alex Certify Congress Protest | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 3ನೇ ದಿನವೂ ರಾಹುಲ್ ಗೆ EDಯಿಂದ ವಿಚಾರಣೆ; ದೆಹಲಿಯಲ್ಲಿ ಮತ್ತೆ ಮುಂದುವರೆದ ಕಾಂಗ್ರೆಸ್ ಪ್ರತಿಭಟನೆ; ರಸ್ತೆಯಲ್ಲಿಯೇ ಮಲಗಿ ಆಕ್ರೋಶ

  ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಚಾರವಾಗಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನವಾದ ಇಂದೂ ಕೂಡ ಇಡಿ ಅಧಿಕಾರಿಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ Read more…

BIG NEWS: ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಎಸ್ಕೇಪ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಕೇಸ್ ಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಜಾರಿ ಖಂಡಿಸಿ ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಈ ವೇಳೆ ಪ್ರತಿಭಟನಾಕಾರರನ್ನು Read more…

BIG NEWS: ಕಾಂಗ್ರೆಸ್ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ; ಯಾರ ಬೆದರಿಕೆಗೂ ಹೆದರಲ್ಲ; ರಣದೀಪ್ ಸುರ್ಜೇವಾಲ ಆಕ್ರೋಶ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಇಡಿಯಿಂದ ಸಮನ್ಸ್ ಜಾರಿ ಕ್ರಮ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿ ಹಾಗೂ ಬೆಂಗಳೂರಿನಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ Read more…

BIG NEWS: ಪಠ್ಯ ಪರಿಷ್ಕರಣೆ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ; ಸರ್ಕಾರದ ವಿರುದ್ಧ ಸರಣಿ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್

ಬೆಂಗಳೂರು; ಪಠ್ಯ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು ಇದೀಗ ಸರಣಿ ಪ್ರತಿಭಟನೆಗಳಿಗೆ ಮುಂದಾಗಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

BIG NEWS: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವಿನೂತನ ಪ್ರತಿಭಟನೆ; ಸಿಲಿಂಡರ್, ಬೈಕ್ ಗಳಿಗೆ ಪೂಜೆ ಮಾಡಿ, ಚಕ್ಕಡಿ ಗಾಡಿಯಲ್ಲಿ ಮೆರವಣಿಗೆ ನಡೆಸಿದ ‘ಕೈ’ ನಾಯಕರು

ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಸಿಲಿಂಡರ್, ಬೈಕ್ ಗಳಿಗೆ ಹೂವಿನ ಹಾರ ಹಾಕಿ, ಚಕ್ಕಡಿ ಗಾಡಿಯಲ್ಲಿ Read more…

BIG NEWS: ಕಾಂಗ್ರೆಸ್ ಧರಣಿಗೆ ಟಾಂಗ್ ನೀಡಿದ ಸಚಿವ ಆರ್.ಅಶೋಕ್

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಧರಣಿಗೆ ತಿರುಗೇಟು ನೀಡಿರುವ ಕಂದಾಯ ಸಚಿವ ಆರ್.ಅಶೋಕ್, ಕಾಂಗ್ರೆಸ್ ನ ಎಲ್ಲರೂ ಬಿಜೆಪಿಗೆ ಬಂದು ಬಿಡಲಿ, ನಂತರ Read more…

BIG NEWS: ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುವಂತೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಷ್ಟ್ರದ್ರೋಹವೆಸಗಿರುವ, ಸಂವಿಧಾನಕ್ಕೆ ಅಪಮಾನ ಮಾಡಿರುವ Read more…

BIG NEWS: ಕಾಂಗ್ರೆಸ್ ಧರಣಿ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ; ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಸಭೆ

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಸೂಚನೆ ಮೇರೆಗೆ ನಾಳೆ ಬೆಳಿಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ Read more…

BIG NEWS: ಕಾಂಗ್ರೆಸ್ ವಿಪಕ್ಷವಾಗಿ ಕೆಲಸ ಮಾಡುವ ನೈತಿಕತೆಯನ್ನೂ ಕಳೆದುಕೊಂಡಿದೆ; ಸಿಎಂ ಆಕ್ರೋಶ

ಬೆಂಗಳೂರು: ಸದನದಲ್ಲಿ ಕಾಂಗ್ರೆಸ್ ಸದಸ್ಯರ ಧರಣಿ ವಿಚಾರವಾಗಿ ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ವಿಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್ ಬೇಜವಾಬ್ದಾರಿಯಿಂದ ನಡೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ Read more…

