alex Certify Consumers | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಗನಕ್ಕೇರಿದ ತರಕಾರಿ ದರ: ನುಗ್ಗೆಕಾಯಿ, ಬೆಳ್ಳುಳ್ಳಿ ಬೆಲೆ ಕೇಳಿ ಬಿಚ್ಚಿಬಿದ್ದ ಗ್ರಾಹಕರು

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಭಾರಿ ಪ್ರಮಾಣದಲ್ಲಿ ಬೆಳೆ ನಾಶವಾಗಿದ್ದು, ರಾಜ್ಯದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿ ಸಾಗುತ್ತಿರುವ ಬೆಳ್ಳುಳ್ಳಿ ದರ ಕೆಜಿಗೆ 500 ರೂ.ವರೆಗೆ Read more…

ರೈತರು, ಗ್ರಾಹಕರಿಗೆ ಗುಡ್ ನ್ಯೂಸ್: ಅಂಚೆ ಇಲಾಖೆಯಿಂದ ಮನೆ ಬಾಗಿಲಿಗೆ ಬೇಳೆ ಕಾಳು, ಬಿತ್ತನೆ ಬೀಜ

ಬೆಂಗಳೂರು: ಗ್ರಾಹಕರ ಮನೆ ಬಾಗಿಲಿಗೆ ಅಂಚೆ ಇಲಾಖೆಯ ಮೂಲಕ ಬೇಳೆಕಾಳು, ಬಿತ್ತನೆ ಬೀಜ ತಲುಪಿಸುವ ವ್ಯವಸ್ಥೆಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ ಎಂದು ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಎಸ್. Read more…

ಎಫ್.ಡಿ. ಬಿಟ್ಟು ಮ್ಯೂಚುವಲ್ ಫಂಡ್ ಗಳ ಮೊರೆ ಹೋಗುತ್ತಿರುವ ಗ್ರಾಹಕರು: ಬ್ಯಾಂಕುಗಳಿಗೆ ನಗದು ಸಂಕಷ್ಟ ಸಾಧ್ಯತೆ

ಮುಂಬೈ: ಇತ್ತೀಚೆಗೆ ಜನ ಬ್ಯಾಂಕುಗಳಲ್ಲಿ ಸ್ಥಿರ ಠೇವಣಿ(FD)ಗಳನ್ನು ಬಿಟ್ಟು ಹೆಚ್ಚಿನ ಲಾಭಗಳಿಸಲು ಮ್ಯೂಚುವಲ್ ಫಂಡ್ಸ್ ಮೊರೆ ಹೋಗುತ್ತಿದ್ದಾರೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಬ್ಯಾಂಕುಗಳಿಗೆ ನಗದು ಸಂಕಷ್ಟ ಎದುರಾಗುವ ಸಾಧ್ಯತೆ Read more…

ಗ್ರಾಹಕರ ಮನೆ ಬಾಗಿಲಿಗೆ ಮಾವಿನ ಹಣ್ಣು: ಅಂಚೆ ಇಲಾಖೆ, ಮಾವು ಅಭಿವೃದ್ಧಿ ನಿಗಮ ಒಪ್ಪಂದ

ಬೆಂಗಳೂರು: ಗ್ರಾಹಕರ ಮನೆ ಬಾಗಿಲಿಗೆ ಮಾವಿನಹಣ್ಣು ಪೂರೈಸಲು ಅಂಚೆ ಇಲಾಖೆ ಮುಂದಾಗಿದೆ. ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಅಂಚೆ ಇಲಾಖೆಯೊಂದಿಗೆ ಈ ಕುರಿತಾಗಿ ಒಪ್ಪಂದ ಮಾಡಿಕೊಂಡಿದೆ. Read more…

ಗ್ರಾಹಕರಿಗೆ ಗುಡ್ ನ್ಯೂಸ್: ಇನ್ನು ಮೂರೇ ದಿನದಲ್ಲಿ ಹೊಸ ವಿದ್ಯುತ್ ಸಂಪರ್ಕ: KERC ಆದೇಶ

ಬೆಂಗಳೂರು: ಹೊಸ ವಿದ್ಯುತ್ ಸಂಪರ್ಕ ಪಡೆಯುವ ಅವಧಿಯನ್ನು ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗ(KERC) ಕಡಿಮೆಗೊಳಿಸಿದೆ. ಮಹಾನಗರಗಳ ಹೊಸ ಗ್ರಾಹಕರಿಗೆ ಮೂರೇ ದಿನದಲ್ಲಿ ಹೊಸ ವಿದ್ಯುತ್ ಸಂಪರ್ಕ ಕಲ್ಪಿಸಬೇಕು Read more…

