alex Certify Corona | Kannada Dunia | Kannada News | Karnataka News | India News - Part 85
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ ಮುಗಿದ ನಂತರ ಮೋದಿ ಸರ್ಕಾರದಿಂದ ಮತ್ತೆ ಸಿಹಿ ಸುದ್ದಿ: ಪ್ಯಾಕೇಜ್ ಘೋಷಣೆಗೆ ಚಿಂತನೆ

 ಹಾನಗಲ್: ಕೋರೋನಾ ಸೋಂಕು ತಡೆಗೆ ಜಾರಿಯಲ್ಲಿರುವ ಲಾಕ್ ಡೌನ್ ತೆರವಾದ ನಂತರ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಚಿಂತನೆ ಸರ್ಕಾರದ ಮಟ್ಟದಲ್ಲಿದೆ. ಪ್ಯಾಕೇಜ್ ನೀಡುವುದರಿಂದ ಪ್ರಗತಿಗೆ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ Read more…

ಕರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡ ವೈದ್ಯ ದಂಪತಿ

ರಾಂಚಿ: ಝಾರ್ಕಂಡ್ ನ ವೈದ್ಯ ದಂಪತಿ ತಮ್ಮ ಮದುವೆ ವಾರ್ಷಿಕೋತ್ಸವದ ದಿನವೂ ಕರೊನಾ ರೋಗಿಗಳ ಚಿಕಿತ್ಸೆಯಲ್ಲಿ ಕಳೆದಿದ್ದಾರೆ. ವೈದ್ಯೆ ರಿತಿಕಾ ಮತ್ತು ವೈದ್ಯ ನಿಶಾಂತ್ ಪಾಠಕ್ ದಂಪತಿ ರಾಜೇಂದ್ರ Read more…

ಸಾವಿಗೂ ಮುನ್ನ ಪತ್ನಿಗೆ ಭಾವನಾತ್ಮಕ ಪತ್ರ ಬರೆದ ಕೊರೊನಾ ಪೀಡಿತ

ಕೊರೊನಾ ಸಾವಿನ ಸಂಖ್ಯೆ ಅಮೆರಿಕಾದಲ್ಲಿ ದುಪ್ಪಟ್ಟಾಗ್ತಿದೆ. ಇದಕ್ಕೆ ವಯಸ್ಸಿನ ಮಿತಿಯಿಲ್ಲ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಕೊರೊನಾಗೆ ಬಲಿಯಾಗ್ತಿದ್ದಾರೆ. ಕೊರೊನಾ ಪೀಡಿತ 30 ವರ್ಷದ ವ್ಯಕ್ತಿ ಸಾಯುವ ಮುನ್ನ Read more…

40 ಕ್ಕೂ ಅಧಿಕ ಮಂದಿಗೆ ನಿಗೂಢ ಜ್ವರ, ಗ್ರಾಮದಲ್ಲಿ ಹೆಚ್ಚಾಯ್ತು ಆತಂಕ

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಎರಡು ಗ್ರಾಮಗಳಲ್ಲಿ ನಿಗೂಢ ಜ್ವರದ ಭೀತಿ ಆವರಿಸಿದೆ. ಕಳೆದ ಎರಡು ವಾರಗಳಿಂದ 40 ಕ್ಕೂ ಹೆಚ್ಚು ಜನರಿಗೆ ಜ್ವರ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೊರೋನಾ Read more…

ಕೊರೊನಾ ಲಕ್ಷಣವಿಲ್ಲದೆ ಅಚಾನಕ್ ಸಾಯ್ತಿದ್ದಾರೆ 30-49 ವರ್ಷದ ಜನರು…!

ಅಮೆರಿಕಾದಲ್ಲಿ ಕೊರೊನಾ ದೊಡ್ಡ ಸಮಸ್ಯೆಯಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಲಕ್ಷಣ ಬದಲಾಗ್ತಿರುವುದು ಮತ್ತಷ್ಟು ತಲೆನೋವು ತಂದಿದೆ. ಅಮೆರಿಕಾ ವೈದ್ಯರು ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಅಮೆರಿಕಾದಲ್ಲಿ 30ರಿಂದ Read more…

