alex Certify Corona | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ 3 ನೇ ಅಲೆ ಆತಂಕ, ನಿಯಮದಲ್ಲಿ ಬದಲಾವಣೆ -ಲಸಿಕೆ ಪಡೆದ್ರೂ ನೆಗೆಟಿವ್ ವರದಿ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಆತಂಕ ಎದುರಾಗಿದೆ. ಆರೋಗ್ಯ ಇಲಾಖೆಯಿಂದ ನಿಯಮಗಳನ್ನು ಬದಲಾವಣೆ ಮಾಡಲಾಗಿದೆ. ಕೇರಳ, ಮಹಾರಾಷ್ಟ್ರ ಪ್ರಯಾಣಿಕರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. 72 ಗಂಟೆಯೊಳಗಿನ Read more…

ಕೇರಳದಲ್ಲಿ ಕೈಮೀರಿದ ಕೊರೋನಾ ಭಾರಿ ಏರಿಕೆ: ರಾಜ್ಯದಲ್ಲಿ ಕಟ್ಟೆಚ್ಚರ

ನವದೆಹಲಿ: ಕೇರಳ ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತಿದೆ. ಸತತ ಮೂರನೇ ದಿನವೂ 20 ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗುತ್ತಿದ್ದು, ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದೆಹಲಿಯಲ್ಲಿ ಈ Read more…

BIG BREAKING: ರಾಜ್ಯದಲ್ಲಿ ಕೊರೋನಾ ಮತ್ತೆ ಏರಿಕೆ, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಏರಿಕೆಯಾಗಿದೆ. ಇಂದು ಹೊಸದಾಗಿ 2052 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 35 ಮಂದಿ ಮೃತಪಟ್ಟಿದ್ದಾರೆ. ಇವತ್ತು 1332 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. Read more…

BIG BREAKING: ಮೂರು ಜಿಲ್ಲೆಯಲ್ಲಿ ಜೀರೋ, ದಕ್ಷಿಣ ಕನ್ನಡದಲ್ಲಿ ಭಾರೀ ಏರಿಕೆ -ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 19 ಮಂದಿ ಸೋಂಕಿತರು ಮೃತಪಟ್ಟಿದ್ದು, 1531 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 1430 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 22,569 ಸಕ್ರಿಯ ಪ್ರಕರಣಗಳಿದ್ದು, Read more…

BIG NEWS: 5 ಜಿಲ್ಲೆಗಳಲ್ಲಿ ಶೂನ್ಯ, ದಕ್ಷಿಣ ಕನ್ನಡದಲ್ಲಿ ಹೆಚ್ಚಾಯ್ತು ಕೊರೋನಾ –ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 1606 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,96,163 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 36,405 ಜನರು ಸಾವನ್ನಪ್ಪಿದ್ದಾರೆ. 28,36,678 ಜನ ಗುಣಮುಖರಾಗಿದ್ದಾರೆ. Read more…

BREAKING NEWS: ರಾಜ್ಯದಲ್ಲಿಂದು 1606 ಜನರಿಗೆ ಸೋಂಕು ದೃಢ, 31 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1606 ಜನರಿಗೆ ಕೊರೊನಾ ಸೋಂಕು ತಗುಲಿದೆ. ಪಾಸಿಟಿವಿಟಿ ದರ ಶೇಕಡ 1.40 ರಷ್ಟು ಇದೆ. ರಾಜ್ಯದಲ್ಲಿ ಇಂದು 1937 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 23,057 Read more…

ರಾಜ್ಯಕ್ಕೆ ಗುಡ್ ನ್ಯೂಸ್: ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಂದೇ ದಿನ 1001 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 22 ಮಂದಿ ಸಾವನ್ನಪ್ಪಿದ್ದಾರೆ. 1465 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 36,374 ಜನ ಸೋಂಕಿತರು Read more…

BIG BREAKING: 39,742 ಜನರಿಗೆ ಸೋಂಕು, 535 ಜನ ಸಾವು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 39,742 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ವರದಿ ಬಂದಿದೆ. 39,972 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 535 ಸೋಂಕಿತರು ಸಾವನ್ನಪ್ಪಿದ್ದಾರೆ. 4,08,212 Read more…

ಖುಷಿ ಸುದ್ದಿ: ಮಕ್ಕಳಿಗೆ ಸೆಪ್ಟೆಂಬರ್ ವೇಳೆಗೆ ಬರಲಿದೆ ಕೊರೊನಾ ಲಸಿಕೆ

ಕೊರೊನಾ ಮೂರನೇ ಅಲೆ ಭಯದ ಮಧ್ಯೆ ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾರಿಂದ ಭರವಸೆಯೊಂದು ಸಿಕ್ಕಿದೆ. ಮಕ್ಕಳಿಗೆ ಕೊರೊನಾ ಲಸಿಕೆ ಸೆಪ್ಟೆಂಬರ್ ವೇಳೆಗೆ ಸಿಗಲಿದೆ ಎಂದವರು ಮಾಹಿತಿ ನೀಡಿದ್ದಾರೆ. ಈವರೆಗೆ Read more…

