alex Certify Corona Lockdown | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಸಾಲʼ ಪಡೆಯುವ ಮುನ್ನ ನಿಮಗೆ ತಿಳಿದಿರಲಿ ಈ ಎಲ್ಲ ಮಾಹಿತಿ

ಕೊರೊನಾ ದಾಳಿ, ಲಾಕ್‍ಡೌನ್‍ಗಳ ಪರಿಣಾಮವಾಗಿ ಕೆಲಸ ಕಳೆದುಕೊಂಡ ಜನರ ಆರ್ಥಿಕ ಸಂಕಷ್ಟ ತುಂಬ ಬಿಗಡಾಯಿಸಿದೆ. ನಿತ್ಯ ಜೀವನ ಸಾಗಿಸಲು ಕೂಡ ಸಾಲದ ಮೊರೆಹೋಗುವುದು ಕೆಲವರಿಗೆ ಅನಿವಾರ್ಯವಾಗುತ್ತಿದೆ. ಕ್ರೆಡಿಟ್ ಕಾರ್ಡ್‍ಗಳ Read more…

ಅನ್ ಲಾಕ್: ಇಂದಿನಿಂದ ಮನೆ ವಾಸಕ್ಕೆ ಮುಕ್ತಿ, 17 ಜಿಲ್ಲೆಗಳಲ್ಲಿ ಜನಜೀವನ ಸಹಜ ಸ್ಥಿತಿಗೆ

ಬೆಂಗಳೂರು: 54 ದಿನಗಳ ನಂತರ ರಾಜ್ಯದ 17 ಜಿಲ್ಲೆಗಳಲ್ಲಿ ಜನಜೀವನ ಸಹಜತೆಗೆ ಮರಳುತ್ತಿದೆ. ಇಂದಿನಿಂದ 17 ಜಿಲ್ಲೆಗಳು ಅನ್ಲಾಕ್ ಆಗಲಿದ್ದು, ಸಾರಿಗೆ ಸಂಚಾರ ಶುರುವಾಗಲಿದೆ. ಬೆಳಿಗ್ಗೆ 6 ಗಂಟೆಯಿಂದ Read more…

ಅನ್ಲಾಕ್ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿ, ಅನಗತ್ಯವಾಗಿ ಹೊರಗೆ ಬರಬೇಡಿ

ಬೆಂಗಳೂರು: ಅನ್ಲಾಕ್ ಬೆನ್ನಲ್ಲೇ ಇಂದು ಸಂಜೆ 7 ಗಂಟೆಯಿಂದ ರಾಜ್ಯದ 19 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಸಂಜೆ 7 ರಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ Read more…

ಅಸಂಘಟಿತ ವಲಯದ ಕಾರ್ಮಿಕರ ಖಾತೆಗೆ 2 ಸಾವಿರ ರೂ. ಜಮಾ, ಇಲ್ಲಿದೆ ಮಾಹಿತಿ

ಹುಬ್ಬಳ್ಳಿ: ಕೋವಿಡ್ 19 ಸಾಂಕ್ರಾಮಿಕ ರೋಗ ತಡೆಯಲು ಲಾಕ್‌ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾದ ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರವು 2 ಸಾವಿರ ರೂ.ಗಳ ಪರಿಹಾರ ಧನ ಘೋಷಿಸಿದೆ. ಈ Read more…

BREAKING: ಮೇ 31 ರಿಂದ ಜೂನ್ 7 ರ ವರೆಗೆ ಶಿವಮೊಗ್ಗ ಜಿಲ್ಲಾದ್ಯಂತ ಕಠಿಣ ಲಾಕ್ಡೌನ್ ಜಾರಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಮೇ 31 ರಿಂದ ಜೂನ್ 7 ರವರೆಗೆ ಕಠಿಣ ಲಾಕ್‍ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಅವರು ಶನಿವಾರ Read more…

ಬೆಂಗಳೂರು ತೊರೆದು ಊರಿನತ್ತ ಜನರ ಲಗ್ಗೆ, ಹಳ್ಳಿಗಳಲ್ಲೂ ಹೆಚ್ಚಾಯ್ತು ಕೊರೋನಾ ಆತಂಕ

ಬೆಂಗಳೂರು: ನಾಳೆಯಿಂದ ಕಠಿಣ ಲಾಕ್ಡೌನ್ ಜಾರಿ ಹಿನ್ನೆಲೆ ಲಗೇಜ್ ಸಮೇತ ಜನ ಊರಿಗೆ ಹೊರಟಿದ್ದಾರೆ. ನೆಲಮಂಗಲದ ನವಯುಗ ಟೋಲ್ ನಲ್ಲಿ ವಾಹನಗಳ ದಟ್ಟಣೆ ಕಂಡುಬಂದಿದೆ. ತುಮಕೂರು-ಶಿರಾ, ಚಿಕ್ಕಮಗಳೂರು, ಶಿವಮೊಗ್ಗ Read more…

