alex Certify Corona | Kannada Dunia | Kannada News | Karnataka News | India News - Part 82
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಿಧ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ: ‘ಆನ್ ಲೈನ್’ ನಲ್ಲಿ ಅರ್ಜಿ ಆಹ್ವಾನ

ದಾವಣಗೆರೆ: ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ದಿನಾಂಕವನ್ನು ಮೇ 30 ರವರೆಗೆ ವಿಸ್ತರಿಸಲಾಗಿದೆ. ಜಿಲ್ಲೆಯಲ್ಲಿನ ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಅರ್ಜಿ ಆಹ್ವಾನ

ದಾವಣಗೆರೆ: ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಆಹ್ವಾನಿಸಲಾಗಿದ್ದ ಅರ್ಜಿ ದಿನಾಂಕವನ್ನು ಮೇ 30 ರವರೆಗೆ ವಿಸ್ತರಿಸಲಾಗಿದೆ. ಜಿಲ್ಲೆಯಲ್ಲಿನ ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ ಸ್ಕಾವೆಂಜರ್‍ಗಳಿಗೆ ಹಾಗೂ Read more…

ಗರ್ಭಿಣಿ ನರ್ಸ್ ಗೆ ಕರೆ ಮಾಡಿದ ಸಿಎಂ ಯಡಿಯೂರಪ್ಪ ಅಭಿನಂದನೆ

9 ತಿಂಗಳ ತುಂಬು ಗರ್ಭಿಣಿಯಾಗಿದ್ದರೂ ರಜೆ ತೆಗೆದುಕೊಳ್ಳದೆ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ ‌ನಿರ್ವಹಿಸುತ್ತಿರುವ ರೂಪ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ Read more…

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಲಾಕ್‌ಡೌನ್‌ನಿಂದಾಗಿ ಕಂಪನಿಗಳು ಮುಚ್ಚಿವೆ. ಆದರೆ ಷರತ್ತು ಬದ್ದವಾಗಿ ಕಂಪನಿಗಳನ್ನು, ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗಿದೆ. 50 ವರ್ಷ ಮೇಲ್ಪಟ್ಟವರು ಅಥವಾ ಆರೋಗ್ಯ ಸಮಸ್ಯೆ ಇದ್ದವರು ಕೆಲಸಕ್ಕೆ ಹೋಗುವಂತಿಲ್ಲ Read more…

ನೀರಿನ ಬಾಟಲಿಯನ್ನೇ ಚಪ್ಪಲಿ ಮಾಡಿಕೊಂಡು ಊರಿಗೆ ಹೊರಟ ಕಾರ್ಮಿಕ

ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಅನೇಕರು ಕಾಲ್ನಡಿಗೆಯಲ್ಲಿ ಊರಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ದಾರಿ ಮಧ್ಯೆ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಕೆಲ ಕಾರ್ಮಿಕರು ದಾರಿ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಈ ಎಲ್ಲದರ Read more…

ಕೊರೊನಾ ನಿಯಂತ್ರಿಸಲು ವಿಫಲವಾದ ಸರ್ಕಾರದ ವಿರುದ್ದ ಹರಿಹಾಯ್ದ ಸಿದ್ದರಾಮಯ್ಯ

ಸರ್ಕಾರದ ನೀತಿಗಳು ಕೊರೊನಾ ಹೆಚ್ಚಾಗಲು ಕಾರಣವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ  ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಲಾಕ್ ಡೌನ್ ಸಡಿಲಿಕೆ ಇದಕ್ಕೆ ಕಾರಣ. ಜನರು ಇದ್ರ ಬಗ್ಗೆ Read more…

ಬಿಗ್‌ ಬ್ರೇಕಿಂಗ್:‌ ರಾಜ್ಯದಲ್ಲಿಂದು ಮತ್ತೆ ಅಬ್ಬರಿಸಿದ ಕರೋನಾ – ಸೋಂಕಿತರ ಸಂಖ್ಯೆ 789 ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 789 ಕ್ಕೆ ಏರಿಕೆಯಾಗಿದೆ. ಇದರಲ್ಲಿ 379 ಮಂದಿ ಗುಣಮುಖರಾಗಿದ್ದಾರೆ. ಇಂದು ರಾಜ್ಯದಲ್ಲಿ 36 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ನಿನ್ನೆ ದಾಖಲೆ ಮಟ್ಟದಲ್ಲಿ Read more…

