alex Certify Corona | Kannada Dunia | Kannada News | Karnataka News | India News - Part 53
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಹೊತ್ತಲ್ಲೇ ಮತ್ತೊಂದು ಶಾಕಿಂಗ್ ನ್ಯೂಸ್: ಕೋವಿಡ್ ನಿಂದ ಗುಣಮುಖರಾದ್ರೂ ಈ ರೋಗದಿಂದ ಅಪಾಯ ಸಾಧ್ಯತೆ

ನವದೆಹಲಿ: ಕೊರೊನಾದಿಂದ ಗುಣಮುಖರಾದವರಿಗೆ ಆತಂಕಕಾರಿ ಮಾಹಿತಿ ಇಲ್ಲಿದೆ. ವಯಸ್ಸಾದವರು, ನಾನಾ ಕಾಯಿಲೆ ಇರುವವರಿಗೆ ಮ್ಯೂಕರ್ ಮೈಕೋಸಿಸ್ ಸೋಂಕು ಅಪಾಯವನ್ನುಂಟು ಮಾಡುವ ಸಾಧ್ಯತೆ ಇದೆ. ಕೊರೋನಾಗಿಂತಲೂ ತುಂಬಾ ಡೇಂಜರಸ್ ಆಗಿರುವ Read more…

BIG NEWS: ರಾಜ್ಯದಲ್ಲಿ ಹೊಸದಾಗಿ 1185 ಜನರಿಗೆ ಸೋಂಕು – 15,645 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 1185 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,03,425 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ Read more…

BIG BREAKING: ಕೊರೋನಾ ಲಸಿಕೆ ಹಂಚಿಕೆಗೆ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಕೊರೋನಾ ವ್ಯಾಕ್ಸಿನ್ ಹಂಚಿಕೆ ಬಗ್ಗೆ ಮಾರ್ಗಸೂಚಿ ಬಿಡುಗಡೆಮಾಡಲಾಗಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜನರಿಗೆ ಲಸಿಕೆ ನೀಡಬೇಕಿದೆ. ಕೊರೋನಾ ವಾರಿಯರ್ಸ್ ಗೆ ಮೊದಲ ಆದ್ಯತೆ Read more…

BIG BREAKING: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖ, ಸೋಮವಾರ 830 ಜನರಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗತೊಡಗಿದೆ. ಇವತ್ತು 830 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,02,240 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 10 ಜನ Read more…

BIG BREAKING: ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾಗೆ ಕೊರೋನಾ ಪಾಸಿಟಿವ್

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಟೆಸ್ಟ್ ಮಾಡಿಸಿದ ವೇಳೆ Read more…

BREAKING: ರಾಜ್ಯದಲ್ಲಿಂದು ಹೊಸದಾಗಿ 1210 ಜನರಿಗೆ ಸೋಂಕು – 18,593 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 1210 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,99,011 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ Read more…

BIG BREAKING: ತುರ್ತು ಬಳಕೆಗೆ ಯೋಗ್ಯವಲ್ಲದ ಕಾರಣ ಭಾರತದಲ್ಲಿ 2 ಲಸಿಕೆಗೆ ಸಿಗದ ಅನುಮತಿ

ನವದೆಹಲಿ: ಭಾರತದಲ್ಲಿ ಎರಡು ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡಲಾಗಿಲ್ಲ. ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ಅನುಮತಿ ಸಿಕ್ಕಿಲ್ಲ. ಈ ಎರಡು ಲಸಿಕೆಗಳು ತುರ್ತು ಬಳಕೆಗೆ Read more…

ರಾಜ್ಯದಲ್ಲಿ ಮತ್ತೆ ಕೊರೋನಾ ಹೆಚ್ಚಳ: ನಿನ್ನೆಗಿಂತಲೂ ಭಾರೀ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು 1280 ಜನರಿಗೆ ಹೊಸದಾಗಿ ಪಾಸಿಟಿವ್ ವರದಿ ಬಂದಿದೆ. ನಿನ್ನೆ 998 ಜನರಿಗೆ ಸೋಂಕು ತಗುಲಿತ್ತು. ಇಂದು 1280 Read more…

