alex Certify Corona | Kannada Dunia | Kannada News | Karnataka News | India News - Part 39
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: 18 -44 ವರ್ಷದವರಿಗೆ ನೀಡಲು 2 ಕೋಟಿ ಲಸಿಕೆ, ಖಾಸಗಿ ಆಸ್ಪತ್ರೆಗಳಲ್ಲಿ 6034 ಹಾಸಿಗೆ ಮೀಸಲು; ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು: ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 6,034 ಹಾಸಿಗೆಗಳನ್ನು ಕೋವಿಡ್ ಗೆ ಮೀಸಲಿಡಲಾಗಿದೆ. ಇನ್ನೂ 1,135 ಹಾಸಿಗೆಗಳು ಶೀಘ್ರದಲ್ಲೇ ದೊರೆಯಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ Read more…

ಯಾವಾಗ ಅವಶ್ಯವಿದೆ MRI ಸ್ಕ್ಯಾನ್…? ಇಲ್ಲಿದೆ ಈ ಕುರಿತ ಮಾಹಿತಿ

ಕೊರೊನಾ ವೈರಸ್ ಶ್ವಾಸಕೋಶದ ಮೇಲೆ ಮಾತ್ರವಲ್ಲ ಮೆದುಳಿನ ಮೇಲೂ ಪ್ರಭಾವ ಬೀರಿದೆ. ಅನೇಕ ಸಂಶೋಧನೆಗಳಲ್ಲಿ ಇದು ಪತ್ತೆಯಾಗಿದೆ. ಇದೇ ಕಾರಣಕ್ಕೆ ಕೊರೊನಾ ರೋಗಿಗಳಿಗೆ ನರವೈಜ್ಞಾನಿಕ ತೊಂದರೆಗಳ ಬಗ್ಗೆಯೂ ವೈದ್ಯರು Read more…

ರಾಖಿ ಸಾವಂತ್ ಗೆ ಎಂದೂ ಬರಲ್ವಂತೆ ಕೊರೊನಾ: ಕಾರಣ ಗೊತ್ತಾ…..?

ಬಾಲಿವುಡ್ ನಟಿ ರಾಖಿ ಸಾವಂತ್ ಅಚ್ಚರಿಯ ವಿಷ್ಯವೊಂದನ್ನು ಹೇಳಿದ್ದಾಳೆ. ರಾಖಿ ಸಾವಂತ್ ಗೆ ಎಂದೂ ಕೊರೊನಾ ವೈರಸ್ ಕಾಡುವುದಿಲ್ಲವಂತೆ. ಇದಕ್ಕೆ ಕಾರಣವೇನು ಎಂಬುದನ್ನೂ ರಾಖಿ ಸಾವಂತ್ ಹೇಳಿದ್ದಾರೆ. ಸೆಲೆಬ್ರಿಟಿ Read more…

ಕೊರೊನಾ ಬಂದವರು ಯಾವಾಗ ಲಸಿಕೆ ಪಡೆಯಬೇಕು ಗೊತ್ತಾ….?

ಕೊರೊನಾ ವೈರಸ್ ಎರಡನೇ ಅಲೆ ಇನ್ನೂ ಅತಿರೇಕಕ್ಕೆ ಹೋಗಿಲ್ಲ. ಈ ಮಧ್ಯೆ ಮೂರನೇ ಅಲೆ ಬಗ್ಗೆ ಮಾತನಾಡಲಾಗ್ತಿದೆ. ಭಾರತದಲ್ಲಿ ಮೂರನೇ ಅಲೆ ತಡೆಯಲು ಸಾಧ್ಯವಿಲ್ಲವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಂಥ Read more…

ಕೊರೋನಾ ಭಯದಿಂದ ರೈಲಿಗೆ ತಲೆಕೊಟ್ಟ ಪತ್ರಕರ್ತ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ಕುಂದೂರು ಗ್ರಾಮದ ಪತ್ರಕರ್ತ ಕೊರೋನಾ ಭಯದಿಂದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 46 ವರ್ಷದ ಪರಮೇಶ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ದಾವಣಗೆರೆ Read more…

