alex Certify corona vaccine | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ: 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 18 Read more…

ಆಸ್ಪತ್ರೆಯಲ್ಲೇ ಮದುವೆ ಮಾಡಿಕೊಂಡ ‘ಕೊರೊನಾ’ ಸೋಂಕಿತ….!

ಕಳೆದ ಒಂದು ವರ್ಷದಿಂದ ದೇಶವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಕೊರೊನಾ ಮಹಾಮಾರಿ ಜನ ಜೀವನವನ್ನು ಅಕ್ಷರಶಃ ನರಕ ಮಾಡಿದೆ. ಆರ್ಥಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಸಾರ್ವಜನಿಕರು ಕುಗ್ಗಿಹೋಗಿದ್ದಾರೆ. ಎರಡನೇ ಅಲೆ ಈಗ Read more…

ಕೊರೊನಾ ಲಸಿಕೆ ಹಾಕಿಸಿಕೊಂಡಿರಾ…? ಹಾಗಾದ್ರೆ ನಿಮಗೆ ತಿಳಿದಿರಲಿ ಈ ಮಾಹಿತಿ

ಕೊರೋನಾ ಲಸಿಕೆ ಪಡೆಯುವುದು ಕಡ್ಡಾಯ ಮತ್ತು ಅನಿವಾರ್ಯ ಎಂಬುದು ಎಲ್ಲರಿಗೂ ತಿಳಿದ ಸಂಗತಿಯೇ. ಇದರ ಇಂಜೆಕ್ಷನ್ ತೆಗೆದುಕೊಳ್ಳುವ ಮುನ್ನ ಹಾಗೂ ತೆಗೆದುಕೊಂಡ ನಂತರ ಈ ಕೆಲವು ಪದಾರ್ಥಗಳಿಂದ ದೂರವಿರುವುದು Read more…

‘ವೀಕೆಂಡ್ ಕರ್ಫ್ಯೂ’ ಮಧ್ಯೆ ಕೊರೊನಾ ಸೋಂಕಿತ ರಸ್ತೆಗೆ ಬಂದಾಗ……

ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ದಾಖಲೆಯ ಸಂಖ್ಯೆಯಲ್ಲಿ ಸೋಂಕಿತರೂ ಪ್ರತಿನಿತ್ಯ ಪತ್ತೆಯಾಗುತ್ತಿದ್ದಾರೆ. ಹೀಗಾಗಿ ಇದರ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂವನ್ನು ಜಾರಿಗೊಳಿಸಿದೆ. Read more…

ಬಿಗ್ ನ್ಯೂಸ್: ಉಚಿತವಾಗಿ ಲಸಿಕೆ ನೀಡಲು ರಾಜಸ್ಥಾನ, ಪಂಜಾಬ್ ನಿರ್ಧಾರ -ರಾಜ್ಯದಲ್ಲೂ ಇಂದು ತೀರ್ಮಾನ

ನವದೆಹಲಿ: ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲಾಗುತ್ತದೆ. ರಾಜಸ್ಥಾನ ಮತ್ತು ಪಂಜಾಬ್ ರಾಜ್ಯ ಸರ್ಕಾರಗಳು 18 ರಿಂದ 45 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ Read more…

ಕೊರೋನಾ ಲಸಿಕೆ, 18 -45 ವರ್ಷದ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಕೋವಿನ್ ನಲ್ಲಿ ನೋಂದಣಿ ಕಡ್ಡಾಯ

ನವದೆಹಲಿ: ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ನ ಮೂರನೇ ಹಂತ ಮೇ 1 ರಿಂದ ಆರಂಭವಾಗಲಿದ್ದು, 18 ರಿಂದ 45 ವರ್ಷದೊಳಗಿನ ಫಲಾನುಭವಿಗಳು ಲಸಿಕೆ ಪಡೆಯಲು ಕೋವಿನ್ ಅಪ್ಲಿಕೇಶನ್ ನಲ್ಲಿ Read more…

‘ಕೊರೊನಾ’ ಕಾಲದಲ್ಲಿ ಕೇಂದ್ರದ ಕಾರ್ಯವೈಖರಿಗೆ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಟೀಕೆ

ದೇಶದಲ್ಲಿ ಕೊರೊನಾ ಎರಡನೇ ಅಲೆ ರುದ್ರತಾಂಡವ ಆರಂಭಿಸಿದೆ. ಮೊದಲನೇ ಅಲೆಗಿಂತ ಇದು ಭೀಕರವಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಭಾರತ ಈಗ ಅಮೆರಿಕ ನಂತರದ ಸ್ಥಾನದಲ್ಲಿ ಬಂದು ನಿಂತಿದೆ. ಕಳೆದ ಕೆಲವು Read more…

