alex Certify Corona | Kannada Dunia | Kannada News | Karnataka News | India News - Part 78
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ವಾರಂಟೈನ್ ನಿಯಮದಲ್ಲಿ ಬದಲಾವಣೆ ಮಾಡಿದ ಸರ್ಕಾರ…!

ಕೊರೊನಾದಿಂದಾಗಿ ಇಡೀ ದೇಶವೆ ನಲುಗಿ ಹೋಗುತ್ತಿದೆ. ನಮ್ಮ ರಾಜ್ಯಕ್ಕೆ ಬೇರೆ ರಾಜ್ಯದ ಕಂಟಕವೇ ಎದುರಾಗಿದೆ. ಅದರಲ್ಲೂ ಮಹಾರಾಷ್ಟ್ರದ ಮುಂಬೈ ಕಂಟಕ ಕರ್ನಾಟಕಕ್ಕೆ ದೊಡ್ಡ ಹೊಡೆತ ನೀಡುತ್ತಿದೆ. ಪ್ರತಿ ನಿತ್ಯ Read more…

ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಮದ್ಯ ಮಾರಾಟ ಗಣನೀಯ ಕುಸಿತವಾದ ಹಿನ್ನಲೆ, ಶೇಕಡ 70 ರಷ್ಟು ಕೊರೋನಾ ಶುಲ್ಕ ತೆರವು

ನವದೆಹಲಿ: ಮದ್ಯದ ಮೇಲಿನ ಕೊರೋನಾ ಶುಲ್ಕವನ್ನು ದೆಹಲಿ ಸರ್ಕಾರ ತೆರವುಗೊಳಿಸಿದ್ದರಿಂದ ದೆಹಲಿಯಲ್ಲಿ ಜೂನ್ 10 ರಿಂದ ಮದ್ಯದ ದರ ಇಳಿಕೆಯಾಗಲಿದೆ. ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮದ್ಯದ Read more…

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗೆ ಕೊರೊನಾ ಲಕ್ಷಣ

ದೇಶದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಕೂಡ ತತ್ತರಿಸಿಹೋಗಿದೆ. ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚುತ್ತಿರುವ ಕಾರಣ ದೆಹಲಿ ಆಸ್ಪತ್ರೆಗಳಲ್ಲಿ ಸ್ಥಳೀಯರಿಗೆ ಮಾತ್ರ ಚಿಕಿತ್ಸೆ Read more…

‘ಮಾಸ್ಕ್’ ಕುರಿತಂತೆ ಮಹತ್ವದ ಮಾಹಿತಿ ನೀಡಿದ ವಿಶ್ವ ಆರೋಗ್ಯ ಸಂಸ್ಥೆ

ಮಾರಣಾಂತಿಕ ಕೊರೊನಾ ಮಹಾಮಾರಿಯಿಂದ ಪಾರಾಗಲು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅತ್ಯಗತ್ಯವಾಗಿದೆ. ಜೊತೆಗೆ ಆಗಾಗ ಕೈತೊಳೆದುಕೊಳ್ಳುವುದು ಸೂಕ್ತ. ಬಟ್ಟೆಯಿಂದ ತಯಾರಿಸಲಾಗಿರುವ ಮಾಸ್ಕ್, ಕೊರೊನಾ ತಡೆಗೆ ಸೂಕ್ತ Read more…

ಅಬ್ಬಾ…! ಅಂತರ ಕಾಯ್ದುಕೊಳ್ಳಲು ಇವರೇನು ಮಾಡಿದ್ದಾರೆ ಗೊತ್ತಾ…?

ಕೊರೋನಾ ಹರಡದಿರಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನಿಯಮವೇನೋ ಇದೆ. ಆದರದು ಹೇಗೆ ಸಾಧ್ಯ ? ಇಲ್ಲಿದೆ ನೋಡಿ ಆ ಪ್ರಶ್ನೆಗೆ ಉತ್ತರ. ಇತ್ತೀಚೆಗೆ ಅಂಫಾನ್ ಚಂಡಮಾರುತ ಅಪ್ಪಳಿಸಿದ ಪಶ್ಚಿಮ Read more…

ಕೊರೋನಾ ಎಫೆಕ್ಟ್: ಬಟ್ಟೆ ಖರೀದಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಲಾಕ್ಡೌನ್ ಸಡಿಲಿಕೆ ಮಾಡಲಾಗಿದ್ದು ಇಂದಿನಿಂದ ಶಾಪಿಂಗ್ ಮಾಲ್ ಗಳು ಪುನಾರಂಭವಾಗಲಿವೆ. ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಬಟ್ಟೆ ಅಂಗಡಿಗಳಲ್ಲಿ ಟ್ರಯಲ್ ನಿಷೇಧಿಸಲಾಗಿದೆ. ನಿಯಮಗಳನ್ನು ಪಾಲಿಸುವ Read more…

