alex Certify Corona | Kannada Dunia | Kannada News | Karnataka News | India News - Part 33
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು, ಎಲ್ಲರೂ ಪಾಸ್; ಸಚಿವ ಸುರೇಶ್ ಕುಮಾರ್ ಘೋಷಣೆ

ಬೆಂಗಳೂರು: ಮೊದಲಿಗೆ ದ್ವಿತಿಯ ಪಿಯುಸಿ ಪರೀಕ್ಷೆಗಳನ್ನು ಈ ವರ್ಷ ನಡೆಸದಿರಲು ತೀರ್ಮಾನಿಸಲಾಗಿದೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಪ್ರಥಮ ಪಿಯುಸಿಯ Read more…

BIG BREAKING NEWS: ರಾಜ್ಯದಲ್ಲೂ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು, ಸಚಿವ ಸುರೇಶ್ ಕುಮಾರ್ ಘೋಷಣೆ

ಬೆಂಗಳೂರು: ಕಳೆದ ಬಾರಿ ಕೋವಿಡ್ ಸವಾಲಿನ ನಡುವ SSLC, PUC ಪರೀಕ್ಷೆ ನಡೆಸಲಾಗಿತ್ತು. ಈ ವರ್ಷ ವಿಭಿನ್ನ ಪರಿಸ್ಥಿತಿ ಇದೆ. ಪರೀಕ್ಷೆ ನಡೆಸಬೇಕೇ? ಬೇಡವೇ ಎನ್ನುವ ಗೊಂದಲವಿದ್ದು, ಈ Read more…

ಲಾಕ್ಡೌನ್ ಮುಗಿಯುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಜೂನ್ 14 ರವರೆಗೆ ಮನೆ ವಾಸ –ನಿಯಮ ಕೊಂಚ ಸಡಿಲಿಕೆ

ಬೆಂಗಳೂರು: ರಾಜ್ಯದಲ್ಲಿ ಜೂನ್ 7 ರವರೆಗೂ ಇದ್ದ ಕಠಿಣ ನಿರ್ಬಂಧಗಳನ್ನು ಜೂನ್ 14 ರ ವರೆಗೆ ವಿಸ್ತರಣೆ ಮಾಡಲಾಗಿದೆ. ನಿರ್ಬಂಧಗಳಲ್ಲಿ ಯಾವುದೇ ಬದಲಾವಣೆ ಇರಲ್ಲ. ಇನ್ನೂ ಒಂದು ವಾರ Read more…

BIG BREAKING: ಇಂದು ಮತ್ತೆ ಏರಿಕೆ ಹಾದಿ ಹಿಡಿದ ಕೊರೋನಾ ಸೋಂಕಿತರು, ಸಾವಿನ ಸಂಖ್ಯೆ –ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಮತ್ತೆ ಏರಿಕೆಯಾಗಿದ್ದು, ಒಂದೇ ದಿನ 18,324 ಜನರಿಗೆ ಸೋಂಕು ತಗುಲಿದೆ. ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಇವತ್ತು 514 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು Read more…

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಗೋವಾ ಸರ್ಕಾರ

ಪಣಜಿ: ಕೊರೋನಾದಿಂದಾಗಿ ಸಂಕಷ್ಟಕ್ಕೆ ಸಿಲುಕಿದವರಿಗೆ ಅನೇಕ ರಾಜ್ಯಗಳಲ್ಲಿ ನೆರವು ಘೋಷಿಸಲಾಗಿದೆ. ಕೋವಿಡ್ ನಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ ಕೇಂದ್ರ ಸರ್ಕಾರ ಹಾಗೂ ಅನೇಕ ರಾಜ್ಯಗಳಲ್ಲಿ ಯೋಜನೆ ರೂಪಿಸಲಾಗಿದೆ. ಗೋವಾ Read more…

ಹೃದಯ ರೋಗಿಗಳು ಕೊರೊನಾ ಲಸಿಕೆ ತೆಗೆದುಕೊಳ್ಳಬಹುದಾ….?