ಕೋವಿಡ್ ಪರಿಸ್ಥಿತಿ ದುರ್ಬಳಕೆಗೆ ಮುಂದಾದ ದೇಶ ವಿರೋಧಿ ಶಕ್ತಿಗಳು: ಆರ್.ಎಸ್.ಎಸ್. ಶಂಕೆ

  ದೇಶದಲ್ಲಿ ಉದ್ಭವಿಸಿರುವ ಕೊರೊನಾ ಸಂಕಷ್ಟದ ಪರಿಸ್ಥಿತಿಯನ್ನು ದೇಶ ವಿರೋಧಿ ಶಕ್ತಿಗಳು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತಪಡಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ, ಈ ಕುರಿತು Read more…

BPL, APL ಕಾರ್ಡ್ ದಾರರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಉಚಿತವಾಗಿ ಕೊರೋನಾ ಲಸಿಕೆ ನೀಡಿಕೆ..?

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಕೊರೊನಾ ಲಸಿಕೆ ನೀಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮುಂದಿನ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಲಸಿಕೆ ನೀಡಲಾಗುತ್ತದೆ. ರಾಜ್ಯದಲ್ಲಿ ಉಚಿತವಾಗಿ ಲಸಿಕೆ Read more…

ಸಾರ್ವಜನಿಕರೇ ಗಮನಿಸಿ: ಅಂಚೆ ಕಚೇರಿಗೆ ಇಂದು ರಜೆ

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ತೀವ್ರವಾಗಿ ಹೆಚ್ಚಳವಾಗುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಸರ್ಕಾರ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂವನ್ನು ಜಾರಿಗೊಳಿಸಿದೆ. ವೀಕೆಂಡ್ ಕರ್ಫ್ಯೂ ಶುಕ್ರವಾರ ರಾತ್ರಿ 9 ಗಂಟೆಯಿಂದ Read more…

ಕೊರೊನಾ ಲಸಿಕೆ ಪಡೆದವರು / ಪಡೆಯುವವರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ದೇಶದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಇದರ ನಿಯಂತ್ರಣಕ್ಕಾಗಿ ಲಸಿಕೆ ಅಭಿಯಾನವೂ ಸಹ ಚುರುಕು ಪಡೆದುಕೊಂಡಿದೆ. ಈವರೆಗೆ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುತ್ತಿದ್ದು, ಮೇ 1ರಿಂದ Read more…

ಕೊರೋನಾ ಆತಂಕದಲ್ಲಿದ್ದ ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಶೀಘ್ರವೇ ಮತ್ತೊಂದು ಲಸಿಕೆ ಲಭ್ಯ

ನವದೆಹಲಿ: ಆಗಸ್ಟ್ ವೇಳೆಗೆ ಭಾರತಕ್ಕೆ ನಾಲ್ಕನೇ ಕೋವಿಡ್-19 ಲಸಿಕೆ ಸಿಗಬಹುದು ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ವರ್ಷದ ಆಗಸ್ಟ್ ವೇಳೆಗೆ ಹೈದರಾಬಾದ್ ಮೂಲದ ಬಯಾಲಜಿಕಲ್ ಲಿಮಿಟೆಡ್ Read more…

ಉಚಿತ ಲಸಿಕೆ ವ್ಯವಸ್ಥೆ ಮಾಡಿದ ಖ್ಯಾತ ನಟ ಚಿರಂಜೀವಿ: ಚಿತ್ರರಂಗದ ಕಾರ್ಮಿಕರು, ಪತ್ರಕರ್ತರಿಗೆ ವ್ಯಾಕ್ಸಿನ್

ಹೈದರಾಬಾದ್: ಮೆಗಾಸ್ಟಾರ್ ಚಿರಂಜೀವಿ ಚಿತ್ರರಂಗದ ಕಾರ್ಮಿಕರಿಗೆ ಉಚಿತ ಲಸಿಕೆ ಅಭಿಯಾನ ಆರಂಭಿಸಿದ್ದಾರೆ. ಕಳೆದ ವರ್ಷ ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ಸಹಾಯ ಹಸ್ತ ಚಾಚಿದ್ದ ಅವರು ಈಗ ಉಚಿತ ಲಸಿಕೆ ವ್ಯವಸ್ಥೆ Read more…

