alex Certify Congress Leader | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನ್ನ ಮನೆ ಮೇಲೆ IT ದಾಳಿ ನಡೆದಿಲ್ಲ ಎಂದ ಕಾಂಗ್ರೆಸ್ ಮುಖಂಡ

ಬೆಂಗಳೂರು: ನನ್ನ ಮನೆ ಮೇಲೆ ಐಟಿ ದಾಳಿ ನಡೆದಿಲ್ಲ ಎಂದು ಕಾಂಗ್ರೆಸ್ ಮುಖಂಡ ಗುರಪ್ಪನಾಯ್ಡು ತಿಳಿಸಿದ್ದಾರೆ. ಕಾಂಗ್ರೆಸ್ ಮುಖಂಡ ಗುರಪ್ಪನಾಯ್ಡು ಅವರ ಬೆಂಗಳೂರಿನ ನಿವಾಸದ ಮೇಲೆ ಐಟಿ ದಾಳಿ Read more…

BIG NEWS: ಕಾಂಗ್ರೆಸ್ ಮುಖಂಡ ಗುರಪ್ಪ ನಾಯ್ಡು ಮನೆ ಮೇಲೆ IT ದಾಳಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಮುಖಂಡನಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಗುರಪ್ಪ ನಾಯ್ಡು ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. Read more…

BIG NEWS: ಕಾಂಗ್ರೆಸ್ ಮುಖಂಡ ಪ್ರಸನ್ನ ಕುಮಾರ್ ಉಚ್ಛಾಟನೆ

ತುಮಕೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಲ ರಾಜಕೀಯ ಮುಖಂಡರಿಂದ ಪಕ್ಷ ವಿರೋಧಿ ಚಟುವಟಿಕೆಯೂ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಮುಖಂಡರೊಬ್ಬರನ್ನು ಉಚ್ಛಾಟನೆ ಮಾಡಿರುವ ಘಟನೆ ನಡೆದಿದೆ. Read more…

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಾಂಗ್ರೆಸ್ ನಾಯಕನ ವಿರುದ್ಧ ಕೇಸ್ ದಾಖಲು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕನ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಾಂಗ್ರೆಸ್ ರಾಜ್ಯ ಪ್ರಧಾನ Read more…

ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್, ಕುಟುಂಬದವರ ಮೊಬೈಲ್ ಕಾಲ್ ಹಿಸ್ಟರಿ ಅಕ್ರಮ ಸಂಗ್ರಹ: ದೂರು

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹಾಗೂ ಅವರ ಕುಟುಂಬ ಸದಸ್ಯರ ಫೋನ್ ಕರೆ ಹಿಸ್ಟರಿಯನ್ನು ಅಕ್ರಮವಾಗಿ ಸಂಗ್ರಹಿಸುತ್ತಿರುವ ಮಾಹಿತಿ ಇದ್ದು, ಅಂತವರ ವಿರುದ್ಧ ಕ್ರಮ Read more…

ಧ್ರುವನಾರಾಯಣ ಪತ್ನಿಗೆ ಪತ್ರ ಬರೆದು ಸಂತಾಪ ಸೂಚಿಸಿದ ಸೋನಿಯಾ ಗಾಂಧಿ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸಂತಾಪ ಸೂಚಿಸಿದ್ದಾರೆ. ಧ್ರುವನಾರಾಯಣ ಪತ್ನಿ ವೀಣಾ ಅವರಿಗೆ ಸೋನಿಯಾ ಗಾಂಧಿ ಅವರು ಪತ್ರ Read more…

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ: ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಆತ್ಮೀಯ ಸ್ನೇಹಿತನ ನಿಧನದ ವಿಚಾರ ತಿಳಿದು ತುಂಬಾ ನೋವಾಗಿದೆ. ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ, Read more…

ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ರಚನೆ: ಮುನಿಸಿಕೊಂಡಿದ್ದ ಪರಮೇಶ್ವರ್ ಪ್ರಮುಖ ಪಾತ್ರ