ಬಿಗ್ ನ್ಯೂಸ್: ಚಿರಂಜೀವಿ ಸರ್ಜಾ ಅವರ ಕೊರೊನಾ ಪರೀಕ್ಷಾ ವರದಿ ನೆಗೆಟಿವ್

ಕನ್ನಡ ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಸರ್ಜಾ ಇಂದು ಮಧ್ಯಾಹ್ನ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕೊರೊನಾ ಅಟ್ಟಹಾಸ ನಡೆಸುತ್ತಿರುವ ಈ ಸಂದರ್ಭದಲ್ಲಿ ಚಿರಂಜೀವಿ ಸರ್ಜಾ ಅವರ ಸಾವು ಊಹಾಪೋಹಗಳಿಗೆ ಕಾರಣವಾಗಿತ್ತು. Read more…

ಕಲ್ಬುರ್ಗಿಯಲ್ಲಿ ಸೋಂಕಿತರ ಸಂಖ್ಯೆ 660 ಕ್ಕೆ ಏರಿಕೆ

ಕಲ್ಬುರ್ಗಿಯಲ್ಲಿ ಇವತ್ತು ಒಂದೇ ದಿನ 39 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 660 ಏರಿಕೆಯಾಗಿದೆ. ಯಾದಗಿರಿಯಲ್ಲಿ 39 ಜನರಿಗೆ ಸೋಂಕು ತಗಲಿದ್ದು ಒಟ್ಟು Read more…

ಬಿಗ್ ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಇವತ್ತು 239 ಮಂದಿಗೆ ಕೊರೋನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 239 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಡಪಟ್ಟಿದೆ. ಜೂನ್ 6 ರಂದು ಸಂಜೆ 5 ಗಂಟೆಯಿಂದ ಜೂನ್ 7 ರ ಸಂಜೆ Read more…

ಮೋದಿ ಸರ್ಕಾರದಿಂದ ದೇಶದ ಆರ್ಥಿಕತೆಯ ನಾಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ದೇಶದ ಆರ್ಥಿಕತೆಯನ್ನೇ ನಾಶಗೊಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಕೊರೊನಾ ಸೋಂಕು ತಡೆಯಲು ಜಾರಿಗೆ ತಂದ Read more…

ಕೊರೋನಾ: ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ 2000 ಸ್ಥಳಗಳಿಂದ ಜೂಮ್ ಕಾನ್ಫರೆನ್ಸ್ ನಡೆಸಲಾಗುವುದು. ಜೂನ್ 7 ರಂದು ಬೆಳಗ್ಗೆ 11.30 ಕ್ಕೆ ಕೊರೋನಾ ಕುರಿತಾದ ಚರ್ಚೆ Read more…

BIG NEWS: ಖಾಸಗಿ ಆಸ್ಪತ್ರೆಗಳ ದುಬಾರಿ ಕೊರೋನಾ ಚಿಕಿತ್ಸಾ ದರಕ್ಕೆ ಕಡಿವಾಣ ಹಾಕಿದ ತಮಿಳುನಾಡು ಸರ್ಕಾರ

ಚೆನ್ನೈ: ಕೊರೋನಾ ಚಿಕಿತ್ಸೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳು ಸುಲಿಗೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು ಕೇಳಿಬಂದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಕ್ರಮ ಕೈಗೊಂಡಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ Read more…

LIC ಗ್ರಾಹಕರಿಗೆ ಇಲ್ಲಿದೆ ಒಂದು ಶುಭ ಸುದ್ದಿ

ಕೊರೊನಾದಿಂದಾಗಿ ಅನೇಕ ಉದ್ಯಮಗಳು ಹಾಗೂ ಕಂಪನಿಗಳು ತಮ್ಮ ತಮ್ಮ ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿವೆ. ಹಾಗೂ ಅರ್ಧದಷ್ಟು ನೌಕರರು ಮಾತ್ರ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಿವೆ. ಇದರ ಜೊತೆಗೆ Read more…