BREAKING NEWS: ಹೃದಯಾಘಾತಕ್ಕೆ ಒಳಗಾಗಿದ್ದ ಖ್ಯಾತ ನಟ ವಿವೇಕ್ ನಿಧನ

ಹೃದಯಾಘಾತಕ್ಕೆ ಒಳಗಾಗಿದ್ದ ತಮಿಳು ಹಾಸ್ಯ ನಟ ವಿವೇಕ್ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತವಾಗಿದ್ದರಿಂದ ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಪರಿಸ್ಥಿತಿ ಗಂಭೀರವಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. 59 Read more…

BIG NEWS: ರಂಜಾನ್ ಉಪವಾಸದಲ್ಲೂ ಲಸಿಕೆ ಪಡೆಯಲು ಫತ್ವಾ ಜಾರಿ

ನವದೆಹಲಿ: ರಂಜಾನ್ ಸಂದರ್ಭದಲ್ಲೂ ಕೊರೋನಾ ಲಸಿಕೆ ಪಡೆಯಬಹುದಾಗಿದೆ ಎಂದು ಲಖ್ನೋದ ದಾರುಲ್ ಇಫ್ತಾ ಫರಂಗಿ ಮಹಲ್ ಪತ್ವಾ ಹೊರಡಿಸಿದೆ. ಲಸಿಕೆ ಪಡೆಯುವುದು ಅನೂರ್ಜಿತವಲ್ಲ ಎಂದು ಮುಸ್ಲಿಂ ಧರ್ಮಗುರುಗಳು ತಿಳಿಸಿದ್ದಾರೆ. Read more…

‘ಕೊರೊನಾ’ ಹತ್ತಿರವೂ ಸುಳಿಯಬಾರದೆಂದ್ರೆ ಹೀಗೆ ಮಾಡಿ

ಕೊರೊನಾ ವೈರಸ್ ಎರಡನೇ ಅಲೆ ಭಾರತದಲ್ಲಿ ಆತಂಕ ಹುಟ್ಟಿಸಿದೆ. ಕೊರೊನಾದ ಹೊಸ ಲಕ್ಷಣಗಳು ಕಾಣಿಸಿಕೊಳ್ತಿದ್ದು, ಸೋಂಕಿತರ ಸಂಖ್ಯೆ ಜೊತೆ ಸಾವಿನ ಸಂಖ್ಯೆಯೂ ಹೆಚ್ಚಾಗ್ತಿದೆ. ಜನರು ಕೊರೊನಾದಿಂದ ರಕ್ಷಣೆ ಪಡೆಯಲು Read more…

ಕೋವಿಡ್-19: ಕರ್ನಾಟಕವೂ ಸೇರಿದಂತೆ ಈ ಐದು ರಾಜ್ಯಗಳಲ್ಲಿದೆ ಶೇ.70ರಷ್ಟು ಸಕ್ರಿಯ ಪ್ರಕರಣ

ದೇಶದಲ್ಲಿ ಕೊರೊನಾ ಎರಡನೇ ಅಲೆ ಶರವೇಗದಲ್ಲಿ ಏರಿಕೆಯಾಗತೊಡಗಿದ್ದು, ಮೊದಲನೇ ಅಲೆಗಿಂತ ಎರಡನೇ ಅಲೆಯಲ್ಲಿ ಸೋಂಕಿನ ಹರಡುವಿಕೆ ಪ್ರಮಾಣದಲ್ಲಿ ತೀವ್ರ ಹೆಚ್ಚಳ ಕಂಡುಬಂದಿದೆ. ಪ್ರತಿನಿತ್ಯ ಲಕ್ಷಕ್ಕೂ ಅಧಿಕ ಸೋಂಕಿನ ಪ್ರಕರಣಗಳು Read more…

ತಮ್ಮ ‘ಲಸಿಕೆ’ ಸಾಮರ್ಥ್ಯದ ಕುರಿತು ಸತ್ಯ ಒಪ್ಪಿಕೊಂಡ ಚೀನಾ ಅಧಿಕಾರಿಗಳು

ಚೀನಾದ ವುಹಾನ್ ನಗರದಲ್ಲಿ ಆರಂಭವಾಯಿತು ಎಂದು ಹೇಳಲಾದ ಕೊರೊನಾ ಸೋಂಕು ಇಂದು ವಿಶ್ವದಾದ್ಯಂತ ಹರಡಿದೆ. ಹಲವು ರಾಷ್ಟ್ರಗಳಲ್ಲಿ ಈಗ ಎರಡನೇ ಹಾಗೂ ಮೂರನೇ ಅಲೆ ಆರಂಭವಾಗಿದ್ದು, ಇದರ ಮಧ್ಯೆ Read more…

