alex Certify corona viruse | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಭಾರತದಲ್ಲಿ ಮತ್ತೆ ‘ಕೊರೊನಾ’ ಹೆಚ್ಚಳ : ಕಳೆದ 24 ಗಂಟೆಗಳಲ್ಲಿ 761 ಕೇಸ್ ಪತ್ತೆ, 12 ಮಂದಿ ಸಾವು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಮತ್ತೊಮ್ಮೆ ಕೋವಿಡ್ ಪ್ರಕರಣಗಳ ಹೆಚ್ಚಳ ಕಂಡುಬಂದಿದೆ. ಜನವರಿ 5, 2023 ರವರೆಗೆ ಭಾರತವು 761 ಹೊಸ ಪ್ರಕರಣಗಳನ್ನು ದಾಖಲಿಸಿದೆ. ಇದಲ್ಲದೆ, ದೇಶಾದ್ಯಂತ Read more…

Covid-19 Update : ರಾಜ್ಯದಲ್ಲಿ ಮತ್ತೆ ‘ಕೊರೊನಾ’ ಆತಂಕ : ಕಳೆದ 24 ಗಂಟೆಗಳಲ್ಲಿ ಶೇ.75ರಷ್ಟು ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ‘ಕೊರೊನಾ’ ಆತಂಕ ಶುರುವಾಗಿದ್ದು, ಕಳೆದ 24 ಗಂಟೆಗಳಲ್ಲಿ ಶೇ.75ರಷ್ಟು ಏರಿಕೆಯಾಗಿದೆ. ಹೌದು, ಕರ್ನಾಟಕದ ಹೊಸ ಕೋವಿಡ್ -19 ಸೋಂಕುಗಳು ಬುಧವಾರ ಶೇಕಡಾ 75 Read more…

Covid-19 Update : ಭಾರತದಲ್ಲಿ ಮತ್ತೆ ‘ಕೋವಿಡ್’ ಭೀತಿ : ಒಂದೇ ದಿನ 573 ಕೇಸ್ ಪತ್ತೆ, ಇಬ್ಬರು ಸಾವು

ನವದೆಹಲಿ : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 573 ಹೊಸ ಕೋವಿಡ್ -19 ಪ್ರಕರಣ ದಾಖಲಾಗಿದ್ದು, ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 4,565 ಕ್ಕೆ ಏರಿದೆ ಎಂದು ಕೇಂದ್ರ Read more…

Karnataka Covid-19 Update : ಕರ್ನಾಟಕದಲ್ಲಿ ‘ಕೋವಿಡ್’ ಆತಂಕ : 201 ಹೊಸ ಕೇಸ್ ಪತ್ತೆ, ಓರ್ವ ಬಲಿ

ಬೆಂಗಳೂರು : ಶನಿವಾರ ಕರ್ನಾಟಕದಲ್ಲಿ 201 ಹೊಸ ಕೋವಿಡ್ -19 ಪ್ರಕರಣಗಳು ಮತ್ತು ಒಂದು ಹೊಸ ಕರೋನವೈರಸ್ ಸಂಬಂಧಿತ ಸಾವು ವರದಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ Read more…

Karnataka Covid-19 Update : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ‘ಕೊರೊನಾ ಸೋಂಕು’ ಧೃಡ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ  ಜಿಲ್ಲೆಯಲ್ಲಿ  ಸೋಂಕಿತರ ಸಂಖ್ಯೆ 4 ಕ್ಕೇರಿದೆ. ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ಮೂಳೆ ತಜ್ಞರೊಬ್ಬರಿಗೆ ಕೊರೊನಾ Read more…

BREAKING : ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ ಮತ್ತೊಂದು ಬಲಿ : ಮಂಗಳೂರಲ್ಲಿ 40 ವರ್ಷದ ವ್ಯಕ್ತಿ ಸಾವು

ಮಂಗಳೂರು : ಮಂಗಳೂರಿನಲ್ಲಿ ಕಿಲ್ಲರ್ ಕೋವಿಡ್ ಗೆ 40 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕೋವಿಡ್ ಸೋಂಕಿಗೆ ತುತ್ತಾಗಿದ್ದ  ಉತ್ತರ ಭಾರತ ಮೂಲದ 40 ವರ್ಷದ Read more…

Karnataka Covid-19 Update : ಶಿವಮೊಗ್ಗ ಜಿಲ್ಲೆಯಲ್ಲಿ ಮೂವರಿಗೆ ಕೊರೊನಾ ಸೋಂಕು ಧೃಡ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಮೂವರಿಗೆ ಕೊರೊನಾ ಸೋಂಕು ಧೃಡವಾಗಿದೆ  ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ  ಇಬ್ಬರು ಪುರುಷರು ಮತ್ತು ಓರ್ವ ಮಹಿಳೆ ಕೊರೊನಾ ಪಾಸಿಟಿವ್ ಧೃಡವಾಗಿದೆ. Read more…