BIG NEWS: ಬಳ್ಳಾರಿ, ಮಂಡ್ಯ 19, ಶಿವಮೊಗ್ಗ, ಕಲಬುರಗಿ, ಉತ್ತರ ಕನ್ನಡದಲ್ಲಿ ತಲಾ15 ಜನ ಸಾವು –ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 50,112 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಾಗಲಕೋಟೆ 719, ಬಳ್ಳಾರಿ 927, ಬೆಳಗಾವಿ 920, ಬೆಂಗಳೂರು ಗ್ರಾಮಾಂತರ 1033, ಬೆಂಗಳೂರು ನಗರ Read more…

BIG SHOCKING: ರಾಜ್ಯದಲ್ಲಿ ಕೊರೋನಾ ಮಹಾಸ್ಪೋಟದ ಹೊಸ ದಾಖಲೆ; 50 ಸಾವಿರ ಜನರಿಗೆ ಸೋಂಕು, 346 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ 50,112 ಜನರಿಗೆ ಸೋಂಕು ತಗಲಿದ್ದು, 346 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 17,41,046 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ Read more…

BREAKING NEWS: ರಾಜ್ಯದ ಜನತೆಗೆ ಬೆಚ್ಚಿಬೀಳಿಸುವ ಸುದ್ದಿ – ಹಳೆ ದಾಖಲೆ ಮತ್ತೆ ಉಡೀಸ್, 50 ಸಾವಿರ ಜನರಿಗೆ ಸೋಂಕು; 346 ಸಾವು

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 50,112 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇವತ್ತು ಒಂದೇ ದಿನ 346 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಬರೋಬ್ಬರಿ 23,106 ಜನರಿಗೆ Read more…

BREAKING: ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್: ವಿನಾಯಿತಿ ಅವಧಿ ಜೂನ್ 30 ರ ವರೆಗೆ ವಿಸ್ತರಣೆ

ಬೆಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಪಾವತಿಗೆ ವಿನಾಯಿತಿ ಅವಧಿ ವಿಸ್ತರಿಸಲಾಗಿದೆ. ತೆರಿಗೆ ಪಾವತಿಗೆ ನೀಡುತ್ತಿದ್ದ ವಿನಾಯಿತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಜೂನ್ 30 Read more…

ಕೊರೋನಾ ಮೂರನೇ ಅಲೆ ಬಗ್ಗೆ ಆಘಾತಕಾರಿ ಮಾಹಿತಿ ನೀಡಿದ ವೈಜ್ಞಾನಿಕ ಸಲಹೆಗಾರ ವಿಜಯ ರಾಘವನ್

ನವದೆಹಲಿ: ದೇಶದಲ್ಲಿ ಕೋವಿಡ್-19 ಬಿಕ್ಕಟ್ಟು ಆರೋಗ್ಯ ವ್ಯವಸ್ಥೆಯನ್ನು ಹದಗೆಡಿಸಿದೆ. ಈ ಕೊರೋನಾ ವೈರಸ್ ಮತ್ತಷ್ಟು ವಿಕಸನಗೊಳ್ಳುತ್ತಲೇ ದೇಶದಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ ಮೂರನೇ ಅಲೆ ಎದುರಾಗುವ ಸಾಧ್ಯತೆ ಇದೆ Read more…

ಬೆಡ್ ಬ್ಲಾಕಿಂಗ್ ಪ್ರಕರಣದಲ್ಲಿ ನಾಲ್ವರು ಅರೆಸ್ಟ್, ದಂಧೆಯಲ್ಲಿ ಭಾಗಿಯಾಗಿದ್ಯಾರು ಗೊತ್ತಾ…?

ಬೆಂಗಳೂರು: ಬೆಂಗಳೂರಿನಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸೋಂಕಿತರ ಹೆಸರಲ್ಲಿ ಬೆಡ್ ಕಾಯ್ದಿರಿಸಿ ಬೇರೆಯವರಿಂದ Read more…

ಕೊರೋನಾ ಎರಡನೇ ಅಲೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್

ನವದೆಹಲಿ: ದೇಶಾದ್ಯಂತ ಕೊರೋನಾ ಎರಡನೇ ಅಲೆ ಅಬ್ಬರಕ್ಕೆ ಜನ ತತ್ತರಿಸಿದ್ದಾರೆ. ಸೋಂಕಿತರು ಮತ್ತು ಸಾವಿನ ಸಂಖ್ಯೆ ಭಾರೀ ಏರಿಕೆಯಾಗಿ ಬೆಡ್, ಆಕ್ಸಿಜನ್ ಸಿಗದಂತಾಗಿದೆ. ಕೊರೋನಾ ಎರಡನೇ ಅಲೆ ಭೀಕರತೆಯಿಂದ Read more…