ಮೂರೇ ದಿನದಲ್ಲಿ ಹೊಸ ವಿದ್ಯುತ್ ಸಂಪರ್ಕ, ವಾಹನ ಚಾರ್ಜಿಂಗ್ ಗೆ ಪ್ರತ್ಯೇಕ ಮೀಟರ್ ಸೇರಿ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ವಿದ್ಯುತ್ ಕಾಯ್ದೆಗೆ ತಿದ್ದುಪಡಿ

ನವದೆಹಲಿ: ವಿದ್ಯುತ್ ಗ್ರಾಹಕರಿಗೆ ಮತ್ತಷ್ಟು ಅನುಕೂಲ ಹೆಚ್ಚುವರಿ ಹಕ್ಕು ಆಯ್ಕೆ ನೀಡಿದ ಕೇಂದ್ರ ಸರ್ಕಾರ ವಿದ್ಯುತ್ ಗ್ರಾಹಕರ ಹಕ್ಕುಗಳ ಕಾಯ್ದೆ -2020 ತಿದ್ದುಪಡಿಗೆ ಅನುಮೋದನೆ ನೀಡಿದೆ. ಮೂರು ದಿನಗಳಲ್ಲಿ Read more…

ವಿದ್ಯುತ್ ಗ್ರಾಹಕರಿಗೆ ಶಾಕ್: KPTCL, ಎಸ್ಕಾಂ ನಿವೃತ್ತ ನೌಕರರ ಪಿಂಚಣಿ, ಸೌಲಭ್ಯ ವೆಚ್ಚ ಗ್ರಾಹಕರಿಗೆ ಹೊರಿಸಲು ಯತ್ನ

ಬೆಂಗಳೂರು: ಉದ್ಯೋಗಿಗಳ ಪಿಂಚಣಿ ಮತ್ತು ನಿವೃತ್ತಿ ನಂತರದ ಸೌಲಭ್ಯಗಳ ವೆಚ್ಚವನ್ನು ಗ್ರಾಹಕರಿಗೆ ಹೊರಿಸಲು ತೆರೆಮರೆಯಲ್ಲಿ ಯತ್ನ ನಡೆಯುತ್ತಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(ಕೆಪಿಟಿಸಿಎಲ್) ಮತ್ತು ವಿದ್ಯುತ್ ವಿತರಣಾ ಸಂಸ್ಥೆಗಳ(ಎಸ್ಕಾಂ) Read more…

ಬೆಳ್ಳುಳ್ಳಿ ದರ ಕೇಳಿ ಬೆಚ್ಚಿಬಿದ್ದ ಗ್ರಾಹಕರು: ಕೆಜಿಗೆ 400 ರೂ…!

ಬೆಂಗಳೂರು: ಬೆಳ್ಳುಳ್ಳಿ ದರ ಕೆಜಿಗೆ 400 ರೂ.ಗೆ ತಲುಪಿದ್ದು, ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಕೆಜಿಗೆ 320 ನಿಂದ 400 ರೂ.ವರೆಗೆ ತಲುಪಿದೆ. ಕಳೆದ Read more…

ಪ್ರತಿ ಐವರಲ್ಲಿ ಇಬ್ಬರು ಭಾರತೀಯರಿಗೆ ಆನ್‌ಲೈನ್‌ ಶಾಪಿಂಗ್ ಒಲವು: ಅಧ್ಯಯನದಲ್ಲಿ ಇಂಟ್ರಸ್ಟಿಂಗ್‌ ಸಂಗತಿ ಬಹಿರಂಗ