ಇಂದಿನಿಂದ ವಿಶ್ವದ ವರ್ಣರಂಜಿತ ಕ್ರೀಡಾಕೂಟ ಒಲಿಂಪಿಕ್ಸ್ ಗೆ ಚಾಲನೆ, ಪ್ರೇಕ್ಷಕರಿಲ್ಲದೆ ಉದ್ಘಾಟನೆ

ಟೊಕಿಯೋ: ವಿಶ್ವವನ್ನು ಬೆಸೆಯುವ ಕ್ರೀಡಾ ಹಬ್ಬ ಒಲಿಂಪಿಕ್ಸ್ ಗೆ ಭಾರತೀಯ ಕಾಲಮಾನ ಇಂದು ಸಂಜೆ 4:30 ಕ್ಕೆ ಚಾಲನೆ ಸಿಗಲಿದೆ. ಕೊರೊನಾ ಕಾರಣದಿಂದ ಒಂದು ವರ್ಷ ವಿಳಂಬವಾಗಿದ್ದು, ಪ್ರೇಕ್ಷಕರಿಲ್ಲದೆ Read more…

ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಆರ್ಥಿಕ ನೆರವು, ದುಡಿಯುವ ಸದಸ್ಯನ ಕಳೆದುಕೊಂಡ ಕುಟುಂಬದಿಂದ ಅರ್ಜಿ ಆಹ್ವಾನ

ಕೋಲಾರ: ಕೋವಿಡ್-19 ಸೋಂಕಿನಿಂದ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಕುಟುಂಬಕ್ಕೆ 1 ಲಕ್ಷ ರೂ. ಆರ್ಥಿಕ ನೆರವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೋವಿಡ್-19 ವೈರಾಣು ಸೋಂಕಿನಿಂದ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಆಗಸ್ಟ್ 2 ರಿಂದ ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ

ಕಲಬುರಗಿ: ಕೋವಿಡ್ ನಿಂದ ಮುಂದೂಡಲ್ಪಟ್ಟಿದ್ದ ಗುಲಬರ್ಗಾ ವಿಶ್ವವಿದ್ಯಾಲಯದ ಬಿಎ, ಬಿಎಸ್ಸಿ, ಬಿಕಾಂ ಹಾಗೂ ಸ್ನಾತಕೋತ್ತರ ಪದವಿ ಸೇರಿ ಇನ್ನಿತರ ಪದವಿ ಕೋರ್ಸ್‍ಗಳ ಮೊದಲನೇ, ಮೂರನೇ ಹಾಗೂ ಐದನೇ ಸೆಮಿಸ್ಟರ್ Read more…

ರಾಜಕೀಯದ ಬಗ್ಗೆ ಕುತೂಹಲದ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀಗಳಿಂದ ಶಾಕಿಂಗ್ ನ್ಯೂಸ್

ಶಿರಸಿ: ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತಂತೆ ತಮ್ಮ ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿ Read more…

BIG BREAKING: ರಾಜ್ಯದಲ್ಲಿಂದು 1639 ಜನರಿಗೆ ಸೋಂಕು; ಬೀದರ್, ಯಾದಗಿರಿ ಶೂನ್ಯ -ಇಲ್ಲಿದೆ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 1639 ಜನರಿಗೆ ಸೋಂಕು ತಗುಲಿದ್ದು, 36 ಮಂದಿ ಮೃತಪಟ್ಟಿದ್ದಾರೆ. 2214 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 25,645 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ Read more…

ಹೀಗೆ ಬಯಲಾಯ್ತು ಬುರ್ಕಾ ಧರಿಸಿ ವಿಮಾನವೇರಿದ್ದ ಕೊರೊನಾ ಪಾಸಿಟಿವ್ ವ್ಯಕ್ತಿಯ ಬಣ್ಣ..!

