alex Certify Corona | Kannada Dunia | Kannada News | Karnataka News | India News - Part 35
ಕನ್ನಡ ದುನಿಯಾ
    Dailyhunt JioNews

Kannada Duniya

ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿ ಕೋವಿಡ್ ಟೆಸ್ಟ್ ಮಾಡಲು ಮುಂದಾದ ಬಿಬಿಎಂಪಿ ಸಿಬ್ಬಂದಿ

ಬೆಂಗಳೂರು: ಕೋವಿಡ್ ಟೆಸ್ಟ್ ಮಾಡಿಸಲು ಒಪ್ಪದ ವ್ಯಕ್ತಿ ಮೇಲೆ ಬಿಬಿಎಂಪಿ ಅಧಿಕಾರಿ, ಸಿಬ್ಬಂದಿ ಹಲ್ಲೆ ಮಾಡಿದ ಘಟನೆ ನಾಗರತ್ ಪೇಟೆಯಲ್ಲಿ ನಡೆದಿದೆ ಎನ್ನಲಾಗಿದೆ. ನಾಗರತ್ ಪೇಟೆಯಲ್ಲಿ ಕೋವಿಡ್ ಟೆಸ್ಟ್ Read more…

ಕೋವಿನ್ ಪೋರ್ಟಲ್ ನಲ್ಲಿ ಕಾಣಿಸ್ತಿದೆ ದೊಡ್ಡ ನ್ಯೂನ್ಯತೆ

ಕೊರೊನಾ ಲಸಿಕೆಯನ್ನು ಕೊರೊನಾ ವೈರಸ್ ವಿರುದ್ಧದ ದೊಡ್ಡ ಅಸ್ತ್ರವೆಂದು ಪರಿಗಣಿಸಲಾಗಿದೆ. 18 ರಿಂದ 44 ವರ್ಷದೊಳಗಿನ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಪಡೆಯಲು ಜನರು ಕೋವಿನ್ ಪೋರ್ಟಲ್‌ನಿಂದ ಸ್ಲಾಟ್‌ಗಳನ್ನು Read more…

ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ: ಯುಎಇನಲ್ಲಿ ವರ್ಣರಂಜಿತ ಟೂರ್ನಿ ಐಪಿಎಲ್ ಭಾಗ – 2

ಮುಂಬೈ: ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿರುವ ಐಪಿಎಲ್ 14ನೇ ಆವೃತ್ತಿಯ ಬಾಕಿ ಉಳಿದಿರುವ 31 ಪಂದ್ಯಗಳು ಯುಎಇನಲ್ಲಿ ನಡೆಯಲಿವೆ. ಸೆಪ್ಟೆಂಬರ್ 15 ರಿಂದ ಐಪಿಎಲ್ ಭಾಗ-2 ಯುಎಇನಲ್ಲಿ ನಡೆಯುವ ಸಾಧ್ಯತೆ Read more…

ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ವೈದ್ಯರ ನಡೆ ಹಳ್ಳಿಗಳ ಕಡೆ ಅನುಷ್ಠಾನಕ್ಕೆ ಮಾರ್ಗಸೂಚಿ ಪ್ರಕಟಿಸಲಾಗಿದೆ. ಪ್ರತಿ ಹಳ್ಳಿಗೆ ತೆರಳಿ ಜನರನ್ನು Read more…

ಬ್ಲಾಕ್, ವೈಟ್ ಫಂಗಸ್ ಬೆನ್ನಲ್ಲೇ ಮತ್ತೊಂದು ಬಿಗ್ ಶಾಕ್: ಸೋಂಕಿನಿಂದ ಸಕ್ಕರೆ ಕಾಯಿಲೆ, ಸ್ಟ್ರೋಕ್, ಹೃದಯಾಘಾತ, ..!?

