alex Certify Corona | Kannada Dunia | Kannada News | Karnataka News | India News - Part 30
ಕನ್ನಡ ದುನಿಯಾ
    Dailyhunt JioNews

Kannada Duniya

ದುಡಿಯುವ ಸದಸ್ಯನ ಕಳೆದುಕೊಂಡ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ, ಸರ್ಕಾರದ ಆದೇಶ

ಬೆಂಗಳೂರು: ಕೊರೋನಾದಿಂದ ಮೃತಪಟ್ಟ ಬಡವರಿಗೆ ಒಂದು ಲಕ್ಷ ರೂಪಾಯಿ ನೆರವು ನೀಡಲಾಗುವುದು. ಬಿಪಿಎಲ್ ಕುಟುಂಬದವರಿಗೆ 1 ಲಕ್ಷ ರೂ ಪರಿಹಾರ ನೀಡುವ ಕುರಿತಂತೆ ಕಂದಾಯ ಇಲಾಖೆಯಿಂದ ಅಧಿಕೃತ ಆದೇಶ Read more…

BIG NEWS: ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಕಡ್ಡಾಯ ಹಾಜರಾತಿಗೆ ಆದೇಶ

ಕೊರೊನಾ ಮೊದಲ ಮತ್ತು ಎರಡನೇ ಅಲೆ ಶೈಕ್ಷಣಿಕ ವಲಯದಲ್ಲಿ ಸಾಕಷ್ಟು ಪರಿಣಾಮಗಳನ್ನು ಬೀರಿದೆ. ವಿದ್ಯಾರ್ಥಿಗಳು ಕಳೆದ ಒಂದು ವರ್ಷದಿಂದ ಶಾಲಾ – ಕಾಲೇಜಿನ ಮುಖವನ್ನೇ ನೋಡದ ಪರಿಸ್ಥಿತಿ ಬಂದೊದಗಿದೆ. Read more…

ಪಿಯುಸಿಯಂತೆ SSLC ವಿದ್ಯಾರ್ಥಿಗಳನ್ನೂ ಪರೀಕ್ಷೆ ಇಲ್ಲದೆ ಪಾಸ್ ಮಾಡಲು ನ್ಯಾಯಾಲಯಕ್ಕೆ ಮೊರೆ

ಕೊರೊನಾ ಎರಡನೇ ಅಲೆ ಆರ್ಭಟದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿದ್ದು ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಮಾನದಂಡವನ್ನು ನಿಗದಿಪಡಿಸಲಾಗಿದ್ದು, Read more…

ಸಾರ್ವಜನಿಕರೇ ಎಚ್ಚರ…! ಮೈಮರೆತರೆ ಮತ್ತೊಮ್ಮೆ ಕಾಡಲಿದೆ ಮಹಾಮಾರಿ

ರಾಜ್ಯ ಹಾಗೂ ದೇಶದಲ್ಲಿ ದಾಂಗುಡಿ ಇಟ್ಟ ಕೊರೊನಾ ಎರಡನೇ ಅಲೆ ದೊಡ್ಡ ಅನಾಹುತವನ್ನೇ ಸೃಷ್ಟಿಸಿತ್ತು. ದೊಡ್ಡ ಸಂಖ್ಯೆಯಲ್ಲಿ ಸಾವು ಸಂಭವಿಸಿದ್ದು, ಕೊರೊನಾ ಜೊತೆಗೆ ಬ್ಲಾಕ್, ವೈಟ್ ಫಂಗಸ್ ಸೇರಿದಂತೆ Read more…

GOOD NEWS: ಸಹಕಾರ ಸಂಘಗಳ ಕೃಷಿ ಸಾಲ ಮನ್ನಾ ಮಾಡಲು ಸರ್ಕಾರದ ಚಿಂತನೆ: ಸಚಿವ ಸೋಮಶೇಖರ್ ಮಾಹಿತಿ

ಮೈಸೂರು: ಸಹಕಾರ ಸಂಘಗಳಲ್ಲಿ ರೈತರು ಪಡೆದುಕೊಂಡ ಕೃಷಿ ಸಾಲ ಮನ್ನಾ ಮಾಡುವ ಕುರಿತಂತೆ ಚಿಂತನೆ ನಡೆದಿದೆ. ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಈ ಬಗ್ಗೆ ಮಾತನಾಡಿ, ಕೊರೋನಾ Read more…

