alex Certify Corona Virus | Kannada Dunia | Kannada News | Karnataka News | India News - Part 54
ಕನ್ನಡ ದುನಿಯಾ
    Dailyhunt JioNews

Kannada Duniya

ವೆಲ್ಡಿಂಗ್ ಅಂಗಡಿಗೆ ʼಸೋನು ಸೂದ್ʼ‌ ಹೆಸರಿಟ್ಟಟ್ಟ ಕಾರ್ಮಿಕ

ಕೊರೋನಾ ಸಂಕಷ್ಟದ ಸಮಯದಲ್ಲಿ ವಲಸೆ ಕಾರ್ಮಿಕರ ಪಾಡು ಹೇಳತೀರದ್ದಾಗಿದೆ. ಇವರುಗಳನ್ನು ಮಹಾನಗರಗಳಿಂದ ತಂತಮ್ಮ ಊರುಗಳಿಗೆ ಮರಳಿ ಕಳುಹಿಸಿಕೊಡಲು ಶ್ರಮಿಸುತ್ತಿರುವ ಬಾಲಿವುಡ್ ನಟ ಸೋನು ಸೂದ್‌ ಈಗ ಸಾರ್ವಜನಿಕರ ಪಾಲಿನ Read more…

ಜುಲೈ 23ರಿಂದ ವಾರಗಳ ಕಾಲ ಶಿವಮೊಗ್ಗದ ಈ ಭಾಗಗಳಲ್ಲಿ ಸಂಪೂರ್ಣ ‘ಬಂದ್’

ಮುಖ್ಯಮಂತ್ರಿಗಳ ತವರು ಜಿಲ್ಲೆ ಶಿವಮೊಗ್ಗದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಇದರ ನಿಯಂತ್ರಣಕ್ಕಾಗಿ ಕೆಲ ದಿನಗಳಿಂದ ಮಧ್ಯಾಹ್ನ 2 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಸಂಪೂರ್ಣ Read more…

ಕೊರೊನಾ ಸಂಕಷ್ಟದ ನಡುವೆಯೂ ವಾಹನೋದ್ಯಮ ಸಿಬ್ಬಂದಿಗೆ ಭರ್ಜರಿ ‘ಬಂಪರ್’

ದೇಶದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿದ್ದು, ಇದರ ನಿಯಂತ್ರಣಕ್ಕಾಗಿ ತಿಂಗಳಾನುಗಟ್ಟಲೆ ಲಾಕ್ ಡೌನ್ ಜಾರಿಗೊಳಿಸಿದ್ದ ಪರಿಣಾಮ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು.ಇದು ಬಹುತೇಕ ಎಲ್ಲ ಕ್ಷೇತ್ರಗಳ ಮೇಲೆ ಪರಿಣಾಮ ಬೀರಿದ್ದು, ಅದರಲ್ಲೂ Read more…

‘ಕೊರೊನಾ’ ನಿಯಂತ್ರಣಕ್ಕಾಗಿ ಅಖಾಡಕ್ಕಿಳಿದ ಕಾಂಗ್ರೆಸ್ ವೈದ್ಯರ ತಂಡ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿರುವ ಮಧ್ಯೆ ಡಿ.ಕೆ. ಶಿವಕುಮಾರ್ ನೇತೃತ್ವದ ಪ್ರದೇಶ ಕಾಂಗ್ರೆಸ್ ಸಮಿತಿ ಮಹತ್ವದ ತೀರ್ಮಾನ ಕೈಗೊಂಡಿದೆ. ರಾಜ್ಯದ ಪ್ರತಿಯೊಂದು ಹಳ್ಳಿಗಳಲ್ಲಿ ಕೊರೊನಾ Read more…

ಭಾರೀ ದಂಡ ತೆರುವಂತೆ ಮಾಡಿದೆ ಬಾಯಿ ರುಚಿ….!

ತನ್ನ ಮೆಚ್ಚಿನ ಬಟರ್‌ ಚಿಕನ್ ಅರಸಿಕೊಂಡು ಮೆಲ್ಬರ್ನ್‌‌ನ ಕೇಂದ್ರ ಭಾಗದವರೆಗೂ 32 ಕಿಮೀ ಡ್ರೈವ್‌ ಮಾಡಿಕೊಂಡು ಹೋದ ವ್ಯಕ್ತಿಯೊಬ್ಬನಿಗೆ $1652 ದಂಡ ವಿಧಿಸಲಾಗಿದೆ. ಕೋವಿಡ್-19 ಪ್ರಕರಣಗಳು ವಿಪರೀತ ಹೆಚ್ಚುತ್ತಿರುವ Read more…

ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಶಾಲಾ ಶಿಕ್ಷಕರ ಗೋಳು ಕೇಳೋರಿಲ್ಲ..!