ನವದೆಹಲಿ: ಭಾರತದ ಐದರಲ್ಲಿ ಇಬ್ಬರು ಗ್ರಾಹಕರು ಈ ಹಬ್ಬದ ಋತುವಿನಲ್ಲಿ ಡೈರೆಕ್ಟ್-ಟು-ಕನ್ಸ್ಯೂಮರ್ (ಡಿ2ಸಿ) ವ್ಯಾಪಾರಿಗಳಿಂದ ಆನ್‌ಲೈನ್‌ನಲ್ಲಿ ಶಾಪಿಂಗ್ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೊಸ ವರದಿಯೊಂದು ತಿಳಿಸಿದೆ. ಈ Read more…

ಜನ ಸಾಮಾನ್ಯರಿಗೆ ಕಣ್ಣೀರು ತರಿಸುತ್ತಿರುವ ಈರುಳ್ಳಿ ದರ ಶೇ. 57 ರಷ್ಟು ಏರಿಕೆ; ಗ್ರಾಹಕರಿಗೆ ಕಡಿಮೆ ಬೆಲೆಗೆ ನೀಡಲು ಸರ್ಕಾರದ ಮಹತ್ವದ ಕ್ರಮ

ನವದೆಹಲಿ: ಗ್ರಾಹಕ ವ್ಯವಹಾರಗಳ ಸಚಿವಾಲಯವು ನಿರ್ವಹಿಸಿದ ಅಂಕಿಅಂಶಗಳ ಪ್ರಕಾರ ಈರುಳ್ಳಿಯ ಅಖಿಲ ಭಾರತ ಸರಾಸರಿ ಚಿಲ್ಲರೆ ಬೆಲೆ ಶುಕ್ರವಾರ ಕೆಜಿಗೆ 47 ರೂ.ಗೆ ಏರಿದೆ, ಹಿಂದಿನ ವರ್ಷದ ಅವಧಿಯಲ್ಲಿ Read more…

ಗ್ರಾಹಕರಿಗೆ ಗುಡ್ ನ್ಯೂಸ್ : `ಸ್ಮಾರ್ಟ್ ಟಿವಿ’ಗಳ ಬೆಲೆಯಲ್ಲಿ ಭಾರೀ ಇಳಿಕೆ|Smart TV

ಸ್ಮಾರ್ಟ್ ಟಿವಿ. ಇತ್ತೀಚಿನ ದಿನಗಳಲ್ಲಿ ಚೆನ್ನಾಗಿ ಕೇಳಿಬರುವ ಹೆಸರು. ಪ್ರತಿ ಮನೆಯಲ್ಲೂ ಸ್ಮಾರ್ಟ್ ಟಿವಿ ಇರಬೇಕೆಂದು ನಿರೀಕ್ಷಿಸಲಾಗಿದೆ. ಜನರು ಒಟಿಟಿ ಪ್ಲಾಟ್ಫಾರ್ಮ್ಗಳಿಗೆ ಒಗ್ಗಿಕೊಳ್ಳುತ್ತಿರುವುದರಿಂದ ಮತ್ತು ಈ ಟಿವಿಗಳಲ್ಲಿ ಯೂಟ್ಯೂಬ್ Read more…

ಮುದ್ರಿತ ಕಾಗದಗಳಲ್ಲಿ ಕಟ್ಟಿ ಕೊಟ್ಟ ಆಹಾರ ತಿನ್ನುವುದರಿಂದ ಗಂಭೀರ ಆರೋಗ್ಯ ಸಮಸ್ಯೆ: ವ್ಯಾಪಾರಿಗಳಿಗೆ FSSAI ಮಹತ್ವದ ಸೂಚನೆ

ನವದೆಹಲಿ: ಮುದ್ರಿತ ಕಾಗದಗಳಲ್ಲಿ ಆಹಾರ ಕಟ್ಟಿಕೊಡುವುದು, ಸಂಗ್ರಹಿಸುವುದನ್ನು ಕೂಡಲೇ ನಿಲ್ಲಿಸುವಂತೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(FSSAI) ಮಾರಾಟಗಾರರಿಗೆ ಸೂಚನೆ ನೀಡಿದೆ. ಮುದ್ರಿತ ಕಾಗದಗಳಲ್ಲಿ ಆಹಾರ ಕೊಡುವುದು, Read more…

