alex Certify Corona | Kannada Dunia | Kannada News | Karnataka News | India News - Part 38
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಕೊರೋನಾದಿಂದ ಒಂದೇ ಕುಟುಂಬದ ಮೂವರ ಸಾವು

ಧಾರವಾಡ: ಕೊರೋನಾ ಸೋಂಕಿನಿಂದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ. ಮಾರಕ ಕೊರೋನಾ ಸೋಂಕಿನಿಂದ ತಾಯಿ ಮೃತಪಟ್ಟ ಮೂರೇ ದಿನಕ್ಕೆ ಅಣ್ಣ ಮತ್ತು ತಮ್ಮ ಸಾವನ್ನಪ್ಪಿದ್ದಾರೆ. Read more…

BREAKING: ಮಾರಕ ಕೊರೋನಾಗೆ ಮಾಜಿ ಸಚಿವ ಕೆ.ಬಿ. ಶಾಣಪ್ಪ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ರಾಜ್ಯಸಭೆ ಮಾಜಿ ಸದಸ್ಯ ಕೆ.ಬಿ. ಶಾಣಪ್ಪ ಮೃತಪಟ್ಟಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿದ್ದ ಅವರು ಜೆ.ಹೆಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. Read more…

ಕೊರೊನಾ ಲಸಿಕೆ ಪಡೆಯುವವರಿಗೆ ಬಹುಮುಖ್ಯ ಮಾಹಿತಿ: ವ್ಯಾಕ್ಸಿನ್ ಸೆಂಟರ್ ಬಗ್ಗೆ ತಿಳಿಯಲು ಇಲ್ಲಿದೆ ಸುಲಭ ವಿಧಾನ

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರ ಏರಿಕೆ ಕಾಣುತ್ತಿದೆ. ಪ್ರತಿದಿನ 4 ಲಕ್ಷಕ್ಕೂ ಅಧಿಕ ಹೊಸ ಪ್ರಕರಣಗಳು ದಾಖಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಮ್ಲಜನಕ ಪೂರೈಕೆ ಹೆಚ್ಚಿಸುವ Read more…

ಕೊರೋನಾ ನಿಯಂತ್ರಣಕ್ಕೆ ಮೋದಿ ಮತ್ತೊಂದು ಕ್ರಮ: ಸಿಎಂ ಯಡಿಯೂರಪ್ಪ ಸೇರಿ ನಾಲ್ವರು ಮುಖ್ಯಮಂತ್ರಿಗಳಿಗೆ ಕರೆ

ನವದೆಹಲಿ: ಕೋವಿಡ್ ಹೆಚ್ಚಾಗಿರುವ 4 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಿದ್ದಾರೆ. ಕೊರೋನಾ ಸ್ಥಿತಿಗತಿ ಕುರಿತಾಗಿ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಕರ್ನಾಟಕ, ಪಂಜಾಬ್, ಉತ್ತರಾಖಂಡ್, ಬಿಹಾರ Read more…

GOOD NEWS: ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಫ್ರೀ; ತಪಾಸಣೆ, ಸಿಟಿ ಸ್ಕ್ಯಾನ್, ರೆಮ್ ಡೆಸಿವಿರ್, ಊಟ, ತಿಂಡಿಯೂ ಉಚಿತ

ಬೀದರ್: ಮಾಜಿ ಸಚಿವ ದಿ. ಗುರುಪಾದಪ್ಪ ನಾಗಮಾರಪಲ್ಲಿ ಫೌಂಡೇಶನ್, ಗುರುಪಾದಪ್ಪ ನಾಗಮಾರಮಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ವಂದೇಮಾತರಂ ಶಿಕ್ಷಣ ಸಂಸ್ಥೆ, ಆರೆಸ್ಸೆಸ್ ಕೇಶವ ಕಾರ್ಯ ಸಂವರ್ಧನಾ ಸಮಿತಿ ಸಹಯೋಗದಲ್ಲಿ Read more…

ಆದೇಶ ಧಿಕ್ಕರಿಸಿ ಕೆಲಸ, ಶಾಹಿ ಗಾರ್ಮೆಂಟ್ಸ್ ಸಿಬ್ಬಂದಿ ಸಾವು: ಎಲ್ಲ ಸಿಬ್ಬಂದಿಗೂ ಕೊರೋನಾ ಆತಂಕ

ಮೈಸೂರು: ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಶಾಹಿ ಗಾರ್ಮೆಂಟ್ಸ್ ಸಿಬ್ಬಂದಿ ಕೊರೊನಾ ಸೋಂಕಿನಿಂದ ಮೃತಪಟ್ಟ ಘಟನೆ ನಡೆದಿದೆ. ಟಿ. ದೊಡ್ಡಪುರ ಗ್ರಾಮದ 36 ವರ್ಷದ ಮಹಿಳೆಗೆ ಕೊರೊನಾ Read more…

