alex Certify Cough | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಹಸಿ ಶುಂಠಿ ಸೇವಿಸಿ ನೆಗಡಿ – ಕೆಮ್ಮು ದೂರವಾಗಿಸಿ

ಮಳೆಗಾಲದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಶೀತ, ಕೆಮ್ಮು , ಕಫ ಆಗುವುದು ಸಾಮಾನ್ಯ. ಆಗ ಹಸಿ ಶುಂಠಿಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆದು ಕುಟಾಣಿಯಿಂದ ಕುಟ್ಟಿ ಅಥವಾ Read more…

ಮಕ್ಕಳ ಕೆಮ್ಮು ನಿವಾರಿಸಲು ಇಲ್ಲಿದೆ ಮನೆ ಮದ್ದು

ಮಳೆಗಾಲ ಮತ್ತು ಚಳಿಗಾಲದಲ್ಲಿ ಚಿಕ್ಕ ಮಕ್ಕಳನ್ನು ಬಿಡದೆ ಕಾಡುವ ರೋಗಗಳೆಂದರೆ ಜ್ವರ, ಶೀತ, ಕೆಮ್ಮು, ಕಫ. ಇವುಗಳಿಗೆ ವೈದ್ಯರ ಬಳಿ ಚಿಕಿತ್ಸೆ ಪಡೆಯುವ ಬದಲು ಮನೆಯಲ್ಲೇ ಒಂದಷ್ಟು ಮನೆ Read more…

‘ಕಲ್ಲುಸಕ್ಕರೆ’ ಸೇವಿಸುವುದರಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ಹಾಲು ಕುಡಿಯುವ ಮಕ್ಕಳಿಗೆ ಅದರೊಂದಿಗೆ ಸಕ್ಕರೆ ಬದಲು ಕಲ್ಲು ಸಕ್ಕರೆ ಬಳಸಿ ಕೊಡುವುದನ್ನು ನೀವು ಗಮನಿಸಿರಬಹುದು. ಇದಕ್ಕೆ ಮುಖ್ಯ ಕಾರಣ ಇದರಲ್ಲಿರುವ ಖನಿಜಾಂಶಗಳು. ಸಕ್ಕರೆ ಮತ್ತು ಬೆಲ್ಲದಲ್ಲಿರುವ ಸತ್ವಕ್ಕಿಂತ Read more…

ಅಸ್ತಮಾ ರೋಗಿಗಳಿಗೆ ಉಚಿತ ಔಷಧ ವಿತರಣೆ; ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಜನ

ಕೊಪ್ಪಳ ತಾಲೂಕಿನ ಕುಟಗನಹಳ್ಳಿ ಗ್ರಾಮದ ಅಶೋಕ ರಾವ್ ಕುಲಕರ್ಣಿ ಕುಟುಂಬ ಕಳೆದ 7 ದಶಕಗಳಿಂದ ಅಸ್ತಮಾ ರೋಗಿಗಳಿಗೆ ಉಚಿತ ಔಷಧಿ ನೀಡುತ್ತಿದ್ದು, ಕೊರೊನಾ ಕಾರಣಕ್ಕೆ 2019 ರಿಂದ ಈ Read more…

ಜೇನು – ನೀರಿನಲ್ಲಿದೆ ʼಆರೋಗ್ಯʼದ ಕೀಲಿಕೈ…..!

ಆಯುರ್ವೇದದಲ್ಲಿ ಮಹತ್ವದ ಸ್ಥಾನ ಪಡೆದಿರುವ ಜೇನುತುಪ್ಪದ ಸೇವನೆ ಹಲವಾರು ರೋಗಗಳಿಗೆ ರಾಮಬಾಣ. ಬೆಳಿಗ್ಗೆ ಎದ್ದಾಕ್ಷಣ ಒಂದು ಲೋಟ ನೀರಿಗೆ ಜೇನುತುಪ್ಪ ಹಾಗೂ ನಿಂಬೆರಸ ಬೆರೆಸಿ ಕುಡಿದರೆ ಒಳ್ಳೆಯದು. ಇದರಿಂದ Read more…

