alex Certify Corona | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಮಕ್ಕಳನ್ನೇ ಟಾರ್ಗೆಟ್ ಮಾಡ್ತಿದೆ ಮಹಾಮಾರಿ ಕೊರೋನಾ

ಬೆಂಗಳೂರಿನಲ್ಲಿ ಕಳೆದ 10 ದಿನದಲ್ಲಿ 286 ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ. 9 ವರ್ಷದೊಳಗಿನ 85 ಮಕ್ಕಳಿಗೆ, 10 ರಿಂದ 19 ವರ್ಷದೊಳಗಿನ 201 ಮಕ್ಕಳಿಗೆ ಸೋಂಕು ತಗುಲಿದೆ. Read more…

ಒಮಿಕ್ರಾನ್ ಆತಂಕದ ಹೊತ್ತಲ್ಲೇ ಕೊರೋನಾ ಸ್ಪೋಟ, ವಿದ್ಯಾರ್ಥಿಗಳು ಸೇರಿ ವಸತಿ ಶಾಲೆಯ 40 ಜನರಿಗೆ ಸೋಂಕು ದೃಢ

ಚಿಕ್ಕಮಗಳೂರು: ಸಿಗೋಡು ಜವಾಹರ ನವೋದಯ ವಿದ್ಯಾಲಯದಲ್ಲಿ ಕೊರೋನಾ ಸ್ಪೋಟವಾಗಿದೆ. ವಸತಿ ಶಾಲೆಯಲ್ಲಿರುವ 40 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಸಿಗೋಡು ಗ್ರಾಮದ Read more…

BIG NEWS: ರಾಜ್ಯದಲ್ಲಿಂದು 397 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 397 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. 277 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,97,643 ಕ್ಕೆ ಏರಿಕೆಯಾಗಿದೆ. Read more…

ವಿದೇಶದಿಂದ ಬಂದ 12 ಜನರಲ್ಲಿ ಕೊರೊನಾ….!

ಹೈದರಾಬಾದ್ : ದೇಶದಲ್ಲಿ ಓಮಿಕ್ರಾನ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆತಂಕ ಮನೆ ಮಾಡುತ್ತಿದೆ. ಸದ್ಯ ಬೇರೆ ರಾಷ್ಟ್ರಗಳಿಂದ ದೇಶಕ್ಕೆ ಆಗಮಿಸಿದ 12 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಹೀಗಾಗಿ Read more…

ಕೊರೋನಾ ದಿಢೀರ್ ಏರಿಕೆ: ಮೈಸೂರು 45, ಶಿವಮೊಗ್ಗ 33 ಸೇರಿ ರಾಜ್ಯದಲ್ಲಿಂದು 413 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 413 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,97,246 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. Read more…

ಜಗತ್ತನ್ನೇ ತಲ್ಲಣಗೊಳಿಸಿರುವ ಓಮಿಕ್ರಾನ್ ಗೆ ಈವರೆಗೂ ಯಾರಾದರೂ ಬಲಿಯಾಗಿದ್ದಾರೆಯೇ…? ವಿಶ್ವ ಆರೋಗ್ಯ ಸಂಸ್ಥೆ ನೀಡಿದೆ ಈ ಮಾಹಿತಿ

ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಓಮಿಕ್ರಾನ್ ರೂಪಾಂತರಕ್ಕೆ ಸಂಬಂಧಿಸಿದಂತೆ ಯಾವುದೇ ಸಾವಿನ ವರದಿಗಳು ಈವರೆಗೆೆ ಕಂಡು ಬಂದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಜಗತ್ತಿನಾದ್ಯಂತ ಹಲವು ದೇಶಗಳು ಓಮಿಕ್ರಾನ್ Read more…

ಓಮಿಕ್ರಾನ್ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ರಾಷ್ಟ್ರಗಳಿಗೆ ಕಿವಿಮಾತು ಹೇಳಿದ ವಿಶ್ವ ಆರೋಗ್ಯ ಸಂಸ್ಥೆ