ಬಯಲಾಯ್ತು ಕೊರೋನಾ ಪರಿಸ್ಥಿತಿ ಕೈಮೀರಲು ಕಾರಣವಾದ ರಹಸ್ಯ: ಮೋದಿ ಸರ್ಕಾರದ ವೈಫಲ್ಯವೇ ಕಾರಣವೆಂದ ‘ದಿ ಲ್ಯಾನ್ಸೆಟ್’

ನವದೆಹಲಿ: ದೇಶದಲ್ಲಿ ಕೋರೋನಾ ಪರಿಸ್ಥಿತಿ ಕೈ ಮೀರಿದ್ದು, ಸೋಂಕಿತರು ಮತ್ತು ಸಾವಿನ ಸಂಖ್ಯೆ ಭಾರಿ ಹೆಚ್ಚಾಗುತ್ತಿದೆ. ಇದಕ್ಕೆ ಮೋದಿ ಸರ್ಕಾರದ ನೀತಿಗಳೇ ಕಾರಣ ಎಂದು ‘ದಿ ಲ್ಯಾನ್ಸೆಟ್’ ವರದಿ Read more…

ಗುಡ್ ನ್ಯೂಸ್: 2 ತಿಂಗಳು ಟೋಲ್ ಶುಲ್ಕ ವಿನಾಯಿತಿ ನೀಡಿದ ಹೆದ್ದಾರಿ ಪ್ರಾಧಿಕಾರ; ಆಮ್ಲಜನಕ ಟ್ಯಾಂಕರ್ ಗಳಿಗೆ ತಡೆ ಇಲ್ಲದ ಸಂಚಾರ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರಿಗೆ ಅಗತ್ಯವಾದ ಆಮ್ಲಜನಕ ಪೂರೈಕೆಗಾಗಿ ಮತ್ತೊಂದು ಕ್ರಮಕೈಗೊಳ್ಳಲಾಗಿದ್ದು, ಆಮ್ಲಜನಕ ಟ್ಯಾಂಕರ್ ಗಳಿಗೆ ಟೋಲ್ ಶುಲ್ಕ ವಿನಾಯಿತಿ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಬಗ್ಗೆ Read more…

ಕೊರೊನಾ ಲಕ್ಷಣ ಕಂಡುಬಂದರೆ ಏನು ಮಾಡಬೇಕು…? ಏನು ಮಾಡಬಾರದು….? ಡಾ. ರಾಜು ಅವರಿಂದ ಮಹತ್ವದ ಸಲಹೆ

ಬೆಂಗಳೂರು: ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಈ ಸಂದರ್ಭದಲ್ಲಿ ಕೊರೊನಾ ಸೋಂಕಿತರು ಏನು ಮಾಡಬೇಕು? ಏನು ಮಾಡಬಾರದು ಎಂಬ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯ ಸಲಹೆಗಳನ್ನು ನೀಡುತ್ತಿದ್ದಾರೆ. Read more…

ಅಂತರ್ ಜಿಲ್ಲೆ ಸಂಚಾರ ಇವತ್ತೇ ಲಾಸ್ಟ್: ನಾಳೆ ಬೆಳಗ್ಗೆ 10 ಗಂಟೆಯಿಂದ ಕಠಿಣ ಲಾಕ್ಡೌನ್ ಜಾರಿ, ಅನಗತ್ಯವಾಗಿ ರಸ್ತೆಗಿಳಿಯಬೇಡಿ

ಬೆಂಗಳೂರು: ರಾಜ್ಯದಲ್ಲಿ ನಾಳೆ ಬೆಳಗ್ಗೆ 10 ಗಂಟೆಯಿಂದ ಕಠಿಣ ಲಾಕ್ಡೌನ್ ಜಾರಿಯಾಗಲಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಅಂತರ್ ಜಿಲ್ಲೆ, Read more…

BIG NEWS: ಬಳ್ಳಾರಿ 25, ಮೈಸೂರು 20 ಸೇರಿ ರಾಜ್ಯದಲ್ಲಿ 482 ಮಂದಿ ಸಾವು –ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಶನಿವಾರ 482 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 47,563 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 18,86,448 ಕ್ಕೆ ಏರಿಕೆಯಾಗಿದೆ. 5,48,841 Read more…

