alex Certify Corona Positive | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆ.ಎಸ್‌.ಆರ್.ಪಿ. ಸಿಬ್ಬಂದಿಗೆ ವಕ್ಕರಿಸಿದ ಕೊರೊನಾ; 39 ಮಂದಿಗೆ ಸೋಂಕು

ಮೈಸೂರು: ಮೇಕೆದಾಟು ಪಾದಯಾತ್ರೆಯ ಕೊರೊನಾ ಎಫೆಕ್ಟ್ ಮುಂದುವರೆದಿದೆ. ಮೈಸೂರಿನ ಕೆ ಎಸ್ ಆರ್ ಪಿ ಸಿಬ್ಬಂದಿಗಳಿಗೂ ಕೊರೊನಾ ಸೋಂಕು ವಕ್ಕರಿಸಿದೆ. ಕೆ ಎಸ್ ಆರ್ ಪಿಯ 39 ಸಿಬ್ಬಂದಿಗಳಿಗೆ Read more…

BIG NEWS: ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಹೆಚ್.ಎಂ. ರೇವಣ್ಣಗೆ ಕೊರೊನಾ ಸೋಂಕು; ಕಾಂಗ್ರೆಸ್ ನಾಯಕರಿಗೂ ಆರಂಭವಾಯ್ತು ಆತಂಕ

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಹೆಚ್.ಎಂ. ರೇವಣ್ಣ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಕಾಂಗ್ರೆಸ್ ನಾಯಕರಿಗೆ ಕೋವಿಡ್ Read more…

BIG NEWS: ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿಗಳಿಗೆ ಸೋಂಕು ದೃಢ; ಬೆಂಗಳೂರಿನಲ್ಲಿ ಇನ್ನಷ್ಟು ಹೆಚ್ಚಿದ 3ನೇ ಅಲೆ ಆತಂಕ

ಬೆಂಗಳೂರು: ಶಾಲಾ-ಕಾಲೇಜುಗಳ ಆರಂಭವಾದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಇದೀಗ ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ದಾಸರಹಳ್ಳಿಯ ಚಿಕ್ಕಬಾಣವಾರದ ನರ್ಸಿಂಗ್ ಕಾಲೇಜಿನ Read more…

Shocking News: ಒಂದೇ ಆಸ್ಪತ್ರೆಯ 80 ವೈದ್ಯರಿಗೆ ಕೊರೊನಾ ಸೋಂಕು

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸಕ್ಕೆ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳೇ ತುತ್ತಾಗುತ್ತಿರುವ ಸ್ಥಿತಿ ಬಂದಿದೆ. ಕೋವಿಡ್ ಕೇರ್ ಸೆಂಟರ್ ಒಂದರ 80 ವೈದ್ಯರು ಕೊರೊನಾ ಸೋಂಕಿನಿಂದ Read more…

ಕೊರೊನಾ ಪಾಸಿಟಿವ್ ಎಂದು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಮೈಸೂರು: ಕೊರೊನಾ ಸೋಂಕಿಗೆ ಭಯಗೊಂಡು ಸಾವಿಗೆ ಶರಣಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕೋವಿಡ್ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಭಯಗೊಂಡ ಮತ್ತೋರ್ವ ವ್ಯಕ್ತಿ ಕೆರೆಗೆ ಹಾರಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. Read more…

ಬಸವರಾಜ್ ಹೊರಟ್ಟಿಗೆ ಕೊರೊನಾ ಸೋಂಕು; ಕಿಮ್ಸ್ ಗೆ ದಾಖಲು

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೀಗ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಶವ ಸಾಗಿಸಲೂ ಸಿಗದ ವಾಹನ: ಪತ್ನಿ ಶವವನ್ನ Read more…

ಶಾಸಕ ಜಮೀರ್ ಅಹ್ಮದ್ ಗೆ ಮತ್ತೆ ಕೊರೊನಾ ಸೋಂಕು

ಬೆಂಗಳೂರು: ಇತ್ತೀಚೆಗಷ್ಟೇ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಮತ್ತೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಸ್ವತ: ಶಾಸಕರು ಮಾಹಿತಿ ನೀಡಿದ್ದು, Read more…

BIG NEWS: ಕೊರೊನಾ ಸೋಂಕಿಗೆ ಶಾಕ್ ಆದ ಪೊಲೀಸ್ ಇಲಾಖೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಅದರಲ್ಲಿಯೂ ಸಿಬ್ಬಂದಿಗಳಲ್ಲಿ ದಿನದಿಂದ ದಿನಕ್ಕೆ ಕಂಡು ಬರುತ್ತಿರುವ ಕೋವಿಡ್ ಪಾಸಿಟಿವ್ ಕೇಸ್ ಕಂಡು ಪೊಲೀಸ್ ಇಲಾಖೆಯೇ ದಂಗಾಗಿದೆ. ಸಿಲಿಕಾನ್ Read more…