BIG NEWS: ಸರ್ಕಾರದಿಂದ ಪ್ರತಿ ಕುಟುಂಬದ ಖಾತೆಗೆ 25 ಸಾವಿರ ರೂ. ಜಮಾ ಮಾಡಿ, ಲಾಕ್ಡೌನ್ ಜಾರಿ ಮಾಡಿದ್ರೆ ಆರ್ಥಿಕ ನೆರವು ನೀಡಲು ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಇಂದು ಮಹತ್ವದ ಸಭೆ ನಡೆಸಲಾಗಿದೆ. ಸರ್ಕಾರದ ಪ್ರತಿನಿಧಿಗಳು, ವಿಪಕ್ಷಗಳ ನಾಯಕರು ಹಾಗೂ ಬೆಂಗಳೂರು ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳೊಂದಿಗೆ ನಡೆದ Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೊರೊನಾ ಲಾಕ್ಡೌನ್ ನಂತರ ರೈಲು ಸೇವೆ ಪುನಾರಂಭವಾಗಿದ್ದು, ಫೆಬ್ರವರಿಯಿಂದ ರೈಲುಗಳಲ್ಲಿ ಆಹಾರ ಸೌಲಭ್ಯ ಕಲ್ಪಿಸಲಾಗುತ್ತದೆ. ಪ್ರಯಾಣಿಕರಿಗೆ ಇ – ಕ್ಯಾಟರಿಂಗ್ ಸೌಲಭ್ಯವನ್ನು ಕಲ್ಪಿಸಲು ರೈಲ್ವೆ ಸಚಿವಾಲಯ ಐ.ಆರ್.ಸಿ.ಟಿ.ಸಿ.ಗೆ Read more…

ಪಿಎಂ ಸ್ವನಿಧಿ ಯೋಜನೆಯಡಿ ಮೋದಿ ಸರ್ಕಾರದಿಂದ ಸುಲಭ ಸಾಲ ಸೌಲಭ್ಯ

ನವದೆಹಲಿ: ಕೋವಿಡ್ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿದ ಬೀದಿ ಬದಿ ವ್ಯಾಪಾರಸ್ಥರಿಗೆ ನೆರವು ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿಶೇಷ ಮೈಕ್ರೋ ಕ್ರೆಡಿಟ್ ಸಾಲ ಸೌಲಭ್ಯ Read more…

ಚಾಲಕ, ನಿರ್ವಾಹಕ ಸೇರಿ ವಿವಿಧ ಹುದ್ದೆಗಳ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ‘ಶಾಕಿಂಗ್ ನ್ಯೂಸ್’

ಬೆಂಗಳೂರು: ಕೊರೋನಾ ಕಾರಣದಿಂದ ಕೆಎಸ್ಆರ್ಟಿಸಿ ನೇಮಕಾತಿ ಸ್ಥಗಿತಗೊಳಿಸಲಾಗಿದೆ. ಕೆಎಸ್ಆರ್ಟಿಸಿ ಚಾಲಕರು, ಚಾಲಕ ಕಂ ನಿರ್ವಾಹಕ, ತಾಂತ್ರಿಕ ಸಹಾಯಕರು ಮತ್ತು ಭದ್ರತಾ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗಳನ್ನು ಕೆಎಸ್ಆರ್ಟಿಸಿ ಸ್ಥಗಿತಗೊಳಿಸಿದೆ. ಕೊರೋನಾ Read more…

ವಿದ್ಯುತ್ ಬಿಲ್ ಮನ್ನಾ, ವಿನಾಯಿತಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಸಂಪರ್ಕ ಕಡಿತ ಸಾಧ್ಯತೆ

ಕೊರೋನಾ ಸಂಕಷ್ಟದ ಕಾರಣ ವಿದ್ಯುತ್ ಬಿಲ್ ಕಟ್ಟದವರಿಗೆ ಸಂಪರ್ಕ ಕಡಿತವಾಗುವ ಸಾಧ್ಯತೆ ಇದೆ. ವಿದ್ಯುತ್ ಕಂಪನಿಗಳು ಹಳೆ ಬಾಕಿಯನ್ನು ಒಂದೇ ಕಂತಿನಲ್ಲಿ ಕಟ್ಟುವಂತೆ ಸೂಚನೆ ನೀಡಿದ್ದು ಗ್ರಾಹಕರಿಗೆ ಸಂಕಷ್ಟ Read more…