ದೋಷದಿಂದ ಕೂಡಿದ ವಸ್ತು ಪೂರೈಸಿದ ಫ್ಲಿಪ್ ಕಾರ್ಟ್ ಸೇರಿ ವಿವಿಧ ಕಂಪನಿಗಳಿಗೆ ದಂಡ

ಧಾರವಾಡ: ದೋಷಪೂರಿತ ವಸ್ತು ಪೂರೈಕೆ ಮಾಡಿದ್ದ ಫ್ಲಿಪ್‍ಕಾರ್ಟ್, ಸಿಐಜಿ. ಎಫ್ಐಎಲ್ ಲಿಮಿಟೆಡ್ ಕಂಪನಿಗೆ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿ ಆದೇಶಿಸಿದೆ. ಧಾರವಾಡದ ಖಾನಾಪೂರ ಮ. ತಡಕೋಡ ಗ್ರಾಮದ Read more…

ಗ್ರಾಹಕರಿಗೆ ಗುಡ್ ನ್ಯೂಸ್ : ಶೀಘ್ರವೇ ಕೇಬಲ್ ಟಿವಿ ಬಿಲ್ ಇಳಿಕೆ

ನವದೆಹಲಿ : ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಗುಡ್ ನ್ಯೂಸ್, ಶೀಘ್ರವೇ ಟಿವಿ ಕೇಬಲ್ ಬಿಲ್ ಗಳ ದರ ಕಡಿಮೆಯಾಗುವ ಸಾಧ್ಯತೆ ಇದೆ. ಡೈರೆಕ್ಟ್-ಟು-ಹೋಮ್ (ಡಿಟಿಎಚ್) ಆಪರೇಟರ್ಗಳು ತೀವ್ರ Read more…

ಜನತೆಗೆ ಕೇಂದ್ರದಿಂದ ಗುಡ್ ನ್ಯೂಸ್ : ಶೀಘ್ರವೇ `LPG’ ಸಿಲಿಂಡರ್ ಗಳ ಬೆಲೆ ಇಳಿಕೆ!

ನವದೆಹಲಿ : ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಸಿಹಿ ಸುದ್ದಿ. ಎಲ್ ಪಿಜಿ ಸಿಲಿಂಡರ್ಗಳ ಬೆಲೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಸಚಿವರು ಬಹಿರಂಗಪಡಿಸಿದ್ದಾರೆ. ಕೇಂದ್ರ Read more…

ಸರ್ಕಾರದಿಂದ ಭರ್ಜರಿ ಸುದ್ದಿ: 10 ಲಕ್ಷದಿಂದ 1 ಕೋಟಿ ರೂ. ನೀಡುವ ‘ಮೇರಾ ಬಿಲ್ ಮೇರಾ ಅಧಿಕಾರ್’ ಜಿಎಸ್‌ಟಿ ಬಹುಮಾನ ಯೋಜನೆ ಪ್ರಾರಂಭ

ನವದೆಹಲಿ: ‘ಮೇರಾ ಬಿಲ್ ಮೇರಾ ಅಧಿಕಾರ್’ ಜಿಎಸ್‌ಟಿ ಬಹುಮಾನ ಯೋಜನೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ, ಗ್ರಾಹಕರಿಗೆ ಲಕ್ಕಿ ಡ್ರಾಗಳ ಮೂಲಕ ನೀಡಲಾಗುತ್ತದೆ. ಸರ್ಕಾರವು ತನ್ನ ನಿರೀಕ್ಷಿತ ‘ಮೇರಾ ಬಿಲ್ ಮೇರಾ Read more…

ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿ : ಶೀಘ್ರವೇ ಕಡಿಮೆಯಾಗಲಿದೆ ಟೊಮೆಟೊ ಬೆಲೆ

ನವದೆಹಲಿ: ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಹೆಚ್ಚಿನ ಹೊಸ ಬೆಳೆಗಳ ಪೂರೈಕೆಯೊಂದಿಗೆ ಟೊಮೆಟೊ ಚಿಲ್ಲರೆ ಬೆಲೆ ಕುಸಿಯುವ ನಿರೀಕ್ಷೆಯಿದೆ ಎಂದು ಸರ್ಕಾರ ಶುಕ್ರವಾರ ಹೇಳಿದೆ. ಮಾನ್ಸೂನ್ ಮಳೆ ಮತ್ತು ಇತರ Read more…

ಟೊಮೆಟೊ ಬಳಿಕ ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಹಸಿರು ಮೆಣಸಿನಕಾಯಿ, ಶುಂಠಿ ಕೆಜಿಗೆ 400 ರೂ.

