alex Certify Congress | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಚಿವ ಮುನಿರತ್ನರಿಂದ ಹನಿ ಟ್ರ್ಯಾಪ್: ಬೆಂಬಲಿಗನಿಂದ ಗಂಭೀರ ಆರೋಪ

ಬೆಂಗಳೂರು: ಸಚಿವರಾಗಿದ್ದ ಸಂದರ್ಭದಲ್ಲಿ ಮುನಿರತ್ನ ಹನಿ ಟ್ರ್ಯಾಪ್ ಮಾಡಿಸುತ್ತಿದ್ದರು. ಇದಕ್ಕಾಗಿಯೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ ಎಂದು ಅವರ ಬೆಂಬಲಿಗ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಗಂಭೀರ ಆರೋಪ ಮಾಡಿದ್ದಾರೆ. Read more…

BIGG NEWS : ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಗೆ 27 ಲಕ್ಷ ಹೆಚ್ಚುವರಿ ಮತ!

ಬೆಂಗಳೂರು : ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಗೆ 27 ಲಕ್ಷ ಹೆಚ್ಚುವರಿ ಮತಗಳು ಬಂದಿವೆ ಎಂದು ಚುನಾವಣಾ ಆಯೋಗ ವರದಿ ತಿಳಿಸಿದೆ. ಕರ್ನಾಟಕ Read more…

ಅಧಿವೇಶನ ಮುಗಿದ ಬೆನ್ನಲ್ಲೇ ಜು. 27 ರಂದು ಕಾಂಗ್ರೆಸ್ ಶಾಸಕಾಂಗ ಸಭೆ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಮುಗಿದ ಬೆನ್ನಲ್ಲೇ ಜುಲೈ 27ರಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ Read more…

BIG NEWS : 2 ತಿಂಗಳಲ್ಲಿ ಅಪರಾಧ ಪ್ರಮಾಣ 35 % ಹೆಚ್ಚಳ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ಧಾಳಿ

ಬೆಂಗಳೂರು : 2 ತಿಂಗಳಲ್ಲಿ ಅಪರಾಧ ಪ್ರಮಾಣ 35 % ಹೆಚ್ಚಳ ವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ಧಾಳಿ ನಡೆಸಿದೆ. ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ Read more…

‘ಜೆಡಿಎಸ್’ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿದೆ, ಥೇಟ್ ನಾಗವಲ್ಲಿಯ ತರ : ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿದೆ ಎಂದು ಟ್ವಿಟರ್ ನಲ್ಲಿ ಕಾಂಗ್ರೆಸ್ ಲೇವಡಿ ಮಾಡಿದೆ. ಬಿಜೆಪಿಗೆ ಮಾಜಿ ಸಿಎಂ ಕುಮಾರಸ್ವಾಮಿ ಸಾಥ್ ನೀಡಿರುವ ವಿಚಾರಕ್ಕೆ ಕಾಂಗ್ರೆಸ್ ಟ್ವೀಟ್ Read more…

ಕಾಂಗ್ರೆಸ್ ಮಾಜಿ ಶಾಸಕನಿಗೆ ನೋಟಿಸ್ ಜಾರಿ; ಉಚ್ಛಾಟನೆ ಭೀತಿ

ಮೈಸೂರು: ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಮಾಜಿ ಶಾಸಕ ವಾಸುಗೆ ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡುವ ಭೀತಿ ಶುರುವಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ Read more…

BIG NEWS : ಬಿಜೆಪಿ ದೂರಿಗೆ ಮುನ್ನವೇ ಅಲರ್ಟ್ ಆದ ಸ್ಪೀಕರ್ : ರಾಜ್ಯಪಾಲರಿಗೆ ಅಮಾನತು ವರದಿ ಸಲ್ಲಿಕೆ