ನವದೆಹಲಿ: ಮಹಾಮಾರಿಯ ಡೆಲ್ಟಾ ಅಥವಾ ಬೀಟಾ ತಳಿಗಳಿಗೆ ಹೋಲಿಸಿದರೆ ಓಮಿಕ್ರಾನ್ ರೂಪಾಂತರದ ಮರು ಸೋಂಕಿನ ಪ್ರಮಾಣ ಮೂರರಷ್ಟು ಹೆಚ್ಚಿದೆ. ಹೀಗಾಗಿ ಆರೋಗ್ಯ ರಕ್ಷಣೆಯ ಸಾಮರ್ಥ್ಯ ಹೆಚ್ಚಿಸುವ ಅನಿವಾರ್ಯತೆ ಇದೆ Read more…

ಕೊಡಗು ಶಾಲೆಗೂ ಎಂಟ್ರಿ ಕೊಟ್ಟ ಸೋಂಕು – ಖಾಸಗಿ ಶಾಲೆಯ 9 ವಿದ್ಯಾರ್ಥಿಗಳಲ್ಲಿ ಪಾಸಿಟಿವ್

ಕೊಡಗು : ಜಿಲ್ಲೆಯಲ್ಲಿ ಮತ್ತೆ ಮಹಾಮಾರಿಯ ಆತಂಕ ಶುರುವಾಗಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ರಾಜ್ಯದ ಕೆಲವು ಕಾಲೇಜು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದು ಬೆಳಕಿಗೆ ಬರುತ್ತಿರುವ ಮಧ್ಯೆಯೇ Read more…

ಕೊರೊನಾ ಲಸಿಕೆ ಪಡೆಯಲು ಬೇಡ ನಿರ್ಲಕ್ಷ್ಯ…! ತಜ್ಞರ ಎಚ್ಚರಿಕೆ

ದೇಶದಲ್ಲಿ ಮೊದಲ ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಪತ್ತೆಯಾಗಿದೆ. ಕರ್ನಾಟಕದಲ್ಲೇ ಈ ಎರಡೂ ಪ್ರಕರಣಗಳು ವರದಿಯಾಗಿದ್ದು, ದಕ್ಷಿಣ ಆಫ್ರಿಕಾದಿಂದ ಬಂದ ಓರ್ವರಿಗೆ ಹಾಗೂ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ Read more…

ರಾಜ್ಯದಲ್ಲಿ ಒಮಿಕ್ರಾನ್‌ 2 ಪ್ರಕರಣ ಪತ್ತೆ: ಒಬ್ಬರು ದ. ಅಫ್ರಿಕಾದಿಂದ ಬಂದಿದ್ದರೆ ಮತ್ತೊಬ್ಬರಿಗೆ ಟ್ರಾವೆಲ್‌ ಹಿಸ್ಟರಿಯೇ ಇಲ್ಲ

ಗುರುವಾರದಂದು ರಾಜ್ಯದಲ್ಲಿ ಇಬ್ಬರಿಗೆ ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ ಒಬ್ಬರು ಒಮಿಕ್ರಾನ್‌ ಮೂಲ ಸ್ಥಾನವಾಗಿರುವ ದಕ್ಷಿಣ ಅಫ್ರಿಕಾದಿಂದ ಬಂದವರಾಗಿದ್ದರೆ ಮತ್ತೊಬ್ಬರಿಗೆ ಪ್ರಯಾಣದ Read more…

SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಪಠ್ಯದಲ್ಲಿ ಶೇಕಡ 20 ರಷ್ಟು ಕಡಿತ

ಬೆಂಗಳೂರು: ಕೊರೊನಾದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ವಿಳಂಬವಾಗಿ ಆರಂಭವಾದ ಕಾರಣ ಎಸ್ಎಸ್ಎಲ್ಸಿ ಪಠ್ಯದಲ್ಲಿ ಶೇಕಡ 20 ರಷ್ಟು ಕಡಿತ ಮಾಡಲಾಗಿದೆ. ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. Read more…

ಒಮಿಕ್ರಾನ್ ಆತಂಕದ ನಡುವೆ ರಾಜ್ಯದಲ್ಲಿಂದು 363 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಇಬ್ಬರಿಗೆ ಒಮಿಕ್ರಾನ್ ದೃಢಪಟ್ಟಿದ್ದು, 363 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇಂದು ಮೂವರು ಕೊರೋನಾ ಸೋಂಕಿತರು ಮೃತಪಟ್ಟಿದ್ದಾರೆ. 191 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. Read more…

