alex Certify Corona | Kannada Dunia | Kannada News | Karnataka News | India News - Part 36
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ ತಡೆಗೆ ಮಹತ್ವದ ಕ್ರಮ -ಲಸಿಕೆ, ಲಾಕ್ ಡೌನ್ ಬಗ್ಗೆ ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಭೆ ಅಂತ್ಯವಾಗಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಮಹಾನಗರದಗಳಿಂದ ಬರುವ ಜನರ ಮೇಲೆ ಹದ್ದಿನ ಕಣ್ಣಿಡುವಂತೆ ಸೂಚನೆ Read more…

ಆತ್ಮವಿಶ್ವಾಸದಿಂದ ಕೊರೊನಾ ಗೆದ್ದ 100 ವರ್ಷದ ಅಜ್ಜಿ

ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ 100 ವರ್ಷದ ಸರ್ದಾರ್ ಕೌರ್ ಕೊರೊನಾ ಗೆದ್ದು ಬಂದಿದ್ದಾರೆ. ಸರ್ದಾರ್ ಕೌರ್ ಜೊತೆ ಅವರ ಕುಟುಂಬದ ಐದು ಜನರು ಕೊರೊನಾ ಯುದ್ಧದಲ್ಲಿ ಗೆದ್ದಿದ್ದಾರೆ. Read more…

ರಾಜ್ಯದ 3 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್

ಬೆಂಗಳೂರು: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಸರ್ಕಾರ ಸೆಮಿ ಲಾಕ್ಡೌನ್ ಘೋಷಣೆ ಮಾಡಿದೆ. ಆದರೆ, ಸೋಂಕು ಹೆಚ್ಚಾಗಿರುವ ಅನೇಕ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುತ್ತಿದೆ. ವಾರದಲ್ಲಿ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸೋಂಕಿತರಿಗಿಂತ ಗುಣಮುಖರಾದವರೇ ಅಧಿಕ –36475 ಮಂದಿ ಡಿಸ್ಚಾರ್ಜ್; ಇಲ್ಲಿದೆ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಅಧಿಕವಾಗಿದೆ. ಹೊಸದಾಗಿ 31,531 ಜನರಿಗೆ ಸೋಂಕು ತಗಲಿದ್ದು, 403 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ ಕೊರೋನಾ ಸೋಂಕಿನಿಂದ 21,837 ಜನರು Read more…

ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ತಡೆಗೆ ಮಹತ್ವದ ಕ್ರಮ: ಕೇಂದ್ರದಿಂದ ಪ್ರತ್ಯೇಕ ಗೈಡ್ ಲೈನ್ ರಿಲೀಸ್

ನವದೆಹಲಿ: ಗ್ರಾಮೀಣ ಪ್ರದೇಶಗಳಿಗೆ ಕೊರೋನಾ ಸೋಂಕು ತಡೆಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, ಸೋಂಕಿನ ಲಕ್ಷಣಗಳು ಕಂಡುಬಂದರೆ ಆಶಾ ಕಾರ್ಯಕರ್ತೆಯರು ತಕ್ಷಣವೇ ಕೋವಿಡ್ ಟೆಸ್ಟ್ Read more…

ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದವರಿಗೆ ಬಿಗ್ ಶಾಕ್: ಮದುವೆ ನಿಷೇಧಿಸಿ ಆದೇಶ

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಮೇ 17 ರಿಂದ 24 ರ ವರೆಗೆ ಮದುವೆ ಆಯೋಜಿಸುವದನ್ನು ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಗಳಲ್ಲಿ ಮದುವೆ Read more…

ಕೊರೋನಾ ತಡೆಗೆ ಮತ್ತೊಂದು ಕ್ರಮ: 17 ಜಿಲ್ಲೆಗಳ ಡಿಸಿಗಳೊಂದಿಗೆ ಪ್ರಧಾನಿ ಮೋದಿ, ಸಿಎಂ BSY ಸಂವಾದ

ಕೋವಿಡ್-19 ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೇ 18 ರಂದು ಬೆಳಗ್ಗೆ 11 ಕ್ಕೆ Read more…

ಕೊರೊನಾದಿಂದ ಚೇತರಿಸಿಕೊಂಡಿದ್ದ ಕಾಂಗ್ರೆಸ್ ನಾಯಕ ರಾಜೀವ್ ಸಾತವ್ ವಿಧಿವಶ

ಮುಂಬೈ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯಸಭೆ ಸದಸ್ಯ ಹಾಗೂ ರಾಹುಲ್ ಗಾಂಧಿಯವರ ನಿಕಟವರ್ತಿಯಾಗಿದ್ದ ರಾಜೀವ್ ಸಾತವ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ. 46 ವರ್ಷದ ರಾಜೀವ್ ಸಾತವ್ Read more…