ಕಂಟೇನ್ಮೆಂಟ್ ಪ್ರದೇಶ ಪ್ರವೇಶಕ್ಕೆ ಮಾರ್ಗಸೂಚಿ

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಕೊರೊನಾ ಹೆಚ್ಚಿರುವ ಪ್ರದೇಶವನ್ನು ಕಂಟೇನ್ಮೆಂಟ್ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಈ ಕಂಟೇನ್ಮೆಂಟ್ ಪ್ರದೇಶಕ್ಕೆ ಕೆಲವೊಂದು ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಬೆಂಗಳೂರಿನ ಪಾದರಾಯಪುರ Read more…

ವೈದ್ಯರಿಗೆ ಫ್ಲೈಯಿಂಗ್ ಕಿಸ್ ನೀಡಿದ ಕೊರೊನಾ ಸೋಂಕಿತ 15 ತಿಂಗಳ ಮಗು

ಕೊರೊನಾ ವೈರಸ್ ಯಾರನ್ನೂ ಬಿಡ್ತಿಲ್ಲ. ಕೊರೊನಾ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರನ್ನೂ ಆವರಿಸುತ್ತಿದೆ. ದಿನ ದಿನಕ್ಕೂ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾ ಪೀಡಿತರಿಗೆ ವೈದ್ಯರ ತಂಡ Read more…

ಬೆಚ್ಚಿಬಿದ್ದಿದ್ದಾರೆ ಈ ಗ್ರಾಮದ ಜನ, ಒಬ್ಬನಿಂದ 46 ಮಂದಿಗೆ ಕೊರೋನಾ

ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿ ಗ್ರಾಮದಲ್ಲಿ 47 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಶುಕ್ರವಾರ ಒಂದೇ ದಿನ ಈ ಗ್ರಾಮದಲ್ಲಿ 10 ಪ್ರಕರಣ ಪತ್ತೆಯಾಗಿದೆ. ಸೋಂಕಿತ 128 ಹಿರೇಬಾಗೇವಾಡಿ ಗ್ರಾಮದ Read more…

ಕರ್ತವ್ಯನಿರತ ಉದ್ಯೋಗಿ ಕೊರೋನಾದಿಂದ ಮೃತಪಟ್ಟರೆ ಸಂಬಂಧಿಗೆ ಕೆಲಸ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ರುದ್ರತಾಂಡವವಾಡುತ್ತಿದ್ದು ಸೋಂಕಿತರು ಮತ್ತು ಸಾವಿನ ಸಂಖ್ಯೆ ಏರುತ್ತಲೇ ಇದೆ. ಬೃಹನ್ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ(ಬೆಸ್ಟ್) ಸಂಸ್ಥೆಯ 64 ಉದ್ಯೋಗಿಗಳಿಗೆ ಕೊರೋನಾ ಸೋಂಕು Read more…

BIG NEWS: 10 ನೇ ತರಗತಿ ಬೋರ್ಡ್ ಪರೀಕ್ಷೆಯನ್ನೂ ರದ್ದುಪಡಿಸಿದ ಸರ್ಕಾರ, ಎಲ್ಲರನ್ನೂ ಪಾಸ್ ಮಾಡಲು ನಿರ್ಧಾರ

ಚಂಡಿಗಢ: ಪಂಜಾಬ್ ನಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ ಪ್ರಸಕ್ತ ಶೈಕ್ಷಣಿಕ ಸಾಲಿನ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಶಾಲೆಯಲ್ಲಿ ಈ ಹಿಂದೆ ನಡೆದ ಪರೀಕ್ಷೆಗಳ Read more…

BIG NEWS: ಕೊರೋನಾದಿಂದ ಭಾರೀ ಉದ್ಯೋಗ ಕಡಿತ, ಕೆಲಸ ಕಳೆದುಕೊಂಡವರಿಂದ ನಿರುದ್ಯೋಗ ಭತ್ಯೆಗೆ ಅರ್ಜಿ

ಅಮೆರಿಕದಲ್ಲಿ ಕೊರೋನಾ ಬಿಕ್ಕಟ್ಟಿನ ನಂತರ ಜನರ ಉದ್ಯೋಗಕ್ಕೆ ಸಂಚಕಾರ ಉಂಟಾಗಲಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅಮೆರಿಕದಲ್ಲಿ 33.5 ಮಿಲಿಯನ್ ಜನರ ಉದ್ಯೋಗ ಕಡಿತವಾಗಲಿದೆ. ಕಳೆದ 7 ವಾರಗಳಲ್ಲಿ 33.5 Read more…