ಇಂಟರ್ನೆಟ್ ಬ್ಯಾಂಕಿಂಗ್ ಗ್ರಾಹಕರಿಗೆ ಖುಷಿ ಸುದ್ದಿ

ಮೇ 3 ರವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ. ಲಾಕ್ ಡೌನ್ ನಂತ್ರವೂ ದೇಶ ಸಹಜ ಸ್ಥಿತಿಗೆ ಬರಲು ಸಾಕಷ್ಟು ಸಮಯ ಬೇಕು. ಲಾಕ್ ಡೌನ್ ನಂತ್ರವೂ ಸಾಮಾಜಿಕ ಅಂತರ Read more…

ಬೆಂಗಳೂರಿಗೆ ನಂಜಾದ ಹೊಂಗಸಂದ್ರ: ಒಂದೇ ದಿನ ರಾಜ್ಯದಲ್ಲಿ 15 ಹೊಸ ಪ್ರಕರಣ

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 489ಕ್ಕೇರಿದೆ. ಇಂದು 15 ಪ್ರಕರಣಗಳು ಹೊಸದಾಗಿ ಕಾಣಿಸಿಕೊಂಡಿವೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಲ್ಲಿ ಈ ವಿಷ್ಯವನ್ನು ತಿಳಿಸಲಾಗಿದೆ. ಕರ್ನಾಟಕದಲ್ಲಿ Read more…

‘ಮದ್ಯ’ ಮಾರಾಟದ ಬಗ್ಗೆ ಸರ್ಕಾರ ತೆಗೆದುಕೊಂಡಿದೆ ಈ ನಿರ್ಧಾರ

ಲಾಕ್ ಡೌನ್ ಮಧ್ಯೆ ಹಸಿರು ವಲಯದ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ಕೆಲ ರಿಯಾಯಿತಿ ನೀಡಿದೆ. ಅಗತ್ಯ ವಸ್ತುಗಳ ಜೊತೆ ಸರ್ಕಾರಿ ಮಳಿಗೆಯಲ್ಲಿರುವ ಅತ್ಯಗತ್ಯವಲ್ಲದ ವಸ್ತುಗಳ ಅಂಗಡಿಗಳು ಇಂದಿನಿಂದ Read more…

BIG NEWS: ಕೊರೋನಾ ತಡೆಗೆ ಮತ್ತೊಂದು ಮಹತ್ವದ ಹೆಜ್ಜೆ – ರಾಜ್ಯಕ್ಕಿಂದು ಐತಿಹಾಸಿಕ ದಿನ

ಬೆಂಗಳೂರು: ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಚಾಲನೆ ನೀಡಲಾಗಿದೆ. ಆರೋಗ್ಯ ಸಚಿವ ಬಿ. ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಬೆಂಗಳೂರು ಮೆಡಿಕಲ್ Read more…

BIG NEWS: ಇಂದಿನಿಂದ ಬಾಗಿಲು ತೆರೆಯಲಿದೆ ಈ ಎಲ್ಲ ಅಂಗಡಿ

ಕೊರೊನಾ ವೈರಸ್ ಸೋಂಕು ತಡೆಯಲು ದೇಶದಲ್ಲಿ ಮೇ.3ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಆದ್ರೆ ಗೃಹ ಸಚಿವಾಲಯ ಕೆಲ ಷರತ್ತುಗಳೊಂದಿಗೆ ಅವಶ್ಯಕವಲ್ಲದ ವಸ್ತುಗಳ ಅಂಗಡಿ ತೆರೆಯಲು ಅನುಮತಿ ನೀಡಿದೆ. ಕೊರೊನಾ Read more…

ಕೊರೋನಾ ಶಾಕಿಂಗ್ ನ್ಯೂಸ್: ಸಾವಿನ ಮನೆಯಾದ ಅಮೆರಿಕ, ದಿನಕ್ಕೆ 2,000 ಮಂದಿ ಬಲಿ

ವಾಷಿಂಗ್ಟನ್: ಅಮೆರಿಕದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ದಿನಕ್ಕೆ ಸರಾಸರಿ ಎರಡು ಸಾವಿರ ಮಂದಿ ಸಾವನ್ನಪ್ಪುತ್ತಿದ್ದಾರೆ. ಅಮೆರಿಕದಲ್ಲಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 50 ಸಾವಿರ Read more…