ಮೇಘನಾ ಸರ್ಜಾ ಕುಟುಂಬಕ್ಕೆ ಮತ್ತೊಂದು ಆಘಾತ, ಪುಟ್ಟ ಮಗು ಸೇರಿ ಎಲ್ಲರಿಗೂ ಕೊರೋನಾ

ಕಳೆದ ಕೆಲವು ತಿಂಗಳುಗಳ ಹಿಂದೆಯಷ್ಟೆ ಚಿರು ಸಾವಿಗೀಡಾಗಿದ್ದು, ಸರ್ಜಾ ಕುಟುಂಬಕ್ಕೆ ದೊಡ್ಡ ಆಘಾತವಾಗಿತ್ತು. ಹೇಗೋ ಚಿರು ನೆನಪಲ್ಲೇ ಇದ್ದ ಕುಟುಂಬ ಪುಟ್ಟ ಚಿರುವಾಗಿ ಮನೆಗೆ ಬಂದಿದ್ದಾನೆ ಅಂದುಕೊಂಡು ಖುಷಿಯಲ್ಲಿದ್ದ Read more…

ಕೊರೋನಾ ಹೊತ್ತಲ್ಲೇ ಆಂಧ್ರಪ್ರದೇಶದಲ್ಲಿ ವಿಚಿತ್ರ ಕಾಯಿಲೆಗೆ ಓರ್ವ ಬಲಿ: ದಿಢೀರ್ ರೋಗದಿಂದ ಹೆಚ್ಚಾಯ್ತು ಆತಂಕ

ಹೈದರಾಬಾದ್: ಕೊರೋನಾ ಸೋಂಕಿನಿಂದ ಜನ ಕಂಗಾಲಾಗಿರುವ ಹೊತ್ತಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನೂರಾರು ಮಂದಿಗೆ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿದೆ. 227 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಇವರಿಗೆ ತಲೆನೋವು, Read more…

ಮದುವೆಯಾದ್ರೂ ಮೈ ಮುಟ್ಟದ ಗಂಡನ ಪುರುಷತ್ವ ಪರೀಕ್ಷೆಗೆ ಹಠಹಿಡಿದ ಪತ್ನಿ: ಅಂತರ ಕಾಯ್ದುಕೊಂಡು ತಬ್ಬಿಬ್ಬಾದ ಪತಿ

ಭೋಪಾಲ್: ಕೊರೋನಾ ಭಯದಿಂದ ಪತ್ನಿಯಿಂದ ಅಂತರ ಕಾಯ್ದುಕೊಂಡ ವ್ಯಕ್ತಿಯೊಬ್ಬ ಪುರುಷತ್ವ ಪರೀಕ್ಷೆಗೆ ಒಳಗಾದ ವಿಚಿತ್ರ ಪ್ರಸಂಗವೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಜೂನ್ 29 ರಂದು ಭೋಪಾಲ್ ನ ಯುವಕ, ಯುವತಿ Read more…

BIG NEWS: ಸ್ವಯಂ ಸೇವಕರಾಗಿ ಲಸಿಕೆ ಪಡೆದಿದ್ದ ಹರಿಯಾಣ ಸಚಿವರಿಗೆ ಕೊರೊನಾ..!

ಕೊರೋನಾ ವೈರಸ್‌ಗೆ ಲಸಿಕೆ ಕೋವಾಕ್ಸಿನ್ ಕ್ಲಿನಿಕಲ್ ಟ್ರಯಲ್‌ನ ಮೂರನೇ ಹಂತದ ಪ್ರಯೋಗ ಹರಿಯಾಣದಲ್ಲಿ ಪ್ರಾರಂಭವಾಗಿದ್ದು ಗೊತ್ತೇ ಇದೆ. ಅಷ್ಟೆ ಯಾಕೆ ಆರೋಗ್ಯ ಸಚಿವ ಅನಿಲ್ ವಿಜ್ ಅವರು ಸ್ವಯಂಪ್ರೇರಿತವಾಗಿ Read more…

BIG NEWS: ಮಾರ್ಕೇಟ್ ನಲ್ಲೇ ಸಿಗುತ್ತೆ ಕೊರೋನಾ ಲಸಿಕೆ, ಆದ್ರೆ ಇನ್ನೂ ಒಪ್ಪಂದ ಮಾಡಿಕೊಳ್ಳದ ಕೇಂದ್ರ

ನವದೆಹಲಿ: ಸೀರಂ ಇನ್ ಸ್ಟಿಟ್ಯೂಟ್ ನಿಂದ ಮಾರ್ಚ್, ಏಪ್ರಿಲ್ ನಲ್ಲಿ ಖಾಸಗಿಯಾಗಿಯೂ ಕೊರೋನಾ ಲಸಿಕೆ ನೀಡಲಾಗುವುದು. ಕೆಲವು ಖಾಸಗಿ ಕಂಪನಿಗಳು ಈಗಾಗಲೇ ತಮ್ಮ ಸಿಬ್ಬಂದಿಗಾಗಿ ಲಸಿಕೆ ಆರ್ಡರ್ ಮಾಡಿವೆ. Read more…

