alex Certify Congress government | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದವರೆಲ್ಲ ಮನೆಗೆ ಹೋಗಿದ್ದಾರೆ: ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಂವಿಧಾನವನ್ನು ಕಿತ್ತು ಹಾಕುತ್ತೇವೆ, ಬದಲಾಯಿಸುತ್ತೇವೆ ಎಂದು ಬಿಜೆಪಿಯವರನ್ನೇ ಜನರು ಬದಲಾಯಿಸಿದರು. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿದವರೆಲ್ಲ ಮನೆಗೆ ಹೋಗಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. Read more…

ರಾಜ್ಯ ಸರ್ಕಾರದ್ದು ಬರಿ ಬೋಗಸ್ ಗ್ಯಾರಂಟಿಗಳು: ಸತ್ಯವಂತರಾಗಿದ್ದರೆ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಲಿ: ಕೇಂದ್ರ ಸಚಿವ ಜೋಶಿ ಆಗ್ರಹ

ಸಂಡೂರು: ಕಾಂಗ್ರೆಸ್ ನಾಯಕರು ಅಷ್ಟು ಸತ್ಯವಂತರಾಗಿದ್ದರೆ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಸಂಡೂರಿನಲ್ಲಿ ಸುದ್ದಿಗೋಷ್ಠಿ Read more…

ಲೋಕಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರ್ಮಲಾ ಸೀತಾರಾಮನ್ ವಾಗ್ದಾಳಿ: ಸಿದ್ದರಾಮಯ್ಯ ವಿರುದ್ಧ ಕಿಡಿ

ನವದೆಹಲಿ: ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ಕಿಡಿ Read more…

ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ: ನಿರಾಣಿ ಬಾಂಬ್

ಬಾಗಲಕೋಟೆ: ಇನ್ನು ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆಯಲ್ಲಿ ಭಾನುವಾರ ನಡೆದ ಬಿಜೆಪಿ Read more…

BIG NEWS: ಕೇಂದ್ರದ ಹೊಸ ಕಾನೂನುಗಳಿಗೆ ರಾಜ್ಯದ ವಿರೋಧ: ತಿದ್ದುಪಡಿ ತರುವುದಾಗಿ ಘೋಷಣೆ

ಬೆಂಗಳೂರು: ಜುಲೈ 1ರಿಂದ ದೇಶಾದ್ಯಂತ ಹೊಸ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಕಾನೂನುಗಳು ಜಾರಿಯಾದ ಮೊದಲ ದಿನವೇ ರಾಜ್ಯದ ಕಾಂಗ್ರೆಸ್ ಸರ್ಕಾರ Read more…

ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರ ಪತನ: ಶೆಟ್ಟರ್ ಭವಿಷ್ಯ

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಆಂತರಿಕ ಕಲಹದಿಂದ Read more…

ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ ಯತ್ನ: ಶಾಸಕರಿಗೆ ತಲಾ 50 ಕೋಟಿ ಆಮಿಷ: ಸಿಎಂ ಸಿದ್ಧರಾಮಯ್ಯ ಸ್ಪೋಟಕ ಹೇಳಿಕೆ

ಮೈಸೂರು: ಕಾಂಗ್ರೆಸ್ ಪಕ್ಷಕ್ಕೆ 136 ಶಾಸಕ ಸ್ಥಾನದ ಬಲವಿದ್ದರೂ ಸರ್ಕಾರ ಅಲುಗಾಡಿಸಲು ಬಿಜೆಪಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಒಬ್ಬೊಬ್ಬ Read more…

ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಕ್ರದೃಷ್ಟಿ ದೇವಾಲಯಗಳ ಆದಾಯದ ಮೇಲೂ ಬಿದ್ದಿದೆ: ವಿಜಯೇಂದ್ರ ಕಿಡಿ