ಹೃದಯ ಸಂಬಂಧಿ ಸಮಸ್ಯೆಗಳು ಇರುವವರು ಕೊರೋನಾಗೆ ಬಹುಬೇಗ ತುತ್ತಾಗುತ್ತಾರೆ ಹಾಗೂ ಪ್ರಾಣಹಾನಿಯಾಗುವ ಸಾಧ್ಯತೆ ಹೆಚ್ಚು ಎಂಬ ಮಾತುಗಳು ಹಲವರ ನಿದ್ದೆಗೆಡಿಸಿವೆ. ಇದು ನಿಜವೇ? ಇತರರಿಗೆ ಹೋಲಿಸಿದರೆ ಕೊರೋನಾ ತಗುಲುವ Read more…

ಶಿಕ್ಷಕರು, ಆಶಾ, ಅಂಗನವಾಡಿ, ನೇಕಾರರು, ಮೀನುಗಾರರು, ಅರ್ಚಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಜೂನ್ 14 ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು, ಸಂಕಷ್ಟದಲ್ಲಿರುವವರಿಗೆ ಎರಡನೇ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ಮಾಹಿತಿ Read more…

BIG BREAKING: ರಾಜ್ಯದಲ್ಲಿ ಜೂನ್ 14 ರವರೆಗೆ ಲಾಕ್ ಡೌನ್ ವಿಸ್ತರಣೆ, ಸಿಎಂ ಮಾಹಿತಿ

ಬೆಂಗಳೂರು: ಜೂನ್ 7 ರ ವರೆಗೆ ರಾಜ್ಯದಲ್ಲಿ ಘೋಷಿಸಲಾದ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜೂನ್ 14 ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದ ಬಹುತೇಕ Read more…

BREAKING NEWS: ದೇಶದಲ್ಲಿ 22 ಕೋಟಿ ಮಂದಿಗೆ ಕೊರೋನಾ ಲಸಿಕೆ, 1.34 ಲಕ್ಷ ಜನರಿಗೆ ಸೋಂಕು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 1,34,154 ಜನರಿಗೆ ಕೊರೋನಾ ಸೋಂಕು ತಗುಲಿದೆ. 2,11,499 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 2887 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ Read more…

ʼಕೊರೊನಾ ಪಾಸಿಟಿವ್ʼ ಬಂದ ವೇಳೆ ಹೀಗೆ ಮಾಡಿ

ಕೊರೋನಾ ಪಾಸಿಟಿವ್ ಬಂದಿದೆ ಎಂದಾಕ್ಷಣ ಕಂಗಾಲಾಗಬೇಕಿಲ್ಲ. ಈ ಕೆಳಗಿನ ಅಂಶಗಳನ್ನು ನೆನಪಿನಲ್ಲಿ ಇಟ್ಟುಕೊಂಡರೆ ನೀವು ಒತ್ತಡ ರಹಿತರಾಗಬಹುದು. ಕೊರೋನಾ ಸೋಂಕಿತರು ಆಸ್ಪತ್ರೆಗೆ ದಾಖಲಾಗದೆಯೇ ಗುಣಮುಖರಾಗುತ್ತಿದ್ದಾರೆ ಎಂಬುದು ನಿಮಗೆ ತಿಳಿದಿರಲಿ. Read more…

ಮನೆಮದ್ದುಗಳ ಮೂಲಕ ‌ʼರೋಗ ನಿರೋಧಕʼ ಶಕ್ತಿ ಹೆಚ್ಚಿಸಲು ಇಲ್ಲಿದೆ ಟಿಪ್ಸ್

ಕೊರೋನಾ ಲಕ್ಷಣಗಳಿದ್ದು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರೆ ನೀವು ಈ ಪದಾರ್ಥಗಳನ್ನು ಸೇವಿಸುವುದು ಒಳ್ಳೆಯದು. ಮೈ ಕೈ ನೋವು, ಉರಿ ಇದ್ದರೆ ಶ್ರೀಗಂಧ ತೇದು ನೀರಿಗೆ ಸೇರಿಸಿ ಕುದಿಸಿ ಕುಡಿಯಿರಿ. Read more…