BIG NEWS: ಸಿಎಂ ಕುಟುಂಬದವರಿಗೆ ವಕ್ಕರಿಸಿದ ಕೊರೊನಾ; ಕೋವಿಡ್ ಸುಳಿಯಲ್ಲಿ ಮುಖ್ಯಮಂತ್ರಿ ಫ್ಯಾಮಿಲಿ

ಬೆಂಗಳೂರು: ಕೋವಿಡ್ 2ನೇ ಅಲೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಆತಂಕವನ್ನು ಸೃಷ್ಟಿಸುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕುಟುಂಬ ಸದಸ್ಯರೆಲ್ಲಾ ಕೊರೊನಾ ಸುಳಿಯಲ್ಲಿ ಸಿಲುಕಿದ್ದಾರೆ. ಸಿಎಂ ಯಡಿಯೂರಪ್ಪನವರಿಗೆ ಎರಡನೇ ಬಾರಿ Read more…

ಜ್ವರವಿದ್ದರೂ ಚುನಾವಣಾ ಪ್ರಚಾರ: ಸಿಎಂ ನಡೆಗೆ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಜ್ವರವಿರುವುದು ಗೊತ್ತಿದ್ದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ನಡೆಗೆ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರ Read more…

ಯಡಿಯೂರಪ್ಪನವರಿಗೆ ಮತ್ತೆ ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ ನೂರಾರು ಮಂದಿಗೆ ಶುರುವಾಯ್ತು ಕೊರೊನಾತಂಕ

ಬೆಂಗಳೂರು: ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿಯೂ ಸಿಎಂ ಬಿ.ಎಸ್. ಯಡಿಯೂರಪ್ಪ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಇದೀಗ ಎರಡನೇ ಅಲೆ ಸಂದರ್ಭದಲ್ಲಿಯೂ ಅವರಿಗೆ ಪಾಸಿಟಿವ್ ಬಂದಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

BIG NEWS: ಕೊರೊನಾ ಸೋಂಕಿಗೆ ತುತ್ತಾದ ವಿಶ್ವವಿದ್ಯಾಲಯದ 20 ವಿದ್ಯಾರ್ಥಿಗಳು

ಬಾಗಲಕೋಟೆ: ತೋಟಗಾರಿಕಾ ವಿಶ್ವ ವಿದ್ಯಾಲಯದ 20 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಆಫ್ ಲೈನ್ ತರಗತಿಗಳನ್ನು ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು Read more…

BIG NEWS: ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈಗೆ ಕೊರೊನಾ

ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಕೆ.ಅಣ್ಣಾಮಲೈ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸ್ವತಃ ಮಾಹಿತಿ ಹಂಚಿಕೊಂಡಿರುವ ಅಣ್ಣಾಮಲೈ, ನನಗೆ Read more…

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ʼಕೊರೊನಾʼ

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿವೆ. ಇದೀಗ ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ Read more…

BREAKING NEWS: ರಮೇಶ್ ಜಾರಕಿಹೊಳಿ ಕಾರು ಚಾಲಕ, ಅಡುಗೆ ಭಟ್ಟರಿಗೂ ಕೊರೊನಾ ದೃಢ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಪಾಸಿಟಿವ್ ಬೆನ್ನಲ್ಲೇ ಅವರ ಜೊತೆಗಿದ್ದವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಗೋಕಾಕ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ; ಟಿಹೆಚ್ಒ ಡಾ.ಮುತ್ತಣ್ಣ ಕೊಪ್ಪದ್ ಸ್ಪಷ್ಟನೆ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದೆ ಎಂದು ಗೋಕಾಕ್ ಟಿಹೆಚ್ಒ ಡಾ. ಮುತ್ತಣ್ಣ ಕೊಪ್ಪದ್ ತಿಳಿಸಿದ್ದಾರೆ. ರಮೇಶ್ Read more…

BIG NEWS: ಇವತ್ತು ಕೊರೊನಾ ನಾಳೆ…….ಡ್ಸ್; ರಮೇಶ್ ಜಾರಕಿಹೊಳಿಗೆ ಸೂರ್ಯ ಮುಕುಂದರಾಜ್ ಟಾಂಗ್

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ನೆಪಗಳನ್ನು ಹೇಳಿ ಎಸ್ಐಟಿ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸುತ್ತಿದೆ. ರಮೇಶ್ ಜಾರಕಿಹೊಳಿಗೆ Read more…

BIG NEWS: ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಕೊರೊನಾ ಸೋಂಕು

ಮುಂಬೈ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಗೆ ಕೊರೊನಾ ಸೋಂಕು ತಗುಲಿದ್ದು, ಈ ಕುರಿತು ಸ್ವತ: ಅಕ್ಷಯ್ ಮಾಹಿತಿ ನೀಡಿದ್ದಾರೆ. ನನಗೆ ಕೋವಿಡ್ ಟೆಸ್ಟ್ ನಲ್ಲಿ ಕೊರೊನಾ ಪಾಸಿಟಿವ್ Read more…