ಕೊರೋನಾ ಕರುಣಾಜನಕ ಘಟನೆ: ದಂಪತಿ ಸಾವು, 5 ದಿನದ ಹೆಣ್ಣುಮಗು ಅನಾಥ

ಮಂಡ್ಯ: ಕೊರೋನಾ ಸೋಂಕು ತಗುಲಿದ್ದರಿಂದ ದಂಪತಿ ಸಾವನ್ನಪ್ಪಿದ್ದು, 5 ದಿನದ ಹೆಣ್ಣುಮಗು ಅನಾಥವಾಗಿದೆ. ನಾಗಮಂಗಲ ತಾಲೂಕಿನ ದೊಡ್ಡೇನಹಳ್ಳಿಯಲ್ಲಿ ಘಟನೆ ನಡೆದಿದೆ. 45 ವರ್ಷದ ನಂಜುಂಡೇಗೌಡ ಮತ್ತು 31 ವರ್ಷದ Read more…

ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಸೂತ್ರ ಹೇಳಿದ ಮೋದಿ

ಕೊರೊನಾ ಮೊದಲ ಅಲೆಯಲ್ಲಿ ಸೋಂಕು ನಗರವಾಸಿಗಗಳಿಗೆ ಹೆಚ್ಚಾಗಿ ಕಂಡು ಬಂದಿತ್ತು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿ-ಹಳ್ಳಿಗೆ ಹಬ್ಬಿದೆ. ಕೊರೊನಾ ಪರಿಸ್ಥಿತಿ ಅವಲೋಕನಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ Read more…

ʼಕೊರೊನಾʼದಿಂದ ಉಸಿರಾಟದ ತೊಂದರೆ ಯಾರಲ್ಲಿ ಹೆಚ್ಚು……? ಡಾ. ರಾಜು ಮಹತ್ವದ ಮಾಹಿತಿ

ಕೊರೊನಾ ಸೋಂಕಿತರು ಹೆಚ್ಚಾಗಿ ಉಸಿರಾಟದ ತೊಂದರೆಯಿಂದಲೇ ಬಳಲುತ್ತಿರುತ್ತಾರೆ. ಆದರೆ ಯಾರಲ್ಲಿ ಈ ಉಸಿರಾಟದ ತೊಂದರೆ ಹೆಚ್ಚು, ಅಂತವರು ಯಾವ ಕ್ರಮವನ್ನು ಅನುಸರಿಸಬೇಕು ಎಂಬ ಮಹತ್ವದ ಸಲಹೆಯೊಂದನ್ನು ಡಾ. ರಾಜು Read more…

ಕೊರೋನಾ ತಡೆಗೆ ಪರಿಣಾಮಕಾರಿ ಕಾರ್ಯ: ತೀರ್ಥಹಳ್ಳಿ ವೈದ್ಯ ಗಣೇಶ್ ಭಟ್ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್

ಶಿವಮೊಗ್ಗ: ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ಕಳೆದ 10 ವರ್ಷಗಳಿಂದ ಅರವಳಿಕೆ ತಜ್ಞರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಗಣೇಶ್ ಭಟ್ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ Read more…

BIG NEWS: ಗ್ರಾಮೀಣ, ನಗರ, ಪಟ್ಟಣ ಕೊಳೆಗೇರಿ ಸೋಂಕಿತರಿಗೆ ಹೋಮ್ ಐಸೋಲೇಷನ್ ಇಲ್ಲ; ಕೋವಿಡ್ ಕೇರ್‌ನಲ್ಲೇ ಚಿಕಿತ್ಸೆ

ಬೆಂಗಳೂರು: ರಾಜ್ಯದ ಗ್ರಾಮೀಣ ಹಾಗೂ ನಗರ ಮತ್ತು ಪಟ್ಟಣ ಪ್ರದೇಶಗಳ ಕೊಳಗೇರಿಗಳಲ್ಲಿ ಕೋವಿಡ್‌ ಸೋಂಕಿತರನ್ನು ಹೋಮ್ ಐಸೋಲೇಷನ್‌ ಮಾಡದಿರಲು ನಿರ್ಧರಿಸಿರುವ ಸರ್ಕಾರ, ಅಂಥ ಪ್ರದೇಶಗಳ ಎಲ್ಲ ಸೋಂಕಿತರನ್ನೂ ಕೋವಿಡ್‌ Read more…