ರಾಜ್ಯದಲ್ಲಿ 30 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ: ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಹೊಸದಾಗಿ 16,387 ಜನರಿಗೆ ಕೊರೊನಾ ಸೋಂಕು ತಗಲಿದ್ದು, 463 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 26,35,122 ಕ್ಕೆ ಏರಿಕೆಯಾಗಿದೆ. ಇದುವರೆಗೆ 30,017 ಸೋಂಕಿತರು Read more…

ಲಸಿಕೆ ಖರೀದಿಗೆ ಮೀಸಲಿಟ್ಟ 35 ಸಾವಿರ ಕೋಟಿ ರೂ. ಏನಾಯ್ತು…? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ನವದೆಹಲಿ: ಕೊರೋನಾ ಲಸಿಕೆ ಖರೀದಿಗಾಗಿ ಮೀಸಲಿಟ್ಟಿದ್ದ 35 ಸಾವಿರ ಕೋಟಿ ರೂ. ಏನಾಯ್ತು…? ಈ ಬಗ್ಗೆ ಲೆಕ್ಕಪರಿಶೋಧನೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಡಿಸೆಂಬರ್ Read more…

BREAKING NEWS: IMA ಆಘಾತಕಾರಿ ಮಾಹಿತಿ, ಕೊರೋನಾ 2 ನೇ ಅಲೆಯಲ್ಲಿ 594 ವೈದ್ಯರು ಸಾವು

ನವದೆಹಲಿ: ಕೋವಿಡ್ ಎರಡನೇ ಅಲೆಯಲ್ಲಿ 594 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮಾಹಿತಿ ನೀಡಿದೆ. ದೆಹಲಿಯಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಸಂಖ್ಯೆಯ ವೈದ್ಯರು ಎರಡನೇ ಅಲೆಯಲ್ಲಿ Read more…

BIG BREAKING: ರಾಜ್ಯಕ್ಕೆ ಗುಡ್ ನ್ಯೂಸ್ –ಕೊರೋನಾ ಭಾರೀ ಇಳಿಕೆ, ಇಲ್ಲಿದೆ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 14,304 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 26,18,735 ಏರಿಕೆಯಾಗಿದೆ. ಇಂದು 464 ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 29,554 ಸೋಂಕಿತರು Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ..! ಇಂದಿನಿಂದ ಬ್ಯಾಂಕ್ ವ್ಯವಹಾರದ ವೇಳೆ ಬದಲು

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗ ಹರುಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಬ್ಯಾಂಕರ್ಸ್‌ಗಳ ಸಮಿತಿಯ(SLBC) ಆದೇಶದನ್ವಯ 2021ರ ಜೂನ್ 1 ರಿಂದ ಜೂನ್ 5 ರವರೆಗೆ ಎಲ್ಲಾ ಬ್ಯಾಂಕ್ Read more…

BREAKING: ರಾಜ್ಯಕ್ಕೆ ಗುಡ್ ನ್ಯೂಸ್, ಇಂದು ಸೋಂಕಿತರ ಸಂಖ್ಯೆ ಇಳಿಕೆ –ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು 16,604 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 26,04,431 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 411 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ Read more…

BIG BREAKING: ರಾಜ್ಯದಲ್ಲಿಂದು ಕೊರೋನಾ ಭಾರೀ ಇಳಿಮುಖ, 16604 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿದ್ದು, ಇವತ್ತು 16,604 ಜನರಿಗೆ ಸೋಂಕು ತಗುಲಿರುವ ವರದಿ ಬಂದಿದೆ. ನಿನ್ನೆ 20,378 ಮಂದಿಗೆ ಸೋಂಕು ತಗಲಿತ್ತು. ಬೆಂಗಳೂರಿನಲ್ಲಿ ಕೂಡ ಸೋಂಕು ಇಳಿಮುಖವಾಗಿದ್ದು, Read more…

ಗಮನಿಸಿ: ಸಮಯಕ್ಕೆ ಸರಿಯಾಗಿ ಲಸಿಕೆ ಹಾಕಿಲ್ಲವೆಂದ್ರೆ ಕಾಡಬಹುದು ಈ ಅಪಾಯ…..!