ಒಮಿಕ್ರಾನ್ ವಿರುದ್ಧ ಹೋರಾಟಕ್ಕೆ ಸಜ್ಜು: ಎಲ್ಲ ರಾಜ್ಯಗಳಿಗೆ ಕೇಂದ್ರದಿಂದ ಮಹತ್ವದ ಸಲಹೆ

ಕೊರೊನಾ ವೈರಸ್‌  ಹೊಸ ರೂಪಾಂತರ ಒಮಿಕ್ರಾನ್ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಗಂಭೀರವಾಗಿದೆ. ಒಮಿಕ್ರಾನ್ ಬಗ್ಗೆ ಡಬ್ಲ್ಯುಎಚ್ ಒ ನೀಡಿರುವ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು, ಗೃಹ ವ್ಯವಹಾರಗಳ ಸಚಿವಾಲಯವು ರಾಜ್ಯಗಳಿಗೆ Read more…

ಒಮಿಕ್ರೋನ್ ತಡೆಗೆ ಸರ್ಕಾರದ ಕ್ರಮ: ಶಾಲೆ, ಕಾಲೇಜ್ ಬಂದ್ ಮಾಡಲ್ಲ

ತುಮಕೂರು: ರಾಜ್ಯದಲ್ಲಿ ಒಮಿಕ್ರೋನ್ ಹರಡದಂತೆ ನಿಯಂತ್ರಿಸಲು ಸರ್ಕಾರದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಶಾಲೆ, ಕಾಲೇಜುಗಳನ್ನು ಮುಚ್ಚುವ ಚಿಂತನೆ ಇಲ್ಲ. ಸೋಂಕು ತೀವ್ರಗೊಂಡಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಲಹೆ Read more…

Big News: ಕೊರೊನಾ ಹೊಸ ರೂಪಾಂತರಿ ‘ಓಮಿಕ್ರಾನ್’ ಗುಣಲಕ್ಷಣಗಳನ್ನು ವಿವರಿಸಿದ ದ. ಅಫ್ರಿಕಾ ವೈದ್ಯೆ

ಕೊರೊನಾದ ಹೊಸ ರೂಪಾಂತರಿ ಓಮಿಕ್ರಾನ್ ದಕ್ಷಿಣ ಆಫ್ರಿಕಾದ ಹಲವು ಭಾಗಗಳಲ್ಲಿ ಕಾಣಿಸಿಕೊಂಡಿದ್ದು, ಈ ಸೋಂಕು ಅತಿವೇಗವಾಗಿ ಹಬ್ಬುತ್ತಿರುವ ಕಾರಣ ಎಲ್ಲೆಡೆ ಆತಂಕ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಶ್ವದ ಹಲವು Read more…

ಶವಾಗಾರದಲ್ಲಿ ಕ್ಲೀನ್ ಮಾಡಲು ಹೋದ ಸಿಬ್ಬಂದಿಗೆ ಅಚ್ಚರಿ: ಮರೆತೇಹೋಗಿದ್ದ ಕಳೇಬರ ಕಂಡು ಗಾಬರಿ

ಬೆಂಗಳೂರಿನ ಆಸ್ಪತ್ರೆಯೊಂದರ ಶವಗಾರದಲ್ಲಿ ಸ್ವಚ್ಛತಾ ಕಾರ್ಯಕ್ಕೆ ತೆರಳಿದವರಿಗೆ ಅಚ್ಚರಿ ಕಾದಿದೆ. ಒಮಿಕ್ರೋನ್ ಆತಂಕದ ಹೊತ್ತಲ್ಲಿ ಮಹಾ ಎಡವಟ್ಟು ಬಯಲಾಗಿದೆ. 15 ತಿಂಗಳ ಬಳಿಕ ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ ಬಯಲಾಗಿದೆ. Read more…

ಅಡ್ಡ ಪರಿಣಾಮಕ್ಕೆ ಹೆದರಿ ಕೊರೊನಾ ಲಸಿಕೆ ಪಡೆಯಲು ಹಿಂದೇಟು…! ಗ್ಯಾರಂಟಿ ಪತ್ರ ಕೊಟ್ಟ ಅಧಿಕಾರಿಗಳು