ರಾಜ್ಯದಲ್ಲಿ ಸರಣಿ ರೂಪದಲ್ಲಿ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರ ಈಗ ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಹಿಂದೂ ದೇವಾಲಯಗಳ ಆದಾಯದ ಮೇಲೆಯೂ ವಕ್ರದೃಷ್ಟಿ ಬೀರಿದೆ ಎಂದು ಬಿಜೆಪಿ Read more…

ಕರ್ನಾಟಕದಲ್ಲೂ ಅಜಿತ್ ಪವಾರ್ ಹುಟ್ಟಿಕೊಂಡರೆ ಕಾಂಗ್ರೆಸ್ ಸರ್ಕಾರ ಇರಲ್ಲ: ಆರ್. ಅಶೋಕ್

ಬೆಂಗಳೂರು: ಕರ್ನಾಟಕದಲ್ಲಿಯೂ ಅಜಿತ್ ಪವಾರ್ ಹುಟ್ಟಿದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ವಿಧಾನಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ Read more…

BIGG NEWS : ಬಿಜೆಪಿ ಸರ್ಕಾರದ ಮತ್ತೊಂದು ಯೋಜನೆ ರದ್ದು!

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಪ್ರಮುಖ ಯೋಜನೆಯಾದ ಶಿಶುಪಾಲನಾ ಯೋಜನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದುಪಡಿಸಿದೆ. ಕಟ್ಟಡ ಕಾರ್ಮಿಕರ 6 ವರ್ಷದೊಳಗಿನ ಮಕ್ಕಳ ಪೋಷಣೆಗೆಂದು 2020-21ರಲ್ಲಿ ಹಿಂದಿನ ಸರಕಾರ ಸ್ಥಾಪಿಸಿದ್ದ 137 ಶಿಶುಪಾಲನ ಕೇಂದ್ರಗಳನ್ನು ರದ್ದುಪಡಿಸಿ ಸರಕಾರ ಆದೇಶಿಸಿದೆ. 2020-21ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ Read more…

ಬೆಳಗಾವಿ ರಾಜಕಾರಣ, ಡಿ.ಕೆ. ಶಿವಕುಮಾರ್ ರಿಂದಲೇ ರಾಜ್ಯ`ಕಾಂಗ್ರೆಸ್ ಸರ್ಕಾರ ಪತನ’ : ರಮೇಶ್ ಜಾರಕಿಹೊಳಿ ಹೊಸ ಬಾಂಬ್

ಬೆಳಗಾವಿ : ಬೆಳಗಾವಿ ರಾಜಕಾರಣ,  ಡಿ.ಕೆ. ಶಿವಕುಮಾರ್ ರಿಂದಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಮಹಾರಾಷ್ಟ್ರ ಸರ್ಕಾರದ ಮಾದರಿಯಲ್ಲಿ ಬಿದ್ದು ಹೋಗುತ್ತದೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸ್ಪೋಟಕ Read more…

ಬೆಳಗಾವಿಯಿಂದಲೇ ಸಿದ್ದರಾಮಯ್ಯ ಸರ್ಕಾರ ಪತನ : ಶಾಸಕ ಮುನಿಯತ್ನ ಹೊಸ ಬಾಂಬ್

ಬೆಂಗಳೂರು : ಬೆಳಗಾವಿಯಿಂದಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ಪತನ ಆರಂಭವಾಗಲಿದೆ ಎಂದು ಬಿಜೆಪಿ ಶಾಸಕ ಮುನಿರತ್ನ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಪತನ Read more…

BIGG NEWS : ಸರ್ಕಾರ ಪತನ, 2024 ರಲ್ಲಿ ಮತ್ತೆ ವಿಧಾನಸಭೆ ಚುನಾವಣೆ ಖಚಿತ : ಮಾಜಿ ಸಿಎಂ `HDK’ ಭವಿಷ್ಯ!