‘ಕೊರೊನಾ’ದಿಂದ ಗುಣಮುಖನಾಗಿದ್ದ ಯುವಕ ಹಠಾತ್ ಸಾವು

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತೀವ್ರವಾಗುತ್ತಿದ್ದು, ಆದರೆ ಇದನ್ನು ಗಂಭೀರವಾಗಿ ಪರಿಗಣಿಸದ ಸಾರ್ವಜನಿಕರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿಯೇ ಸರ್ಕಾರ ಕಠಿಣ ಕ್ರಮಗಳನ್ನು Read more…

BIG NEWS: ನೈಟ್ ಕರ್ಫ್ಯೂ ಉಲ್ಲಂಘಿಸಿದರೆ ಹುಷಾರ್; ಸಿಎಂ ಎಚ್ಚರಿಕೆ

ರಾಯಚೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಾಗಾಗಿ ಕರ್ಫ್ಯೂ ಅನಿವಾರ್ಯವಾಗಿದೆ. ಸ್ವತ: ಪ್ರಧಾನಿ ಮೋದಿ ಕರೆ ಮಾಡಿ ಕೊರೊನಾ ನಿಯಂತ್ರಣದ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು Read more…

BIG NEWS: ಕೈ ಮೀರಿದ 2 ನೇ ಅಲೆ, ಮತ್ತೊಂದು ಮಹತ್ವದ ನಿರ್ಧಾರ; ಕೆಲಸದ ಸ್ಥಳದಲ್ಲೇ ಲಸಿಕೆ ನೀಡಲು ಅವಕಾಶ

ಬೆಂಗಳೂರು: ಕೋವಿಡ್ ಸೋಂಕು ತಡೆಗಟ್ಟಲು ಹಾಗೂ ಹೆಚ್ಚಿನವರಿಗೆ ಲಸಿಕೆ ನೀಡಲು ಉದ್ಯೋಗಸ್ಥರಿರುವಲ್ಲಿಗೇ ಹೋಗಿ ಲಸಿಕೆ ನೀಡಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಇದಕ್ಕೆ ರಾಜ್ಯದಲ್ಲೂ ವ್ಯವಸ್ಥೆ ಮಾಡಲಾಗುವುದು ಎಂದು Read more…

BIG NEWS: 25 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಅವಕಾಶ ಕೋರಿದ ಸಿಎಂ ಠಾಕ್ರೆ

ಮುಂಬೈ: 25 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಅವಕಾಶ ನೀಡಬೇಕು. ಅಗತ್ಯವಿರುವ ಲಸಿಕೆ ಪೂರೈಕೆ ಮಾಡಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರದಲ್ಲಿ Read more…

ದೇಶದಲ್ಲಿ ಹೆಚ್ಚುತ್ತಿದೆ ಕೊರೊನಾ ಆರ್ಭಟ: ಮರುಸೋಂಕಿತರ ಸಂಖ್ಯೆಯಲ್ಲೂ ಗಣನೀಯ ಪ್ರಮಾಣದಲ್ಲಿ ಏರಿಕೆ

ವಿಶ್ವಾದ್ಯಂತ ಕಳೆದ ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ಕೊರೊನಾ ವೈರಸ್​ ತಾಂಡವವಾಡುತ್ತಲೇ ಇದೆ. ಭಾರತ, ಅಮೆರಿಕ, ರಷ್ಯಾ ಹಾಗೂ ಬ್ರಿಟನ್​ ಸೇರಿದಂತೆ ಹೆಚ್ಚಿನ ರಾಷ್ಟ್ರಗಳಲ್ಲಿ ಕೊರೊನಾವನ್ನ ನಿಯಂತ್ರಣ ಮಾಡಲೇಬೇಕು Read more…

BIG SHOCKING: ಈ ಕೊರೋನಾ ಲಸಿಕೆ ಪಡೆದ 7 ಮಂದಿ ಸಾವು, ಹೆಪ್ಪುಗಟ್ಟಿದೆ 30 ಮಂದಿ ರಕ್ತ

ಲಂಡನ್: ಆಸ್ಟ್ರಾಜೆನಿಕಾ – ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಜಂಟಿಯಾಗಿ ಸಂಶೋಧನೆ ನಡೆಸಿ ಅಭಿವೃದ್ಧಿಪಡಿಸಿದ ಕೊರೋನಾ ನಿಯಂತ್ರಣ ಲಸಿಕೆ ಪಡೆದ 7 ಮಂದಿ ಸಾವನ್ನಪ್ಪಿದ್ದಾರೆ. 30 ಜನರಲ್ಲಿ ರಕ್ತ ಹೆಪ್ಪುಗಟ್ಟಿದೆ. Read more…