ಬಿಗ್ ನ್ಯೂಸ್: ತುರ್ತು ಆರೋಗ್ಯ ಸೇವೆಗಳಿಗೆ 50,000 ಕೋಟಿ ರೂ. ನೆರವು ನೀಡಿದ RBI

ಕೊರೊನಾದ ಎರಡನೇ ಅಲೆಯ ಮಧ್ಯೆ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಕೊರೊನಾದ ಎರಡನೇ ಅಲೆ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ. ಎರಡನೇ ಅಲೆ ವಿರುದ್ಧ ಹೊರಾಡಲು Read more…

‌ʼಸ್ಟೀಮ್ʼ ತೆಗೆದುಕೊಳ್ಳುವುದ್ರಿಂದ ಸಾಯುತ್ತಾ ಕೊರೊನಾ ವೈರಸ್….? ಇಲ್ಲಿದೆ ಉಪಯುಕ್ತ ಮಾಹಿತಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾ ಸೋಂಕಿಗೆ ಹೆದರಿರುವ ಜನರು ಅಕ್ಕಪಕ್ಕದವರು ಹೇಳಿದ ಎಲ್ಲ ಔಷಧಿ ತೆಗೆದುಕೊಳ್ತಿದ್ದಾರೆ. ಎಲ್ಲ ಮನೆ ಮದ್ದುಗಳನ್ನು ಮಾಡ್ತಿದ್ದಾರೆ. ಇದ್ರಲ್ಲಿ ಸ್ಟೀಮ್ ಕೂಡ Read more…

ಬೆಂಗಳೂರಿನಲ್ಲಿರುವ ದೀಪಿಕಾ ಪಡುಕೋಣೆಗೆ ಕೊರೊನಾ: ಪತಿ ರಣವೀರ್ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಕಳವಳ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ಪತಿ ರಣವೀರ್ ಸಿಂಗ್, ಲಾಕ್ ಡೌನ್ ಗೂ ಮುನ್ನವೆ ಮುಂಬೈ ಬಿಟ್ಟಿದ್ದಾರೆ. ಬಾಲಿವುಡ್ ಸೂಪರ್ ಜೋಡಿ ಅನೇಕ ದಿನಗಳಿಂದ ಬೆಂಗಳೂರಿನಲ್ಲಿದೆ. ವರದಿಗಳ Read more…

ಬಿಗ್ ನ್ಯೂಸ್: ಇಂದು ರಾತ್ರಿಯಿಂದಲೇ ದೇಶಾದ್ಯಂತ ಲಾಕ್ಡೌನ್ ಜಾರಿ ಬಗ್ಗೆ ಮೋದಿ ಘೋಷಣೆ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪುಟ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ Read more…

15 ದಿನ ಮೊದಲು ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಪ್ರಥಮ ಪಿಯುಸಿ ಪರೀಕ್ಷೆ ಇಲ್ಲದೇ ಎಲ್ಲಾ ಮಕ್ಕಳನ್ನು ಪಾಸ್ ಮಾಡಲಾಗಿದೆ. ಕೊರೋನಾ ಸೋಂಕು ಭಾರೀ Read more…

BPL ಕಾರ್ಡ್ ದಾರರಿಗೆ ಉಚಿತವಾಗಿ 10 ಕೆಜಿ ಅಕ್ಕಿ, 2 ಕೆಜಿ ಗೋಧಿ ವಿತರಣೆ; ಅಂತ್ಯೋದಯ, ಎಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್

ಮಡಿಕೇರಿ: ಕೇಂದ್ರ ಸರ್ಕಾರದ ಪಿಎಂಜಿಕೆಎವೈ ಯೋಜನೆಯಡಿ ಮೇ ಮತ್ತು ಜೂನ್ ಮಾಹೆಯಲ್ಲಿ ಬಿಪಿಎಲ್(ಆದ್ಯತಾ) ಪಡಿತರ ಚೀಟಿ ಕುಟುಂಬದ ಪ್ರತೀ ಸದಸ್ಯರಿಗೆ 5 ಕೆಜಿ ಹಾಗೂ ರಾಜ್ಯದ ಎನ್‍ಎಫ್‍ಎಸ್‍ಎ ಯೋಜನೆಯಡಿ Read more…