BIG NEWS: ಕೊರೋನಾದಿಂದ ಮೃತಪಟ್ಟ ರೈತರ ಸಾಲ ಮನ್ನಾ ಮಾಡಲು ಚಿಂತನೆ

ಮೈಸೂರು: ಕೊರೋನಾದಿಂದ ಮೃತಪಟ್ಟ ರೈತರ ಸಾಲ ಮನ್ನಾ ಮಾಡಲು ಚಿಂತನೆ ನಡೆದಿದೆ. ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಮತ್ತು ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಹರೀಶ್ ಗೌಡ Read more…

BIG NEWS: ಇಂದಿನಿಂದ ಬಹುತೇಕ ನಿರ್ಬಂಧ ತೆರವು -ಸಿನಿಮಾ, ಶಾಲೆ ಹೊರತಾಗಿ ಎಲ್ಲ ಓಪನ್; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಅನ್ ಲಾಕ್ 3 ಇಂದಿನಿಂದ ಆರಂಭವಾಗಿದ್ದು, ಬಹುತೇಕ ಎಲ್ಲ ನಿರ್ಬಂಧ ತೆರವುಗೊಳಿಸಲಾಗಿದೆ. ಜುಲೈ 5 ರಿಂದ 19 ರ ವರೆಗೆ 15 ದಿನಗಳ ಕಾಲ ಅನೇಕ Read more…

ನಾಳೆಯಿಂದ ಅನ್ಲಾಕ್: ಶಾಲೆ, ಸಿನಿಮಾ ಹೊರತಾಗಿ ಬಹುತೇಕ ಎಲ್ಲ ಓಪನ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಜುಲೈ 5 ರಂದು ಬೆಳಿಗ್ಗೆ 5 ಗಂಟೆಯಿಂದ 19 Read more…

ಲಾಕ್ಡೌನ್ ನಿರ್ಬಂಧ ಸಡಿಲ, ಭಕ್ತರಿಗೆ ಗುಡ್ ನ್ಯೂಸ್: ದೇವರ ದರ್ಶನಕ್ಕೆ ಅವಕಾಶ, ಬಸ್ ಫುಲ್ ರಶ್, ಶಾಲೆಗಳ ಆರಂಭಕ್ಕೆ ಪ್ರತ್ಯೇಕ ತೀರ್ಮಾನ

ಬೆಂಗಳೂರು: ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ದಿನಾಂಕ: 05-07-2021 ರಂದು ಬೆಳಿಗ್ಗೆ 5 ಗಂಟೆಯಿಂದ ದಿನಾಂಕ: 19-07-2021 Read more…

BIG BREAKING ಜು. 5 ರಿಂದ ಲಾಕ್ಡೌನ್ ನಿರ್ಬಂಧ ತೆರವು –ಬಿ.ಎಸ್.ವೈ ಘೋಷಣೆ; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು, ಅಧಿಕಾರಿಗಳು ತಜ್ಞರೊಂದಿಗೆ ಸಭೆ ನಡೆಸಿ ಜುಲೈ 5 ರಿಂದ 19 ರ ವರೆಗೆ 15 ದಿನಗಳ ಕಾಲ ಅನೇಕ ನಿರ್ಬಂಧ ಸಡಿಲಿಕೆ Read more…

BIG BREAKING NEWS: ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ರದ್ದು, 15 ದಿನ ನೈಟ್ ಕರ್ಫ್ಯೂ ಜಾರಿ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು, ಅಧಿಕಾರಿಗಳು ತಜ್ಞರೊಂದಿಗೆ ಸಭೆ ನಡೆಸಿ ಜುಲೈ 5 ರಿಂದ 19 ರ ವರೆಗೆ 15 ದಿನಗಳ ಕಾಲ ಅನೇಕ ನಿರ್ಬಂಧ ಸಡಿಲಿಕೆ Read more…

ಕೋವಿಡ್ ಪ್ಯಾಕೇಜ್: ಆಧಾರ್ ಜೋಡಣೆಯಾದ ಖಾತೆಗೆ 5 ಸಾವಿರ ರೂ. ಜಮಾ – ಶಿಕ್ಷಕರು, ಬೋಧಕೇತರ ಸಿಬ್ಬಂದಿಗೆ ಪರಿಹಾರ