BIG NEWS: ಮುಧೋಳ, ಬೆಳಗಾವಿಯಲ್ಲಿ ರೆಮ್ ಡೆಸಿವಿರ್ ಉತ್ಪಾದನೆಗೆ ಅನುಮತಿ, ಮೇ 17 ರಿಂದ ಕಾರ್ಯಾರಂಭ

ಕಲಬುರಗಿ: ಮುಧೋಳ ಮತ್ತು ಬೆಳಗಾವಿಯಲ್ಲಿ ರೆಮ್ ಡೆಸಿವಿರ್ ಉತ್ಪಾದನೆಗೆ‌ ಅನುಮತಿ ಸಿಕ್ಕಿದ್ದು, ಶೀಘ್ರವೇ ಉತ್ಪಾದನೆ ಆರಂಭಿಸಲಿವೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ Read more…

ಆಸ್ಪತ್ರೆಯಿಂದ ಪರಾರಿಯಾಗಿ ಭತ್ತದ ಗದ್ದೆಯಲ್ಲಿ ಅವಿತಿದ್ದ ಸೋಂಕಿತ

ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಸೋಂಕಿತ ಆಸ್ಪತ್ರೆಯಿಂದ ಪರಾರಿಯಾಗಿ ಭತ್ತದ ಗದ್ದೆಯಲ್ಲಿ ಅವಿತುಕೊಂಡ ಘಟನೆ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿ ಹುಡುಕಾಟದ ಬಳಿಕ ಆತನನ್ನು ಪತ್ತೆ ಮಾಡಿ ಮತ್ತೆ Read more…

ಕಲ್ಯಾಣ ಮಂಟಪದಲ್ಲಿ ಮದುವೆ ನಿಗದಿ ಮಾಡಿದ್ದವರಿಗೆ ಶಾಕ್…?

ಬೆಂಗಳೂರು: ರಾಜ್ಯದಲ್ಲಿ ಮದುವೆಗಳಿಗೆ ಮತ್ತಷ್ಟು ನಿರ್ಬಂಧ ಹೇರಲಾಗುವುದು ಎನ್ನಲಾಗಿದೆ. ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಗೊಳಿಸಲಾಗಿದೆ. ಲಾಕ್ಡೌನ್ ಸಂದರ್ಭದಲ್ಲಿ ಮದುವೆಗೆ 50 ಜನರಿಗೆ ಮಾತ್ರ Read more…

ಕೊರೋನಾ ಸಿಟಿ ಸ್ಕ್ಯಾನ್ ಮಾಡಿಸುವವರಿಗೆ ಶಾಕ್: BPL ಕಾರ್ಡ್ ದಾರರಿಗೆ 1500, ಇಲ್ಲದವರಿಗೆ 2500 ರೂ.

ಬೆಂಗಳೂರು: ಕೊರೋನಾ ಸಿಟಿ ಸ್ಕ್ಯಾನ್ ಮಾಡಿಸುವವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಹೆಚ್.ಆರ್. ಸಿಟಿ ಸ್ಕ್ಯಾನ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಬಿಪಿಎಲ್ ಕಾರ್ಡ್ ಇದ್ದವರಿಗೆ 1500 ರೂ. Read more…

BREAKING NEWS: ‘ಬಿಗ್ ಬಾಸ್’ಗೆ ಅನಿರೀಕ್ಷಿತ ತಿರುವು, ನಾಳೆಗೇ ಶೋ ಅಂತ್ಯ -72 ನೇ ದಿನಕ್ಕೆ ಸೀಸನ್ ಮುಕ್ತಾಯ

ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ 72ನೇ ದಿನಕ್ಕೆ ಅಂತ್ಯವಾಗ್ತಿದೆ. ‘ಬಿಗ್ ಬಾಸ್’ ಆರಂಭವಾಗಿ 71ನೇ ದಿನಕ್ಕೆ ಮುಕ್ತಾಯವಾಗಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಲಾಕ್ Read more…

ʼಕೊರೊನಾʼ ಸೋಂಕು ಶ್ವಾಸಕೋಶಕ್ಕೆ ಹರಡದಂತೆ ತಡೆಯಲು ನೆರವಾಗುತ್ತೆ ಈ ವ್ಯಾಯಾಮ

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶ್ವಾಸಕೋಶಕ್ಕೆ ಸೋಂಕು ಹರಡಿ ಸಾವು-ನೋವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಶ್ವಾಸಕೋಶಕ್ಕೆ ಸೋಂಕು ಹರಡುವುದನ್ನು ತಡೆಗಟ್ಟಲು ಫಿಜಿಯೋಥೆಪಿಸ್ಟ್ Read more…