ನವದೆಹಲಿ: ಟೊಮೆಟೊ ಬಳಿಕ ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಹಸಿರು ಮೆಣಸಿನಕಾಯಿ ಕೆಜಿಗೆ 400 ರೂ.ಗೆ ಏರಿಕೆಯಾಗಿದ್ದು, ವ್ಯಾಪಾರಿಗಳು, ಗ್ರಾಹಕರಿಗೆ ಸಂಕಷ್ಟ ತಂದಿದೆ. ಪಶ್ಚಿಮ ಬಂಗಾಳ, ದೆಹಲಿ-ಎನ್‌ಸಿಆರ್ ಸೇರಿದಂತೆ ದೇಶದ Read more…

ವಿದ್ಯುತ್ ಗ್ರಾಹಕರ ಹೊರೆ ಇಳಿಸಲು ಸಬ್ಸಿಡಿ ಪರಿಹಾರ

ಬೆಂಗಳೂರು: ಭಾರೀ ಏರಿಕೆಯಾಗಿರುವ ವಿದ್ಯುತ್ ಶುಲ್ಕ ಇಳಿಕೆ ಮಾಡುವಂತೆ ಸಾರ್ವಜನಿಕರು, ವಾಣಿಜ್ಯ ಗ್ರಾಹಕರು, ಕೈಗಾರಿಕೆಗಳ ಮಾಲೀಕರು ಒತ್ತಡ ಹಾಕುತ್ತಿದ್ದು, ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ವಿದ್ಯುತ್ ದರ ಮತ್ತು ಎಫ್ಎಸಿ Read more…

ಮೋದಿ ಸರ್ಕಾರದ ಮಹತ್ವದ ನಿರ್ಧಾರ! 200 ರೂ. ಕಡಿಮೆ ಬೆಲೆಗೆ LPG ಸಿಲಿಂಡರ್: ಉಜ್ವಲ ಗ್ರಾಹಕರಿಗೆ ಗುಡ್ ನ್ಯೂಸ್

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ(ಪಿಎಂಯುವೈ) ಅಡಿಯಲ್ಲಿ ಪ್ರತಿ ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿಯನ್ನು ಸರ್ಕಾರ ಶುಕ್ರವಾರ ಒಂದು ವರ್ಷಕ್ಕೆ Read more…

ಆನ್​ಲೈನ್​ನಲ್ಲಿ ಬೆಸ್ಕಾಂ ಬಿಲ್​ ಪಾವತಿ ಮಾಡ್ತೀರಾ ? ಹಾಗಾದ್ರೆ ತಪ್ಪದೆ ಓದಿ ಈ ಸುದ್ದಿ

ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ಲಿಮಿಟೆಡ್ (ಬೆಸ್ಕಾಂ) ತನ್ನ ಇ-ಪಾವತಿ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಈ ತಿಂಗಳು ಆನ್‌ಲೈನ್‌ನಲ್ಲಿ ವಿದ್ಯುತ್ ಬಿಲ್‌ಗಳನ್ನು ಪಾವತಿಸಬೇಡಿ ಎಂದು Read more…

ಗ್ರಾಹಕರಿಗೆ ಗುಡ್ ನ್ಯೂಸ್: ಇ-ಕಾಮರ್ಸ್ ತಾಣಗಳಲ್ಲಿ ದಾರಿ ತಪ್ಪಿಸುವ ನಕಲಿ ರಿವ್ಯೂಗೆ ಬ್ರೇಕ್: ಇಂಥ ಕಾನೂನು ರಚಿಸಿದ ಮೊದಲ ದೇಶ ಭಾರತ

ನವದೆಹಲಿ: ಇ- ಕಾಮರ್ಸ್ ತಾಣಗಳಲ್ಲಿ ನಕಲಿ ರಿವ್ಯೂಗೆ ಕಡಿವಾಣ ಹಾಕಲು ಶೀಘ್ರವೇ ಮಾರ್ಗಸೂಚಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಗ್ರಾಹಕರ ಹಿತದೃಷ್ಟಿಯಿಂದ ನಕಲಿ ವಿಮರ್ಶೆಗಳನ್ನು ಪರಿಶೀಲಿಸಲು ಸರ್ಕಾರವು Read more…