ರಾಮನಗರ : ಕಾಂಗ್ರೆಸ್ ಜೊತೆಗಿನ ಮೈತ್ರಿ ಸರ್ಕಾರದ ಪತನಕ್ಕೆ ಡಿ.ಕೆ.ಶಿವಕುಮಾರ್ ಅವರೇ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ Read more…

BIGG NEWS : ಸಿದ್ದರಾಮಯ್ಯ ಸರ್ಕಾರ ಜನವಿರೋಧಿಯಾಗಿದೆ : ಮಾಜಿ ಸಚಿವ ಸುಧಾಕರ್ ವಾಗ್ದಳಿ

ಚಿಕ್ಕಬಳ್ಳಾಪುರ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇವಲ 5 ತಿಂಗಳಲ್ಲೇ ಜನ ವಿರೋಧಿ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIGG NEWS : ರಾಜ್ಯದಲ್ಲಿ ರಾಕ್ಷಸ ಆಡಳಿತ ನಡೆಯುತ್ತಿದೆ : ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಮೈಸೂರು : ರಾಜ್ಯದಲ್ಲಿ ಸದ್ಯ ನಡೆಯುತ್ತಿರುವುದು ರಾಕ್ಷಸ ಆಡಳಿತ ಎಂದು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗ ಗಲಾಟೆ ಪ್ರಕರಣದ ಕುರಿತು ಪ್ರತಿಕ್ರಿಯೆ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕೋಮುಗಲಭೆ ಹೆಚ್ಚಳ : ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಳಗಾವಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ  ರಾಜ್ಯದಲ್ಲಿ ಕೋಮುಗಲಭೆ ಹೆಚ್ಚಳವಾಗುತ್ತದೆ ಎಂಬ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಬಿಜೆಪಿ ಅವರು ಆರೋಪ Read more…

ಸಂಕ್ರಾಂತಿ ಒಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ : ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್

ಚನ್ನಪಟ್ಟಣ : ಸಂಕ್ರಾಂತಿ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಲ್ಲಿ ಅಸಮಾಧನ Read more…

BIGG NEWS : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಇರಲ್ಲ : ಮಾಜಿ ಸಿಎಂ HDK ಸ್ಪೋಟಕ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಇರಲ್ಲ, ನನ್ನ ಸರ್ಕಾರವನ್ನು ತೆಗೆದಂತೆ ಕಾಂಗ್ರೆಸ್ ಸರ್ಕಾರವನ್ನೂ ತೆಗೆಯಲಾಗುತ್ತದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. Read more…

ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಉಳಿಯಲ್ಲ : ಕೆ.ಎಸ್. ಈಶ್ವರಪ್ಪ ಭವಿಷ್ಯ

ಬಾಗಲಕೋಟೆ : ಲೋಕಸಭೆ ಚುನಾವಣೆ ಮುಗಿದ ಬಳಿಕ ರಾಜ್ಯ ಕಾಂಗ್ರೆಸ್ ಉಳಿಯಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ Read more…

BIGG NEWS : ಇನ್ನು 6 ತಿಂಗಳಲ್ಲಿ `ರಾಜ್ಯ ಕಾಂಗ್ರೆಸ್ ಸರ್ಕಾರ ಪತನ’ : ಶಾಸಕ ಯತ್ನಾಳ್ ಬಾಂಬ್

  ಬೆಳಗಾವಿ : ಏಳೆಂಟು ತಿಂಗಳು ಕಾಯಿರಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ, ಬಳಿಕ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Read more…

BIGG NEWS : ರಾಜ್ಯ ಕಾಂಗ್ರೆಸ್ ಸರ್ಕಾರ ಬಹಳ ದಿನ ಇರಲ್ಲ : ಮಾಜಿ ಸಚಿವ ಆರ್.ಅಶೋಕ್ ಭವಿಷ್ಯ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಬಹಳ ದಿನ ಇರಲ್ಲ. ಎಟಿಎಂ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIGG NEWS : ರಾಜ್ಯ ಕಾಂಗ್ರೆಸ್ ಸರ್ಕಾರದ `ಪತನ’ದ ಕುರಿತು ಶಾಸಕ ಯತ್ನಾಳ್ ಭವಿಷ್ಯ!

