alex Certify Congress | Kannada Dunia | Kannada News | Karnataka News | India News - Part 27
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 100 ರ ಗಡಿ ದಾಟಿದ ಕಾಂಗ್ರೆಸ್; 105 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಭರದಿಂದ ಸಾಗಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಧ್ಯದ ಟ್ರೆಂಡ್ ಪ್ರಕಾರ 63 ಕ್ಷೇತ್ರಗಳಲ್ಲಿ ಬಿಜೆಪಿ Read more…

BREAKING: ಮುನ್ನಡೆಯಲ್ಲಿ 100 ಸ್ಥಾನ ದಾಟಿದ ಬಿಜೆಪಿ; ಕಾಂಗ್ರೆಸ್ 90, ಜೆಡಿಎಸ್ 25 ಕ್ಷೇತ್ರಗಳಲ್ಲಿ ಲೀಡ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತ ಎಣಿಕೆ ಆರಂಭವಾಗಿದೆ. ಆರಂಭಿಕ ಸುತ್ತುಗಳಲ್ಲಿ ಬಿಜೆಪಿ ಅಭ್ಯರ್ಥಿಗಳು 101 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ 101, ಜೆಡಿಎಸ್ Read more…

BIG NEWS: ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಂಭಿಕ ಮುನ್ನಡೆ

ತೀವ್ರ ಕುತೂಹಲ ಕೆರಳಿಸಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿಯಿಂದ ತಮಗೆ ಟಿಕೆಟ್ Read more…

ಆರಂಭಿಕ ಸುತ್ತಿನಲ್ಲಿ ಘಟಾನುಘಟಿಗಳಿಗೆ ಶಾಕ್: ರಮೇಶ್ ಜಾರಕಿಹೊಳಿ, ರೇಣುಕಾಚಾರ್ಯ, ರೇವಣ್ಣ, ಜಮೀರ್ ಅಹ್ಮದ್ ಗೆ ಹಿನ್ನಡೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಆರಂಭಿಕ ಸುತ್ತಿನಲ್ಲಿ ಹೊನ್ನಾಳಿಯಲ್ಲಿ ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ಅವರಿಗೆ ಹಿನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಶಾಂತನಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ. ಗೋಕಾಕ್ Read more…

BIG NEWS: ಕೆಆರ್ ಪೇಟೆಯಲ್ಲಿ ಬಿಜೆಪಿಯ ನಾರಾಯಣ ಗೌಡರಿಗೆ ಆರಂಭಿಕ ಹಿನ್ನಡೆ

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಈಗ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತ ಪತ್ರಗಳ ಎಣಿಕೆ ಪೂರ್ಣಗೊಂಡು ಮತ ಯಂತ್ರಗಳಲ್ಲಿನ ಮತಗಳ ಎಣಿಕೆ Read more…

ELECTION BREAKING: ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯ; ಹಾಸನದಲ್ಲಿ ಜೆಡಿಎಸ್ 406 ಮತಗಳ ಮುನ್ನಡೆ

ಬೆಂಗಳೂರು: ಕೋಲಾರದಲ್ಲಿ ಬಿಜೆಪಿಯ ವರ್ತೂರು ಪ್ರಕಾಶ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಅರಕಲಗೂಡು ಕ್ಷೇತ್ರದಲ್ಲಿ ಜೆಡಿಎಸ್ ನ ಎ. ಮಂಜು, Read more…

BREAKING: ಬಿಜೆಪಿ 62, ಕಾಂಗ್ರೆಸ್ 53, ಜೆಡಿಎಸ್ 15 ಕ್ಷೇತ್ರಗಳಲ್ಲಿ ಮುನ್ನಡೆ: ಮಾಲೂರಿನಲ್ಲಿ ಪಕ್ಷೇತರ ಲೀಡ್

ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಮ್ಯಾಜಿಕ್ ನಂಬರ್ 113 ತಲುಪಲು ಪೈಪೋಟಿ ಶುರುವಾಗಿದೆ. ಮತ ಎಣಿಕೆ ಆರಂಭವಾಗುತ್ತಿದ್ದಂತೆ ಜೆಡಿಎಸ್ 15, Read more…