ಕೊರೊನಾ ಮಹಾಮಾರಿ ಎಲ್ಲರ ಬದುಕನ್ನು ಮೂರಾಬಟ್ಟೆಯನ್ನಾಗಿಸಿದೆ. ಬಹುತೇಕ ಎಲ್ಲ ಕ್ಷೇತ್ರಗಳ ಮೇಲೂ ಇದರ ಕರಿನೆರಳು ಬಿದ್ದಿದ್ದು, ಅದರಲ್ಲೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಣ ಕ್ಷೇತ್ರ ತತ್ತರಿಸಿಹೋಗಿದೆ. ಕೊರೊನಾ ವ್ಯಾಪಕವಾಗಿ Read more…

ಮನ ಕಲಕುತ್ತೆ ಆಂಧ್ರಪ್ರದೇಶದಲ್ಲಿ ನಡೆದಿರುವ ಹೃದಯ ವಿದ್ರಾವಕ ಘಟನೆ…!

ಮಹಾಮಾರಿ ಕೊರೊನಾ ಸಾರ್ವಜನಿಕರ ಬದುಕನ್ನು ನರಕವನ್ನಾಗಿಸಿದೆ. ಸೋಂಕು ತಗುಲುವ ಭೀತಿಯಿಂದ ಪ್ರೀತಿಪಾತ್ರರನ್ನೇ ಆತ್ಮೀಯವಾಗಿ ಮಾತನಾಡಿಸುವ ಅವಕಾಶ ಇಲ್ಲದಂತಾಗಿದೆ. ಇದರ ಮಧ್ಯೆ ಆಂಧ್ರಪ್ರದೇಶದಲ್ಲಿ ನಡೆದಿರುವ ಹೃದಯ ವಿದ್ರಾವಕ ಘಟನೆಯೊಂದು ಎಲ್ಲರ Read more…

ಬೆಚ್ಚಿಬೀಳಿಸುವಂತಿದೆ ‘ಕೊರೊನಾ’ ಕಾಲದಲ್ಲಿ ಚಿಲ್ಲರೆ ವ್ಯಾಪಾರದ ನಷ್ಟ…!

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಇಡೀ ವಿಶ್ವವನ್ನೇ ವ್ಯಾಪಿಸಿದ್ದು, ಎಲ್ಲರ ಬದುಕನ್ನು ಮೂರಾಬಟ್ಟೆಯಾಗಿದೆ. ಶ್ರೀಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ, ಬೀದಿ ವ್ಯಾಪಾರಿಗಳಿಂದ ಹಿಡಿದು ಬೃಹತ್ ಉದ್ಯಮಿಗಳವರೆಗೆ Read more…

ಅಭ್ಯಾಸ ಬಲದಿಂದ ಚೆಂಡಿಗೆ ಎಂಜಲು ಹಚ್ಚಿದ ಬೌಲರ್…!

ವಿಶ್ವದಲ್ಲಿ ಕೊರೊನಾ ಆರ್ಭಟಿಸುತ್ತಿರುವ ಕಾರಣ ಬಹುತೇಕ ಎಲ್ಲ ಕ್ಷೇತ್ರಗಳ ಮೇಲೆ ಪರಿಣಾಮ ಬೀರಿದ್ದು, ಅದರಲ್ಲೂ ಕ್ರೀಡೆ ಹಾಗೂ ಮನರಂಜನಾ ಕ್ಷೇತ್ರಗಳು ಆರ್ಥಿಕ ಹೊಡೆತದಿಂದ ತತ್ತರಿಸಿ ಹೋಗಿವೆ. ಕೆಲ ದಿನಗಳ Read more…

ಕೊರೊನಾ ನಿಯಂತ್ರಣಕ್ಕಾಗಿ ಸಾರ್ವಜನಿಕರಿಗೆ ಉಚಿತ ‘ಆಯುರ್ವೇದ’ ಕಿಟ್

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿದೆ. ಶನಿವಾರ ಒಂದೇ ದಿನ 114 ಪ್ರಕರಣಗಳು ಬೆಳಕಿಗೆ ಬಂದಿದ್ದು, ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ Read more…

ಕೋವಿಡ್ ಆಸ್ಪತ್ರೆಯಲ್ಲಿ ಕುಣಿದು ಕುಪ್ಪಳಿಸಿದ ಕೊರೊನಾ ಸೋಂಕಿತರು…!

