alex Certify corona vaccine | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಖ್ಯಾತ ಕ್ರಿಕೆಟಿಗ ಶೇನ್ ವಾರ್ನ್ ಹಠಾತ್ ನಿಧನದ ಕಾರಣ ಬಹಿರಂಗ: COVID ಲಸಿಕೆಯಿಂದ ಸಾವು ಎಂದು ತಜ್ಞರ ಹೇಳಿಕೆ

ಸಾರ್ವಕಾಲಿಕ ಶ್ರೇಷ್ಠ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಕಳೆದ ವರ್ಷ 52 ನೇ ವಯಸ್ಸಿನಲ್ಲಿ ನಿಧನರಾದರು. ಖ್ಯಾತ ಕ್ರಿಕೆಟಿಗ ಶೇನ್ ವಾರ್ನ್ ಸಾವು ಕೋವಿಡ್ ಲಸಿಕೆಯಿಂದ ಸಂಭವಿಸಿರಬಹುದು ಎಂದು Read more…

ಕೊರೊನಾ ತಡೆಗೆ ಸರ್ಕಾರದಿಂದ ಮಹತ್ವದ ತೀರ್ಮಾನ: ಗ್ರಾ.ಪಂ. ವ್ಯಾಪ್ತಿಯಲ್ಲಿ ಲಸಿಕಾ ಶಿಬಿರ

ಚೀನಾ, ಜಪಾನ್, ಕೊರಿಯಾ, ಅಮೆರಿಕಾ ಸೇರಿದಂತೆ ವಿಶ್ವದ ಕೆಲ ರಾಷ್ಟ್ರಗಳಲ್ಲಿ ಒಮಿಕ್ರಾನ್ ರೂಪಾಂತರ ತಳಿ BF.7 ಕಾಣಿಸಿಕೊಂಡಿದ್ದು, ಭಾರತದಲ್ಲೂ ನಾಲ್ವರಿಗೆ ಈ ಸೋಂಕು ತಗುಲಿದೆ. ಸೋಂಕು ತಗುಲಿದ ಓರ್ವ Read more…

ಕೊರೊನಾ – ಮಂಕಿ ಪಾಕ್ಸ್ ಬಳಿಕ ಈಗ ಮತ್ತೊಂದು ಆತಂಕ; ಕೇರಳದಲ್ಲಿ ಹೆಚ್ಚುತ್ತಿದೆ ಟೊಮೆಟೊ ಜ್ವರ

ದೇಶದಲ್ಲಿ ಎರಡು ವರ್ಷಗಳ ಹಿಂದೆ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಇನ್ನೂ ಸಂಪೂರ್ಣವಾಗಿ ತೊಲಗಿಲ್ಲ. ಇದರ ಜೊತೆಗೆ ಮಂಕಿ ಪಾಕ್ಸ್ ಕೂಡ ಜನರನ್ನು ಕಾಡುತ್ತಿದೆ. ಈ ಎಲ್ಲದರ ನಡುವೆ ಈಗ Read more…

BIG NEWS: 200 ಕೋಟಿ ಲಸಿಕೆ ಗುರಿ ತಲುಪಿದ ಭಾರತ; ಪ್ರಧಾನಿ ಮೋದಿಯವರಿಗೆ ಬಿಲ್ ಗೇಟ್ಸ್ ಅಭಿನಂದನೆ

ಕಳೆದ ವರ್ಷದ ಜನವರಿಯಲ್ಲಿ ಆರಂಭಗೊಂಡ ಕೊರೊನಾ ಲಸಿಕೆ ಅಭಿಯಾನದಲ್ಲಿ ಭಾರತ ಅದ್ಭುತ ಯಶಸ್ಸನ್ನು ಸಾಧಿಸಿದೆ. ಭಾನುವಾರದ ವೇಳೆಗೆ 200 ಕೋಟಿ ಲಸಿಕೆಯ ಗುರಿಯನ್ನು ತಲುಪಿದ್ದು, ಭಾರತದ ಈ ಸಾಧನೆಗಾಗಿ Read more…

