alex Certify Congress Workers | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಎಂಎಲ್ ಸಿ ಸಿ.ಟಿ.ರವಿ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ: ಹಲವರು ಪೊಲೀಸ್ ವಶಕ್ಕೆ

ಚಿಕ್ಕಮಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಎಂಎಲ್ ಸಿ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ ರವಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಚಿಕ್ಕಮಗಳೂರಿನ Read more…

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಪ್ರತಿಮೆ ಮೇಲೆ ಶೂ ಇಟ್ಟ ಕಿಡಿಗೇಡಿ: ಕಾಂಗ್ರೆಸ್ ಆಕ್ರೋಶ

ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆ ಮೇಲೆ ಬೂಟುಗಳನ್ನಿಟ್ಟ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು Read more…

BREAKING NEWS: ಮುಡಾ ಅಧ್ಯಕ್ಷ ಮರಿಗೌಡಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಘೇರಾವ್; ಮೈಸೂರು ಏರ್ ಪೋರ್ಟ್ ಬಳಿ ಹೈಡ್ರಾಮಾ

ಮೈಸೂರು: ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿ, ತರಾಟೆಗೆ ತೆಗೆದುಕೊಂಡ ಘಟನೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣ ಬಳಿ ನಡೆದಿದೆ. ಮುಡಾ ಹಗರಣ ಸಂಬಂಧ Read more…

ಪ್ರಜ್ವಲ್ ಪ್ರಕರಣದಲ್ಲಿ ಹೆಚ್.ಡಿ. ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ ಗೌರವಕ್ಕೆ ಧಕ್ಕೆ: ಕಾಂಗ್ರೆಸ್ ಕಾರ್ಯಕರ್ತರ ಬಂಧನಕ್ಕೆ ಒತ್ತಾಯಿಸಿ ಜೆಡಿಎಸ್ ದೂರು

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ಲೈಂಗಿಕ ಹಗರಣದ ವಿರುದ್ಧ ಪ್ರತಿಭಟನೆ ನಡೆಸುವ ಭರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಗೌರವಕ್ಕೆ Read more…

BIG NEWS: ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ಮುತ್ತಿಗೆ; ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಈಶ್ವರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ Read more…

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವರ ಎದುರಲ್ಲೇ ಗಲಾಟೆ: ಬೇಸರ ವ್ಯಕ್ತಪಡಿಸಿದ ಚಲುವರಾಯಸ್ವಾಮಿ

ಹಾಸನ: ಹಾಸನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ನಡೆದಿದೆ. ಹಾಸನ ಹೊರವಲಯದ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯ ವೇದಿಕೆಯಲ್ಲಿ ಪಕ್ಷದ ಮುಖಂಡ ಹೆಚ್‍.ಕೆ. ಮಹೇಶ್ ಅವರಿಗೆ ಸೀಟು Read more…

ಗನ್ ಭದ್ರತೆಯಲ್ಲಿ ಸೂಟ್ ಕೇಸ್ ನಲ್ಲಿ ತರಕಾರಿ ಖರೀದಿಸಿ ವಿನೂತನ ಪ್ರತಿಭಟನೆ

ಭೋಪಾಲ್: ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ತರಕಾರಿ ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಗುಂಪು ವಿಶಿಷ್ಟ ಪ್ರತಿಭಟನೆಯನ್ನು ನಡೆಸಿದೆ. ಮಾರುಕಟ್ಟೆಯಲ್ಲಿ ಬ್ರೀಫ್‌ಕೇಸ್ ಮತ್ತು ಸಾಂಕೇತಿಕ Read more…

BIG NEWS: ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸಿದ ಸಂಸದೆ ಸುಮಲತಾ

ಬೆಂಗಳೂರು: ಸಂಸದೆ ಸುಮಲತಾ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕ್ಷಮೆಯಾಚಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ಬಿಜೆಪಿ ಅಭ್ಯರ್ಥಿ ಸುಧಾ ಪರ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ ಸಂಸದೆ ಸುಮಲತಾ, ಪ್ರಚಾರ Read more…

BIG NEWS: ಸಿ.ಟಿ. ರವಿ ಹೇಳಿಕೆ ವೈರಲ್; ಮೂವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್

ಚಿಕ್ಕಮಗಳೂರು: ವೀರಶೈವ ಲಿಂಗಾಯಿತರಿಗೆ ಪ್ರಮುಖ್ಯತೆ ನೀಡಬೇಕಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ ಎಂಬ ಸುದ್ದಿ ಹಬ್ಬಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಮೂವರು Read more…

ಬಿಜೆಪಿ ಸೇರಲು ಕಾಂಗ್ರೆಸ್​ ಕಾರ್ಯಕರ್ತರಿಗೆ ನೇರ ಆಹ್ವಾನ: ವಿಡಿಯೋ ವೈರಲ್​

ಗುನಾ (ಮಧ್ಯಪ್ರದೇಶ): ಮಧ್ಯಪ್ರದೇಶ ಸರ್ಕಾರದ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಮಹೇಂದ್ರ ಸಿಂಗ್ ಸಿಸೋಡಿಯಾ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ಹಂಗಾಮಾ ಸೃಷ್ಟಿಸುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು Read more…

ಕೊರೆಯುವ ಚಳಿಯಲ್ಲಿ ಅಂಗಿ ಕಳಚಿ ಕೈ ಕಾರ್ಯಕರ್ತರು ಮಾಡಿದ್ದಾರೆ ಈ ಕೆಲಸ…!