Shocking: ಜ್ವರ ಬಾರದಿದ್ದರೂ ಮತ್ತೊಂದು ರೀತಿಯಲ್ಲಿ ವೃದ್ದರನ್ನು ಕಾಡುತ್ತಿದೆ ʼಕೊರೊನಾʼ

ಕೊರೊನಾ ಎರಡನೇ ಅಲೆ ದೇಶದ ಜನತೆಯನ್ನು ಕಂಗೆಡಿಸಿದೆ. ಅದರಲ್ಲೂ ಕೊರೊನಾ ಎರಡನೇ ಅಲೆಯಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಬಾರಿಯ ಕೊರೊನಾ ಯುವ ಜನತೆಯನ್ನು ಹೆಚ್ಚು Read more…

ಕೊರೋನಾ ಎರಡನೇ ಅಲೆ ಅಬ್ಬರ: ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ಭಾರೀ ಆತಂಕವನ್ನುಂಟು ಮಾಡಿದ್ದು, ಈ ತಿಂಗಳು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ದೇಶಾದ್ಯಂತ ಆಫ್ಲೈನ್ ಪರೀಕ್ಷೆಗಳನ್ನು Read more…

ರಾಜ್ಯದಲ್ಲಿ ಮೇ 24 ರ ವರೆಗೆ ಲಾಕ್ ಡೌನ್: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೊರೋನಾ ಸೋಂಕಿತರ ಸಂಖ್ಯೆ ತೀವ್ರ ಏರಿಕೆಯಾಗಿದ್ದು ಪಾಸಿಟಿವಿಟಿ ದರವೂ ಹೆಚ್ಚಾಗಿದೆ. ರಾಜ್ಯ ಸರ್ಕಾರವು ಕೋವಿಡ್ 19 ನಿಯಂತ್ರಣಕ್ಕಾಗಿ ಏಪ್ರಿಲ್ 26 ರಂದು ಮಾರ್ಗಸೂಚಿಗಳನ್ನು ಹೊರಡಿಸಿತ್ತು. Read more…

BIG NEWS: ಎಲ್ಲ ಜಿಲ್ಲೆಗಳಲ್ಲೂ ಸೋಂಕಿತರು, ಸಾವಿನ ಸಂಖ್ಯೆ ಭಾರೀ ಏರಿಕೆ – ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 592 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಗಳಲ್ಲಿ ಕೂಡ ಸಾವಿನ ಸಂಖ್ಯೆ ಭಾರೀ ಏರಿಕೆಯಾಗಿದೆ. ಜಿಲ್ಲಾವಾರು ಮೃತಪಟ್ಟವರ ಸಂಖ್ಯೆ ಬಾಗಲಕೋಟೆ 7, Read more…

BIG NEWS: ಸಾವಿನ ಸುನಾಮಿ, ಬೆಂಗಳೂರಲ್ಲಿ 346 ಸೇರಿ ರಾಜ್ಯದಲ್ಲಿಂದು ದಾಖಲೆಯ 592 ಮಂದಿ ಸಾವು -48 ಸಾವಿರ ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಬರೋಬ್ಬರಿ 48 ಸಾವಿರ ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇವತ್ತು ಒಂದೇ ದಿನ 48,781 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ Read more…

BIG BREAKING: ಮೇ 10 ರಿಂದ ಇಡೀ ರಾಜ್ಯವೇ ಬಂದ್ – ಜಿಲ್ಲೆಯಿಂದ ಜಿಲ್ಲೆಗೆ ಓಡಾಡುವಂತಿಲ್ಲ, ‘ಎಣ್ಣೆ’ ಕೂಡ ಸಿಗಲ್ಲ

ಬೆಂಗಳೂರು: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಮೇ 10 ರಿಂದ 24 ರ ವರೆಗೆ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ Read more…

BIG BREAKING NEWS: ಸೋಮವಾರದಿಂದ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್

ಬೆಂಗಳೂರು: ಮೇ 10 ರಿಂದ 24 ರ ವರೆಗೆ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ಡೌನ್ ಸೋಮವಾರದಿಂದ Read more…