ನನ್ನನ್ನು ಯಾರೂ ಸಂಪರ್ಕಿಸಿಲ್ಲ, ನಾನ್ಯಾವ ಷರತ್ತೂ ವಿಧಿಸಿಲ್ಲ; HDK ಸ್ಪಷ್ಟನೆ

ಮೇ 10 ರಂದು ವಿಧಾನಸಭಾ ಚುನಾವಣೆಗೆ ಮತದಾನ ಮುಗಿಯುತ್ತಿದ್ದಂತೆಯೇ ರಿಲ್ಯಾಕ್ಸ್ ಮೂಡಿನಲ್ಲಿ ಸಿಂಗಾಪುರಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಇಂದು ಮತ Read more…

BIG NEWS: ಕಾಂಗ್ರೆಸ್ ನ 20 ಶಾಸಕರು ರಾಜೀನಾಮೆ ಕೊಡ್ತಾರೆ; ಹೊಸ ಬಾಂಬ್ ಸಿಡಿಸಿದ MLC ಲಖನ್ ಜಾರಕಿಹೊಳಿ

ಬೆಳಗಾವಿ: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಒಂದೆಡೆ ಪಕ್ಷೇತರ ಅಭ್ಯರ್ಥಿಗಳನ್ನು ಸೆಳೆಯುವ ಯತ್ನ ನಡೆದಿದ್ದರೆ ಇನ್ನೊಂದೆಡೆ ಆಪರೇಷನ್ ಕಮಲದ ಮಾತು ಜೋರಾಗಿದೆ. ಬಿಜೆಪಿಗೆ ಸಂಪೂರ್ಣ ಬಹುಮತ ಬರದಿದ್ದರೆ ಆಪರೇಷನ್ Read more…

BIG NEWS: ಕೈ ಪಾಳಯದಲ್ಲಿ ಚುರುಕುಗೊಂಡ ರಾಜಕೀಯ ಚಟುವಟಿಕೆ; ಅಭ್ಯರ್ಥಿಗಳಿಗೆ ಖಡಕ್ ಸೂಚನೆ ನೀಡಿದ ಕಾಂಗ್ರೆಸ್ ನಾಯಕರು

ಬೆಂಗಳೂರು: ಕಾಂಗ್ರೆಸ್ ಗೆ ಬಹುಮತ ಸಿಗುವ ಸಾಧ್ಯತೆ ಬಗ್ಗೆ ಮತದಾನೋತ್ತರ ಸಮೀಕ್ಷೆ ಹೊರಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಚುರುಕುಗೊಂಡಿದ್ದು, ಅಭ್ಯರ್ಥಿಗಳಿಗೆ ಖಡಕ್ ಸೂಚನೆ ನೀಡಿದೆ. ರಾಜ್ಯ Read more…

ಕೊನೆ ಕ್ಷಣದಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದ ಜೆಡಿಎಸ್ ಅಭ್ಯರ್ಥಿಗೆ ಬಿಗ್ ಶಾಕ್….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸೈಯದ್ ಜಾಕೀರ್, ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದಿದ್ದರು. ಅಷ್ಟೇ ಅಲ್ಲ, ಕಾಂಗ್ರೆಸ್ Read more…

ಅಧಿಕಾರಕ್ಕೇರುವ ನಿರೀಕ್ಷೆ; ಕಾಂಗ್ರೆಸ್ ನಲ್ಲಿ ಗರಿಗೆದರಿದ ಚಟುವಟಿಕೆ

ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತ ಬರಬಹುದೆಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿರುವ ಹಿನ್ನೆಲೆಯಲ್ಲಿ ಚಟುವಟಿಕೆ ಗರಿಗೆದರಿದೆ. ಆಂತರಿಕ ಸಮೀಕ್ಷೆಯಲ್ಲೂ Read more…

ಸಿದ್ದರಾಮನ ಹುಂಡಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ‘ಮತದಾನ’

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಹುಟ್ಟೂರು ಸಿದ್ದರಾಮನ ಹುಂಡಿಯಲ್ಲಿ ಮತ ಚಲಾಯಿಸಿದ್ದಾರೆ. ಬಳಿಕ ಮಾಧ್ಯಮ Read more…

