alex Certify Corona | Kannada Dunia | Kannada News | Karnataka News | India News - Part 40
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಕೈಮೀರಿದ ಕೊರೋನಾ: SSLC, PUC ಪರೀಕ್ಷೆ ಮುಂದೂಡಲು ಚಿಂತನೆ…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆ ಮುಂದೂಡಲು ಸರ್ಕಾರ ಚಿಂತನೆ ನಡೆಸಿದ್ದು, ಕೋವಿಡ್ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ದಿನಾಂಕ ಮರುನಿಗದಿ ಮಾಡುವ Read more…

BIG NEWS: ಕೊರೋನಾ ತಡೆಗೆ ದೇಶಾದ್ಯಂತ ಲಾಕ್ಡೌನ್ ಜಾರಿಗೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ದೇಶದಲ್ಲಿ ಕೋವಿಡ್ ಎರಡನೇ ಅಲೆ ತಡೆಯಲು ದೇಶಾದ್ಯಂತ ಮತ್ತೆ ಲಾಕ್ಡೌನ್ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಜನರ ಹಿತದೃಷ್ಟಿಯಿಂದ ಇದು ಅಗತ್ಯವಾಗಿದ್ದು, ಕೇಂದ್ರ ಮತ್ತು ರಾಜ್ಯ Read more…

BIG BREAKING: ಜಿಲ್ಲೆಗಳಲ್ಲೂ ಸಾವಿನ ಸುನಾಮಿ, ಸೋಂಕಿತರ ಸಂಖ್ಯೆ ಭಾರೀ ಏರಿಕೆ – ಇಲ್ಲಿದೆ ಜಿಲ್ಲಾವಾರು ಡೀಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 44,438 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 16,46,303 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 239 ಸೋಂಕಿತರು Read more…

BIG BREAKING NEWS: ರಾಜ್ಯದಲ್ಲಿ ಒಂದೇ ದಿನ 239 ಮಂದಿ ಜೀವ ತೆಗೆದ ಕೊರೋನಾ -44,438 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೂಡ ಕೊರೋನಾ ಸೋಂಕಿತರು, ಸಾವಿನ ಸಂಖ್ಯೆ ತೀವ್ರ ಏರಿಕೆಯಾಗಿದೆ. ಒಂದೇ ದಿನ 44,438 ಜನರಿಗೆ ಕೋರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿಂದು 239 ಸೋಂಕಿತರು Read more…

BREAKING NEWS: ಮಾರಕ ಕೊರೊನಾದಿಂದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಸಾವು

ಬೆಂಗಳೂರು: ಮಾರಕ ಕೊರೋಣಾ ಸೋಂಕಿನಿಂದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಸಹೋದರ ಮೃತಪಟ್ಟಿದ್ದಾರೆ. ಅರ್ಜುನ್ ಜನ್ಯ ಅವರ ಸೋದರ 49 ವರ್ಷದ ಕಿರಣ್ ಮೃತಪಟ್ಟಿದ್ದಾರೆ. 15 Read more…

ಇನ್ಮುಂದೆ ವಾರದಲ್ಲಿ 5 ದಿನ ಕಂಪ್ಲೀಟ್ ಲಾಕ್ಡೌನ್, 2 ದಿನ ಅಗತ್ಯ ವಸ್ತು ಖರೀದಿಗೆ ಅವಕಾಶ -ಕೊಡಗು ಜಿಲ್ಲಾಡಳಿತ ಆದೇಶ

ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ವಾರದಲ್ಲಿ 5 ದಿನ ಕಂಪ್ಲೀಟ್ ಲಾಕ್ಡೌನ್ ಮಾಡಲಾಗುವುದು. ಎರಡು ದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗುವುದು Read more…

ಸಿಟಿ ಸ್ಕ್ಯಾನ್ ಮಾಡುವ ಮೊದಲು ಕೊರೊನಾ ರೋಗಿಗಳಿಗೆ ತಜ್ಞರ ಕಿವಿ ಮಾತು

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಆದ್ರೆ ಇಂದು ಆರೋಗ್ಯ ಸಚಿವಾಲಯ ಸ್ವಲ್ಪ ನೆಮ್ಮದಿ ಸುದ್ದಿ ನೀಡಿದೆ. ದೇಶದಲ್ಲಿ ಶನಿವಾರ –ಭಾನುವಾರಕ್ಕೆ ಹೋಲಿಸಿದ್ರೆ 24 ಗಂಟೆಯಲ್ಲಿ ಸೋಂಕಿತರ ಸಂಖ್ಯೆ Read more…