ಕೊರೊನಾ ಎಂದರೆ ಎಲ್ಲರೂ ಬೆಚ್ಚಿ ಬೀಳುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು, ಹಾಡೊಂದಕ್ಕೆ ಭರ್ಜರಿ ಸ್ಟೆಪ್ ಹಾಕುವ ಮೂಲಕ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಮಾಡಿದ್ದಾರೆ. Read more…

ಮನೆ ಆರೈಕೆಗೆ ಒಳಗಾದ ‘ಕೊರೊನಾ’ ಸೋಂಕಿತರಿಗೆ ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ

ಕೊರೊನಾ ಸೋಂಕು ಲಕ್ಷಣಗಳು ಬಹಿರಂಗವಾಗಿ ಗೋಚರಿಸದ ಹಾಗೂ ಪ್ರಾರಂಭಿಕ ಲಕ್ಷಣಗಳಿಂದ ಬಳಲುತ್ತಿರುವ 50 ವರ್ಷದೊಳಗಿನವರಿಗೆ ಮನೆ ಆರೈಕೆಗೆ ಒಳಪಡಿಸಲಾಗಿದೆ. ಇವರುಗಳಿಗೆ ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ ನೀಡಲಾಗಿದೆ. ಮನೆ Read more…

GOOD NEWS: ಪ್ಲಾಸ್ಮಾ ದಾನಿಗಳಿಗೆ 5000 ರೂ. ಪ್ರೋತ್ಸಾಹ ಧನ

ದೇಶದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, ರಾಜ್ಯದಲ್ಲೂ ಸಹ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಈ ಮಾರಣಾಂತಿಕ ರೋಗಕ್ಕೆ ಲಸಿಕೆ ಇನ್ನು ಸಿದ್ದವಾಗಿಲ್ಲದ ಕಾರಣ ಇದರ ನಿಯಂತ್ರಣಕ್ಕಾಗಿ ಕೇಂದ್ರ Read more…

BIG NEWS: ಬೆಂಗಳೂರಿನಿಂದ ತೆರಳಲು ಮುಂದಾಗಿರುವ KSRTC ಬಸ್‌ ಪ್ರಯಾಣಿಕರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಳೆ ರಾತ್ರಿಯಿಂದ ಒಂದು ವಾರಗಳ ಕಾಲ ಲಾಕ್‌ ಡೌನ್‌ ಮಾಡಲಾಗುತ್ತಿದೆ. ಹೀಗಾಗಿ ಬಹುತೇಕರು ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. Read more…

BIG NEWS: ಥರ್ಡ್‌ ಅಂಪೈರ್‌ ಫಲಿತಾಂಶದಲ್ಲಿ ಸಚಿವ ಸಿ.ಟಿ. ರವಿಯವರಿಗೆ ʼಕೊರೊನಾʼ ದೃಢ

ಕನ್ನಡ ಮತ್ತು ಸಂಸ್ಕೃತಿ ಹಾಗು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸ್ವತಃ ಸಿ.ಟಿ. ರವಿಯವರೇ ಟ್ವೀಟ್‌ ಮೂಲಕ ಇದನ್ನು ಖಚಿತಪಡಿಸಿದ್ದಾರೆ. ಈ ಮೊದಲು Read more…

‘ಅಂಬುಲೆನ್ಸ್’ ಗೆ ಕಾದುಕುಳಿತ ಕೊರೊನಾ ಸೋಂಕಿತ ಮಾಡಿದ್ದೇನು ಗೊತ್ತಾ…?

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಆದರೆ ಅವರುಗಳಿಗೆ ಸಕಾಲಕ್ಕೆ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ದೂರುಗಳು ಪದೇಪದೇ ಕೇಳಿಬರುತ್ತಿವೆ. ಇದರ ಜೊತೆಗೆ ಕೊರೊನಾ ಪಾಸಿಟಿವ್ Read more…

ಪೊಲೀಸ್ ಸಿಬ್ಬಂದಿಗೆ ರಾಜ್ಯ ಸರ್ಕಾರದಿಂದ ‘ಶುಭ ಸುದ್ದಿ’

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿದ್ದು, ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ಇದರ ನಿಯಂತ್ರಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇವರ ಜೊತೆಗೆ ಪೊಲೀಸರೂ ಸೇರಿದಂತೆ ಹಲವು ಇಲಾಖೆಗಳ ಸಿಬ್ಬಂದಿ ಕೈಜೋಡಿಸಿದ್ದಾರೆ. ಈ Read more…