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಕಮಿಟಿ ರಚನೆ ಮಾಡಲಾಗಿದೆ. ಮೋಹನ ಪ್ರಕಾಶ್ ನೇತೃತ್ವದಲ್ಲಿ ಎಐಸಿಸಿ ವತಿಯಿಂದ ಸ್ಕ್ರೀನಿಂಗ್ ಕಮಿಟಿ ರಚಿಸಲಾಗಿದೆ. ಸ್ಕ್ರೀನಿಂಗ್ ಕಮಿಟಿ ಅಧಿಕೃತ ಸದಸ್ಯರಾಗಿ ಕೆಪಿಸಿಸಿ Read more…

ಪ್ರತಿಪಕ್ಷಗಳಿಂದ ರಿಮೋಟ್ ವೋಟಿಂಗ್ ಮೆಷಿನ್ ಗೆ ವಿರೋಧ

ರಿಮೋಟ್ ವೋಟಿಂಗ್ ಮೆಷಿನ್ ಕುರಿತು ಚುನಾವಣಾ ಆಯೋಗದ ಪ್ರಸ್ತಾಪವನ್ನು ವಿರೋಧ ಪಕ್ಷಗಳು ವಿರೋಧಿಸುತ್ತವೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹೇಳಿದ್ದಾರೆ. ಚುನಾವಣಾ ಆಯೋಗ ಸೋಮವಾರ ರಾಜಕೀಯ ಪಕ್ಷಗಳ Read more…

BREAKING NEWS: ಪ್ರಧಾನಿ ಮೋದಿ ಹತ್ಯೆಗೆ ಕರೆ ನೀಡಿದ್ದ ಕಾಂಗ್ರೆಸ್ ನಾಯಕ ಅರೆಸ್ಟ್

ದಾಮೋಹ್: ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ರಾಜಾ ಪಟಾರಿಯಾ ಅವರನ್ನು ಬಂಧಿಸಲಾಗಿದೆ. ಸಂವಿಧಾನ ರಕ್ಷಿಸಲು ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡಿ Read more…

BIG NEWS: ಪಾಕ್ ಆಕ್ರಮಿತ ಕಾಶ್ಮೀರ ಪಡೆಯಲು ಇದು ಸಕಾಲ: ಕೇಂದ್ರಕ್ಕೆ ಕಾಂಗ್ರೆಸ್ ನಾಯಕ ಹರೀಶ್ ರಾವತ್ ಸಲಹೆ

ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಕುರಿತು ಪಾಕಿಸ್ತಾನದ ನೂತನ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕ ಹರೀಶ್ ರಾವತ್ ಅವರು ಪಿಒಕೆಯನ್ನು Read more…

BIG NEWS: ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡಗೆ ಐಟಿ ಶಾಕ್

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಚಿಕ್ಕಮಗಳೂರು ಭಾಗದ ಕಾಂಗ್ರೆಸ್ ನಾಯಕಿ ಗಾಯಂತ್ರಿ ಶಾಂತೇಗೌಡ ಅವರಿಗೆ ಐಟಿ ಅಧಿಕಾರಿಗಳು ಬೆಳ್ಳಂ Read more…

ಪುಟ್ಟ ಬಾಲಕಿ ಜೊತೆಗಿನ ರಾಹುಲ್‌ ಗಾಂಧಿ ಸಂಭಾಷಣೆಯ ವಿಡಿಯೋ ವೈರಲ್

ಕಾಂಗ್ರೆಸ್ ನ ರಾಹುಲ್ ಗಾಂಧಿ ಪುಟ್ಟ ಬಾಲಕಿಯೊಂದಿಗೆ ನಡೆಸುತ್ತಿರುವ ಸಂಭಾಷಣೆ ಅನೇಕ ನೆಟ್ಟಿಗರ ಹೃದಯ ಗೆದ್ದಿದೆ. ಮಹಾರಾಷ್ಟ್ರದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಮತ್ತು ಮಗುವಿನ Read more…

