alex Certify Corona | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 12 ಜಿಲ್ಲೆಗಳಲ್ಲಿಂದು ಕೊರೋನಾ ಶೂನ್ಯ, 308 ಜನರಿಗೆ ಸೋಂಕು; ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಕೊಂಚ ಹೆಚ್ಚಳವಾಗಿದ್ದು 308 ಜನರಿಗೆ ಸೋಂಕು ತಗುಲಿದೆ. 8 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 384 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 7409 ಸಕ್ರಿಯ Read more…

ಮನೆ ಹೊಂದುವ ಕನಸು ಕಂಡವರಿಗೆ ಶಾಕಿಂಗ್ ನ್ಯೂಸ್: ಮನೆಗಳ ಬೆಲೆ ಶೇಕಡ 15 ರಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ನಿರ್ಮಾಣ, ಕಚ್ಚಾ ಸಾಮಗ್ರಿಗಳ ಬೆಲೆ ಏರಿಕೆಯ ಪರಿಣಾಮ ಮನೆಗಳ ಬೆಲೆ ಶೇಕಡ 15 ರಷ್ಟರವರೆಗೆ ಹೆಚ್ಚಳವಾಗುವ ಸಾಧ್ಯತೆ ಇದೆ. ಕೊರೋನಾ ಲಾಕ್ಡೌನ್ ಮತ್ತು ಕಾರ್ಮಿಕರ ಕೊರತೆ ಕಾರಣದಿಂದ Read more…

BREAKING: ರಾಜ್ಯದಲ್ಲಿಂದು 7493 ಸಕ್ರಿಯ ಪ್ರಕರಣ, 7 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 255 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 667 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 7 ಸೋಂಕಿತರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.38 ರಷ್ಟು ಇದೆ. Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

 ಬೆಂಗಳೂರು: ಕೊರೋನಾ ಕಾರಣದಿಂದಾಗಿ ಸ್ಥಗಿತಗೊಳಿಸಲಾಗಿದ್ದ ರಾತ್ರಿ ಸಂಚಾರವನ್ನು ಬಿಎಂಟಿಸಿ ಪುನರಾರಂಭಿಸಿದೆ. ಬಿಎಂಟಿಸಿ ವತಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೊರೋನಾ ಸುರಕ್ಷತೆ ಕ್ರಮಗಳೊಂದಿಗೆ ಕೆಂಪೇಗೌಡ ಬಸ್ ನಿಲ್ದಾಣ, ಕೆಆರ್ ಮಾರುಕಟ್ಟೆ ಸೇರಿದಂತೆ Read more…

ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್: ನ.18 ರೊಳಗೆ ಸ್ಥಗಿತಗೊಂಡಿದ್ದ ಎಲ್ಲ ರೈಲುಗಳ ಸಂಚಾರ ಆರಂಭ

ದೇಶದಲ್ಲಿ ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಬಹುತೇಕ ಎಲ್ಲ ಚಟುವಟಿಕೆಗಳು ಆರಂಭವಾಗಿದೆ. ಮನೆಯಿಂದಲೇ ಕಚೇರಿ ಕಾರ್ಯನಿರ್ವಹಿಸುತ್ತಿದ್ದವರು ಸಹ ಇನ್ನು ಮುಂದೆ ಕಚೇರಿಗೆ ತೆರಳಿ ಕಾರ್ಯನಿರ್ವಹಿಸಬೇಕಿದೆ. ಅಲ್ಲದೆ Read more…

ಕೊರೋನಾ ಕಡಿಮೆಯಾಗುವ ಹೊತ್ತಲ್ಲೇ ಮತ್ತೊಂದು ಬಿಗ್ ಶಾಕ್: ಯಾವುದೇ ಔಷಧಿಗೆ ಬಗ್ಗದ ಡೇಂಜರ್ ಸೋಂಕು

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಇನ್ನೇನು ಆತಂಕ ದೂರವಾಯಿತು ಎನ್ನುವಾಗಲೇ ಮತ್ತೊಂದು ಹೊಸ ಸೋಂಕು ಕಾಣಿಸಿಕೊಂಡಿದೆ. ಕೊರೋನಾಗಿಂತಲೂ ಅಪಾಯಕಾರಿಯಾದ ಆರೋಗ್ಯ ಸಮಸ್ಯೆ ಸದ್ದಿಲ್ಲದೆ ವ್ಯಾಪಿಸುತ್ತಿದೆ. ಯಾವುದೇ ರೋಗ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದು ಕೊರೋನಾ ಭಾರಿ ಇಳಿಕೆ; ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಭಾರಿ ಇಳಿಮುಖವಾಗಿದೆ. ಹೊಸದಾಗಿ 171 ಜನರಿಗೆ ಸೋಂಕು ತಗುಲಿದ್ದು, ಒಬ್ಬರು ಮೃತಪಟ್ಟಿದ್ದಾರೆ. 255 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.25 Read more…