ಮಾರ್ಚ್ ವರೆಗೆ ಉಚಿತ ಆಹಾರ ಧಾನ್ಯ: ಕೇಂದ್ರ ಸರ್ಕಾರಕ್ಕೆ ಪಡಿತರ ವಿತರಕರ ಒತ್ತಾಯ

ಬೆಂಗಳೂರು: ಉಚಿತವಾಗಿ ನೀಡಲಾಗುತ್ತಿರುವ ಆಹಾರಧಾನ್ಯಗಳನ್ನು ಮಾರ್ಚ್ ವರೆಗೂ ವಿಸ್ತರಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಒತ್ತಾಯಿಸಿದೆ. ಕೊರೊನಾ ಸೋಂಕು ಉಲ್ಭಣಗೊಂಡ ಹಿನ್ನೆಲೆಯಲ್ಲಿ ವಿಶೇಷ ಯೋಜನೆಯಡಿ ಉಚಿತವಾಗಿ ಪಡಿತರ Read more…

CBSE 10, 12ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ನವದೆಹಲಿ: ಸಿಬಿಎಸ್ಇ ಶುಲ್ಕ ಪಾವತಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ ವತಿಯಿಂದ 10, 12 ನೇ ತರಗತಿ ವಿದ್ಯಾರ್ಥಿಗಳ ಶುಲ್ಕ ಪಾವತಿ ದಿನಾಂಕವನ್ನು ಅಕ್ಟೋಬರ್ Read more…

ಗುಡ್ ನ್ಯೂಸ್: ಕೇಂದ್ರದಿಂದ ಮತ್ತೊಂದು ಆರ್ಥಿಕ ಪ್ಯಾಕೇಜ್ ಘೋಷಣೆ..?

ನವದೆಹಲಿ: ಈ ವರ್ಷದ ಅಂತ್ಯಕ್ಕೆ ಕೇಂದ್ರ ಸರ್ಕಾರದ ವತಿಯಿಂದ ಮತ್ತೊಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ. ಆಹಾರ ಮತ್ತು ಟ್ರಾವೆಲ್ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಶೇಷ ಪ್ಯಾಕೇಜ್ Read more…

ದೇಶದ ಜನತೆಗೆ ಗುಡ್ ನ್ಯೂಸ್: ಮತ್ತೊಂದು ಆರ್ಥಿಕ ಪ್ಯಾಕೇಜ್ ಘೋಷಣೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರದ ವತಿಯಿಂದ ಈ ವರ್ಷದ ಅಂತ್ಯಕ್ಕೆ ಮತ್ತೊಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ. ಆಹಾರ ಮತ್ತು ಟ್ರಾವೆಲ್ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಶೇಷ ಪ್ಯಾಕೇಜ್ Read more…

ಕೊರೊನಾ ಸಂಕಷ್ಟದಲ್ಲೂ ತಿರುಪತಿ ತಿಮ್ಮಪ್ಪನಿಗೆ ದಾಖಲೆಯ ಕಾಣಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯಕ್ಕೆ ಒಂದೇ ದಿನ ಬರೋಬ್ಬರಿ 2.14 ಕೋಟಿ ರೂಪಾಯಿ ದೇಣಿಗೆ ಹರಿದು ಬಂದಿದೆ. ಕೊರೊನಾ ಲಾಕ್ಡೌನ್ ಕಾರಣದಿಂದ ದೇವಾಲಯವನ್ನು Read more…

ಎಲ್ಲರ ಬ್ಯಾಂಕ್ ಖಾತೆಗೆ ಮೋದಿ ಸರ್ಕಾರದಿಂದ 3 ಸಾವಿರ ರೂ. ಜಮಾ: ಮಾನ್ ಧನ್ ಯೋಜನೆ ವದಂತಿ

ನವದೆಹಲಿ: ಕೊರೋನಾ ವೈರಸ್ ತಡೆಗೆ ಲಾಕ್ಡೌನ್ ಜಾರಿಯಾದ ನಂತರ ಹಣಕಾಸು ವಿಚಾರವಾಗಿ ಸಾಕಷ್ಟು ತಪ್ಪು ಮಾಹಿತಿಗಳು, ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಅದೇ ರೀತಿ ಪ್ರಧಾನಮಂತ್ರಿ ಮಾನ್ ಧನ್ Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ನಿಲ್ದಾಣದಲ್ಲೇ ಸಿಗುತ್ತೆ ಸಿದ್ಧಪಡಿಸಿದ ತಾಜಾ ಆಹಾರ

