alex Certify Corona Virus | Kannada Dunia | Kannada News | Karnataka News | India News - Part 34
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಬಂದವರಿಗೆ ಅಗತ್ಯ ನೆರವು ನೀಡುತ್ತಿದ್ದಾರೆ ಈ‌ ನಿವೃತ್ತ ಇಂಜಿನಿಯರ್

ದೇಶವಾಸಿಗಳಿಗೆ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮ ಭರದಿಂದ ಸಾಗುತ್ತಿದೆ. ಇದಕ್ಕೆಂದೇ ನಿಗದಿ ಮಾಡಿರುವ ಆಸ್ಪತ್ರೆಗಳು ಹಾಗು ಆರೋಗ್ಯ ಸೇವಾ ಕೇಂದ್ರಗಳು ಭಾರೀ ಜನಜಂಗುಳಿಯನ್ನು ನೋಡುತ್ತಿವೆ. ಬೆಂಗಳೂರಿನ ಇಂದಿರಾನಗರದ ಸಿ.ವಿ. Read more…

ಕೊರೊನಾ 2ನೇ ಅಲೆಯಲ್ಲಿ ಹೆಚ್ಚಾಗುತ್ತಿದೆ ಬ್ಲಾಕ್ ಫಂಗಸ್; ಏನಿದರ ಲಕ್ಷಣ…? ಇಲ್ಲಿದೆ ಮಾಹಿತಿ

ಬೆಂಗಳೂರು: ಕೊರೊನಾ ಎರಡನೇ ಅಲೆ ಅಟ್ಟಹಾಸ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಇದೀಗ ಕೊರೊನಾ ಸೋಂಕಿತರಲ್ಲಿ ’ಬ್ಲಾಕ್ ಫಂಗಸ್’ ಪತ್ತೆಯಾಗುತ್ತಿದೆ. ಕೊರೊನಾ ಸೋಂಕು ನಿವಾರಣೆಯಾದ ಹಲವರಲ್ಲಿ ಇಂತಹ ಸಮಸ್ಯೆ ಹೆಚ್ಚುತ್ತಿರುವುದು Read more…

ಮನ ಮಿಡಿಯುವಂತಿದೆ ಪೊಲೀಸ್‌ ಪೇದೆಯ ʼಹೃದಯʼ ಶ್ರೀಮಂತಿಕೆ

ದೇಶಾದ್ಯಂತ ಈ ಸಂಕಷ್ಟದ ಅವಧಿಯಲ್ಲಿ ಸೆರೆ ಹಿಡಿಯಲಾದ ಅನೇಕ ಛಾಯಾಚಿತ್ರಗಳು ಹೃದಯ ಗೆಲ್ಲುವಂಥ ಸಾವಿರಾರು ಸಂದೇಶಗಳನ್ನು ರವಾನೆ ಮಾಡುತ್ತಿವೆ. ಇಂಥದ್ದೇ ಚಿತ್ರವೊಂದನ್ನು ವಾರಣಾಸಿಯಲ್ಲಿ ಸೆರೆ ಹಿಡಿಯಲಾಗಿದೆ. ದೇಶಾದ್ಯಂತ ಆಗಿರುವಂತೆಯೇ Read more…

ನಿಗದಿತ ಸಮಯಕ್ಕಿಂತ ಮುಂಚೆಯೇ ಕೋವಿಡ್ ಲಸಿಕೆ ಪಡೆದ ಬಿಜೆಪಿ ಶಾಸಕನ ಪುತ್ರ…!

ಕೋವಿಡ್ ಲಸಿಕೆಗಳನ್ನು ವಯೋಮಾನದ ಆಧಾರದಲ್ಲಿ ಆದ್ಯತೆಯ ಮೇಲೆ ನೀಡುತ್ತಿರುವ ನಡುವೆಯೇ ಉತ್ತರಾಖಂಡದ ಬಿಜೆಪಿ ಶಾಸಕರೊಬ್ಬರ ಪುತ್ರ ಈ ವ್ಯವಸ್ಥೆಯನ್ನೇ ಮೀರಿ ನಿಲ್ಲುವ ಮೂಲಕ, ಇಂಥ ಸೂಕ್ಷ್ಮ ವಿಚಾರದಲ್ಲೂ ರಾಜಕಾರಣಿಗಳ Read more…

LIC ಪಾಲಿಸಿದಾರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕೋವಿಡ್-19ನ ಎರಡನೇ ಅಲೆ ಎಬ್ಬಿಸಿರುವ ಅವಾಂತರ ಹಾಗೂ ಲಾಕ್‌ಡೌನ್‌ ಪರಿಸ್ಥಿತಿಗಳನ್ನು ಮನಗಂಡಿರುವ ಭಾರತೀಯ ಜೀವ ವಿಮಾ ನಿಗಮ ತನ್ನ ಗ್ರಾಹಕರಿಗೆ ವಿಮೆ ಸೆಟಲ್ ಮೆಂಟ್ ಪಡೆದುಕೊಳ್ಳುವುದನ್ನು ಇನ್ನಷ್ಟು ಸರಳೀಕೃತಗೊಳಿಸಿದೆ. Read more…

ಕೊರೊನಾ ಲಸಿಕೆ ಕುರಿತು 97 ವರ್ಷದ ವೃದ್ದೆ ಹೇಳಿದ್ದೇನು ಗೊತ್ತಾ…?

ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್‌ಗಳು ಅದೆಷ್ಟು ಮುಖ್ಯವೋ ಅದಕ್ಕಿಂತ ಹೆಚ್ಚು ಮುಖ್ಯವಾದದ್ದು ಲಸಿಕೆಗಳು. ಸೋಂಕಿನಿಂದ ತಮ್ಮನ್ನು ತಾವು ರಕ್ಷಿಸಿಕೊಂಡು ಅಕ್ಕಪಕ್ಕದವರನ್ನೂ ರಕ್ಷಿಸಲೆಂದು ಜನರು ಮುಂದಾಗಿದ್ದಾರೆ. Read more…

ʼಕೋವಿಡ್ʼ ಸೋಂಕಿತರಿಗೆ ಉಚಿತ ಟೆಲಿಕನ್ಸಲ್ಟೇಷನ್ ಕೊಡುತ್ತಿರುವ ವೈದ್ಯ

ಕೋವಿಡ್-19 ಸೋಂಕು ಅನೇಕ ವೈದ್ಯರುಗಳಿಗೆ ದುಡ್ಡು ಮಾಡುವ ಅವಕಾಶವಾಗಿ ಕಾಣುತ್ತಿದೆ ಎಂಬ ಆಪಾದನೆಗಳ ನಡುವೆಯೇ ಅನೇಕ ವೈದ್ಯರು ತಮ್ಮಲ್ಲಿಗೆ ಬರುವ ಕೋವಿಡ್ ಸೋಂಕಿತರನ್ನು ಉಚಿತವಾಗಿ ಶುಶ್ರೂಷೆ ಮಾಡುವ ಮೂಲಕ Read more…

ಕೋವಿಡ್‌ ಗೆದ್ದು ಬಂದ ʼಶತಾಯುಷಿʼ

ದೇಶವೆಲ್ಲಾ ಕೋವಿಡ್ ಎಂದರೆ ಭಯಭೀತಗೊಂಡಿರುವ ಅವಧಿಯಲ್ಲಿ ಶತಾಯುಷಿಗಳನೇಕರು ಈ ಸೋಂಕಿನಿಂದ ಚೇತರಿಸಿಕೊಂಡು ಬರುವ ಮೂಲಕ ಜನಮನದಲ್ಲಿ ಭರವಸೆಯ ಬೆಳ್ಳಿಗೆರೆಗಳನ್ನು ಮೂಡಿಸುತ್ತಿದ್ದಾರೆ. ಮಹಾರಾಷ್ಟ್ರದ ಪಾಲ್ಗರ್‌‌ನ 103 ವರ್ಷದ ವ್ಯಕ್ತಿಯೊಬ್ಬರು ಕೋವಿಡ್-19 Read more…

ಕೋವಿಡ್ ತುರ್ತು ಹಣ ಬಳಸಿಕೊಂಡು ಪ್ರತಿಮೆ ನಿರ್ಮಿಸಿದ ಪೌರಾಡಳಿತ

ಕೋವಿಡ್-19 ಪರಿಹಾರ ಧನವೆಂದು ಮಂಜೂರು ಮಾಡಲಾಗಿದ್ದ ಹಣವನ್ನು ಬೃಹತ್‌ ಪ್ರತಿಮೆಯೊಂದನ್ನು ನಿರ್ಮಿಸಲು ಬಳಸಿದ ಜಪಾನ್‌ನ ಪಟ್ಟಣ ಪಾಲಿಕೆಯೊಂದು ಭಾರೀ ವಿವಾದಕ್ಕೆ ಗ್ರಾಸವಾಗಿದೆ. ನೋಟೋ ಎಂಬ ಹೆಸರಿನ ಬಂದರು ನಗರದಲ್ಲಿರುವ Read more…