ವೈಯಕ್ತಿಕ ಸಾಲ ಪಡೆಯಲು ಇದು ಸಕಾಲವೇ…? ಇಲ್ಲಿದೆ ಆಪ್ತ ಸಲಹೆ

ಕೊರೊನಾ ಸಾಂಕ್ರಾಮಿಕ ಹಾವಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ದೇಶದ ಆರ್ಥಿಕತೆಯು ಸಂಪೂರ್ಣವಾಗಿ ಚೇತರಿಕೆ ಕಂಡಿಲ್ಲ. ಹಾಗಂತ ಕೆಟ್ಟದಾಗಿಯೂ ಇಲ್ಲ. ಇಂಥ ಸಂದರ್ಭದಲ್ಲಿ ಒಬ್ಬ ವ್ಯಕ್ತಿಯು ವೈಯಕ್ತಿಕ ಸಾಲ ಮಾಡುವುದು ಎಷ್ಟು Read more…

ಚೀನಾದಲ್ಲಿ ಮತ್ತೆ ಕೊರೊನಾ ಆರ್ಭಟ…! ಮಾಲ್ ‘ಬಂದ್’ ಮಾಡಿಸಿದ ಅಧಿಕಾರಿಗಳು

ಮೊಟ್ಟಮೊದಲ ಬಾರಿಗೆ ಚೀನಾದ ವುಹಾನ್ ನಗರದಲ್ಲಿ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಈಗ ಇಡೀ ವಿಶ್ವವನ್ನೇ ವ್ಯಾಪಿಸಿದೆ. ಈ ಮಾರಣಾಂತಿಕ ಸೋಂಕಿಗೆ ಈಗಾಗಲೇ ಜಗತ್ತಿನಾದ್ಯಂತ ಲಕ್ಷಾಂತರ ಮಂದಿ ಪ್ರಾಣ ಕಳೆದುಕೊಂಡಿದ್ದು, Read more…

ಕಾರ್ಮಿಕರ ಖಾತೆಗೆ 3 ಸಾವಿರ ರೂ. ಜಮಾ: ಇಲ್ಲಿದೆ ಮುಖ್ಯ ಮಾಹಿತಿ

ಧಾರವಾಡ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್-19 ಎರಡನೇ ಅಲೆಯ ಸಹಾಯಧನ ಮೊತ್ತ 3,000 ರೂ. ಗಳನ್ನು ರಾಜ್ಯ Read more…

ರಾಜ್ಯದಲ್ಲಿಂದು 290 ಜನ ಗುಣಮುಖ, 283 ಮಂದಿಗೆ ಸೋಂಕು: ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 283 ಜನರಿಗೆ ಕೊರೊನಾ ಸೋಂಕು ತಗುಲಿದೆ. 290 ಗುಣಮುಖರಾಗಿ ಬಿಡುಗಡೆಯಾಗಿದ್ದು, 6 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,90,235 ಕ್ಕೆ Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಕೌಂಟರ್ ನಲ್ಲೇ ಟಿಕೆಟ್ ಖರೀದಿಗೆ ಅವಕಾಶ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಏರಿಕೆಯಾಗಿದ್ದ ಸಂದರ್ಭದಲ್ಲಿ ರೈಲ್ವೇ ಪ್ರಯಾಣಿಕರಿಗೆ ನಿರ್ಬಂಧ ಹೇರಿದ್ದ ಭಾರತೀಯ ರೈಲ್ವೆ ಈಗ ಕೌಂಟರ್ ನಲ್ಲೇ ಟಿಕೆಟ್ ಖರೀದಿಸಲು ಅವಕಾಶ ನೀಡಲಿದೆ. ಸೀಟು ಕಾಯ್ದಿರಿಸದ Read more…

ಮಕ್ಕಳಿಗೆ ಗುಡ್ ನ್ಯೂಸ್: ನೋವಾಗದ ಸೂಜಿ ರಹಿತ ಲಸಿಕೆಗೆ ಕೇಂದ್ರ ಅನುಮೋದನೆ

ನವದೆಹಲಿ: 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. 1 ಕೋಟಿ ಝೈಕೋವ್ ಡಿ ಲಸಿಕೆ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೊರೋನಾ ಮತ್ತಷ್ಟು ಇಳಿಕೆ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 214 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 286 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,89,489 Read more…

BIG BREAKING: ಕೊರೋನಾ ಇಳಿಕೆ ಹಿನ್ನಲೆಯಲ್ಲಿ ಸರ್ಕಾರದ ಮಹತ್ವದ ನಿರ್ಧಾರ, ನೈಟ್ ಕರ್ಫ್ಯೂ ವಾಪಸ್

