alex Certify Coorg | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯಾರ್ಥಿನಿಯನ್ನು ಹತ್ಯೆಗೈದಿದ್ದ ರಕ್ಕಸ ಕೊನೆಗೂ ಅರೆಸ್ಟ್

10ನೇ ತರಗತಿ ಪಾಸ್ ಆದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಫಲಿತಾಂಶ ಪ್ರಕಟಗೊಂಡ ದಿನವೇ ಹತ್ಯೆಗೈದಿದ್ದ ರಕ್ಕಸನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯನ್ನು ಬರ್ಬರವಾಗಿ ಕೊಲೆಗೈದ ಬಳಿಕ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂಬ Read more…

BIG BREAKING: ಹತ್ತನೇ ತರಗತಿ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿ ಆತ್ಮಹತ್ಯೆಗೆ ಶರಣು

ಗುರುವಾರ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿ ಮೀನಾ ಎಂಬಾಕೆಯನ್ನು ಪ್ರಕಾಶ್ ಎಂಬ ಯುವಕ ಕಳೆದ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದ್ದ. Read more…

BREAKING: 10 ನೇ ತರಗತಿ ಪರೀಕ್ಷೆ ಪಾಸಾಗಿದ್ದ ದಿನದಂದೇ ವಿದ್ಯಾರ್ಥಿನಿಯ ಬರ್ಬರ ಹತ್ಯೆ

ಗುರುವಾರದಂದು ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿಯೊಬ್ಬಳನ್ನು ವ್ಯಕ್ತಿಯೊಬ್ಬ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. Read more…

ತಪ್ಪದೇ ‘ಮತದಾನ’ ಮಾಡಿ ಎಂದು ಮಕ್ಕಳಿಂದ ಪೋಷಕರಿಗೆ ಪತ್ರ

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಜೊತೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿವೆ. ಪ್ರಜಾಪ್ರಭುತ್ವದ ದೊಡ್ಡ ಹಬ್ಬವೆಂದೇ ಪರಿಗಣಿಸಲ್ಪಡುವ ಚುನಾವಣಾ ಸಂದರ್ಭದಲ್ಲಿ ರಾಜಕೀಯದ ಪಕ್ಷಗಳು Read more…

‘ಪೆರೋಲ್’ ಮೇಲೆ ಹೊರ ಬಂದವನಿಂದ ದರೋಡೆ; ಕೃತ್ಯದ ಬಳಿಕ ಮತ್ತೆ ಜೈಲಿಗೆ ವಾಪಸ್ಸಾದ ಭೂಪ…..!

ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಸಮೀಪ ಡಿಸೆಂಬರ್ 9 ರಂದು ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ದರೋಡೆ ಎಸಗಿದ ತಂಡದಲ್ಲಿದ್ದ ಆರೋಪಿಯೊಬ್ಬ ಈ Read more…

ಮತ್ತೊಂದು ಅವಘಡ: ಸೆಲ್ಫಿ ತೆಗೆದುಕೊಳ್ಳಲು ಹೋದ ಪ್ರವಾಸಿಗ ನೀರಿಗೆ ಬಿದ್ದು ‘ನಾಪತ್ತೆ’

ಇತ್ತೀಚೆಗಷ್ಟೇ ಯುವಕನೊಬ್ಬ ಜಲಪಾತದ ಮುಂಭಾಗದಲ್ಲಿ ನಿಂತು ಫೋಟೋ ತೆಗೆಸಿಕೊಳ್ಳಲು ಹೋದ ವೇಳೆ ಜಾರಿ ಬಿದ್ದು, ನಾಪತ್ತೆಯಾಗಿದ್ದ ಪ್ರಕರಣ ನಡೆದಿತ್ತು. ನಾಲ್ಕೈದು ದಿನಗಳ ಬಳಿಕ ಈ ಯುವಕನ ಶವ ಪತ್ತೆಯಾಗಿದ್ದು, Read more…

ಬರೋಬ್ಬರಿ 12 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ….!

