alex Certify Corona | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಸೋಂಕಿಗೆ ಒಳಗಾದ ನೌಕರರಿಗೆ 7 ದಿನ ರಜೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಅಥವಾ ಅವರ ಕುಟುಂಬ ಸದಸ್ಯರಿಗೆ ಕೊರೋನಾ ಸೋಂಕು ತಗುಲಿದ್ದಲ್ಲಿ ನೌಕರರಿಗೆ 7 ದಿನ ವಿಶೇಷ ಸಾಂದರ್ಭಿಕ ರಜೆ ನೀಡಲಾಗುವುದು. ಸರ್ಕಾರಿ ನೌಕರರು ಅಥವಾ Read more…

ಅಂಡರ್ -19 ವಿಶ್ವಕಪ್; ಭಾರತೀಯ ಆಟಗಾರರ ಬೆನ್ನು ಬಿದ್ದ ಕೊರೊನಾ

ಅಂಡರ್ -19 ವಿಶ್ವಕಪ್ ನಲ್ಲಿ ಭಾರತೀಯ ಕಿರಿಯರ ತಂಡ ಉತ್ತಮ ಪ್ರದರ್ಶನ ತೋರುತ್ತಿದೆ. ಇದರ ಬೆನ್ನಲ್ಲಿಯೇ ಕೊರೊನಾ ಹೆಮ್ಮಾರಿ ತಂಡದ ಆಟಗಾರರನ್ನು ಕಾಡುತ್ತಿದೆ. ಭಾರತ ತಂಡವು ಈಗಾಗಲೇ ಕ್ವಾರ್ಟರ್ Read more…

BIG BREAKING: ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ‘ಪೂರ್ಣ ಕ್ಯಾರಿ ಓವರ್’ಗೆ ಅವಕಾಶ

ಬೆಂಗಳೂರು: ಕೊರೋನಾ ಸೋಂಕು ಹಾವಳಿಯ ಹಿನ್ನೆಲೆಯಲ್ಲಿ, 2021-22ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ `ಪೂರ್ಣ ಕ್ಯಾರಿ ಓವರ್’ಗೆ ಅನುಮತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ Read more…

ಒಂದೇ ಶಾಲೆಯ 68 ವಿದ್ಯಾರ್ಥಿಗಳು, 7 ಜನ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ಕೊರೊನಾ ಆತಂಕದ ಮಧ್ಯೆಯೇ ಸರ್ಕಾರವು ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿ ಶಾಲೆಗಳನ್ನು ಆರಂಭಿಸಿದೆ. ಆದರೆ, ಇಂದಿಗೂ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿದೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಹೋತಪೇಟ ಎಂಬಲ್ಲಿನ Read more…

ಚಿತ್ರಮಂದಿರ, ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್: ಸೋಮವಾರದಿಂದ ನಿರ್ಬಂಧ ಸಡಿಲ, 50:50 ರೂಲ್ಸ್ ಹಿಂಪಡೆಯುವ ಸಾಧ್ಯತೆ

ಬೆಂಗಳೂರು: ಕೊರೋನಾ ಸೋಂಕು ತಡೆಗೆ ರಾಜ್ಯದಲ್ಲಿ ಜಾರಿಗೊಳಿಸಿದ ನಿರ್ಬಂಧ ಸಡಿಲಗೊಳಿಸುವ ಸಾಧ್ಯತೆಯಿದೆ. ಶಾಲೆ ಪುನರಾರಂಭಿಸುವ ಜೊತೆಗೆ ಹೋಟೆಲ್, ಚಿತ್ರಮಂದಿರಗಳಲ್ಲಿ ಶೇಕಡ 50 ರ ಮಿತಿ ರದ್ದು ಮಾಡುವ ಸಾಧ್ಯತೆ Read more…

BIG NEWS: ರಾಜ್ಯದಲ್ಲಿಂದು ಕೊರೋನಾ ಸಾವಿನ ಸಂಖ್ಯೆ ದಿಢೀರ್ ಏರಿಕೆ; ಹೊಸ ಕೇಸ್ ಗಿಂತ ಗುಣಮುಖರಾದವರೇ ಅಧಿಕ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ. ಹೊಸದಾಗಿ 38,083 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 49 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 67,236 ಜನ ಗುಣಮುಖರಾಗಿದ್ದಾರೆ. Read more…

