alex Certify Corona | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚೀನಾದಲ್ಲಿ ಕೊರೋನಾ ರೀತಿ ಹೊಸ ವೈರಸ್ ನಿಂದಾಗಿ ಹೆಲ್ತ್ ಎಮರ್ಜೆನ್ಸಿ…? ರೋಗಿಗಳಿಂದ ತುಂಬಿದ ಆಸ್ಪತ್ರೆಗಳು: ಜಾಲತಾಣಗಳಲ್ಲಿ ಭಾರೀ ಸುದ್ದಿ

ಬೀಜಿಂಗ್: ಚೀನಾದಲ್ಲಿ ಹೊಸ ಸಾಂಕ್ರಾಮಿಕ ರೋಗದಿಂದಾಗಿ ಆಸ್ಪತ್ರೆಗಳೆಲ್ಲಾ ಭರ್ತಿಯಾಗಿವೆ ಎಂದು ಜಾಲಾತಾಣಗಳಲ್ಲಿ ಭಾರಿ ಸುದ್ದಿಯಾಗಿದೆ. ಚೀನಾದಲ್ಲಿ ಹೊಸ ಸಾಂಕ್ರಾಮಿಕ ರೋಗ ಹರಡಿದೆ ಎಂದು ಕೆಲವು ಬಳಕೆದಾರರು ಕಿಕ್ಕಿರಿದ ಆಸ್ಪತ್ರೆಗಳ Read more…

ಮಾಜಿ ಸಿಎಂ ಯಡಿಯೂರಪ್ಪ, ಶ್ರೀರಾಮುಲುಗೆ ಬಿಗ್ ಶಾಕ್: ಕ್ರಿಮಿನಲ್ ಕೇಸ್ ದಾಖಲಿಸಲು ಸರ್ಕಾರ ಸಿದ್ಧತೆ

ಬೆಂಗಳೂರು: ಪಿಪಿಇ ಕಿಟ್ ಖರೀದಿಲೆಯಲ್ಲಿ 14 ಕೋಟಿ ರೂಪಾಯಿ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಬಿ. ಶ್ರೀರಾಮಲು ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು Read more…

ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ: ಸಿಎಂ ಸಿದ್ಧರಾಮಯ್ಯ

ಕೊರೊನಾ ಅವಧಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ, ಆರೋಗ್ಯ ರಕ್ಷಣೆಯ ಸಾಮಗ್ರಿಗಳ ಖರೀದಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಹಿನ್ನೆಲೆ ನಿವೃತ್ತ ನ್ಯಾಯಮೂರ್ತಿ ಮೈಕಲ್ Read more…

ಕೋವಿಡ್ ಅಕ್ರಮ ವರದಿ ನೋಡಿ ನನಗೇ ಕೊರೋನಾ ಬಂದಂತಾಗಿದೆ: ಡಿಸಿಎಂ ಡಿಕೆ

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊರೋನಾ ಹಗರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ. ಕುನ್ಹಾ ಅವರು ನೀಡಿರುವ ವರದಿಯನ್ನು ನೋಡಿ ನನಗೆ ಕೊರೋನಾ ಬಂದಂತಾಗಿದೆ Read more…

ಬಿಜೆಪಿ ಅವಧಿಯ ಕೋವಿಡ್ ಅಕ್ರಮ ತನಿಖಾ ವರದಿ ಪರಿಶೀಲಿಸಲು ಎಸ್ಐಟಿ, ಡಿಕೆಶಿ ನೇತೃತ್ವದ ಸಂಪುಟ ಉಪ ಸಮಿತಿ ರಚನೆ

ಬೆಂಗಳೂರು: ಬಿಜೆಪಿ ಸರ್ಕಾರದ ಆಡಳಿತಾವಧಿಯ ಕೋವಿಡ್ ಅಕ್ರಮಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಮತ್ತು ಸಂಪುಟ ಉಪಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ Read more…

BIG NEWS: ಬಿಜೆಪಿ ಅವಧಿಯಲ್ಲಿ ಕೋವಿಡ್ ಅಕ್ರಮ: ಕ್ರಿಮಿನಲ್ ಕೇಸ್ ದಾಖಲಿಸಲು ಆಯೋಗ ಶಿಫಾರಸು

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೊರೋನಾ ಅಕ್ರಮಗಳ ಕುರಿತು ತನಿಖೆಗೆ ನೇಮಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದ ಆಯೋಗ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಧ್ಯಂತರ Read more…