ಮತದಾನಕ್ಕೂ ಮುನ್ನ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ BSY

ರಾಜ್ಯ ವಿಧಾನಸಭಾ ಚುನಾವಣೆ ಇಂದು ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕುಟುಂಬ ಸದಸ್ಯರೊಂದಿಗೆ ಶಿಕಾರಿಪುರ ಕ್ಷೇತ್ರದಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. Read more…

ಅಡುಗೆ ಅನಿಲದ ‘ಸಿಲಿಂಡರ್’ ಗೆ ಪೂಜೆ ಸಲ್ಲಿಸಿದ ಡಿಕೆಶಿ; ವಿಡಿಯೋ ವೈರಲ್

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಈ ಬಾರಿ ಅಧಿಕಾರಕ್ಕೆ ಬರಲೇಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷದ ನಾಯಕರು ಅತ್ಯುತ್ಸಾಹದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಕೆಲ ಚುನಾವಣಾ Read more…

ಬಿಜೆಪಿ ಟ್ವಿಟ್ಟರ್ ಖಾತೆಯಲ್ಲಿ ಮೋದಿ ವಿಡಿಯೋ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಸೋಮವಾರ ಸಂಜೆಯಿಂದಲೇ ಬಹಿರಂಗ ಪ್ರಚಾರ ಅಂತ್ಯವಾಗಿದ್ದು, ಇದರ ಮಧ್ಯೆ ಕರ್ನಾಟಕದ ಮತದಾರರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಕಳಿಸಿರುವ ವಿಡಿಯೋ ಸಂದೇಶವನ್ನು ಬಿಜೆಪಿ ತನ್ನ ಸಾಮಾಜಿಕ ಜಾಲತಾಣ ಟ್ವಿಟರ್ Read more…

ಹಣ ಹಂಚಿಕೆ ವೇಳೆ ಖೋಟಾ ನೋಟು; ಸ್ವೀಕರಿಸಿದ್ದ ಮತದಾರ ಕಂಗಾಲು…..!

ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೋಮವಾರ ಸಂಜೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಮಂಗಳವಾರದಂದು ಅಭ್ಯರ್ಥಿಗಳು ಹಾಗೂ ಪಕ್ಷಗಳ ಕಾರ್ಯಕರ್ತರು ಮನೆಮನೆಗೆ ತೆರಳಿ, ಮತಯಾಚನೆ ಮಾಡಿದ್ದಾರೆ. ಇದರ ಮಧ್ಯೆ Read more…

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ? ಪರಿಶೀಲಿಸಲು ಇಲ್ಲಿದೆ ಮಾಹಿತಿ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ. ಇಂದು ನಡೆಯಲಿರುವ ಚುನಾವಣೆಯು ಭಾರೀ ನಿರೀಕ್ಷೆ ಮೂಡಿಸಿದೆ. ಈಗಾಗ್ಲೇ ಮತಗಟ್ಟೆಗಳು ಸಿದ್ಧವಾಗಿದ್ದು ವೋಟಿಂಗ್ ಗೆ ಮತದಾರರು ಕಾತರರಾಗಿದ್ದಾರೆ. ತಮ್ಮ ಆದ್ಯತೆಯ ಅಭ್ಯರ್ಥಿಗಳಿಗೆ ಮತದಾನದ Read more…

ಮತದಾನ ಮಾಡಿ ಬಂದ್ರೆ ಹೋಟೆಲ್ ನಲ್ಲಿ ಊಟ ಫ್ರೀ; ಆಫರ್ ಮಾಡಿದವರಿಗೆ ಚುನಾವಣಾ ಆಯೋಗದ ವಾರ್ನಿಂಗ್

‌ ಮತದಾನದ ಪ್ರಮಾಣ ಜಾಸ್ತಿ ಮಾಡಲು ಮತ್ತು ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಪ್ರೇರೇಪಣೆಯ ಕೆಲಸವಾಗಿ ಕೆಲವು ಹೋಟೆಲ್, ರೆಸ್ಟೋರೆಂಟ್ ಗಳು, ಅಮ್ಯೂಸ್ ಮೆಂಟ್ ಪಾರ್ಕ್ ಗಳು Read more…