ಐಪಿಎಲ್ ಗೆ ಕೊರೊನಾ ಕರಿನೆರಳು: ಇಂದಿನ ಕೆಕೆಆರ್-ಆರ್ಸಿಬಿ ಪಂದ್ಯ ರದ್ದು

ಕೊರೊನಾ ಸೋಂಕಿಗೆ ಒಳಗಾಗ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಬಯೋ ಬಬಲ್ ನಲ್ಲಿರುವ ಐಪಿಎಲ್ ಆಟಗಾರರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಸೋಮವಾರ ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ Read more…

ವಾಟ್ಸಾಪ್ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್: ಅಂಗೈನಲ್ಲೇ ಹತ್ತಿರದ ವ್ಯಾಕ್ಸಿನೇಷನ್ ಕೇಂದ್ರದ ಮಾಹಿತಿ

ದೇಶದಲ್ಲಿ ಕೊರೋನಾ ಸಾಂಕ್ರಮಿಕ ರೋಗದ ಎರಡನೆಯ ಅಲೆ ತೀವ್ರವಾಗಿದೆ. ಸೋಂಕಿತರು ಮತ್ತು ಸಾವಿನ ಸಂಖ್ಯೆ ಭಾರೀ ಏರಿಕೆಯಾಗಿದೆ. ಲಸಿಕೆ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ನಿಯಮಗಳನ್ನು Read more…

ಕೊರೋನಾ ತಡೆಗೆ ಮೋದಿ ಮತ್ತೊಂದು ಮಹತ್ವದ ನಿರ್ಧಾರ: ಎಂಬಿಬಿಎಸ್ ವಿದ್ಯಾರ್ಥಿಗಳ ಸೇವೆ ಬಳಕೆ

ನವದೆಹಲಿ: ದೇಶದಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ಬಲ ತುಂಬಲು ಪ್ರಧಾನಿ ಮೋದಿ ಮುಂದಾಗಿದ್ದು, ವೈದ್ಯ ಸಿಬ್ಬಂದಿ ಕೊರತೆ ತುಂಬಲು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಸೇವೆಗೆ ಬಳಸಿಕೊಳ್ಳಲಾಗುತ್ತದೆ. ಕೆಲಸಕ್ಕೆ ಬಂದವರಿಗೆ Read more…

ತೆರಿಗೆದಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: GST ವಿಳಂಬ ಶುಲ್ಕ ಮನ್ನಾ, ಬಡ್ಡಿ ಕಡಿತ

ನವದೆಹಲಿ: ಕೇಂದ್ರ ಸರ್ಕಾರದಿಂದ ಜಿಎಸ್ಟಿ ಸಲ್ಲಿಕೆ ವಿಳಂಬ ಶುಲ್ಕವನ್ನು ಮನ್ನಾ ಮಾಡಲಾಗಿದೆ. ಜಿಎಸ್ಟಿಆರ್ ವಿಳಂಬ ಸಲ್ಲಿಕೆಗೆ ವಿಧಿಸುವ ಬಡ್ಡಿಯನ್ನು ಕಡಿತ ಮಾಡಲಾಗಿದೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಸರಕು Read more…

ಕೊರೊನಾ ಹೊಡೆತ, ಭಾರತದಲ್ಲಿ ಬೇಡಿಕೆ ಕುಸಿದು ಮೊದಲ ಬಾರಿಗೆ ಚಿನ್ನಕ್ಕೆ ಭಾರೀ ರಿಯಾಯಿತಿ

ನವದೆಹಲಿ: ದೇಶದಲ್ಲಿ ಕೊರೋನಾ ಎರಡನೆ ಅಲೆ ಅಬ್ಬರದಿಂದಾಗಿ ಅನೇಕ ರಾಜ್ಯಗಳಲ್ಲಿ ನಿರ್ಬಂಧ ಹೇರಲಾಗಿದೆ. ಲಾಕ್ ಡೌನ್ ನಂತಹ ಕಠಿಣ ನಿಯಮಗಳನ್ನು ಜಾರಿಗೊಳಿಸಿರುವುದರಿಂದ ಚಿನ್ನದ ವಹಿವಾಟು ಬಹುತೇಕ ಸ್ಥಗಿತಗೊಂಡಿದೆ. ಖರೀದಿದಾರರು Read more…

