alex Certify Corona | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು ಎಷ್ಟು ಮಂದಿಗೆ ಸೋಂಕು? ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 4867 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 28,11,320 ಕ್ಕೆ ಏರಿಕೆಯಾಗಿದೆ. ಇಂದು 8404 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ Read more…

BIG BREAKING NEWS: ರಾಜ್ಯದಲ್ಲಿಂದು 4867 ಜನರಿಗೆ ಸೋಂಕು, 142 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 4867 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು, 8404 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು 142 ಸೋಂಕಿತರು ಸಾವನ್ನಪ್ಪಿದ್ದಾರೆ. 1,23,134 ಸಕ್ರಿಯ ಪ್ರಕರಣಗಳು Read more…

ಚಳಿಗಾಲದಲ್ಲಿ ಬರಲಿದೆ ಕೊರೊನಾ 3ನೇ ಅಲೆ: ಮತ್ತೆ ʼಲಾಕ್ ಡೌನ್ʼ ಸಾಧ್ಯತೆ….?

ಕೊರೊನಾ ಎರಡನೇ ಅಲೆ ಅಬ್ಬರ ಇನ್ನೂ ಶಾಂತವಾಗಿಲ್ಲ. ಆಗ್ಲೇ ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಶೀಘ್ರವೇ ಮೂರನೇ ಅಲೆ ಶುರುವಾಗುವ ಸಾಧ್ಯತೆಯಿದೆ ಎಂದು ಬ್ರಿಟನ್ ಎಚ್ಚರಿಕೆ ನೀಡಿದೆ. Read more…

BIG NEWS: ಕೊರೊನಾ ಲಸಿಕೆಯ ಹೊಸ ಮಾರ್ಗಸೂಚಿ ರಿಲೀಸ್

ದೇಶದಾದ್ಯಂತ ಇಂದಿನಿಂದ ಕೊರೊನಾ ಲಸಿಕೆ ಕುರಿತಂತೆ ಹೊಸ ಮಾರ್ಗಸೂಚಿ ಜಾರಿಗೆ ಬಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೂನ್ 7ರಂದು ಪ್ರಕಟಿಸಿರುವ ಮಾರ್ಗಸೂಚಿ ಇಂದಿನಿಂದ ಜಾರಿಗೆ ಬಂದಿದೆ. ಹೊಸ Read more…

BIG BREAKING: ವಿಶ್ವ ಯೋಗ ದಿನದ ಭಾಷಣದಲ್ಲಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: 7 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೊರೋನಾ ನಡುವೆ ಯೋಗ ದಿನ ಆಶಾಕಿರಣವಾಗಿದೆ ಎಂದು ಹೇಳಿದ್ದಾರೆ. ಕೊರೋನಾ Read more…

ಶಿವಮೊಗ್ಗ, ಭದ್ರಾವತಿಗೆ ಪ್ರತ್ಯೇಕ ಲಾಕ್ ಡೌನ್ ಮಾರ್ಗಸೂಚಿ, ನಾಳೆಯಿಂದ ಲಸಿಕೆ ಅಭಿಯಾನ

ಶಿವಮೊಗ್ಗ: ಶಿವಮೊಗ್ಗ ಹಾಗೂ ಭದ್ರಾವತಿ ನಗರಗಳಿಗೆ ಪ್ರತ್ಯೇಕವಾಗಿ ಲಾಕ್‍ಡೌನ್ ಮಾರ್ಗಸೂಚಿ ಹೊರಡಿಸಲಾಗಿದ್ದು, ಇನ್ನುಳಿದ ತಾಲೂಕುಗಳಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾ ಉಸ್ತುವಾರಿ Read more…

BIG BREAKING: ಕೊರೋನಾ ಸಂತ್ರಸ್ತರಿಗೆ ‘ವಿಪತ್ತು ನಿಧಿ’ಯಿಂದ 4 ಲಕ್ಷ ರೂ. ಪರಿಹಾರದ ಬಗ್ಗೆ ಸುಪ್ರೀಂಕೋರ್ಟ್ ಗೆ ಕೇಂದ್ರದಿಂದ ಅಫಿಡವಿಟ್

ನವದೆಹಲಿ: ಕೊರೋನಾದಿಂದ ಸಂತ್ರಸ್ತರಾದ ಕುಟುಂಬದವರಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಾಗಿದೆ. ವಿಪತ್ತು ಪರಿಹಾರ ನಿಧಿಯಡಿ Read more…

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬರೋಬ್ಬರಿ ಎರಡು ತಿಂಗಳ ನಂತ್ರ ಸಂಚಾರ ಪುನಾರಂಭ

