alex Certify Congress Leaders | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಎಡಿಜಿಪಿ ಅರೆಸ್ಟ್: ಗೃಹಸಚಿವ ಆರಗ ಜ್ಞಾನೇಂದ್ರ ತಲೆದಂಡಕ್ಕೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಎಡಿಜಿಪಿ ಅಮೃತ್ ಪಾಲ್ ಅವರನ್ನು ಬಂಧಿಸಲಾಗಿದ್ದು, ಇಂದು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಯಾವುದೇ ಅಕ್ರಮ Read more…

BIG NEWS: ಎಪಿಪಿ, ಪಿಯುಸಿ ಪರೀಕ್ಷೆಯಲ್ಲೂ ಅಕ್ರಮ; ಗೃಹಸಚಿವ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಪ್ರಿಯಾಂಕ್ ಖರ್ಗೆ ಅವರಿಗೆ ಮೂರು ಬಾರಿ ನೋಟಿಸ್ ನೀಡಲಾಗಿದೆ. Read more…

BIG NEWS: ಡಿ.ಕೆ.ಶಿವಕುಮಾರ್ ಸೇರಿದಂತೆ 37 ಕಾಂಗ್ರೆಸ್ ನಾಯಕರ ವಿರುದ್ಧ FIR ದಾಖಲು

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು 2ನೇ ಹಂತದ ಪಾದಯಾತ್ರೆ ಆರಂಭಿಸಿದ್ದು, ಇದೀಗ 37 ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕೋವಿಡ್ ಕಾರಣಗಳಿಂದ Read more…

BREAKING: ರಾಜ್ಯ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಕಾಂಗ್ರೆಸ್ ನಿಯೋಗದಿಂದ ರಾಜ್ಯಪಾಲರಿಗೆ ದೂರು

ಬೆಂಗಳೂರು: ಶೇಕಡ 40 ರಷ್ಟು ಕಮಿಷನ್ ಬಗ್ಗೆ ಗುತ್ತಿಗೆದಾರರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಪಕ್ಷದ ನಿಯೋಗದಿಂದ ದೂರು ನೀಡಲಾಗಿದೆ. ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕೆಂದು ಕಾಂಗ್ರೆಸ್ ಪಕ್ಷದ Read more…

ಶಿವಮೊಗ್ಗ: ಮೇಲ್ಸೇತುವೆ ಕಾಮಗಾರಿಗೆ ಚಾಲನೆ – ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗದಲ್ಲಿ ಮೇಲ್ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರನ್ನು ಬಂಧಿಸಲಾಗಿದೆ. ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಹಾದುಹೋಗುವ ರಾಜ್ಯ ಹೆದ್ದಾರಿಯನ್ನು Read more…

ನೆಹರು ಫೋಟೋ ಕೈಬಿಟ್ಟ ಐಸಿಹೆಚ್​ಆರ್: ಕಾಂಗ್ರೆಸ್​ ಕೆಂಡಾಮಂಡಲ..!

ಆಜಾದಿಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಶುಭ ಕೋರಲು ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿ ವೆಬ್​ಸೈಟ್​​ನಲ್ಲಿರುವ ಫೋಟೋ ಇದೀಗ ಕಾಂಗ್ರೆಸ್​ ನಾಯಕರ ಕಣ್ಣು ಕೆಂಪಗಾಗಿಸಿದೆ. 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ Read more…

ಸಿದ್ದರಾಮಯ್ಯ, ಡಿಕೆಶಿಗೆ ಸುರ್ಜೇವಾಲ ಶಾಕ್, ರಾಜ್ಯ ನಾಯಕರ ಹೊರಗಿಟ್ಟು ವಿಭಾಗೀಯ ಮಟ್ಟದ ಸಭೆ

ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಪ್ರಬಲವಾಗಿ ಸಂಘಟಿಸಲು ಕಾರ್ಯತಂತ್ರ ರೂಪಿಸುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರು ರಾಜ್ಯ ನಾಯಕರನ್ನು ಹೊರಗಿಟ್ಟು ವಿಭಾಗ ಮಟ್ಟದ ಸಭೆ ನಡೆಸಿದ್ದಾರೆ. Read more…

ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ಮಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ಇಂದು ಮಂಗಳೂರಿನ ಯೆನೆಪೋಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದಾರೆ. ವಿಧಾನಸಭೆ Read more…

