alex Certify Coronavirus | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ʼಕೊರೊನಾʼ ವೈರಸ್ ನಿಂದ ತಾಯಿ ಹೊಟ್ಟೆಯಲ್ಲಿದ್ದ ಮಗು ಸಾವು

ಜೆರುಸಲೆಂ: ಕೊರೊನಾ ವೈರಸ್ ನಿಂದ ತಾಯಿಯ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿದ ಆತಂಕಕಾರಿ ಘಟನೆ ಇಸ್ರೇಲ್ ನಲ್ಲಿ ನಡೆದಿದೆ. ಇದು ಇಸ್ರೇಲ್ ನಲ್ಲಿ ನಡೆದ ಎರಡನೇ ಪ್ರಕರಣವಾಗಿದೆ. 36 ವಾರದ Read more…

BIG BREAKING NEWS: ರಾಜ್ಯದಲ್ಲಿ 5638 ಸೋಂಕಿತರಿಗೆ ಚಿಕಿತ್ಸೆ, ಇಂದು 523 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 523 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇವತ್ತು 380 ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,32,747 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ Read more…

‘ಕೊರೊನಾ’ ಲಸಿಕೆ ಪಡೆಯಲಿಚ್ಚಿಸುವ 45 ವರ್ಷ ಮೇಲ್ಪಟ್ಟವರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

ಕೊರೊನಾ ಲಸಿಕೆ ಪಡೆಯಲು ಬಯಸುವ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ತಮ್ಮ ಅನಾರೋಗ್ಯವನ್ನ ತೋರಿಸುವ ದೃಢೀಕರಣಗೊಂಡ ವೈದ್ಯಕೀಯ ಪ್ರಮಾಣಪತ್ರ ಹೊಂದುವುದು ಅನಿವಾರ್ಯವಾಗಿರಲಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ Read more…

ʼವರ್ಕ್‌ ಫ್ರಮ್‌ ಹೋಂʼ ಬಿಟ್ಟು ಕಛೇರಿಗೆ ಹೋಗಲು ಯುವತಿಯ ತಕರಾರು

ಕಳೆದ ವರ್ಷ ಕೊರೊನಾ ವೈರಸ್ ​ನ್ನು ನಿಯಂತ್ರಣ ಮಾಡಲು ಲಾಕ್​ಡೌನ್​ ಹೇರಿಕೆ ಮಾಡಿದ ಬಳಿಕ ʼವರ್ಕ್​ ಫ್ರಮ್​ ಹೋಂʼಗೆ ಸೂಚನೆ ನೀಡಲಾಗಿತ್ತು. ಇದಾದ ಬಳಿಕ ಸರಿ ಸುಮಾರು ಒಂದು Read more…

ರಾಜ್ಯದಲ್ಲಿಂದು 383 ಜನರಿಗೆ ಸೋಂಕು, 6062 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 383 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇವತ್ತು 378 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,30,465 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇಂದು Read more…

ಬಿಗ್ ನ್ಯೂಸ್: ರಾಜ್ಯದಲ್ಲಿ 6061 ಕೊರೋನಾ ಸೋಂಕಿತರಿಗೆ ಚಿಕಿತ್ಸೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 317 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 9,48,466 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಐದು ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. Read more…

BIG NEWS: ಎರಡನೇ ಅಲೆ ತಡೆದ್ರೆ ಲಾಕ್ಡೌನ್ ಇಲ್ಲ -ಕೇರಳ, ಮಹಾರಾಷ್ಟ್ರದಿಂದ ಬರುವವರಿಗೆ ನೆಗೆಟಿವ್ ವರದಿ ಇರಬೇಕು

ಬೆಂಗಳೂರು: ಕೋವಿಡ್ ಲಸಿಕೆಯನ್ನು ಎಲ್ಲ ಸಿಬ್ಬಂದಿ ತಪ್ಪದೇ ಪಡೆಯಬೇಕು ಎಂದು ಕೋರಲಾಗಿದೆ. ಇದು ಎರಡನೇ ಅಲೆ ಬಾರದಂತೆ ತಡೆಗಟ್ಟಲು ನೆರವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸೂಚನೆ ನೀಡಲಿದ್ದಾರೆ Read more…