BREAKING NEWS: ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದಾಖಲು

ಮುಂಬೈ: ಕ್ರಿಕೆಟ್ ದೇವರು, ಟೀಂ ಇಂಡಿಯಾ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿನ್ ತೆಂಡೂಲ್ಕರ್ ಗೆ ಮಾರ್ಚ್ 27ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಅಂದಿನಿಂದ Read more…

ಕೊರೊನಾ ಅಟ್ಟಹಾಸ: ಒಂದೇ ಶಾಲೆಯ 18 ವಿದ್ಯಾರ್ಥಿಗಳಲ್ಲಿ ಸೋಂಕು ದೃಢ; ಬಾಗಲಕೋಟೆಯಲ್ಲಿ ಒಂದೇ ಕುಟುಂಬದ 11 ಜನರಲ್ಲಿ ವೈರಸ್ ಪತ್ತೆ

ಮೈಸೂರು: ರಾಜ್ಯದಲ್ಲಿ ಕೊರೊನಾ ಮಾಹಾಮಾರಿ ಅಟ್ಟಹಾಸ ಮುಂದುವರೆದಿದೆ. ಶಾಲೆಗಳು ಆರ‍ಂಭವಾಗಿರುವುದು ಕೂಡ ವಿದ್ಯಾರ್ಥಿಗಳಲ್ಲಿ ಸೋಂಕು ಹರಡಲು ಕಾರಣವಾಗಿದೆ. ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ 18 ವಿದ್ಯಾರ್ಥಿಗಳಿಗೆ Read more…

ವ್ಯಾಕ್ಸಿನ್ ಪಡೆದ 48 ಗಂಟೆಗಳಲ್ಲೇ ಕೋವಿಡ್ ಪಾಸಿಟಿವ್; ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಕೊರೊನಾ ದೃಢ

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಪಾಕ್ ಆರೋಗ್ಯ ಸಚಿವ Read more…

ಬಿಹಾರ ಡಿಸಿಎಂಗೆ ಕೊರೊನಾ ಪಾಸಿಟಿವ್​

ಬಿಹಾರ ಉಪಮುಖ್ಯಮಂತ್ರಿ ಸುಶೀಲ್​ ಕುಮಾರ್​ ಮೋದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಸಂಬಂಧ ಟ್ವೀಟ್​ ಮಾಡಿ ಮಾಹಿತಿ ಹೊರಹಾಕಿದ್ದಾರೆ, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎರಡು ದಿನದ ಹಿಂದೆ Read more…

ಇಲ್ಲಿದೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ವರದಿಯಾದ ಕೋವಿಡ್‌ ಸೋಂಕಿತರ ಸಂಖ್ಯೆ

ಶಿವಮೊಗ್ಗ: ಜಿಲ್ಲೆಯಲ್ಲಿ ಭಾನುವಾರ 184 ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 250 ಮಂದಿ ಗುಣಮುಖರಾಗಿದ್ದು, ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 1650 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 129 Read more…

ಎನ್.ಸಿ.ಬಿ. ಅಧಿಕಾರಿಗೆ ಕೊರೊನಾ ಪಾಸಿಟೀವ್: ವಿಚಾರಣೆ ಎದುರಿಸಿದ್ದ ನಟಿಯರಿಗೆ ಶುರುವಾಯ್ತು ಭೀತಿ

ಮುಂಬೈ: ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್ ಅವರನ್ನು ವಿಚಾರಣೆ ನಡೆಸಿದ್ದ ಎನ್.ಸಿ.ಬಿ. ಅಧಿಕಾರಿಗೆ ಕೊರೊನಾ ಸೋಂಕು ಇರುವುದು Read more…

ಹೆಚ್.ಡಿ. ರೇವಣ್ಣಗೂ ಕೊರೊನಾ ಸೋಂಕು

ಹಾಸನ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಲವಾರು ಸಚಿವರು, ಶಾಸಕರು ಕೊರೊನಾ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಾಜಿ Read more…

BIG BREAKING: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೊರೊನಾ ಪಾಸಿಟೀವ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ರಾಜಕೀಯ ನಾಯಕರನ್ನೂ ಸೋಂಕು ಎಡೆಬಿಡದೇ ಕಾಡುತ್ತಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಕೊವಿಡ್ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

ಬೆಂಗಳೂರಿಗೆ ಮತ್ತೆ ಕೊರೋನಾ ಶಾಕ್, 173 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 397 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 173, ಬಳ್ಳಾರಿ 34, ಕಲಬುರ್ಗಿ, ರಾಮನಗರ ತಲಾ 22, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...