alex Certify contractors | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಜುಲೈ 8 ರಿಂದ ಎಲ್ಲಾ ಕಾಮಗಾರಿ ಸ್ಥಗಿತ: ಗುತ್ತಿಗೆದಾರರ ಎಚ್ಚರಿಕೆ

ಬೆಂಗಳೂರು: ಗುತ್ತಿಗೆದಾರರಿಗೆ ಬಾಕಿ ಇರುವ ಬಿಲ್ ಪಾವತಿಸದಿದ್ದರೆ ಜುಲೈ 8 ರಿಂದ ನಗರದಲ್ಲಿ ಕಾಮಗಾರಿ ಸ್ಥಗಿತಗೊಳಿಸುವುದಾಗಿ ಬಿಬಿಎಂಪಿ ಗುತ್ತಿಗೆದಾರರು ಎಚ್ಚರಿಕೆ ನೀಡಿದ್ದಾರೆ. ತಮ್ಮ 9 ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ Read more…

ಗುತ್ತಿಗೆದಾರರಿಗೆ ಹಣ ಪಾವತಿಯಿಂದ ಬಚಾವಾಗಲು ಸರ್ಕಾರದಿಂದ ಆಯೋಗ ರಚನೆ: ಹೈಕೋರ್ಟ್ ಕಿಡಿ

ಬೆಂಗಳೂರು: ಗುತ್ತಿಗೆದಾರರಿಗೆ ಹಣ ಪಾವತಿಸುವುದರಿಂದ ಬಚಾವಾಗಲು ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ ದಾಸ್ ಅವರ ನೇತೃತ್ವದಲ್ಲಿ ಏಕವ್ಯಕ್ತಿ ಆಯೋಗ ರಚನೆ ಮಾಡಿದೆ ಎಂದು ಗುತ್ತಿಗೆದಾರರ ಪರ Read more…

ರಾಜ್ಯ ಸರ್ಕಾರದಿಂದ ʻಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆʼ ಗುಡ್ ನ್ಯೂಸ್ : ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ಸೌಲಭ್ಯ

ಬೆಳಗಾವಿ : ರಾಜ್ಯ ಸರ್ಕಾರವು ಹಿಂದುಳಿದ ವರ್ಗದ ಗುತ್ತಿಗೆದಾರರಿಗೆ ಸಿಹಿಸುದ್ದಿ ನೀಡಿದ್ದು, ಕಾಮಗಾರಿಗಳಲ್ಲಿ ಮೀಸಲಾತಿ ನೀಡಲು ಕೆಪಿಟಿಟಿ ಕಾಯ್ದೆಗೆ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. Read more…

ಗುತ್ತಿಗೆದಾರರಿಗೆ ಹಣ ಪಾವತಿ: ಎಸ್ಐಟಿ ತನಿಖೆಗೆ ವಹಿಸಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಬಿಬಿಎಂಪಿ ಅನುದಾನಗಳ ಅಡಿ ಕೈಗೊಂಡ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ಹಣ ಪಾವತಿಸಬೇಕಿರುವುದನ್ನು ಎಸ್ಐಟಿ ತನಿಖೆಗೆ ವಹಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದೆ. 2019 ರಿಂದ Read more…

BIG NEWS: ಗುತ್ತಿಗೆದಾರರ ಬಾಕಿ ಕೊಡದ ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ

ಬೆಂಗಳೂರು: ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಹೈಕೋರ್ಟ್ ಕೆಂಡಾಮಂಡಲವಾಗಿದ್ದು, ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಪ್ರಶ್ನಿಸಿದೆ. ಗುತ್ತಿಗೆದಾರರ ಬಾಕಿ ಹಣ ಪಾವತಿಸಲು ವಿಳಂಬ Read more…

ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಜಟಾಪಟಿಗೆ ಜಿಲ್ಲೆಯಲ್ಲಿ ಬಂದ್ ಆಗುವ ಸ್ಥಿತಿಯಲ್ಲಿ ಇಂದಿರಾ ಕ್ಯಾಂಟೀನ್

ಹಾವೇರಿ: ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಬಡವರ ಹೊಟ್ಟೆ ತುಂಬಿಸುವ ಕೇಂದ್ರ ಇಂದಿರಾ ಕ್ಯಾಂಟೀನ್ ಜಿಲ್ಲೆಗಳಲ್ಲಿ ಮುಚ್ಚುವ ಸ್ಥಿತಿಯಲ್ಲಿದ್ದರೆ ಇನ್ನು ಹಲವು ಜಿಲೆಗಳಲ್ಲಿ ಪುನರಾರಂಭವೇ ಆಗಿಲ್ಲ. ಈ Read more…