BIG NEWS: ರಾಜ್ಯದಲ್ಲಿ ಇಂದು 386 ಜನರಿಗೆ ಸೋಂಕು, ಐವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 386 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇವತ್ತು 291 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5882 ಸಕ್ರಿಯ ಪ್ರಕರಣಗಳು ಇವೆ. ಒಟ್ಟು ಸೋಂಕಿತರ ಸಂಖ್ಯೆ Read more…

BIG NEWS: ಕೊರೋನಾ ಲಸಿಕೆ ಪಡೆಯದಿದ್ರೆ ಸೌಲಭ್ಯ ಕಡಿತ

ದಾವಣಗೆರೆ: ಕೊರೋನಾ ಲಸಿಕೆ ಹಾಕಿಸಿಕೊಳ್ಳದ ಆರೋಗ್ಯ ಸಿಬ್ಬಂದಿಗಳಿಗೆ ಸರ್ಕಾರಿ ಸೌಲಭ್ಯ ಕಡಿತಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದ್ದಾರೆ. ದೇಶಾದ್ಯಂತ ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ Read more…

ನೆಚ್ಚಿನ ಹೋಟೆಲ್‌ ಸಿಬ್ಬಂದಿಗೆ ದಂಪತಿಯಿಂದ ಭಾರೀ ಮೊತ್ತದ ಟಿಪ್ಸ್

ಸಾಮಾನ್ಯವಾಗಿ ಎಲ್ಲರಿಗೂ ಒಂದೊಂದು ಹೋಟೆಲ್​ಗಳು ಫೇವರಿಟ್ ಆಗಿರುತ್ತೆ. ಕಾಲೇಜು ಟೈಂ ಅಲ್ಲೋ…..ಇಲ್ಲ ಪ್ರೀತಿಸಿದವರ ಜೊತೆಯೋ ಹೀಗೆ ಏನಾದರೊಂದು ನೆನಪಿನ ಬುತ್ತಿಯನ್ನ ಆ ಹೋಟೆಲ್​ಗಳೋ ಇಲ್ಲ ರೆಸ್ಟಾರೆಂಟ್​ಗಳು ಹೊಂದಿರುತ್ತವೆ. ಅದೇ Read more…

ಲಸಿಕೆ ಅಭಿಯಾನದಲ್ಲಿ ದೇಶದ ಅದ್ಬುತ ಸಾಧನೆ: 1 ತಿಂಗಳಲ್ಲಿ 11ರಿಂದ ನಾಲ್ಕನೇ ಸ್ಥಾನಕ್ಕೇರಿದ ಭಾರತ

ವಿಶ್ವದ ಅತಿದೊಡ್ಡ ಕೊರೊನಾ ಲಸಿಕೆ  ಅಭಿಯಾನವು ಭಾರತದಲ್ಲಿ ಜನವರಿ 16 ರಿಂದ ಪ್ರಾರಂಭವಾಗಿದೆ. ಈ ಅಭಿಯಾನಕ್ಕೆ ಈಗ ಒಂದು ತಿಂಗಳು ಪೂರ್ಣಗೊಂಡಿದೆ. ಫೆಬ್ರವರಿ 16 ರ ಹೊತ್ತಿಗೆ ಸರ್ಕಾರವು Read more…

ಸಾವಿನಲ್ಲೂ ಒಂದಾದ ವೃದ್ಧ ದಂಪತಿ…! ಕಣ್ಣಂಚಲ್ಲಿ ನೀರು ತರಿಸುತ್ತೆ ಈ ಸ್ಟೋರಿ

ಕೊರೊನಾ ವೈರಸ್​ ಸೋಂಕಿನಿಂದ ವೃದ್ಧ ದಂಪತಿ ಸಾವಿಗೀಡಾಗಿದ್ದು ಈ ಘಟನೆ ಕೇಳಿದವರ ಕಣ್ಣಲ್ಲಿ ನೀರು ಜಿನುಗಿದೆ. 90 ವರ್ಷದ ಜಿಮ್ ಮಾರ್ಟಿನ್​​ ಎಂಬವರು ತನ್ನ 88 ವರ್ಷದ ಪತ್ನಿ Read more…