BIG NEWS: ಕೊರೊನಾ 3 ನೇ ಡೋಸ್ ಪಡೆಯಲು ಹಿಂದೇಟು; ಸಂದೇಶ ಬಂದರೂ ನಿರ್ಲಕ್ಷ್ಯ

ಕಳೆದ ಕೆಲವು ದಿನಗಳಿಂದ ದೇಶ ಹಾಗೂ ರಾಜ್ಯದಲ್ಲಿ ಇಳಿಮುಖವಾಗಿದ್ದ ಕೊರೊನಾ ಸೋಂಕು ಈಗ ನಿಧಾನವಾಗಿ ಏರಿಕೆಯಾಗತೊಡಗಿದೆ. ಅಲ್ಲದೆ ಒಮಿಕ್ರಾನ್ ರೂಪಾಂತರಿಯ ಉಪತಳಿಗಳೂ ಸಹ ಪತ್ತೆಯಾಗಿದ್ದು ನಾಲ್ಕನೇ ಅಲೆ ಭೀತಿ Read more…

BIG NEWS: ದೇಶದಲ್ಲೇ ಮೊದಲ ಬಾರಿಗೆ ಕೊರೊನಾದಿಂದ ರಕ್ಷಿಸಲು ಪ್ರಾಣಿಗಳಿಗೂ ಲಸಿಕೆ

ನವದೆಹಲಿ: ಕೊರೋನಾ ಸೋಂಕಿನಿಂದ ಪ್ರಾಣಿಗಳನ್ನು ರಕ್ಷಿಸಲು ದೇಶಿಯವಾಗಿ ಅಭಿವೃದ್ಧಿಪಡಿಸಲಾದ ಕೊರೋನಾ ಲಸಿಕೆ ನೀಡಲಾಗುವುದು. ಕೇಂದ್ರ ಸರ್ಕಾರದಿಂದ ಸೋಂಕು ನಿರೋಧಕ ಲಸಿಕೆ ‘ಅನೋಕೊವ್ಯಾಕ್ಸ್’ ಲಸಿಕೆಯನ್ನು ಪ್ರಾಣಿಗಳಿಗೆ ನೀಡಲು ಚಾಲನೆ ನೀಡಲಾಗಿದೆ. Read more…

‘ಕೊವೊವ್ಯಾಕ್ಸ್’ ಲಸಿಕೆ ದರ ಇಳಿಕೆ ಮಾಡಿದ ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ

12 ರಿಂದ 17 ವಯಸ್ಸಿನ ಮಕ್ಕಳಿಗೆ ನೀಡುವ ‘ಕೊವೊವ್ಯಾಕ್ಸ್’ ಲಸಿಕೆಯ ಬೆಲೆಯನ್ನು ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಇಳಿಕೆ ಮಾಡಿದೆ. ಪ್ರತಿ ಡೋಸ್ ಗೆ 225 ರೂಪಾಯಿಗಳನ್ನು ನಿಗದಿ Read more…

ಒಂದು ಡೋಸ್ ಕೊರೊನಾ ಲಸಿಕೆ ಕಡ್ಡಾಯಗೊಳಿಸಿದ್ದ ರಾಜ್ಯ ಸರ್ಕಾರದ ನಿಯಮಕ್ಕೆ ‘ಸುಪ್ರೀಂ’ ಕೂಡಾ ಗ್ರೀನ್ ಸಿಗ್ನಲ್

ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಕೊರೊನಾದ ಒಂದು ಲಸಿಕೆಯನ್ನು ಪಡೆಯುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಈ ಹಿಂದೆ ಆದೇಶ ಹೊರಡಿಸಿದ್ದು ಇದನ್ನು ಕೆಲವರು ರಾಜ್ಯ Read more…

ಕೊರೊನಾ ಲಸಿಕೆ ಕೊಡಿಸಲು ತಂದೆಯನ್ನು ಹೆಗಲಮೇಲೆ ಹೊತ್ತೊಯ್ದ ’’ಆಧುನಿಕ ಶ್ರವಣಕುಮಾರ’’

ನೀವು ತಂದೆ-ತಾಯಿಯರನ್ನು ಪ್ರೀತಿಸುತ್ತೀರಿ, ನಿಜ. ಆದರೆ ಎಷ್ಟರ ಮಟ್ಟಿಗೆ ಎಂದು ಪ್ರಶ್ನಿಸಿದಲ್ಲಿ, ಉತ್ತರಿಸಲು ಕಷ್ಟವಾಗಬಹುದು. ಬೆಟ್ಟದಷ್ಟು, ಸಾಗರದಷ್ಟು ಎಂಬ ಹೋಲಿಕೆಗಳು ಶುರುವಾಗಬಹುದು. ಶ್ರವಣ ಕುಮಾರ್‌ ತಂದೆ-ತಾಯಿಯರನ್ನು ಭಕ್ತಿಯಿಂದ, ಪ್ರೀತಿಯಿಂದ Read more…