ಜೂನ್ 8ರಿಂದ ಮಸೀದಿ ತೆರೆಯಲು ಸಕಲ ಸಿದ್ಧತೆ

ಕೊರೊನಾದಿಂದಾಗಿ ಧಾರ್ಮಿಕ ಕೇಂದ್ರಗಳನ್ನು ಮುಚ್ಚಲಾಗಿತ್ತು. ಆದರೆ ಜೂನ್ 8 ರಿಂದ ತೆರೆಯೋದಿಕ್ಕೆ ಅವಕಾಶ ಮಾಡಲಾಗಿದೆ. ಹೀಗಾಗಿ ದೇವಸ್ಥಾನಗಳು ಚರ್ಚ್‌ಗಳು, ಮಸೀದಿಗಳಲ್ಲಿ ಸ್ವಚ್ಛತಾ ಕಾರ್ಯ ಆರಂಭವಾಗಿದೆ. ಹಾಗೂ ಬರುವ ಭಕ್ತಾದಿಗಳಿಗೆ Read more…

PPE ಕಿಟ್ ಧರಿಸಿ ಕಾರ್ಯ ನಿರ್ವಹಿಸುತ್ತಿರುವ ಕಂಡಕ್ಟರ್…!

ಕೊರೊನಾದಿಂದಾಗಿ ಸಾಕಷ್ಟು ಮಂದಿ ಪರಿತಪಿಸುವಂತಾಗಿದೆ. ಕರ್ನಾಟಕದಲ್ಲಿ ಸದ್ಯ ಕೊರೊನಾ ಸೋಂಕಿತರ ಸಂಖ್ಯೆ ನಾಲ್ಕು ಸಾವಿರ ಗಡಿ ದಾಟಿದೆ. ಇನ್ನು ಸಾವಿನ ಸಂಖ್ಯೆ 57ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಅತಿ Read more…

ಶಾಕಿಂಗ್ ನ್ಯೂಸ್: ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರದಿಂದ ಮಹತ್ವದ ನಿರ್ಧಾರ, ಅನೇಕ ಯೋಜನೆಗಳು ರದ್ದು

ನವದೆಹಲಿ: ಕೊರೋನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು ಯಾವುದೇ ಹೊಸ ಯೋಜನೆಗಳನ್ನು ಕೈಗೊಳ್ಳದಿರಲು ತೀರ್ಮಾನಿಸಿದೆ. ಅಲ್ಲದೇ ಬಜೆಟ್ನಲ್ಲಿ ಘೋಷಿಸಲಾಗಿದ್ದ ಕಾರ್ಯಕ್ರಮಗಳನ್ನು ಕೂಡ ರದ್ದು ಮಾಡಲು Read more…

ನಗರ ಸ್ಥಳೀಯ ಸಂಸ್ಥೆ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ತೆರವಾದ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ನೇರಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರು ನಿವೃತ್ತಿ, Read more…

ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ…!

ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಲಾಕ್‌ಡೌನ್ ಸಡಲಿಕೆ ಮಾಡಿದ ನಂತರವಂತೂ ಸೋಂಕಿತರ ಸಂಖ್ಯೆ ವಿಪರೀತ ಹೆಚ್ಚಾಗಿದೆ. ಲಕ್ಷಾಂತರ ಮಂದಿಗೆ ಸೋಂಕು ತಗುಲಿದ್ದು, ಸಾವಿರಾರು Read more…

ಕ್ರಿಕೆಟ್ ಪ್ರಿಯರಿಗೆ ಭರ್ಜರಿ ಸುದ್ದಿ: ವಿದೇಶದಲ್ಲಿ IPL ಆಯೋಜನೆ…?

ನವದೆಹಲಿ: ವಿದೇಶದಲ್ಲಿ ಐಪಿಎಲ್ ಆಯೋಜನೆ ಮಾಡಲು ಬಿಸಿಸಿಐ ಪರಿಶೀಲನೆ ನಡೆಸಿದೆ. ಭಾರತದಲ್ಲಿ ಕೊರೊನಾ ಸೋಂಕು ಹತೋಟಿಗೆ ಬರದಿದ್ದರೆ ವಿದೇಶದಲ್ಲಿ ಈ ವರ್ಷದ ಐಪಿಎಲ್ 13ನೇ ಆವೃತ್ತಿಯನ್ನು ನಡೆಸಲಾಗುವುದು. ಐಪಿಎಲ್ Read more…

BIG NEWS: ಮಕ್ಕಳ ಜೀವದೊಂದಿಗೆ ಚೆಲ್ಲಾಟ – ಆದೇಶ ಧಿಕ್ಕರಿಸಿ ಆರಂಭವಾದ ಶಾಲೆಗೆ ಸರ್ಕಾರದಿಂದ ಬಿಗ್ ಶಾಕ್

ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪೋಷಕರು ಮತ್ತು ಸಾರ್ವಜನಿಕರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸದ್ಯಕ್ಕೆ ಶಾಲೆ ಆರಂಭಿಸಲ್ಲ ಎಂದು ಹೇಳಿದ್ದಾರೆ. Read more…

ಉಡುಪಿಗೆ ಮತ್ತೆ ಕೊರೋನಾ ಶಾಕ್: ಒಂದೇ ದಿನ 92 ಪಾಸಿಟಿವ್, ರಾಜ್ಯದಲ್ಲಿಂದು ನಾಲ್ವರು ಬಲಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಸೋಂಕಿನಿಂದ ನಾಲ್ವರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 57 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 65 ವರ್ಷದ ವೃದ್ಧೆ ಮತ್ತು 60 Read more…

ಎಳನೀರು ಕೊಡ್ತೀವಿ ಆದ್ರೆ ಗಂಜಿ ಕೇಳ್ಬೇಡಿ ಅಂತಿದ್ದಾರೆ ವ್ಯಾಪಾರಿಗಳು

ಕೊರೊನಾ ಸೋಂಕು ದೇಶದ ಜನತೆಯನ್ನು ನಲುಗುವಂತೆ ಮಾಡಿದೆ. ಕಾಣದ ವೈರಸ್ ‌ಗೆ ಹೆದರಿ ಮನೆಯಲ್ಲಿ ಕೂರಬೇಕಾದ ಪರಿಸ್ಥಿತಿ ಎಲ್ಲರಿಗೂ ಬಂದೊದಗಿದೆ. ಹೊರಗಿನ ವಸ್ತುಗಳನ್ನು ಏನನ್ನೇ ಕೊಂಡರು ಅದನ್ನು ಭಯದಲ್ಲಿ Read more…

ಪೊಲೀಸರ ದಾಳಿಯಿಂದ ಆಯ್ತು ಅರೆಬರೆ ಕ್ಷೌರ…!

ಲಾಂಕ್ಷೇರ್: ಕೊರೋನಾ ವೈರಸ್ ಪರಿಣಾಮ ಸಲೂನ್ ಗಳನ್ನು ಹಲವು ತಿಂಗಳುಗಳಿಂದ ಬಂದ್ ಮಾಡಿಸಲಾಗಿದೆ. ಹಲವು ದೇಶಗಳಲ್ಲಿ ಕಟ್ಟಿಂಗ್ ಶಾಪ್ ತೆರೆಯುವುದು ಇನ್ನೂ ಅಪರಾಧವಾಗಿದೆ. ವಾಯವ್ಯ ಇಂಗ್ಲೆಂಡ್ ನಲ್ಲಿರುವ ದೇಶ Read more…

ಆತಂಕ ಹುಟ್ಟಿಸುವಂತಿದೆ ಚೀನಾ ತಜ್ಞರ ವರದಿ

ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 2,07,615 ಆಗಿದೆ. ನಿನ್ನೆ ಒಂದೇ ದಿನದಲ್ಲಿ 8909 ಪ್ರಕರಣ ಪತ್ತೆಯಾಗಿವೆ. ಇನ್ನು ನಿನ್ನೆ ಒಂದೇ ದಿನ Read more…

ಶಾಲೆಗಳ ಆರಂಭಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ, ಶಿಕ್ಷಣ ಸಚಿವರು ಹೇಳಿದ್ದೇನು ಗೊತ್ತಾ…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಶಾಲೆಗಳ ಆರಂಭಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಜುಲೈ 1 ರಿಂದ ಹಂತಹಂತವಾಗಿ ಶಾಲೆಗಳ ಆರಂಭಕ್ಕೆ Read more…

ಇನ್ಮುಂದೆ ಕಂಟೇನ್ಮೆಂಟ್ ಜೋನ್ ಇರಲ್ಲ, ಸೋಂಕಿತನ ಮನೆಯೇ ಸೀಲ್ ಡೌನ್

ಮಂಗಳೂರು: ಇನ್ಮುಂದೆ ಕೊರೋನಾ ಸೋಂಕಿತನ ಮನೆಯನ್ನೇ ಸೀಲ್ ಡೌನ್ ಮಾಡಲಾಗುವುದು. ಮನೆಯಲ್ಲಿರುವ ವ್ಯಕ್ತಿಗೆ ಕೊರೋನಾ ಸೋಂಕು ಇದ್ದರೆ ಮನೆ ಸೀಲ್ ಡೌನ್ ಮಾಡಲಾಗುವುದು. ಇನ್ನು ಮುಂದೆ ಕಂಟೇನ್ಮೆಂಟ್ ಜೋನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...