alex Certify Corporation | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದೇ ಪಾಲಿಕೆ ಚುನಾವಣೆ ಫಲಿತಾಂಶ: ಮಧ್ಯಾಹ್ನದೊಳಗೆ ಸೋಲು –ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ಬೆಂಗಳೂರು: ರಾಜ್ಯದ ಮೂರು ಮಹಾನಗರಪಾಲಿಕೆಗಳು ಹಾಗೂ ವಿವಿಧ ಸ್ಥಳೀಯ ಸಂಸ್ಥೆಗಳ ವಾರ್ಡ್ ಗಳಿಗೆ ನಡೆದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಶುಕ್ರವಾರ ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳ Read more…

ಬೆಳಗಾವಿ ಸೇರಿ ರಾಜ್ಯದ 3 ಮಹಾನಗರ ಪಾಲಿಕೆಗೆ ಇಂದು ಚುನಾವಣೆ, ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ

ಬೆಂಗಳೂರು: ರಾಜ್ಯದ ಮೂರು ಮಹಾನಗರ ಪಾಲಿಕೆಗಳಿಗೆ ಇಂದು ಚುನಾವಣೆ ನಡೆಯಲಿದೆ. ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳಿಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. Read more…

ಇಂದಿನಿಂದ ಆರ್ಡಿನೆನ್ಸ್ ಕಾರ್ಖಾನೆಗಳ ನೌಕರರ ಪ್ರತಿಭಟನೆ

ಶಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ಉತ್ಪಾದಿಸುವ ಆರ್ಡಿನೆನ್ಸ್ ಕಾರ್ಖಾನೆಗಳ ಮಂಡಳಿಯನ್ನು ವಿಸರ್ಜಿಸಿ, ದೇಶಾದ್ಯಂತ ಇರುವ 41 ಆರ್ಡಿನೆನ್ಸ್ ಕಾರ್ಖಾನೆಗಳನ್ನು ಕಾರ್ಪೋರೇಷನ್‌ಗಳನ್ನಾಗಿ ಮಾರ್ಪಾಡು ಮಾಡುವ ನರೇಂದ್ರ ಮೋದಿ ಸರ್ಕಾರದ ನಿರ್ಧಾರದ ವಿರುದ್ಧ Read more…

ನಿಗಮ-ಮಂಡಳಿ ನೇಮಕ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದಲ್ಲಿನ ನಿಗಮ ಮಂಡಳಿಗಳ ನೇಮಕಾತಿಗೆ ಸಂಬಂಧಿಸಿದಂತೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಪಕ್ಷ ನಿಷ್ಠರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನಮಾನ ನೀಡಲು ತೀರ್ಮಾನಿಸಲಾಗಿದೆ. ಪಕ್ಷಕ್ಕಾಗಿ ಶ್ರಮಿಸಿದ Read more…

ಗುಡ್ ನ್ಯೂಸ್: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 219 ಪೌರಕಾರ್ಮಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ Read more…

ಡಿಕೆಶಿ ಇಕ್ಕಟ್ಟಿಗೆ ಸಿಲುಕಿಸಿದ್ರಾ ಸಿದ್ಧರಾಮಯ್ಯ..? ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಹೆಚ್.ಡಿ. ಕುಮಾರಸ್ವಾಮಿ

ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಮೈತ್ರಿಯಲ್ಲಿ ನನ್ನ ಪಾತ್ರವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಇದು ಕೊನೆಯ ಕ್ಷಣದಲ್ಲಿ ಆಗಿರುವಂತಹ Read more…

BIG NEWS: ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪ ಮೇಯರ್ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸಲಾಗಿದೆ. ಶಿವಮೊಗ್ಗ: ಮೇಯರ್ -ಹಿಂದುಳಿದ ವರ್ಗ ಎ ಮಹಿಳೆ, ಉಪಮೇಯರ್ -ಸಾಮಾನ್ಯ ಬಳ್ಳಾರಿ: Read more…

ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ಬಿಗ್ ಶಾಕ್: ಆಸ್ತಿ ತೆರಿಗೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸರ್ಕಾರ ಅಸ್ತು ಎಂದಿದೆ. ಮಹಾನಗರ ಪಾಲಿಕೆ, ಪುರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾದ ಎರಡು ತಿದ್ದುಪಡಿ ವಿಧೇಯಕಗಳಿಗೆ ವಿಧಾನ Read more…

ಹೆಣ್ಣು ಮಕ್ಕಳ ಮದುವೆ ಚಿಂತೆಯನ್ನು ಕಡಿಮೆ ಮಾಡುತ್ತೆ ʼಎಲ್‌ಐಸಿʼಯ ಈ ಪಾಲಿಸಿ

ಭಾರತದಲ್ಲಿ ಹೆಣ್ಣು ಮಕ್ಕಳು ಜನಿಸಿದ ತಕ್ಷಣ ಪಾಲಕರು ಅವ್ರ ಮದುವೆ ಚಿಂತೆ ಶುರು ಮಾಡ್ತಾರೆ. ನಿಮ್ಮ ಮನೆಯಲ್ಲೂ ಹೆಣ್ಣು ಮಗಳಿದ್ದು, ಮದುವೆ ಚಿಂತೆ ಕಾಡ್ತಿದ್ದರೆ ಇಂದೇ ಈ ಚಿಂತೆ Read more…

30 ಸಾವಿರ ವೇತನ ಪಡೆಯುವ ನೌಕರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ಕೇಂದ್ರ ಸರ್ಕಾರ ಉದ್ಯೋಗಿಗಳಿಗೆ ಶೀಘ್ರವೇ ಖುಷಿ ಸುದ್ದಿಯೊಂದನ್ನು ನೀಡುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ ಸರ್ಕಾರ, ವೇತನ 21 ಸಾವಿರಕ್ಕಿಂತ ಹೆಚ್ಚಿರುವ ನೌಕರರಿಗೂ ಇ.ಎಸ್.ಐ.ಸಿ. ಲಾಭ ನೀಡುವ ಬಗ್ಗೆ ಚಿಂತನೆ Read more…

ವೈರಲ್ ಆಯ್ತು ಹಣ್ಣು ವ್ಯಾಪಾರಿಯ ನಿರರ್ಗಳ ಇಂಗ್ಲಿಷ್‌

ತಳ್ಳು ಗಾಡಿಗಳನ್ನು ನಿಷೇಧಿಸಿ, ಅವುಗಳನ್ನು ರಸ್ತೆಗಳಿಂದ ತೆರವುಗೊಳಿಸಲು ಮುಂದಾದ ಇಂದೋರ್‌ ಮಹಾನಗರ ಪಾಲಿಕೆ ವಿರುದ್ಧ ಹೋರಾಟ ನಡೆಸಲು ಮುಂದಾದ ಹಣ್ಣಿನ ವ್ಯಾಪಾರಿಯೊಬ್ಬರು ನಿರರ್ಗಳವಾಗಿ ಇಂಗ್ಲಿಷ್‌ನಲ್ಲಿ ಮಾತನಾಡುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ Read more…

21 ಸಾವಿರಕ್ಕಿಂತ ಕಡಿಮೆ ಸಂಬಳವಿರುವ ಉದ್ಯೋಗಿಗಳಿಗೆ ‘ಖುಷಿ ಸುದ್ದಿ’

ಲಾಕ್ ಡೌನ್ ಜಾರಿಯಲ್ಲಿರುವ ಸಂದರ್ಭದಲ್ಲಿ ಜನರಿಗೆ ಅನುಕೂಲವಾಗಲು ಸರ್ಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಇಎಸ್ಐ ಯೋಜನೆಯನ್ನು ಪಡೆಯುವ ನೌಕರರಿಗೆ ಜೂನ್ 30 ರವರೆಗೆ ಎಲ್ಲಾ ವೈದ್ಯಕೀಯ ಸೇವೆಗಳನ್ನು ನೀಡಲಾಗುವುದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...