BREAKING: ರಾಜ್ಯದ ಜನತೆಗೆ ಬೆಚ್ಚಿಬೀಳಿಸುವ ಸುದ್ದಿ –ಸಾವಿನಲ್ಲೂ ಹಳೆ ದಾಖಲೆ ಉಡೀಸ್, ಒಂದೇ ದಿನ 586 ಜನ ಕೊರೋನಾಗೆ ಬಲಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಸಾವಿನ ಸುನಾಮಿಯೇ ಎದ್ದಿದ್ದು, ಒಂದೇ ದಿನ 586 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇವತ್ತು 46 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ Read more…

ನಾಳೆ ಬಹಿರಂಗವಾಗಲಿದೆ ಮೃತರ ಹೆಸರಲ್ಲಿ ಬೆಡ್ ಬಳಸುತ್ತಿರುವ ಖಾಸಗಿ ಆಸ್ಪತ್ರೆಗಳ ಮಾಹಿತಿ

ಬೆಂಗಳೂರು: ಮೃತರ ಹೆಸರಿನಲ್ಲಿ ಬೆಡ್ ಬಳಕೆಯಾಗಿರುವ ಬಗ್ಗೆ, ಅವರ ಹೆಸರನ್ನೇ ಮುಂದುವರೆಸುತ್ತಿರುವ ಖಾಸಗಿ ಆಸ್ಪತ್ರೆಗಳ ಹೆಸರು ನಾಳೆ ಬಹಿರಂಗಪಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಕೆಲವು Read more…

BIG BREAKING: ಕೆಲವೇ ಕ್ಷಣದಲ್ಲಿ ರಾಜ್ಯದಲ್ಲಿ 15 ದಿನ ಕಂಪ್ಲೀಟ್ ಲಾಕ್ಡೌನ್ ಜಾರಿ ಬಗ್ಗೆ ಸಿಎಂ BSY ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತಡೆಗೆ ಲಾಕ್ ಡೌನ್ ಜಾರಿ ಮಾಡಬೇಕೆಂಬ ಒತ್ತಾಯ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಚರ್ಚಿಸಿದ್ದಾರೆ. ರಾಜ್ಯದಲ್ಲಿ 15 ದಿನ ಕಂಪ್ಲೀಟ್ ಲಾಕ್ Read more…

ಕೊರೊನಾ ರೋಗಿಗಳಲ್ಲಿ ಕಾಣಿಸಿಕೊಳ್ತಿದೆ ಹೊಸ ಸಮಸ್ಯೆ: ಈ ಲಕ್ಷಣವಿದ್ರೆ ತಕ್ಷಣ ವೈದ್ಯರನ್ನು ಭೇಟಿಯಾಗಿ

ಕೊರೊನಾ ಎರಡನೇ ಅಲೆ ಹೆಚ್ಚು ಅಪಾಯಕಾರಿಯಾಗಿದೆ. ಕೊರೊನಾ ಎರಡನೇ ಅಲೆಗೆ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಹಾಗೆ ಹೊಸ ಹೊಸ ಲಕ್ಷಣಗಳು ಕಾಣಿಸಿಕೊಳ್ತಿವೆ. ಸೂರತ್ ನಲ್ಲಿ ಮುಕೊರ್ ಮೈಕೋಸಿಸ್ ಗೆ Read more…

ಗರ್ಭಿಣಿಯರಿಗೆ ಕೋವಿಡ್ -19 ಮಾರ್ಗಸೂಚಿ

ಕೊರೊನಾ ವೈರಸ್ ಎರಡನೇ ಅಲೆ ವೇಗವಾಗಿ ಹರಡುತ್ತಿದೆ. ಯಾವುದೇ ಸಾಂಕ್ರಾಮಿಕ ರೋಗದ ಎರಡನೇ ಅಲೆ ಮಾರಕವಾಗಿರುತ್ತದೆ. ಕೊರೊನಾದ ಎರಡನೇ ಅಲೆ ಗರ್ಭಿಣಿಯರಿಗೂ ಅಪಾಯಕಾರಿಯಾಗಿದೆ. ಗರ್ಭಿಣಿಯರು ತಮ್ಮ ಜೊತೆ ಹೊಟ್ಟೆಯಲ್ಲಿರುವ Read more…

BIG BREAKING NEWS: ರಾಜ್ಯದಲ್ಲಿ ಮತ್ತಷ್ಟು ಕಠಿಣ ನಿಯಮ ಜಾರಿ ಬಗ್ಗೆ ಸಿಎಂ ಯಡಿಯೂರಪ್ಪ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಮೆಜೆಸ್ಟಿಕ್ ಸಮೀಪದ ಅಣ್ಣಮ್ಮದೇವಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ದೂರವಾಗಲಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...