ಬೆಂಗಳೂರು: ಕೊರೋನಾ ಸೋಂಕಿತರಲ್ಲಿ ಬ್ಲಾಕ್ ಫಂಗಸ್, ವೈಟ್ ಫಂಗಸ್ ಕಾಣಿಸಿಕೊಳ್ಳುತ್ತಿರುವ ಬೆನ್ನಲ್ಲೇ ಸೋಂಕಿನಿಂದ ಗುಣಮುಖರಾದವರ ರಕ್ತದಲ್ಲಿ ಅಧಿಕ ಪ್ರಮಾಣದ ಸಕ್ಕರೆ ಅಂಶ ಕಂಡು ಬರುತ್ತಿದೆ. ಕೊರೋನಾ ಎರಡನೇ ಅಲೆಯಲ್ಲಿ Read more…

ಇಂದಿನಿಂದ 14 ದಿನ ಮತ್ತೊಂದು ಹಂತದ ಕಠಿಣ ಲಾಕ್ ಡೌನ್: ಬೆಳಗ್ಗೆ ಮಾತ್ರ ಅಗತ್ಯ ವಸ್ತು ಖರೀದಿ –ಬೇಕಾಬಿಟ್ಟಿ ಸಂಚರಿಸುವವರಿಗೆ ಬಿಗ್ ಶಾಕ್

 ಬೆಂಗಳೂರು: ರಾಜ್ಯದಲ್ಲಿ ಕೊರೋನಾಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಅನೇಕ ಜಿಲ್ಲೆಗಳಲ್ಲಿ ಕಂಪ್ಲೀಟ್ ಲಾಕ್ಡೌನ್ ಜಾರಿಯಲ್ಲಿದೆ. ಮೇ 24 ರಂದು 6 ಬೆಳಗ್ಗೆ ಗಂಟೆಯವರೆಗೆ ಜಾರಿ Read more…

ಕೋವಿಡ್ ಲಸಿಕೆ ಪಡೆದವರಿಗೆ ಸಿಹಿ ಸುದ್ದಿ: ಇಲ್ಲಿದೆ ಮುಖ್ಯ ಮಾಹಿತಿ

ಬಾಗಲಕೋಟೆ: ಲಸಿಕೆ ಹಾಕಿಸಿಕೊಂಡರೆ ಕೊರೊನಾ ಸೋಂಕು ತಗುಲುವ ಅಪಾಯ ಕಡಿಮೆಯಾಗಿರುತ್ತದೆ ಎಂಬುದು ಬಾಗಲಕೋಟೆಯಲ್ಲಿ ತಜ್ಞರು ನಡೆಸಿದ ಅಧ್ಯಯನದಲ್ಲಿ ಗೊತ್ತಾಗಿದೆ. ಕೊರೋನಾ ಎರಡನೇ ಅಲೆ ಸಂದರ್ಭದಲ್ಲಿ ಸಿಟಿ ಸ್ಕ್ಯಾನ್ ಮಾಡಿಸಿದವರ Read more…

ಸೋಂಕು ಹೆಚ್ಚಾಗುತ್ತಿದ್ರೂ ಎಚ್ಚೆತ್ತುಕೊಳ್ಳದ ಜನರಿಂದ ರೂಲ್ಸ್ ಬ್ರೇಕ್: ಮಾಂಸ ಖರೀದಿಗೆ ನೂಕುನುಗ್ಗಲು –ಬಿಸಿ ಮುಟ್ಟಿಸಿದ ಪೊಲೀಸರು

ಬೆಂಗಳೂರು: ಕೊರೋನಾ ಸೋಂಕು ಹೆಚ್ಚಾಗುತ್ತಿದ್ದರೂ ಜನ ಎಚ್ಚೆತ್ತುಕೊಳ್ಳುತ್ತಿಲ್ಲ. ರಾಜ್ಯದ ಹಲವೆಡೆ ಜನರ ಬೇಜವಾಬ್ದಾರಿ ಮುಂದುವರೆದಿದೆ. ತರಕಾರಿ, ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಕೆಲವೆಡೆ ಮಾಂಸ ಮದ್ಯ ಖರೀದಿಗೆ Read more…