ಕೊರೋನಾ ಹೊತ್ತಲ್ಲೇ ಗ್ರಾಮದಲ್ಲಿ ನಾಲ್ವರ ಸಾವಿನಿಂದ ಬೆಚ್ಚಿಬಿದ್ದ ಜನ

ಕೊರೋನಾ ಭೀತಿ ನಡುವೆ ಒಂದೇ ಗ್ರಾಮದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಕೋಲಾರ ತಾಲೂಕಿನ ಕಾಮಾಂಡಹಳ್ಳಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ತಗುಲಿ ಮೂವರು ಹಾಗೂ ಒಬ್ಬರು ಅಸಹಜವಾಗಿ ಸಾವು ಕಂಡಿದ್ದಾರೆ. Read more…

ಕೊರೋನಾ ಹೊತ್ತಲ್ಲೇ ಬೆಚ್ಚಿಬೀಳಿಸುವ ದಂಧೆ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಮತ್ತು ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ಕಂಡುಬಂದಿದೆ. ಅಂದ ಹಾಗೆ, ಆಸ್ಪತ್ರೆಗಳಲ್ಲಿ ಬೆಡ್ ಕೊರತೆಯಾಗಲು ಕಾರಣವೇನೆಂಬುದನ್ನು ಸಂಸದ ತೇಜಸ್ವಿ ಸೂರ್ಯ Read more…

BIG BREAKING NEWS: ರಾಜ್ಯದಲ್ಲಿ ಕೊರೋನಾ ತಡೆಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಸಿಎಂ BSY ಮಾಹಿತಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನೇಕ ತೀರ್ಮಾನ ಕೈಗೊಳ್ಳಲಾಗಿದ್ದು, ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಮಕ್ಕಳಿಗೆ ಹೆಚ್ಚು ಅಪಾಯಕಾರಿಯಾಗಲಿದೆ ಕೊರೊನಾ ಮೂರನೇ ಅಲೆ

ದೇಶದಲ್ಲಿ ಕೊರೊನಾ ಎರಡನೇ ಅಲೆ ಜಾರಿಯಲ್ಲಿದೆ. ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಕೊರೊನಾ ಅಲೆ ಯುವಕರನ್ನು ಹೆಚ್ಚು ಕಂಗೆಡಿಸಿದೆ. ಕಳೆದ ವರ್ಷ ಕೊರೊನಾದ ಮೊದಲ ಅಲೆ ವಯಸ್ಸಾದವರನ್ನು ಕಂಗೆಡಿಸಿತ್ತು. Read more…

BIG SHOCKING NEWS: ಕೊರೊನಾ ಸೋಂಕಿತರ ಸಂಪರ್ಕದಲ್ಲಿ ಬೆಂಗಳೂರಿನ ಜನಸಂಖ್ಯೆಯಲ್ಲಿ ಅರ್ಧದಷ್ಟು ಮಂದಿ…!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಡೆಸಿದ ಸಮೀಕ್ಷೆಯಲ್ಲಿ ಇದು ಬಹಿರಂಗಗೊಂಡಿದೆ. ನಗರದ ಅರ್ಧದಷ್ಟು ಜನಸಂಖ್ಯೆ ಕೊರೊನಾ ಸಕಾರಾತ್ಮಕ ಜನರ ಅಥವಾ ಅವರ ಸಂಪರ್ಕಕ್ಕೆ ಬಂದ ಜನರ ಸಂಪರ್ಕದಲ್ಲಿದೆ ಎಂದು Read more…

ಆಮ್ಲಜನಕದ ಜೊತೆ ರೆಮಿಡಿಸಿವರ್​ಗೂ ಅಭಾವ: ಮಹತ್ವದ ಸಭೆ ಕರೆದ ಸಿಎಂ

ರಾಜ್ಯದಲ್ಲಿ ಕೋವಿಡ್​ ಪ್ರಕರಣಗಳು ದಿನದಿಂದ ದಿನಕ್ಕೆ ಮಿತಿಮೀರುತ್ತಲೇ ಇದೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ದೆಹಲಿಯಲ್ಲಿ ಕೇಳಿ ಬರ್ತಿದ್ದ ಆಕ್ಸಿಜನ್​ ಹಾಗೂ ರೆಮಿಡಿಸಿವರ್​ ಕೊರತೆಯ ಪರಿಸ್ಥಿತಿ ಇದೀಗ ರಾಜ್ಯದಲ್ಲೂ ಉಂಟಾಗಿದೆ. Read more…