ಬೆಂಗಳೂರು: ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಸ್ಥಗಿತವಾಗಿದ್ದ ಮೆಟ್ರೋ ಸಂಚಾರ ನಾಳೆಯಿಂದ ಆರಂಭವಾಗಲಿದೆ. ಬರೋಬ್ಬರಿ ಎರಡು ತಿಂಗಳ ನಂತರ ನಾಳೆಯಿಂದ ಮೆಟ್ರೋ ಸಂಚಾರ ಪುನಾರಂಭವಾಗಲಿದ್ದು, ನೇರಳೆ ಮತ್ತು ಹಸಿರು Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್: ಈ ವರ್ಷ ಸಾರ್ವತ್ರಿಕ ವರ್ಗಾವಣೆ ಡೌಟ್

ಬೆಂಗಳೂರು: ಈ ವರ್ಷ ಸಾರ್ವತ್ರಿಕ ವರ್ಗಾವಣೆ ನಿರೀಕ್ಷೆಯಲ್ಲಿದ್ದ ನೌಕರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಈ ವರ್ಷ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾಡದಿರಲು ಸರ್ಕಾರ ಚಿಂತನೆ ನಡೆಸಿದೆ Read more…

BIG BREAKING: ರಾಜ್ಯದಲ್ಲಿಂದು ಪಾಸಿಟಿವಿಟಿ ದರ ಭಾರೀ ಇಳಿಕೆ, 5815 ಜನರಿಗೆ ಸೋಂಕು –ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 5815 ಜನರಿಗೆ ಕೊರೊನಾ ಸೋಂಕು ತಗಲಿದ್ದು, 161 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು 1263 ಜನರಿಗೆ ಸೋಂಕು ತಗುಲಿದ್ದು, 23 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ Read more…

BREAKING: ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ; ಜೂ. 30 ರವರೆಗೆ ಶೇ. 50 ರಷ್ಟು ಸಿಬ್ಬಂದಿ ಹಾಜರಾತಿ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದ್ದು, ಅನ್ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದ್ದು, ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಹಾಜರಾತಿಗೆ ಸಂಬಂಧಿಸಿದಂತೆ ಸರ್ಕಾರ ಕ್ರಮಕೈಗೊಂಡಿದೆ. ಸರ್ಕಾರಿ ಕಚೇರಿಗಳಲ್ಲಿ Read more…

BIG BREAKING: ಜುಲೈ 1 ರಿಂದ ದೇಶದಲ್ಲೇ ಮೊದಲ ಬಾರಿಗೆ ಶಾಲೆ ಆರಂಭ, ವಿದ್ಯಾರ್ಥಿಗಳು ಹಾಜರಾಗಲು ಅವಕಾಶ ನೀಡಿದ ತೆಲಂಗಾಣ ಸರ್ಕಾರ

ಹೈದರಾಬಾದ್: ದೇಶದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖವಾಗುತ್ತಿದ್ದು, ಅನೇಕ ರಾಜ್ಯಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಶಾಲೆ, ಕಾಲೇಜ್ ಸೇರಿ ಬಹುತೇಕ ಚಟುವಟಿಕೆ ಬಂದ್ ಆಗಿದ್ದು, ಅಗತ್ಯ ಸೇವೆಗಳೊಂದಿಗೆ Read more…

ಊರಿಗೆ ಹೊರಟವರು, ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಜಾರಿ ಮಾಡಲಾಗಿದ್ದ ನಿರ್ಬಂಧ ಸೋಮವಾರದಿಂದ ಸಡಿಲಿಕೆಯಾಗಲಿದ್ದು ಬಸ್ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ. ಕೊರೊನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದ ನಂತರ Read more…

BIG BREAKING: ರಾಜ್ಯದಲ್ಲಿಂದು 5783 ಮಂದಿಗೆ ಸೋಂಕು, ಗುಣಮುಖರಾದವರೇ ಅಧಿಕ –ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 5783 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 27,96,121 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 168 ಸೋಂಕಿತರು ಮೃತಪಟ್ಟಿದ್ದಾರೆ. Read more…

ಜೂನ್ 21 ರವರೆಗೆ ಕರ್ನಾಟಕ ಮತ್ತೆ ಸ್ತಬ್ಧ, ವೀಕೆಂಡ್ ಕರ್ಫ್ಯೂ ಜಾರಿ

 ಬೆಂಗಳೂರು: ಕೊರೊನಾ ಸೋಂಕು ತಡೆಗೆ ಜಾರಿ ಮಾಡಲಾಗಿದ್ದ ಲಾಕ್ಡೌನ್ ತೆರವುಗೊಳಿಸಲಾಗಿದ್ದು, ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. 19 ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ನಿರ್ಬಂಧ ಸಡಿಲಿಕೆ ಮಾಡಲಾಗಿದ್ದರೂ, ಸೋಂಕು ಹೆಚ್ಚಾಗಿರುವ Read more…