ಪತಿಯನ್ನು ಹತ್ಯೆಗೈದು ‘ಕರೋನಾ’ ಕಥೆ ಕಟ್ಟಿದ ಪತ್ನಿ

ಇತ್ತ ಕೊರೊನಾದಿಂದಾಗಿ ಜನ ಸಾಯುತ್ತಿದ್ದಾರೆ. ಆದರೆ ಕೊರೊನಾ ಹೆಸರೇಳಿಕೊಂಡು ತನ್ನ ಪತಿಯನ್ನೇ ಕೊಲೆ ಮಾಡಿದ್ದಾಳೆ ಇಲ್ಲೊಬ್ಬ ಮಹಿಳೆ. ಹೌದು ಈ ಘಟನೆ ನಡೆದಿರುವುದು ನವದೆಹಲಿಯ ಅಶೋಕ್ ವಿಹಾನ್‌ ಪ್ರದೇಶದಲ್ಲಿ. Read more…

ಬೆಚ್ಚಿ ಬೀಳಿಸುವಂತಿದೆ ಮಹಾಮಾರಿ ಕೊರೋನಾ ಸ್ಫೋಟದ ಆಘಾತಕಾರಿ ಮಾಹಿತಿ

 ನವದೆಹಲಿ: ಜೂನ್, ಜುಲೈ ವೇಳೆಗೆ ಕೊರೋನಾ ತಾರಕಕ್ಕೇರಲಿದ್ದು ದೇಶದಲ್ಲಿ ಕೊರೋನಾ ಸ್ಫೋಟ ಸಂಭವಿಸುವ ಸಾಧ್ಯತೆ ಇದೆ. ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಎಚ್ಚರಿಕೆ ನೀಡಿದ್ದು, ದೇಶದಲ್ಲಿ 50 ಸಾವಿರ Read more…

BIG NEWS: ಕಡಿತವಾಗಲಿದೆ ಶಾಲಾ ಪಠ್ಯ, ಸೇರ್ಪಡೆಯಾಗಲಿದೆ ಕೊರೋನಾ ಪಾಠ

ಬೆಂಗಳೂರು: ಲಾಕ್ ಡೌನ್ ನಿಂದಾಗಿ ನಿಗದಿತ ಸಮಯಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಸಾಧ್ಯತೆ ಕಡಿಮೆ ಇದ್ದು, ಅದಕ್ಕೆ ಸರಿಹೊಂದುವಂತೆ ಶೈಕ್ಷಣಿಕ ವರ್ಷವನ್ನು ಸರಿದೂಗಿಸಬೇಕಾದ ಅಗತ್ಯವಿರುವುದರಿಂದ ಶಾಲಾ ಶೈಕ್ಷಣಿಕ ಪಠ್ಯವನ್ನು Read more…

ಬೆಚ್ಚಿ ಬೀಳಿಸುವಂತಿದೆ ಈ ಕೊರೋನಾ ಆಸ್ಪತ್ರೆಯ ಸೋಂಕಿತರ ವಾರ್ಡ್ ನಲ್ಲಿ ಕಂಡು ಬಂದ ದೃಶ್ಯ

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಮುಂಬೈನ ಸಿಯಾನ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಶವಗಳ ಮಗ್ಗುಲಲ್ಲೇ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವಿಡಿಯೋ ಸಾಮಾಜಿಕ Read more…

ದಾವಣಗೆರೆ, ಬಾಗಲಕೋಟೆ, ಕಲಬುರಗಿಯಲ್ಲಿ ತಲಾ 3 ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 705 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 705 ಕ್ಕೆ ಏರಿಕೆಯಾಗಿದೆ. ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ ಹೊಸದಾಗಿ ನಾಲ್ವರಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಇವತ್ತು ಒಂದೇ Read more…

ಕರೋನಾ ಸಂಕಷ್ಟದ ಸಂದರ್ಭದಲ್ಲಿ ‘ವಾಸವಿ ಅನ್ನದಾನ ಸೇವಾ ಟ್ರಸ್ಟ್’ ನಿಂದ ಮಹತ್ವದ ಕಾರ್ಯ

ದೇಶದಲ್ಲಿ ಕರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿದ್ದು, ಸೋಂಕು ಪೀಡಿತರ Read more…

ಕುಬೇರರಿಗೆ ಕೊರೋನಾ ಭರ್ಜರಿ ಶಾಕ್: ಕರಗಿ ಹೋಯ್ತು ಸಂಪತ್ತು – ಬದಲಾಯ್ತು ಭಾರತದ ಶ್ರೀಮಂತರ ಸ್ಥಾನ