Assembly Election | ಮತದಾನದ ವೇಳೆ ಎಡಗೈ ತೋರುಬೆರಳಿಗೆ ಶಾಯಿ

ವಿಧಾನಸಭೆ ಚುನಾವಣೆಯಲ್ಲಿ ಎಡಗೈ ತೋರುಬೆರಳಿಗೆ ಅಳಿಸಲಾಗದ ಶಾಯಿ ಗುರುತು ಹಾಕಲಾಗುವುದು. ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾನ ಮಾಡಲು ಆಗಮಿಸುವ ಮತದಾರರ ಎಡಗೈ ತೋರು ಬೆರಳಿಗೆ ಗುರುತು Read more…

ಸುಗಮ ಮತದಾನಕ್ಕೆ ಸಕಲ ಸಿದ್ದತೆ; ಮತಗಟ್ಟೆಗಳಲ್ಲಿ ಕುಡಿಯುವ ನೀರು, ವ್ಹೀಲ್ ಚೇರ್ ವ್ಯವಸ್ಥೆ

ವಿಧಾನಸಭೆ ಚುನಾವಣೆ ಮತದಾನ ನಾಳೆ ನಡೆಯಲಿದ್ದು, ಸುಗಮವಾಗಿ ಚುನಾವಣೆ ನಡೆಸಲು ಆಯೋಗದಿಂದ ಕ್ರಮ ಕೈಗೊಳ್ಳಲಾಗಿದೆ. ಮತದಾನ ಹೆಚ್ಚಳಕ್ಕೆ ಹಿಂದಿನಿಂದಲೂ ಕ್ರಮ ಕೈಗೊಂಡಿದ್ದ ಚುನಾವಣಾ ಆಯೋಗ ವಿಶೇಷ ಥೀಮ್‌ನ ಮತಗಟ್ಟೆಗಳನ್ನು Read more…

ಶಿವಮೊಗ್ಗ ಜಿಲ್ಲೆ: ಇದೇ ಮೊದಲ ಬಾರಿಗೆ ಘಟಾನುಘಟಿ ನಾಯಕರಿಲ್ಲದೆ ನಡೆಯುತ್ತಿದೆ ಚುನಾವಣೆ

ರಾಜ್ಯ ರಾಜಕಾರಣದಲ್ಲಿ ಶಿವಮೊಗ್ಗ ಜಿಲ್ಲೆಯದ್ದು ದೊಡ್ಡ ಹೆಸರು. ಇದೇ ಜಿಲ್ಲೆಯ ಐವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು ಎಂಬುದು ಒಂದು ಹೆಗ್ಗಳಿಕೆ. ಆದರೆ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ರಾಜಕೀಯ ಘಟಾನುಘಟಿ Read more…

ಪ್ರಜಾಪ್ರಭುತ್ವದ ಹಬ್ಬಕ್ಕೆ ಸಕಲ ಸಿದ್ದತೆ; ಚುನಾವಣಾ ಪರಿಕರಗಳೊಂದಿಗೆ ಮತಗಟ್ಟೆಗೆ ತೆರಳಿದ ಸಿಬ್ಬಂದಿ

ಪ್ರಜಾ ಪ್ರಭುತ್ವದ ಹಬ್ಬ ಎಂದೇ ಹೇಳಲಾಗುವ ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ 10 ರ ನಾಳೆ ನಡೆಯಲಿದ್ದು, ಸುಗಮವಾಗಿ ನಡೆಸಲು ಚುನಾವಣಾ ಆಯೋಗ ಸಜ್ಜಾಗಿದೆ. ನಿಗದಿಪಡಿಸಿದ ಮತಗಟ್ಟೆಗಳಿಗೆ Read more…