ತೋಟದಲ್ಲಿ ಪತ್ತೆಯಾದ ಬರೋಬ್ಬರಿ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿರುವ ಘಟನೆ ಕೊಡಗು ಜಿಲ್ಲೆ ನಾಪೋಕ್ಲು ಸಮೀಪದ ಮರಂಡೂದ ಗ್ರಾಮದಲ್ಲಿ ನಡೆದಿದೆ. ಮೇರಿಯಂಡ ಅಪ್ಪಣ್ಣ ಎಂಬವರ Read more…

ಫಲಿತಾಂಶದ ಬಳಿಕ ಕೋಮು ಸಾಮರಸ್ಯಕ್ಕೆ ಭಂಗ ತರುವ ಯತ್ನ; 13 ಮಂದಿ ವಿರುದ್ಧ ಕೇಸ್

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರ ಬಿದ್ದಿದ್ದು, 135 ಸ್ಥಾನ ಗಳಿಸಿರುವ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಲು ತಯಾರಿ ನಡೆಸಿದೆ. ಆಡಳಿತ ಪಕ್ಷವಾಗಿದ್ದ Read more…

ಮತ ಹಾಕಿ ಬಂದವರಿಗೆ ಇಲ್ಲಿ ಸಿಗುತ್ತೆ ಡಿಸ್ಕೌಂಟ್….!

ಚುನಾವಣೆಯಲ್ಲಿ ಮತದಾನ ಹೆಚ್ಚಳಕ್ಕೆ ಕೇಂದ್ರ ಚುನಾವಣಾ ಆಯೋಗ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಮತದಾನ ಮಾಡಲು ಸೆಲೆಬ್ರಿಟಿಗಳಿಂದ ಸಂದೇಶ ನೀಡಿಸುವುದರ ಜೊತೆಗೆ ವಿವಿಧ ರೀತಿಯಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಾಗುತ್ತಿದೆ. ಇವರ Read more…

ಪಕ್ಷದ ಚಿಹ್ನೆ ಬಳಸಿ ಫೇಸ್ಬುಕ್ ನಲ್ಲಿ SSLC ವಿದ್ಯಾರ್ಥಿಗಳಿಗೆ ಶುಭ ಹಾರೈಕೆ; ಬಿಜೆಪಿ ಶಾಸಕ ಬೋಪಯ್ಯಗೆ ನೋಟಿಸ್

ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಮಂಗಳವಾರದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಮೇ 10ರಂದು ಮತದಾನ ನಡೆಯಲಿದ್ದು ಮೇ 13ರಂದು ಮತ ಎಣಿಕೆ ನಿಗದಿಯಾಗಿದೆ. ನೀತಿ Read more…

ಗುಂಡಿಕ್ಕಿ ಮಾವನನ್ನೇ ಕೊಂದ ಸೊಸೆ….!

ತನ್ನ ಮಾವನೊಂದಿಗೆ ಪದೇ ಪದೇ ಜಗಳವಾಡುತ್ತಿದ್ದ ಸೊಸೆಯೊಬ್ಬಳು ಕೋಪದ ಭರದಲ್ಲಿ ಆತನಿಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಕಿಕ್ಕರಳ್ಳಿ ಗ್ರಾಮದಲ್ಲಿ ನಡೆದಿದೆ. 73 Read more…

ಹಾಡಹಗಲೇ ರಸ್ತೆಯಲ್ಲಿ ಹುಲಿ ಸಂಚಾರ; ಆತಂಕದಲ್ಲಿ ಜನ

ಹಾಡಹಗಲೇ ರಸ್ತೆಯಲ್ಲಿ ಹುಲಿ ಸಂಚಾರ ನಡೆಸಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಡಗು ಜಿಲ್ಲೆ ಪೊನ್ನಂಪೇಟೆ ಕಾನೂರು ಸಮೀಪದ ಬ್ರಹ್ಮಗಿರಿಯಲ್ಲಿ ಶನಿವಾರ ಮಧ್ಯಾಹ್ನ ಈ Read more…

ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್

ಹಸುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ, ಸುಂಟಿಕೊಪ್ಪ ಸಮೀಪದ ಅಂದಗೋವೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಅಬೂಬಕರ್ ಸಿದ್ದಿಕಿ Read more…