ಕೋವಿಡ್ ಅವಧಿಯ ಡಿಎ ಹಿಂಬಾಕಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಮುಂದಿನ ತಿಂಗಳು ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ. ಸೆಪ್ಟೆಂಬರ್ ನಲ್ಲಿ ಕೇಂದ್ರ ಸರ್ಕಾರ ತುಟ್ಟಿ ಭತ್ಯೆಯನ್ನು ಶೇಕಡ 3ರಷ್ಟು Read more…

ತುಮಕೂರು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪತ್ತೆ, ಹೆಚ್ಚಿದ ಆತಂಕ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಆತಂಕ ಆರಂಭವಾಗಿದೆ. ಗುಬ್ಬಿ ಮೂಲದ ವ್ಯಕ್ತಿ ಜ್ವರದಿಂದ ಬಳಲುತ್ತಿದ್ದು, ಅವರನ್ನು ಜಿಲ್ಲಾ ಸರ್ಕಾರಿ Read more…

ಮಕ್ಕಳಿಗೆ ಹೇಳಿ ಕೊಡಿ ಈ ಅಭ್ಯಾಸ

ಶಾಲಾ ರಜಾ ದಿನಗಳಲ್ಲಿ ಮೊಬೈಲ್, ಕಂಪ್ಯೂಟರ್, ಟಿವಿ ಎಂದು ಇಡೀ ದಿನ ಮಕ್ಕಳು ಇವುಗಳ ಮುಂದೆ ಕುಳಿತು ಬಿಡುತ್ತಾರೆ. ದೈಹಿಕ ಚಟುವಟಿಕೆಗಳು ಕೂಡ ಕಡಿಮೆಯಾಗುತ್ತದೆ. ಮಕ್ಕಳಿಗೆ ಮೊಬೈಲ್, ಟಿವಿ, Read more…

ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಇದೆ ಈ ‘ಆಹಾರ’ ನೀಡುವ ಅವಶ್ಯಕತೆ

ಮಕ್ಕಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಾಗುವಂತಹ ಆಹಾರವನ್ನು ನೀಡುವ ಅವಶ್ಯಕತೆಯಿದೆ. ಕೆಂಪು ಮೆಣಸಿನಲ್ಲಿ ವಿಟಮಿನ್ ಸಿ ಪ್ರಮಾಣ ಹೆಚ್ಚಿರುತ್ತದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ, ವಿಟಮಿನ್ ಸಿ Read more…

SHOCKING NEWS: ಕೊರೋನಾ ಅವಧಿಯಲ್ಲಿ ಜನಿಸಿದ ಮಕ್ಕಳ ವಿಚಿತ್ರ ವರ್ತನೆ: ಕ್ರಮೇಣ ಕಾಣಿಸಿಕೊಳ್ತಿದೆ ಅಡ್ಡ ಪರಿಣಾಮ

ನವದೆಹಲಿ: ಕೊರೊನಾ ಅವಧಿಯ ಅಡ್ಡಪರಿಣಾಮಗಳು ಬಹಳ ಸಮಯದ ನಂತರ ಕ್ರಮೇಣ ಮಕ್ಕಳಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸಿವೆ. ಸಾಂಕ್ರಾಮಿಕ ಸಮಯದಲ್ಲಿ ಜನಿಸಿದ ಮಕ್ಕಳು ಈಗ ಶಾಲೆಗಳಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ Read more…

ಈ ʼಮದ್ದುʼ ಹೆಚ್ಚಿಸುತ್ತೆ ರೋಗ ನಿರೋಧಕ ಶಕ್ತಿ

ರೋಗ ನಿರೋಧಕ ಶಕ್ತಿ ಹೆಚ್ಚಿದ್ದಲ್ಲಿ ಯಾವುದೇ ರೋಗವೂ ಹತ್ತಿರ ಸುಳಿಯುವುದಿಲ್ಲ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಅತಿ ಮುಖ್ಯ. ಆಹಾರ ಸೇವನೆ ಮಾಡಿದ ತಕ್ಷಣ ರೋಗ ನಿರೋಧಕ ಶಕ್ತಿ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಈ ಚಮತ್ಕಾರಿ ಎಲೆ