 ನವದೆಹಲಿ: ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ಹಬ್ಬದ ಸೀಸನ್ ಹಿನ್ನೆಲೆಯಲ್ಲಿ ವಿಶೇಷ ರೈಲು ಸಂಚಾರ ಆರಂಭಿಸಲು ಮುಂದಾಗಿರುವ ರೈಲ್ವೆ ಇಲಾಖೆ ನಿಲ್ದಾಣಗಳಲ್ಲಿ ತಾಜಾ ಆಹಾರ ಮಾರಾಟಕ್ಕೆ ಅವಕಾಶ ನೀಡಿದೆ. Read more…

ಚಿತ್ರರಂಗದ ಸಮಸ್ಯೆಗೆ ಪರಿಹಾರ: ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಕೋವಿಡ್ ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕನ್ನಡ ಚಿತ್ರರಂಗದ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ ಎಲ್ಲ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲು ನಿರ್ಧರಿಸಿದೆ. ಚಿತ್ರರಂಗದ ಪ್ರಮುಖರು ಮುಖ್ಯಮಂತ್ರಿ Read more…

BIG NEWS: ಇಂದಿನಿಂದಲೇ ಬಾರ್ ಅಂಡ್ ರೆಸ್ಟೋರೆಂಟ್. ಪಬ್ – ಕ್ಲಬ್ ಓಪನ್

ಬೆಂಗಳೂರು: ಕೊರೋನಾ ಲಾಕ್ಡೌನ್ ಕಾರಣದಿಂದ ಕಳೆದ ಐದು ತಿಂಗಳು ಬಂದ್ ಆಗಿದ್ದ ಬಾರ್ ಅಂಡ್ ರೆಸ್ಟೋರೆಂಟ್ ಇಂದಿನಿಂದ ಓಪನ್ ಆಗಲಿವೆ. ಸೆಪ್ಟೆಂಬರ್ 1 ರಿಂದ ಬಾರ್ ರೆಸ್ಟೋರೆಂಟ್ ಗಳಲ್ಲಿ Read more…

ವಿಶೇಷ ಪ್ಯಾಕೇಜ್: ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ಮುಂಬೈ: ಕೊರೋನಾ ಲಾಕ್ಡೌನ್ ನಿಂದ ಸಂಕಷ್ಟದಲ್ಲಿರುವ ಜನತೆಗೆ ಅನುಕೂಲವಾಗುವಂತೆ ಕಳೆದ ಮಾರ್ಚ್ ನಲ್ಲಿ 20 ಲಕ್ಷ ಕೋಟಿ ರೂಪಾಯಿ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಿದ್ದ ಕೇಂದ್ರ ಸರ್ಕಾರ ಮತ್ತೊಂದು Read more…

ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಯಲು ರಾಜ್ಯಕ್ಕೆ ಬೇರೆ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ನಿಬಂಧನೆಗಳನ್ನು ವಿಧಿಸಲಾಗಿದೆ. ಇತ್ತೀಚಿಗೆ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರ ಅನ್ಲಾಕ್ Read more…

ರಾಜ್ಯ ಸರ್ಕಾರದಿಂದ 5 ಸಾವಿರ ರೂ. ಪರಿಹಾರ: ಅರ್ಜಿ ಸಲ್ಲಿಕೆಗೆ ಇಲ್ಲಿದೆ ಮಾಹಿತಿ

ದಾವಣಗೆರೆ: ಕರ್ನಾಟಕ ರಾಜ್ಯ ಸರ್ಕಾರ ಅಗಸ/ಕ್ಷೌರಿಕ ವೃತ್ತಿಯ ಅಸಂಘಟಿತ ಕಾರ್ಮಿಕರಿಗೆ ಕೋವಿಡ್ ಲಾಕ್‍ಡೌನ್ ಹಿನ್ನೆಲೆ 5000 ರೂ. ಪರಿಹಾರ ಘೋಷಣೆ ಮಾಡಿದ್ದು, ಈ ಪರಿಹಾರವನ್ನು ಪಡೆಯಲು ಸೇವಾ ಸಿಂಧು Read more…

ಬಿಗ್ ನ್ಯೂಸ್: ಸೆಪ್ಟೆಂಬರ್ 1 ರಿಂದ ಶಾಲೆ-ಕಾಲೇಜು ಪುನಾರಂಭ..?