ಶಾಕಿಂಗ್ ನ್ಯೂಸ್: ಮೂರನೇ ಅಲೆಯಲ್ಲ, ಈಗಲೇ ರಾಜ್ಯದಲ್ಲಿ ಮಕ್ಕಳ ಮೇಲೆ ಕೊರೋನಾ ದಾಳಿ

ಬೆಂಗಳೂರು: ಮೂರನೇ ಅಲೆಯಲ್ಲಿ ಮಕ್ಕಳಿಗೆ ಕೊರೋನಾ ಸೋಂಕು ಹೆಚ್ಚು ಬಾಧಿಸಲಿದೆ ಎಂದು ಹೇಳಲಾಗಿತ್ತಾದರೂ ಎರಡನೇ ಅಲೆಯಲ್ಲಿಯೇ ಕೊರೋನಾ ಕಂಟಕದಿಂದ ಮಕ್ಕಳು ನಲುಗಿ ಹೋಗಿದ್ದಾರೆ. ಮೊದಲ ಅಲೆಯಲ್ಲಿ 407 ದಿನದಲ್ಲಿ Read more…

BIG NEWS: 12 ನೇ ತರಗತಿ ಪರೀಕ್ಷೆ ರದ್ದು, ಇಲ್ಲವೇ ನಡೆಸುವ ಬಗ್ಗೆ ನಿರ್ಧಾರ; ಇಂದು ಮಹತ್ವದ ಸಭೆ

ನವದೆಹಲಿ: ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟ ಸಿಬಿಎಸ್ಇ 12 ನೇ ತರಗತಿ ಪರೀಕ್ಷೆ ಬಗ್ಗೆ ಇಂದು ನಡೆಯಲಿರುವ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೇಂದ್ರ ಶಿಕ್ಷಣ ಸಚಿವಾಲಯ ಉನ್ನತ ಮಟ್ಟದ ಸಭೆ Read more…

SHOCKING: ರಾಜ್ಯದಲ್ಲಿ 9 ವರ್ಷ ಕೆಳಗಿನ 40 ಸಾವಿರ ಮಕ್ಕಳಿಗೆ ಕೊರೊನಾ

ಕೊರೊನಾ ಎರಡನೇ ಅಲೆ ಭಯಾನಕವಾಗಿದೆ. ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗ್ತಿದ್ದರೂ ಅಪಾಯ ಮಾತ್ರ ಕಡಿಮೆಯಾಗಿಲ್ಲ. ಕೊರೊನಾದ ಎರಡನೇ ಅಲೆ ಯುವಕರನ್ನು ಹೆಚ್ಚು ಬಲಿ ಪಡೆದಿದೆ. ಇದ್ರ ಜೊತೆಗೆ Read more…

ಮೇ 24 ರಿಂದ 14 ದಿನ ಕಂಪ್ಲೀಟ್ ಬಂದ್: ಕಠಿಣ ನಿಯಮ –ಅನಗತ್ಯವಾಗಿ ಓಡಾಡಿದ್ರೆ ಬಿಗಿ ಕ್ರಮ; ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಜೂನ್ 7 ರವರೆಗೆ ಕಠಿಣಾತಿಕಠಿಣ ನಿಯಮ ಜಾರಿಗೆ ತರಲಾಗುತ್ತಿದೆ. ಬೆಳಗ್ಗೆ 9.45 ರೊಳಗೆ ಮನೆ ಸೇರಿಕೊಳ್ಳಬೇಕು. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Read more…

BIG BREAKING: ಜೂನ್ 7 ರವರೆಗೆ ಇಡೀ ರಾಜ್ಯವೇ ಬಂದ್, ಲಾಕ್ ಡೌನ್ ಮುಗಿಯುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಹಿರಿಯ ಸಚಿವರು, ಅಧಿಕಾರಿಗಳೊಂದಿಗೆ Read more…

BIG BREAKING NEWS: ರಾಜ್ಯದಲ್ಲಿ ಇನ್ನೂ 14 ದಿನ ಕಠಿಣ ಲಾಕ್ ಡೌನ್ ವಿಸ್ತರಣೆ; ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಮುಂದವರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಈಗಿರುವ ನಿಯಮಗಳೇ ಮುಂದುವರೆಯಲಿದ್ದು, ರಾಜ್ಯದಲ್ಲಿ ಮುಂದಿನ 14 Read more…