BIG BREAKING: ದೇಶವನ್ನುದ್ದೇಶಿಸಿ ಮೋದಿ ಭಾಷಣ, ಕೊರೋನಾಗೆ ಕಡಿವಾಣ ಹಾಕಲು ದೇಶಾದ್ಯಂತ ಅಗತ್ಯ ಕ್ರಮ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೋವಿಡ್ ಪರಿಸ್ಥಿತಿ ಕುರಿತಂತೆ ಸಮಾಲೋಚನೆ ನಡೆಸಿದ್ದಾರೆ. ಬಳಿಕ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಲಸಿಕೆ ಅಭಿಯಾನ ಚುರುಕುಗೊಳಿಸಲಾಗಿದೆ. Read more…

BIG NEWS: ಇಂದಿನಿಂದ 60 ವರ್ಷ ಮೇಲ್ಪಟ್ಟವರು, ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್

ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಸೇರಿದಂತೆ ಅಸ್ವಸ್ಥತೆ ಹೊಂದಿರುವ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ 19 ರ ಲಸಿಕೆಯ ಮುನ್ನೆಚ್ಚರಿಕೆ ಡೋಸ್ ನೀಡುವ ಕಾರ್ಯಕ್ರಮವನ್ನು ಸರ್ಕಾರದ ಆದೇಶದಂತೆ Read more…

BIG NEWS: ನಾಳೆಯಿಂದ ದೇಶಾದ್ಯಂತ ನೋಂದಣಿ ಇಲ್ಲದೇ ಮೂರನೇ ಡೋಸ್

ನವದೆಹಲಿ: ಜನವರಿ 10 ರಿಂದ ದೇಶಾದ್ಯಂತ ಕೊರೋನಾ ಲಸಿಕೆಯ ಮೂರನೇ ಡೋಸ್ ಲಸಿಕೆ ನೀಡಲಾಗುತ್ತದೆ. ಈ ಬೂಸ್ಟರ್ ಡೋಸ್ ಪಡೆಯಲು ನೋಂದಣಿ ಅಗತ್ಯ ಇರುವುದಿಲ್ಲ. ಲಸಿಕೆಗಾಗಿ ಮೊದಲೇ ನೋಂದಣಿ ಮಾಡಿಕೊಳ್ಳುವ Read more…

2 ಡೋಸ್ ಪಡೆದವರಿಗೆ ಮಾತ್ರ ರೈಲ್ವೆ ಟಿಕೆಟ್

ಚೆನ್ನೈ: ಚೆನ್ನೈ ಉಪನಗರ ರೈಲು ಸೇವೆ ಪ್ರಯಾಣಿಕರಿಗೆ ಎರಡು ಕಡ್ಡಾಯಗೊಳಿಸಲಾಗಿದೆ. ಕೊರೋನಾ  ರೂಪಾಂತರಿ ಒಮಿಕ್ರಾಣ್ ಆತಂಕದ ಹಿನ್ನೆಲೆಯಲ್ಲಿ ಎರಡು ಡೋಸ್ ಪಡೆದವರಿಗೆ ಮಾತ್ರ ರೈಲ್ವೆ ಟಿಕೆಟ್ ನೀಡಲಾಗುವುದು. ಜನವರಿ Read more…

ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ನೋಂದಣಿ ಇಲ್ಲದೇ ಬೂಸ್ಟರ್ ಡೋಸ್ ಪಡೆಯಲು ಅವಕಾಶ

ನವದೆಹಲಿ: ಜನವರಿ 10 ರಿಂದ ದೇಶಾದ್ಯಂತ ಕೊರೋನಾ ಲಸಿಕೆಯ ಮೂರನೇ ಡೋಸ್ ಲಸಿಕೆ ನೀಡಲಾಗುತ್ತದೆ. ಈ ಬೂಸ್ಟರ್ ಡೋಸ್ ಪಡೆಯಲು ನೋಂದಣಿ ಅಗತ್ಯ ಇರುವುದಿಲ್ಲ. ಲಸಿಕೆಗಾಗಿ ಮೊದಲೇ ನೋಂದಣಿ Read more…