ಮುಂಬರುವ ಸಾಲು ಸಾಲು ಹಬ್ಬಗಳ ಆಚರಣೆಗೆ ಕಾಡಲಿದೆ ‘ಕೊರೊನಾ’

ಜೂನ್ 22ರ ಸೋಮವಾರದಿಂದ ಆರಂಭವಾದ ಆಷಾಡ ಮಾಸ ಜುಲೈ 19 ರಂದು ಪೂರ್ಣಗೊಳ್ಳಲಿದೆ. ಜುಲೈ 20 ಅಮಾವಾಸ್ಯೆಯಾಗಿದ್ದು, ಮರುದಿನ ಅಂದರೆ ಜುಲೈ 21ರ ಮಂಗಳವಾರದಿಂದ ಶ್ರಾವಣ ಮಾಸ ಆರಂಭವಾಗಲಿದೆ. Read more…

ಈ ಕಾರಣಕ್ಕೆ ‘ಬಿಗ್ ಬಿ’ಗೆ ತಗುಲಿತಾ ಕೊರೊನಾ ಸೋಂಕು…?

ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಅಮಿತಾಬ್ ಬಚ್ಚನ್, ಅವರ ಪುತ್ರ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯಾ ರೈ ಬಚ್ಚನ್ ಹಾಗೂ ಮೊಮ್ಮಗಳು ಆರಾಧ್ಯ ಬಚ್ಚನ್ ಗೆ ಕೊರೊನಾ ಸೋಂಕು Read more…

‘ಕೊರೊನಾ’ ಆತಂಕದ ನಡುವೆ ಸಚಿವರ ಆಪ್ತ ಸಹಾಯಕನಿಂದ ಗುಂಡು – ತುಂಡಿನ ಪಾರ್ಟಿ…!

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಹೀಗಾಗಿ ಆತಂಕಗೊಂಡಿರುವ ರಾಜ್ಯ ಸರ್ಕಾರ, ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯದಾದ್ಯಂತ ಕಂಪ್ಲೀಟ್ Read more…

ಆಧಾರ್ ಲಿಂಕ್ ಮಾಡದ ‘ಜನಧನ್’ ಖಾತೆದಾರರಿಗೆ ಬಿಗ್ ಶಾಕ್

ಕೊರೊನಾ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್ ಡೌನ್ ಜಾರಿಯಾದ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಜನತೆಯ ನೆರವಿಗಾಗಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಪ್ರಕಟಿಸಿತ್ತು. ಈ ಪೈಕಿ ಪಿಎಂ ಗರೀಬ್ ಕಲ್ಯಾಣ Read more…

ಆಗಸ್ಟ್ ತಿಂಗಳಿನಲ್ಲಿ ಅಂತರರಾಷ್ಟ್ರೀಯ ವಿಮಾನ ಸಂಚಾರ…?

ದೇಶದಲ್ಲಿ ಆರ್ಭಟಿಸುತ್ತಿರುವ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ಬಳಿಕ ದೇಶಿಯ ಹಾಗು ಅಂತರರಾಷ್ಟ್ರೀಯ ವಿಮಾನ ಸಂಚಾರ ಸ್ಥಗಿತಗೊಂಡಿತ್ತು. ಆ ಬಳಿಕ ಲಾಕ್ ಡೌನ್ ಸಡಿಲಿಕೆ Read more…

ದ್ವಿತೀಯ ಪಿಯು ‘ಫಲಿತಾಂಶ’ ಪ್ರಕಟಣೆಗೆ ದಿನಾಂಕ ಫಿಕ್ಸ್

ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಪೂರ್ಣಗೊಂಡ ಬಳಿಕ ಎಲ್ಲ ವಿಷಯಗಳ ಮೌಲ್ಯಮಾಪನ ಕಾರ್ಯ ಸುಗಮವಾಗಿ ನಡೆದಿತ್ತು. ಇದೀಗ ಫಲಿತಾಂಶ ಪ್ರಕಟಣೆಗೆ ದಿನಾಂಕ ನಿಗದಿಯಾಗಿದ್ದು, Read more…