ಕೊರೋನಾ ಸಂಕಷ್ಟದ ಹೊತ್ತಲ್ಲೇ ಪಡಿತರ ಚೀಟಿದಾರರಿಗೆ ಮತ್ತೊಂದು ಶಾಕ್

ರಾಜ್ಯದಲ್ಲಿ ಕೊರೊನಾ ಸೋಂಕು ಅಬ್ಬರ ತೀವ್ರವಾಗಿದ್ದು, ಸೋಂಕು ತಡೆಗೆ ಜನತಾ ಕರ್ಫ್ಯೂ ಜಾರಿಗೊಳಿಸಲಾಗಿದೆ. ಮೊದಲೇ ಸಂಕಷ್ಟದಲ್ಲಿರುವ ಪಡಿತರ ಚೀಟಿದಾರರು ಸರಿಯಾಗಿ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದಿಂದ ಪಡಿತರ Read more…

GST ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: 1.41 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹ

ನವದೆಹಲಿ: ಸತತ 7ನೇ ತಿಂಗಳು ಒಂದು ಲಕ್ಷ ಕೋಟಿಗೂ ಅಧಿಕ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಸಂಗ್ರಹವಾಗಿದೆ. ಏಪ್ರಿಲ್ ನಲ್ಲಿ ಸಾರ್ವಕಾಲಿಕ ದಾಖಲೆಯ 1.41 ಲಕ್ಷ ಕೋಟಿ ರೂಪಾಯಿ Read more…

BIG NEWS: ಮಾರಕ ಕೊರೋನಾಗೆ ಖ್ಯಾತ ನಟಿ, ನಿರೂಪಕಿ ಬಲಿ

ನವದೆಹಲಿ: ಕೊರೋನಾ ಸೋಂಕಿನಿಂದ ಖ್ಯಾತ ನಟಿ ಹಾಗೂ ನಿರೂಪಕಿ ಕನುಪ್ರಿಯಾ ಮೃತಪಟ್ಟಿದ್ದಾರೆ. ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದ ಕನುಪ್ರಿಯಾ ಅವರಿಗೆ ಕೊರೊನಾ ಸೋಂಕು ತಗುಲಿ ಉಸಿರಾಟ ತೊಂದರೆ ಕಾಣಿಸಿಕೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೇ Read more…

ಬೆಂಗಳೂರು, ಮೈಸೂರು, ತುಮಕೂರಲ್ಲಿ ಕೊರೋನಾ ಸ್ಪೋಟ: ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು..? ಎಷ್ಟು ಜನ ಸಾವು ಇಲ್ಲಿದೆ ವಿವರ

ಬೆಂಗಳೂರು: ಇವತ್ತು ಒಂದೇ ದಿನ ರಾಜ್ಯದಲ್ಲಿ 40,990 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಗಳಲ್ಲೂ ಕೂಡ ಈ ಕೊರೋನಾ ಸೋಂಕಿತರ ಸಂಖ್ಯೆ ತೀವ್ರ ಹೆಚ್ಚಳವಾಗಿದ್ದು, ಇಲ್ಲಿದೆ ಮಾಹಿತಿ. ಬಾಗಲಕೋಟೆ Read more…

BREAKING: ಬೆಚ್ಚಿ ಬೀಳಿಸುವಂತಿದೆ ಬೆಂಗಳೂರು ಸೇರಿ ರಾಜ್ಯದ ಸಾವಿನ ಸಂಖ್ಯೆ, 271 ಜನರ ಜೀವ ತೆಗೆದ ಕೊರೋನಾ -4 ಲಕ್ಷ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 40,990 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇವತ್ತು ಒಂದೇ ದಿನ 271 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 15,64,132 ಕ್ಕೆ Read more…

BIG NEWS: 14 ದಿನಗಳ ನಂತರವೂ ಲಾಕ್ಡೌನ್ ಮುಂದುವರಿಕೆ ಸುಳಿವು ನೀಡಿದ ಸಚಿವ ಸುಧಾಕರ್

ಬೀದರ್: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಟಫ್ ರೂಲ್ಸ್ ಜಾರಿಗೊಳಿಸಲಾಗಿದೆ. ಸೋಂಕು ಕಡಿಮೆಯಾಗದಿದ್ದರೆ ಜನತಾ ಕರ್ಫ್ಯೂ ಮುಂದುವರೆಯಲಿದೆ. ಟಫ್ ರೂಲ್ಸ್ ವಿಸ್ತರಣೆ ಬಗ್ಗೆ ಸಚಿವ ಡಾ.ಕೆ. ಸುಧಾಕರ್ ಸುಳಿವು Read more…