ಆಗಾಗ ನಿಮ್ಮನ್ನು ಕಾಡುವ ಕೆಮ್ಮಿಗೆ ಕಾರಣ ಈ ಮಾರಕ ʼಕಾಯಿಲೆʼಯೂ ಇರಬಹುದು

ಮಾರ್ಚ್ 24, ‘ವಿಶ್ವ ಕ್ಷಯರೋಗ ದಿನ’. ಟಿಬಿಯಂತಹ ಅಪಾಯಕಾರಿ ಕಾಯಿಲೆಯ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು ಇದರ ನಿಜವಾದ ಉದ್ದೇಶ. ಭಾರತದಲ್ಲಿ ಕ್ಷಯರೋಗದಿಂದ ಬಳಲುತ್ತಿರುವವರ ಸಂಖ್ಯೆ ಅತಿ ಹೆಚ್ಚು. Read more…

ಎಸಿ ಬಳಸುವ ಮುನ್ನ ತಿಳಿಯಿರಿ ಈ ವಿಷಯ

ಬೇಸಿಗೆಯ ಬಿಸಿಗೆ ರೋಸಿ ಹೋಗಿ ಪ್ರತಿಯೊಬ್ಬರು ಎಸಿಗೆ ಮೊರೆ ಹೋಗುತ್ತಿದ್ದಾರೆ. ಕಚೇರಿ ವಾತಾವರಣದಲ್ಲಿ ತಂಪಗೆ ಕೂರುವ ಸುಖವನ್ನು ಮನೆಯಲ್ಲೂ ಅನುಭವಿಸಲು ಮನೆಗೇ ಎಸಿ ಹಾಕಿಕೊಳ್ಳುವವರ ಸಂಖ್ಯೆ ಬಹುತೇಕ ಹೆಚ್ಚಿದೆ. Read more…

ಆರೋಗ್ಯಕ್ಕಾಗಿ ನಿತ್ಯ ಸೇವಿಸಿ ಹಸಿ ‘ಬೆಳ್ಳುಳ್ಳಿ’

ಹಿಂದಿನ ಕಾಲದಲ್ಲಿ ಶೀತ, ಕೆಮ್ಮಿಗೆ ಔಷಧವಾಗಿ ಬೆಳ್ಳುಳ್ಳಿಯನ್ನು ಬಳಸುತ್ತಿದ್ದರು. ತ್ವಚೆಯಲ್ಲಿ ಹುಳುಕಡ್ಡಿಯಾದರೆ ಬೆಳ್ಳುಳ್ಳಿ ರಸ ಹಚ್ಚಿ ಹೋಗಲಾಡಿಸುತ್ತಿದ್ದರು. ಬೆಳಿಗ್ಗೆ ಎದ್ದಾಕ್ಷಣ ಬೆಳ್ಳುಳ್ಳಿಯನ್ನು ಸೇವಿಸಿದರೆ ಬೊಜ್ಜು ಕರಗುತ್ತದೆ. ರೋಗ ನಿರೋಧಕ Read more…

ಶೀತ ಕೆಮ್ಮುಗಳ ಪರಿಹಾರಕ್ಕೆ ದಿನ ನಿತ್ಯ ಬಳಸಿ ‘ತುಳಸಿ’

ಮನೆಯ ಮುಂದೆ ಪೂಜನೀಯವಾಗಿ ಬೆಳೆಯುವ ತುಳಸಿಗೆ ಆಯುರ್ವೇದ ಔಷಧ ಪದ್ಧತಿಯಲ್ಲಿ ಮಹತ್ತರವಾದ ಸ್ಥಾನವಿದೆ. ತುಳಸಿ ಕಟ್ಟೆಯಲ್ಲಿ ಮಾತ್ರವಲ್ಲ ಮನೆಮುಂದಿನ ಹೂದೋಟದಲ್ಲಿ ಇಲ್ಲವೇ ಹೂದಾನಿಗಳಲ್ಲಿ ತುಳಸಿ ಗಿಡ ಬೆಳೆಸುವುದರಿಂದ ನಿಮ್ಮ Read more…