ಮನ ಕಲಕುತ್ತೆ PPE ಕಿಟ್‌ ಧರಿಸಿ ವಿಶ್ರಾಂತಿ ಪಡೆಯುತ್ತಿರುವ ನರ್ಸ್‌ ಫೋಟೋ

ಕೊರೊನಾ ಅಬ್ಬರದಿಂದ ಪ್ರತಿನಿತ್ಯ ಸಾವಿರಾರು ರೋಗಿಗಳನ್ನು ಆರೈಕೆ ಮಾಡುವುದು ಆಸ್ಪತ್ರೆಗಳಿಗೆ ಬಲೇ ದೊಡ್ಡ ಹೊರೆಯಾಗಿಬಿಟ್ಟಿದೆ. ಆರೋಗ್ಯ ಸೇವಾ ಕಾರ್ಯಕರ್ತರು ದಿನದ ಅಷ್ಟೂ ಅವಧಿಗೆ ವೈಯಕ್ತಿಯ ರಕ್ಷಣಾ ಸಲಕರಣೆ (PPE) Read more…

‘ಸಮನ್ಸ್’ ಜಾರಿ ಕುರಿತಂತೆ ಮಹತ್ವದ ನಿರ್ಧಾರ ಪ್ರಕಟಿಸಿದ ಸುಪ್ರೀಂ ಕೋರ್ಟ್

ದೇಶಕ್ಕೆ ಮಹಾಮಾರಿಯಾಗಿ ಕಾಡುತ್ತಿರುವ ಕೊರೊನಾ, ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕಳೆದ 4 ತಿಂಗಳಿಗೂ ಅಧಿಕ ಕಾಲದಿಂದ ಕೊರೊನಾ ಕಾಡತೊಡಗಿದ್ದು, ಇದು ಯಾವಾಗ ಅಂತ್ಯಗೊಳ್ಳಲಿದೆಯೋ ಎಂಬ ನಿರೀಕ್ಷೆಯಲ್ಲಿ ನಿತ್ಯ ಕಾಲ ಕಳೆಯಬೇಕಾಗಿದೆ. Read more…

BIG NEWS: ಎಲ್ಲ ‘ಶನಿವಾರ’ ರಜೆ ಘೋಷಣೆ ಮಾಡಿದ ಶಿಕ್ಷಣ ಇಲಾಖೆ

ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ವ್ಯಾಪಕವಾಗುತ್ತಿದ್ದು, ಕಳೆದ ಕೆಲ ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದೆ. ಕೊರೊನಾ ಸೋಂಕು Read more…

ATM ಬಳಕೆದಾರರಿಗೆ ಬಿಗ್ ಶಾಕ್: ಹಣ ಪಡೆಯಲು ಹೋದವರಿಗೆ ‘ಕೊರೊನಾ’ ಸೋಂಕು

ದೇಶದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿದ್ದು, ಸಾರ್ವಜನಿಕರು ತತ್ತರಿಸಿಹೋಗಿದ್ದಾರೆ. ಮನೆಯಿಂದ ಹೊರಗೆ ಹೋಗಲೂ ಹಿಂದೆ ಮುಂದೆ ನೋಡುವಂತಾಗಿದ್ದು, ಸೋಂಕಿನ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದೆ. ಇದರ ಮಧ್ಯೆ ಎಟಿಎಂ ಬಳಕೆದಾರರಿಗೆ Read more…

ಆಟೋ – ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರದಿಂದ ಶುಭಸುದ್ದಿ

ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿತ್ತು. ಪರಿಹಾರ Read more…

ಬೆಚ್ಚಿಬೀಳಿಸುವಂತಿದೆ ‘ಕೊರೊನಾ’ ಕುರಿತ ICMR ಮುನ್ಸೂಚನೆ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟ ನಡೆಸುತ್ತಿದ್ದು, ಅದರಲ್ಲೂ ಕಳೆದ ಕೆಲದಿನಗಳಿಂದ ಪ್ರತಿನಿತ್ಯ ಸಾವಿರಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಇದರ ಮಧ್ಯೆ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ (ಐಸಿಎಂಆರ್) Read more…

ಕೊರೊನಾ ನಿಯಂತ್ರಣಕ್ಕೆ’ಲಾಕ್ ಡೌನ್’ ಹೊರತುಪಡಿಸಿ ಪರ್ಯಾಯ ಮಾರ್ಗಗಳತ್ತ ಸರ್ಕಾರದ ಚಿಂತನೆ

ರಾಜ್ಯದಲ್ಲಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಮಹಾಮಾರಿ ಅಬ್ಬರಿಸುತ್ತಿದೆ. ಬೆಂಗಳೂರಿನ ಬಹುತೇಕ ವಾರ್ಡ್ ಗಳಿಗೆ ಕೊರೊನಾ ವ್ಯಾಪಿಸಿದ್ದು, ಹೀಗಾಗಿ ಇದರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...