ಕಾಂಗ್ರೆಸ್ ಮುಖಂಡನಿಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಬುದ್ದಿ ಹೇಳಲು ಹೋದ ಕಾಂಗ್ರೆಸ್ ಮುಖಂಡನಿಗೆ ಚಾಕುವಿನಿಂದ ಇರಿತದ ಘಟನೆ ಹುಬ್ಬಳ್ಳಿಯ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ ತೌಸಿಫ್ ಗೆ ಗುಂಪು ಚಾಕುವಿನಿಂದ ಇರಿದಿದೆ. ಗಾಯಾಳು Read more…

BREAKING NEWS: ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಗಂಭೀರ

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಮೆದಿಕೆರೆನಹಳ್ಳಿ ಸಮೀಪ ವಾಹನಕ್ಕೆ ಕಾರ್ ಡಿಕ್ಕಿಯಾಗಿ ಕಾಂಗ್ರೆಸ್ ಮುಖಂಡ ಚಿಕ್ಕಮ್ಮನಟ್ಟಿ ದೇವೇಂದ್ರಪ್ಪ ತಲೆಗೆ ಗಂಭೀರ ಗಾಯವಾಗಿದೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅವರು ಕಾರ್ಯಕ್ರಮ Read more…

BIG NEWS: ಯುವತಿಯೊಂದಿಗೆ ಅನುಚಿತ ವರ್ತನೆ; ಕಾಂಗ್ರೆಸ್ ಮುಖಂಡ ಪೊಲೀಸ್ ವಶಕ್ಕೆ

ಧಾರವಾಡ: ಸ್ಪಾ ಯುವತಿಯೊಂದಿಗೆ ಅನುಚಿತ ವರ್ತನೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡನೋರ್ವನನ್ನು ಧಾರವಾಡ ವಿದ್ಯಾಗಿರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಸಚಿವ ವಿನಯ್ ಕುಲ್ಕರ್ಣಿ ಆಪ್ತ, ಕಾಂಗ್ರೆಸ್ ಮುಖಂಡ Read more…

ಮನೆ ನಿರ್ಮಿಸಿಕೊಡಲು 50 ರೂ. ಕೂಡ ಪಡೆದಿಲ್ಲ: ಭ್ರಷ್ಟಾಚಾರ ಆರೋಪಕ್ಕೆ ರೇಣುಕಾಚಾರ್ಯ ತಿರುಗೇಟು

ದಾವಣಗೆರೆ: ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತು ಅವರ ಸಹೋದರರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದ್ದು, ಇದಕ್ಕೆ ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ. ನನ್ನ ಕ್ಷೇತ್ರದಲ್ಲಿ ಮನೆ ನಿರ್ಮಿಸಿ ಕೊಡಲು 50 Read more…

BIG NEWS: ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ಪೊಲೀಸ್ ವಶಕ್ಕೆ

ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ರಾವ್ ಅವರನ್ನು ಬೆಳಗಾವಿ ಎಪಿಎಂಸಿ ಠಾಣೆ ಮಹಿಳಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹಣದ ವೇಳೆ ಜಿಲ್ಲಾ ಕ್ರೀಡಾಂಗಣದಲ್ಲಿ Read more…

SHOCKING: ಪ್ರತಿಭಟನಾನಿರತ ಕಾಂಗ್ರೆಸ್ ನಾಯಕನ ಕೂದಲು ಹಿಡಿದು ಕುತ್ತಿಗೆಗೆ ಕೈಹಾಕಿದ ಪೊಲೀಸರು, ವಿಡಿಯೋ ವೈರಲ್

ನವದೆಹಲಿ: ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಕೂದಲು ಹಿಡಿದು ಪೊಲೀಸರು ಕಾರ್ ನೊಳಗೆ ತಳ್ಳಿದ ಘಟನೆ ನಡೆದಿದೆ. ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಅವರನ್ನು ದೆಹಲಿ Read more…