ಕೆಮ್ಮಿನ ಸಮಸ್ಯೆಗೆ ಮನೆಯಲ್ಲೇ ಇದೆ ಪರಿಹಾರ

ಹೆಚ್ಚು ತಣ್ಣಗಿನ ಆಹಾರ ಸೇವಿಸಿದಾಗ, ದೇಹ ತಂಪಾದಾಗ, ಹವಾಮಾನದಲ್ಲಿ ಬದಲಾವಣೆಯಾದಾಗ ಶೀತ ಸೇರಿದಂತೆ, ಕೆಮ್ಮಿನ ಸಮಸ್ಯೆಗಳು ಬಹುವಾಗಿ ಕಾಡುತ್ತವೆ. ಇದರಿಂದ ಕಿರಿಕಿರಿಯಾಗುವುದು ಸಾಮಾನ್ಯ. ಶುಂಠಿ ತುಂಡನ್ನು ಜಜ್ಜಿ ಚಿಟಿಕೆ Read more…

ರೋಗ ನಿರೋಧಕವಾಗಿ ಬಳಸಿ ಪೂಜನೀಯ ತುಳಸಿ

ತುಳಸಿ ಆರಾಧನೀಯವಾಗಿ ಮಾತ್ರವಲ್ಲ, ಆರೋಗ್ಯಕ್ಕೂ ಬಹೂಪಕಾರಿ. ತುಳಸಿ ನೀರನ್ನು ಸೇವಿಸುವ ಮೂಲಕ ನಾವು ಹಲವಾರು ರೋಗಗಳಿಂದ ದೂರವಿರಬಹುದು. ಬೆಳಿಗ್ಗೆ ಎದ್ದಾಕ್ಷಣ ತುಳಸಿ ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ ಬಾಯಿ ದುರ್ಗಂಧ Read more…

ಕಫ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ಚಳಿಗಾಲದಲ್ಲಿ ಕಫದ ಸಮಸ್ಯೆ ಸಾಮಾನ್ಯ. ಸ್ವಲ್ಪ ಕಫವಾದ್ರೂ ಕೆಲವರು ವೈದ್ಯರ ಬಳಿ ಓಡ್ತಾರೆ. ಅದ್ರ ಬದಲು ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡು ಮನೆ ಮದ್ದು ಸೇವನೆ ಮಾಡುವುದು ಬಹಳ ಒಳ್ಳೆಯದು. Read more…

ಒಣ ಕೆಮ್ಮು ನಿವಾರಣೆಗೆ ಇಲ್ಲಿದೆ ʼಮನೆ ಮದ್ದುʼ

ಬೇಸಿಗೆಯಲ್ಲಿ ಅತಿಯಾದ ಉಷ್ಣದ ಪರಿಣಾಮವಾಗಿ ಒಣ ಕೆಮ್ಮು ಅಥವಾ ಹೊಟ್ಟು ಕೆಮ್ಮು ಉಂಟಾಗುತ್ತದೆ. ಕಡಿಮೆಯಾಗುತ್ತದೆ ಎಂದು ಈ ಕೆಮ್ಮನ್ನು ಅಲಕ್ಷಿಸಿದರೆ ಅದರಿಂದ ತೀವ್ರತರನಾದ ತೊಂದರೆ ಅನುಭವಿಸಬೇಕಾದೀತು. ಆದ್ದರಿಂದ ಕೆಮ್ಮಿನ Read more…