ಸನ್ನಿ ಡಿಯೋಲ್ ಗೆ ಕೋವಿಡ್ ದೃಢ: ಬೇಗ ಗುಣಮುಖರಾಗಿ ಎಂದು ಹಾರೈಸಿದ ಅಭಿಮಾನಿಗಳು

ಮುಂಬೈ: ಖ್ಯಾತ ಬಾಲಿವುಡ್ ನಟ ಹಾಗೂ ಪಂಜಾಬ್ ಗುರುದಾಸಪುರದ ಬಿಜೆಪಿ ಎಂಪಿ ಸನ್ನಿ ಡಿಯೋಲ್ ಕೊರೊನಾಕ್ಕೆ ಒಳಗಾಗಿದ್ದಾರೆ. ಸನ್ನಿ ಖ್ಯಾತ ನಟ ಧರ್ಮೇಂದ್ರ‌ ಅವರ ಪುತ್ರ. “ನಾನು ಕೋವಿಡ್ Read more…

ಕೊರೊನಾ ಮಹಾಮಾರಿಗೆ ಬಂದೇ ಬಿಡ್ತು ಲಸಿಕೆ. ಇನ್ನೊಂದೇ ವಾರದಲ್ಲಿ ಲಸಿಕೆ ಹಂಚಿಕೆ…!

ಕೊರೊನಾ ಮಹಾಮಾರಿಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಕಳೆದ 9 ತಿಂಗಳಿಂದಲೂ ಬಿಟ್ಟೂ ಬಿಡದೆ ಕಾಡುತ್ತಿರುವ ಕೊರೊನಾಗೆ ಲಸಿಕೆ ಕಂಡು ಹಿಡಿಯುವ ಪ್ರಯತ್ನಗಳು ನಡೆಯುತ್ತಲೇ ಇವೆ. ಡಿಸೆಂಬರ್ ಕೊನೆಯ ವಾರ Read more…

ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್..? ನೈಟ್ ಕರ್ಫ್ಯೂ ಜಾರಿಗೆ ಶಿಫಾರಸು

ಬೆಂಗಳೂರು: ಕೊರೋನಾ ಎರಡನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕಡಿವಾಣ ಹಾಕಲು ತಾಂತ್ರಿಕ ಸಮಿತಿ ಸಲಹೆ ನೀಡಿದೆ. ಇದರೊಂದಿಗೆ ಮತ್ತೆ ನೈಟ್ ಕರ್ಫ್ಯೂ ಜಾರಿ Read more…

BIG NEWS: ಜನವರಿಯಿಂದ SSLC, PUC ತರಗತಿ ಆರಂಭಿಸಲು ಶಿಫಾರಸು

ಬೆಂಗಳೂರು: ಜನವರಿಯಿಂದ 10 ಮತ್ತು 12 ನೇ ತರಗತಿ ಆರಂಭಿಸಲು ಶಿಫಾರಸು ಮಾಡಲಾಗಿದೆ. ಕೋವಿಡ್ ತಾಂತ್ರಿಕ ಸಮಿತಿ, ರಾಜ್ಯದಲ್ಲಿ ಮುಂದಿನ ಜನವರಿ ಅಥವಾ ಫೆಬ್ರವರಿಯಲ್ಲಿ ಕೊರೋನಾ ಎರಡನೆಯ ಅಲೆ Read more…

ಇತಿಹಾಸ ಪ್ರಸಿದ್ದ ಕಡಲೆಕಾಯಿ ಪರಿಷೆಗೆ ತಟ್ಟಿದ ಕೊರೊನಾ ಬಿಸಿ: ಸರಳ ಪೂಜೆಗೆ ತೀರ್ಮಾನ

ಕೊರೊನಾ ಮಹಾಮಾರಿಯಿಂದಾಗಿ ಉತ್ಸವಗಳು, ಸಮಾರಂಭಗಳು ಸರಳವಾಗಿ ನಡೆಸಬೇಕಾಗಿದೆ. 2020ರ ಇಡೀ ವರ್ಷ ನಡೆದ ಕಾರ್ಯಕ್ರಮಗಳೆಲ್ಲ ಸರಳವಾಗಿಯೇ ನಡೆಯುತ್ತಿದೆ. ಇದೀಗ ಇತಿಹಾಸ ಪ್ರಸಿದ್ಧ ಕಡಲೆಕಾಯಿ ಪರಿಷೆಯನ್ನು ಈ ವರ್ಷ ಸರಳವಾಗಿ Read more…