ಕೊರೊನಾ ಸಂಕಷ್ಟದ ನಡುವೆ 22,000 ಮಂದಿಯ ಹಸಿವು ನೀಗಿಸಿದ ಅಮ್ಮ-ಮಗ

ದೇಶಾದ್ಯಂತ ಕೊರೊನಾ ವೈರಸ್ ಅಟ್ಟಹಾಸದ ನಡುವೆ ಜನಜೀವನ ಸ್ತಬ್ಧಗೊಂಡಿದೆ. ಇದೇ ವೇಳೆ ಬಡವರು ಹಾಗೂ ದಿನಗೂಲಿಯನ್ನೇ ನಂಬಿಕೊಂಡಿರುವ ಜನರಿಗೆ ಒಪ್ಪೊತ್ತಿನ ಊಟಕ್ಕೂ ಭಾರೀ ಕಷ್ಟವಾಗಿಬಿಟ್ಟಿದೆ. ಇಂಥ ಸಂದರ್ಭದಲ್ಲಿ ಬಹಳಷ್ಟು Read more…

ಸಿಹಿ ತಿಂಡಿ ವ್ಯಾಪಾರಿಯಿಂದ 250 ಕೋವಿಡ್ ರೋಗಿಗಳಿಗೆ ಊಟದ ವ್ಯವಸ್ಥೆ

ಇಡೀ ಸಮಾಜವೇ ಸಂಕಟಕ್ಕೆ ಸಿಲುಕಿದ ವೇಳೆ ತಮ್ಮ ಕೈಮೀರಿ ಪರೋಪಕಾರ ಮಾಡುವ ಬಹಳಷ್ಟು ಮಂದಿ ನಿಜವಾದ ಹೀರೋಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನೋಡುತ್ತಲೇ ಇರುತ್ತೇವೆ. ದೆಹಲಿಯ ಸೀತಾರಾಂ ಬಜಾರ್‌ನ Read more…

ಪಿಂಪಲ್ ಚಿಕಿತ್ಸೆಗಾಗಿ ಕೋವಿಡ್ ಪಾಸ್ ಕೇಳಿದ ಯುವಕ…!

ಕೋವಿಡ್ ಸಾಂಕ್ರಮಿಕದ ಎರಡನೇ ಅಲೆ ದೇಶಾದ್ಯಂತ ತಲ್ಲಣವೆಬ್ಬಿಸುತ್ತಿದ್ದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಲಾಕ್ಡೌನ್‌ನಂಥ ಕ್ರಮಗಳ ಮೂಲಕ ಈ ಪಿಡುಗನ್ನು ತಡೆಗಟ್ಟಲು ಶಕ್ತಿ ಮೀರಿ ಪ್ರಯತ್ನಿಸುತ್ತಿವೆ. ತುರ್ತು ಎಲ್ಲಾದರೂ Read more…

BIG NEWS: ಒಂದೇ ದಿನದಲ್ಲಿ 4,03,738 ಜನರಲ್ಲಿ ಕೊರೊನಾ ಸೋಂಕು ದೃಢ; 4,000ಕ್ಕೂ ಹೆಚ್ಚು ಜನರು ಬಲಿ; ಇಲ್ಲಿದೆ ಕೋವಿಡ್ ಕುರಿತ ಸಂಪೂರ್ಣ ಮಾಹಿತಿ

ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಮುಂದುವರೆದಿದೆ. ಪ್ರತಿದಿನ 4 ಲಕ್ಷಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 4,03,738 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ Read more…