ಕೊರೊನಾ ಚೇತರಿಕೆ ನಂತ್ರ ಹಸಿವು ಹೆಚ್ಚಾದ್ರೆ ವೈದ್ಯರ ಭೇಟಿ ಮರೆಯದಿರಿ

ಕೊರೊನಾ ಸೋಂಕು ಒಂದು ಕಡೆ ಹೆಚ್ಚಾಗ್ತಿದೆ. ಇನ್ನೊಂದು ಕಡೆ ಕೊರೊನಾ ಗೆದ್ದು ಬರುವವರ ಸಂಖ್ಯೆಯೂ ಹೆಚ್ಚಿದೆ. ಕೊರೊನಾ ಗೆದ್ದು ಮನೆಗೆ ಬರುವ ವ್ಯಕ್ತಿಗಳು ಸಂಪೂರ್ಣ ಗುಣಮುಖರಾಗಿದ್ದಾರಾ ಎಂಬ ಪ್ರಶ್ನೆ Read more…

BIG NEWS: 10 ದಿನ ವೆಂಟಿಲೇಟರ್ ನಲ್ಲಿದ್ದು ಕೊರೊನಾ ಗೆದ್ದು ಬಂದ 1 ತಿಂಗಳ ಮಗು

ಆಯಸ್ಸು ಗಟ್ಟಿಯಿದ್ರೆ ಎಂಥ ಯುದ್ಧವನ್ನಾದ್ರೂ ಗೆದ್ದು ಬರಬಹುದು. ಕೊರೊನಾ ಕೂಡ ಇದಕ್ಕೆ ಉತ್ತಮ ನಿದರ್ಶನ. ಕೊರೊನಾ ಸಾಂಕ್ರಾಮಿಕ ರೋಗವನ್ನು 100 ರ ವೃದ್ಧರು ಗೆದ್ದು ಬಂದಿದ್ದಾರೆ. ಕೊರೊನಾ ಬಂದಾಗ Read more…

‘ಆಯುಷ್ಮಾನ್’ ಯೋಜನೆಯಡಿ ಕೋವಿಡ್ ರೋಗಿಗಳ ಚಿಕಿತ್ಸಾ ವೆಚ್ಚ ಭರಿಸಲಿದೆ ಸರ್ಕಾರ, ರೆಮ್ ಡೆಸಿವಿರ್ ಉಚಿತ

ಬಳ್ಳಾರಿ: ಕೋವಿಡ್ ರೋಗಿಗಳಿಗೆ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ’ಯಡಿಯಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿದ್ದು, ಸರ್ಕಾರಿ ಕೋಟಾದಡಿಯಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವ ಕೋವಿಡ್ ರೋಗಿಗಳಿಗೆ Read more…

BIG NEWS: ಕೊರೋನಾ ಲಸಿಕೆ ಪಡೆದ ದಾಖಲೆ ಕಡ್ಡಾಯ, ಪಾಸ್ಪೋರ್ಟ್ ರೀತಿ ಇ –ವ್ಯಾಕ್ಸಿನ್ ದಾಖಲೆ ಅಗತ್ಯ

ವಾಷಿಂಗ್ಟನ್: ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಈಗಾಗಲೇ ಕೊರೋನಾ ಲಸಿಕೆ ನೀಡುತ್ತಿದ್ದು, ಲಸಿಕೆ ಪಡೆದುಕೊಂಡವರಿಗೆ ದಾಖಲೆ ಕಡ್ಡಾಯ ಮಾಡಲಾಗುತ್ತಿದೆ. ಇ – ವ್ಯಾಕ್ಸಿನ್ ಪ್ರಮಾಣ ಪತ್ರ ಹೊಂದುವುದು ಕಡ್ಡಾಯವಾಗಿದೆ. 2 Read more…

ಲಾಕ್ ಡೌನ್ ಮುಗಿಯುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಮೇ 24 ನಂತರವೂ ಮುಂದುವರೆಯಲಿದೆ ನಿರ್ಬಂಧ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತಗ್ಗಿಸಲು ನಿರ್ಬಂಧ ಮುಂದುವರಿಕೆ ಅಗತ್ಯವೆಂಬ ಅಭಿಮತ ಕೇಳಿಬಂದಿದ್ದು, ರಾಜ್ಯದಲ್ಲಿ ಮೇ 24 ರ ನಂತರವೂ ಲಾಕ್ಡೌನ್ ಮುಂದುವರೆಯಲಿದೆ ಎನ್ನಲಾಗಿದೆ. ಲಾಕ್ಡೌನ್ ವಿಸ್ತರಣೆ ಬಗ್ಗೆ ತಜ್ಞರು Read more…