ರಾಜ್ಯದಲ್ಲಿನ್ನು ರಸ್ತೆ ನಿರ್ಮಿಸಿದ ಗುತ್ತಿಗೆದಾರರಿಂದಲೇ 5 ವರ್ಷ ನಿರ್ವಹಣೆ: ಸರ್ಕಾರದಿಂದ ಹೊಸ ನಿಯಮ ಜಾರಿ

ಬೆಂಗಳೂರು: ರಸ್ತೆಗಳನ್ನು ನಿರ್ಮಾಣ ಮಾಡಿದ ಗುತ್ತಿಗೆದಾರರೇ ಐದು ವರ್ಷ ಅದನ್ನು ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರದಿಂದ ಹೊಸ ನಿಯಮ ಜಾರಿಗೆ ತರಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ Read more…

BREAKING : ಗುತ್ತಿಗೆದಾರರ ಹೋರಾಟಕ್ಕೆ ಮಣಿದ ‘BBMP’ : ಮೊದಲ ಹಂತದಲ್ಲಿ 42 ಕೋಟಿ ರೂ. ಬಿಡುಗಡೆ

ಬೆಂಗಳೂರು : ಗುತ್ತಿಗೆದಾರರ ಹೋರಾಟಕ್ಕೆ ಬಿಬಿಎಂಪಿ ( ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ) ಮಣಿದಿದ್ದು, ಮೊದಲ ಹಂತದಲ್ಲಿ 42 ಕೋಟಿ ಹಣ ಬಿಡುಗಡೆ ಮಾಡಿದೆ. ಹೌದು. 25 Read more…

BIG NEWS: ಬಾಕಿ ಬಿಲ್ ಪಾವತಿಸದಿದ್ದರೆ ಕಾಮಗಾರಿ ಸ್ಥಗಿತ; ಸರ್ಕಾರಕ್ಕೆ ಗುತ್ತಿಗೆದಾರರ ಎಚ್ಚರಿಕೆ…!

ಬೆಂಗಳೂರು: ಗುತ್ತಿಗೆದಾರರ ಸಂಘ ರಾಜ್ಯ ಸರ್ಕಾರಕ್ಕೆ ಶಾಕ್ ಕೊಡಲು ಮುಂದಾಗಿದೆ. ಬಾಕಿ ಬಿಲ್ ಪಾವತಿ ಮಾಡದಿದ್ದರೆ ಕಾಮಗಾರಿ ಸ್ಥಗಿತಗೊಳಿಸುವುದಾಗಿ ಗುತ್ತಿಗೆದಾರರು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ Read more…

Bengaluru : 57 ಗುತ್ತಿಗೆದಾರರ ವಿರುದ್ಧ ‘FIR’ : ವಿಚಾರಣೆ ನಡೆಸಿ ವಾಪಸ್ ಕಳುಹಿಸಿದ ಪೊಲೀಸರು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 57 ಗುತ್ತಿಗೆದಾರರು ಬಾಕಿ ಬಿಲ್ ಪಾವತಿಸುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಅಧಿಕಾರಿಯೊಬ್ಬರು ಗುರುವಾರ ದೂರು ದಾಖಲಿಸಿದ್ದಾರೆ. ಸರ್ಕಾರಿ ಉದ್ಯೋಗಿಯ Read more…

BIG NEWS: ಮಾಜಿ ಸಿಎಂ ಬೊಮ್ಮಾಯಿ ಭೇಟಿಯಾದ ಗುತ್ತಿಗೆದಾರರ ನಿಯೋಗ

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರು ಹಾಗೂ ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದ್ದು, ಈ ನಡುವೆ ಕೆಲ ಗುತ್ತಿಗೆದಾರರು ವಿಪಕ್ಷ ನಾಯಕರನ್ನು ಭೇಟಿಯಾಗಿ ಚರ್ಚಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಬಿಎಂಪಿ ಗುತ್ತಿಗೆದಾರರ Read more…

BIG NEWS: ಗುತ್ತಿಗೆದಾರರ ಜೊತೆ ಆರ್. ಅಶೋಕ್ ಸಭೆ; ಸರ್ಕಾರಕ್ಕೆ ಸರಣಿ ಪ್ರಶ್ನೆ ಮುಂದಿಟ್ಟ ಮಾಜಿ ಸಚಿವ

ಬೆಂಗಳೂರು: ನಮ್ಮ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನವರ ವಿರುದ್ಧ ಈಗ 15% ಕಮಿಷನ್ ಆರೋಪ ಕೇಳಿಬರುತ್ತಿದೆ. ಇದಕ್ಕೆ ಕಾಂಗ್ರೆಸ್ ನಾಯಕರ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಮಿಷನ್ ಆರೋಪ; ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಗುತ್ತಿಗೆದಾರರಿಂದ ದೂರು

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ವರ್ಗಾವಣೆ ದಂದೆ ಆರೋಪ, ಕಮಿಷನ್ ಆರೋಪಗಳನ್ನು ಮಾಡಿದ ಬೆನ್ನಲ್ಲೇ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...