Big News: ಬೂಸ್ಟರ್‌ ಡೋಸ್‌ಗೆ ಅರ್ಹ ವ್ಯಕ್ತಿಗಳು ಕೋವಿನ್‌ನಲ್ಲಿ ನೋಂದಣಿ ಮಾಡಬೇಕಿಲ್ಲ

ಓಮಿಕ್ರಾನ್‌ ಕೊರೊನಾ ರೂಪಾಂತರಿಯ ಹರಡುವ ವೇಗ ಹೆಚ್ಚಳಗೊಂಡು ದೇಶಾದ್ಯಂತ ಸೋಂಕಿತರು ಹೆಚ್ಚುತ್ತಿದ್ದಾರೆ. ಇದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ಜತೆಗೆ ಮೂರನೇ ಅಲೆಯು ಉತ್ತುಂಗಕ್ಕೆ ಏರುವ ಮೂಲಕ ಮತ್ತೆ ಲಾಕ್‌ಡೌನ್‌ Read more…

BIG NEWS: ಇಂದಿನಿಂದ ದೇಶಾದ್ಯಂತ 15 -18 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನ ಆರಂಭ

ನವದೆಹಲಿ: ದೇಶಾದ್ಯಂತ ಇಂದಿನಿಂದ 15 ರಿಂದ 18 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಲಿದೆ. 7.4 ಕೋಟಿ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲಾಗುವುದು. ರಾಜ್ಯದಲ್ಲಿ ಈ Read more…

ಮಕ್ಕಳಿಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್: ಜ.3 ರಿಂದ ಲಸಿಕೆ ಅಭಿಯಾನ; ಮೋದಿ ಘೋಷಣೆ

ನವದೆಹಲಿ: ಜನವರಿ 3 ರಿಂದ 15 ರಿಂದ 18 ವರ್ಷದವರಿಗೆ ಕೊರೋನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಜನವರಿ 10 ರಿಂದ ಕೊರೋನಾ ವಾರಿಯರ್ಸ್ Read more…

BIG NEWS: ಶೇ. 100 ರಷ್ಟು ಲಸಿಕೆ ನೀಡಿಕೆಯೊಂದಿಗೆ ಮೈಸೂರು ನಗರದಲ್ಲಿ ಅಭಿಯಾನ ಯಶಸ್ವಿ

ಮೈಸೂರು ನಗರದಲ್ಲಿ ಕೋವಿಡ್ ಲಸಿಕೆ ಅಭಿಯಾನ ಯಶಸ್ವಿಯಾಗಿದೆ. ಮೈಸೂರು ಶೇಕಡ 100 ರಷ್ಟು ಮೊದಲ ಡೋಸ್ ನೀಡಲಾಗಿದೆ. ಮೈಸೂರು ನಗರದಲ್ಲಿ 8,72,770 ಜನರಿಗೆ ಮೊದಲ ಡೋಸ್ ನೀಡಲಾಗಿದೆ. ಮೈಸೂರು Read more…

BIG NEWS: ಲಸಿಕೆಯಲ್ಲಿ ಹೊಸ ಮೈಲಿಗಲ್ಲು; ಫಸ್ಟ್ ಡೋಸ್ ನಲ್ಲಿ ದೇಶದಲ್ಲೇ ರಾಜ್ಯಕ್ಕೆ ಮೊದಲ ಸ್ಥಾನ, ಸೆಕೆಂಡ್ ಡೋಸ್ ನೀಡಿಕೆಯಲ್ಲಿ 3 ನೇ ಸ್ಥಾನ

ಬೆಂಗಳೂರು: ಕರ್ನಾಟಕ ಇಂದು 8 ಕೋಟಿ ಡೋಸ್ ಗಳನ್ನು ಪೂರ್ಣಗೊಳಿಸುವ ಮೂಲಕ ಪ್ರಮುಖ ಮೈಲಿಗಲ್ಲು ದಾಟಿದೆ. ಮೊದಲ ಡೋಸ್ ನೀಡಿಕೆಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದೆ. ಎರಡನೇ ಡೋಸ್ Read more…

BIG NEWS: ದಿನಸಿ ಖರೀದಿಗೂ 2 ಡೋಸ್ ಲಸಿಕೆ ಕಡ್ಡಾಯ

ಬಾಗಲಕೋಟೆ: ಒಮಿಕ್ರಾನ್ ಆತಂಕದ ಹೊತ್ತಲ್ಲಿ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡಿರುವ ಸರ್ಕಾರ ಎಲ್ಲ ವಯಸ್ಕರಿಗೆ ಲಸಿಕೆ ಹಾಕಿಸಿಕೊಳ್ಳಲು ಸೂಚನೆ ನೀಡಿದೆ. ಹೀಗಿದ್ದರೂ ಅನೇಕರು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು Read more…