ಬೆಂಗಳೂರು : ಬಿಜೆಪಿ ದೂರು ನೀಡುವ ಮುನ್ನವೇ ಸ್ಪೀಕರ್ ಯುಟಿ ಖಾದರ್ ಅಲರ್ಟ್ ಆಗಿದ್ದು, ರಾಜ್ಯಪಾಲರಿಗೆ 10 ಬಿಜೆಪಿ ಸದಸ್ಯರ ಅಮಾನತು ವರದಿ ಸಲ್ಲಿಕೆ ಮಾಡಿದ್ದಾರೆ. ಬಿಜೆಪಿ ಸದಸ್ಯರ Read more…

ಬಿಜೆಪಿ ಶಾಸಕರು ಹತಾಶೆಯಿಂದ ಗೂಂಡಾವರ್ತನೆ ತೋರಿದ್ದಾರೆ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಬಿಜೆಪಿ ಶಾಸಕರು ಹತಾಶೆಯಿಂದ ಗೂಂಡಾವರ್ತನೆ ತೋರಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಡೆಪ್ಯುಟಿ ಸ್ಪೀಕರ್ ಮೇಲೆ ಪೇಪರ್ ಚೂರು ಎಸೆದಿದ್ದಾರೆ. ಬಿಜೆಪಿಯವರು ಮಹಾಭಾರತ ನಾಟಕವನ್ನೇ Read more…

NDA – INDIA ಎರಡರಿಂದಲೂ ದೂರ ಉಳಿದಿವೆ ಈ 11 ಪಕ್ಷಗಳು….!

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಆಡಳಿತ ಪಕ್ಷ ಹಾಗೂ ಪ್ರತಿ ಪಕ್ಷಗಳು ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿವೆ. ಬಿಜೆಪಿ ನೇತೃತ್ವದ NDA ಮೈತ್ರಿಕೂಟ 38 ಪಕ್ಷಗಳೊಂದಿಗೆ ಮೈತ್ರಿ Read more…

BIG NEWS: ಅದು ಇಂಡಿಯಾ ಅಲ್ಲ, ಈಸ್ಟ್ ಇಂಡಿಯಾ ಕಂಪನಿ; ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ವಿಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ Read more…

ನಮ್ಮ ಮೇಲೆ ಜನರ ವಿಶ್ವಾಸ ಹೆಚ್ಚಾಗುತ್ತಿದೆ, ಈ ಬಾರಿಯೂ NDAಗೆ ಹೆಚ್ಚು ಸ್ಥಾನ: ಪ್ರಧಾನಿ ಮೋದಿ

ನವದೆಹಲಿ: ನಾವು ಸ್ಥಿರ ಸರ್ಕಾರ ನೀಡುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿ ಅಶೋಕ ಹೋಟೆಲ್ ನಲ್ಲಿ ನಡೆದ ಎನ್.ಡಿ.ಎ. ಮೈತ್ರಿಕೂಟದ ಸಭೆಯ ನಂತರ ಮಾತನಾಡಿದ ಅವರು, Read more…

BIG NEWS: ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೊಳಗಾದ ಕಾಂಗ್ರೆಸ್; ಸ್ವಾಭಿಮನಕ್ಕೆ ಘಟಶ್ರಾದ್ಧ ಮಾಡುತ್ತಿದೆ; IAS ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ನೇಮಿಸಿದೆ; HDK ಆಕ್ರೋಶ

ಬೆಂಗಳೂರು: ವಿಪಕ್ಷ ನಾಯಕರ ಮಹಾಮೈತ್ರಿ ಕೂಟ ಸಭೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೊಳಗಾದ ಕಾಂಗ್ರೆಸ್ ಪಕ್ಷವು, ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ Read more…

BIG NEWS: ಪೆನ್ ಡ್ರೈವ್ ನಲ್ಲಿರೋದೇ ಬೇರೆ ಸಬ್ಜೆಕ್ಟ್ : ಕಾಂಗ್ರೆಸ್ ನವರಿಗೆ ಆತುರವೇಕೆ ? ಎಂದ HDK

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿ ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿ ಹೇಳಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ಪೆನ್ ಡ್ರೈವ್ ಬಿಡುಗಡೆಗೆ ಕಾಂಗ್ರೆಸ್ Read more…