ಚೀನಾದ ಮಹಾನಗರದಲ್ಲಿ ಮೊದಲು ಆರಂಭವಾದ ಕೊರೊನಾ ಮಹಾಮಾರಿ ಭಾರತಕ್ಕೂ ವ್ಯಾಪಿಸಿ ಸಾಕಷ್ಟು ಅನಾಹುತ ಮಾಡಿದೆ. ಮೊದಲ ಹಾಗೂ ಎರಡನೇ ಅಲೆಯಿಂದ ಲಕ್ಷಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಈಗ ಮೂರನೇ Read more…

ರಾಜ್ಯದಲ್ಲಿಂದು 315 ಜನರಿಗೆ ಸೋಂಕು: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 315 ಜನರಿಗೆ ಸೋಂಕು ತಗುಲಿರುವುದು ದೃಢಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,95,600 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಸೋಂಕು ಪತ್ತೆ

ಬೆಂಗಳೂರು: ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ ಇಬ್ಬರು ಪ್ರಯಾಣಿಕರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಅವರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಇದು ಒಮಿಕ್ರೋನ್ ಸೋಂಕು ಅಲ್ಲ. ಜಿನೋಮಿಕ್ಸ್ ಸೀಕ್ವೆನ್ಸಿನ್ ನಲ್ಲಿ Read more…

ಕೊರೊನಾದ ಹೊಸ ರೂಪಾಂತರ ʼಓಮಿಕ್ರಾನ್ʼ ವೈರಸ್ ಕುರಿತು ಇಲ್ಲಿದೆ ಮಾಹಿತಿ

ದಕ್ಷಿಣ ಆಫ್ರಿಕಾ ಮತ್ತು ಬೋಟ್ಸ್ವಾನಾದಲ್ಲಿ ಡೆಲ್ಟಾಕ್ಕಿಂತ ಹೆಚ್ಚು ಸಾಂಕ್ರಾಮಿಕ ರೂಪದ ವೈರಸ್ ಕಂಡುಬಂದಿದೆ. ಬೋಟ್ಸ್ವಾನಾದಲ್ಲಿ ಕಂಡುಬರುವ ರೂಪಾಂತರವು ವೈರಸ್‌ನ ಅತ್ಯಂತ ರೂಪಾಂತರಿತ ರೂಪವಾಗಿದೆ. ಡೆಲ್ಟಾ ನಂತರ ಕಾಣಿಸಿಕೊಂಡಿರುವ ಈ Read more…

BREAKING: ಧಾರವಾಡ ಸೇರಿ ರಾಜ್ಯದಲ್ಲಿಂದು ಕೊರೋನಾ ದಿಢೀರ್ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 402 ಜನರಿಗೆ ಕೊರೊನಾ ಸೋಂಕು ತಗುಲಿದೆ. 6 ಜನ ಸೋಂಕಿತರು ಮೃತಪಟ್ಟಿದ್ದಾರೆ. 277 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,94,963 Read more…

BIG NEWS: ಕೊರೋನಾ ಹೊಸ ತಳಿ ಏಟಿಗೆ ಇಂದು 7.45 ಲಕ್ಷ ಕೋಟಿ ಖಲ್ಲಾಸ್…!

ಹೂಡಿಕೆದಾರರಿಗೆ ಇವತ್ತು 7.45 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ದಕ್ಷಿಣ ಆಫ್ರಿಕಾ ಸೇರಿದಂತೆ ಕೆಲವು ದೇಶಗಳಲ್ಲಿ ಕೊರೋನಾ ಹೊಸ ತಳಿ ವೈರಸ್ ಆತಂಕ ಮೂಡಿಸಿದೆ. ಹೊಸ ಪ್ರಭೇದದ ಕೊರೋನಾ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: 5 ಕೆಜಿ ಉಚಿತ ರೇಷನ್ ಇನ್ನೂ 4 ತಿಂಗಳು ಮುಂದುವರಿಕೆ

ನವದೆಹಲಿ: ಕೊರೋನಾ ಸಂಕಷ್ಟದ ಕಾರಣದಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ 5 ಕೆಜಿ ಉಚಿತ ಪಡಿತರ ವಿತರಿಸುವ ಯೋಜನೆಯನ್ನು ಮುಂದಿನ ವರ್ಷದ ಮಾರ್ಚ್ ವರೆಗೆ ವಿಸ್ತರಿಸಲಾಗಿದೆ. ಪ್ರಧಾನಿ ಮೋದಿ Read more…