ಹೊರಬಿತ್ತು ಕೊರೋನಾ ಭಾರೀ ಗಂಡಾಂತರದ ಮತ್ತೊಂದು ಆಘಾತಕಾರಿ ಮಾಹಿತಿ

ನವದೆಹಲಿ: ಲಾಕ್ಡೌನ್ ಜಾರಿಯಾದ ಬಳಿಕ ಕೊರೋನಾ ತಡೆ ಪ್ರಯತ್ನ ಯಶಸ್ವಿಯಾದಂತೆ ಕಂಡುಬಂದರೂ ಮಳೆಗಾಲದಲ್ಲಿ ಕೊರೋನಾ ಮರು ದಾಳಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ವಿಜ್ಞಾನಿಗಳು Read more…

ಬೆಚ್ಚಿದ ಬೆಂಗಳೂರು: ಬೆಳಗ್ಗೆ 11, ಮಧ್ಯಾಹ್ನ 8 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೋರೋನಾ ಸೋಂಕಿತರ ಸಂಖ್ಯೆ 474 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 19 ಮಂದಿಗೆ ಕೋರೋನಾ ಸೋಂಕು ಇರುವುದು ದೃಢಪಟ್ಟಿದೆ. ರಾಜ್ಯದಲ್ಲಿ 29 ಮಂದಿಗೆ Read more…

ಕೊರೋನಾ ಸೋಂಕಿತ ವೈದ್ಯಕೀಯ ವಿದ್ಯಾರ್ಥಿನಿ ಫೋಟೋ ಹರಿಬಿಟ್ಟ ಕಿಡಿಗೇಡಿಗಳು

ವಿಜಯಪುರ: ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬರಿಗೆ ಕೊರೋನಾ ಸೋಂಕು ತಗುಲಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಕೋರೋನಾ ಪಾಸಿಟಿವ್ ಬಂದಿರುವುದು ದೃಢಪಟ್ಟಿದ್ದು, ಆಕೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ ಎನ್ನಲಾಗಿದೆ. Read more…

ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಕೊರೋನಾ, ಮತ್ತೆ 11 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಮಧ್ಯಾಹ್ನದವರೆಗೆ ಮತ್ತೆ 18 ಮಂದಿಗೆ ಕೋರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 11 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ Read more…

ಸ್ಪೋಟಕ ರಹಸ್ಯ ಬಿಚ್ಚಿಟ್ಟ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್

ಬೆಂಗಳೂರು: ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಇಬ್ಬರು ಆರೋಪಿಗಳಿಗೆ ಕೊರೋನಾ ಸೋಂಕು ಇದೆ ಎಂದು ಹೇಳಲಾಗಿತ್ತು. ಆದರೆ ಇಬ್ಬರು ಆರೋಪಿಗಳಿಗಲ್ಲ, ಐವರು ಆರೋಪಿಗಳಿಗೆ ಕೋರೋನಾ ಸೋಂಕು ತಗುಲಿದೆ. Read more…

ಹೃದಯ ಶ್ರೀಮಂತಿಕೆ ಮೆರೆದ ಬಡ ಕೂಲಿ ಕಾರ್ಮಿಕ

ಗಿರೀಶ್ ತೆಂಗಿನ ಮರವೇರಿ ಕಾಯಿ ಕೀಳುವ ಒಬ್ಬ ಬಡ ಕಾರ್ಮಿಕ. ಅವರ ಒಂದು ದಿನದ ದುಡಿಮೆ 100 ರೂಪಾಯಿ ಇರಬಹುದು. ಆದರೆ, ಅವರ ಮನಸ್ಸಿನಲ್ಲಿ ಬಡತನವಿಲ್ಲ. ಅವರು ಕರೋನಾ Read more…

ವಿರೋಧದ ನಡುವೆಯೂ ಮಹಿಳೆ ಅಂತ್ಯಸಂಸ್ಕಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋರೋನಾ ಸೋಂಕಿನಿಂದ ಮೃತಪಟ್ಟ ಮಹಿಳೆ ಅಂತ್ಯಸಂಸ್ಕಾರಕ್ಕೆ ವಿರೋಧ ವ್ಯಕ್ತವಾಗಿದ್ದು, ವಿರೋಧದ ನಡುವೆಯೂ ಬಂಟ್ವಾಳ ತಾಲೂಕಿನ ಬಿಸಿ ರೋಡ್ ಕೈಕಂಬ ಬಳಿ ತಾಲೂಕು ಆಡಳಿತ ಅಂತ್ಯಸಂಸ್ಕಾರ Read more…

