alex Certify Coronavirus | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಒಂದೇ ದಿನ 34 ಮಂದಿಗೆ ಕೊರೋನಾ ದೃಢ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 635 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 635 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಬೆಳಗ್ಗೆ 5 ಮಂದಿಗೆ ಸೋಂಕು ತಗುಲಿದ್ದು ಪತ್ತೆಯಾಗಿದ್ದು, ಸಂಜೆ ವೇಳೆಗೆ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ. Read more…

ಕೊರೋನಾ ಕುರಿತಾದ ಆಘಾತಕಾರಿ ಮಾಹಿತಿ ನೀಡಿದ ಸಚಿವ ಶ್ರೀರಾಮುಲು

ಶಿವಮೊಗ್ಗ: ಕೊರೋನಾ ವಿರುದ್ಧ ದೀರ್ಘಕಾಲೀನ ಹೋರಾಟ ನಡೆಸಬೇಕಾಗಿದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಾ ಇನ್ನೂ 6-7 ತಿಂಗಳ ಕಾಲ ಕೊರೋನಾದೊಂದಿಗೆ ಬದುಕಲು ಮಾನಸಿಕವಾಗಿ ಸನ್ನದ್ಧರಾಗಬೇಕಿದೆ ಎಂದು ಆರೋಗ್ಯ ಮತ್ತು ಕುಟುಂಬ Read more…

ಕೊರೋನಾದಿಂದ ವೃದ್ಧನ ಸಾವು, ದಾವಣಗೆರೆಯಲ್ಲಿ ಹೆಚ್ಚಾಯ್ತು ಆತಂಕ

ದಾವಣಗೆರೆಯಲ್ಲಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 69 ವರ್ಷದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ 9 ಗಂಟೆಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸೋಂಕಿತ 556 ಸಾವನ್ನಪ್ಪಿದ್ದಾರೆ. ಅವರ ಪುತ್ರ, Read more…

BIG NEWS: ಇನ್ನೂ 15 ದಿನ ಲಾಕ್ ಡೌನ್ ವಿಸ್ತರಣೆಗೆ ಮೋದಿ ಸರ್ಕಾರದ ಆದೇಶ, ರೆಡ್ ಜೋನ್ ಸಂಪೂರ್ಣ ಬಂದ್

ನವದೆಹಲಿ: ಕೊರೋನಾ ಸೋಂಕು ತಡೆಗೆ ಜಾರಿಗೊಳಿಸಿರುವ ಲಾಕ್ ಡೌನ್ ಇನ್ನು ಎರಡು ವಾರ ಕಾಲ ವಿಸ್ತರಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ಕೊರೋನಾ ಸೋಂಕು ತಡೆಗೆ ಮೇ 17 ರವರೆಗೂ Read more…

ಹೊಸ ಮೊಬೈಲ್ ಖರೀದಿಸುವವರಿಗೆ ಇಲ್ಲಿದೆ ‘ಮುಖ್ಯ ಮಾಹಿತಿ’

 ನವದೆಹಲಿ: ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಅವುಗಳಲ್ಲಿ ಆರೋಗ್ಯ ಸೇತು ಆಪ್ ಬಳಕೆ ಕೂಡ ಒಂದಾಗಿದೆ. ಆರೋಗ್ಯ ಸೇತು ಆಪ್ ಅನ್ನು ಕಡ್ಡಾಯವಾಗಿ Read more…

ಲಾಕ್ ಡೌನ್ ಯಾವಾಗ ಮುಗಿಯುತ್ತೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ಕೊನೆಗೂ ‘ಸಿಹಿ ಸುದ್ದಿ’

ನವದೆಹಲಿ: ಲಾಕ್ ಡೌನ್ ಯಾವಾಗ ಮುಕ್ತಾಯವಾಗುತ್ತೆ ಎಂದು ಕಾಯುತ್ತಿದ್ದವರಿಗೆ ಗುಡ್ ನ್ಯೂಸ್ ಇಲ್ಲಿದೆ. ಪ್ರಸ್ತುತ ಜಾರಿಯಲ್ಲಿರುವ ಎರಡನೇ ಹಂತದ ಲಾಕ್ ಡೌನ್ ಮೇ 3 ರಂದು ಮುಕ್ತಾಯವಾಗಲಿದೆ. ಮೇ Read more…

ಶಾಕಿಂಗ್…! ಹಸಿರು ವಲಯ ದಾವಣಗೆರೆಯಲ್ಲಿ ಕೊರೊನಾ ಸೋಂಕು ಪತ್ತೆ

ಕೊರೊನಾ ಸೋಂಕು ಎಲ್ಲಿ ಬೇಕಾದ್ರೂ ಬರಬಹುದು. ಇದಕ್ಕೆ ದಾವಣಗೆರೆ ಉತ್ತಮ ನಿದರ್ಶನ. ಹಸಿರು ವಲಯದಲ್ಲಿ ಕೊರೊನಾ ಸೋಂಕಿಲ್ಲವೆಂಬ ನಿರ್ಲಕ್ಷ್ಯ ದೊಡ್ಟ ಸಮಸ್ಯೆಗೆ ಕಾರಣವಾಗಬಹುದು. ದಾವಣಗೆರೆಯಲ್ಲಿ ನರ್ಸ್ ಒಬ್ಬರಿಗೆ ಸೋಂಕು Read more…