BIG NEWS: ಬೂಸ್ಟರ್ ಡೋಸ್, ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ನಿರ್ಧಾರ, ಇಂದು ಮಹತ್ವದ ಸಭೆ

ನವದೆಹಲಿ: ಭಾರತದಲ್ಲಿ ಬೂಸ್ಟರ್ ಡೋಸ್ ಕೊರೋನಾ ಲಸಿಕೆ ನೀಡುವ ಸಂಬಂಧ ಇಂದು ಮಹತ್ವದ NTAGI ಸಭೆ ನಡೆಸಲಾಗುತ್ತದೆ. ರಾಷ್ಟ್ರೀಯ ಲಸಿಕಾ ತಾಂತ್ರಿಕ ಸಲಹಾ ತಂಡದ(NTAGI) ಸಭೆಯಲ್ಲಿ ಬೂಸ್ಟರ್ ಡೋಸ್ Read more…

BIG NEWS: ಲಸಿಕೆ ಕಡ್ಡಾಯ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಲಸಿಕೆ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಲಸಿಕೆ ಕಡ್ಡಾಯ ಮಾಡಿ 2020ರ ಜುಲೈ 16ರಂದು ಸರ್ಕಾರ ಹೊರಡಿಸಿದ ಸುತ್ತೋಲೆ ನಾಗರೀಕರ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ Read more…

ಎಡವಟ್ಟಾಯ್ತು…! ಅಪ್ರಾಪ್ತರಿಗೂ ಕೊರೋನಾ ಲಸಿಕೆ ನೀಡಿದ ಆರೋಗ್ಯ ಸಿಬ್ಬಂದಿ, ಆಸ್ಪತ್ರೆಗೆ ದಾಖಲು

ತಿರುವನಂತಪುರಂ: ಕೇರಳದಲ್ಲಿ 15 ವರ್ಷದ ಇಬ್ಬರು ಹೆಣ್ಣುಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್ಯನಾಡು ಗ್ರಾಮಾಂತರ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ತಪ್ಪಾಗಿ ಭಾವಿಸಿ 15 Read more…

ಲಸಿಕೆ ಹಾಕಿಸಿಕೊಳ್ಳದವರ ಮನೆಗೆ ವಿದ್ಯುತ್ ಸಂಪರ್ಕ ಕಡಿತ

ದಾವಣಗೆರೆ: ಕೊರೋನಾ ಲಸಿಕೆ ಹಾಕಿಸಿಕೊಳ್ಳಲು ನಿರಾಕರಿಸಿದ 10 ಕ್ಕೂ ಹೆಚ್ಚು ಮನೆಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ಘಟನೆ ನಡೆದಿದೆ. ಸಾಸ್ವೆಹಳ್ಳಿ ಹೊಸಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರ ಕುಟುಂಬ Read more…

ಕೊರೋನಾ ಲಸಿಕೆಗೆ ಹೆದರಿ ಮನೆ ಮೇಲೆ ಹತ್ತಿದ ಭೂಪ, ದೇವರು ಬಂದಂತೆ ವರ್ತನೆ

ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಕೊರೋನಾ ಲಸಿಕೆಗೆ ಹೆದರಿ ವ್ಯಕ್ತಿಯೊಬ್ಬ ಮನೆ ಮೇಲೆ ಹತ್ತಿದ್ದಾನೆ. ಕೊನೆಗೆ ಅಧಿಕಾರಿಗಳು ಕೂಡ ಮನೆ ಮೇಲೆ ಹತ್ತಿ ಆತನ ಮನವೊಲಿಸಿದ್ದಾರೆ. ಬೂದಗುಂಪಾ ಗ್ರಾಮದಲ್ಲಿ ಆರೋಗ್ಯ Read more…

ಲಸಿಕೆ ಪಡೆಯದವರಿಗೆ ಶಾಕ್: ನೀರು, ವಿದ್ಯುತ್ ಸಂಪರ್ಕ ಸ್ಥಗಿತ

ತುಮಕೂರು: ತುಮಕೂರು ಜಿಲ್ಲೆ ಪಾವಗಡದದ ಕನುಮಲಚೆರವು ಬಡಾವಣೆಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳದವರ ಮನೆಗೆ ವಿದ್ಯುತ್ ಸಂಪರ್ಕ ಮತ್ತು ನೀರಿನ ಸೌಲಭ್ಯ ಕಡಿತಗೊಳಿಸಲಾಗಿದೆ. ಬಡಾವಣೆಯಲ್ಲಿ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. Read more…

ಈ ನಗರದಲ್ಲಿ ಕೊರೊನಾ ಲಸಿಕೆ ಪಡೆದವರಿಗೆ 30 ನಿಮಿಷ ಸೆಕ್ಸ್‌ ಉಚಿತ….!

