alex Certify Corona Test | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಧ್ವನಿಯಿಂದಲೇ ಗುರುತಿಸಬಹುದು ಕೊರೊನಾ ಸೋಂಕು; ವಿಜ್ಞಾನಿಗಳಿಂದ ಹೊಸ ಆಪ್ ತಯಾರಿ

ಕಳೆದ ಎರಡು ವರ್ಷಗಳಿಂದ ವಿಶ್ವವನ್ನು ಕಾಡುತ್ತಿರುವ ಕೊರೊನಾ ಸೋಂಕು ಈಗ ತಹಬದಿಗೆ ಬಂದಿದೆಯಾದರೂ ಸಂಪೂರ್ಣವಾಗಿ ತೊಲಗಿಲ್ಲ. ಅಲ್ಲದೆ ಸೋಂಕಿನ ಉಗಮ ಸ್ಥಾನ ಎನ್ನಲಾದ ಚೀನಾದಲ್ಲಿ ಮತ್ತೆ ಉಲ್ಬಣಿಸುತ್ತಿದ್ದು, ಆತಂಕಕ್ಕೆ Read more…

ಆಷಾಢ ಮಾಸದಲ್ಲಿ ‘ಚಾಮುಂಡೇಶ್ವರಿ’ ದರ್ಶನಕ್ಕೆ ತೆರಳುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಜೂನ್ 30 ರಿಂದ ಆಷಾಢಮಾಸ ಆರಂಭವಾಗಲಿದ್ದು, ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದರೆ ರಾಜ್ಯದಲ್ಲಿ ಕೆಲವು ದಿನಗಳಿಂದ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ Read more…

ರಾಜ್ಯದಲ್ಲಿ, ಕೊರೋನಾ ಲಕ್ಷಣರಹಿತ ರೋಗಿಗಳ ಪೂರ್ವ ಪರೀಕ್ಷೆ ಸ್ಥಗಿತ….!

ರಾಜ್ಯದಲ್ಲಿ ಕೊರೋನಾವೈರಸ್ ಪ್ರಕರಣಗಳು ಇಳಿಮುಖವಾಗುತ್ತಿವೆ. ಈ ಸಂದರ್ಭದಲ್ಲಿ ರಾಜ್ಯದ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಗಳು, ರೋಗಿಗಳು ಆಸ್ಪತ್ರೆಗೆ ದಾಖಲಾಗಲು, ಶಸ್ತ್ರಚಿಕಿತ್ಸೆಗಳು, ಸ್ಕ್ಯಾನಿಂಗ್ ಮತ್ತು ಇತರ ವೈದ್ಯಕೀಯ ಪ್ರಕ್ರಿಯೆಗಳಿಗೆ ಮೊದಲು, Read more…

ಕಂಟೈನ್‌ಮೆಂಟ್ ಜೋನ್ ನಲ್ಲಿ ಕಠಿಣ ಕ್ರಮ: ಸಂಚಾರ ಸಂಪೂರ್ಣ ನಿರ್ಬಂಧಕ್ಕೆ ಆದೇಶ

ಶಿವಮೊಗ್ಗ: ಕೊರೋನಾ ಪ್ರಕರಣಗಳು 10 ಕ್ಕಿಂತ ಹೆಚ್ಚು ಇರುವ ಪ್ರದೇಶಗಳನ್ನು ಕಡ್ಡಾಯವಾಗಿ ಕಂಟೈನ್‌ಮೆಂಟ್ ವಲಯವಾಗಿ ಗುರುತಿಸಿ ಅಲ್ಲಿನ ನಿವಾಸಿಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ Read more…

ಕೊರೋನಾ ತಡೆಗೆ ಮತ್ತೊಂದು ಮಹತ್ವದ ಕ್ರಮ: ಕೋವಿಡ್ ಪರೀಕ್ಷೆಗೆ ವೇಗ, ರಿಸಲ್ಟ್ ತಡವಾದ್ರೆ ಲ್ಯಾಬ್‌ಗಳಿಗೆ ದಂಡ

ಬೆಂಗಳೂರು: ಸುಪ್ರೀಂ ಕೋರ್ಟ್ 1,200 ಮೆ.ಟನ್‌ ಆಮ್ಲಜನಕವನ್ನು ರಾಜ್ಯಕ್ಕೆ ಹಂಚಿಕೆ ಮಾಡಲು ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ಸರ್ಕಾರ ಆಕ್ಸಿಜನ್‌ ಬೆಡ್‌ಗಳ ಪ್ರಮಾಣವನ್ನು ಇನ್ನೂ 20,000 ಕ್ಕೆ Read more…

BIG NEWS: ಕೊರೋನಾ ತಡೆಗೆ ಮತ್ತೊಂದು ಮಹತ್ವದ ಕ್ರಮ, ನೆಗೆಟಿವ್ ಬಂದರೂ ಲಕ್ಷಣ ಆಧರಿಸಿ ಚಿಕಿತ್ಸೆ

