alex Certify Counting | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನ. 23 ರಂದು ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಮಾಹಿತಿ

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆಯು ಸುಸೂತ್ರವಾಗಿ ನಡೆದಿದ್ದು, ಶೇ.76.02 ರಷ್ಟು ಮತದಾನವಾಗಿದೆ. ಮತ ಎಣಿಕೆ ಕಾರ್ಯವು ನ.23 ರಂದು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಕೇಂದ್ರ ಚುನಾವಣಾ Read more…

BREAKING: ಅಮೆರಿಕ ಅಧ್ಯಕ್ಷೀಯ ಚುನಾವಣೆ ಮತ ಎಣಿಕೆ ಆರಂಭದಲ್ಲೇ ಮುದುಡಿದ ‘ಕಮಲಾ’: ಮೂರು ರಾಜ್ಯಗಳಲ್ಲಿ ಡೊನಾಲ್ಡ್ ಟ್ರಂಪ್ ಮುನ್ನಡೆ

ವಾಷಿಂಗ್ಟನ್: ಅಮೆರಿಕದ ಮೂರು ರಾಜ್ಯಗಳಲ್ಲಿ ಡೊನಾಲ್ಡ್ ಟ್ರಂಪ್ ಮುನ್ನಡೆ ಸಾಧಿಸುವುದರೊಂದಿಗೆ ಮತಗಳ ಎಣಿಕೆ ಪ್ರಾರಂಭವಾಗಿದೆ. ನಾಟಕೀಯ ಬೆಳವಣಿಗೆಯಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಲಕ್ಷಾಂತರ ಅಮೆರಿಕನ್ನರು ಮತ ಚಲಾಯಿಸಿದ ನಂತರ Read more…

BREAKING: ಏಳು ರಾಜ್ಯಗಳ 13 ಅಸೆಂಬ್ಲಿ ಕ್ಷೇತ್ರಗಳಿಗೆ‌ ಉಪ ಚುನಾವಣೆ ಫಿಕ್ಸ್; ಇಲ್ಲಿದೆ ಡೀಟೇಲ್ಸ್

ಲೋಕಸಭಾ ಚುನಾವಣೆ ಪೂರ್ಣಗೊಂಡ ಬೆನ್ನಲ್ಲೇ 7 ರಾಜ್ಯಗಳ ಒಟ್ಟು 13 ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ, ಉಪ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಜುಲೈ 10 ರಂದು ಮತದಾನ Read more…

BREAKING: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಮುನ್ನಡೆ, ಆಯನೂರು ಮಂಜುನಾಥ್ ಗೆ 3ನೇ ಸ್ಥಾನ

ಮೈಸೂರು: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರಗಳ ಮತ ಎಣಿಕೆ ಮುಂದುವರೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದುವರೆಗೂ ನೈರುತ್ಯ ಪದವೀಧರ ಕ್ಷೇತ್ರದ 14 Read more…

BREAKING: ಸೋಮಣ್ಣ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ಮುನ್ನಡೆ

ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ತುಮಕೂರು ಕ್ಷೇತ್ರದಲ್ಲಿ ಬಿಜೆಪಿ Read more…

ಬೆಂಗಳೂರಿಗರೇ ಗಮನಿಸಿ: ಮತ ಎಣಿಕೆ ಪ್ರಯುಕ್ತ ರಾಜ್ಯ ರಾಜಧಾನಿಯ ಈ ರಸ್ತೆಗಳಲ್ಲಿ ಸಂಚಾರ ‘ಬಂದ್’

ಏಳು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ಪೈಕಿ ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು, ಬೆಂಗಳೂರಿನಲ್ಲಿ ಮತ ಎಣಿಕೆಗಾಗಿ ಮೂರು ಕೇಂದ್ರಗಳನ್ನು Read more…

ವಿಧಾನ ಪರಿಷತ್ ಚುನಾವಣೆ: ನಾಳೆಯಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯುವ ಚುನಾವಣೆಗೆ ನಾಳೆ ಅಧಿಸೂಚನೆ ಹೊರಡಿಸಲಾಗುವುದು. ವಿಧಾನಸಭೆಯ ಶಾಸಕರು ವಿಧಾನ ಪರಿಷತ್ತಿಗೆ ಆಯ್ಕೆ ಮಾಡುವ 11 ಸ್ಥಾನಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಜೂನ್ ಮೊದಲ ವಾರ 5 ದಿನ ಮದ್ಯದಂಗಡಿ ಬಂದ್

