ದರ ಏರಿಕೆ: ಕಾಂಗ್ರೆಸ್ ಸರ್ಕಾರದಿಂದ ಜನತೆಗೆ ‘ದುಬಾರಿ ಗ್ಯಾರಂಟಿ’: ಬಿಜೆಪಿ ಆಕ್ರೋಶ

ಬೆಂಗಳೂರು: ಸುಭದ್ರವಾಗಿದ್ದ ಕರ್ನಾಟಕದ ಆರ್ಥಿಕತೆಯನ್ನು ಹದಗೆಡಿಸಿ ಈಗ ಜನಸಾಮಾನ್ಯರು ಮುಟ್ಟಿದ್ದಕ್ಕೆಲ್ಲಾ ದರ ಏರಿಕೆ ಮಾಡುತ್ತಿರುವ ಕಾಂಗ್ರೆಸ್ ನ ವಕ್ರದೃಷ್ಟಿ ಈಗ ಮೆಟ್ರೋ ಸಾರಿಗೆ ಮೇಲೆ ಬಿದ್ದಿದೆ ಎಂದು ರಾಜ್ಯ Read more…

ಅಂಬೇಡ್ಕರ್ ಬಗ್ಗೆ ಹೇಳಿಕೆ ನೀಡಿದ ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಇಂದು ಕೋಲಾರ ಬಂದ್

ಕೋಲಾರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ ಇಂದು ವಿವಿಧ ಸಂಘಟನೆಗಳಿಂದ ಕೋಲಾರ ನಗರ ಬಂದ್ ಗೆ ಕರೆ Read more…

BIG NEWS: ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಆತ್ಮಹತ್ಯೆ ಭಾಗ್ಯ: ಗುತ್ತುಗೆದಾರನ ಸಾವಿಗೆ ನ್ಯಾಯ ಸಿಗುವವರೆಗೆ ರಾಜ್ಯಾದ್ಯಂತ ಹೋರಾಟ: ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆತ್ಮಹತ್ಯೆ ಭಾಗ್ಯ ಜಾರಿಗೊಳಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸರಣಿ ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಿದೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ Read more…

BREAKING: ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋಗುವ ಅನಿವಾರ್ಯತೆ ನನಗಿಲ್ಲ; ಸ್ವಪಕ್ಷೀಯರ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿ

ಮೈಸೂರು: ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋಗುವ ಅನಿವಾರ್ಯತೆ ನನಗೆ ಇಲ್ಲ. ನನ್ನ ತಂದೆ ಕೂಡ ಜನಸಂಘದಿಂದ ಬಂದವರು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ Read more…

BREAKING: ವಿಜಯೋತ್ಸವ ವೇಳೆ ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ಹೊಡೆದಾಟ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹೇರೂರು ಗ್ರಾಮದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಕೃಷಿ ಪತ್ತಿನ ಬ್ಯಾಂಕ್ ಚುನಾವಣೆಯ ವಿಜಯೋತ್ಸವದ ವೇಳೆ ಹೊಡೆದಾಟ ನಡೆದಿದೆ. Read more…

BREAKING: ‘ಮನಮೋಹನ್ ಸಿಂಗ್ ಸ್ಮಾರಕ’ ನಿರ್ಮಾಣಕ್ಕೆ ಕೇಂದ್ರ ನಿರ್ಧಾರ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ನಿರ್ಧರಿಸಿದೆ. ಸ್ಮಾರಕದ ನಿರ್ಧಾರವನ್ನು ಕಾಂಗ್ರೆಸ್‌ಗೆ ತಿಳಿಸಲಾಗಿದೆ. ಆದರೆ ಸ್ಮಾರಕ Read more…

BIG NEWS: ಇಂದು ಬೆಳಿಗ್ಗೆ 11.45ಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ

ನವದೆಹಲಿ: ಗುರುವಾರ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ 11:45ಕ್ಕೆ ಸರ್ಕಾರಿ ಗೌರವಗಳೊಂದಿಗೆ ದೆಹಲಿಯ ನಿಗಮ್ ಬೋಧ್ ಘಾಟ್ Read more…

BIG NEWS: ಮನಮೋಹನ್ ಸಿಂಗ್ ಸ್ಮಾರಕ ನಿರ್ಮಿಸುವ ಜಾಗದಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲು ಪ್ರಧಾನಿಗೆ ಕಾಂಗ್ರೆಸ್ ಪತ್ರ

ನವದೆಹಲಿ: ದೆಹಲಿಯಲ್ಲಿ ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡುವಂತೆ ಪ್ರಧಾನಿ ಮೋದಿಯವರಿಗೆ ರಾಜ್ಯಸಭೆ ವಿಪಕ್ಷ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಸ್ಮಾರಕ ನಿರ್ಮಿಸುವ Read more…

‘ಇಂಡಿಯಾ’ ಮೈತ್ರಿಕೂಟದಲ್ಲಿ ಭುಗಿಲೆದ್ದ ಭಿನ್ನಮತ: ಕಾಂಗ್ರೆಸ್ ಹೊರ ಹಾಕಲು ಆಪ್ ಅಭಿಯಾನ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಪ್ರತಿ ಪಕ್ಷಗಳ ಮೈತ್ರಿಕೂಟ ಇಂಡಿಯಾ(I.N.D.A.I.)ದಲ್ಲಿ ಭಿನ್ನಮತ ಭುಗಿಲೆದ್ದಿದೆ. ಕಾಂಗ್ರೆಸ್ ನಾಯಕ ಅಜಯ್ ಮಾಕೇನ್ ಅವರು ಇತ್ತೀಚೆಗೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ Read more…

BREAKING NEWS: ದೇಶವ್ಯಾಪಿ ‘ಸಂವಿಧಾನ ಬಚಾವೋ ರಾಷ್ಟ್ರೀಯ ಪಾದಯಾತ್ರೆ’ ಅಭಿಯಾನ: ಕಾಂಗ್ರೆಸ್ ಘೋಷಣೆ

ಬೆಳಗಾವಿ: ರಾಷ್ಟ್ರವ್ಯಾಪಿ ‘ಸಂವಿಧಾನ ಬಚಾವೋ ರಾಷ್ಟ್ರೀಯ ಪಾದಯಾತ್ರೆ’ ಅಭಿಯಾನ ಆರಂಭಿಸುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. Read more…

BREAKING: ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆಗೆ ಆಕ್ರೋಶ: ಇಂದು ಗದಗ-ಬೆಟಗೇರಿ ಸಂಪೂರ್ಣ ಬಂದ್: ಜಿಲ್ಲಾ ಕಾಂಗ್ರೆಸ್ ಬೆಂಬಲ

ಗದಗ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತ ಪರ ಸಂಘಟನೆಗಳಿಂದ ಇಂದು ಗದಗ-ಬೆಟಗೇರಿ ಅವಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...