ನವದೆಹಲಿ: ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಕಳೆದ ಮಾರ್ಚ್ ನಿಂದ ಬಂದ್ ಆಗಿರುವ ಶಾಲಾ-ಕಾಲೇಜುಗಳು ಸೆಪ್ಟಂಬರ್ 1ರಿಂದ ಆರಂಭವಾಗುವ ಸಾಧ್ಯತೆಯಿದೆ. ಹಂತಹಂತವಾಗಿ ಶಾಲೆ, ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ Read more…

ಗೋಕಾಕ್ ತಾಲೂಕಿನಲ್ಲೂ ಸಂಪೂರ್ಣ ಲಾಕ್ಡೌನ್ ಜಾರಿ: ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಒಂದು ವಾರ ಲಾಕ್ಡೌನ್ ಜಾರಿ ಮಾಡಲಾಗಿದ್ದು ಇದೇ ಮಾದರಿಯಲ್ಲಿ ಬೆಳಗಾವಿ ಜಿಲ್ಲಾ ಗೋಕಾಕ್ ತಾಲೂಕಿನಲ್ಲಿ 7 Read more…

ಸಿಗದ ಪ್ರೋತ್ಸಾಹ ಧನ: ಹಾಲು ಉತ್ಪಾದಕರಿಗೆ ಮತ್ತೆ ಶಾಕ್

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ಸರ್ಕಾರ ಪ್ರೋತ್ಸಾಹ ಧನ ನೀಡದ ಕಾರಣ ಹಾಲು ಉತ್ಪಾದಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಹಾಲಿನ ಖರೀದಿ ದರವನ್ನು ಒಕ್ಕೂಟಗಳು ಕಡಿಮೆ ಮಾಡುತ್ತಿರುವುದರಿಂದ Read more…

ಬಿಗ್ ನ್ಯೂಸ್: ಟಿಇಟಿ ಪರೀಕ್ಷೆ ಅನಿರ್ಧಿಷ್ಟಾವಧಿವರೆಗೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)ಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಇದೇ ಜುಲೈ 12 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಅನಿರ್ದಿಷ್ಟಾವಧಿ ಅವಧಿಗೆ ಮುಂದೂಡಿದೆ. ಕೊರೋನಾ ಹಿನ್ನೆಲೆಯಲ್ಲಿ Read more…

ಕೊರೋನಾ ಸೇವೆಯೇ ಸಂಘಟನೆ ಅಭಿಯಾನ: ಕಾರ್ಯಕರ್ತರೊಂದಿಗೆ ಮೋದಿ ಮಹತ್ವದ ಸಭೆ: BSY, ನಳಿನ್ ಕುಮಾರ್ ಕಟೀಲ್ ಭಾಗಿ

ಸೇವೆಯೇ ಸಂಘಟನೆ ಅಭಿಯಾನ ಕುರಿತ ಅವಲೋಕನ ಸಭೆ ನಡೆದಿದ್ದು ವಿಡಿಯೋ ಸಂವಾದದ ಮೂಲಕ ಪ್ರಧಾನಿ ಮೋದಿ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ್ದಾರೆ. ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. Read more…

BIG NEWS: ಜುಲೈ 31 ರವರೆಗೆ ಅಂತರರಾಷ್ಟ್ರೀಯ ವಿಮಾನ ಸಂಚಾರ ಬಂದ್

ನವದೆಹಲಿ: ಕೊರೋನಾ ಕಾರಣದಿಂದಾಗಿ ಅಂತರರಾಷ್ಟ್ರೀಯ ನಾಗರಿಕ ವಿಮಾನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದು ಜುಲೈ 31 ರವರೆಗೆ ನಿರ್ಬಂಧ ಮುಂದುವರೆಸಲಾಗಿದೆ. ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶಕರ ಕಚೇರಿಯಿಂದ ಈ ಬಗ್ಗೆ Read more…

ಆಧಾರ್, BPL ಕಾರ್ಡ್ ಹೊಂದಿದ ಹಲವು ವರ್ಗದವರ ಖಾತೆಗೆ ಹಣ ಜಮಾ: ಇಲ್ಲಿದೆ ಮಾಹಿತಿ

ಕೋಲಾರ: ಕೋವಿಡ್-19 ಹಿನ್ನಲೆಯಲ್ಲಿ, ಲಾಕ್‍ ಡೌನ್ ಆದೇಶವಿರುವುದರಿಂದ ದೈನಂದಿನ ಉದ್ಯೋಗವನ್ನು ನಡೆಸಲಾಗದೆ ಆದಾಯವನ್ನು ಕಳೆದುಕೊಂಡಿರುವ  ಅಗಸ ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಒಂದು ಬಾರಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...