‘ಬೆಳ್ಳುಳ್ಳಿ’ ಬಗ್ಗೆ ನಿಮಗಿದು ಗೊತ್ತಿರಲಿ

ಈಗ ಎಲ್ಲರಿಗೂ ಶೀತ, ಕೆಮ್ಮು. ಚಳಿ ಹೆಚ್ಚಾದಂತೆ ನೆಗಡಿ, ಕೆಮ್ಮಿನ ಸಮಸ್ಯೆ ಬಿಡದೆ ಕಾಡಲಾರಂಭಿಸುತ್ತದೆ. ಶೀತದಿಂದ ಅಪಾಯವೇನಿಲ್ಲ, ಆದ್ರೆ ದೇಹಕ್ಕೆ ಕಿರಿಕಿರಿ ಉಂಟಾಗುತ್ತದೆ. ಊಟ ತಿಂಡಿ ಕೂಡ ರುಚಿಸದಂತಾಗುತ್ತದೆ. Read more…

ಅಸ್ತಮಾಗೆ ಈ ಮನೆಮದ್ದೇ ರಾಮಬಾಣ

ಅಸ್ತಮಾ ಸಮಸ್ಯೆ ಕಾಡುವವರನ್ನು ನೀವು ಗಮನಿಸಿರಬಹುದು. ದಿನವಿಡೀ ಕೆಮ್ಮುತ್ತಾ, ಗಂಟಲಲ್ಲಿ ಗೊರಗೊರ ಸದ್ದು ಮಾಡುತ್ತಾ ಕುಳಿತಿರುತ್ತಾರೆ. ಅದೂ ಚಳಿಗಾಲದಲ್ಲಿ ಅಸ್ತಮಾ ಸಮಸ್ಯೆ ಕಾಡುವುದು ಹೆಚ್ಚು. ಇದಕ್ಕೆ ವೈದ್ಯರ ಔಷಧ Read more…

ನಿಮಗೆ ಈ ಸಮಸ್ಯೆಗಳಿದ್ದರೆ ಹಾಲಿನಿಂದ ದೂರವಿರಿ

ಹಾಲಿನಲ್ಲಿ ಕ್ಯಾಲ್ಸಿಯಂ ಅಂಶವಿರುವುದರಿಂದ ಹಾಲಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ. ಆದರೆ ಹಾಲು ಎಲ್ಲರ ದೇಹ ಗುಣಕ್ಕೂ ಆಗಿಬರುವುದಿಲ್ಲ. ಅಂತಹವರು ಹಾಲನ್ನು ಕುಡಿಯದೇ ಇರುವುದು ಒಳ್ಳೆಯದು. ರಾಜ್ಯದಲ್ಲಿ ಮತ್ತೆ Read more…

ಒಣ ಕೆಮ್ಮಿನ ಕಿರಿಕಿರಿಗೆ ಹೀಗೆ ಹೇಳಿ ʼಗುಡ್‌ ಬೈʼ

ನಾವು ತಿನ್ನುವ ಆಹಾರ, ವಾತಾವರಣದ ಏರುಪೇರಿನಿಂದ ದೇಹದ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬರುತ್ತದೆ. ಇದರಲ್ಲಿ ಹೆಚ್ಚು ಕಾಡುವ ಸಮಸ್ಯೆಯೆಂದರೆ ಒಣ ಕೆಮ್ಮು. ಇದು ಒಮ್ಮೆ ಶುರುವಾಯಿತೆಂದರೆ ಇಡೀ ಜೀವವನ್ನು Read more…

ಈ ಮನೆ ಮದ್ದಿನಿಂದ ಶೀತ ಕೆಮ್ಮಿಗೆ ಹೇಳಿ ಗುಡ್ ಬೈ

ಚಿಕ್ಕವರಿಂದ ಹಿಡಿದು ದೊಡ್ಡವರ ತನಕ ಈ ಶೀತ, ಕೆಮ್ಮಿನ ಸಮಸ್ಯೆ ಕಾಡುತ್ತಿರುತ್ತದೆ. ಪದೇ ಪದೇ ಕಾಡುವ ಈ ಸಮಸ್ಯೆಗೆ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ ನಿವಾರಿಸಿಕೊಳ್ಳಬಹುದು. ಉಗುರು ಬೆಚ್ಚಗಿನ Read more…