ಬುರ್ಕಾ ಧರಿಸಿ ವಿಮಾನವೇರಿದ್ದ ಕೊರೊನಾ ಪಾಸಿಟಿವ್ ವ್ಯಕ್ತಿಯಿಂದ ನೂರಾರು ಮಂದಿ ತೊಂದರೆ ಅನುಭವಿಸುವಂತಾಗಿದೆ. ಮನೆಗೆ ಹೋಗುವ ಆತುರದಲ್ಲಿ ಕೊರೊನಾ ಪಾಸಿಟಿವ್ ಬಂದರೂ ವ್ಯಕ್ತಿ ವಿಮಾನ ಪ್ರಯಾಣಕ್ಕೆ ಮುಂದಾಗಿದ್ದಾನೆ. ಬುರ್ಕಾ Read more…

BIG BREAKING: ಕೊಪ್ಪಳದಲ್ಲಿ ಕೊರೋನಾ ಶೂನ್ಯ, ಬಹುತೇಕ ಜಿಲ್ಲೆಗಳಲ್ಲೂ ಭಾರಿ ಇಳಿಕೆ –ಇಲ್ಲಿದೆ ಕಂಪ್ಲೀಟ್ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1291 ಜನರಿಗೆ ಸೋಂಕು ತಗುಲಿದ್ದು, 40 ಮಂದಿ ಮೃತಪಟ್ಟಿದ್ದಾರೆ. 3015 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 27,527 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ Read more…

ಮುಂದಿನ ತಿಂಗಳು ಬರುವ ಕೊರೊನಾ ಮೂರನೇ ಅಲೆಗೆ ಕಾರಣವಾಗಲಿದೆ ಈ ಸಂಗತಿ

ಕೊರೊನಾ ಮೂರನೇ ಅಲೆ ಈಗಾಗಲೇ ಶುರುವಾಗಿದೆ ಎಂದು ಕೆಲವರು ಸಂಶಯ ವ್ಯಕ್ತಪಡಿಸಿದ್ದಾರೆ. ಆದ್ರೆ ಕೊರೊನಾ ಮೂರನೇ ಅಲೆ ಇನ್ನೂ ಎರಡು – ಮೂರು ವಾರದಲ್ಲಿ ಶುರುವಾಗಲಿದೆ ಎಂದು ವೈದ್ಯಕೀಯ Read more…

ಇಂದಿನಿಂದಲೇ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಲಾಗಿತ್ತು. ಈಗ ಜುಲೈ 19 ರ ಸೋಮವಾರದಿಂದ ರಾಜ್ಯದ ಎಲ್ಲ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ Read more…

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ಕೊರೋನಾ ನಡುವೆಯೂ ಇಂದು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ, ಮುಂದಿನ ಶಿಕ್ಷಣಕ್ಕೆ ಮುನ್ನುಡಿಯಾದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು, ಬಹು ಆಯ್ಕೆ ಪ್ರಶ್ನೆಗಳೊಂದಿಗೆ ಹೊಸ ವಿಧಾನದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ Read more…

BIG BREAKING: ಯಾದಗಿರಿಯಲ್ಲಿ 0, ಅನೇಕ ಜಿಲ್ಲೆಗಳಲ್ಲಿ ಕೊರೋನಾ ಭಾರಿ ಇಳಿಕೆ – ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು 1708 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 36 ಮಂದಿ ಮೃತಪಟ್ಟಿದ್ದಾರೆ. ಇವತ್ತು ಒಂದೇ ದಿನ 2463 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 28,18,476 ಜನ Read more…

ಮೂರನೇ ಅಲೆ ಆತಂಕದ ಹೊತ್ತಲ್ಲೇ ಮಹತ್ವದ ಮಾಹಿತಿ: ಮುಂದಿನ 100 ದಿನ ನಿರ್ಣಾಯಕ

ನವದೆಹಲಿ: ದೇಶಕ್ಕೆ ಮುಂದಿನ 100 ದಿನಗಳು ನಿರ್ಣಾಯಕವಾಗಿವೆ ಎಂದು ಸರ್ಕಾರ ಹೇಳಿದೆ. ದೇಶದಲ್ಲಿ ಕೋರೋನಾ ಸೋಂಕಿನ ಪ್ರಕರಣಗಳು ನಿಧಾನಗತಿಯಲ್ಲಿ ಕಡಿಮೆಯಾಗುತ್ತಿದ್ದು, ಮೂರನೆಯ ಸೂಚನೆಯಾಗಿರಬಹುದು ಎಂದು ಹೇಳಲಾಗಿದೆ. ಕೊರೋನಾ ವಿರುದ್ಧದ Read more…

BIG NEWS: 9 ಜಿಲ್ಲೆಗಳಲ್ಲಿ ಕೊರೋನಾ ಭಾರಿ ಇಳಿಕೆ, ಶಿವಮೊಗ್ಗ ಸೇರಿ ಹಲವೆಡೆ ಏರಿಕೆ –ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1806 ಜನರಿಗೆ ಸೋಂಕು ತಗಲಿದ್ದು, 42 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 2748 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 31,399 ಸಕ್ರಿಯ ಪ್ರಕರಣಗಳು ಇವೆ. Read more…

ತುಟ್ಟಿಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ‘ಬಂಪರ್’