ಸಚಿವ ಬಿ.ಸಿ. ಪಾಟೀಲ್ ಮನೆಗೆ ಹೋಗಿ ಲಸಿಕೆ ನೀಡಿದ್ದ ವೈದ್ಯಾಧಿಕಾರಿ ಸಸ್ಪೆಂಡ್

ಹಾವೇರಿ: ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಮನೆಗೆ ಹೋಗಿ ಕೋವಿಡ್ ಲಸಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ತಾಲೂಕು ಆರೋಗ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಆರೋಗ್ಯ ಇಲಾಖೆ ಆಯುಕ್ತ Read more…

ಶಿವಮೊಗ್ಗದಲ್ಲಿ 7 ವಿದ್ಯಾರ್ಥಿಗಳಿಗೆ ‘ಕೊರೊನಾ’ ಸೋಂಕು

ರಾಜ್ಯದಲ್ಲಿ ಎರಡನೇ ಅಲೆಯ ಕೊರೊನಾ ಆರ್ಭಟ ಜೋರಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲೂ ಸಹ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಿದೆ. ಬುಧವಾರದಂದು ಜಿಲ್ಲೆಯಲ್ಲಿ ಒಟ್ಟು 32 ಮಂದಿಯಲ್ಲಿ ಕೊರೊನಾ ಸೋಂಕು Read more…

Good News: ನಾಳೆಯಿಂದ 45 ವರ್ಷ ಮೇಲ್ಪಟ್ಟವರಿಗೆ ‘ಕೊರೊನಾ’ ಲಸಿಕೆ

ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಕರ್ನಾಟಕದಲ್ಲೂ ಸಹ ಕೊರೊನಾ ಅಬ್ಬರಿಸುತ್ತಿದ್ದು, ಇದರ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. Read more…

ಕೊರೋನಾ ತಡೆಗೆ ಮತ್ತೊಂದು ಮಹತ್ವದ ನಿರ್ಧಾರ: ಎಲ್ಲರಿಗೂ ಲಸಿಕೆ..?

ನವದೆಹಲಿ: ದೇಶಾದ್ಯಂತ ಕೊರೋನಾ ಎರಡನೆಯ ಆತಂಕದ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಮತ್ತಷ್ಟು ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಎಲ್ಲರಿಗೂ ಲಸಿಕೆ ನೀಡಲು ಚಿಂತನೆ ನಡೆಸಿದೆ. ಕೇಂದ್ರ ಆರೋಗ್ಯ ಸಚಿವ Read more…

ಲಸಿಕೆಯಿಂದ ಮಹಿಳೆಯರಲ್ಲಿ ಅಡ್ಡ ಪರಿಣಾಮ ಹೆಚ್ಚು: ಅಧ್ಯಯನದಲ್ಲಿ ಬಯಲಾಯ್ತು ಮಾಹಿತಿ

ಬೆಂಗಳೂರು: ಕೊರೋನಾ ಲಸಿಕೆ ಪಡೆದ ಪುರುಷರಿಗಿಂತ ಮಹಿಳೆಯರಲ್ಲಿ ಅಡ್ಡಪರಿಣಾಮ ಹೆಚ್ಚಾಗಿರುತ್ತದೆ ಎಂದು ಅಧ್ಯಯನದಲ್ಲಿ ಗೊತ್ತಾಗಿದೆ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರು ನಡೆಸಿದ ಅಧ್ಯಯನದಲ್ಲಿ ಕೊರೋನಾ ಸೈಡ್ ಎಫೆಕ್ಟ್ ಮಹಿಳೆಯರಲ್ಲಿ Read more…

ಕೊರೊನಾ ಲಸಿಕೆ ಪಡೆದು ಧನ್ಯವಾದ ಹೇಳಿದ ʼಮುನ್ನಾ‌ಭಾಯ್ʼ

ದೇಶದಲ್ಲಿ ಕೊರೊನಾ ವೈರಸ್​ ವಿರುದ್ಧ ಕೊರೊನಾ ಲಸಿಕೆಯ ಅಭಿಯಾನ ಬಹಳ ಚುರುಕುನಿಂದ ಸಾಗುತ್ತಿದೆ. ನಿನ್ನೆಯಷ್ಟೇ ಕೇಂದ್ರ ಸರ್ಕಾರ 45 ವರ್ಷ ಮೇಲ್ಪಟ್ಟ ಎಲ್ಲರೂ ಏಪ್ರಿಲ್​ 1ರಿಂದ ಲಸಿಕೆಯನ್ನ ಹಾಕಿಸಿಕೊಳ್ಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...