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಅನೇಕ ವಿಧಾನಗಳನ್ನು ಹೇಳಲಾಗಿದೆ. ಆದ್ರೆ ಅಮೃತ ಬಳ್ಳಿ ನಿಮ್ಮ ರೋಗ ನಿರೋಧ ಶಕ್ತಿ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಪ್ರತಿ ದಿನ ಬೆಳಿಗ್ಗೆ Read more…

ಕೊರೋನಾ ಸೋಂಕಿತರ ಪತ್ತೆ ಕಾರ್ಯದ ವೇಳೆ ಅಡ್ಡಿಪಡಿಸಿದ 375 ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಕೊರೋನಾ ಸೋಂಕಿತರ ಪತ್ತೆ ಕಾರ್ಯದ ವೇಳೆ ಪಾದರಾಯನಪುರದಲ್ಲಿ ಬಿಬಿಎಂಪಿ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ 375 ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿ Read more…

ರಾಜ್ಯದಲ್ಲಿ ಹೊಸದಾಗಿ 201 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 201 ಜನರಿಗೆ ಕೊರೋನಾ ಸೋಂಕು ತಗುಲಿದೆ. ಮೈಸೂರು ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 7315 ಜನರಿಗೆ ಕೋವಿಡ್ Read more…

ರಾಜ್ಯದಲ್ಲಿಂದು ಹೊಸದಾಗಿ 279 ಜನರಿಗೆ ಕೋವಿಡ್ ಪಾಸಿಟಿವ್, ಮೂವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 279 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಬ್ಬರು, ಮೈಸೂರು ಜಿಲ್ಲೆಯಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. Read more…

ರಾಜ್ಯದಲ್ಲಿಂದು ಕೋವಿಡ್ ಕೇಸ್ ಭಾರಿ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಎಂದು 297 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿನಲ್ಲಿ 171 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇಕಡ 4.3ರಷ್ಟು Read more…

BIG NEWS : ರಾಜ್ಯದಲ್ಲಿ ‘ಕೊರೊನಾ’ ಆತಂಕ : ಇಂದಿನಿಂದ ‘ಕೋವಿಡ್ ವ್ಯಾಕ್ಸಿನೇಷನ್’ ಆರಂಭ

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ Read more…

ರಾಜ್ಯದಲ್ಲಿಂದು 248 ಜನ ಕೊರೋನಾದಿಂದ ಗುಣಮುಖ: 148 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 148 ಜನರಿಗೆ ಕೊರೋನಾ ಸೋಂಕು ತಗುಲಿದೆ. ವಿಜಯನಗರ ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇಂದು 75 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ Read more…

ರಾಜ್ಯದಲ್ಲಿ ‘ಕೊರೊನಾ’ ಆತಂಕ : ‘ಕೋರ್ಬಿವ್ಯಾಕ್ಸ್’ ಲಸಿಕೆ ಪಡೆಯಲು ಸೂಚನೆ

ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೇ ಉಳಿದಿರುವ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು ಮತ್ತು ಈ ಹಿಂದೆ ಕೋವಿಡ್-19 ಲಸಿಕೆ ಪಡೆಯದೇ ಇರುವ Read more…

ದೇಶದಲ್ಲಿ ‘ಕೋವಿಡ್’ ಉಪ ರೂಪಾಂತರ ಹಾವಳಿ : ಇದುವರೆಗೆ 196 ‘JN1’ ಪ್ರಕರಣಗಳು ಪತ್ತೆ

ನವದೆಹಲಿ: ದೇಶದಲ್ಲಿ ಈವರೆಗೆ ಒಟ್ಟು 196 ಕೋವಿಡ್ -19 ಉಪ-ರೂಪಾಂತರ ಜೆಎನ್ .1 ಪ್ರಕರಣಗಳು ಪತ್ತೆಯಾಗಿದ್ದು, ರೂಪಾಂತರದ ಉಪಸ್ಥಿತಿಯನ್ನು ಪತ್ತೆ ಮಾಡಿದ ರಾಜ್ಯಗಳ ಪಟ್ಟಿಗೆ ಒಡಿಶಾ ಸೇರಿದೆ ಎಂದು Read more…

ರಾಜ್ಯದಲ್ಲಿಂದು ದ್ವಿಶತಕ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು 201 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೈಸೂರಿನಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 39 ಜನರಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ Read more…