ಯಾವುದೇ ರೋಗದಿಂದ ಗುಣಮುಖರಾಗಲು ಲಸಿಕೆ ಮಾತ್ರ ಕೊನೆ ಪರಿಹಾರ. ಹಿಂದಿನ ಕಾಲದಿಂದಲೂ ಅನೇಕ ಖಾಯಿಲೆಗಳಿಗೆ ಲಸಿಕೆ ನೀಡುತ್ತ ಬರಲಾಗಿದೆ. ಕೊರೊನಾಕ್ಕೂ ಲಸಿಕೆ ಮಾತ್ರ ಮದ್ದು. ಪ್ರತಿಯೊಬ್ಬರೂ ಈ ಸಂದರ್ಭದಲ್ಲಿ Read more…

ʼಕೊರೊನಾʼದಿಂದ ಚೇತರಿಸಿಕೊಂಡವರಿಗೆ ಭರ್ಜರಿ ಖುಷಿ ಸುದ್ದಿ

ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ 5 ವಿಜ್ಞಾನಿಗಳು ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದ ರೋಗಿಗೆ ಕೊರೊನಾ ಲಸಿಕೆಯ ಒಂದು ಡೋಸ್ ಸಾಕು Read more…

ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಕೋವಿಡ್ ಕುರಿತು ಅಚ್ಚರಿಯ ಭವಿಷ್ಯ

ಹಾಸನ: ಅರಸೀಕೆರೆ ತಾಲೂಕು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಮನುಷ್ಯ ಹೋಗುವಾಗಲೇ ಬಿದ್ದು ಸಾಯುವ ಕಾಲ ಬರುತ್ತದೆ ಎಂದು ಭವಿಷ್ಯ ಹೇಳಿದ್ದಾರೆ. ಹಿಂದೆ ನೆಲಪಟ್ಟು Read more…

BIG BREAKING: ರಾಜ್ಯದಲ್ಲಿಂದು 20378 ಜನರಿಗೆ ಸೋಂಕು, 382 ಮಂದಿ ಸಾವು –ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 20,378 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 382 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 25,87,827 ಕ್ಕೆ ಏರಿಕೆಯಾಗಿದೆ. ಇದುವರೆಗೆ Read more…

BIG NEWS: ಲಾಕ್ ಡೌನ್ ಬಗ್ಗೆ ಸಚಿವ ಬಸವರಾಜ ಬೊಮ್ಮಾಯಿ ಮುಖ್ಯ ಮಾಹಿತಿ

ಬೆಂಗಳೂರು: ಲಾಕ್ಡೌನ್ ಜಾರಿ ಮಾಡುವ ಬಗ್ಗೆ ಮೂರರಿಂದ ನಾಲ್ಕು ದಿನಗಳಲ್ಲಿ ತಜ್ಞರು, ಸಚಿವರೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Read more…

ಎರಡನೇ ವಿಶೇಷ ಪ್ಯಾಕೇಜ್ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಯಡಿಯೂರಪ್ಪ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದವರಿಗೆ ವಿಶೇಷ ಪ್ಯಾಕೇಜ್ ನಲ್ಲಿ ನೆರವು ನೀಡಲಾಗಿದೆ. ಆಟೋ, ಟ್ಯಾಕ್ಸಿ ಚಾಲಕರು ಸೇರಿ ವಿವಿಧ ವಲಯದವರಿಗೆ ನೆರವು ಸಿಕ್ಕಿದ್ದು Read more…

BREAKING: ‘ಮನ್ ಕಿ ಬಾತ್’ನಲ್ಲಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಶತಮಾನದಲ್ಲಿ ಇಂತಹ ಸೋಂಕು ಕಂಡಿರಲಿಲ್ಲ. ಇದನ್ನು ನಿರ್ವಹಿಸುವುದು ಹೇಗೆ ಎಂಬ ಅನುಭವ ಕೂಡ ಇರಲಿಲ್ಲ. ಆದರೆ ಸೇವಾಮನೋಭಾವ ಸಂಕಲ್ಪದಿಂದ ಎದುರಿಸಿದ್ದೇವೆ. ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ‘ಮನ್ Read more…

ಜೂ. 7 ವರೆಗೆ ಕಠಿಣ ಲಾಕ್ ಡೌನ್, ನಿರ್ಬಂಧ ಉಲ್ಲಂಘಿಸಿದರೆ ಕಠಿಣ ಕ್ರಮ –ಏನಿರುತ್ತೆ? ಏನಿಲ್ಲ?