ಕೊರೋನಾ ಎಫೆಕ್ಟ್: EPFO ಚಂದಾದಾರರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಇಪಿಎಫ್‌ಒನ 6 ಕೋಟಿಗೂ ಹೆಚ್ಚು ಚಂದಾದಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಚಂದಾದಾರರಿಗೆ ಮುಂದಿನ ದಿನಗಳಲ್ಲಿ ಕೆಟ್ಟ ಸುದ್ದಿ ಸಿಗಲಿದೆ. ಈ ವರ್ಷದ ಬಡ್ಡಿದರಗಳನ್ನು ಸರ್ಕಾರ ಮತ್ತಷ್ಟು ಕಡಿತಗೊಳಿಸುವ Read more…

ಕೊರೋನಾ ಭಾರೀ ಇಳಿಕೆ, 438 ಜನರಿಗೆ ಸೋಂಕು -5860 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 438 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ. ಒಟ್ಟು ಸೋಂಕಿತರ ಸಂಖ್ಯೆ 9,46,076 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 344 ಜನ Read more…

BREAKING NEWS: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಕೆ, 368 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 368 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,45,638 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 5772 ಸಕ್ರಿಯ ಪ್ರಕರಣಗಳು Read more…

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ; ಇಂದು 419 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 419 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 9,44,856 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

ಒಂದೇ ದಿನ 8 ಮಂದಿ ಸೋಂಕಿತರು ಸಾವು, 380 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 380 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,44,437 ಕ್ಕೆ ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ 8 ಮಂದಿ ಸೋಂಕಿತರು Read more…

ಒಂದು ವರ್ಷದ ಬಳಿಕ ಶಾಲೆ ಕಡೆ ಮುಖ ಮಾಡಿದ ಮಕ್ಕಳಿಗೆ ಸಿಕ್ತು ಅದ್ಧೂರಿ ಸ್ವಾಗತ…!

ಕೊರೊನಾ ವೈರಸ್​ನಿಂದಾಗಿ ಕಳೆದೊಂದು ವರ್ಷದಿಂದ ಎಲ್ಲರ ಜೀವನಶೈಲಿಯೇ ಬದಲಾಗಿದೆ. ಶಿಕ್ಷಣ ಕ್ಷೇತ್ರವಂತೂ ಈಗೀಗ ಹಂತ ಹಂತವಾಗಿ ಚೇತರಿಸಿಕೊಳ್ಳುತ್ತಿದೆ. ಕಾಲೇಜಿನಿಂದ ಆರಂಭವಾಗಿ ಇದೀಗ ಪ್ರಾಥಮಿಕ ಶಾಲೆಯಲ್ಲೂ ಮಕ್ಕಳ ಕಲರವ ಕೇಳಿ Read more…

BREAKING NEWS: ರಾಜ್ಯದಲ್ಲಿ 5958 ಸಕ್ರಿಯ ಪ್ರಕರಣ -430 ಜನರಿಗೆ ಸೋಂಕು, 7 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 430 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,44,057 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 7 ಮಂದಿ Read more…

BIG NEWS: ರಾಜ್ಯದಲ್ಲಿಂದು 415 ಜನರಿಗೆ ಕೊರೋನಾ ಸೋಂಕು, 3 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 415 ಜನರಿಗೆ ಕೊರೊನಾ ಸೋಂಕು ತಗುಲಿರುವ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,43,627 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 322 Read more…

BREAKING: ರಾಜ್ಯದಲ್ಲಿಂದು 531 ಜನರಿಗೆ ಕೊರೋನಾ ದೃಢ, 3 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 531 ಜನರಿಗೆ ಕೊರೋನಾ ಸೋಂಕು ತಗಲಿರುವ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,42,031 ಕ್ಕೆ ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ 3 ಮಂದಿ Read more…

