alex Certify copy | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: SSLC ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಶಿಕ್ಷಕರು ಅಮಾನತು

ಯಾದಗಿರಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಇಬ್ಬರನ್ನು ಅಮಾನತು ಮಾಡಲಾಗಿದೆ. ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕ Read more…

ಖಾಸಗಿ ಸಾರಿಗೆ ಒಕ್ಕೂಟಕ್ಕೆ ಕೊಟ್ಟ ಮಾತು ಉಳಿಸಿಕೊಂಡ ಸಚಿವ ರಾಮಲಿಂಗಾ ರೆಡ್ಡಿ: 30ರಲ್ಲಿ 27 ಬೇಡಿಕೆ ಈಡೇರಿಸಲು ಬದ್ಧ

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟಕ್ಕೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಬಂದ್ ಮಾಡಿ ಫ್ರೀಡಂ ಪಾರ್ಕ್ ನಲ್ಲಿ ಖಾಸಗಿ Read more…

ಪರೀಕ್ಷಾ ಅಕ್ರಮ ತಡೆಗಟ್ಟಲು ಮಹತ್ವದ ಕ್ರಮ; ನಕಲು ತಡೆಗೆ ‘ಡ್ರೋನ್’ ಬಳಕೆ

ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಗಟ್ಟಲು ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ವಿದ್ಯಾರ್ಥಿಗಳಿಗೆ ಹೊರಗಿನಿಂದ ಉತ್ತರ ರವಾನಿಸುವವರಿಗೆ ಕಡಿವಾಣ ಹಾಕಲು ಪರೀಕ್ಷಾ ಕೇಂದ್ರಗಳ ಮೇಲೆ ಡ್ರೋನ್ ಕ್ಯಾಮೆರಾ ಹಾರಟ Read more…

ಪರೀಕ್ಷೆಯಲ್ಲಿ ಉತ್ತರ ಸಿದ್ದಪಡಿಸಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ 16 ಶಿಕ್ಷಕರು ಸಸ್ಪೆಂಡ್

ಬೀದರ್: ಜವಾಬ್ದಾರಿ ಅರಿಯದೇ ಪರೀಕ್ಷೆಯಲ್ಲಿ ಉತ್ತರ ಸಿದ್ದಪಡಿಸಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಪರೀಕ್ಷೆ ನಿಯಮಗಳನ್ನು ಪಾಲಿಸದೇ ಎಸ್ಎಸ್ಎಲ್ಸಿ ಇಂಗ್ಲಿಷ್ ವಿಷಯದ ಪರೀಕ್ಷೆಯಲ್ಲಿ Read more…

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸಾಮೂಹಿಕ ನಕಲು: 16 ಶಿಕ್ಷಕರು ಸಸ್ಪೆಂಡ್

ಕಲಬುರಗಿ: ಕಲಬುರಗಿ, ಕೊಪ್ಪಳ ಜಿಲ್ಲೆಯ ಮೂರು ಪರೀಕ್ಷಾ ಕೇಂದ್ರಗಳ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಸಹಕರಿಸಿದ ಆರೋಪದ ಮೇಲೆ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಅಫಜಲಪುರ ತಾಲೂಕಿನ Read more…

RRR ಚಿತ್ರದ ದೃಶ್ಯ ಟಾಮ್​ &​ ಜೆರ್ರಿಯದ್ದು…..! ನಕ್ಕು ನಗಿಸುವ ವಿಡಿಯೋ ವೈರಲ್​

ತೆಲುಗು ಚಲನಚಿತ್ರ ‘RRR’ ನ ‘ನಾಟು ನಾಟು’ ಆಸ್ಕರ್​ನ ಅತ್ಯುತ್ತಮ ಮೂಲ ಗೀತೆಯಲ್ಲಿ ಪ್ರಶಸ್ತಿ ಪಡೆದು ಇಡೀ ದೇಶವೇ ಹೆಮ್ಮೆ ಪಡುವ ಸಾಧನೆ ಮಾಡಿದೆ. ಈ ಹಾಡಿಗೆ ತಮ್ಮದೇ Read more…

ಎರಡು ವಾರಗಳಲ್ಲಿ ನರ್ಸಿಂಗ್ ಮರು ಪರೀಕ್ಷೆ: ಸಚಿವ ಸುಧಾಕರ್ ಮಾಹಿತಿ

ಶಿವಮೊಗ್ಗ: ಎರಡು ವಾರಗಳಲ್ಲಿ ನರ್ಸಿಂಗ್ ಮರು ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬೆಚ್ಚಿಬೀಳಿಸುವಂತಿದೆ ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿ ಅನುಸರಿಸಿದ ತಂತ್ರ…!

ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳು ವಿವಿಧ ತಂತ್ರಗಳಿಗೆ ಮೊರೆ ಹೋಗುವುದು ಹೊಸದೇನಲ್ಲ. ‘ಮುನ್ನಾಬಾಯ್ ಎಂಬಿಬಿಎಸ್’ ಚಿತ್ರದಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ನಕಲು ಮಾಡುವ ದೃಶ್ಯವಿದ್ದು, ನಿಜ ಜೀವನದಲ್ಲೂ ಇದನ್ನು Read more…

ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ: 14 ಮಂದಿ ಅರೆಸ್ಟ್

ಬೆಳಗಾವಿ: ರಾಜ್ಯಾದ್ಯಂತ 3,533 ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಭಾನುವಾರ ಲಿಖಿತ ಪರೀಕ್ಷೆ ನಡೆಸಲಾಗಿದೆ. ಬೆಳಗಾವಿಯಲ್ಲಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ 14 ಮಂದಿಯನ್ನು ಬಂಧಿಸಲಾಗಿದೆ. ಬ್ಲೂಟೂತ್ Read more…

‘ಪಾನ್ ಕಾರ್ಡ್’ ಕಳೆದು ಹೋದ್ರೆ‌ ಬೇಡ ಚಿಂತೆ, ಮರು ಮುದ್ರಣಕ್ಕೆ ಹೀಗೆ ಮಾಡಿ

ಪ್ರಮುಖ ಹಣಕಾಸು ವಹಿವಾಟು ನಡೆಸಲು ಪಾನ್ ಕಾರ್ಡ್ ಅನಿವಾರ್ಯವಾಗಿದೆ. ಇದು ಒಂದು ಪ್ರಮುಖ ದಾಖಲೆ. 50 ಸಾವಿರ ರೂಪಾಯಿಗಿಂತ ಹೆಚ್ಚು ವಹಿವಾಟು ನಡೆಸಲು ಪಾನ್ ಕಾರ್ಡ್ ನೀಡುವುದು ಅಗತ್ಯ. Read more…

SSLC ಪರೀಕ್ಷೆಯಲ್ಲಿ ಕಾಪಿ ಮಾಡಲು ನೆರವಾದ ಶಿಕ್ಷಕರು ಅರೆಸ್ಟ್

ಹಾವೇರಿ ಜಿಲ್ಲೆ ಹಿರೇಕೆರೂರಿನ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರವೊಂದರಲ್ಲಿ ನಕಲು ಮಾಡಲು ಸಹಾಯ ಮಾಡಿದ 4 ಜನ ಶಿಕ್ಷಕರನ್ನು ವಶಕ್ಕೆ ಪಡೆಯಲಾಗಿದೆ. ಖಾಸಗಿ ಕಾಲೇಜಿನ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರದಲ್ಲಿ ಗುರುವಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...