ಸಿನಿಮಾ ಥಿಯೇಟರ್ ಮುಂದೆ ಕಾಣಿಸುತ್ತಿದ್ದ ‘ಹೌಸ್ ಫುಲ್’ ಬೋರ್ಡ್ ಸ್ಮಶಾನದ ಮುಂದೆ

ಬೆಂಗಳೂರು: ಸಿನಿಮಾ ಥಿಯೇಟರ್ ಗಳಲ್ಲಿ ಕಾಣಿಸುತ್ತಿದ್ದ ಹೌಸ್ ಫುಲ್ ಬೋರ್ಡ್ ಈಗ ಸ್ಮಶಾನದಲ್ಲಿ ಕಾಣಿಸುತ್ತಿವೆ. ಕೊರೋನಾ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಅಂತ್ಯಕ್ರಿಯೆ ನೆರವೇರಿಸಲು ಮೃತದೇಹಗಳನ್ನು ಸರತಿ ಸಾಲಿನಲ್ಲಿ Read more…

ರಾಜ್ಯದಲ್ಲಿ ಕೈಮೀರಿದ ಕೊರೋನಾ: SSLC, PUC ಪರೀಕ್ಷೆ ಮುಂದೂಡಲು ಚಿಂತನೆ…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆ ಮುಂದೂಡಲು ಸರ್ಕಾರ ಚಿಂತನೆ ನಡೆಸಿದ್ದು, ಕೋವಿಡ್ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ದಿನಾಂಕ ಮರುನಿಗದಿ ಮಾಡುವ Read more…

BIG NEWS: ಕೊರೋನಾ ತಡೆಗೆ ದೇಶಾದ್ಯಂತ ಲಾಕ್ಡೌನ್ ಜಾರಿಗೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ದೇಶದಲ್ಲಿ ಕೋವಿಡ್ ಎರಡನೇ ಅಲೆ ತಡೆಯಲು ದೇಶಾದ್ಯಂತ ಮತ್ತೆ ಲಾಕ್ಡೌನ್ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಜನರ ಹಿತದೃಷ್ಟಿಯಿಂದ ಇದು ಅಗತ್ಯವಾಗಿದ್ದು, ಕೇಂದ್ರ ಮತ್ತು ರಾಜ್ಯ Read more…

BIG BREAKING: ಜಿಲ್ಲೆಗಳಲ್ಲೂ ಸಾವಿನ ಸುನಾಮಿ, ಸೋಂಕಿತರ ಸಂಖ್ಯೆ ಭಾರೀ ಏರಿಕೆ – ಇಲ್ಲಿದೆ ಜಿಲ್ಲಾವಾರು ಡೀಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 44,438 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 16,46,303 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 239 ಸೋಂಕಿತರು Read more…

BIG BREAKING NEWS: ರಾಜ್ಯದಲ್ಲಿ ಒಂದೇ ದಿನ 239 ಮಂದಿ ಜೀವ ತೆಗೆದ ಕೊರೋನಾ -44,438 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೂಡ ಕೊರೋನಾ ಸೋಂಕಿತರು, ಸಾವಿನ ಸಂಖ್ಯೆ ತೀವ್ರ ಏರಿಕೆಯಾಗಿದೆ. ಒಂದೇ ದಿನ 44,438 ಜನರಿಗೆ ಕೋರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿಂದು 239 ಸೋಂಕಿತರು Read more…

BREAKING NEWS: ಮಾರಕ ಕೊರೊನಾದಿಂದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಸಾವು

ಬೆಂಗಳೂರು: ಮಾರಕ ಕೊರೋಣಾ ಸೋಂಕಿನಿಂದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಸಹೋದರ ಮೃತಪಟ್ಟಿದ್ದಾರೆ. ಅರ್ಜುನ್ ಜನ್ಯ ಅವರ ಸೋದರ 49 ವರ್ಷದ ಕಿರಣ್ ಮೃತಪಟ್ಟಿದ್ದಾರೆ. 15 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...