ಬೆಳಗಾವಿ : ಏಳೆಂಟು ತಿಂಗಳು ಕಾಯಿರಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ, ಬಳಿಕ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ Read more…

ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಚೆಲ್ಲಾಟ, ರೈತರಿಗೆ ಮರಣ ಸಂಕಟ : ಮಾಜಿ ಸಿಎಂ`HDK’ ಕಿಡಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಚೆಲ್ಲಾಟ, ರೈತರಿಗೆ ಮರಣ ಸಂಕಟ, ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದರೆ ಕಾಂಗ್ರೆಸ್ ಮಹಾಘಟಬಂಧನ್ ಕಟ್ಟುವುದರಲ್ಲಿ  ಆತುರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. Read more…

ಕಾಂಗ್ರೆಸ್ ಸರ್ಕಾರ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡುತ್ತಿದೆ : ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಜನರಿಗೆ ಗ್ಯಾರಂಟಿ ಗಳನ್ನು ನೀಡಿ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಹಾಳು ಮಾಡುತ್ತಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

ವರ್ಗಾವಣೆ ದಂಧೆ ಆರೋಪ : ಇಂದು `HDK’ ಪೆನ್ ಡ್ರೈವ್ ಬಾಂಬ್ ಸ್ಪೋಟ?

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವರ್ಗಾವಣೆ ದಂಧೆ ಆರೋಪ ಮಾಡಿದ್ದು, ಇಂದು ವರ್ಗಾವಣೆ ದಂಧೆಗೆ ಸಂಬಂಧಿಸಿದ ದಾಖಲೆ ಇದೆ ಎನ್ನಲಾಗಿರುವ Read more…

ರಾಜ್ಯ ರಾಜಕಾರಣದ ಬಗ್ಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸ್ಪೋಟಕ ಹೇಳಿಕೆ!

ದಾವಣಗೆರೆ : ರಾಜ್ಯ ರಾಜಕಾರಣದ ಕುರಿತಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸ್ಪೋಟಕ ಹೇಳಿಕೆ ನೀಡಿದ್ದು, ಮಹಾರಾಷ್ಟ್ರದಲ್ಲಿ ಆದ ಸ್ಥೀತಿಯೇ ಕರ್ನಾಟಕದಲ್ಲಿ ಆಗಲಿದೆ ಎಂದು ಹೇಳಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ Read more…

ಮತಾಂತರ – ಗೋಹತ್ಯೆ ನಿಷೇಧ ಹಿಂಪಡೆಯುವುದಕ್ಕೆ ಪೇಜಾವರ ಶ್ರೀಗಳ ವಿರೋಧ

ರಾಜ್ಯ ಸರ್ಕಾರ, ಮತಾಂತರ ನಿಷೇಧ ಕಾಯ್ದೆ ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲು ಮುಂದಾಗಿರುವುದಕ್ಕೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದು, Read more…

BIG NEWS: ಮತ್ತೆ ಇಬ್ಬರು ಶಾಸಕರ ರಾಜೀನಾಮೆ – ಚುನಾವಣೆ ಹೊಸ್ತಿಲಲ್ಲೇ ಪತನದಂಚಿಗೆ ಬಂದು ನಿಂತ ಕಾಂಗ್ರೆಸ್ ಸರ್ಕಾರ

ಚುನಾವಣೆಗೆ ತಿಂಗಳುಗಳ ಮೊದಲು ಕಾಂಗ್ರೆಸ್​ ಸರ್ಕಾರವು ಪುದುಚೇರಿಯಲ್ಲಿ ಬಹುಮತ ಕಳೆದುಕೊಳ್ತಿದೆ. ಕಳೆದ ಎರಡು ದಿನಗಳಲ್ಲಿ ಇಬ್ಬರು ಶಾಸಕರು ಸೇರಿದಂತೆ ಒಟ್ಟು ನಾಲ್ವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...