ಬೆಂಗಳೂರು: ಕೊರೋನಾದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ವಿವಿಧ ವರ್ಗದವರಿಗೆ ಸರ್ಕಾರದಿಂದ ನೆರವು ನೀಡಿದ್ದು, ರಾಜ್ಯದ ಖಾಸಗಿ ಶಾಲೆಗಳ ಶಿಕ್ಷಕರಿಗೆ ಕೂಡ ಪರಿಹಾರ ನೀಡಲು ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. Read more…

ಕೊರೋನಾ ಸಂಕಷ್ಟದಲ್ಲಿರುವವರಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ: ಮತ್ತೊಂದು ಪ್ಯಾಕೇಜ್ ಘೋಷಣೆ ಸಾಧ್ಯತೆ

ಬೆಂಗಳೂರು: ಕೊರೋನಾದಿಂದಾಗಿ ಸಂಕಷ್ಟದಲ್ಲಿರುವ ವಿವಿಧ ವರ್ಗಗಳಿಗೆ ನೆರವಾಗುವಂತೆ ಮೂರು ಪ್ಯಾಕೇಜ್ ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೊಂದು ಪ್ಯಾಕೇಜ್ ಘೋಷಣೆಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಕಳೆದ ಮೂರು Read more…

ಭಕ್ತಾದಿಗಳಿಗೆ ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಶುಭ ಸುದ್ದಿ

ಕೊರೊನಾ ಲಾಕ್ಡೌನ್ ಕಾರಣಕ್ಕೆ ಕಳೆದ 50 ದಿನಗಳಿಗೂ ಅಧಿಕ ಕಾಲದಿಂದ ಬಹುತೇಕ ಎಲ್ಲ ಚಟುವಟಿಕೆಗಳಿಗೂ ತೆರೆಬಿದ್ದಿದ್ದು, ಇದೀಗ ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಿರುವುದರಿಂದ ಒಂದೊಂದೇ ಚಟುವಟಿಕೆಗಳು ಶುರುವಾಗಿವೆ. ಆದರೂ Read more…

BIG BREAKING: ರಾಜ್ಯದಲ್ಲಿಂದು 3382 ಜನರಿಗೆ ಸೋಂಕು, 35 ಸಾವಿರ ದಾಟಿದ ಸಾವಿನ ಸಂಖ್ಯೆ –ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 3382 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. 111 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 76,505 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 12,763 ಜನ Read more…

Shocking News: 15 ನಿಮಿಷದಲ್ಲಿ ಮಹಿಳೆಯೊಬ್ಬಳಿಗೆ 3 ಡೋಸ್ ಲಸಿಕೆ…!

ದೇಶ ವಿದೇಶದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಲಸಿಕೆಯನ್ನು ಅಸ್ತ್ರವಾಗಿ ಬಳಸಲಾಗ್ತಿದೆ. ಕೊರೊನಾ ಲಸಿಕೆ ಅಭಿಯಾನ ದೇಶದಲ್ಲಿ ವೇಗ ಪಡೆದಿದೆ. ವಿಶ್ವದಲ್ಲಿಯೇ ಅತಿ ಹೆಚ್ಚು ಲಸಿಕೆ ನೀಡಿದ ದೇಶ ಎಂಬ Read more…

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಕಾಲೇಜು ಕ್ಯಾಂಪಸ್ ನಲ್ಲೇ ಲಸಿಕೆ ಅಭಿಯಾನ

ರಾಜ್ಯದಲ್ಲಿ ಕೊರೊನಾ ಆರ್ಭಟ ತಣ್ಣಗಾಗುತ್ತಿದ್ದು, ಈ ಕಾರಣಕ್ಕೆ ಹಂತಹಂತವಾಗಿ ಲಾಕ್ ಡೌನ್ ತೆರವುಗೊಳಿಸಲಾಗುತ್ತಿದೆ. ಆದರೂ ಕೂಡ ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಸೇರಿದಂತೆ ಹಲವು Read more…

BIG NEWS: SSLC ಪರೀಕ್ಷೆಗೆ ದಿನಾಂಕ ಪ್ರಕಟ, ನಾಳಿನ ಸಭೆಯಲ್ಲಿ ನಿರ್ಧಾರ ಸಾಧ್ಯತೆ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ನಾಳೆ ದಿನಾಂಕ ಪ್ರಕಟವಾಗುವ ಸಾಧ್ಯತೆ ಇದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ Read more…