ರಾತ್ರಿ ಕಾಡುವ ಕೆಮ್ಮಿಗೆ ಇಲ್ಲಿದೆ ʼಮನೆ ಮದ್ದುʼ

ವಾತಾವರಣದ ಬದಲಾವಣೆಯಿಂದಾಗಿ ಶೀತ, ನೆಗಡಿ, ಕೆಮ್ಮು ಕಾಣಿಸಿಕೊಳ್ಳುತ್ತದೆ. ಕೆಲವರು ದಿನಪೂರ್ತಿ ಆರೋಗ್ಯವಾಗಿರ್ತಾರೆ. ರಾತ್ರಿಯಾದ್ರೆ ಕೆಮ್ಮು ಕಾಣಿಸಿಕೊಳ್ಳುತ್ತದೆ. ಇದ್ರಿಂದ ನಿದ್ರೆ ಸರಿಯಾಗಿ ಬರುವುದಿಲ್ಲ. ಜೊತೆಗೆ ಎದೆ ನೋವು ಕಾಣಿಸಿಕೊಳ್ಳುತ್ತದೆ. ನಿಮಗೂ Read more…

ಮೂತ್ರ ವಿಸರ್ಜಿಸದೆ ತುಂಬಾ ಹೊತ್ತು ತಡೆದರೆ ಏನಾಗುತ್ತೆ ಗೊತ್ತಾ…?

ಪದೇ ಪದೇ ನೀರು ಕುಡಿಯುತ್ತಿರುವುದರಿಂದ, ಜ್ಯೂಸ್ ಸೇವಿಸಿದ ಬಳಿಕ ಹೆಚ್ಚು ಬಾರಿ ಮೂತ್ರ ವಿಸರ್ಜನೆಗೆ ಹೋಗಬೇಕು ಎಂದೆನಿಸುವುದು ಸಹಜ. ಹಾಗಾದಾಗ ಹೋಗದೆ, ಕಟ್ಟಿ ಕುಳಿತುಕೊಂಡರೆ ಅದರಿಂದ ಸಮಸ್ಯೆಗಳೇ ಹೆಚ್ಚಬಹುದು. Read more…

ಚಳಿಗಾಲದಲ್ಲಿ ಪದೇ ಪದೇ ಕಫದ ಸಮಸ್ಯೆ ಕಾಡುವುದರ ಹಿಂದಿದೆ ಈ ಕಾರಣ

ಋತುವು ಬದಲಾದ ಸಮಯದಲ್ಲಿ ಜನರು ಆರೋಗ್ಯ ಸಮಸ್ಯೆ ಎದುರಿಸುತ್ತಾರೆ. ಹಾಗಾಗಿ ಚಳಿಗಾಲದಲ್ಲಿ ತಂಪಾದ ವಾತಾವರಣದ ಕಾರಣ ಜನರು ಹೆಚ್ಚಾಗಿ ವಿವಿಧ ಸೋಂಕುಗಳಿಗೆ ಒಳಗಾಗುತ್ತಾರೆ. ಅದರಲ್ಲೂ ಹೆಚ್ಚಾಗಿ ಕಫದ ಸಮಸ್ಯೆ Read more…

ಚಳಿಗಾಲದ ಶೀತ, ಕಫದ ಸಮಸ್ಯೆಯಿಂದ ದೂರವಿರಲು ಏಲಕ್ಕಿಯನ್ನು ಈ ರೀತಿಯಾಗಿ ಬಳಸಿ

ಚಳಿಗಾಲದ ಮಾಲಿನ್ಯದಿಂದ ಶೀತ, ಕಫ ನಮ್ಮ ಮೇಲೆ ದಾಳಿ ಮಾಡುತ್ತವೆ. ಇದರಿಂದ ಜನರು ಉಸಿರಾಟದ ಸಮಸ್ಯೆಗೆ ಒಳಗಾಗುತ್ತಾರೆ. ಹಾಗಾಗಿ ಇದನ್ನು ತಪ್ಪಿಸಲು ಏಲಕ್ಕಿಯನ್ನು ಹೆಚ್ಚಾಗಿ ಬಳಸಿ. ಏಲಕ್ಕಿಯನ್ನು ಈ Read more…