ಬೆಂಗಳೂರು: ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದರೂ ರೋಗಲಕ್ಷಣ ಆಧರಿಸಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಕೊರೊನಾ ಸೋಂಕು ತಗುಲಿದ ಕೆಲವರಿಗೆ ಆರ್ಟಿಪಿಸಿಆರ್ ಟೆಸ್ಟ್ ಮತ್ತು Read more…

ಶಿಕ್ಷಕರಿಗೆ ಮುಖ್ಯ ಮಾಹಿತಿ – ಕೊರೋನಾ ಟೆಸ್ಟ್ ಕಡ್ಡಾಯ

ಬೆಂಗಳೂರು: ಶಿಕ್ಷಕರಿಗೆ ಕೊರೋನಾ ಟೆಸ್ಟ್ ಕಡ್ಡಾಯವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಶಿಕ್ಷಕರು ಕೊರೋನಾ ಟೆಸ್ಟ್ ಮಾಡಿಸಿಕೊಂಡು ಶಾಲೆಗೆ ಬರಬೇಕು. Read more…

ಕೊರೋನಾ ನೆಗೆಟಿವ್ ರಿಪೋರ್ಟ್ ಬರುತ್ತಿದ್ದಂತೆ ಕೊಹ್ಲಿ ಬಾಯ್ಸ್ ತಾಲೀಮು ಶುರು: ಏಕದಿನ ಸರಣಿಗೆ ತಯಾರಿ ಜೋರು

ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ ಆಟಗಾರರಿಗೆ ಕೊರೋನಾ ನೆಗೆಟಿವ್ ವರದಿ ಬಂದಿದೆ. ಕೋವಿಡ್ ಟೆಸ್ಟ್ ನಲ್ಲಿ ನೆಗೆಟಿವ್ ರಿಪೋರ್ಟ್ ಬರುತ್ತಿದ್ದಂತೆ ಎಲ್ಲಾ ಆಟಗಾರರು ಆಸ್ಟ್ರೇಲಿಯಾದಲ್ಲಿ ಹೊರಾಂಗಣ Read more…

BIG BREAKING: ನ. 17 ರಿಂದ ಕಾಲೇಜ್ ಶುರು – ಕೋವಿಡ್ ಟೆಸ್ಟ್ ವರದಿ, ಪೋಷಕರ ಒಪ್ಪಿಗೆ ಪತ್ರ ತರಬೇಕು

 ಬೆಂಗಳೂರು: ನವೆಂಬರ್ 17 ರಿಂದ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಪೋಷಕರು ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ ನಂತರ ಕಾಲೇಜಿಗೆ Read more…

ರಾಜ್ಯದ ಮತ್ತೋರ್ವ ಸಚಿವರಿಗೂ ಕೊರೊನಾ ಸೋಂಕು

ಬೆಳಗಾವಿ: ಕೊರೊನಾ ಸೋಂಕು ರಾಜ್ಯ ರಾಜಕಾರಣಿಗಳನ್ನು ಬೆಂಬಿಡದೇ ಕಾಡುತ್ತಿದೆ. ಇದೀಗ ಕೈಮಗ್ಗ ಹಾಗೂ ಜವಳಿ ಖಾತೆ ಸಚಿವ ಶ್ರೀಮಂತ ಪಾಟೀಲ್ ಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು Read more…

‘ಗೋವಾ’ ಗೆ ತೆರಳುವ ಮುನ್ನ ಮಿಸ್ ಮಾಡದೆ ಓದಿ ಈ ಸುದ್ದಿ…!

ಕೊರೊನಾ ಲಾಕ್ ಡೌನ್ ಬಳಿಕ ದೇಶ ಈಗ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಲಾಕ್ ಡೌನ್ ನಲ್ಲಿ ಬಹಳಷ್ಟು ಸಡಿಲಿಕೆಗಳನ್ನು ಮಾಡಿದ್ದು, Read more…

ಕೊರೊನಾ ‘ಪಾಸಿಟಿವ್’ ಎನ್ನುತ್ತಿದ್ದಂತೆ ಬೈಕ್ ನಲ್ಲಿ ಪರಾರಿಯಾದ ಯುವತಿ…!

ಕೊರೊನಾ ಸಾರ್ವಜನಿಕರನ್ನು ಎಷ್ಟರಮಟ್ಟಿಗೆ ಕಂಗೆಡಿಸಿದೆ ಎಂದರೆ ಸೋಂಕಿತರನ್ನು ಕಂಡರೆ ಮಾರು ದೂರ ಸರಿಯುತ್ತಿದ್ದಾರೆ. ಇದರ ಪರಿಣಾಮವಾಗಿ ಇತರೆ ಕಾಯಿಲೆಯಿಂದ ಬಳಲುತ್ತಿರುವವರಿಗೂ ನೆರವು ನೀಡಲು ಯಾರೂ ಮುಂದೆ ಬರುತ್ತಿಲ್ಲ. ಅಲ್ಲದೆ Read more…