ಸಾವರ್ಕರ್ ಬಗ್ಗೆ ಸಚಿವ ಮಧು ಉದ್ಧಟನತದ ಮಾತು: ಬಿಜೆಪಿ ಶಾಸಕ ಚನ್ನಬಸಪ್ಪ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ವಿಧಾನಸಭೆಯಲ್ಲಿ ಸಾವರ್ಕರ್ ವಿಚಾರವಾಗಿ ಬಿಜೆಪಿ -ಕಾಂಗ್ರೆಸ್ ಸದಸ್ಯರ ನಡುವೆ ಜಟಾಪಟಿ ನಡೆದಿದೆ. ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯ ವೇಳೆ ಸದಸ್ಯರ ನಡುವೆ ವಾಗ್ವಾದ ನಡೆದಿದೆ. ಶಿವಮೊಗ್ಗ ಕ್ಷೇತ್ರದ Read more…

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ ರಕ್ಷಣ ಇಲ್ಲ : ಮಾಜಿ ಸಚಿವ ಶ್ರೀರಾಮುಲು

ಮೈಸೂರು : ರಾಜ್ಯದಲ್ಲಿ ಕಾನೂನು ಸುವವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ ರಕ್ಷಣ ಇಲ್ಲದಂತಾಗಿದೆ ಎಂದು: ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ Read more…

BIG NEWS : ‘ರಾಹುಲ್ ಗಾಂಧಿ’ ಅನರ್ಹತೆ ಖಂಡಿಸಿ ಇಂದು ದೇಶಾದ್ಯಂತ ಕಾಂಗ್ರೆಸ್ ನಿಂದ ‘ಮೌನ ಪ್ರತಿಭಟನೆ’

ನವದೆಹಲಿ : ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ವಿಚಾರಕ್ಕೆ ಸಂಬಂಧಿಸಿದಂತೆ ಜುಲೈ 12 ರ ಇಂದು  ಬೆಳಗ್ಗೆ 10ಕ್ಕೆ ಕಾಂಗ್ರೆಸ್ ನಾಯಕರು ಮೌನ Read more…

ವ್ಯಕ್ತಿಯನ್ನು ಒತ್ತೆಯಾಳಾಗಿಟ್ಟುಕೊಂಡು ಬಲವಂತವಾಗಿ ಮೂತ್ರ ಕುಡಿಸಿದ ಪ್ರಕರಣಕ್ಕ ʼಟ್ವಿಸ್ಟ್ʼ

ಮಧ್ಯಪ್ರದೇಶದ ಸಾಗರ್‌ನಲ್ಲಿ ಓರ್ವ ವ್ಯಕ್ತಿಯನ್ನ ಬಂಧನದಲ್ಲಿಟ್ಟು ಮೂತ್ರ ಕುಡಿಯಲು ಒತ್ತಾಯಿಸಲಾಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಂತ್ರಸ್ತನ ಪರ ಕಾಂಗ್ರೆಸ್ ಹೋರಾಟ ಮಾಡಲು ಮುಂದಾಗಿತ್ತು. ಆದರೆ ಆರೋಪದ ಅಸಲಿ ಬಣ್ಣ Read more…

ATM ಸರ್ಕಾರದ ಗ್ಯಾರಂಟಿ ಪ್ರಸಾದ ನೇಯ್ಗೆ ಉದ್ಯಮಗಳ ವಿದ್ಯುತ್ ಬಿಲ್ ನಾಲ್ಕು ಪಟ್ಟು ಹೆಚ್ಚಳ; ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ಮುಂದುವರೆಸಿದೆ. ಕೊರೊನಾದಿಂದ ತತ್ತರಿಸಿದ್ದ ನೇಯ್ಗೆ ಉದ್ಯಮಕ್ಕೆ ಬಿಜೆಪಿ ಸರ್ಕಾರ ಸಬ್ಸಿಡಿ ಮತ್ತು ಸಹಕಾರ ನೀಡುವ ಮೂಲಕ ತನ್ನ ಕಾಲಮೇಲೆ Read more…

ರೈತರೊಂದಿಗೆ ಗದ್ದೆಗಿಳಿದು ಭತ್ತದ ನಾಟಿ ಮಾಡಿದ ರಾಹುಲ್​ ಗಾಂಧಿ…!