ದೇಶದಲ್ಲಿ ಕೊರೋನಾ ಆತಂಕದ ನಡುವೆಯೂ ಹೊಸ ಬೆಳಕು

ನವದೆಹಲಿ: ಕೊರೋನಾ ಸೋಂಕು ತಡೆಗೆ ದೇಶವ್ಯಾಪಿ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಮಾರ್ಚ್ 25 ರಿಂದ ಜಾರಿಯಾದ ಲಾಕ್ ಡೌನ್ ಗುರುವಾರಕ್ಕೆ 30 ದಿನ ಪೂರೈಸಿದೆ. ಲಾಕ್ ಡೌನ್ ನಿಂದಾಗಿ Read more…

ವೈದ್ಯಕೀಯ ಸಿಬ್ಬಂದಿಗೆ ಪಾದರಕ್ಷೆ ನೀಡಲು ಮುಂದಾದ ಪ್ರಿಯಾಂಕಾ

ನವದೆಹಲಿ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ವೈದ್ಯಕೀಯ ಸಿಬ್ಬಂದಿಗೆ 10 ಸಾವಿರ  ಜತೆ ಪಾದರಕ್ಷೆ ವಿತರಿಸಲಿದ್ದಾರೆ. ಜೀವದ ಹಂಗುತೊರೆದು ಕೋರೋನಾ ಸಂಕಷ್ಟದ ಸಂದರ್ಭದಲ್ಲಿ ಹೋರಾಟ ನಡೆಸುತ್ತಿರುವ ದೇಶದ ಆರೋಗ್ಯ Read more…

ರಾಮನಗರದಲ್ಲಿ ಆತಂಕ: ದ್ವೇಷ ಸಾಧಿಸಿದ ಪೊಲೀಸ್ ಅಧಿಕಾರಿ ವಿರುದ್ಧ ಮಾಜಿ ಸಿಎಂ HDK ತೀವ್ರ ವಾಗ್ದಾಳಿ

ಪೊಲೀಸ್ ಅಧಿಕಾರಿ ಅಲೋಕ್ ಮೋಹನ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನನ್ನ ಮೇಲೆ ಅವರಿಗೆ ದ್ವೇಷ ಇದ್ದರೆ ತೀರಿಸಿಕೊಳ್ಳಲಿ. ಆದರೆ ಇಂತಹ ನಿರ್ಧಾರಗಳಿಂದ ಜನರಲ್ಲಿ Read more…

ಕೊರೋನಾ ಭೀತಿ ನಡುವೆ ಗುಡುಗು ಸಹಿತ ಮಳೆಯ ಅಬ್ಬರಕ್ಕೆ ಬೆಂಗಳೂರು ಜನ ತತ್ತರ

ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಜನ ಕಂಗಾಲಾಗಿದ್ದಾರೆ. ಕೊರೋನಾ ಸೋಂಕಿನ ನಡುವೆ ಭಾರಿ ಮಳೆಯಾಗುತ್ತಿದ್ದು, ಗಾಳಿ ಮಳೆಯಿಂದ ಜನ ಜೀವನ ಅಲ್ಲೋಲ ಕಲ್ಲೋಲವಾಗಿದೆ. ಬೆಂಗಳೂರಿನ ಕಾರ್ಪೊರೇಷನ್, Read more…

ಸೋಂಕು ರಹಿತ ರಾಮನಗರಕ್ಕೂ ಕೊರೋನಾ, ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ರಾಮನಗರ ಜೈಲಿಗೆ ಸ್ಥಳಾಂತರ ಮಾಡಲಾಗಿದ್ದ ಪಾದರಾಯನಪುರ ಗಲಾಟೆ ಆರೋಪಿಗಳಲ್ಲಿ ಇಬ್ಬರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸೋಂಕು ರಹಿತವಾಗಿದ್ದ ರಾಮನಗರದಲ್ಲಿ Read more…

ರಾಜ್ಯದ ರೈತರಿಗೆ ಬಂಪರ್ ಸುದ್ದಿ: ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ ರಸಗೊಬ್ಬರ