ರೈಲು ಏರುವ ಮುನ್ನ ಹಣೆ ಹಚ್ಚಿ ನಮಸ್ಕರಿಸಿದ ಯುವಕ…! ಇದರ ಹಿಂದಿದೆ ಬಹುಮುಖ್ಯ ಕಾರಣ

ಲಾಕ್​ಡೌನ್​ ಸಮಯದಲ್ಲಿ ಸ್ಥಗಿತಗೊಂಡಿದ್ದ ಮುಂಬೈ ಲೋಕಲ್​ ಟ್ರೇನ್​ ಬರೋಬ್ಬರಿ 11 ತಿಂಗಳ ಬಳಿಕ ತನ್ನ ಸೇವೆಯನ್ನ ಪುನಾರಂಭಗೊಳಿಸಿದೆ. ಮುಂಬೈ ಜನರ ನಾಡಿ ಮಿಡಿತದಂತಿದ್ದ ಲೋಕಲ್​ ಟ್ರೈನ್​ ಸೌಕರ್ಯವಿಲ್ಲದೇ ಮುಂಬೈ Read more…

ಮತ್ತೊಂದು ರಾಷ್ಟ್ರಕ್ಕೆ ಸ್ವದೇಶಿ ಲಸಿಕೆಗಳನ್ನ ಕಳುಹಿಸಿಕೊಟ್ಟ ಭಾರತ..!

ಕೇಂದ್ರ ವಿದೇಶಾಂಗ ಖಾತೆ ಸಚಿವ ಎಸ್​. ಜೈ ಶಂಕರ್​ ಮಂಗಳವಾರ ಭಾರತದ ಕೊರೊನಾ ಲಸಿಕೆಗಳು ದುಬೈ ತಲುಪಿರುವ ಫೋಟೋಗಳನ್ನ ಟ್ವಿಟರ್​​ನಲ್ಲಿ ಶೇರ್​ ಮಾಡಿದ್ದಾರೆ. ವಿಶೇಷ ಗೆಳೆಯ, ವಿಶೇಷ ಸಂಬಂಧ Read more…

ಒಂದೂವರೆ ವರ್ಷಗಳ ಬಳಿಕ ತಾಯಿ – ಮಗಳ ಭೇಟಿ ಕಂಡು ಭಾವುಕರಾದ ನೆಟ್ಟಿಗರು…!

2020 ಬಹುತೇಕರ ಪಾಲಿಗೆ ಸಂಕಷ್ಟದ ವರ್ಷವಾಗಿ ಪರಿಣಮಿಸಿದೆ. ಕೊರೊನಾ ವೈರಸ್​ ಸಂಕಷ್ಟ, ಲಾಕ್​ಡೌನ್​​ ಅನೇಕರಿಗೆ ಸಂಕಷ್ಟವನ್ನ ತಂದೊಡ್ಡಿದೆ. ಆದರೆ ಇನ್ನು ಕೆಲವರಿಗೆ ಕೊರೊನಾ ಕಾರಣದಿಂದಾಗಿ ಮನೆಯಲ್ಲಿ ಕುಟುಂಬಸ್ಥರ ಜೊತೆ Read more…

ಕೊರೊನಾ ವೈರಸ್​​ ಅಸ್ತಿತ್ವದಲ್ಲಿಲ್ಲ ಎಂದಿದ್ದ ವ್ಯಕ್ತಿಯೇ ಸೋಂಕಿಗೆ ಬಲಿ…!

ಕೊರೊನಾ ವೈರಸ್​​ ಜಗತ್ತಲ್ಲಿ ಇಲ್ಲ ಎಂದು ವಾದಿಸುತ್ತಿದ್ದ ವ್ಯಕ್ತಿ ಮಾಸ್ಕ್​​ನ್ನ ಧರಿಸದೇ ಭಾರಿ ಬೆಲೆ ತೆತ್ತಿದ್ದಾನೆ. ಕೊರೊನಾ ವೈರಸ್​ ಇಲ್ಲ ಎಂದು ಮಾಸ್ಕ್ ಧರಿಸದೇ ಬೀದಿ ಬೀದಿ ಅಲೆಯುತ್ತಿದ್ದ Read more…

ನಡು ರಸ್ತೆಯಲ್ಲಿ ಬೆತ್ತಲೆಯಾಗಿ ನಡೆದ ಅಪರಿಚಿತ ವ್ಯಕ್ತಿ..!