BIG BREAKING: ಫೆ. 28 ರ ವರೆಗೆ ಕೊರೋನಾ ಮಾರ್ಗಸೂಚಿ ವಿಸ್ತರಣೆ

ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ಅಸ್ತಿತ್ವದಲ್ಲಿರುವ COVID-19 ಮಾರ್ಗಸೂಚಿಗಳನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಲು ನಿರ್ಧರಿಸಿದೆ. ದೇಶದಲ್ಲಿ ಒಮಿಕ್ರಾನ್ ನಿಂದ ಕೊರೋನಾ ಹೆಚ್ಚಳವಾದ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ Read more…

ರೈತರಿಗೆ ಲಾಠಿ ಏಟು; ಪ್ರತಿಭಟನೆ ನಂತರ ಸಿಕ್ತು ಅನುಮತಿ

ಮಂಡ್ಯ : ಕೊರೊನಾ ಹಾವಳಿಯಿಂದಾಗಿ ಸರ್ಕಾರವು ಜಾತ್ರೆ ಸೇರಿದಂತೆ ಹಲವು ವಿಷಯಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ಆದರೂ ಕೆಲವು ಸಂಪ್ರದಾಯಗಳ ಆಚರಣೆಗೆ ಜನರು ಮುಂದಾಗುತ್ತಿದ್ದಾರೆ. ಹೀಗೆ ದನದ Read more…

ಮುಂದಿನ ಕೆಲವು ದಿನ ಕೋವಿಡ್ ನಿಯಮದಲ್ಲಿ ಸಡಿಲಿಕೆ ಬೇಡ; ತಜ್ಞರ ಸಲಹೆ

ಬೆಂಗಳೂರು : ರಾಜ್ಯದಲ್ಲಿ ಮೂರನೇ ಅಲೆ ಹೆಚ್ಚಿನ ತೊಂದರೆ ಸೃಷ್ಟಿಸಿಲ್ಲ ಎಂಬ ಕಾರಣಕ್ಕೆ ಸರ್ಕಾರವು, ಕೋವಿಡ್ ನ ಹಲವು ನಿಯಮಗಳಲ್ಲಿ ಸಡಿಲಿಕೆ ಮಾಡಿತ್ತು. ಶಾಲಾ – ಕಾಲೇಜುಗಳನ್ನು ತೆರೆದು, Read more…

BREAKING: ಕೊರೋನಾದಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ದೃಢವಾದ ಹಿನ್ನಲೆಯಲ್ಲಿ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು Read more…

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಗೆಹ್ಲೊಟ್ ಧ್ವಜಾರೋಹಣ

ಬೆಂಗಳೂರಿನ ಮಾಣಿಕ್ ಷಾ ಪರೆಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಬೆಂಗಳೂರಿನಲ್ಲಿ 73 ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದೆ. ರಾಜ್ಯಪಾಲರು ಧ್ವಜಾರೋಹಣ Read more…

ಶಾಕಿಂಗ್: ಕ್ವಾರಂಟೈನ್ ಆಗಲೂ ಜಾಗವಿಲ್ಲದೆ ಮೂರು ದಿನದಿಂದ ಮರದ ಕೆಳಗೆ ಐಸೋಲೇಟ್ ಆಗಿರುವ ವೃದ್ದೆ..!

ಮನೆಯವರಿಗೆ ಸೋಂಕು ತಗುಲಬಾರದು ಎಂಬ ಕಾರಣಕ್ಕಾಗಿ, ಕೊರೋನಾ ವೈರಸ್ ತಗುಲಿರುವ ವೃದ್ಧೆಯೊಬ್ಬರನ್ನ ಆಕೆಯ ಕುಟುಂಬದವರೇ ಮನೆಯಿಂದ ಹೊರ ಹಾಕಿ ಮರದ ಕೆಳಗೆ ಕ್ವಾರಂಟೈನ್ ಮಾಡಿದ್ದಾರೆ‌. ಈ ಘಟನೆ ಆಸ್ಟ್ರೇಲಿಯಾದ Read more…

ನೆಮ್ಮದಿ ಸುದ್ದಿ: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾಯ್ತು ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ – ಇಲ್ಲಿದೆ ಅಂಕಿಅಂಶಗಳ ಸಂಪೂರ್ಣ ವಿವರ