ʼಕ್ರೆಡಿಟ್ʼ ಸ್ಕೋರ್‌ ನಿರ್ವಹಿಸುವವರ ಕುರಿತು ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ

ಇಂದು ಹಣಕಾಸು ವಿಚಾರದಲ್ಲಿ ಆರೋಗ್ಯಕರ ಪರಿಸ್ಥಿಯನ್ನು ಅಳೆಯವ ಮಾಪನ ಬಳಕೆ ಹೆಚ್ಚಾಗಿದೆ. ದಿನ ದಿನಕ್ಕೂ ಕ್ರೆಡಿಟ್ ಸ್ಕೋರ್ ಹೆಚ್ಚು ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದೆ. ಪೈಸಾ ಬಜಾರ್‌ನ ವರದಿಯ ಪ್ರಕಾರ 35ರಿಂದ Read more…

ಭಾರತೀಯರ ಜೀವನಶೈಲಿ ಕುರಿತು ಸಮೀಕ್ಷೆಯಲ್ಲಿ ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ

ಕೋವಿಡ್ ಕಾಲಘಟ್ಟ ಹಾಗೂ ಜಾಗತಿಕ ಮಟ್ಟದಲ್ಲಿ ಹಣದುಬ್ಬರ ಕಾಳಜಿಗಳ ನಡುವೆಯೂ ಭಾರತೀಯರು ಸಮತೋಲಿತ ಜೀವನದೊಂದಿಗೆ ವೈಯಕ್ತಿಕ ಕಾಳಜಿ, ವಸ್ತ್ರಗಳು, ವಾಹನ, ಪ್ರಯಾಣ ಹಾಗೂ ವಾಯುಯಾನಗಳಂಥ ಲಕ್ಸುರಿಗಳ ಮೇಲೆ ಖರ್ಚು Read more…

ಭರ್ಜರಿ ಗುಡ್ ನ್ಯೂಸ್: ದೇಶದಲ್ಲೇ ಮೊದಲ ಬಾರಿಗೆ ವಿದ್ಯುತ್ ಬಳಕೆದಾರರಿಗೆ ಕಂಪನಿಗಳಿಂದ ಹಣ ವಾಪಸ್

ವಿಶಾಖಪಟ್ಟಣಂ: ಸಾಮಾನ್ಯವಾಗಿ ಚುನಾವಣಾ ವರ್ಷದಲ್ಲಿ ಮತದಾರರನ್ನು ಸೆಳೆಯಲು ಸರ್ಕಾರಗಳು ವಿದ್ಯುತ್ ಬಿಲ್‌ಗಳನ್ನು ಮನ್ನಾ ಮಾಡುವುದನ್ನು ನೀವು ಕೇಳಿರಬಹುದು. ಆದರೆ, ವಿದ್ಯುತ್ ವಿತರಣಾ ಕಂಪನಿಗಳು ಕೋಟ್ಯಂತರ ರೂಪಾಯಿಗಳನ್ನು ಗ್ರಾಹಕರಿಗೆ ಮರಳಿ Read more…

ಮನೆ ಬೋರ್ ಆಗ್ತಿದೆ…! ಕಚೇರಿಗೆ ಹೋಗ ಬಯಸಿದ್ದಾರೆ ಜನರು

ಕೊರೊನಾ, ಜನರ ದಿನಚರಿಯಲ್ಲಿ ಬದಲಾವಣೆ ಮಾಡಿದೆ. ಕೊರೊನಾದಿಂದಾಗಿ ಜನರು ಮನೆಯಲ್ಲಿ ಬಂಧಿಯಾಗಿದ್ದಾರೆ. ಅನೇಕ ಕಂಪನಿಗಳು ಈಗ್ಲೂ ವರ್ಕ್ ಫ್ರಂ ಹೋಮ್ ನಿಯಮ ಜಾರಿಯಲ್ಲಿಟ್ಟಿವೆ. ಈ ಬಗ್ಗೆ Deloitte ಹೆಸರಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...