ಲಸಿಕೆಗಾಗಿ ಸ್ಲಾಟ್ ಬುಕ್ ಮಾಡುವುದು ಇನ್ನಷ್ಟು ಸುಲಭ

ಲಸಿಕೆ ಸ್ಲಾಟ್ ಬುಕ್ಕಿಂಗ್ ಗೆ ಸಂಬಂಧಿಸಿದಂತೆ ಖುಷಿ ಸುದ್ದಿಯೊಂದಿದೆ. ಕೋವಿನ್ ಪೋರ್ಟಲ್ ಗೆ 91 ಅಪ್ಲಿಕೇಷನ್ ಗಳನ್ನು ಸೇರಿಸಲಾಗಿದೆ. ಹಾಗಾಗಿ ವಿಮಾನದ ಟಿಕೆಟ್ ಕಾಯ್ದಿರುಸುವಂತೆ ಲಸಿಕೆ ಸ್ಲಾಟ್ ಬುಕ್ Read more…

BREAKING: ಮಕ್ಕಳ ಮೇಲೆ ಕೊರೋನಾ ಮೂರನೇ ಅಲೆ ಪರಿಣಾಮದ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್

ನವದೆಹಲಿ: ಕೋವಿಡ್ -19 ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆ ಇಲ್ಲವೆಂದು ಸಮೀಕ್ಷೆ ತಿಳಿಸಿದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಕೋವಿಡ್ -19 ಮೂರನೇ Read more…

BIG NEWS: ರಾಜ್ಯದಲ್ಲಿಂದು ಎಷ್ಟು ಮಂದಿಗೆ ಸೋಂಕು..? ಎಷ್ಟು ಸಾವು..? ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 5983 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,90,338 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 138 ಮಂದಿ ಸೋಂಕಿತರು Read more…

BIG BREAKING: ರಾಜ್ಯದಲ್ಲಿಂದು 5983 ಮಂದಿಗೆ ಸೋಂಕು –ತಿಂಗಳ ನಂತರ ಸಕ್ರಿಯ ಪ್ರಕರಣ 1.5 ಲಕ್ಷಕ್ಕಿಂತ ಕಡಿಮೆ

ಬೆಂಗಳೂರು: ರಾಜ್ಯದಲ್ಲಿ ಒಂದು ತಿಂಗಳ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ ಮೊದಲ ಬಾರಿಗೆ 1.5 ಲಕ್ಷಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 5983 ಜನರಿಗೆ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ Read more…

ಕೊರೊನಾ ಮಧ್ಯೆ ಹೀಗಿರಲಿ ʼಗರ್ಭಿಣಿʼ ಆರೈಕೆ

ಸಾಕಷ್ಟು ಪ್ರಯತ್ನಗಳ ಬಳಿಕ ದೇಶದಲ್ಲಿ ಇದೀಗ ಕೊರೊನಾ 2ನೆ ಅಲೆಯ ಆರ್ಭಟ ಕಡಿಮೆಯಾಗಿದೆ. ಹೀಗಾಗಿ ದೇಶದಲ್ಲಿ ದೈನಂದಿನ ಕೇಸುಗಳ ಪ್ರಮಾಣದಲ್ಲಿ ಗಣನೀಯ ಇಳಿಕೆ ಕಂಡು ಬರ್ತಿದೆ. ಹಾಗಂತ ಸಣ್ಣ Read more…

ಬೆಂಗಳೂರು 985 ಸೇರಿ ರಾಜ್ಯದಲ್ಲಿಂದು 5041 ಜನರಿಗೆ ಸೋಂಕು ದೃಢ, ಇಲ್ಲಿದೆ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 5041 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇವತ್ತು 115 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 33,148 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

BIG BREAKING: ಕೊರೋನಾ ಭಾರೀ ಇಳಿಕೆ, 2 ತಿಂಗಳಲ್ಲಿ ಮೊದಲ ಬಾರಿಗೆ ಬೆಂಗಳೂರಲ್ಲಿ 1 ಸಾವಿರಕ್ಕಿಂತ ಕಡಿಮೆ ಸೋಂಕಿತರು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗಿದ್ದು, ಇಂದು 5041 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕೊರೊನಾ ಸೋಂಕು ಇಳಿಮುಖವಾಗಿದೆ. ಬೆಂಗಳೂರಿನಲ್ಲಿ ಇಂದು 1000 ದೊಳಗೆ Read more…

ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ ಪರಿಹಾರ ಯೋಜನೆ: ಕೊರೋನಾಗೆ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೇಶದಲ್ಲಿಯೇ ಮೊದಲಿಗೆ ಕೊರೋನಾಗೆ ಬಲಿಯಾದ ಬಡವರ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವ ಯೋಜನೆ ಘೋಷಿಸಿದ್ದಾರೆ. 25,000 ಬಿಪಿಎಲ್ ಕುಟುಂಬಗಳಿಗೆ ಇದರಿಂದ Read more…