ಪ್ರೀತಿಸುತ್ತಿದ್ದ ಹುಡುಗಿ ಮತ್ತೊಬ್ಬನೊಂದಿಗೆ ಅಡ್ಡಾಡಿದ್ದಕ್ಕೆ ಚೂರಿ ಇರಿತ

ತಾನು ಪ್ರೀತಿಸುತ್ತಿದ್ದ ಹುಡುಗಿ ಮತ್ತೊಬ್ಬನೊಂದಿಗೆ ಅಡ್ಡಾಡುತ್ತಿದ್ದಾಳೆ ಎಂಬ ಕಾರಣಕ್ಕೆ ಕೋಪಗೊಂಡ ಪ್ರಿಯಕರ ಆಕೆಗೆ ಚಾಕುವಿನಿಂದ ಇರಿದಿರುವ ಘಟನೆ ಕೊಡಗು ಜಿಲ್ಲೆ, ಕುಶಾಲನಗರದಲ್ಲಿ ನಡೆದಿದೆ. ಘಟನೆಯ ವಿವರ: ಕುಶಾಲನಗರದ ಹೋಟೆಲ್ Read more…

ಸರ್ಕಾರಿ ಆಸ್ಪತ್ರೆಯಲ್ಲಿ ಐಎಎಸ್ ಅಧಿಕಾರಿ ಪತ್ನಿಗೆ ಹೆರಿಗೆ

ಸರ್ಕಾರಿ ಆಸ್ಪತ್ರೆಗಳು ಅವ್ಯವಸ್ಥೆಗಳ ಅಗರ ಎಂದೇ ಹೇಳಲಾಗುತ್ತದೆ. ಇಲ್ಲಿ ಸಮರ್ಪಕ ಸೇವೆ ಲಭ್ಯವಾಗುವುದಿಲ್ಲ. ಸಕಾಲಕ್ಕೆ ವೈದ್ಯಕೀಯ ಸಿಬ್ಬಂದಿ ಇರುವುದಿಲ್ಲ ಎಂಬ ಕಾರಣಕ್ಕೆ ಬಹುತೇಕರು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಾರೆ. Read more…

ಬೆಂಗಳೂರಿನಿಂದ ಮಡಿಕೇರಿಗೆ ʼಬ್ಲೇಡ್ʼ ನಿಂದ ಹೆಲಿಕಾಪ್ಟರ್‌ ಸೇವೆ

ಅಮೆರಿಕ ಮೂಲದ ಹೆಲಿಕಾಪ್ಟರ್‌ ಸೇವಾ ಸಂಸ್ಥೆ ಬ್ಲೇಡ್‌ನ ಭಾರತೀಯ ಘಟಕವು ಬೆಂಗಳೂರು-ಕೊಡಗು ಮತ್ತು ಬೆಂಗಳೂರು-ಕಬಿನಿ ಮಾರ್ಗಗಳಲ್ಲಿ ಹೆಲಿಕಾಪ್ಟರ್‌ ಸೇವೆಗೆ ಚಾಲನೆ ನೀಡಿದೆ. ಡಿಸೆಂಬರ್‌ 2020ರಂದು ರಾಜ್ಯದಲ್ಲಿ ಮೊದಲ ಬಾರಿಗೆ Read more…

ಅಜ್ಜ – ಅಜ್ಜಿ ನೋಡಲು ಬೆಂಗಳೂರಿನಿಂದ ಕೊಡಗಿಗೆ ನಡೆದುಕೊಂಡೇ ಹೊರಟಿದ್ದ ಬಾಲಕಿ….!

ಒಂದೂವರೆ ವರ್ಷದ ಹಿಂದೆ ತಂದೆ – ತಾಯಿಯನ್ನು ಕಳೆದುಕೊಂಡು ಅನಾಥಳಾಗಿದ್ದ 15 ವರ್ಷದ ಬಾಲಕಿ ಬೆಂಗಳೂರಿನ ತನ್ನ ಸಂಬಂಧಿಕರ ಮನೆಯಲ್ಲಿದ್ದು, ಕೊಡಗಿನಲ್ಲಿರುವ ಅಜ್ಜ – ಅಜ್ಜಿಯನ್ನು ನೋಡಲು ನಡೆದುಕೊಂಡೇ Read more…