Karnataka Covid 19 Update : ಮೈಸೂರು ಜಿಲ್ಲೆಯಲ್ಲಿ 6 ಮಂದಿಗೆ ‘ಕೊರೊನಾ ಸೋಂಕು’ ಧೃಡ

ಮೈಸೂರು : ಮೈಸೂರು ಜಿಲ್ಲೆಯಲ್ಲಿ 6 ಮಂದಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಮೈಸೂರು ಡಿಹೆಚ್ ಒ ಕುಮಾರಸ್ವಾಮಿ ‘ Read more…

BREAKING : ಜನವರಿ ಮೊದಲ ವಾರ ಕರ್ನಾಟಕದಲ್ಲಿ ‘ಕೊರೊನಾ ಸ್ಪೋಟ’ ಸಾಧ್ಯತೆ : IISC, TAC ತಜ್ಞರಿಂದ ಶಾಕಿಂಗ್ ಮಾಹಿತಿ

ಬೆಂಗಳೂರು : ಜನವರಿ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಕೊರೊನಾ ಸ್ಪೋಟವಾಗಲಿದೆ ಎಂದು ಐಐಎಸ್ಸಿ (IISC) ಹಾಗೂ ಟಿಎಸಿ  (TAC) ತಜ್ಞರು ಶಾಕಿಂಗ್ ಮಾಹಿತಿ ಬಿಚ್ಚಿಟ್ಟಿದ್ದಾರೆ. ಜನವರಿ ಮೊದಲ ವಾರದಲ್ಲಿ Read more…

COVID -19 UPDATE : ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ : ಕೇಂದ್ರ ಆರೋಗ್ಯ ಇಲಾಖೆಯಿಂದ ರಾಜ್ಯವಾರು ಪಟ್ಟಿ ಬಿಡುಗಡೆ

ನವದೆಹಲಿ : ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಆತಂಕ ಮನೆ ಮಾಡಿದೆ. ಅದರಲ್ಲೂ ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಸಕ್ರಿಯ ಪ್ರಕರಣಗಳ Read more…

ರಾಜ್ಯದಲ್ಲಿ ‘ಕೋವಿಡ್ ಸೋಂಕು’ ಭೀತಿ : ಈ ಮುನ್ನೆಚ್ಚರಿಕೆ ಪಾಲನೆ ಕಡ್ಡಾಯ

ಶಿವಮೊಗ್ಗ : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು Read more…

BREAKING : ರಾಜ್ಯದಲ್ಲಿ ‘ಕೊರೊನಾ’ ಭೀತಿ : ಕಟ್ಟೆಚ್ಚರ ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಬಗ್ಗೆ ಕಟ್ಟೆಚ್ಚರ ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ : ರಾಜ್ಯದಲ್ಲಿ ಕೊರೊನಾ ಬಗ್ಗೆ Read more…

BIGG NEWS : ರಾಜ್ಯದಲ್ಲಿ ಮತ್ತೆ ‘ಕೋವಿಡ್’ ಆತಂಕ : ಇಂದು ತಾಂತ್ರಿಕಾ ಸಲಹಾ ಸಮಿತಿ ಜೊತೆ ಸರ್ಕಾರದ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ‘ಕೋವಿಡ್’ ಆತಂಕ ಮನೆ ಮಾಡಿದ್ದು, ಈ ಹಿನ್ನೆಲೆ ಇಂದು ತಾಂತ್ರಿಕಾ ಸಲಹಾ ಸಮಿತಿ ಜೊತೆ ರಾಜ್ಯ ಸರ್ಕಾರ ಮಹತ್ವದ ಸಭೆ ನಡೆಸಲಿದೆ . Read more…

BIGG NEWS : ಭಾರತದಲ್ಲಿ ಮತ್ತೆ ‘ಕೊರೊನಾ ವೈರಸ್’ ಭೀತಿ : ಪ್ರಕರಣಗಳ ಸಂಖ್ಯೆ ಹೆಚ್ಚಳ

ಭಾರತದಲ್ಲಿ ಮತ್ತೆ ‘ಕೊರೊನಾ ವೈರಸ್’ ಭೀತಿ ಎದುರಾಗಿದ್ದು, ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಲವು ದಿನಗಳ ನಂತರ, ಹೆಚ್ಚಿನ ಸಂಖ್ಯೆಯ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ Read more…

ALERT : ವಿದೇಶಗಳಲ್ಲಿ ಕೊರೊನಾ ರೂಪಾಂತರ ಬಿಎ.2.86 ಆತಂಕ : ಈ ರೋಗಲಕ್ಷಣಗಳ ಬಗ್ಗೆ ಇರಲಿ ಎಚ್ಚರ

eusಕರೋನಾ ವೈರಸ್ ಸುಮಾರು 3 ವರ್ಷಗಳ ಹಿಂದೆ ವಿನಾಶವನ್ನು ಉಂಟುಮಾಡಲು ಪ್ರಾರಂಭಿಸಿತು. ಅಂದಿನಿಂದ, ಅನೇಕ ರೂಪಾಂತರಗಳು ಪ್ರಪಂಚದಾದ್ಯಂತ ಹಾನಿಯನ್ನುಂಟು ಮಾಡಿವೆ. ಆಲ್ಫಾ, ಬೀಟಾ, ಡೆಲ್ಟಾ, ಒಮೈಕ್ರಾನ್ ಎಲ್ಲರನ್ನು ಬೆಚ್ಚಿ Read more…