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಶನಿವಾರ ಬೆಳಗ್ಗೆ ಹರಿಯಾಣದ ಸೋನಿಪತ್​​​ನ ಮದೀನಾ ಗ್ರಾಮದಲ್ಲಿ ಭತ್ತದ ನಾಟಿ ಮಾಡುತ್ತಿದ್ದ ರೈತರಿಗೆ ಸಹಾಯ ಮಾಡಿದ್ದಾರೆ. ಹಿಮಾಚಲ ಪ್ರದೇಶಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಭತ್ತದ Read more…

NSUI ಉಸ್ತುವಾರಿಯಾಗಿ JNU ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ನೇಮಕ

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಅವರನ್ನು ಗುರುವಾರ ಕಾಂಗ್ರೆಸ್ ತನ್ನ ವಿದ್ಯಾರ್ಥಿ ವಿಭಾಗದ ಎಐಸಿಸಿ ಉಸ್ತುವಾರಿಯನ್ನಾಗಿ ನೇಮಿಸಿದೆ. ಕಾಂಗ್ರೆಸ್ ರಾಷ್ಟ್ರೀಯ Read more…

BIGG NEWS : ಮಾಜಿ `ಸಚಿವ ಎಸ್.ಟಿ. ಸೋಮಶೇಖರ್’ ಕಾಂಗ್ರೆಸ್ ಸೇರ್ಪಡೆ ?

ಬೆಂಗಳೂರು : ಲೋಕಸಭೆ ಚುನಾವಣೆಗೆ ಸದ್ದಿಲ್ಲದೇ ತಯಾರಿ ನಡೆಸಿರುವ ಕಾಂಗ್ರೆಸ್ ಇದೀಗ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಹಲವು ನಾಯಕರನ್ನು ಮತ್ತೆ ಪಕ್ಷಕ್ಕೆ ಕರೆತರಲು ಸಿದ್ಧತೆ ನಡೆಸಿದೆ ಎನ್ನಲಾಗ್ತಿದೆ. Read more…

BIG BREAKING: ಪೆನ್ ಡ್ರೈವ್ ರಹಸ್ಯ ಹೊರಗೆ ಬಂದ್ರೆ ಮಂತ್ರಿ ರಾಜೀನಾಮೆ ನೀಡಬೇಕಾಗುತ್ತೆ; ವರ್ಗಾವಣೆ ದಂಧೆ ಬಗ್ಗೆ HDK ಹೊಸ ಬಾಂಬ್

ಮೈಸೂರು: ಪೆನ್ ಡ್ರೈವ್ ಹೊರಗೆ ಬಂದರೆ ಮಂತ್ರಿ ರಾಜೀನಾಮೆ ನೀಡಬೇಕಾಗುತ್ತದೆ ಎಂದು ವರ್ಗಾವಣೆ ದಂಧೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

BIG NEWS: ‘ಕಾಂಗ್ರೆಸ್’ ಪಕ್ಷದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ಡಾ. ರಾಜನಂದಿನಿ ಉಚ್ಛಾಟನೆ

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ, ತಮಗೆ ಟಿಕೆಟ್ Read more…

ಶಿವಸೇನೆ, ಎನ್‌ಸಿಪಿ ಛಿದ್ರವಾದ ಬೆನ್ನಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್: ವಿಭಜನೆಯತ್ತ ಕೈಪಡೆ…?