ಬೆಂಗಳೂರು: ರಾಜ್ಯದಲ್ಲಿ ಜಾರಿಗೊಳಿಸಲಾಗಿದ್ದ ನೈಟ್ ಕರ್ಫ್ಯೂ ಹಿಂಪಡೆಯಲಾಗಿದೆ. ಕೊರೋನಾ ಕಡಿಮೆಯಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ವಾಪಸ್ ಪಡೆದುಕೊಂಡಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ Read more…

ಅಚ್ಚರಿ….! ಯಾವ ರಾಜ್ಯದ ಜನರು ಕೊರೊನಾ ನಂತ್ರ ಹೆಚ್ಚು ಪ್ರವಾಸಕ್ಕೆ ಹೋಗ್ತಿದ್ದಾರೆ ಗೊತ್ತಾ…?

ಕೊರೊನಾ ವೈರಸ್ ಸೋಂಕಿನ ಪ್ರಮಾಣ ಕಡಿಮೆಯಾಗ್ತಿದೆ. ಕೊರೊನಾ ಲಸಿಕೆ ಹಾಗೂ ಕೊರೊನಾಕ್ಕೆ ಹೆಚ್ಚಿನ ಚಿಕಿತ್ಸೆ ಲಭ್ಯವಿರುವ ಕಾರಣ, ಕೊರೊನಾ ಮೂರನೇ ಅಲೆ ಭಯದಲ್ಲಿಯೇ ಜನರು ಹೊರಗೆ ಬರ್ತಿದ್ದಾರೆ. ಕೊರೊನಾ Read more…

ರಾಜ್ಯದಲ್ಲಿಂದು 345 ಜನ ಗುಣಮುಖ, 292 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 292 ಜನರಿಗೆ ಸೋಂಕು ತಗುಲಿದೆ. 11 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 345 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,88,333 ಕ್ಕೆ ಏರಿಕೆಯಾಗಿದೆ. Read more…

ಕೊರೊನಾ ನಂತ್ರ ಡೆಂಗ್ಯೂ ರೋಗಿಯಲ್ಲಿ ಬ್ಲಾಕ್ ಫಂಗಸ್ ಪತ್ತೆ

ದೇಶದ ಜನರನ್ನು ಕೊರೊನಾ ಮಾತ್ರವಲ್ಲ ಡೆಂಗ್ಯೂ ಕೂಡ ಕಂಗೆಡಿಸಿದೆ. ದಿನ ದಿನಕ್ಕೂ ಡೆಂಗ್ಯೂ ಪ್ರಕರಣ ಹೆಚ್ಚಾಗ್ತಿದೆ. ಕೊರೊನಾದ ಎರಡನೇ ಅಲೆ ವೇಳೆ ಬ್ಲಾಕ್ ಫಂಗಸ್ ಸುದ್ದಿ ಮಾಡಿತ್ತು. ಈಗ Read more…

ಎಚ್ಚರ..! ಎರಡು ಡೋಸ್ ಲಸಿಕೆ ಪಡೆದವರಿಗೂ ಬರುತ್ತೆ ಕೊರೊನಾ

ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಮತ್ತೆ ಹೆಚ್ಚಾಗ್ತಿದೆ. ಇದು ಎಲ್ಲರ ಭಯಕ್ಕೆ ಕಾರಣವಾಗಿದೆ. ಕೊರೊನಾ ಲಸಿಕೆ ಅಭಿಯಾನ ಕೂಡ ಜೋರಾಗಿ ನಡೆದಿದೆ. ಕೊರೊನಾ ಎರಡು ಡೋಸ್ ತೆಗೆದುಕೊಂಡವರು ಸಂಪೂರ್ಣ Read more…

BREAKING NEWS: ರಾಜ್ಯದಲ್ಲಿ ಕೊರೋನಾ ಇಳಿಕೆ, 277 ಜನರಿಗೆ ಸೋಂಕು, 7 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 277 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,86,553 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 343 ಜನ Read more…

SHOCKING: ಕೊರೊನಾದಿಂದ ಕಡಿಮೆಯಾಯ್ತು ಭಾರತೀಯರ ಜೀವಿತಾವಧಿ

ವಿಶ್ವದಾದ್ಯಂತ ಕೊರೊನಾ ವೈರಸ್ ಜನರ ಮೇಲೆ ಪರಿಣಾಮ ಬೀರಿದೆ. ಭಾರತದಲ್ಲಿ ಕೊರೊನಾ, ಜನರ ವಯಸ್ಸಿನ ಮೇಲೆ ಪರಿಣಾಮ ಬೀರಿದೆ. ಭಾರತೀಯರ ಜೀವಿತಾವಧಿಯು ಸುಮಾರು ಎರಡು ವರ್ಷಗಳಷ್ಟು ಕಡಿಮೆಯಾಗಿದೆ ಎಂದು Read more…