Covid 19 Effect : ‘ಡಿಸ್ಚಾರ್ಜ್’ ಆದ ಒಂದು ವರ್ಷದೊಳಗೆ ಶೇ.6.5ರಷ್ಟು ‘ಕೋವಿಡ್ ರೋಗಿಗಳು’ ಸಾವು : ‘ICMR’ ಅಧ್ಯಯನ

ನವದೆಹಲಿ: ಡಿಸ್ಚಾರ್ಜ್ ಆದ ಒಂದು ವರ್ಷದೊಳಗೆ ಶೇ.6.5ರಷ್ಟು ಕೋವಿಡ್ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ‘ICMR’ ಅಧ್ಯಯನಗಳು ಹೇಳಿದೆ.ಕೋವಿಡ್ -19 ನಂತರ 6.5% ರೋಗಿಗಳು ಆಸ್ಪತ್ರೆಯಿಂದ ಹಿಂದಿರುಗಿದ ಒಂದು ವರ್ಷದೊಳಗೆ Read more…

ಇತ್ತೀಚಿನ ಹಠಾತ್ ಸಾವಿಗೆ ‘ಕೋವಿಡ್’ ಕಾರಣನಾ…? ‘ICMR’ ಅಧ್ಯಯನ ಏನು ಹೇಳುತ್ತೆ ?

ಚೀನಾದಲ್ಲಿ ಹರಡಲು ಪ್ರಾರಂಭಿಸಿದ ಕರೋನವೈರಸ್ ಸುಮಾರು ಮೂರು ವರ್ಷಗಳ ಕಾಲ ಭಾರಿ ಪರಿಣಾಮ ಬೀರಿತು. ಇದು ಆರೋಗ್ಯದ ಮೇಲೆ ಮಾತ್ರವಲ್ಲದೆ ಆರ್ಥಿಕತೆಯ ಮೇಲೂ ಭಾರಿ ಪರಿಣಾಮ ಬೀರಿತು, ಸಾಮಾನ್ಯ Read more…

ALERT : 3 ದೇಶಗಳಲ್ಲಿ ಹೊಸ ಕೋವಿಡ್ ರೂಪಾಂತರ ಪತ್ತೆ : ಬಿಎ 2.86 ಬಗ್ಗೆ ‘WHO’ ಎಚ್ಚರಿಕೆ

ಎರಿಸ್ ನಂತರ, ವಿಶ್ವ ಆರೋಗ್ಯ ಸಂಸ್ಥೆ ಈಗ ಕೋವಿಡ್ ನ ಹೊಸ ರೂಪಾಂತರವಾದ ಒಮಿಕ್ರಾನ್ ಬಿಎ .2.86 ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಅಮೆರಿಕ, ಇಸ್ರೇಲ್ ಮತ್ತು ಡೆನ್ಮಾರ್ಕ್ ದೇಶಗಳಲ್ಲಿ Read more…

BIG NEWS : ಹೊಸ ರೂಪಾಂತರದಲ್ಲಿ ಮತ್ತೆ ‘ಕೊರೊನಾ’ ಎಂಟ್ರಿ : EC 5.1 ಬಗ್ಗೆ ‘WHO’ ಎಚ್ಚರಿಕೆ

ಜನರ ನೆಮ್ಮದಿ ಕಸಿದ ಮಹಾಮಾರಿ ಕೊರೊನಾ ಹೊಸ ವೇಷದಲ್ಲಿ ಎಂಟ್ರಿ ಕೊಟ್ಟಿದ್ದು, ಜನರಲ್ಲಿ ಮತ್ತೆ ಆತಂಕ ಮನೆ ಮಾಡಿದೆ. ಹೌದು, ಕೊರೊನಾ ಮಹಾಮಾರಿ ಹೊಸ ರೂಪಾಂತರದಲ್ಲಿ ಮತ್ತೆ ಎಂಟ್ರಿ Read more…

BIG ALERT : ಹೊಸ ರೂಪಾಂತರದಲ್ಲಿ ಮತ್ತೆ ಎಂಟ್ರಿ ಕೊಟ್ಟ ‘ಕೊರೊನಾ’ :  EC 5.1 ಬಗ್ಗೆ ‘WHO’ ಎಚ್ಚರಿಕೆ

ಜನರ ನೆಮ್ಮದಿ  ಕಸಿದ  ಮಹಾಮಾರಿ ಕೊರೊನಾ ಹೊಸ ವೇಷದಲ್ಲಿ ಎಂಟ್ರಿ ಕೊಟ್ಟಿದ್ದು, ಜನರಲ್ಲಿ ಮತ್ತೆ ಆತಂಕ ಮನೆ ಮಾಡಿದೆ.  ಹೌದು,  ಕೊರೊನಾ ಮಹಾಮಾರಿ ಹೊಸ ರೂಪಾಂತರದಲ್ಲಿ ಮತ್ತೆ ಎಂಟ್ರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...