BREAKING NEWS: ಮಾರಕ ಕೊರೋನಾಗೆ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ನಿಧನ

ಬೆಂಗಳೂರು: ಮಾರಕ ಕೊರೋನಾಗೆ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್(65) ನಿಧನರಾಗಿದ್ದಾರೆ. ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ಅವರು ಕಾರ್ಯ ನಿರ್ವಹಿಸಿದ್ದರು. ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರಿಗೆ ಕೊರೊನಾ ಸೋಂಕು Read more…

ಕೊರೊನಾದ ಎರಡು ಬೇರೆ ಬೇರೆ ಲಸಿಕೆ ಹಾಕಿಸಿಕೊಂಡ್ರೆ ಏನಾಗುತ್ತೆ…? ಇಲ್ಲಿದೆ ಮಾಹಿತಿ

ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಎರಡು ಲಸಿಕೆ ನೀಡಲಾಗ್ತಿದೆ. ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ನೀಡಲಾಗ್ತಿದೆ. ಎರಡು ಡೋಸ್ ಲಸಿಕೆ ನೀಡಲಾಗುತ್ತದೆ. ಆದ್ರೆ ಮಹಾರಾಷ್ಟ್ರದ ಜಿಲ್ನಾ ಜಿಲ್ಲೆಯಲ್ಲಿ 72 Read more…

ಕೋವಿಡ್ ಚಿಕಿತ್ಸಾ​ ಕೇಂದ್ರ ನಿರ್ಮಾಣಕ್ಕೆ ಮನೆಯ ಆವರಣವನ್ನೇ ನೀಡಿದ ಬಸವರಾಜ ಬೊಮ್ಮಾಯಿ..!

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸಂಖ್ಯೆ ವೈದ್ಯಲೋಕದ ಮುಂದೆ ದೊಡ್ಡ ಸವಾಲನ್ನೇ ಸೃಷ್ಟಿಸಿದೆ. ಸೂಕ್ತ ಸಮಯಕ್ಕೆ ಸರಿಯಾಗಿ ಬೆಡ್​ ಸಿಗದೇ ಕೊರೊನಾ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಈ ಎಲ್ಲಾ ಅಂಶಗಳನ್ನ ಗಮನದಲ್ಲಿರಿಸಿ Read more…

BIG NEWS: ಕೊರೊನಾ ʼಮಹಾಮಾರಿʼ ಕುರಿತು ಶಾಕಿಂಗ್‌ ಸಂಗತಿ ಬಿಚ್ಚಿಟ್ಟ ಸರ್ಕಾರ

ಕೊರೊನಾ ಮಹಾಮಾರಿಯಿಂದ ಶೀಘ್ರ ಹೊರ ಬರಲು ಸಾಧ್ಯವಿಲ್ಲವೆಂದು ಸರ್ಕಾರ ಮಹತ್ವದ ಹೇಳಿಕೆ ನೀಡಿದೆ. ಕೊರೊನಾ ವೈರಸ್ ಎಲ್ಲಿಗೂ ಹೋಗಿಲ್ಲ. ಮುಂದೆ ಮತ್ತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸರ್ಕಾರ ಎಚ್ಚರಿಕೆ Read more…

ರಾಜ್ಯದಲ್ಲಿ 35 ಸಾವಿರಕ್ಕೂ ಅಧಿಕ ಕೊರೊನಾ ಕೇಸ್​: ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ

ರಾಜ್ಯದಲ್ಲಿ ಗುರುವಾರ ಮತ್ತೆ 35,297 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2088488 ಆಗಿದೆ. ಬುಧವಾರಕ್ಕೆ ಹೋಲಿಸಿದ್ರೆ ಸಾವಿನ ಸಂಖ್ಯೆಯಲ್ಲಿ Read more…

ಮಕ್ಕಳನ್ನು ಕೊರೊನಾದಿಂದ ರಕ್ಷಿಸಬೇಕೆಂದ್ರೆ ಪಾಲಕರಿಗೆ ಅಗತ್ಯ ‘ಲಸಿಕೆ’

ಕೊರೊನ ವೈರಸ್ ಎರಡನೇ ಅಲೆ ಹೆಚ್ಚು ಅಪಾಯಕಾರಿಯಾಗಿದೆ. ಯುವಕರನ್ನು ಎರಡನೇ ಅಲೆ ಕಂಗೆಡಿಸಿದೆ. ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗ್ತಿದೆ. ಈಗಾಗಲೇ ಮಕ್ಕಳ ಚಿಕಿತ್ಸೆಗೆ ತಯಾರಿ Read more…

BREAKING NEWS: ಶಿವಮೊಗ್ಗ 26, ಕಲಬುರಗಿ 23 ಸೇರಿ ರಾಜ್ಯದಲ್ಲಿಂದು 517 ಜನರ ಜೀವ ತೆಗೆದ ಕೊರೋನಾ –ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 517 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು ಹೊಸದಾಗಿ 39.998 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 20,15,191 Read more…

ಕೊರೊನಾ ಲಸಿಕೆಯ 2ನೇ ಡೋಸ್ ತೆಗೆದುಕೊಳ್ಳಲು ತಡವಾಗ್ತಿದೆಯಾ….?