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ನಡುವೆ ವಿರೋಧ ಪಕ್ಷಗಳಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ನಿಂತಿದೆ. ರಾಜ್ಯದಲ್ಲಿ ಉಂಟಾದ ಬಂಡಾಯದ ಬಾಧೆ ತಾಳದೇ ಇರುವ ಏಕೈಕ ಪಕ್ಷ ಕಾಂಗ್ರೆಸ್ Read more…

BIG NEWS: ವಿಪಕ್ಷ ನಾಯಕನಿಲ್ಲದೇ ನಡೆಯುತ್ತಿರುವ ಮೊದಲ ಅಧಿವೇಶನ; ಬಿಜೆಪಿಯ 66 ಶಾಸಕರಲ್ಲಿ ವಿಪಕ್ಷ ನಾಯಕನಾಗುವ ಅರ್ಹತೆ ಒಬ್ಬರಿಗೂ ಇಲ್ಲದಿರುವುದು ನಾಚಿಕೆಗೇಡು; ಕಾಂಗ್ರೆಸ್ ಲೇವಡಿ

ಬೆಂಗಳೂರು: ಅಧಿವೇಶನ ಆರಂಭವಾದರೂ ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ವಿಳಂಬ ಮಾಡುತ್ತಿರುವುದಕ್ಕೆ ರಾಜ್ಯ ಕಾಂಗ್ರೆಸ್ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ. ಬಿಜೆಪಿಯ 66 ಶಾಸಕರಲ್ಲಿ ವಿಪಕ್ಷ ನಾಯಕನಾಗುವ ಅರ್ಹತೆ ಇರುವ Read more…

BIG NEWS: ಶೆಟ್ಟರ್ ಸೇರಿದಂತೆ ಮೂವರಿಂದ ಇಂದು ಪರಿಷತ್ ಸದಸ್ಯರಾಗಿ ಪ್ರಮಾಣ ವಚನ

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಜಗದೀಶ್ ಶೆಟ್ಟರ್, ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ವಿಧಾನಸೌಧ Read more…

ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ: ಜು. 7 ಸಿದ್ಧರಾಮಯ್ಯ ದಾಖಲೆಯ 14 ನೇ ಬಜೆಟ್ ಮಂಡನೆ

ಬೆಂಗಳೂರು: ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ಜಂಟಿ ಕಲಾಪದಲ್ಲಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಜುಲೈ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ Read more…

BIG NEWS: ಸಂವಿಧಾನ ತಿಳಿದ, ಪ್ರಜಾಪ್ರಭುತ್ವ ಅರಿತ ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ; ಬಿಜೆಪಿ ಕಾಲೆಳೆದ ಕಾಂಗ್ರೆಸ್

ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆ ಇನ್ನೂ ಆಗದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕ ಬಿಜೆಪಿ ಕಾಲೆಳೆದಿದೆ. ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಹೇಳಿದೆ. ಸಂವಿಧಾನ ತಿಳಿದವರು, ಪ್ರಜಾಪ್ರಭುತ್ವ ಅರಿತವರು, Read more…

BIG NEWS: ಕಾಂಗ್ರೆಸ್ ಗೆ ಫೋನ್ ಪೇ ಸಂಸ್ಥೆಯಿಂದ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ ಅಭಿಯಾನಗಳಿಗೆ ಫೋನ್ ಪೇ ಆಪ್ ಬಳಸಿಕೊಂಡಿದ್ದಕ್ಕೆ ಫೋನ್ ಪೇ ಸಂಸ್ಥೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅನುಮತಿಯಿಲ್ಲದೇ ತನ್ನ ಲೋಗೋವನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಂಡಿದೆ. ಸಂಸ್ಥೆ ಹೊರತುಪಡಿಸಿ Read more…

ಯತ್ನಾಳ್ ವಿರುದ್ಧ ಮತ್ತೆ ಕಿಡಿಕಾರಿದ ಮುರುಗೇಶ್ ನಿರಾಣಿ….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಪರಾವಗೊಂಡರೂ ಸಹ ನಾಯಕರುಗಳ ನಡುವಿನ ಮಾತಿನ ಸಮರ ನಿಂತಿಲ್ಲ. ಈ ಸೋಲಿಗೆ ಪರಸ್ಪರರತ್ತ ಬೊಟ್ಟು ಮಾಡಿ ತೋರಿಸಲಾಗುತ್ತಿದ್ದು, ಈ ಒಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...