ಕೊರೊನಾ ಲಸಿಕೆ ಪಡೆದವರಿಗೆ ಭರ್ಜರಿ ಗುಡ್‌ ನ್ಯೂಸ್: ಫೋಟೋ ಅಪ್ಲೋಡ್ ಮಾಡಿದ್ರೆ ʼಕೇಂದ್ರʼ ನೀಡಲಿದೆ 5 ಸಾವಿರ ರೂ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಮೋದಿ ಸರ್ಕಾರ ಕೊರೊನಾ ಲಸಿಕೆ ಅಭಿಯಾನವನ್ನು ಚುರುಕುಗೊಳಿಸಿದೆ. ಮೇ 1‌ ರಿಂದ 18 ವರ್ಷ ಮೇಲ್ಪಟ್ಟ ಜನರಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ. ಈ ಮಧ್ಯೆ Read more…

ಸೋಮವಾರ ಬೆಳಗ್ಗೆ ಲಾಕ್ ಡೌನ್ ಮುಗಿಯುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಮುಂದಿನ ವಾರದಿಂದ ಮತ್ತಷ್ಟು ಕಠಿಣ ನಿರ್ಬಂಧ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಜಾರಿ ಮಾಡಲಾಗಿರುವ ಲಾಕ್ ಡೌನ್ ಮೇ 24 ರಂದು ಅಂತ್ಯವಾಗಲಿದೆ ಎಂದುಕೊಂಡಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಈ ತಿಂಗಳ ಅಂತ್ಯದವರೆಗೆ ಬಿಗಿ ಕರ್ಫ್ಯೂ Read more…

ಕೊರೋನಾಗೆ ಕಡಿವಾಣ ಹಾಕಲು ಸರ್ಕಾರದಿಂದ ಮಹತ್ವದ ಕ್ರಮ: ಎಲ್ಲ ತಾಲೂಕುಗಳಲ್ಲಿ ಮಕ್ಕಳ ಆಸ್ಪತ್ರೆ

ಬೆಂಗಳೂರು: ಕೊರೋನಾ ಮೂರನೇ ಎದುರಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಳ್ಳುತ್ತಿದ್ದು, ಎಲ್ಲ ತಾಲೂಕುಗಳಲ್ಲಿ ಮಕ್ಕಳ ಆಸ್ಪತ್ರೆ ತೆರೆಯಲು ಸಿದ್ಧತೆ ಕೈಗೊಂಡಿದೆ. ಕಂದಾಯ ಸಚಿವ ಆರ್. ಅಶೋಕ್ ಈ ಬಗ್ಗೆ Read more…

BIG NEWS: ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

ಬೆಂಗಳೂರು: 18 ವರ್ಷ ಮೇಲ್ಪಟ್ಟವರಿಗೆ ನಾಳೆಯಿಂದ(ಮೇ 22) ಕೊರೋನಾ ಲಸಿಕೆ ನೀಡಲಾಗುತ್ತದೆ. ಮೊದಲಿಗೆ ಆದ್ಯತಾ ವಲಯದವರಿಗೆ ಲಸಿಕೆ ನೀಡಲಾಗುವುದು. 18 ರಿಂದ 44 ವರ್ಷದ ಮುಂಚೂಣಿ ಕಾರ್ಯಕರ್ತರು ಮತ್ತು Read more…

BREAKING: ಬಳ್ಳಾರಿ 22, ಹಾಸನ 23 ಸೇರಿ 548 ಜನರ ಜೀವತೆಗೆದ ಕೊರೋನಾ –ಇಂದು ಗುಣಮುಖರಾದವರೇ ಅಧಿಕ; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 548 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 23,854 ಮಂದಿ ಮೃತಪಟ್ಟಿದ್ದಾರೆ. ಇವತ್ತು ಹೊಸದಾಗಿ 28,869 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. Read more…

ಬಾಲ್ಯದ ಫೋಟೋ ಶೇರ್​ ಮಾಡಿದ ನಟಿ ರಶ್ಮಿಕಾ ಮಂದಣ್ಣ

ಸಿನಿ ರಂಗದ ಸೆಲೆಬ್ರಿಟಿಗಳು ಆಗಾಗ್ಗೆ ತಮ್ಮ ಬಾಲ್ಯದ ದಿನಗಳ ಫೋಟೋಗಳನ್ನ ಸೋಶಿಯಲ್​ ಮೀಡಿಯಾದ ಖಾತೆಗಳಲ್ಲಿ ಶೇರ್​ ಮಾಡ್ತಾನೇ ಇರ್ತಾರೆ. ಇದೀಗ ಈ ಸಾಲಿಗೆ ದಕ್ಷಿಣ ಭಾರತದ ಪ್ರಸಿದ್ಧ ನಟಿ Read more…