ಬ್ರಿಟನ್​​ನಲ್ಲಿ ಕೊರೊನಾದ ಹಾವಳಿ ಮಿತಿಮೀರಿರೋದ್ರಿಂದ ಲಾಕ್​ಡೌನ್​ ಜಾರಿಯಲ್ಲಿದೆ. ಹೀಗಾಗಿ ಲಂಡನ್​ನ ಪ್ರಮುಖ ಬೀದಿಗಳು ಸದಾ ಕಾಲ ನಿರ್ಜನ ಸ್ಥಿತಿಯಲ್ಲೇ ಇರುತ್ತೆ. ಎಲ್ಲಾದರೂ ಅಪರೂಪಕ್ಕೆ ಬೀದಿಗಳಲ್ಲಿ ವಾಕಿಂಗ್​ ಮಾಡುತ್ತಿರುವ, ಪ್ರಾಣಿಗಳ Read more…

2 ತಿಂಗಳುಗಳ ಬಳಿಕ ನ್ಯೂಜಿಲೆಂಡ್​ನಲ್ಲಿ 1 ಕೊರೊನಾ ಪ್ರಕರಣ ವರದಿ

ಬರೋಬ್ಬರಿ 2 ತಿಂಗಳುಗಳ ಬಳಿಕ ನ್ಯೂಜಿಲೆಂಡ್​ನಲ್ಲಿ ಒಂದು ಕೊರೊನಾ ಪಾಸಿಟಿವ್​ ಪ್ರಕರಣ ವರದಿಯಾಗಿದೆ. ವಿದೇಶದಿಂದ ಮರಳಿದ್ದ ಈಕೆಗೆ ನಿಕಟ ಸಂಪರ್ಕ ಹೊಂದಿದ್ದವರಿಂದ ಸೋಂಕು ಹರಡಿರುವ ಸಾಧ್ಯತೆ ಇದೆ ಎಂದು Read more…

BIG NEWS: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ

ಬೆಂಗಳೂರು: ರಾಜ್ಯದಲ್ಲಿಂದು ಹೊಸದಾಗಿ 784 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,24,137 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 1238 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ Read more…

ಅಲರ್ಟ್…! 2 ಗಂಟೆಗಳ ಕಾಲ ಗಾಳಿಯಲ್ಲಿರುತ್ತೆ ಕೊರೊನಾ ವೈರಸ್

ಕೊರೊನಾ ವೈರಸ್ ಗಾಳಿಯಲ್ಲಿ ಹರಡುತ್ತೆ ಎನ್ನುವ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಇತ್ತೀಚಿಗೆ ನಡೆದ ಅಧ್ಯಯನವೊಂದರಲ್ಲಿ ಇದಕ್ಕೆ ಪುರಾವೆ ಸಿಕ್ಕಿದೆ. ಆಸ್ಪತ್ರೆ  ವಾರ್ಡ್ ನ ಗಾಳಿಯಲ್ಲಿ ಕೋವಿಡ್ -19 ವೈರಸ್‌ Read more…

ಕೊರೊನಾ ಭೀತಿ ಹಿನ್ನೆಲೆ: ಬ್ರಿಟನ್ ಪ್ರಧಾನಿಯಿಂದ ಭಾರತ ಭೇಟಿ ರದ್ದು

ಬ್ರಿಟನ್​ ಪ್ರಧಾನಿ ಬೋರಿಸ್​ ಜಾನ್ಸನ್​​ ಗಣರಾಜ್ಯೋತ್ಸವ ದಿನದಂದು ಭಾರತ ಭೇಟಿಯನ್ನ ರದ್ದು ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಗೆ ಕರೆ ಮಾಡಿ ಮಾಹಿತಿ ತಿಳಿಸಿರುವ ಬೋರಿಸ್​ ಜಾನ್ಸನ್​ ಭಾರತಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...