ಇನ್ನೇನು ಕೊರೋನಾ ಕಡಿಮೆಯಾಗ್ತಿದೆ ಎನ್ನುವಾಗಲೇ ಮತ್ತೊಂದು ಶಾಕ್

ರಾಜ್ಯದಲ್ಲಿ ಮಾರಕ ಕೊರೋನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 20 ಕ್ಕೆ ಏರಿಕೆಯಾಗಿದೆ. ಕೊರೋನಾ ಸೋಂಕಿನಿಂದ ಮೊದಲ ವ್ಯಕ್ತಿ ಮೃತಪಟ್ಟಿದ್ದ Read more…

ಕೊರೋನಾ ಆತಂಕದ ಹೊತ್ತಲ್ಲೇ ಮತ್ತೊಂದು ಗುಡ್ ನ್ಯೂಸ್: ಈ ಜಿಲ್ಲೆ ಜನರಿಗೆ ರಿಲೀಫ್

ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ನಂತರ ನಿಯಂತ್ರಣಕ್ಕೆ ಬರತೊಡಗಿದೆ. ಅನೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಪ್ರಕರಣ ದಾಖಲಾಗಿದೆ. ಲಾಕ್ ಡೌನ್ ಪರಿಣಾಮಕಾರಿಯಾಗಿ ಜಾರಿ Read more…

ಕೊರೋನಾ ನಿವಾರಣೆಗೆ ಟ್ರಂಪ್ ಎಡಬಿಡಂಗಿ ಹೇಳಿಕೆ ನಂಬಿ ಅಪಾಯ ತಂದುಕೊಂಡ ಜನ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಕೊರೊನಾ ಸೋಂಕು ನಿವಾರಕ ಚುಚ್ಚುಮದ್ದು ನೀಡುವ ಕುರಿತು ನೀಡಿದ ಹೇಳಿಕೆ ಅವಾಂತರಕ್ಕೆ ಕಾರಣವಾಗಿದೆ. ಕೊರೋನಾ ಸೋಂಕು ತಡೆಗೆ ಸೋಂಕು ನಿರೋಧಕವನ್ನು Read more…

ಮಾರಕ ಕೊರೋನಾಗೆ ರಾಜ್ಯದಲ್ಲಿ ಮತ್ತೊಬ್ಬರು ಸಾವು, ದೇಶದಲ್ಲೇ ಮೊದಲ ಪ್ರಕರಣ ನಡೆದ ಕಲಬುರಗಿಯಲ್ಲಿ 4 ನೇ ಬಲಿ

ಮಾರಕ ಕೊರೋನಾ ವೈರಸ್ ಗೆ ರಾಜ್ಯದಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ. ಕಲ್ಬುರ್ಗಿಯಲ್ಲಿ 80 ವರ್ಷದ ವೃದ್ಧ ಕೊರೋನಾಗೆ ಬಲಿಯಾಗಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. Read more…

ಬರೋಬ್ಬರಿ 53 ಪತ್ರಕರ್ತರಿಗೆ ಕೊರೋನಾ ಪಾಸಿಟಿವ್, ಮಾಧ್ಯಮ ಕ್ಷೇತ್ರದಲ್ಲಿ ತಲ್ಲಣ

ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು ಮುಂಬೈನಲ್ಲಿ ಬರೋಬ್ಬರಿ 53 ಮಂದಿ ಪತ್ರಕರ್ತರಿಗೆ ಸೋಂಕು ತಗುಲಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್ ಬಂದಿರುವ 53 ಪತ್ರಕರ್ತರನ್ನು ಐಸೋಲೇಷನ್ Read more…

ಅಂಕೆಗೆ ಸಿಗದ ಕೊರೋನಾಗೆ ಕಡಿವಾಣ ಹಾಕಲು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಕೇಂದ್ರ ‘ಸರ್ಕಾರ’

ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಸೇರಿದಂತೆ ಹಲವು ಪರಿಣಾಮಕಾರಿ ಕ್ರಮ ಕೈಗೊಂಡಿದ್ದರೂ, ಹಲವು ರಾಜ್ಯಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಸೋಂಕು ಅನೇಕ ರಾಜ್ಯಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ Read more…

ವಲಸೆ ಕಾರ್ಮಿಕರು ತಮ್ಮ ಜಿಲ್ಲೆಗಳಿಗೆ ತೆರಳಲು ಅವಕಾಶ

ಶಿವಮೊಗ್ಗ: ಕೋವಿಡ್ ತಪಾಸಣೆ ನಡೆಸಲು 2700 ರ್ಯಾಪಿಡ್ ಟೆಸ್ಟ್ ಕಿಟ್ಸ್ ಸ್ವೀಕರಿಸಲಾಗಿದ್ದು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಕೊರೋನಾ ವೈರಸ್‍ಗೆ ತುತ್ತಾಗಲು ಸಾಧ್ಯತೆ ಇರುವವರನ್ನು ಈ ಮೂಲಕ ತಪಾಸಣೆ ನಡೆಸುವಂತೆ Read more…

ಸೋಮವಾರದಿಂದ ಕಚೇರಿ ಕಾರ್ಯಾರಂಭ: ಕೆಲಸಕ್ಕೆ ನೌಕರರು

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ನಾಳೆಯಿಂದ ಶೇಕಡ 33ರಷ್ಟು ಸಿಬ್ಬಂದಿ ಕೆಲಸ ಆರಂಭಿಸಲಿದ್ದಾರೆ. ಕೊರೋನಾ ಸೇವೆಯಲ್ಲಿ ತೊಡಗಿಸಿಕೊಂಡಿರುವ 18 ಇಲಾಖೆ ಹೊರತುಪಡಿಸಿ ಉಳಿದ ಇಲಾಖೆಗಳು, ನಿಗಮ ಮಂಡಳಿ, ಪ್ರಾಧಿಕಾರದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...