ದಟ್ಟವಾದ ಮಂಜು ಮತ್ತು ಕೊರೆಯುವ ಚಳಿಯಲ್ಲೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ವೆಟರ್‌ ಕೂಡ ಹಾಕದೇ ಕೇವಲ ಟಿಶರ್ಟ್‌ ಧರಿಸಿ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕ್ತಾರೆ. ಈ Read more…

BIG NEWS: ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ‘ಕರೆಂಟ್ ಶಾಕ್’

ಬಳ್ಳಾರಿ: ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆಂಟ್ ಶಾಕ್ ಹೊಡೆದ ಘಟನೆ ನಡೆದಿದೆ. ಬಳ್ಳಾರಿಯಲ್ಲಿ ನಿನ್ನೆ ನಡೆದ ಬೃಹತ್ Read more…

BIG NEWS: ಪೇ ಸಿಎಂ ಪೋಸ್ಟರ್ ಅಭಿಯಾನ; ಕಾಂಗ್ರೆಸ್ ಕಚೇರಿ ಇಬ್ಬರು ಸಿಬ್ಬಂದಿಗಳು ಪೊಲೀಸ್ ವಶಕ್ಕೆ

ಬೆಂಗಳೂರು: ಪೇ ಸಿಎಂ ಪೋಸ್ಟರ್ ಅಭಿಯಾನ ಆರಂಭಿಸಿ, ಗೋಡೆಗಳ ಮೇಲೆ ಸಿಎಂ ಬಸವರಾಜ್ ಬೊಮ್ಮಾಯಿ ಭಾವಚಿತ್ರವಿರುವ ಕ್ಯೂ ಆರ್ ಕೋಡ್ ಪೋಸ್ಟರ್ ಅಂಟಿಸಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. Read more…

ಸಿದ್ಧರಾಮಯ್ಯ, ಡಿಕೆಶಿ ಆಗಮನಕ್ಕೆ ಮುನ್ನ ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

ಚಿತ್ರದುರ್ಗ: ಬಾಬು ಜಗಜೀವನ ರಾಮ್ ಜಯಂತಿ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಫ್ಲೆಕ್ಸ್ ಕಟ್ಟುವ ವಿಚಾರಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಫ್ಲೆಕ್ಸ್ ಕಟ್ಟುವ ವಿಚಾರಕ್ಕೆ Read more…

BIG NEWS: ಸಂಸದೆ ಸುಮಲತಾ ಅಂಬರೀಶ್ –ಜೆಡಿಎಸ್ ಕಾರ್ಯಕರ್ತರ ಜಟಾಪಟಿ

ಮೈಸೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಜೆಡಿಎಸ್ ಕಾರ್ಯಕರ್ತರ ಜಟಾಪಟಿ ಮುಂದುವರೆದಿದೆ. ಮುಂಜನಹಳ್ಳಿಯಲ್ಲಿ ಸುಮಲತಾ ಅವರೊಂದಿಗೆ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಮೈಸೂರು ಜಿಲ್ಲೆ ಕೆಆರ್ ನಗರ ತಾಲ್ಲೂಕಿನ Read more…

ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ನಾಯಕರಿಗೆ ರಾಹುಲ್ ಗಾಂಧಿ ಬಿಗ್ ಶಾಕ್; ಕಾಂಗ್ರೆಸ್ ಕಾರ್ಯಕರ್ತರಿಂದಲೇ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ

ಚಂಡಿಗಢ: ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ 10 ದಿನಗಳಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪಂಜಾಬ್ Read more…

BIG NEWS: ಪಾದಯಾತ್ರೆಗೆ ತೆರಳುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ತಡೆ; ಮಾರ್ಗ ಮಧ್ಯೆಯೇ ಭಾರಿ ಹೈಡ್ರಾಮಾ

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಪಾದಯಾತ್ರೆಗೆ ತಡೆ ನೀಡಲು ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ. Read more…

BIG NEWS: ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಕರೆತನ್ನಿ; ಕಾರ್ಯಕರ್ತರಿಗೆ ಕರೆ ನೀಡಿದ BJP ರಾಜ್ಯಾಧ್ಯಕ್ಷ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತವನ್ನಾಗಿಸಬೇಕಿದೆ. ಹಾಗಾಗಿ ಮಾಜಿ ಸಚಿವರಾದ ರಮಾನಾಥ್ ರೈ ಹಾಗೂ ಯು.ಟಿ.ಖಾದರ್ ಅವರನ್ನು ಹೊರತುಪಡಿಸಿ ಕಾಂಗ್ರೆಸ್ ನ ಎಲ್ಲಾ ಕಾರ್ಯಕರ್ತರನ್ನು ಬಿಜೆಪಿಗೆ ಕರೆ Read more…

BIG NEWS: ಕಾಂಗ್ರೆಸ್ ನಲ್ಲಿ ಮತ್ತೆ ಭುಗಿಲೆದ್ದ ಬಣ ರಾಜಕೀಯ; ವೇದಿಕೆ ಮೇಲೆಯೇ ಸಿಟ್ಟಾದ ಸಿದ್ದರಾಮಯ್ಯ; ಗರಂ ಆದ ಡಿ.ಕೆ.ಶಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಣ ರಾಜಕೀಯ ಆರಂಭವಾದಂತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣದ ವೇಳೆಯೇ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿ ಡಿಕೆ, ಡಿಕೆ Read more…

BIG NEWS: ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ʼಘೋಷಣೆʼ

ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಿಸಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನಲ್ಲಿ ನಡೆದಿದೆ. ಶಾಸಕ ರಾಮಪ್ಪ ಪುತ್ರಿ Read more…

BIG NEWS: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ

ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣಾ ಅಖಾಡ ರಣಕಣವಾಗಿ ಮಾರ್ಪಡುತ್ತಿದ್ದು, ಇದೀಗ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಯಮಕನಮರಡಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...