ರಾಜ್ಯದಲ್ಲಿ ಸೋಂಕಿನ ಸುನಾಮಿ: ಜಿಲ್ಲೆಗಳಲ್ಲೂ ಕೊರೋನಾ ದಾಳಿ – ಇಲ್ಲಿದೆ ಸೋಂಕಿತರು, ಸಾವಿನ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 48,296 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಾಗಲಕೋಟೆ 234, ಬಳ್ಳಾರಿ 1282, ಬೆಳಗಾವಿ 514, ಬೆಂಗಳೂರು ಗ್ರಾಮಾಂತರ 818, Read more…

ಕೊರೋನಾ ತಡೆಗೆ ಮತ್ತೊಂದು ಮಹತ್ವದ ನಿರ್ಧಾರ: ಸಂಪುಟ ಸಭೆಯಲ್ಲಿ ಚರ್ಚೆ

ನವದೆಹಲಿ: ಕೊರೋನಾ ಸಂಕಷ್ಟದ ಬಗ್ಗೆ ಕೇಂದ್ರ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ವೈದ್ಯಕೀಯ ಆಕ್ಸಿಜನ್ ಕೊರತೆ ನಿವಾರಣೆ ಬಗ್ಗೆ ಚರ್ಚೆ ನಡೆಸಲಾಗಿದೆ. ಕೊರೋನಾ ಲಸಿಕೆ, ಔಷಧ ಕೊರತೆಯ ನಿವಾರಣೆಯ Read more…

ಬೆಂಗಳೂರಿನಲ್ಲಿ ಕೊರೊನಾ ಮರಣ ಮೃದಂಗ; 26 ಶವಗಳ ಸಾಮೂಹಿಕ ಅಂತ್ಯಸಂಸ್ಕಾರ – ಕಲ್ಲು ಹೃದಯವನ್ನೂ ಕರಗಿಸುತ್ತೆ ಭಯಂಕರ ದೃಶ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಜೊತೆಗೆ ಮರಣ ಮೃದಂಗ ಮುಂದುವರೆದಿದೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್, ಬೆಡ್ ವ್ಯವಸ್ಥೆ, ಸರಿಯಾದ ಚಿಕಿತ್ಸೆ ಇಲ್ಲದೇ ಸೋಂಕಿತರು ಸಾವನ್ನಪ್ಪುತ್ತಿದ್ದರೆ ಇತ್ತ ಶವ Read more…

ಇನ್ಮುಂದೆ 60 ನಿಮಿಷದಲ್ಲಿ ಕ್ಲಿಯರ್ ಆಗಲಿದೆ ಕ್ಯಾಶ್ ಲೆಸ್ ಆರೋಗ್ಯ ವಿಮೆ

ಕೋವಿಡ್ – 19 ಗೆ ಸಂಬಂಧಿಸಿದ ಯಾವುದೇ ಆರೋಗ್ಯ ವಿಮಾ ಹಕ್ಕನ್ನು 60 ನಿಮಿಷದಲ್ಲಿ ನೀಡಬೇಕೆಂದು ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ  ಸ್ಪಷ್ಟ ನಿರ್ದೇಶನ ನೀಡಿದೆ. ದೆಹಲಿ Read more…

BIG NEWS: ನಿನ್ನೆ ಕೊರೊನಾ ಸೋಂಕಿಗೆ ಅಭ್ಯರ್ಥಿ ಬಲಿ – ಇಂದು ಚುನಾವಣೆಯಲ್ಲಿ ಭರ್ಜರಿ ಗೆಲುವು

ರಾಮನಗರ: ರಾಮನಗರ ನಗರಸಭೆ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಕೊರೊನಾ ಸೋಂಕಿನಿಂದ ನಿನ್ನೆಯಷ್ಟೇ ಮೃತಪಟ್ಟಿದ್ದ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆದರೆ ಗೆಲುವು ಸಂಭ್ರಮಿಸಲು ಅಭ್ಯರ್ಥಿಯೇ ಸಾವನ್ನಪ್ಪಿರುವುದು Read more…

ʼಕೊರೊನಾʼ ಲಸಿಕಾ ಕೇಂದ್ರಕ್ಕೆ ಹೋಗುವ ಮೊದಲು ಇರಲಿ ಈ ಎಚ್ಚರ

ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಕೊರೊನಾ ಲಸಿಕೆ ಬಗ್ಗೆ ಜನರಲ್ಲಿ ಭಯ ಕೂಡ ಇದೆ. ಲಸಿಕೆ ಹಾಕಿಸಿಕೊಳ್ಳುವ ಮೊದಲು ಕೆಲವೊಂದು ಎಚ್ಚರಿಕೆ ತೆಗೆದುಕೊಳ್ಳಬೇಕು. ಕೊರೊನಾ ಲಸಿಕೆಗೆ ಮೊದಲು ವೈದ್ಯರನ್ನು Read more…

ಕೊರೊನಾ ಲಸಿಕೆ ತೆಗೆದುಕೊಂಡ ನಂತ್ರ ಈ ಲಕ್ಷಣ ಕಂಡು ಬಂದ್ರೆ ಏನರ್ಥ ಗೊತ್ತಾ…..?