BIG BREAKING: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಕೆ, ಸಾವಿನ ಸಂಖ್ಯೆ ಮೈಸೂರಲ್ಲೇ ಅಧಿಕ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕು ಮತ್ತಷ್ಟು ಇಳಿಮುಖವಾಗಿದ್ದು, 6835 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 27,71,969 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು Read more…

ತರಕಾರಿ ತರುವ ಮುನ್ನ…

ಕೋರೋನಾ ಕಾಡುತ್ತಿರುವ ಈ ಸಂಕಷ್ಟಕರ ಸಮಯದಲ್ಲಿ ಮನೆಯೊಳಗೆ ಇದ್ದರಷ್ಟೇ ಸೇಫ್. ತರಕಾರಿ, ಹಣ್ಣು, ಹಾಲು ತರಲು ಮನೆಯಿಂದ ಹೊರ ಹೋಗುವುದು ಅನಿವಾರ್ಯವಾದಾಗ ಈ ಟಿಪ್ಸ್ ಗಳನ್ನು ಅನುಸರಿಸಲು ಮರೆಯದಿರಿ. Read more…

BIG NEWS: ನಾಳೆಯಿಂದ ಶೈಕ್ಷಣಿಕ ಚಟುವಟಿಕೆ, ಮಕ್ಕಳ ಪ್ರವೇಶಾತಿ ಪ್ರಾರಂಭ –ಜುಲೈ 1 ರಿಂದ ಕ್ಲಾಸ್

ಬೆಂಗಳೂರು: ಜೂನ್ 15 ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ. 2021 – 22 ನೇ ಸಾಲಿನ ಶೈಕ್ಷಣಿಕ ವರ್ಷ ನಾಳೆಯಿಂದ ಶುರುವಾಗಲಿದೆ. ನಾಳೆಯಿಂದ ಶಾಲೆಗಳಿಗೆ ಮಕ್ಕಳ ಪ್ರವೇಶಾತಿ ಆರಂಭವಾಗಲಿದೆ. Read more…

BIG NEWS: ರಾಜ್ಯದಲ್ಲಿಂದು 125 ಸೋಂಕಿತರು ಸಾವು –ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 7810 ಜನರಿಗೆ ಕೊರೊನಾ ಸೋಂಕು ತಗಲಿದ್ದು, 125 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 27,65,134 ಕ್ಕೆ ಏರಿಕೆಯಾಗಿದೆ. ಇಂದು 18,648 ಜನ ಗುಣಮುಖರಾಗಿ Read more…

BIG BREAKING: ರಾಜ್ಯಕ್ಕೆ ಗುಡ್ ನ್ಯೂಸ್ -ಬೆಂಗಳೂರು 1348 ಸೇರಿ ರಾಜ್ಯದಲ್ಲಿಂದು 7810 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಖಿತರ ಸಂಖ್ಯೆ ಇಳಿಮುಖವಾಗಿದೆ. ಬೆಂಗಳೂರಿನಲ್ಲಿ ಇಂದು 1348 ಜನರಿಗೆ ಕೊರೊನಾ ಸೋಂಕು ತಗುಲಿದೆ. ರಾಜ್ಯದಲ್ಲಿ 7810 ಜನರಿಗೆ ಸೋಂಕು ತಗಲಿದೆ ಎಂದು ಆರೋಗ್ಯ Read more…

BIG NEWS: ಶಿವಮೊಗ್ಗದಲ್ಲಿ ಕಠಿಣ ಲಾಕ್ಡೌನ್ ಮುಂದುವರಿಕೆ, ಬೆಳಗ್ಗೆ 6 ರಿಂದ 9 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

ಶಿವಮೊಗ್ಗ: ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಈಗಿರುವಂತೆ ಒಂದು ವಾರ ಕಾಲ ಮುಂದುವರೆಯಲಿದ್ದು, ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಬೆಳಿಗ್ಗೆ 6 ರಿಂದ 9 ರ ವರೆಗೆ ಅವಕಾಶ Read more…

BIG NEWS: ಮಕ್ಕಳ ಮೇಲೆ ಮೂರನೇ ಅಲೆ ಪರಿಣಾಮದ ಆತಂಕ ದೂರ ಮಾಡಿದ ಹೊಸ ಅಧ್ಯಯನ ವರದಿ

ನವದೆಹಲಿ: ಕೊರೋನಾ ಮೂರನೇ ಅಲೆಯ ವೇಳೆ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇಲ್ಲ. ಈ ಬಗ್ಗೆ ದೃಢವಾದ ಸಾಕ್ಷ್ಯಾಧಾರಗಳು ಇಲ್ಲವೆಂದು ದಿ ಲ್ಯಾನ್ಸೆಟ್ ವರದಿ ತಿಳಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...