ಆರೋಗ್ಯ ಸಚಿವಾಲಯದಿಂದ ಮುಖ್ಯ ಮಾಹಿತಿ: ರಾಜ್ಯದಲ್ಲಿ ಕೊರೋನಾ ಇಳಿಕೆ, ದೇಶದಲ್ಲಿ ಇನ್ನೂ ಶೇ. 50 ರಷ್ಟು ಜನ ಮಾಸ್ಕ್ ಧರಿಸುತ್ತಿಲ್ಲ

ನವದೆಹಲಿ: ದೇಶದಲ್ಲಿ ಮೇ 12 ರಿಂದ 18 ರವರೆಗೆ ಹೆಚ್ಚು ಕೊರೋನಾ ಕೇಸ್ ಗಳು ದಾಖಲಾಗಿವೆ. 430 ಜಿಲ್ಲೆಯಲ್ಲಿ 100 ಕ್ಕಿಂತ ಹೆಚ್ಚು ಕೇಸ್ ದಾಖಲಾಗಿದೆ ಎಂದು ಕೇಂದ್ರ Read more…

ಕೊರೋನಾ ತಡೆಗೆ ಮತ್ತಷ್ಟು ಕಠಿಣ ನಿರ್ಬಂಧ: ಅನೇಕ ಜಿಲ್ಲೆಗಳಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿ

ಬೆಂಗಳೂರು: ಜಿಲ್ಲೆಗಳಲ್ಲಿಯೂ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಲಾಕ್ಡೌನ್ ಜೊತೆಗೆ ಕಠಿಣ ನಿರ್ಬಂಧ Read more…

BREAKING: ರಾಜ್ಯದಲ್ಲಿಂದು ಗುಣಮುಖರಾದವರೇ ಅಧಿಕ, ಜಿಲ್ಲೆಗಳಲ್ಲಿ ಸಾವಿನ ಸುನಾಮಿ – 468 ಜನರ ಜೀವ ತೆಗೆದ ಸೋಂಕು; ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 34,281 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 468 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ ಕೊರೋನಾ ಸೋಂಕಿನಿಂದ 23,306 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು Read more…

ಸೋಂಕಿನ ಸಂಖ್ಯೆ ಕಡಿಮೆಯಾಗ್ತಿದ್ದರೂ ಏಕೆ ನಿಲ್ತಿಲ್ಲ ಸಾವಿನ ಸಂಖ್ಯೆ…? ಆಘಾತಕಾರಿ ಮಾಹಿತಿ ಬಹಿರಂಗ

ಕೆಲ ದಿನಗಳಿಂದ ಭಾರತದಲ್ಲಿ ಕೊರೊನಾ ವೈರಸ್ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗ್ತಿದೆ. ಇದು ಸಂತೋಷದ ಸಂಗತಿ. ಆದ್ರೆ ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಮಾತ್ರ ಕಡಿಮೆಯಾಗುವ ಬದಲು ಏರಿಕೆಯಾಗ್ತಿದೆ. ಪರೀಕ್ಷೆ Read more…

ಗುಡ್ ನ್ಯೂಸ್: ಕೊರೋನಾಗೆ ಚಿಕಿತ್ಸೆ, ಬೆಡ್, ಆಂಬುಲೆನ್ಸ್, ನೆರವು ಸೇರಿ ಅಗಾಧ ಮಾಹಿತಿ ಒಂದೇ ಕಡೆ

ಬೆಂಗಳೂರು: ಹರ್ಷ ಮಕಾನ, ಅಶ್ವಿನ್ ಮಂಡೋತ್ ಮತ್ತು ತಾನ್ವಿ ಬಿ.ಟಿ. ಎಂಬುವವರು ಅಭಿವೃದ್ಧಿಪಡಿಸಿದ ವೆಬ್ಸೈಟ್ ಸೋಂಕಿತರ ಚಿಕಿತ್ಸೆ ಸೌಲಭ್ಯಗಳ ಮಾಹಿತಿ ನೀಡಲಿದೆ. ಆಸ್ಪತ್ರೆಯಲ್ಲಿ ಖಾಲಿ ಇರುವ ಬೆಡ್, ಅಂಬುಲೆನ್ಸ್, Read more…