ಹಾಲಿನ ಉತ್ಪನ್ನಗಳಿಂದ ಹೆಚ್ಚಿಸಿಕೊಳ್ಳಿ ಶಕ್ತಿ

ಕೊರೋನಾ ಸಮಸ್ಯೆ ಕಾಡುತ್ತಿರುವ ಈ ಸಮಯದಲ್ಲಿ ಸಣ್ಣ ಮಗುವಿನಿಂದ ಹಿಡಿದು ಮನೆಯ ಹಿರಿಯರ ತನಕ ಪ್ರತಿಯೊಬ್ಬರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಇಂದಿನ ಅನಿವಾರ್ಯತೆಗಳಲ್ಲಿ ಒಂದು. ಹಾಲಿನ ಕೆಲ ಉತ್ಪನ್ನಗಳಿಂದ Read more…

BIG UPDATE : ‘ಕೋವಿಡ್’ ನಿಯಂತ್ರಣಕ್ಕೆ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ಸಭೆ : ಹೀಗಿದೆ ಹೈಲೆಟ್ಸ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ, ಚಿಕಿತ್ಸಾ ಸಿದ್ದತೆ ಕುರಿತು ಆಸ್ಪತ್ರೆಗಳಿಗೆ ಮಾರ್ಗಸೂಚಿ ಸಿದ್ಧಪಡಿಸಲು ಸಚಿವ ದಿನೇಶ್ ‍ಗುಂಡೂರಾವ್ ನೇತೃತ್ವದಲ್ಲಿ ಇಂದು ಸಚಿವ Read more…

BREAKING: ರಾಜ್ಯದಲ್ಲಿ ಒಮಿಕ್ರಾನ್ ಉಪತಳಿಗೆ ಮೂವರ ಸಾವು

ಬೆಂಗಳೂರು: ರಾಜ್ಯದಲ್ಲಿ 35 ಒಮಿಕ್ರಾನ್ ಉಪತಳಿ ಜೆಎನ್.1 ಕೇಸ್ ಇರುವ ಮಾಹಿತಿ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪರೀಕ್ಷೆ ಸಂದರ್ಭದಲ್ಲಿ Read more…

ಇಂದೂ ಶತಕದ ಗಡಿ ದಾಟಿದ ಕೊರೋನಾ ಕೇಸ್: ರಾಜ್ಯದಲ್ಲಿಂದು 106 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 106 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 95 ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ರಾಜ್ಯ ಆರೋಗ್ಯ ಮತ್ತು Read more…

Karnataka Covid 19 Update : ಚಿಕ್ಕಬಳ್ಳಾಪುರದಲ್ಲಿ ಮೂಳೆ ತಜ್ಞರಿಗೆ ಕೊರೊನಾ ಸೋಂಕು ಧೃಡ

ಚಿಕ್ಕಬಳ್ಳಾಪುರದಲ್ಲಿ : ಚಿಕ್ಕಬಳ್ಳಾಪುರದಲ್ಲಿ 64 ವರ್ಷದ ವೈದ್ಯರೊಬ್ಬರಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂದು ಸಚಿವ ಎಂಸಿ ಸುಧಾಕರ್ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಎಂಸಿ Read more…

BREAKING: ಬೆಂಗಳೂರಲ್ಲಿ ಕೊರೋನಾ ಹೆಚ್ಚಳ: ರಾಜ್ಯದಲ್ಲಿಂದು 78 ಜನರಿಗೆ ಸೋಂಕು ದೃಢ: ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 78 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ ಇಂದು 68 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಸಕ್ರಿಯ Read more…

BREAKING : ‘ಕೋವಿಡ್’ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಸಂಪುಟ ಉಪಸಮಿತಿ ರಚನೆ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪುಟ ಉಪಸಮಿತಿ ರಚನೆ ಮಾಡಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಾಲ್ವರು  ಸಚಿವರನ್ನು   ಒಳಗೊಂಡ ಸಂಪುಟ ಉಪಸಮಿತಿಯನ್ನು Read more…

Karnataka Covid 19 Update : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 10 ಮಂದಿಗೆ ‘ಕೊರೊನಾ ಸೋಂಕು’ ಧೃಡ

ಬೆಂಗಳೂರು : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 10 ಮಂದಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿನ್ನೆ 200 ಮಂದಿಗೆ ಟೆಸ್ಟ್ ಮಾಡಲಾಗಿತ್ತು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...