ತವರು ಮನೆಗೆ ಹೋಗಿ ಬಂದ ಮಹಿಳೆಗೆ ಗಂಡನಿಂದ ʼಬಿಗ್ ಶಾಕ್ʼ

ಬೆಂಗಳೂರು: ತವರು ಮನೆಗೆ ಹೋಗಿದ್ದ ಪತ್ನಿ ಮೂರು ತಿಂಗಳ ನಂತರ ವಾಪಸ್ಸಾಗಿದ್ದು ಆಕೆಯನ್ನು ಮನೆಗೆ ಸೇರಿಸದೆ ಗಂಡ ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾನೆ. ಬೆಂಗಳೂರು ವರ್ತೂರು ಪೊಲೀಸ್ ಠಾಣೆ Read more…

ಬಿಗ್ ನ್ಯೂಸ್: ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯದ ಕಾರಣ ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಅನಾರೋಗ್ಯ ಉಂಟಾಗಿದ್ದು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಉಸಿರಾಟದ Read more…

ಇಂದು ರಾಜ್ಯ ಸಚಿವ ಸಂಪುಟ ಸಭೆ: ಲಾಕ್ ಡೌನ್ ಕುರಿತು ಮಹತ್ವದ ನಿರ್ಧಾರ ಸಾಧ್ಯತೆ

ಇಂದು ಬೆಳಿಗ್ಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಕಠಿಣ ಲಾಕ್ ಡೌನ್ ಜಾರಿ ಮಾಡಲಾಗುತ್ತಾ ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ. ಇಂದಿನ ಸಂಪುಟ ಸಭೆಯಲ್ಲಿ Read more…

‘ಕೊರೊನಾ’ ಭೀತಿಯ ಮಧ್ಯೆ ಬಹಿರಂಗವಾಗಿದೆ ಶಾಕಿಂಗ್ ಸಂಗತಿ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದವರಿಗೂ ಸೋಂಕು ತಗುಲುತ್ತಿರುವುದರಿಂದ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ವೈದ್ಯಕೀಯ ಸಿಬ್ಬಂದಿ, ಸಮುದಾಯ ಸಾರಿಗೆ ವಾಹನ Read more…

2 ವಾರದಲ್ಲೇ ತೀವ್ರ ಹೆಚ್ಚಾಯ್ತು ಕೊರೊನಾ ಸೋಂಕಿತರ ಸಂಖ್ಯೆ: ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕಳೆದ 2 ವಾರಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕೋವಿಡ್ ಲಕ್ಷಣ ಇಲ್ಲದಿರುವ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುತ್ತಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ Read more…

ಇನ್ನು ಮುಂದೆ ಕೊರೋನಾ ಉಚಿತ ಟೆಸ್ಟ್ ಇಲ್ಲ, ಸರ್ಕಾರದ ಆದೇಶ

ಬೆಂಗಳೂರು: ಹೊರ ರಾಜ್ಯಗಳಿಂದ ಬಂದವರಿಗೆ ಇನ್ನು ಮುಂದೆ ಉಚಿತ ಕೊರೋನಾ ಪರೀಕ್ಷೆ ಇರುವುದಿಲ್ಲ. ಹೊರ ರಾಜ್ಯದಿಂದ ಬಂದವರು ಖಾಸಗಿ ಲ್ಯಾಬ್ ಗಳಲ್ಲಿ 650 ರೂಪಾಯಿ ಪಾವತಿಸಿ ತಾವೇ ಕೊರೋನಾ Read more…

ಡಿಸಿಎಂ ಸೇರಿ 5 ಸಚಿವರಿಗೆ ಕೊರೋನಾ ಟೆಸ್ಟ್, ಕ್ವಾರಂಟೈನ್ ನಲ್ಲಿ ಮೂವರು

ಬೆಂಗಳೂರು: ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಸೇರಿದಂತೆ ಐವರು ಸಚಿವರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಇವರಲ್ಲಿ ನಾಲ್ವರ ವರದಿ ನೆಗೆಟಿವ್ ಬಂದಿದೆ. ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಸಚಿವರಾದ Read more…

ಕೊರೋನಾ ಭೀತಿಯಲ್ಲಿದ್ದ ಸಚಿವರಿಗೆ ಬಿಗ್ ರಿಲೀಫ್

ಬೆಂಗಳೂರು: ಕೊರೋನಾ ಭೀತಿಯಲ್ಲಿದ್ದ ಇಬ್ಬರು ಸಚಿವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸಚಿವರಾದ ಬಿ. ಶ್ರೀರಾಮುಲು ಮತ್ತು ಡಾ.ಕೆ. ಸುಧಾಕರ್ ಅವರಿಗೆ ಕೊರೋನಾ ಟೆಸ್ಟ್ ನಲ್ಲಿ ನೆಗೆಟಿವ್ ವರದಿ ಬಂದಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...