BIG NEWS: ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಭಾರಿ ಇಳಿಕೆ; ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 378 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 11 ಜನರು ಮೃತಪಟ್ಟಿದ್ದಾರೆ. 8891 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 464 ಜನ ಗುಣಮುಖರಾಗಿ Read more…

ರಾಜ್ಯದಲ್ಲಿಂದು 378 ಜನರಿಗೆ ಸೋಂಕು ದೃಢ, 11 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 378 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 11 ಜನರು ಮೃತಪಟ್ಟಿದ್ದಾರೆ. 8891 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 464 ಜನ ಗುಣಮುಖರಾಗಿ Read more…

ಮಾಸ್ಕ್​ ಹಾಗೂ ಸಾಮಾಜಿಕ ಅಂತರಗಳಿಂದ ಮುಕ್ತವಾಗೋದು ಯಾವಾಗ…..? ತಜ್ಞರು ನೀಡಿದ್ದಾರೆ ಈ ಉತ್ತರ

ಕಳೆದ 20 ತಿಂಗಳಿನಿಂದ ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿರುವ ದೇಶವು ನಿನ್ನೆಯಷ್ಟೇ ಹೊಸ ಮೈಲಿಗಲ್ಲನ್ನು ತಲುಪಿದೆ. ದೇಶದಲ್ಲಿ 100 ಕೋಟಿ ಕೋವಿಡ್​ ಲಸಿಕೆಯನ್ನು ವಿತರಣೆ ಮಾಡುವ ಮೂಲಕ ಸಾಧನೆಗೈಯಲಾಗಿದೆ. Read more…

BIG BREAKING: ಕೊರೋನಾ ಸವಾಲು ಗೆದ್ದ ಭಾರತ; ದೇಶವನ್ನುದ್ದೇಶಿಸಿ ಮೋದಿ ಭಾಷಣ

ನವದೆಹಲಿ: ಭಾರತದಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಿದ್ದು, ಲಸಿಕೆ ನೀಡಿಕೆ ಅಭಿಯಾನ ಯಶಸ್ವಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 279 Read more…

BIG BREAKING: ಇಂದು ಬೆಳಿಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ, ಮಹತ್ವದ ಘೋಷಣೆ ಸಾಧ್ಯತೆ

ನವದೆಹಲಿ: ಇಂದು ಬೆಳಗ್ಗೆ 10 ಗಂಟೆಗೆ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಥಾಪಿಸಿದೆ. ಶತಕೋಟಿ ಡೋಸ್ Read more…

ಕೋವಿಡ್ ನಿಂದ ಮೃತಪಟ್ಟವರ ಬಿಪಿಎಲ್ ಕುಟುಂಬಕ್ಕೆ 1.50 ಲಕ್ಷ ರೂ., ಇತರೆಯವರಿಗೆ 50 ಸಾವಿರ ರೂ. ಪರಿಹಾರ

ಕಲಬುರಗಿ: ಕೋವಿಡ್-19 ವೈರಾಣು ಸೋಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿತರಣೆ ಮಾಡುವ ಯೋಜನೆಯಡಿ ಕಲಬುರಗಿ ಜಿಲ್ಲೆಯ ಅರ್ಹ ಮೃತಪಟ್ಟ ವ್ಯಕ್ತಿಗಳ ಕುಟುಂಬಗಳ ವಾರಸುದಾರರಿಂದ ಆನ್‍ಲೈನ್ ಮೂಲಕ ಅರ್ಜಿ Read more…

BIG NEWS: ರಾಜ್ಯದಲ್ಲಿಂದು 8988 ಸಕ್ರಿಯ ಪ್ರಕರಣ, 365 ಜನರಿಗೆ ಸೋಂಕು; ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 365 ಜನರಿಗೆ ಕೊರೊನಾ ಸೋಂಕು ತಗುಲಿದೆ. 443 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 8 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,84,849 Read more…

ಗುಡ್ ನ್ಯೂಸ್: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್ ನಡಿ ಆರೋಗ್ಯ ಕಾರ್ಯಕರ್ತರಿಗೆ ವಿಮಾ ಯೋಜನೆ ಅವಧಿ ವಿಸ್ತರಣೆ

ಕೋವಿಡ್ -19 ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ಅವಧಿಯನ್ನು 180 ದಿನಗಳವರೆಗೆ ವಿಸ್ತರಿಸಲಾಗಿದೆ. ಇಲ್ಲಿಯವರೆಗೆ 1,351 ಕ್ಲೇಮ್‌ಗಳನ್ನು ಪಾವತಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ Read more…

BREAKING: ರಾಜ್ಯದಲ್ಲಿಂದು 349 ಜನರಿಗೆ ಕೊರೋನಾ ಸೋಂಕು ದೃಢ, 14 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 349 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 399 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇಂದು 14 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...