BIG BREAKING: ಸಂಧಾನ ಸಭೆ ವಿಫಲ; ವಿಧಾನಸಭೆ ಕಲಾಪವೂ ಸೋಮವಾರಕ್ಕೆ ಮುಂದೂಡಿಕೆ

ಬೆಂಗಳೂರು; ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿ, ಸದನದಲ್ಲಿ ಕಲಾಪಕ್ಕೆ ಅಡ್ಡಿ ಪಡಿಸುತ್ತಿರುವ ಹಿನ್ನೆಲೆಯಲ್ಲಿ ವಿಧಾನಮಂಡಲ ಉಭಯ ಸದನಗಳ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಇಂದು Read more…

BIG NEWS: ಒಂದು ದಿನದ ಕಲಾಪಕ್ಕೆ 2 ಕೋಟಿ ಖರ್ಚು; ಜನರ ಬದುಕು ಕಟ್ಟಿಕೊಡುವ ಬದಲು ಅನಗತ್ಯವಾಗಿ ಕಲಾಪ ಹಾಳು ಮಾಡುತ್ತಿದ್ದಾರೆ; ಕಾಂಗ್ರೆಸ್ ವಿರುದ್ಧ ಮತ್ತೆ ಕಿಡಿಕಾರಿದ HDK

ಮಂಡ್ಯ: ಕಲಾಪದಲ್ಲಿ ಯಾವ ವಿಷಯಗಳಿಗೆ ಪ್ರಾತಿನಿಧ್ಯ ಕೊಡಬೇಕೋ ಕೊಡುತ್ತಿಲ್ಲ. ಒಂದು ಸಚಿವ ಸ್ಥಾನದ ರಾಜೀನಾಮೆಗಾಗಿ ಇಡೀ ಕಲಾಪವನ್ನೇ ಹಾಳು ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ Read more…

BIG NEWS: ಆ ಬಚ್ಚಲು ಬಾಯಿ ಈಶ್ವರಪ್ಪ ರಾಜೀನಾಮೆ ಕೇಳ್ತಿಲ್ಲ, ಅವರನ್ನು ವಜಾ ಮಾಡಬೇಕು ಎಂದು ಆಗ್ರಹಿಸುತ್ತಿದ್ದೇವೆ; ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ. ಕೈ ನಾಯಕರು ಸದನದಲ್ಲೇ ಹಾಸಿಗೆ, ದಿಂಬು ಹಾಸಿ Read more…

BIG NEWS: ಕಾಂಗ್ರೆಸ್ ನವರಿಗೆ ಜನರ ಹಿತಾಸಕ್ತಿಗಿಂತ ರಾಜಕಾರಣವೇ ಮುಖ್ಯವಾಗಿದೆ; ‘ಕೈ’ ನಾಯಕರ ವಿರುದ್ಧ ಸಿಎಂ ಆಕ್ರೋಶ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿರುವ ನಿರ್ಧಾರವನ್ನು ಖಂಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಇದು ಕೆಳಮಟ್ಟಕ್ಕೆ ಹೋಗುವ ರಾಜಕಾರಣ Read more…

BIG NEWS; ಸಿಎಂ ಮನೆ ಎದುರು ಕಾಂಗ್ರೆಸ್ ಧರಣಿಗೆ ನಿರ್ಧಾರ; ಎಫ್ಐಆರ್ ವಿರುದ್ಧ ಸಿಡಿದೆದ್ದ ಕೈ ನಾಯಕರು

ಬೆಂಗಳೂರು: ಮೇಕೆದಾಟು ಪಾದಯಾತ್ರೆ ನಡೆಸಿದ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಿರುವುದರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ನಾಯಕರು, ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಕೋವಿಡ್ ನಿಯಮ ಉಲ್ಲಂಘಿಸಿ ಮೇಕೆದಾಟು Read more…

ರಾಜ್ಯ ಸರ್ಕಾರದ ವಿರುದ್ಧ ‘ಕಾಂಗ್ರೆಸ್​’ ಆರ್ಭಟ: ಟ್ರ್ಯಾಕ್ಟರ್​ ಮೂಲಕವೇ ಸುವರ್ಣ ಸೌಧ ಪ್ರವೇಶ…..!