ಸಿದ್ಧರಾಮಯ್ಯ ನಿವಾಸಕ್ಕೆ ಡಿಕೆಶಿ ಸೇರಿ ಕಾಂಗ್ರೆಸ್ ನಾಯಕರು ದೌಡು, ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಡ ಹೇರಲು ನಿರ್ಧಾರ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವರಾದ ಎಂ.ಬಿ. ಪಾಟೀಲ್, ಜಮೀರ್ ಅಹ್ಮದ್ ಸೇರಿದಂತೆ ಹಲವು ನಾಯಕರು ಮಹತ್ವದ Read more…

BIG NEWS: 5 ರಾಜ್ಯಗಳಿಗೆ ಚುನಾವಣೆ ಘೋಷಣೆಯಾದ ಹೊತ್ತಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು ಸೇರಿದಂತೆ 5 ರಾಜ್ಯಗಳಿಗೆ ಕೇಂದ್ರ ಚುನಾವಣೆ ಆಯೋಗ ನಿನ್ನೆಯಷ್ಟೇ ಚುನಾವಣೆ ದಿನಾಂಕ ಘೋಷಿಸಿದೆ. 5 ರಾಜ್ಯಗಳ ಚುನಾವಣೆ ನಡುವೆ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್ Read more…

ಡಿ.ಕೆ. ಶಿವಕುಮಾರ್ ಗೆ ಕೊರೊನಾ, ಕರೆ ಮಾಡಿ ಆರೋಗ್ಯ ವಿಚಾರಿಸಿದ ಸೋನಿಯಾ – ರಾಹುಲ್ ಗಾಂಧಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕರೆ ಮಾಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ Read more…

ರಾಹುಲ್ ಆರೋಪದ ಬೆನ್ನಲ್ಲೇ ‘ಕಾಂಗ್ರೆಸ್’ ನಲ್ಲಿ ಭಿನ್ನಮತ ಸ್ಫೋಟ

ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ರಾಜೀನಾಮೆ ಸುಳಿವು ನೀಡುತ್ತಿದ್ದಂತೆಯೇ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಕಾಂಗ್ರೆಸ್ ಹಿರಿಯ ನಾಯಕರ ಪತ್ರಕ್ಕೆ ರಾಹುಲ್ ಗಾಂಧಿ Read more…

BIG NEWS: ರಾಜ್ಯದ ಇಬ್ಬರು ನಾಯಕರಿಗೆ ಎಐಸಿಸಿಯಲ್ಲಿ ಸ್ಥಾನ ಸಾಧ್ಯತೆ

ರಾಜ್ಯದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಎಐಸಿಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ. ಕಾಂಗ್ರೆಸ್ ಹೈಕಮಾಂಡ್ ಪ್ರಮುಖ ಹುದ್ದೆ ನೀಡಲು ಆಸಕ್ತಿ ತೋರಿದೆ. ಹೆಚ್.ಕೆ. ಪಾಟೀಲ್ ಮತ್ತು ಕೆ.ಹೆಚ್. ಮುನಿಯಪ್ಪ Read more…

ಕೋವಿಡ್ ಉಪಕರಣ ಖರೀದಿ ಅವ್ಯವಹಾರ ಆರೋಪ: ವಿರೋಧ ಪಕ್ಷದ ನಾಯಕರಿಗೆ ಲೀಗಲ್ ನೋಟಿಸ್ – ಬಿಜೆಪಿಗೇ ತಿರುಗುಬಾಣ…?

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಲೀಗಲ್ ನೋಟಿಸ್ ನೀಡಿರುವ ವಿಚಾರ ಬಿಜೆಪಿಗೆ ತಿರುಗುಬಾಣವಾಗುವ ಸಾಧ್ಯತೆ Read more…

ಕೊರೋನಾ ಹೊತ್ತಲ್ಲೇ ಮೊಸರಲ್ಲಿ ಕಲ್ಲು ಹುಡುಕುತ್ತಿರುವ ಕಾಂಗ್ರೆಸ್ ನಾಯಕರಿಗೆ ಪಕ್ಷ ಪುನಶ್ಚೇತನದ ಭ್ರಮೆ: ಸಚಿವ ಸುಧಾಕರ್ ಆಕ್ರೋಶ – ಆರೋಪಕ್ಕೆ ತಿರುಗೇಟು

ಬೆಂಗಳೂರು: ಕೊರೋನಾದಂತಹ ಸಂಕಷ್ಟದ ಸಂದರ್ಭದಲ್ಲಿ ಇಡೀ ವಿಶ್ವವೇ ಒಂದಾಗಿ ಹೋರಾಡುತ್ತಿರುವಾಗ ಕಾಂಗ್ರೆಸ್ ಸುಳ್ಳು ಆಪಾದನೆ ಮಾಡಿ ತಮ್ಮ ರಾಜಕೀಯ ದುರುದ್ದೇಶಕ್ಕೆ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...