ಕೇಂದ್ರ ಸರ್ಕಾರದ ಮಹತ್ವದ ಹುದ್ದೆಗೆ ನೇಮಕಗೊಂಡ ಕನ್ನಡಿಗ

ಹಿರಿಯ ಐಪಿಎಸ್ ಅಧಿಕಾರಿ ಕರ್ನಾಟಕ ಮೂಲದ ಮನೆಯಪಂಡ ಅಪ್ಪಯ್ಯ ಗಣಪತಿ ಅವರನ್ನು ನಾಗರಿಕ ವಿಮಾನಯಾನ ಭದ್ರತಾ ಸಂಸ್ಥೆಯ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ Read more…

ತಲಕಾವೇರಿ ಅರ್ಚಕನ ಪುತ್ರಿಯರಿಗೆ ಬದಲಾದ ಹೆಸರಿನಲ್ಲಿಯೇ ‘ಚೆಕ್’

ಕೊಡಗಿನ ತಲಕಾವೇರಿಯಲ್ಲಿ ಅರ್ಚಕರಾಗಿದ್ದ ನಾರಾಯಣಾಚಾರ್ ಅವರು ಬೆಟ್ಟ ಕುಸಿತದಿಂದಾಗಿ ಮೃತಪಟ್ಟಿದ್ದರು. ಈ ಸಂದರ್ಭದಲ್ಲಿ ವಿದೇಶದಲ್ಲಿದ್ದ ಅವರ ಪುತ್ರಿಯರು ಭಾರತಕ್ಕೆ ಆಗಮಿಸಿ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ನೆರವೇರಿಸಿದ್ದರು. ನಾರಾಯಣಾಚಾರ್ ಕುಟುಂಬಕ್ಕೆ ಸರ್ಕಾರ Read more…

‘ಕೊರೊನಾ’ ಸಂಕಷ್ಟದ ನಡುವೆ ರಾಜ್ಯವನ್ನು ಕಾಡುತ್ತಿದೆ ಮತ್ತೊಂದು ಆತಂಕ

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ ಒಂದು ವಾರದಿಂದ ಪ್ರತಿನಿತ್ಯವೂ 5000ಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿವೆ. ಇದರ ಮಧ್ಯೆ ವರುಣನ ಅಬ್ಬರವೂ ಜೋರಾಗಿದ್ದು, ಮತ್ತೊಂದು Read more…

‘ಕೊರೊನಾ’ದಿಂದ ಆಸ್ಪತ್ರೆ ಸೇರಿದ್ದ ಕುಟುಂಬ ಮರಳಿ ಬಂದಾಗ ಕಾದಿತ್ತು ಅಚ್ಚರಿ…!

ಸಾಂಕ್ರಾಮಿಕ ರೋಗ ಕೊರೊನಾ ಸೋಂಕು ಯಾರಿಗಾದರೂ ತಗಲಿದ ವೇಳೆ ಅವರ ನಿಕಟ ಸಂಪರ್ಕಕ್ಕೆ ಬಂದವರೆಲ್ಲರಿಗೂ ವ್ಯಾಪಿಸುತ್ತದೆ. ಅದರಲ್ಲೂ ಕುಟುಂಬದ ಒಬ್ಬ ಸದಸ್ಯರು ಸೋಂಕು ಪೀಡಿತರಾದರೆ ಇತರೆಯವರೂ ಕೂಡ ಬಹುಬೇಗ Read more…

ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಮತ್ತೆ 21 ದಿನಗಳ ಕಾಲ ಹೋಟೆಲ್ ‘ಬಂದ್’

ಕೊರೊನಾ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದ ಕಾರಣ ಎಲ್ಲಾ ವ್ಯಾಪಾರ – ವಹಿವಾಟುಗಳು ಬಂದ್ ಆಗಿದ್ದವು. ಆ ಬಳಿಕ ಲಾಕ್ ಡೌನ್ ಸಡಿಲಿಕೆ ಮಾಡಿದ್ದು, ಹೀಗಾಗಿ ಕೆಲವೊಂದು Read more…

ಕೊಡಗಿನ ಪ್ರತಿಷ್ಠಿತ ರೆಸಾರ್ಟ್ ನಲ್ಲಿ ಹೆಚ್.ಡಿ.ಕೆ. ಕುಟುಂಬ ವಾಸ್ತವ್ಯ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ಕಾರಣ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್ ಗಳು ಬಂದ್ ಆಗಿದ್ದವು. ಈಗ ಲಾಕ್ಡೌನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...