ರಾಜ್ಯದಲ್ಲಿ ಕೊರೋನಾ ಸಣ್ಣ ಪ್ರಮಾಣದ ಇಳಿಕೆ ಕಾಣುತ್ತಿದೆ. ಕೊರೋನಾತಂಕ ಅಥವಾ ಒಮಿಕ್ರಾನ್ ಭೀತಿ ಕಮ್ಮಿಯಾಗಿಲ್ಲವಾದ್ರು, ಇಷ್ಟೆಲ್ಲಾ ಭೀಕರ ಸುದ್ದಿಗಳ ನಡುವೆ ಮನಸ್ಸಿಗೆ ಪುಟ್ಟ ದೈರ್ಯ ನೀಡುವಂತ ಸುದ್ದಿ ಹೊರಬಿದ್ದಿದೆ‌. Read more…

ಕೋವಿಡ್ ಡ್ಯೂಟಿಯಲ್ಲಿ ಮೃತಪಟ್ಟ ಶಿಕ್ಷಕರಿಗೆ ವರ್ಷವಾದರು ಸಿಗದ ಪರಿಹಾರ..!

ಕೊರೋನಾ ವಿಶ್ವಕ್ಕೆ ಕಾಲಿಟ್ಟು, ಭಾರತಕ್ಕೆ ಹೊಕ್ಕು ಈಗಾಗ್ಲೇ ಎಡರು ವರ್ಷದ ಮೇಲಾಗಿದೆ. ಅಂಗನವಾಡಿ ಕಾರ್ಯಕರ್ತರಿಂದ ಹಿಡಿದು ವೈದ್ಯರವರೆಗು ಪ್ರತಿಯೊಬ್ಬರು ಈ ಸಾಂಕ್ರಾಮಿಕದ ವಿರುದ್ಧ ಹೋರಾಟ ಮಾಡಿ, ಜನಸಾಮಾನ್ಯರಿಗೆ ಆರೋಗ್ಯದ Read more…

ದೇಶದ ಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್: ಫೆ. 15 ರ ವೇಳೆಗೆ ಸೋಂಕು ಇಳಿಕೆ

ನವದೆಹಲಿ: ಈಗಾಗಲೇ ಹಲವು ಮಹಾನಗರಗಳಲ್ಲಿ ಕೊರೋನಾ ಸೋಂಕು ಇಳಿಮುಖ ಆಗಿದ್ದು, ಫೆಬ್ರವರಿ 15 ರ ಬಳಿಕ ಸೋಂಕು ಕಡಿಮೆಯಾಗಲಿದೆ. ಒಮಿಕ್ರಾನ್ ಬಳಿಕ ದೇಶದಲ್ಲಿ ಕಾಣಿಸಿಕೊಂಡ ಮೂರನೆಯ ಅಲೆ ಫೆಬ್ರವರಿ Read more…

ಭಾರತದ ಕೊರೋನಾ ಪ್ರಕರಣಗಳಲ್ಲಿ 150% ಹೆಚ್ಚಳ; ಆಗ್ನೇಯ ಏಷ್ಯಾದಲ್ಲಿ ಕೋವಿಡ್ ಹೆಚ್ಚಳಕ್ಕೆ ಭಾರತ ಕಾರಣ ಎಂದ WHO….!

ಆಗ್ನೇಯ ಏಷ್ಯಾದಲ್ಲಿನ ಕೋವಿಡ್ ಹೆಚ್ಚಳಕ್ಕೆ ಭಾರತ ಕಾರಣವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಜೊತೆಗೆ ಭಾರತದಲ್ಲಿ ಕಳೆದ ಒಂದು ವಾರದಲ್ಲಿ ಕೋವಿಡ್ ಪ್ರಕರಣಗಳು ಶೇಕಡಾ 150 ರಷ್ಟು Read more…

ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಗೆ ಕೋವಿಡ್ ಪಾಸಿಟಿವ್….!