ತುಟ್ಟಿಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಜುಲೈ 1ರಿಂದ ಅನ್ವಯವಾಗುವಂತೆ ಶೇಕಡಾ 11 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲು ಕೇಂದ್ರ Read more…

ರೈತರ ಸಾಲ ಮನ್ನಾ ಬಗ್ಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮಾಹಿತಿ

ಬೆಂಗಳೂರು: ಡಿಸಿಸಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಪ್ಯಾಕ್ಸ್ ಗಳಲ್ಲಿ ಸಾಲ ಪಡೆದುಕೊಂಡು ಕೊರೋನಾದಿಂದ ಮೃತಪಟ್ಟಿರುವ 10,187 ರೈತರ 79.47 ಕೋಟಿ ರೂಪಾಯಿ ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಬಿ.ಎಸ್. Read more…

BREAKING NEWS: ರಾಜ್ಯದಲ್ಲಿಂದು 1913 ಜನರಿಗೆ ಸೋಂಕು, 48 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1913 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 28,74,597 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 2489 ಜನ ಗುಣಮುಖರಾಗಿ Read more…

ಕೊರೊನಾ 2 ನೇ ಅಲೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ‘ಶಾಕ್’

ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಮೊದಲಾದ ವೈರಸ್ ಗಳು ಮತ್ತಷ್ಟು Read more…

ಮರಣ ಹೊಂದಿದ ವ್ಯಕ್ತಿಯ ಬ್ಯಾಂಕ್ ಹಣ ವರ್ಗಾವಣೆ ಹೇಗೆ…? ಇಲ್ಲಿದೆ ಉಪಯುಕ್ತ ಮಾಹಿತಿ

ಕೊರೊನಾ ವೈರಸ್ ಅನೇಕರ ಬದುಕು ಬದಲಿಸಿದೆ. ಕುಟುಂಬಕ್ಕೆ ಆಧಾರವಾಗಿದ್ದ ವ್ಯಕ್ತಿಯ ಪ್ರಾಣ ತೆಗೆದಿದೆ. ಇದ್ರಿಂದ ಕುಟುಂಬಸ್ಥರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮೃತ ವ್ಯಕ್ತಿ ಬ್ಯಾಂಕ್ ಖಾತೆಯಲ್ಲಿರುವ ಹಣ ವಿತ್ Read more…

ಹಾಸನ ಜಿಲ್ಲೆಯಲ್ಲಿ ಇಂದಿನಿಂದ ಕಂಪ್ಲೀಟ್ ಅನ್ ಲಾಕ್

ಕೊರೋನಾ ತಡೆಗೆ ಹೇರಲಾಗಿದ್ದ ನಿರ್ಬಂಧ ಸಡಿಲಿಕೆ ಮಾಡಲಾಗಿದ್ದು, ಹಾಸನ ಜಿಲ್ಲೆಯಲ್ಲಿ ಇಂದಿನಿಂದ ಕಂಪ್ಲೀಟ್ ಅನ್ ಲಾಕ್ ಜಾರಿಗೆ ಬರಲಿದೆ. ಎರಡು ತಿಂಗಳ ನಂತರ ಇಂದಿನಿಂದ ಜಿಲ್ಲೆಯಲ್ಲಿ ವಹಿವಾಟು ಸಂಪೂರ್ಣ Read more…

ಬೆಚ್ಚಿಬೀಳಿಸುವಂತಿದೆ ಪ್ರತಿ ನಿಮಿಷ ಹಸಿವಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ….!

ವಿಶ್ವದ ಇಥಿಯೋಪಿಯಾ, ದಕ್ಷಿಣ ಸುಡಾನ್, ಸಿರಿಯಾ ಮೊದಲಾದ ರಾಷ್ಟ್ರಗಳು ಈ ಮೊದಲೇ ಬಡತನದಿಂದ ತತ್ತರಿಸಿ ಹೋಗಿದ್ದವು. ಗಾಯದ ಮೇಲೆ ಬರೆ ಎಳೆದಂತೆ ಬಂದ ಕೊರೊನಾ ಮಹಾಮಾರಿ ಆರ್ಥಿಕತೆಯನ್ನು ಮತ್ತಷ್ಟು Read more…

ಮದುವೆಗಾಗಿ ತಮಿಳುನಾಡಿಗೆ ತೆರಳಿದ್ದ 35 ಮಂದಿಗೆ ಕೊರೊನಾ

ಸಂಬಂಧಿಕರ ಮದುವೆಗೆಂದು ತಮಿಳುನಾಡಿಗೆ ತೆರಳಿದ್ದ 35 ಮಂದಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂಜಿ ದೊಡ್ಡಿಹಳ್ಳಿಯಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...