10 ಸಾವಿರ ಖಾಸಗಿ ಶಾಲೆಗಳು ಬಂದ್ ಆತಂಕ: ಪ್ರತಿಭಟನೆಗೆ ಮುಂದಾದ ಖಾಸಗಿ ಶಾಲೆಗಳ ಒಕ್ಕೂಟ

ಬೆಂಗಳೂರು: ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸದ ಖಾಸಗಿ ಶಾಲೆಗಳ ಮಾನ್ಯತೆ ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ Read more…

BREAKING: ಪರೀಕ್ಷೆ ಮುಂದೂಡಿಕೆ, ಮಾರ್ಚ್ ನಲ್ಲಿ ನಡೆಯಲಿದೆ ವೈದ್ಯಕೀಯ ಪರೀಕ್ಷೆ

ಬೆಂಗಳೂರು:  ಕೊರೋನಾ ಕಾರಣದಿಂದಾಗಿ ವೈದ್ಯಕೀಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಮಾರ್ಚ್ ತಿಂಗಳಿಗೆ ವೈದ್ಯಕೀಯ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ವತಿಯಿಂದ ಜನವರಿ 19 ರಿಂದ ನಡೆಯಬೇಕಿದ್ದ Read more…

ʼರಾಮಮಂದಿರ ನಿರ್ಮಾಣವಾಗುತ್ತಿದ್ದಂತೆ ದೂರವಾಗಲಿದೆಯಂತೆ ಕೊರೊನಾʼ

ಹೈದ್ರಾಬಾದ್: ರಾಮ ಮಂದಿರ ನಿರ್ಮಾಣವಾಗುತ್ತಿದ್ದಂತೆ ಭಾರತ ಕೋವಿಡ್ ಮಣಿಸಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಡಿಸೆಂಬರ್ 1 ರಂದು ನಡೆಯಲಿರುವ ಗ್ರೇಟರ್ ಹೈದ್ರಾಬಾದ್ ಮುನ್ಸಿಪಲ್ Read more…

ಆಸ್ಟ್ರಾಜೆನಿಕಾ-ಆಕ್ಸ್ಫರ್ಡ್ ಸಂಸ್ಥೆಯ ಕೋವಿಡ್ ವಿರುದ್ಧದ ಲಸಿಕೆ ತಯಾರಿಕೆಯಲ್ಲಿ ಆಯ್ತಾ ಪ್ರಮಾದ..‌.? ಮುಖ್ಯ ಸಂಗತಿಗಳನ್ನು ಮುಚ್ಚಿಟ್ಟಿದೆಯಾ ಸಂಸ್ಥೆ..?

ಡಿಸೆಂಬರ್ ಅಂತ್ಯ ಹಾಗೂ ಜನವರಿ ಮೊದಲ ವಾರದಲ್ಲೇ ಕೊರೊನಾ ವಿರುದ್ಧದ ಲಸಿಕೆ ಸಿಗಲಿದೆ ಎಂಬ ಭರವಸೆ ಎಲ್ಲರಲ್ಲೂ ಇದೆ. ಈಗಾಗಲೇ ಲಸಿಕೆಯನ್ನು ಸ್ಟೋರೇಜ್ ಮಾಡಲು ಆಯಾಯ ರಾಜ್ಯಗಳ ಆರೋಗ್ಯಾಧಿಕಾರಿಗಳಿಗೆ Read more…

ಶಬರಿಮಲೆ ದೇವಸ್ಥಾನ ತೆರೆದ ನಂತರ 39 ಜನರಿಗೆ ಸೋಂಕು; ಹೆಚ್ಚಿದ ಆತಂಕ..!

ಕೊರೊನಾ ಮಹಾಮಾರಿ ಯಾವಾಗ ಹೇಗೆ ತಗುಲುತ್ತದೆ ಎಂಬುದೇ ತಿಳಿಯದಾಗಿದೆ. ಎಷ್ಟೇ ಮುನ್ನೆಚ್ಚರಿಕಾ ಕ್ರಮ ವಹಿಸಿದರೂ ಸಾಲದು. ಕೊಂಚ ಯಾಮಾರಿದರೂ ಸೋಂಕಿಗೆ ತುತ್ತಾಗೋದು ಗ್ಯಾರಂಟಿ. ಹೀಗೆ ಶಬರಿಮಲೆ ದೇವಸ್ಥಾನದಲ್ಲೂ ಸಾಕಷ್ಟು Read more…