BIG NEWS: ನನ್ನ ವಿರುದ್ಧದ ಆರೋಪ ಸುಳ್ಳು, ಇದೊಂದು ಷಡ್ಯಂತ್ರ; ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ಹೇಳಿಕೆ

ಬೆಳಗಾವಿ; ತಮ್ಮ ವಿರುದ್ಧ ಕೇಳಿ ಬಂದಿರುವ ಬ್ಲ್ಯಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ, ಇದು ನನ್ನ ವಿರುದ್ಧ ನಡೆದಿರುವ ಷಡ್ಯಂತ್ರ ಎಂದು ಹೇಳಿದ್ದಾರೆ. Read more…

BIG NEWS: ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಕಲಬುರ್ಗಿ: ಕಲಬುರ್ಗಿ ನಗರಸಭೆ ಅಧ್ಯಕ್ಷೆ ಅಂಜಲಿ ಪತಿ, ಕಾಂಗ್ರೆಸ್ ಮುಖಂಡ ಗಿರೀಶ್ ಕಂಬನೂರ್ ಹತ್ಯೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಜುಲೈ 12ರಂದು ಕಲಬುರ್ಗಿಯ Read more…

BIG NEWS: ಪ್ರಧಾನಿ ಮೋದಿ ನಾಯಿಗಿಂತ ಕಡೆಯಾಗಿ ಸಾಯ್ತಾರೆ ಎಂದ ಕಾಂಗ್ರೆಸ್ ಮುಖಂಡ; ಕೈ ನಾಯಕನ ವಿರುದ್ಧ FIR ದಾಖಲು

ಮುಂಬೈ; ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆ ನಡೆಸುತ್ತಿರುವ ಬೆನ್ನಲ್ಲೇ ದೇಶಾದ್ಯಂತ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಪತ್ನಿಯನ್ನು ಮನೆಯೊಳಗೆ ಗುಂಡಿಟ್ಟು ಕೊಂದ ಕಾಂಗ್ರೆಸ್‌ ನಾಯಕ

ಗ್ವಾಲಿಯರ್: ಅಪರಾಧ ಹಿನ್ನೆಲೆಯ ಮಧ್ಯ ಪ್ರದೇಶ ಗ್ವಾಲಿಯಾರ್ ಕಾಂಗ್ರೆಸ್ ನಾಯಕ ರಿಷಭ್‌ ಭದೋರಿಯಾ, ತಮ್ಮ ನಿವಾಸದಲ್ಲೇ ಪತ್ನಿ ಭಾವನಾ ಭದೋರಿಯಾಳನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು Read more…

ಕಾಂಗ್ರೆಸ್ ನಿಂದ ಹಿಂದೂಗಳ ಭಾವನೆಗಳಿಗೆ ಧಕ್ಕೆ: ಪಕ್ಷದ ಮಾಜಿ ನಾಯಕ ಹಾರ್ದಿಕ್ ಪಟೇಲ್ ಆರೋಪ

ಅಹಮದಾಬಾದ್: ಕಾಂಗ್ರೆಸ್ ಜನರ ಭಾವನೆಗಳಿಗೆ ಧಕ್ಕೆ ತರಲು ಕೆಲಸ ಮಾಡುತ್ತದೆ. ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ ಎಂದು ಪಕ್ಷದ ಮಾಜಿ ನಾಯಕ ಹಾರ್ದಿಕ್ ಪಟೇಲ್ ವಾಗ್ದಾಳಿ Read more…

BIG BREAKING: ಕಾಂಗ್ರೆಸ್ ನಾಯಕ ಪಿ. ಚಿದಂಬರಂಗೆ ಸಿಬಿಐ ಶಾಕ್: ಚೆನ್ನೈ, ದೆಹಲಿ ಸೇರಿ 7 ಕಡೆ ದಾಳಿ