ಹೀಗೊಂದು ವ್ಯಂಗ್ಯಭರಿತ ಆಮಂತ್ರಣ

ವ್ಯಂಗಭರಿತವಾದ ವಿವಾಹ ಆಮಂತ್ರಣ ಪತ್ರವೊಂದು ಅಂತರ್ಜಾಲದಲ್ಲಿ ಬಹಳ ಸದ್ದು ಮಾಡುತ್ತಿದೆ. ಪರೋಡಿ ಖಾತೆಯೊಂದರಿಂದ ಪೋಸ್ಟ್ ಮಾಡಲಾದ ಚಿತ್ರವೊಂದು ಸಾಂಕ್ರಮಿತ ವಿದ್ಯಮಾನದ ಕ್ರೂರ ಜೋಕ್‌ನಂತೆ ಕಾಣುತ್ತಿದೆ. ಡ್ಯಾನ್‌ ವ್ಹೈಟ್‌ ಹೆಸರಿನ Read more…

ಕಾಂಡೋಮ್, ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ: ಮಾರ್ಗಸೂಚಿಯೊಂದಿಗೆ ವೇಶ್ಯಾವಾಟಿಕೆ ಪುನಾರಂಭ

ಪುಣೆ: ಅನ್ಲಾಕ್ 4 ಜಾರಿಯಾಗುತ್ತಿದ್ದಂತೆ ದೇಶದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಅನೇಕ ಚಟುವಟಿಕೆಗಳು ಪುನಾರಂಭಗೊಳ್ಳುತ್ತಿವೆ. 5 ತಿಂಗಳ ನಂತರ ಮೆಟ್ರೋ ಸಂಚಾರ ಆರಂಭವಾಗಿದೆ. ಶಾಪಿಂಗ್ ಮಾಲ್ ಸೇರಿದಂತೆ Read more…

ಭಾರತೀಯರ ಮನೆಮದ್ದಿಗೆ ಈಗ ವಿಶ್ವ ಮಾನ್ಯತೆ; ಕಫ ಹೋಗಲಾಡಿಸಲು‌ ಗುಳಿಗೆಗಿಂತ ಜೇನುತುಪ್ಪ ಬೆಸ್ಟ್ ಎಂದ ತಜ್ಞರು

ನಿಮಗೆ ಬಾಲ್ಯದಲ್ಲಿ ಹುಷಾರಿಲ್ಲದಾಗ ಮಾತ್ರೆ ಅಥವಾ ಔಷಧಿ ತಿನ್ನದಿದ್ದರೆ ಅಮ್ಮ ಅಥವಾ ಅಜ್ಜಿ ರಮಿಸಿ ಜೇನುತುಪ್ಪ ಬಾಯಿಗೆ ಸವರುವುದು ನೆನಪಿದೆಯಾ…? ಅಮ್ಮ ಅಥವಾ ಅಜ್ಜಿಯ ಈ ಔಷಧಿಗೆ ಈಗ Read more…

ವಿಜ್ಞಾನಿಗಳ ಅಧ್ಯಯನದಲ್ಲಿ ಬಹಿರಂಗವಾಯ್ತು ಮಹತ್ವದ ಮಾಹಿತಿ

ವಾತಾವರಣದಲ್ಲಿ‌ ಆರ್ದ್ರತೆ ಹೆಚ್ಚು ಇರುವ ಸಂದರ್ಭದಲ್ಲಿ ಮಾನವನ ಎಂಜಲು ಅಥವಾ ಬಾಯಿಯ ದ್ರವದ ಹನಿಗಳು (ರೆಸ್ಪರೇಟರಿ ಡ್ರಾಪ್ ಲೆಟ್ಸ್) ಹೆಚ್ಚು ದೂರ ಕ್ರಮಿಸಬಹುದು ಎಂದು ಸಂಶೋಧನೆಯೊಂದು ಹೇಳಿದೆ.‌ ಅಮೇರಿಕಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...