ಮಾಸ್ಕ್‌ ಮೇಲೆಯೇ ಮೂಗುತಿ…! ಕೋವಿಡ್‌ ಕಾಲದಲ್ಲೊಂದು ಹೊಸ ಫ್ಯಾಷನ್

ಕೋವಿಡ್ ಸೋಂಕಿನಿಂದ ರಕ್ಷಿಸಿಕೊಳ್ಳಲು ಮಾಸ್ಕ್ ಧಾರಣೆ ಕಡ್ಡಾಯವಾದ ಕಾರಣ ಜನರು ಬಲೇ ಕಷ್ಟಪಟ್ಟು ಮಾಸ್ಕ್‌ಗಳನ್ನು ಧರಿಸುತ್ತಿದ್ದಾರೆ. ಇದೇ ವೇಳೆ ಬಹಳಷ್ಟು ಮದುವಣಗಿತ್ತಿಯರು ತಮ್ಮ ಧಿರಿಸಿಗೆ ಮ್ಯಾಚ್‌ ಆಗುವಂಥ ಮಾಸ್ಕ್‌ಗಳನ್ನು Read more…

‘ಕೋವಿಡ್‌’ಗೆ ಗೋಮೂತ್ರ ರಾಮಬಾಣವೆಂದ ಬಿಜೆಪಿ ಶಾಸಕ

ಕೊರೋನಾ ವೈರಸ್ ದಾಳಿ ಆರಂಭಿಸಿ 14 ತಿಂಗಳು ಕಳೆದ ಬಳಿಕವೂ ಈ ಸೋಂಕಿನ ವಿರುದ್ಧ ಹೋರಾಡಲು ಜನರು ಇನ್ನೂ ಬಹಳಷ್ಟು ರೀತಿಯ ಆವಿಷ್ಕಾರಗಳನ್ನು ಕಂಡುಕೊಳ್ಳುತ್ತಲೇ ಇದ್ದಾರೆ. ಜೊತೆಗೆ ಬಹಳಷ್ಟು Read more…

ಕೋವಿಡ್‌ ಕರ್ತವ್ಯಕ್ಕಾಗಿ ಮಗಳ ಮದುವೆಯನ್ನೇ ಮುಂದೂಡಿದ ಪೊಲೀಸ್

ದೇಶಾದ್ಯಂತ ಕೋವಿಡ್ ಹಬ್ಬುವುದನ್ನು ನಿಯಂತ್ರಿಸಲು ಆರೋಗ್ಯ ಕಾರ್ಯಕರ್ತರು ಹಾಗೂ ಕಾನೂನು ಪಾಲನಾ ಪಡೆಗಳು ಹಗಲಿರುಳು ದಣಿವರಿಯದೇ ಶ್ರಮಿಸುತ್ತಿವೆ. ಜನಸಾಮಾನ್ಯರ ಸುರಕ್ಷತೆಗೆಂದು ಖುದ್ದು ತಮ್ಮ ಆರೋಗ್ಯವನ್ನೇ ಪಣಕ್ಕಿಟ್ಟಿರುವ ಈ ಮಂದಿಯ Read more…

BIG NEWS: ದೇಶದಲ್ಲಿ ಮುಂದುವರೆದ ಮಹಾಮಾರಿ ಅಟ್ಟಹಾಸ; 24 ಗಂಟೆಯಲ್ಲಿ 4,01,078 ಜನರಲ್ಲಿ ಕೊರೊನಾ ಪಾಸಿಟಿವ್; ಸಾವಿನ ಸಂಖ್ಯೆಯಲ್ಲೂ ದಾಖಲೆ

ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಮುಂದುವರೆದಿದೆ. ಪ್ರತಿದಿನ 4 ಲಕ್ಷಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 4,01,078 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ Read more…

BREAKING NEWS: ನಟ ʼಶಂಖನಾದʼ ಅರವಿಂದ್ ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಬೆಟ್ಟದ ಹೂವು ಖ್ಯಾತಿಯ ಶಂಖನಾದ ಅರವಿಂದ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಪೋಷಕ ಪಾತ್ರಗಳಿಗೆ ಜೀವ ತುಂಬುತ್ತಿದ್ದ Read more…

BIG NEWS: 24 ಗಂಟೆಯಲ್ಲಿ 4,14,188 ಜನರಲ್ಲಿ ಕೊರೊನಾ ದೃಢ; 3,915 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸಿದ್ದು, ಪ್ರತಿದಿನ 4 ಲಕ್ಷಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 4,14,188 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ Read more…

ಬೆಡ್ ಗಾಗಿ ಸೋಂಕಿತರ ಪರದಾಟ; ಆಂಬುಲೆನ್ಸ್ ನಲ್ಲಿ ವಿಧಾನಸೌಧಕ್ಕೇ ಸೋಂಕಿತೆಯನ್ನು ಹೊತ್ತು ತಂದ ಕುಟುಂಬ

ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ರಾಜಧಾನಿ ಬೆಂಗಳೂರು ಕ್ಷಣ ಕ್ಷಣಕ್ಕೂ ಭಯಂಕರ ಸ್ಥಿತಿಯತ್ತ ತಲುಪುತ್ತಿದೆ. ಬೆಡ್, ವೆಂಟಿಲೇಟರ್ ಗಾಗಿ ಆಸ್ಪತ್ರೆಗಳಿಗೆ ಅಲೆದಾಡಿ ಬೇಸತ್ತ ಸೋಂಕಿತ ಮಹಿಳೆಯೊಬ್ಬರು ಆಂಬುಲೆನ್ಸ್ ನಲ್ಲಿ ವಿಧಾನಸೌಧಕ್ಕೆ Read more…

ಭಾರತಕ್ಕಾಗಿ ಮಿಡಿದ ಸೆಲ್ಲಿಸ್ಟ್ ಯೋ-ಯೋ ಮಾ

ನೋವು ಮರೆತು ಜೀವನ್ಮುಖಿಯಾಗಲು ನೆರವಾಗುವ ಸಣ್ಣ-ಪುಟ್ಟ ವಿಷಯಗಳಲ್ಲಿ ಸಂಗೀತವೂ ಒಂದು. ಕೋವಿಡ್‌ನ ಎರಡನೇ ಅಲೆಯಿಂದ ಭಾರತ ತತ್ತರಿಸುತ್ತಿರುವ ನಡುವೆ, ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಭಾರತದ ಪರ ನಿಲ್ಲಲು ಜಗತ್ತಿನ Read more…

ಹಾಡಿನ ಮೂಲಕ ಕೊರೊನಾ ಜಾಗೃತಿ ಮೂಡಿಸಿದ ಬಾಬಾ ಸೆಹಗಲ್‌

ಕೋವಿಡ್ ಸಾಂಕ್ರಮಿಕದಿಂದ ಆತಂಕಿತರಾಗಿರುವ ದೇಶವಾಸಿಗಳನ್ನು ತುಸು ನಿರಾಳವಾಗಿಸಲು ಸೆಲೆಬ್ರಿಟಿಗಳು ಮುಂದೆ ಬಂದಿದ್ದು, ತಂತಮ್ಮ ಪ್ರತಿಭೆಗಳನ್ನು ಬಳಸಿಕೊಂಡು ಏನೆಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ರ‍್ಯಾಪರ್‌-ಸಿಂಗರ್‌ ಬಾಬಾ ಸೆಹಗಲ್‌ ಸಹ ಈ ನಿಟ್ಟಿನಲ್ಲಿ Read more…

ಡಬಲ್ ʼಮಾಸ್ಕ್ʼ ಧರಿಸುವುದರಿಂದ ಸಿಗುತ್ತೆ ಈ ಲಾಭ

ಕೋವಿಡ್ ಎರಡನೇ ಅಲೆ ಭಾರೀ ಅವಾಂತರ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧಾರಣೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯ ವಿಚಾರದಲ್ಲಿ ದೇಶವಾಸಿಗಳಲ್ಲಿ ಹಿಂದೆಂದಿಗಿಂತ ಹೆಚ್ಚು ಜಾಗೃತಿ ಮೂಡಿಸುವ ಅನೇಕ ಯತ್ನಗಳನ್ನು Read more…

ʼಕೊರೊನಾʼದಿಂದ ಚೇತರಿಸಿಕೊಳ್ಳುತ್ತಲೇ ವೈದ್ಯೆಯನ್ನು ಅಪ್ಪಿ ಕಣ್ಣೀರಿಟ್ಟ ವೃದ್ದೆ

ಕೋವಿಡ್-19 ಸೋಂಕು ಪೀಡಿತರಾಗಿದ್ದ ಕೋಲ್ಕತ್ತಾದ 75 ವರ್ಷದ ಮಹಿಳೆಯೊಬ್ಬರು ತಮ್ಮನ್ನು ಚೇತರಿಸಿಕೊಳ್ಳಲು ನೆರವಾದ ವೈದ್ಯರೊಬ್ಬರನ್ನು ಅಪ್ಪಿಕೊಳ್ಳುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಿಪಿಇ ಕಿಟ್‌ಧಾರಿಯಾಗಿರುವ ವೈದ್ಯೆ ಅವಿಸ್ತಿಕಾ Read more…