ಮತ್ತೊಬ್ಬ ನಾಯಕನ ಬಲಿ ಪಡೆದ ಕೊರೋನಾ: ಉತ್ತರಪ್ರದೇಶದ ಸಚಿವ ವಿಜಯ್ ಕಶ್ಯಪ್ ವಿಧಿವಶ

ಲಖ್ನೋ: ಉತ್ತರಪ್ರದೇಶದ ಸಚಿವ ವಿಜಯ್ ಕಶ್ಯಪ್ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಚಾತುರ್ವಲ್ ವಿಧಾನಸಭೆ ಕ್ಷೇತ್ರದಿಂದ ಶಾಸಕರಾಗಿದ್ದ 52 ವರ್ಷದ ವಿಜಯ್ ಕಶ್ಯಪ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಅವರು Read more…

ಕೊರೋನಾ ಹೊಸ ತಳಿಗೆ ಮೋದಿ ವೈರಸ್ ಹೆಸರು: ಬಿಜೆಪಿ-ಕಾಂಗ್ರೆಸ್ ಜಟಾಪಟಿ

ನವದೆಹಲಿ: ಭಾರತದಲ್ಲಿ ಕಂಡುಬಂದ ಕೋವಿಡ್-19 ಹೊಸ ತಳಿಗೆ ಮೋದಿ ವೈರಸ್ ಎಂದು ಕರೆಯುವ ಮೂಲಕ ಕಾಂಗ್ರೆಸ್ ದೇಶ ಮತ್ತು ಪ್ರಧಾನಿ ಮೋದಿ ಅವರ ಹೆಸರಿಗೆ ಮಸಿ ಬಳಿಯಲು ಪ್ರಯತ್ನಿಸುತ್ತಿದೆ Read more…

BIG NEWS: ಕೊರೋನಾ ತಡೆಗೆ ಹಲವು ಜಿಲ್ಲೆಗಳಲ್ಲಿ ಕಂಪ್ಲೀಟ್ ಲಾಕ್ ಡೌನ್, ಅನಗತ್ಯವಾಗಿ ಓಡಾಡುವವರಿಗೆ ಶಾಕ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಲಾಗಿದೆ. ಅನೇಕ ಜಿಲ್ಲೆಗಳಲ್ಲಿ ಕೊರೋನಾ ತೀವ್ರ ಹೆಚ್ಚಳವಾದ ಹಿನ್ನೆಲೆಯಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿಮಾಡಲಾಗಿದೆ. ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ Read more…

BIG NEWS: ಬಳ್ಳಾರಿ 28, ಉತ್ತರ ಕನ್ನಡ 22 ಸೇರಿ ರಾಜ್ಯದಲ್ಲಿಂದು 525 ಜನ ಸಾವು, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 30,309 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 525 ಸೋಂಕಿತು ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 22,72,374 ಕ್ಕೆ ಏರಿಕೆಯಾಗಿದೆ. ಇವತ್ತು Read more…

BIG BREAKING: ರಾಜ್ಯದಲ್ಲಿಂದು ಕೊರೋನಾ ಇಳಿಮುಖ, ಗುಣಮುಖರಾದವರೇ ಅಧಿಕ –ಹೊಸ ದಾಖಲೆಯ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿ ಬಿಡುಡಗೆಯಾಗಿದ್ದಾರೆ. ಇದುವರೆಗೆ ಒಂದೇ ದಿನದಲ್ಲಿ ಚೇತರಿಸಿಕೊಂಡ ಅತಿ ಹೆಚ್ಚು ಸಂಖ್ಯೆ ಇದಾಗಿದೆ. ರಾಜ್ಯದಲ್ಲಿಂದು 30,309 ಪ್ರಕರಣ ಪತ್ತೆಯಾಗಿದ್ದು, ಗುಣಮುಖ ಹೊಂದಿದವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...