ದಾವಣಗೆರೆ: ಜಿಲ್ಲೆಯಾದ್ಯಂತ ಜೂನ್ 7 ರವರೆಗೆ ಕೋವಿಡ್ ನಿಯಂತ್ರಣ ಕ್ರಮಗಳು ಜಾರಿಯಲ್ಲಿದ್ದು, ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡುವ ಹಿನ್ನೆಲೆಯಲ್ಲಿ ಮೇ 31 ಮತ್ತು ಜೂನ್ 3 Read more…

BIG NEWS: ಕೊರೋನಾದಿಂದ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಪಿಂಚಣಿ ಸೌಲಭ್ಯ

ನವದೆಹಲಿ: ಕಾರ್ಮಿಕರ ರಾಜ್ಯ ವಿಮಾ ನಿಗಮ ಪಿಂಚಣಿ ಯೋಜನೆಯ ಪ್ರಯೋಜನವನ್ನು ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ವಿಸ್ತರಿಸಲಾಗುವುದು. ದುಡಿಯುವ ಸದಸ್ಯರನ್ನು ಕಳೆದುಕೊಂಡ ಕುಟುಂಬಗಳ ಆರ್ಥಿಕ ಸಂಕಷ್ಟ ಕಡಿಮೆ ಮಾಡಲು ಈ Read more…

ಲಾಕ್ಡೌನ್ ನಿಂದ ತೊಂದರೆಗೊಳಗಾದವರಿಗೆ ಗುಡ್ ನ್ಯೂಸ್: ಜೂ. 7 ರ ನಂತರ ಅನ್ಲಾಕ್ ಬಗ್ಗೆ ಸಿಎಂ, ಸಚಿವರ ಸುಳಿವು..?

ಬೆಂಗಳೂರು: ರಾಜ್ಯದಲ್ಲಿ ಜೂನ್ 7 ರವರೆಗೆ ಲಾಕ್ಡೌನ್ ಜಾರಿಯಲ್ಲಿದ್ದು, ನಂತರದಲ್ಲಿಯೂ ಲಾಕ್ ಡೌನ್ ಮುಂದುವರಿಸಬೇಕೇ? ಬೇಡವೇ? ಎಂಬುದರ ಬಗ್ಗೆ ಪರಿಸ್ಥಿತಿ ಆಧರಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಜೂನ್ 30 ರವರೆಗೆ Read more…

BIG BREAKING NEWS: ಮೈಸೂರು 28, ಧಾರವಾಡ 19 ಸೇರಿ ರಾಜ್ಯದಲ್ಲಿ 492 ಜನರ ಜೀವ ತೆಗೆದ ಸೋಂಕು –ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 20,628 ಜನರಿಗೆ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 25,67,449 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 42,444 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. Read more…

BREAKING: 21,126 ಜನರಿಗೆ ಸೋಂಕು -ರಾಜಧಾನಿ ಜೊತೆಗೆ ರಾಜ್ಯದಲ್ಲಿಯೂ ಕಡಿಮೆಯಾಗ್ತಿದೆ ಅಬ್ಬರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಇಳಿಮುಖವಾಗಿದೆ. ಬೆಂಗಳೂರಿನಲ್ಲಿ ಇಂದು 4889 ಜನರಿಗೆ ಸೋಂಕು ತಗುಲಿದೆ. ಅದೇ ರೀತಿ ರಾಜ್ಯದಲ್ಲಿ ಕೂಡ ಇಳಿಮುಖವಾಗಿದ್ದು 21,126 ಜನರಿಗೆ ಸೋಂಕು ತಗುಲಿದೆ. ಕೊರೊನಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...