ಕೊರೊನಾ ಲಸಿಕೆ ಅಭಿಯಾನದ ಮೂರನೇ ಹಂತ ಮೇ 1ರಿಂದ ಶುರುವಾಗಲಿದೆ. ಲಸಿಕೆ ಪಡೆಯಲು ನೋಂದಣಿ ಪ್ರಕ್ರಿಯೆ ಶುರುವಾಗಿದೆ. 18 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಮೇ 1ರಿಂದ ಲಸಿಕೆ ಸಿಗಲಿದೆ. Read more…

ಮೇ 1 ರಿಂದ ಲಸಿಕೆ ಪಡೆಯುವ ನಿರೀಕ್ಷೆಯಲ್ಲಿದ್ದ 18 ವರ್ಷ ಮೇಲ್ಪಟ್ಟವರಿಗೆ ನಿರಾಸೆ

ಬೆಂಗಳೂರು: ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, 18 ವರ್ಷ ಮೇಲ್ಪಟ್ಟವರಿಗೆ Read more…

ಆಮ್ಲಜನಕ ಒದಗಿಸಲು 1 ಕೋಟಿ ರೂ. ನೀಡಿದ ಸಚಿನ್, ರಾಜಸ್ಥಾನ ರಾಯಲ್ಸ್ ತಂಡದಿಂದ 7.5 ಕೋಟಿ ರೂ. ದೇಣಿಗೆ

 ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆಗೆ ಅನೇಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಗತ್ಯವಿರುವವರಿಗೆ ಆಕ್ಸಿಜನ್ ಒದಗಿಸಲು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ದೆಹಲಿ Read more…

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಕಡಿತ, ಕೋವಿಡ್ ಕೇರ್ ನಿಧಿಗೆ ನೀಡಲು ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಕಡಿತಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ತೀರ್ಮಾನ ಕೈಗೊಳ್ಳಲು ಸರ್ಕಾರಿ ನೌಕರರ ಸಂಘಕ್ಕೆ ತಿಳಿಸಲಾಗಿದೆ. ವೈದ್ಯಶಿಕ್ಷಣ, ಗೃಹ, ಆರೋಗ್ಯ, ಕಂದಾಯ Read more…

ಕೊರೋನಾ ಸಂಕಷ್ಟದ ಹೊತ್ತಲ್ಲೇ ಮತ್ತೊಂದು ಶಾಕ್: ವೈದ್ಯಕೀಯ ಪರಿಕರ ದರ ದಿಢೀರ್ ದುಬಾರಿ

ಕೊರೋನಾ ಸೋಂಕಿತರ ಸಂಖ್ಯೆ ತೀವ್ರ ಏರಿಕೆಯಾಗಿ ವೈದ್ಯಕೀಯ ಸೌಲಭ್ಯ ಕೊರತೆ ಕಂಡುಬಂದಿದೆ. ಇದೇ ಸಂದರ್ಭದಲ್ಲಿ ವೈದ್ಯಕೀಯ ಪರಿಕರಗಳ ಬೆಲೆ ದಿಢೀರ್ ಏರಿಕೆಯಾಗಿದೆ. ಆಕ್ಸಿಮೀಟರ್, ಸ್ವೀಮರ್, ಥರ್ಮಾಮೀಟರ್ ಗಳಿಗೆ ಬೇಡಿಕೆ Read more…

ಲಸಿಕೆಗೆ ನೂಕುನುಗ್ಗಲು, 18 ವರ್ಷ ಮೇಲ್ಪಟ್ಟವರಿಗೆ ನಾಳೆಯಿಂದಲ್ಲ, ಮೇ 3 ನೇ ವಾರದಿಂದ ವ್ಯಾಕ್ಸಿನ್ ನೀಡಿಕೆ ಸಾಧ್ಯತೆ

ನವದೆಹಲಿ: ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಬದಲು ಮೇ ಮೂರನೇ ವಾರ ಲಸಿಕೆ ನೀಡಿಕೆ ಆರಂಭಿಸಲಾಗುತ್ತದೆ ಎನ್ನಲಾಗಿದೆ. ಲಸಿಕೆಗೆ ಭಾರಿ ಬೇಡಿಕೆ ಉಂಟಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...