ನವದೆಹಲಿ: ಕೊರೋನಾ ಸೋಂಕಿನಿಂದ ಆರ್ಥಿಕತೆಗೆ ದೊಡ್ಡ ಪೆಟ್ಟು ಬಿದ್ದಿದ್ದು ಶ್ರೀಮಂತರಿಗೂ ಭರ್ಜರಿ ಶಾಕ್ ನೀಡಿದೆ. ಪೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ ಶ್ರೀಮಂತರ ಸ್ಥಾನ ಬದಲಾಗಿದೆ. ಪೋರ್ಬ್ಸ್ ಮ್ಯಾಗ್ ಜಿನ್ ಬಿಡುಗಡೆ Read more…

BIG NEWS: ಮತ್ತೆ ಪ್ರಧಾನಿ ಮೋದಿ ಭಾಷಣ, ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ

ನವದೆಹಲಿ: ಇಂದು ಬುದ್ಧಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಷಣ ಮಾಡಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ನಲ್ಲಿ ಕೋರೋನಾ ವಾರಿಯರ್ಸ್ ಉದ್ದೇಶಿಸಿ ಮಾತನಾಡಲಿದ್ದಾರೆ. ಬುದ್ಧಪೂರ್ಣಿಮೆ ಹಿನ್ನೆಲೆಯಲ್ಲಿ Read more…

ಮದ್ಯ ಮಾರಾಟ ಆರಂಭವಾದ ಮೂರೇ ದಿನಕ್ಕೆ ಸರ್ಕಾರದಿಂದ ʼಬಿಗ್ ಶಾಕ್ʼ

ಆಂಧ್ರಪ್ರದೇಶ, ದೆಹಲಿ, ಪಶ್ಚಿಮಬಂಗಾಳ ಮಾದರಿಯಲ್ಲಿ ರಾಜ್ಯದಲ್ಲಿಯೂ ಮದ್ಯದ ದರವನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಪ್ರಿಯರಿಗೆ ಮತ್ತೊಂದು ಶಾಕ್ ನೀಡಿದ ಸರ್ಕಾರ ಕೋವಿಡ್ -19 ಹೆಸರಿನಲ್ಲಿ ಸುಂಕವನ್ನು ಹೆಚ್ಚಳ Read more…

ಲಾಕ್‌ ‌ಡೌನ್ ಬಳಿಕ ಮುಂದೇನು ಎಂದ ಸೋನಿಯಾ…!

ಕೊರೊನಾದಿಂದ ಜನ ತತ್ತರಿಸಿ ಹೋಗಿದ್ದಾರೆ. ಸರ್ಕಾರಗಳು ಆಯಾಯ ರಾಜ್ಯಗಳಲ್ಲಿ ಲಾಕ್‌ಡೌನ್ ಮಾಡಿದ್ದು ಆರ್ಥಿಕ ಹೊಡೆತ ಅನುಭವಿಸುತ್ತಿವೆ. ಅತ್ತ ಪ್ರಜೆಗಳ ರಕ್ಷಣೆ ಒಂದು ಕಡೆಯಾದರೆ ಮತ್ತೊಂದು ಕಡೆ ದೇಶ ರಕ್ಷಣೆ Read more…

ಗುಡ್‌ ನ್ಯೂಸ್: ಮಾರಕ ಕರೋನಾ ಸೋಂಕಿಗೆ ಸಿದ್ದವಾಯ್ತು ಲಸಿಕೆ

ಕೊರೊನಾ ವೈರಸ್ ಅಬ್ಬರದ ಮಧ್ಯೆ ಅಮೆರಿಕಾ, ಬ್ರಿಟನ್ ನಂತ್ರ ಇಟಲಿ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಇಟಲಿ ಕೊರೊನಾಗೆ ಲಸಿಕೆ ಕಂಡು ಹಿಡಿದಿರುವುದಾಗಿ ಹೇಳಿದೆ. ಕೊರೊನಾ ಸೋಂಕು ತಡೆಗೆ ಲಸಿಕೆ Read more…

ವಿದೇಶದಿಂದ ಬೆಂಗಳೂರಿಗೆ ಬರುತ್ತಿರುವವರ ಸಂಖ್ಯೆ ಎಷ್ಟು ಗೊತ್ತಾ..?