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ನಿವಾಸದ ಮೇಲೆ ಕೇಂದ್ರ ತನಿಖಾ ದಳ ಮಂಗಳವಾರ ಬೆಳಗ್ಗೆ ದೆಹಲಿ, ಹೈದರಾಬಾದ್ ಮತ್ತು ಚೆನ್ನೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. Read more…

ಮೋದಿಯಿಂದ ಎರಡು ಭಾರತ ನಿರ್ಮಾಣ: ರಾಹುಲ್ ಗಾಂಧಿ ಟೀಕೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ರೀಮಂತ ಮತ್ತು ಬಡವರಿಗಾಗಿ ಎರಡು ಪ್ರತ್ಯೇಕ ಭಾರತವನ್ನು ನಿರ್ಮಾಣ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೇಶದ ಸಂಪದ್ಭರಿತ ಸಂಪನ್ಮೂಲವನ್ನು ಕೆಲವೇ Read more…

ನೈಟ್‌ ಕ್ಲಬ್‌ ವಿಡಿಯೋ: ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತ ಟಿಎಂಸಿ ಸಂಸದೆ

ನೇಪಾಳದಲ್ಲಿ ನೈಟ್ ಕ್ಲಬ್ ಪಾರ್ಟಿಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮೊಹುವಾ ಮೊಯಿತ್ರಾ, ಈ ಸಂಬಂಧ ಬಿಜೆಪಿ ಎಬ್ಬಿಸುತ್ತಿರುವ ಗದ್ದಲದ Read more…

ನೈಟ್‌ ಕ್ಲಬ್‌ನಲ್ಲಿ ರಾಹುಲ್ ಗಾಂಧಿ ಜೊತೆ ಇದ್ದ ಮಹಿಳೆ ಯಾರು ? ನಡೆದಿದೆ ಹೀಗೊಂದು ಚರ್ಚೆ

ನೇಪಾಳದ ನೈಟ್ ಕ್ಲಬ್ ಪಾರ್ಟಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಣಿಸಿಕೊಂಡಿರುವುದು ಸಾಮಾಜಿಕ‌ ಜಾಲತಾಣದಲ್ಲಿ ಚರ್ಚೆಯ ದೊಡ್ಡ ವಿಷಯ. ಸ್ನೇಹಿತೆಯ ಮದುವೆಯಲ್ಲಿ ಪಾಲ್ಗೊಳ್ಳಲು ನೇಪಾಳದಲ್ಲಿದ್ದ ರಾಹುಲ್ ಗಾಂಧಿ, ಕಠ್ಮಂಡುವಿನ Read more…

ಜೋ ಬೈಡೆನ್‌ ರನ್ನೂ ಹೊಗಳಿದ್ದೆ ಹಾಗಂತ ಅವರ ಪಾರ್ಟಿ ಸೇರಲು ಸಾಧ್ಯವೇ…? ಹಾರ್ದಿಕ್‌ ಪಟೇಲ್‌ ಪ್ರಶ್ನೆ

ತಾವು ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯನ್ನು ಸೇರುತ್ತಿರುವ ವದಂತಿಗಳನ್ನು ತಳ್ಳಿ ಹಾಕಿರುವ ಗುಜರಾತ್ ನ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್, ತಮಗೆ ಪಕ್ಷದ ರಾಜ್ಯ ಘಟಕದ ಬಗ್ಗೆ ಅಸಮಾಧಾನವಿದೆ ಎಂದು Read more…

ನಮ್ಮ ಅಜ್ಜಿ, ತಾಯಿ ಕೂಡ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದರು: ಶ್ರೀಗಳ ಗದ್ದುಗೆ ದರ್ಶನ ಪಡೆದ ರಾಹುಲ್ ಗಾಂಧಿ

ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಲಿಂಗೈಕ್ಯ ಪರಮಪೂಜ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ 115 ಜಯಂತ್ಯುತ್ಸವದ ಅಂಗವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...