ಕೊರೊನಾದಿಂದಾಗಿ ಅಭಿವೃದ್ಧಿ  ಕಾರ್ಯಗಳು ವೇಗ ಕಳೆದುಕೊಂಡಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಆಡಳಿತ ಯಂತ್ರ ಚುರುಕುಗೊಳಿಸಲು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ಕೆಲ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ರೈತರು Read more…

BIG NEWS: ಅಮೆರಿಕಾದಲ್ಲಿ ಒಂದು ವರ್ಷ ಶಾಲಾ-ಕಾಲೇಜ್ ‘ಬಂದ್’

ಅಮೆರಿಕಾದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವಿಶ್ವದಲ್ಲಿಯೇ ನಂಬರ್ ಒನ್ ಸ್ಥಾನಕ್ಕೆ ತಂದು ನಿಲ್ಲಿಸಿದೆ. ಕೊರೊನಾ ಅಬ್ಬರದ ಹಿನ್ನಲೆಯಲ್ಲಿ ಒಂದು ವರ್ಷಗಳ ಕಾಲ ಶಾಲಾ-ಕಾಲೇಜು ಬಂದ್ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. Read more…

ರಾಜ್ಯದಲ್ಲಿಂದು 16 ಹೊಸ ಪ್ರಕರಣ: ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 100 ಕ್ಕೇರಿಕೆ

ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವಂತೆ ಕಾಣ್ತಿಲ್ಲ. ಇಂದು ರಾಜ್ಯದಲ್ಲಿ 16 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲೇ 9 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೊಂಗಸಂದ್ರದಲ್ಲೇ 9 Read more…

BIG NEWS: ಬೆಂಗಳೂರಿಗೆ ಡೇಂಜರ್ ಆದ ಬಿಹಾರಿ ಕಾರ್ಮಿಕ

ಬೆಂಗಳೂರಿಗೆ ಹೊಂಗಸಂದ್ರದ ಸ್ಲಂ ನಿವಾಸಿ ಬಿಹಾರಿ ಕಾರ್ಮಿಕ ದೊಡ್ಡ ತಲೆನೋವಾಗಿದ್ದಾನೆ. ಆತನಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಅವನ ಸಂಪರ್ಕಕ್ಕೆ ಬಂದ 165 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಹೊಂಗಸಂದ್ರವನ್ನು ಸೀಲ್ ಡೌನ್ Read more…

ಕ್ರಿಕೆಟ್ ಅಭಿಮಾನಿಗಳಿಗೆ ಸೌರವ್ ಗಂಗೂಲಿ ‘ಬಿಗ್ ಶಾಕ್’

ಕ್ರಿಕೆಟ್ ಅಭಿಮಾನಿಗಳಿಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶಾಕ್ ನೀಡಿದ್ದು, ಸದ್ಯದಲ್ಲಿ ಯಾವುದೇ ಪಂದ್ಯಾವಳಿ ನಡೆಸದಿರಲು ತೀರ್ಮಾನ ಕೈಗೊಂಡಿದ್ದಾರೆ. ಕೊರೋನಾ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲಾ ಕ್ರೀಡಾಕೂಟ, Read more…

ಬಹಿರಂಗವಾಯ್ತು ಆಘಾತಕಾರಿ ರಹಸ್ಯ, ಪಾಪಿ ಪಾಕಿಸ್ತಾನದಿಂದ ಮತ್ತೊಂದು ನೀಚ ಕೃತ್ಯ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಕೃತ್ಯಗಳಿಗೆ, ಭಯೋತ್ಪಾದನೆ ಚಟುವಟಿಕೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನ ಭಾರತದೊಳಗೆ ಕೊರೋನಾ ವೈರಸ್ ಹರಡಲು ಸಂಚು ರೂಪಿಸಿದೆ. ಜಮ್ಮು ಮತ್ತು Read more…

ಪುಂಡರ ಬಗ್ಗು ಬಡಿಯಲು ಮಹತ್ವದ ಹೆಜ್ಜೆ ಇಟ್ಟ ಕೇಂದ್ರ, ರಾಜ್ಯ ಸರ್ಕಾರದಿಂದ ‘ಸುಗ್ರೀವಾಜ್ಞೆ’

ಕೋರೋನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ತೊಡಗಿಕೊಂಡು ಸೇವೆ ಸಲ್ಲಿಸುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಸೇವಾನಿರತರ ರಕ್ಷಣೆಗೆ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...