ಚುನಾವಣಾ ಕಾರ್ಯಕ್ಕೆ ಬಸ್ ಗಳ ನಿಯೋಜನೆ; ಮೆಜೆಸ್ಟಿಕ್ ನಲ್ಲಿ ಪ್ರಯಾಣಿಕರ ಪರದಾಟ

ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆ ಕಾರ್ಯಕ್ಕಾಗಿ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಗಳನ್ನು ಸಾವಿರಾರು ಸಂಖ್ಯೆಯಲ್ಲಿ ಪಡೆದುಕೊಳ್ಳಲಾಗಿದ್ದು, ಹೀಗಾಗಿ ಮತದಾನ ಮಾಡಲು ಬೆಂಗಳೂರಿನಿಂದ ತಮ್ಮ ತಮ್ಮ ಊರಿಗೆ ತೆರಳಲು Read more…

ಬೊಮ್ಮಾಯಿಯವರ ಹಳೆ ವಿಡಿಯೋ ವೈರಲ್; ರೋಡ್ ಶೋ ವೇಳೆ ಕಲ್ಲುತೂರಾಟ ಎಂದು ಸುಳ್ಳು ವದಂತಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹಳೆ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿದ್ದು, ಇತ್ತೀಚಿಗಿನ ಚುನಾವಣಾ ಪ್ರಚಾರದ ವೇಳೆ ರೋಡ್ ಶೋ ಮಾಡುವಾಗ ಕಲ್ಲು ತೂರಾಟ ನಡೆದಿದ್ದು, Read more…

ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿಯಿಂದ ಧಾರ್ಮಿಕ ಘೋಷಣೆ; ಅಚ್ಚರಿ ವ್ಯಕ್ತಪಡಿಸಿದ ಶರದ್ ಪವಾರ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಳೆ ಮತದಾನ ನಡೆಯುತ್ತಿದ್ದು, ಬಹಿರಂಗ ಪ್ರಚಾರ ಸೋಮವಾರ ಸಂಜೆಯಿಂದಲೇ ಅಂತ್ಯಗೊಂಡಿದೆ. ಅದಕ್ಕೂ ಮುನ್ನ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಕಾರ್ಯ ನಡೆಸಿದ್ದ ಪ್ರಧಾನಿ ನರೇಂದ್ರ Read more…

ಅಯೋಗ್ಯ ಹಾಲಪ್ಪನನ್ನು ಈ ಬಾರಿ ಕಿತ್ತೊಗೆಯಬೇಕು: ಕಾಗೋಡು ತಿಮ್ಮಪ್ಪ ಗುಡುಗು

ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಇದಕ್ಕೂ ಮುನ್ನ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಾಗರ ಕ್ಷೇತ್ರದ Read more…

ಜೆಡಿಎಸ್ ಗೆ ಮತ್ತೊಂದು ಶಾಕ್: ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದ ಅಭ್ಯರ್ಥಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುಗುವುದಾಗಿ ಘೋಷಿಸಿದ್ದಾರೆ. ಸಾಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರನ್ನು ಬೆಂಬಲಿಸುವ ನಿಟ್ಟಿನಲ್ಲಿ Read more…

ನಾಳೆ ‘ಮತದಾನ’ ಕ್ಕೆ ತೆರಳುವವರ ಗಮನದಲ್ಲಿರಲಿ ಈ ವಿಷಯ

ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಮತದಾನಕ್ಕೆ ತೆರಳುವವರಿಗೆ ಕೆಲವೊಂದು ಮುಖ್ಯ ಮಾಹಿತಿ ಇಲ್ಲಿದೆ. ಮತದಾರರ ಪಟ್ಟಿಯಲ್ಲಿ ನಿಮ್ಮ Read more…

ಮತದಾನಕ್ಕಾಗಿ ಬೆಂಗಳೂರಿನಿಂದ ಬರುವವರ ಗಮನಕ್ಕೆ: ಇಂದು – ನಾಳೆ ಮೂರು ವಿಶೇಷ ರೈಲುಗಳ ಸಂಚಾರ

ಮೇ 10 ರ ನಾಳೆ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬದಲ್ಲಿ ಪಾಲ್ಗೊಳ್ಳಲು ಪರ ಊರುಗಳಲ್ಲಿ ನೆಲೆಸಿರುವವರು ತಮ್ಮ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...