BIG NEWS: ಮಕ್ಕಳಿಗೆ ಶೀಘ್ರವೇ ಲಸಿಕೆ, 12 -18 ವರ್ಷದವರಿಗೆ ವ್ಯಾಕ್ಸಿನ್

ನವದೆಹಲಿ: 12 ರಿಂದ 18 ವರ್ಷದ ಮಕ್ಕಳಿಗೆ ಶೀಘ್ರವೇ ಕೊರೋನಾ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪ್ರಮುಖ ಔಷಧ ಕಂಪನಿ ಜೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿದ ಜೈಕೋವ್ Read more…

ಕೊರೋನಾ ಸಾವಿನ ಲೆಕ್ಕವೇ ಸುಳ್ಳು, 3 ಲಕ್ಷ ಜನ ಮೃತಪಟ್ರೂ 34 ಸಾವಿರ ತೋರಿಸಿದ್ದಾರೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಲೆಕ್ಕದ ತಪ್ಪು ಮಾಹಿತಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಾರದ ವಿರುದ್ಧ ದೂರಿದ್ದಾರೆ. ಕೊರೋನಾದಿಂದ ರಾಜ್ಯದಲ್ಲಿ 34 ಸಾವಿರ ಮಂದಿ Read more…

ರಾಜ್ಯದಲ್ಲಿಂದು ಎಷ್ಟು ಜನರಿಗೆ ಸೋಂಕು..? ಎಷ್ಟು ಮಂದಿ ಸಾವು..? ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 4272 ಜನರಿಗೆ ಕೊರೊನಾ ಸೋಂಕು ತಗುಲಿದೆ. 6126 ಮಂದಿ ಇವತ್ತು ಗುಣಮುಖರಾಗಿ ಬಿಡುಗಡೆಯಾಗಿದ್ದು, 115 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ Read more…

BIG BREAKING NEWS: ರಾಜ್ಯದಲ್ಲಿಂದು 4272 ಜನರಿಗೆ ಸೋಂಕು, 115 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 4272 ಜನರಿಗೆ ಕೊರೊನಾ ಸೋಂಕು ತಗುಲಿದೆ. 6126 ಮಂದಿ ಇವತ್ತು ಗುಣಮುಖರಾಗಿ ಬಿಡುಗಡೆಯಾಗಿದ್ದು, 115 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ 955 ಜನರಿಗೆ Read more…

ಲಸಿಕೆ ಪಡೆದವರಿಗೆ ಗುಡ್‌ ನ್ಯೂಸ್:‌ ಕೊರೊನಾದ ಎಲ್ಲಾ ರೂಪಾಂತರಿಗಳ ವಿರುದ್ಧ ಕೋವಿಶೀಲ್ಡ್ – ಕೊವ್ಯಾಕ್ಸಿನ್​ ಪರಿಣಾಮಕಾರಿ

ಕೋವಿಶೀಲ್ಡ್​ ಹಾಗೂ ಕೊವ್ಯಾಕ್ಸಿನ್​ ಲಸಿಕೆಗಳು ಕೊರೊನಾ ರೂಪಾಂತರಿಗಳಾದ ಆಲ್ಫಾ, ಬೀಟಾ, ಗಾಮಾ ಹಾಗೂ ಡೆಲ್ಟಾಗಳ ವಿರುದ್ಧ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲಿದೆ ಎಂದು ಕೇಂದ್ರ ಸಚಿವಾಲಯ ಮಾಹಿತಿ ನೀಡಿದೆ. ಕೊರೊನಾ Read more…

BIG BREAKING: ರಾಜ್ಯದಲ್ಲಿಂದು ಕೊರೋನಾ ಮತ್ತಷ್ಟು ಇಳಿಕೆ –ಇಲ್ಲಿದೆ ಜಿಲ್ಲಾವಾರು ಸೋಂಕಿತರು, ಸಾವಿನ ಸಂಖ್ಯೆ..?