ಹಿರಿಯರು – ವಿಕಲಚೇತನರಿಗೆಂದೇ ಮೊದಲ ಡ್ರೈವ್‌-ಇನ್ ಲಸಿಕಾ ಕೇಂದ್ರ ಶುರು

ದೇಶಾದ್ಯಂತ ಕೋವಿಡ್ ಪ್ರಕರಣಗಳು ದಿನೇ ದಿನೇ ಆತಂಕಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕಾ ಕಾರ್ಯಕ್ರಮ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಇದಕ್ಕೆ ಅಗತ್ಯವಾದ ಮೂಲ ಸೌಕರ್ಯಗಳನ್ನು ಒದಗಿಸುವುದು ದೊಡ್ಡ ಹೊಣೆಗಾರಿಕೆಯಾಗಿದೆ. Read more…

ʼಕೋವಿಡ್‌ʼ ಜಾಗೃತಿ ಮೂಡಿಸಲು ಸುದರ್ಶನ್ ಪಟ್ನಾಯಕರ ವಿಶಿಷ್ಟ ಅಭಿಯಾನ

ಕೋವಿಡ್-19 ಸಾಂಕ್ರಮಿಕದ ಎರಡನೇ ಅಲೆಯು ಭಾರೀ ಭೀತಿಯ ವಾತಾವರಣ ಸೃಷ್ಟಿ ಮಾಡಿರುವ ಕಾರಣ ನಾವೆಲ್ಲಾ ನಮ್ಮ ನಮ್ಮ ಮನೆಗಳಿಂದ ಹೊರಬರಲೂ ಸಹ ಹಿಂದೆ ಮುಂದೆ ಯೋಚಿಸಿ ನೋಡುವಂತೆ ಆಗಿಬಿಟ್ಟಿದೆ. Read more…

ʼಕೊರೊನಾʼ ಸಂಕಷ್ಟದ ಸಂದರ್ಭದಲ್ಲಿ ಜನ ಮೆಚ್ಚುವ ಕಾರ್ಯ ಮಾಡಿದೆ ಈ ಪಂಚಾಯಿತಿ

ದೇಶದ ದೊಡ್ಡ ದೊಡ್ಡ ನಗರಗಳೇ ಕೋವಿಡ್ ಸಾಂಕ್ರಮಿಕದಿಂದ ತತ್ತರಿಸಿ ಹೋಗಿದ್ದರೆ, ಇತ್ತ ಗುಜರಾತ್‌ನ ಕಛ್‌ ಜಿಲ್ಲೆಯ ಮೋಟಾ ಅಂಗಿಯಾ ಎಂಬ ಗ್ರಾಮವೊಂದು ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕೆಂದು ತೋರಿಸಿಕೊಡುತ್ತಿದೆ. ನಾಲ್ಕು Read more…

BIG NEWS: ದೇಶದಲ್ಲಿ ಕೊರೊನಾ ಮಹಾಸ್ಫೋಟ; ಒಂದೇ ದಿನದಲ್ಲಿ 4,12,262 ಜನರಲ್ಲಿ ಸೋಂಕು ದೃಢ; 3,900ಕ್ಕೂ ಹೆಚ್ಚು ಬಲಿ

ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸಿದ್ದು, ಕಳೆದ 24 ಗಂಟೆಯಲ್ಲಿ 4,12,262 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,10,77,410ಕ್ಕೆ ಏರಿಕೆಯಾಗಿದೆ. ಕಳೆದ Read more…

BIG NEWS: ಒಂದೇ ದಿನ 3,82,315 ಜನರಿಗೆ ಕೊರೊನಾ ಪಾಸಿಟಿವ್; ಸಾವಿನ ಸಂಖ್ಯೆಯಲ್ಲೂ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 3,82,315 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ Read more…

BIG NEWS: 24 ಗಂಟೆಯಲ್ಲಿ 3,417 ಜನರು ಮಹಾಮಾರಿಗೆ ಬಲಿ; ಒಂದೇ ದಿನದಲ್ಲಿ 3,68,147 ಜನರಲ್ಲಿ ಕೊರೊನಾ ಪಾಸಿಟಿವ್; ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 3,68,147 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...