ಕೊರೊನಾ ಎಫೆಕ್ಟ್ ನಿಂದಾಗಿ ಭಾರತದಲ್ಲಿ ಲಾಕ್ ಡೌನ್ ಮಾಡಲಾಗಿದೆ. ಈಗಾಗಲೇ ಎಲ್ಲಾ ಸಂಚಾರ ವ್ಯವಸ್ಥೆಯನ್ನು ನಿಲ್ಲಿಸಲಾಗಿದೆ. ಜೊತೆಗೆ ವಿಮಾನ ಹಾರಾಟವನ್ನೂ ಬಂದ್ ಮಾಡಲಾಗಿದೆ. ಆದರೆ ಲಾಕ್ ಡೌನ್ ನಿಂದಾಗಿ Read more…

ಸ್ಮಾರ್ಟ್ಫೋನ್ ಬಳಕೆದಾರರಿಗೆ ಕಡ್ಡಾಯ ಈ ಅಪ್ಲಿಕೇಷನ್

ಕೊರೊನಾ ವೈರಸ್ ಅಬ್ಬರ ದೇಶದಲ್ಲಿ ಮುಂದುವರೆದಿದೆ. ಲಾಕ್ ಡೌನ್ ವಿಸ್ತರಣೆಯಾಗಿದ್ದು ಮೇ 17 ರವರೆಗೆ ಲಾಕ್ ಡೌನ್ ಮುಂದುವರೆಯಲಿದೆ. ನೋಯ್ಡಾದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. Read more…

BIG NEWS: ಕೊರೋನಾ ಸಂಹಾರಕ್ಕೆ ರೆಡಿಯಾಯ್ತು ರಾಮಬಾಣ, ಮೊದಲ ಕೊರೋನಾ ಲಸಿಕೆ ಸಕ್ಸಸ್

ದುಬೈ: ಕೊರೋನಾ ವೈರಸ್ ಗೆ ಔಷಧ ಕಂಡುಹಿಡಿಯಲು ವಿಶ್ವದೆಲ್ಲೆಡೆ ನೂರಾರು ವಿಜ್ಞಾನಿಗಳು ಶ್ರಮಿಸುತ್ತಿದ್ದಾರೆ. ಇದೇ ವೇಳೆ ಆಶಾದಾಯಕ ಬೆಳವಣಿಗೆಯೊಂದು ನಡೆದಿದೆ. ವಿಶ್ವದ ಮೊದಲ ಕೊರೋನಾ ಲಸಿಕೆ ರೆಡಿಯಾಗಿದೆ ಎಂದು Read more…

ವಿದೇಶದಿಂದ ಬರಲಿದ್ದಾರೆ 2 ಲಕ್ಷ ಭಾರತೀಯರು, ವಿಶ್ವದಲ್ಲೇ ಅತಿ ದೊಡ್ಡ ಏರ್ ಲಿಫ್ಟ್

ವಿದೇಶದಲ್ಲಿ ಸಿಲುಕಿರುವ 14,800 ಭಾರತೀಯರನ್ನು ಮೊದಲ ಹಂತದಲ್ಲಿ 64 ವಿಮಾನಗಳಲ್ಲಿ ಏರ್ಲಿಫ್ಟ್ ಮಾಡಲಾಗುವುದು. ಏರ್ ಇಂಡಿಯಾ ಎಕ್ಸ್ ಪ್ರೆಸ್ ನ 24 ವಿಮಾನಗಳು, ಏರ್ ಇಂಡಿಯಾದ 40 ವಿಮಾನಗಳಲ್ಲಿ Read more…

ಬೆಚ್ಚಿಬಿದ್ದ ದಾವಣಗೆರೆ: ಇಂದು 12 ಮಂದಿಗೆ ಕೊರೋನಾ ದೃಢ, ಮತ್ತೊಬ್ಬರು ಸಾವು

ದಾವಣಗೆರೆ ಜಿಲ್ಲೆಯಲ್ಲಿ ಇಂದು 12 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮತ್ತೊಬ್ಬರು ಇಂದು ಮೃತಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ದಾವಣಗೆರೆಯಲ್ಲಿ ಮತ್ತಷ್ಟು ಜನರಿಗೆ Read more…

ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿರುವ ನೌಕರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್‌ ಸುದ್ದಿ

ಕೊರೊನಾ ಬಿಕ್ಕಟ್ಟಿನಿಂದ ದೇಶದ ಆರ್ಥಿಕತೆ ಹದಗೆಡುತ್ತಿದೆ. ಈ ಪರಿಸ್ಥಿತಿಯಲ್ಲಿ ಅನೇಕ ಕಂಪನಿಗಳು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದೆ. ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗ್ತಿದೆ. ಉದ್ಯೋಗದಲ್ಲಿ ಸಮಸ್ಯೆ ಹೊಂದಿದ್ದರೆ ನಿಮಗೊಂದು ಮಹತ್ವದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...