BIG NEWS: ರಾಜ್ಯದಲ್ಲಿಂದು 224 ಜನರಿಗೆ ಸೋಂಕು; ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 224 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 5 ಜನ ಸೋಂಕಿತರು ಮೃತಪಟ್ಟಿದ್ದಾರೆ. 379 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 6707 ಸಕ್ರಿಯ ಪ್ರಕರಣಗಳು ಇವೆ. Read more…

ದೇಶದ ಮೊದಲ ಕೊರೊನಾ ಕೇಸ್‌ ಖಾತರಿಯಾದ ರಾತ್ರಿಯ ಆತಂಕ ಮೆಲುಕು ಹಾಕಿದ ಐಸಿಎಂಆರ್‌ ಮುಖ್ಯಸ್ಥ

ಅದು 2020ರ ಜನವರಿ 29. ಚೀನಾದಲ್ಲಿ ಅದಾಗಲೇ ಮಹಾಮಾರಿಯಂತೆ ಹಬ್ಬುತ್ತಾ ಸಾವಿರಾರು ಜನರನ್ನು ಆಸ್ಪತ್ರೆಗೆ ದೂಡಿ, ನೂರಾರು ಪ್ರಾಣ ಬಲಿಪಡೆದಿದ್ದ ’’ಕೊರೊನಾ’’ ಸಾಂಕ್ರಾಮಿಕದ ವೈರಾಣು ಭಾರತವನ್ನು ಪ್ರವೇಶಿಸಿದ್ದು ಇದೇ Read more…

BIG NEWS: 2 ಡೋಸ್ ಲಸಿಕೆ ಪಡೆದವರಿಗೆ ‘ಬೂಸ್ಟರ್’ನಿಂದ ರಕ್ಷಣೆ ಬಗ್ಗೆ ಪುರಾವೆ ಇಲ್ಲ

ನವದೆಹಲಿ: ಕೊರೋನಾ ವಿರುದ್ಧ ಬೂಸ್ಟರ್ ಲಸಿಕೆ ಅಗತ್ಯ ಎನ್ನುವುದನ್ನು ಸಾಬೀತು ಮಾಡುವಂತಹ ವೈಜ್ಞಾನಿಕ ಪುರಾವೆಗಳು ಇದುವರೆಗೂ ದೊರೆತಿಲ್ಲ ಎಂದು ಐಸಿಎಂಆರ್ ಮಹಾನಿರ್ದೇಶಕ ಡಾ. ಬಲರಾಮ ಭಾರ್ಗವ ಹೇಳಿದ್ದಾರೆ. ಕೊರೊನಾ Read more…

ಮಕ್ಕಳಿಗೆ ಗುಡ್ ನ್ಯೂಸ್: ಕೊರೋನಾ ಲಸಿಕೆ ನೀಡಲು ತೀರ್ಮಾನ ಶೀಘ್ರ

ನವದೆಹಲಿ: ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಕುರಿತು ಎರಡು ವಾರದಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಈ ಕುರಿತಾಗಿ ಸಭೆ ನಡೆಸಿ Read more…

ರಾಜ್ಯದಲ್ಲಿಂದು ಕೊರೋನಾ ಇಳಿಮುಖ: ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮುಖವಾಗಿದ್ದು, 178 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 373 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6867 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ Read more…

ರಾಜ್ಯದಲ್ಲಿಂದು 247 ಜನರಿಗೆ ಸೋಂಕು, ಒಬ್ಬರು ಸಾವು: ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 247 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ. 278 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.31 ರಷ್ಟು ಇದೆ. Read more…

ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ: ಎಕ್ಸಾಂ ಈ ವರ್ಷವೂ ವಿಳಂಬ ಸಾಧ್ಯತೆ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ನಿಗದಿತ ಅವಧಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿಲ್ಲ. ಈ ಬಾರಿಯೂ ಎಸ್ಎಸ್ಎಲ್ಸಿ ಪರೀಕ್ಷೆ ವಿಳಂಬವಾಗುವ ಸಾಧ್ಯತೆ ಇದೆ. ಶೈಕ್ಷಣಿಕ ಅವಧಿ ವಿಳಂಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...