ಕೊರೊನಾ ಸೋಂಕು ತಡೆಯಲು ಲಸಿಕೆ ಮಾತ್ರ ಮದ್ದು. ಮೇ ಒಂದರಿಂದ ದೇಶದಾದ್ಯಂತ ಕೊರೊನಾ ಲಸಿಕೆಯನ್ನು 18 ವರ್ಷ ಮೇಲ್ಪಟ್ಟವರಿಗೆ ನೀಡಲಾಗ್ತಿದೆ. ಕೊರೊನಾ ಲಸಿಕೆಗೆ ಜನರು ಉತ್ಸಾಹ ತೋರುತ್ತಿದ್ದಾರೆ. ಆದ್ರೆ Read more…

BIG NEWS: ಕೊರೊನಾದ ಎಲ್ಲ ರೂಪಾಂತರಗಳ ವಿರುದ್ಧ ಹೋರಾಡಲು ತಯಾರಾಗ್ತಿದೆ ಲಸಿಕೆ

ಕೊರೊನಾ ವೈರಸ್ ಪ್ರಪಂಚದಾದ್ಯಂತ ಹಾನಿಯುಂಟು ಮಾಡಿದೆ. ಕೊರೊನಾ ವೈರಸ್ ರೂಪಾಂತರಗೊಳ್ಳುತ್ತಿದೆ. ಈ ರೂಪಾಂತರದಿಂದಾಗಿ ವಿಜ್ಞಾನಿಗಳಿಗೆ ತಲೆಬಿಸಿ ಶುರುವಾಗಿದೆ. ಈಗಾಗಲೇ ಕಂಡು ಹಿಡಿದಿರುವ ಲಸಿಕೆ ಹೊಸ ರೂಪಾಂತರದ ಮೇಲೆ ಪರಿಣಾಮ Read more…

ಕೊರೋನಾ ಎರಡನೇ ಅಲೆಯಿಂದ ತತ್ತರಿಸಿದ ದೇಶದ ಜನತೆಗೆ ಗುಡ್ ನ್ಯೂಸ್

ನವದೆಹಲಿ: ಕೊರೋನಾ ಎರಡನೇ ಅಲೆಯಿಂದ ದೇಶದ ಜನ ತತ್ತರಿಸಿಹೋಗಿದ್ದಾರೆ. ಸೋಂಕಿತರು ಮತ್ತು ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಇದೇ ಹೊತ್ತಲ್ಲಿ ದೇಶದಲ್ಲಿ ಎರಡನೇ ಅಲೆ ಇಳಿಕೆ ಸುಳಿವು ಸಿಕ್ಕಿದೆ. Read more…

‘ನರೇಗಾ’ ಕಾರ್ಮಿಕರಿಗೆ ಮುಖ್ಯ ಮಾಹಿತಿ: ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಳ ಹಿನ್ನಲೆ ಮೇ 24 ರವರೆಗೆ ಕೆಲಸ ಸ್ಥಗಿತ

ಬೆಂಗಳೂರು: ಗ್ರಾಮಾಂತರ ಪ್ರದೇಶದಲ್ಲಿ ಕೊರೋನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮೇ 24 ರವರೆಗೆ ನರೇಗಾ ಕೆಲಸವನ್ನು ಸ್ಥಗಿತಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮೇ Read more…

ರಾಜ್ಯದಲ್ಲಿ ಬರೋಬ್ಬರಿ 5.87 ಲಕ್ಷ ಸಕ್ರಿಯ ಪ್ರಕರಣ: 480 ಸೋಂಕಿತರು ಸಾವು, 39,510 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಹೊಸದಾಗಿ 39,510 ಜನರಿಗೆ ಕೊರೊನಾ ಸೋಂಕು ತಗುಲಿದೆ. 480 ಜನ ಸಾವನ್ನಪ್ಪಿದ್ದು, ಇದುವರೆಗೆ 19,822 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 20,13,193 ಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...