ಬೆಂಗಳೂರು: ರಾಜ್ಯದಲ್ಲಿ ಇಂದು 3979 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,23,444 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 138 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 34,425 ಸೋಂಕಿತರು Read more…

ಈಗಾಗಲೇ ಕೊರೊನಾ ಸೋಂಕಿಗೊಳಗಾಗಿದ್ದವರಿಗೆ ಅಗತ್ಯವಿಲ್ಲ ಲಸಿಕೆಯ 2ನೇ ಡೋಸ್

ಕೊರೊನಾ ವೈರಸ್ ಸೋಂಕಿನಿಂದ ಚೇತರಿಸಿಕೊಂಡ ಜನರು ಕೋವಿಶೀಲ್ಡ್ ಎರಡನೇ ಡೋಸ್ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂಬ ವಿಷ್ಯ ಅಧ್ಯಯನದಿಂದ ಗೊತ್ತಾಗಿದೆ. ಐಸಿಎಂಆರ್ ಈಶಾನ್ಯ ಮತ್ತು ಅಸ್ಸಾಂ ವೈದ್ಯಕೀಯ ಕಾಲೇಜು ನಡೆಸಿದ Read more…

ಆಟೋ, ಟ್ಯಾಕ್ಸಿ ಸೇರಿ ಎಲ್ಲ ಸಾರಿಗೆ ಪ್ರಯಾಣಿಕ ವಾಹನ ಮಾಲೀಕರಿಗೆ ಸಿಹಿ ಸುದ್ದಿ, ಶೇಕಡ 50 ರಷ್ಟು ತೆರಿಗೆ ವಿನಾಯಿತಿ

ಬೆಂಗಳೂರು: ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಶೇಕಡ 50 ರಷ್ಟು ತೆರಿಗೆಯ ವಿನಾಯಿತಿ ನೀಡಲಾಗಿದೆ. ರಾಜ್ಯದಲ್ಲಿ ಕೊರೋನಾ ಕಾರಣದಿಂದ ನಿರ್ಬಂಧ Read more…

ಬಡವರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ: 5 ತಿಂಗಳು ಉಚಿತ ರೇಷನ್ ವಿತರಣೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ

ನವದೆಹಲಿ: 80 ಕೋಟಿ ಬಡವರಿಗೆ ಉಚಿತವಾಗಿ ಆಹಾರಧಾನ್ಯ ವಿತರಿಸುವುದಾಗಿ ಈಗಾಗಲೇ ಘೋಷಿಸಲಾಗಿದ್ದು ಈಗ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿಯೂ ಒಪ್ಪಿಗೆ ನೀಡಲಾಗಿದೆ. ಕೊರೋನಾ ಕಾರಣದಿಂದಾಗಿ ಸಂಕಷ್ಟಕ್ಕೆ Read more…

BIG NEWS: ಲಸಿಕೆ ನೀಡಿಕೆಯಲ್ಲಿ ವಿಶ್ವದಾಖಲೆ, ರಾಜ್ಯದಲ್ಲಿ 11 ಲಕ್ಷ ಸೇರಿ ದೇಶದಲ್ಲಿ ಒಂದೇ ದಿನ 85 ಲಕ್ಷ ಜನರಿಗೆ ವ್ಯಾಕ್ಸಿನ್

ನವದೆಹಲಿ: ದೇಶದಲ್ಲಿ ಒಂದೇ ದಿನ ದಾಖಲೆಯ 85 ಲಕ್ಷ ಜನರಿಗೆ ಕೊರೋನಾ ಲಸಿಕೆ ನೀಡಲಾಗಿದ್ದು, ರಾಜ್ಯದಲ್ಲಿ 11 ಲಕ್ಷ ಮಂದಿಗೆ ಲಸಿಕೆ ಹಾಕಲಾಗಿದೆ. 18 ವರ್ಷ ಮೇಲ್ಪಟ್ಟವರಿಗೆ ಜೂನ್ Read more…

ವೆಲ್ ಡನ್ ಇಂಡಿಯಾ…! ಇವತ್ತು ಒಂದೇ ದಿನ ದಾಖಲೆಯ 75 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ –ದೇಶದಲ್ಲೇ ರಾಜ್ಯಕ್ಕೆ 2 ನೇ ಸ್ಥಾನ

ನವದೆಹಲಿ: ದೇಶಾದ್ಯಂತ ಇಂದು ನಡೆದ ಮಹಾ ಲಸಿಕೆ ಅಭಿಯಾನದಲ್ಲಿ 75 ಲಕ್ಷಕ್ಕೂ ಅಧಿಕ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಇದಕ್ಕಾಗಿ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದು, ವೆಲ್ಡನ್ ಇಂಡಿಯಾ Read more…

BIG NEWS: ರಾಜ್ಯದಲ್ಲಿಂದು ಎಷ್ಟು ಮಂದಿಗೆ ಸೋಂಕು? ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 4867 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 28,11,320 ಕ್ಕೆ ಏರಿಕೆಯಾಗಿದೆ. ಇಂದು 8404 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...