ಹಾಲಿ ರಾಜ್ಯಸಭಾ ಸದಸ್ಯ, ಮಹಾರಾಷ್ಟ್ರದ ಮಾಜಿ‌‌ ಸಿಎಂ ಶರದ್ ಪವಾರ್ ಅವರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಶರದ್ ಪವಾರ್ ಕೋವಿಡ್ ಸೋಂಕಿಗೆ ಪಾಸಿಟಿವ್ Read more…

ಮೈಸೂರು, ತುಮಕೂರು, ಹಾಸನದಲ್ಲಿ ಕೊರೋನಾ ಬಿಗ್ ಬ್ಲಾಸ್ಟ್: ಎಲ್ಲಾ ಜಿಲ್ಲೆಗಳಲ್ಲೂ ಭಾರೀ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 50,210 ಜನರಿಗೆ ಕೊರೊನಾ ಸೋಂಕು ತಗುಲಿದೆ. 19 ಜನ ಸೋಂಕಿತರು ಮೃತಪಟ್ಟಿದ್ದಾರೆ. 22,842 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 35,17,682 Read more…

BIG NEWS: ರಾಜ್ಯದಲ್ಲಿಂದು ಅರ್ಧ ಲಕ್ಷ ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 50,210 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 22,842 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3,57,796 ಸಕ್ರಿಯ ಪ್ರಕರಣಗಳು ಇವೆ. 19 ಜನ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ Read more…

ಕಾಂಗ್ರೆಸ್ ಪಾದಯಾತ್ರೆಯಿಂದ ಕೊರೋನಾ ಹೆಚ್ಚಳ, ರಾಜಕಾರಣ ಮಾಡಲು ಹೋಗಿ ಸೋಂಕು ಹರಡಿದೆ: ಈಶ್ವರಪ್ಪ

ಶಿವಮೊಗ್ಗ: ಕಾಂಗ್ರೆಸ್ ಪಾದಯಾತ್ರೆಯಿಂದ ಕೊರೋನಾ ಹೆಚ್ಚಳವಾಗಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಮೋಟಮ್ಮ, Read more…

ಕೋವಿಡ್ ತಡೆಗೆ ವಿದ್ಯಾರ್ಥಿಗಳ ಮೇಲೆ ನಿಗಾವಹಿಸಿ: ಹಾಜರಾತಿ ಕಡ್ಡಾಯ ಬೇಡ; ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಕೋವಿಡ್ ಹರಡದಂತೆ ತಡೆಯಲು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ಇರಿಸಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿಯಂತ್ರಣ Read more…

ಕೊರೊನಾ ಸೋಂಕಿತರಾಗಿ ಹೋಂ ಐಸೋಲೇಷನ್‌ ನಲ್ಲಿರುವವರಿಗೆ ತಿಳಿದಿರಲಿ ಈ ಮಾಹಿತಿ

ಕೊರೋನಾ ವೈರಸ್ ವೇಗವಾಗಿ ಹರಡುತ್ತೆ ಅನ್ನೋದಕ್ಕೆ ಹೊಸ ಪುರಾವೆಗಳೇನು ಬೇಕಿಲ್ಲ. ಅದ್ರಲ್ಲೂ ಅದರ ಹೊಸ ರೂಪಾಂತರ ಒಮಿಕ್ರಾನ್ ಮತ್ತಷ್ಟು ವೇಗವಾಗಿ ಜನರನ್ನ ಸೋಂಕುಗೊಳಿಸುತ್ತಿದೆ. ಸೌಮ್ಯ ಸ್ವರೂಪದ ಈ ವೈರಸ್ಗೆ Read more…

ಲಸಿಕೆ ಬಗ್ಗೆ ಮುಖ್ಯ ಮಾಹಿತಿ: ಕೊರೋನಾ ಬಂದ್ರೆ 3 ತಿಂಗಳ ನಂತ್ರ ವ್ಯಾಕ್ಸಿನ್ ಪಡೆಯಬಹುದು

ಬೆಂಗಳೂರು: ವ್ಯಕ್ತಿಯು ಕೋವಿಡ್ ಸೋಂಕು ಹೊಂದಿದ್ದರೆ ಗುಣಮುಖರಾದ ಮೂರು ತಿಂಗಳ ನಂತರ ಲಸಿಕೆ ಪಡೆಯಬಹುದು ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನ ಕಚೇರಿಯಿಂದ ಮಾಹಿತಿ ನೀಡಲಾಗಿದೆ. ಕೋವಿಡ್-19 ಲಸಿಕೆ ನೀಡಿಕೆಗಾಗಿ Read more…

ಭಾರತೀಯ ಕಿರಿಯರ ತಂಡಕ್ಕೆ ಕಂಟಕವಾದ ಸೋಂಕು; ಆರು ಆಟಗಾರರಲ್ಲಿ ಕೊರೊನಾ

ಈಗಾಗಲೇ ಅಂಡರ್ -19 ವಿಶ್ವಕಪ್ ಆರಂಭವಾಗಿದ್ದು, ಭಾರತೀಯ ಕಿರಿಯರು ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಇದರ ಮಧ್ಯೆ ಭಾರತ ತಂಡಕ್ಕೆ ಕೊರೊನಾ ಕಂಟಕ ಶುರುವಾಗಿದ್ದು, ಬರೋಬ್ಬರಿ ಆರು ಜನ ಆಟಗಾರರಲ್ಲಿ Read more…

ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಹಿಂಪಡೆಯುವುದಕ್ಕೆ ಗವರ್ನರ್ ವಿರೋಧ

ನವದೆಹಲಿ: ದೆಹಲಿಯಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗಿದ್ದರ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರವು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿತ್ತು. ಆದರೆ, ಮೂರನೇ ಅಲೆಯಲ್ಲಿ ಸೋಂಕಿನ ತೀವ್ರತೆ ಕಡಿಮೆಯಿರುವ ಕಾರಣ ಹಾಗೂ ಸೋಂಕಿತರ ಸಂಖ್ಯೆ Read more…

ಮನೆಯಲ್ಲೇ ಮಾಡಿ ಕೊರೊನಾ ಪರೀಕ್ಷೆ..! ಮಾರುಕಟ್ಟೆಯಲ್ಲಿ ಇಷ್ಟು ರೂ.ಗೆ ಸಿಗ್ತಿದೆ ಕಿಟ್

ದೇಶಾದ್ಯಂತ ಮತ್ತೆ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಕೊರೊನಾ ಮೂರನೇ ಅಲೆ ನಡೆಯುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ಪ್ರತಿಯೊಬ್ಬರಿಗೂ ನೆಗಡಿ, ಜ್ವರ ಕಾಣಿಸಿಕೊಳ್ತಿದೆ. ಇದು ಸಾಮಾನ್ಯ ಜ್ವರವೇ ಅಥವಾ ಕೊರೊನಾ Read more…

ಇಂದು ರಾತ್ರಿಯಿಂದ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ ಬಗ್ಗೆ ಸಿಎಂ ಮಹತ್ವದ ಸಭೆ, ಮಧ್ಯಾಹ್ನದ ವೇಳೆ ಹೊಸ ರೂಲ್ಸ್ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ Read more…

ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ ದಿಢೀರ್ ಏರಿಕೆ: ಜಿಲ್ಲೆಗಳಲ್ಲೂ ಸೋಂಕು ಭಾರಿ ಹೆಚ್ಚಳ; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 47,754 ಜನರಿಗೆ ಕೊರೊನಾ ಸೋಂಕು ತಗುಲಿದೆ. 29 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 22,143 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 33,76,953 ಕ್ಕೆ Read more…

BREAKING: ಬೆಂಗಳೂರಲ್ಲಿ 30 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು, ರಾಜ್ಯದಲ್ಲೂ ಕೊರೋನಾ ಮಹಾ ಸ್ಪೋಟ

ಬೆಂಗಳೂರು: ರಾಜ್ಯದಲ್ಲಿ ಇಂತೂ 47,754 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 22,143 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 2,93,231 ಸಕ್ರಿಯ ಪ್ರಕರಣಗಳು ಇವೆ. ಇಂದು 29 ಜನ Read more…

ಪೋಷಕರು, ಶಿಕ್ಷಕರ ಒತ್ತಡಕ್ಕೆ ಮಣಿದು ಫೆ. 5 ರವರೆಗೆ ರಜೆ ಆದೇಶ ರದ್ದುಪಡಿಸಿ ಶಾಲೆ ಪುನರಾರಂಭಿಸಲು ಗ್ರೀನ್ ಸಿಗ್ನಲ್ ಕೊಟ್ಟ ಮಹಾರಾಷ್ಟ್ರ ಸರ್ಕಾರ..!

ಮಹಾರಾಷ್ಟ್ರ ಸರ್ಕಾರ ಮಹತ್ವದ ನಿರ್ಧಾರಕ್ಕೆ ಬಂದಿದೆ‌. ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಕೊಂಚ ಇಳಿಕೆ ಕಂಡ ನಂತರ, ಶಾಲಾ ಶಿಕ್ಷಣ ಇಲಾಖೆಯ ಸಲ್ಲಿಸಿದ್ದ ಪ್ರಸ್ತಾಪವನ್ನ ಅಂಗೀಕರಿಸಿ ಶಾಲೆ ರೀ ಓಪನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...