Tag: Continue

BIG NEWS: ಇನ್ನೂ 5 ವರ್ಷ ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆ ಮುಂದುವರಿಕೆ

ನವದೆಹಲಿ: ಇನ್ನು 5 ವರ್ಷಗಳ ಕಾಲ ರಾಷ್ಟ್ರೀಯ ಆರೋಗ್ಯ ಮಿಷನ್(NHM) ಯೋಜನೆ ಮುಂದುವರೆಸಲು ಪ್ರಧಾನಿ ಮೋದಿ…

ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಸಾವು: ತಿಪಟೂರು ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಮೃತಪಟ್ಟ ಬಾಣಂತಿ

ತುಮಕೂರು: ತುಮಕೂರು ಜಿಲ್ಲೆಯ ತಿಪಟೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ಬಳಿಕ ಬಾಣಂತಿ ಮೃತಪಟ್ಟಿದ್ದಾರೆ. ಫಿರ್ದೋಸ್(26)…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಂದಿನಿಂದ 3 ತಿಂಗಳು ವಿವಿಧೆಡೆ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ

ರಾಮಗಿರಿ, ಬೀರೂರು ಮತ್ತು ಆಲೂರು ನಿಲ್ದಾಣಗಳಲಿ ್ಲ ಕೆಲವು ರೈಲುಗಳಿಗೆ ಇದ್ದ ಒಂದು ನಿಮಿಷದ ತಾತ್ಕಾಲಿಕ…

ಗ್ರಾಹಕರಿಗೆ ಗುಡ್ ನ್ಯೂಸ್: ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ಇನ್ನೂ 2 ತಿಂಗಳು ವಿಸ್ತರಣೆ

ನವದೆಹಲಿ: ಎಲೆಕ್ಟ್ರಿಕ್ ವಾಹನಗಳಿಗೆ ನೀಡುವ ಸಬ್ಸಿಡಿಯನ್ನು ಒಂದೆರಡು ತಿಂಗಳ ಕಾಲ ಮುಂದುವರಿಸಲಾಗುವುದು ಎಂದು ಕೇಂದ್ರ ಬೃಹತ್…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಕೌನ್ಸೆಲಿಂಗ್ ಗೆ ಹಾಜರಾಗದೆ ಅದೇ ಕಾಲೇಜಲ್ಲಿ ಮುಂದುವರೆಯಲು ಅವಕಾಶ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಅತಿಥಿ ಉಪನ್ಯಾಸಕರಿಗೆ ಕೌನ್ಸೆಲಿಂಗ್ ಹಾಜರಾಗದೆ 2024 -25…

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಮುಂದುವರಿಕೆ: ಡಿಸೆಂಬರ್ ನಲ್ಲಿ ಹೊಸ ಮುಖ್ಯಸ್ಥರ ನೇಮಕ ಸಾಧ್ಯತೆ

ನವದೆಹಲಿ: ಬಿಜೆಪಿ ನಾಯಕ ಜೆ.ಪಿ. ನಡ್ಡಾ ಅವರು ಈ ವರ್ಷಾಂತ್ಯದವರೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯುವ…

ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

ಹೊಸಪೇಟೆ: ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹೊಸಪೇಟೆಯಲ್ಲಿ ವಿಜಯನಗರ ಜಿಲ್ಲೆ…

ಮುಸ್ಲಿಂ ಮೀಸಲಾತಿ ಬಗ್ಗೆ ಟಿಡಿಪಿ ನಾಯಕ ಮಹತ್ವದ ಹೇಳಿಕೆ

ನವದೆಹಲಿ: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿರುವ ಮೀಸಲಾತಿಯನ್ನು ಮುಂದುವರಿಸುವುದಾಗಿ ತೆಲುಗು ದೇಶಂ ಪಕ್ಷದ(ಟಿಡಿಪಿ) ನಾಯಕ ಆರ್.…

BREAKING NEWS: ಹೆಚ್.ಡಿ.ರೇವಣ್ಣಗೆ ಮಧ್ಯಂತರ ಜಾಮೀನು ಮುಂದುವರಿಕೆ; ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಮಧ್ಯಂತರ ಜಾಮೀನು ಮುಂದುವರೆಸಿ ಕೋರ್ಟ್…

ಇಂದಿನಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸೇವೆ ಸಂಪೂರ್ಣ ಬಂದ್: ಪೇಟಿಎಂ ಯುಪಿಐ ಸೇವೆ ಮುಂದುವರಿಕೆ

ನವದೆಹಲಿ: ಕೆವೈಸಿ ದಾಖಲಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕಿಗೆ ಆರ್‌ಬಿಐ ನಿಷೇಧ ಹೇರಿದ್ದು, ಮಾರ್ಚ್…