ಸಿಎಂ ಬಸವರಾಜ ಬೊಮ್ಮಾಯಿ ಸುವರ್ಣ ಸೌಧದಲ್ಲಿ ತಮ್ಮ ಮೊದಲ ಅಧಿವೇಶನಕ್ಕೆ ಸಜ್ಜಾಗಿದ್ದರೆ ಕಾಂಗ್ರೆಸ್​ ಪ್ರತಿಭಟನೆಯ ಮೂಲಕ ಬಿಸಿ ಮುಟ್ಟಿಸಲು ಮುಂದಾಗಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಕಾಂಗ್ರೆಸ್​ ನಾಯಕರು Read more…

ಬೆಲೆ ಏರಿಕೆ ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಮತ್ತೊಂದು ಪ್ರತಿಭಟನೆ; ರೈಡ್ ಫಾರ್ ಯೂನಿಟಿ ಜಾಥಾ ನಡೆಸಿದ ಕೈ ಕಾರ್ಯಕರ್ತರು

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಸೈಕಲ್ ಜಾಥಾ ನಡೆಸಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ Read more…

BIG NEWS: ಯುಪಿಎ ಸರ್ಕಾರದ ಅವಧಿಯಲ್ಲೂ ಧರಣಿ ಮಾಡಬೇಕಿತ್ತು; ಆಗ ಕಾಂಗ್ರೆಸ್ ಪ್ರತಿಭಟನೆಗೆ ಅರ್ಥ ಬರುತ್ತಿತ್ತು; ‘ಕೈ’ ನಾಯಕರ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರ ಎತ್ತಿನ ಗಾಡಿ ಚಲೋ ವಿರುದ್ಧ ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಯುಪಿಎ ಸರ್ಕಾರದ ಅವಧಿಯಲ್ಲಿಯೂ ಧರಣಿ ನಡೆಸಬೇಕಿತ್ತು. ಆಗ ಇವರು Read more…

BIG NEWS: ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಪೆಟ್ರೋಲ್ ದರ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 1 ಸ್ಟಾರ್​ ರೇಟಿಂಗ್​ ಕೊಟ್ಟ ಗ್ರಾಹಕಿಗೆ ಟ್ವಿಟರ್​ನಲ್ಲೇ Read more…

ಪೆಟ್ರೋಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಪ್ರಧಾನಿ ಮೋದಿ ತಿಗಣೆಯಂತೆ ಜನರ ರಕ್ತ ಹೀರುತ್ತಿದ್ದಾರೆ; ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ದೇಶದ ಜನರಿಗೆ ಅಚ್ಛೇ ದಿನ್ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಏರಿದ ಪ್ರಧಾನಿ ಮೋದಿ ಇಂದು ಜನರಿಗೆ ನರಕ ಎಂದರೇನು ಎಂಬುದನ್ನು ತೋರಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್, ಅನಿಲ Read more…

BIG NEWS: ಮೊಹಮ್ಮದ್ ನಲಪಾಡ್ – ಮಿಥುನ್ ರೈ ಅರೆಸ್ಟ್

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. Read more…

BIG NEWS: ಸಿಡಿ ಸದ್ದಿಗೆ ಕಲಾಪ ಬಲಿ; ಕಾಂಗ್ರೆಸ್ ಪ್ರತಿಭಟನೆ; ಜೆಡಿಎಸ್ ಸಭಾತ್ಯಾಗ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರೆ, ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ. ವಿಧಾನಸಭೆ ಕಲಾಪ Read more…

BIG NEWS: ಬಿಜೆಪಿ ಭದ್ರಕೋಟೆ ಸಿಎಂ ಯಡಿಯೂರಪ್ಪ ತವರಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ, ಶಿವಮೊಗ್ಗಕ್ಕೆ ನಾಯಕರ ದಂಡು

ಶಿವಮೊಗ್ಗ: ಸಿಎಂ ಯಡಿಯೂರಪ್ಪ ತವರು ಜಿಲ್ಲೆಯಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಯಲಿದೆ. ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ. Read more…

ವಿವಿಧೆಡೆ ’ಕೈ’ ಕಾರ್ಯಕರ್ತರ ಪ್ರತಿಭಟನೆ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಹಾಸನ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ಖಂಡಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ Read more…

ಆಗಸ್ಟ್ 20 ರಂದು ರಾಜ್ಯವ್ಯಾಪಿ ಕಾಂಗ್ರೆಸ್ ಜನ ಧ್ವನಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರ ಸುಗ್ರೀವಾಜ್ಞೆ ದುರ್ಬಳಕೆ ಮಾಡಿಕೊಂಡು ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ, ಕೊರೋನಾ ಭ್ರಷ್ಟಾಚಾರ ಹಾಗೂ ಅತಿವೃಷ್ಟಿ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...