ಬೆಂಗಳೂರು: ಜೂನ್ ಮೊದಲ ವಾರ 5 ದಿನ ಬಾರ್ ಅಂಡ್ ರೆಸ್ಟೊರೆಂಟ್, ವೈನ್ ಸ್ಟೋರ್, ಮದ್ಯದಂಗಡಿ ಬಂದ್ ಆಗಲಿವೆ. ವಿಧಾನಪರಿಷತ್ ಚುನಾವಣೆ, ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರಣದಿಂದ Read more…

ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ, ತೆಲಂಗಾಣದಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ: ನಾಳೆ ಮಧ್ಯಾಹ್ನದೊಳಗೆ ಫಲಿತಾಂಶದ ಕುತೂಹಲಕ್ಕೆ ತೆರೆ

ನವದೆಹಲಿ: ನಾಳೆ ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಚುನಾವಣಾ ಆಯೋಗವು ಡಿಸೆಂಬರ್ 3 ರ ಬದಲಿಗೆ ಡಿಸೆಂಬರ್ Read more…

ಮರು ಮತ ಎಣಿಕೆಗೆ ಹೈಕೋರ್ಟ್ ಮೊರೆ ಹೋದ 248 ಮತಗಳ ಅಂತರದಿಂದ ಸೋತ ಬಿಜೆಪಿ ಅಭ್ಯರ್ಥಿ

ಕೋಲಾರ: ಮಾಲೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮರು ಮತ ಎಣಿಕೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ವೈ. ನಂಜೇಗೌಡ ಅವರ ವಿರುದ್ಧ ಕೇವಲ 248 ಮತಗಳ Read more…

ಮತ ಎಣಿಕೆ ವೇಳೆಯೇ ಉಪೇಂದ್ರ ಹೊಸ ಬಾಂಬ್; ರಾಜಕಾರಣಿಗಳ ಮನೆಯಲ್ಲೇ ವೋಟ್ ಡಿವೈಡ್ ಎಂದ ರಿಯಲ್‌ ಸ್ಟಾರ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷದಿಂದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಚಾರ ಸೇರಿದಂತೆ ವಿವಿಧ ವಿಚಾರಗಳ Read more…

ಕೆಲ ಹೊತ್ತಿನಲ್ಲಿಯೇ ನಿರ್ಧಾರವಾಗಲಿದೆ 224 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ; ಹೈ ವೋಲ್ಟೇಜ್ ಕ್ಷೇತ್ರಗಳತ್ತ ಎಲ್ಲರ ಚಿತ್ತ

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ಮತ ಎಣಿಕಾ ಸಿಬ್ಬಂದಿ ಈಗಾಗಲೇ ತಮಗೆ ನಿಗದಿಪಡಿಸಿದ ಕೇಂದ್ರಗಳಲ್ಲಿ Read more…

ಚುನಾವಣಾ ಫಲಿತಾಂಶದ ನಿಖರ ‘ಭವಿಷ್ಯ’ ನುಡಿದವರಿಗೆ 10 ಲಕ್ಷ ರೂ. ಬಹುಮಾನ; ಯಾರಿಗೊಲಿಯಲಿದೆ ಅದೃಷ್ಟ ?

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದ್ದು, ಇದಕ್ಕೂ ಮುನ್ನ ಮಂಗಳೂರಿನ ಖ್ಯಾತ ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಫಲಿತಾಂಶದ ಕುರಿತು ನಿಖರ Read more…

ಮತ ಎಣಿಕೆಗೆ ಕ್ಷಣಗಣನೆ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ; ಸಾರ್ವಜನಿಕರಲ್ಲಿ ಕುತೂಹಲ

ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯಲಿದ್ದು, ಫಲಿತಾಂಶ ಏನಾಗಲಿದೆಯೋ ಎಂಬ ಆತಂಕ ಅಭ್ಯರ್ಥಿಗಳನ್ನು ಕಾಡುತ್ತಿದ್ದರೆ, ರಾಜ್ಯದಲ್ಲಿ ಮುಂದಿನ ಸರ್ಕಾರ ಯಾರು Read more…