ಕೊರೊನಾ ತಡೆ ಲಸಿಕೆಯನ್ನು ಪಡೆಯಲು ಅನೇಕ ನೆಪಗಳನ್ನು ಒಡ್ಡುತ್ತಾ ಹಿಂದೇಟು ಹಾಕುವವರು ಕೇವಲ ಭಾರತದಲ್ಲಿ ಮಾತ್ರವಲ್ಲ, ಇತರ ದೇಶಗಳಲ್ಲೂ ಹೆಚ್ಚುತ್ತಿದ್ದಾರೆ. ಲಸಿಕೆಯಿಂದ ಹೃದಯಾಘಾತ ಆಗುತ್ತದೆ. ಪುರುಷತ್ವ ಕ್ಷೀಣಿಸುತ್ತದೆ ಎಂಬ Read more…

ಗುಡ್​ ನ್ಯೂಸ್​ : ಕೊವ್ಯಾಕ್ಸಿನ್​ ಲಸಿಕೆಗಳಿಗೆ ಆಸ್ಟ್ರೇಲಿಯಾದಲ್ಲಿ ಹಸಿರು ನಿಶಾನೆ..!

ಭಾರತದ ಕೋವಿಡ್​ 19 ಲಸಿಕೆ ಅಭಿಯಾನಕ್ಕೆ ಆಸ್ಟ್ರೇಲಿಯಾದಲ್ಲಿ ಭರ್ಜರಿ ಮುನ್ನಡೆ ದೊರಕಿದೆ. ಆಸ್ಟ್ರೇಲಿಯಾವು ಭಾರತ್​ ಬಯೋಟೆಕ್​ ನಿರ್ಮಿತ ಕೊವ್ಯಾಕ್ಸಿನ್​ ಲಸಿಕೆಗೆ ಗ್ರೀನ್​ ಸಿಗ್ನಲ್​ ನೀಡಿದೆ. ಕೊವ್ಯಾಕ್ಸಿನ್​ ಲಸಿಕೆ ಜಾಗತಿಕ Read more…

BIG NEWS: ಫಸ್ಟ್ ಡೋಸ್ ಪಡೆದು 84 ದಿನವಾದ್ರೂ 2 ನೇ ಡೋಸ್ ಲಸಿಕೆ ಪಡೆದಿಲ್ಲ 11 ಕೋಟಿ ಜನ, ಕೇಂದ್ರದಿಂದ ನಾಳೆ ಮಹತ್ವದ ಸಭೆ

ನವದೆಹಲಿ: ನಾಳೆ ದೆಹಲಿಯಲ್ಲಿ ಕೊರೋನಾ ಲಸಿಕೆ ಅಭಿಯಾನದ ಬಗ್ಗೆ ಮಹತ್ವದ ಸಭೆ ನಡೆಸಲಾಗುತ್ತದೆ. ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಸಭೆಯನ್ನು ಕೇಂದ್ರ ಸರ್ಕಾರ ಕರೆದಿದೆ. ಕೇಂದ್ರ ಆರೋಗ್ಯ ಸಚಿವರಾದ Read more…

ಚೀನಾದಲ್ಲಿ ಮತ್ತೆ ಕೊರೊನಾ ನರ್ತನ ಆರಂಭ; ಚಿಂತೆಯಲ್ಲಿ ಮುಳುಗಿದೆ ಡ್ರ್ಯಾಗನ್​ ರಾಷ್ಟ್ರ….!

ಚೀನಾದಲ್ಲಿ ಕೊರೊನಾ ಸೋಂಕಿನ ಸಂಖ್ಯೆಯಲ್ಲಿ ನಿರಂತರವಾಗಿ ಏರಿಕೆ ಕಂಡು ಬರುತ್ತಿದೆ. ಕಳೆದೊಂದು ವಾರದಲ್ಲಿ ಚೀನಾದ 11 ಕಡೆಗಳಲ್ಲಿ ನೂರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ, ಇದು ಡ್ರ್ಯಾಗನ್​ ರಾಷ್ಟ್ರದ ಆತಂಕಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...