‘ಬಿಗ್ ಬಾಸ್’ ವೀಕ್ಷಕರಿಗೆ ಭರ್ಜರಿ ಸುದ್ದಿ: ಹೊಸ ಸೀಸನ್ ಶೀಘ್ರವೇ ಶುರು, 16 ಸೆಲೆಬ್ರಿಟಿಗಳು ಭಾಗಿ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೋಸ್ಟ್ ಮಾಡುವ ‘ಬಿಗ್ ಬಾಸ್’ ಸೀಸನ್ 8 ಜನವರಿ ಮೂರನೇ ವಾರದಿಂದ ಆರಂಭವಾಗಲಿದೆ. ಈ ಬಾರಿ 16 ಸೆಲೆಬ್ರಿಟಿಗಳು ಸ್ಪರ್ಧಿಗಳಾಗಿ ಭಾಗಿಯಾಗಲಿದ್ದಾರೆ. ಕೊರೋನಾ Read more…

BIG NEWS: ರಾಜ್ಯದ 29,500 ಕೇಂದ್ರಗಳಲ್ಲಿ ಕೊರೋನಾ ಲಸಿಕೆ ವಿತರಣೆ

ಬೆಂಗಳೂರು: ಕೊರೋನಾ ಲಸಿಕೆ ವಿತರಣೆಗೆ ರಾಜ್ಯದಲ್ಲಿ 29,500 ಕೇಂದ್ರಗಳನ್ನು ತೆರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಇಲಾಖೆ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಸೂಚನೆಯಂತೆ Read more…

ಕೊರೋನಾದಿಂದ ರಕ್ಷಣೆ: ಲಸಿಕೆ ಪಡೆಯುವವರಿಗೆ ಗುಡ್ ನ್ಯೂಸ್

ನವದೆಹಲಿ: ಕೊರೋನಾ ಲಸಿಕೆ ಒಂದು ವರ್ಷದವರೆಗೆ ರಕ್ಷಣೆ ನೀಡಲಿದೆ ಎಂದು ದೆಹಲಿ ಏಮ್ಸ್ ಮುಖ್ಯಸ್ಥ ಡಾ. ರಂದೀಪ್ ಗುಲೇರಿಯಾ ಹೇಳಿದ್ದಾರೆ. 2023 ರ ವೇಳೆಗೆ ಕೊರೋನಾ ವೈರಸ್ ಸಾಮರ್ಥ್ಯ Read more…

BIG NEWS: ಫೆಬ್ರವರಿ 26 ರಿಂದ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಹಾವೇರಿಯಲ್ಲಿ ಫೆಬ್ರವರಿ 26 ರಿಂದ 28 ರವರೆಗೆ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ತೀರ್ಮಾನಿಸಿದೆ. Read more…

BIG BREAKING: ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ

ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಹ್ಮದ್ ಪಟೇಲ್ ವಿಧಿವಶರಾಗಿದ್ದಾರೆ. ದೆಹಲಿಯ ಮೇದಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಟೇಲ್ ಅವರು ಬೆಳಗಿನ ಜಾವ 3.30 ರ ಸುಮಾರಿಗೆ ನಿಧನರಾಗಿದ್ದಾರೆ Read more…

ಒಂದೇ ರಾತ್ರಿಗೆ ಸ್ಟಾರ್ ಪಟ್ಟ ಪಡೆದಿದ್ದ ರಾನು ಮಂಡಲ್ ಜೀವನ ಮತ್ತೆ ಬೀದಿ ಪಾಲು…!

ರಾನು ಮಂಡಲ್, ರಾತ್ರೋ ರಾತ್ರಿ ಸ್ಟಾರ್ ಪಟ್ಟ ಪಡೆದ ಗಾಯಕಿ. ರಣಘಾಟ್ ರೈಲ್ವೆ ನಿಲ್ದಾಣದಲ್ಲಿ ಸುಮಧುರ ಕಂಠದ ಮೂಲಕ ಹಾಡನ್ನು ಹಾಡಿ ಭಿಕ್ಷೆ ಬೇಡುತ್ತಿದ್ದ ರಾನು ಆ ಹಾಡುಗಳ Read more…

ಕೊರೊನಾ ಎರಡನೇ ಅಲೆ ಕುರಿತು ಡಾ. ರಾಜು ಹೇಳಿದ್ದೇನು…?

ಮಹಾಮಾರಿ ಕೊರೊನಾ ಲಸಿಕೆ ಲಭ್ಯವಾಗುತ್ತಿರುವ ಬೆನ್ನಲ್ಲೇ ಕೊರೊನಾ ಎರಡನೇ ಅಲೆ ಆತಂಕವೂ ಹೆಚ್ಚಿದೆ. ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಿ, ಹಲವು ತಪ್ಪು ತಿಳುವಳಿಕೆಗಳನ್ನು ಹೋಗಲಾಡಿಸಿ ಧೈರ್ಯ ತುಂಬುತ್ತಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...