ಅಂಕಿಗಳನ್ನು ಸಹಪಾಠಿಗೆ ಹೇಳಿಕೊಡುತ್ತಿರುವ ಬಾಲಕ; ಕ್ಯೂಟ್‌ ವಿಡಿಯೋ‌ ವೈರಲ್

ಪುಟಾಣಿ ಬಾಲೆಯರಿಗೆ ತಮ್ಮ ಮೆಚ್ಚಿನ ಮಿಸ್‌ ಥರ ಆಗಬೇಕು ಎನಿಸಿ, ’ಮಿಸ್‌ ಆಟ’ ಆಡೋ ಮಕ್ಕಳನ್ನು ಬಹುಶಃ ನಾವೆಲ್ಲಾ ನೋಡಿಕೊಂಡೇ ಬೆಳೆದಿದ್ದೇವೆ. ಪ್ರೀಸ್ಕೂಲ್ ಒಂದರಲ್ಲಿ ಪುಟ್ಟ ಮಗುವೊಂದು ತನ್ನ Read more…

BREAKING: ತ್ರಿಪುರದಲ್ಲಿ ಬಿಜೆಪಿಗೆ ಬಾರಿ ಮುನ್ನಡೆ, ನಾಗಾಲ್ಯಾಂಡ್ ನಲ್ಲಿ NDPP ಗೆ 31 ಸ್ಥಾನ

ನವದೆಹಲಿ: ಮೂರು ಈಶಾನ್ಯ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ನಲ್ಲಿ 60 ವಿಧಾನಸಭಾ ಕ್ಷೇತ್ರಗಳಿದ್ದು, ಮತ ಎಣಿಕೆ ಆರಂಭವಾಗಿದೆ. ಆರಂಭಿಕ Read more…

ಇಂದು ಮೂರು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟ

ನವದೆಹಲಿ: ಮೂರು ಈಶಾನ್ಯ ರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ನಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಿಗ್ಗೆ ಎಂಟು Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ಫೆ. 5 ರಿಂದ ದೇಗುಲದ ಹೊರಗೆ ಹುಂಡಿ ಹಣ ಎಣಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಫೆಬ್ರವರಿ 5 ರಿಂದ ದೇಗುಲದ ಹೊರಗೆ ಹುಂಡಿ ಹಣ ಎಣಿಕೆ ಮಾಡಲಾಗುತ್ತದೆ. ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿರುವ ಹೊಸ Read more…

BIG NEWS: ತೀವ್ರ ಕುತೂಹಲ ಮೂಡಿಸಿದ ಮತ ಎಣಿಕೆ; 58 ನಗರ ಸ್ಥಳೀಯ ಸಂಸ್ಥೆ, 57 ಗ್ರಾಪಂ ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯದ 5 ನಗರಸಭೆ ಸೇರಿದಂತೆ ಅವಧಿ ಪೂರ್ಣಗೊಂಡಿರುವ 58 ನಗರ ಸ್ಥಳೀಯ ಸಂಸ್ಥೆಗಳು ಮತ್ತು 57 ಗ್ರಾಮಪಂಚಾಯಿತಿಗಳ ಮತ ಎಣಿಕೆ ಕಾರ್ಯ ಇಂದು ನಡೆಯಲಿದೆ. ಆಯಾ ನಗರ Read more…

BIG NEWS: ಇಂದು MLC ಎಲೆಕ್ಷನ್ ಫಲಿತಾಂಶ, ಮತ ಎಣಿಕೆ ಸೋಲು, ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ಬೆಂಗಳೂರು: ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಕಾರ್ಯವು ಡಿ.14ರಂದು ನಡೆಯಲಿದೆ. ಮತ ಎಣಿಕೆಗೆ ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತ ಪೆಟ್ಟಿಗೆಗಳನ್ನು ಇಡಲಾದ ಎಣಿಕೆ ಕೇಂದ್ರಗಳಲ್ಲಿ Read more…

ಮಮತಾ ಬ್ಯಾನರ್ಜಿ ಸಿಎಂ ಸ್ಥಾನ ಉಳಿಯುತ್ತಾ…? ಹೋಗುತ್ತಾ…? ಇವತ್ತೇ ನಿರ್ಧಾರ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಮಾಡು ಇಲ್ಲವೇ ಮಡಿ ಹೋರಾಟವಾಗಿರುವ ಭವಾನಿಪುರ ಬೈ ಎಲೆಕ್ಷನ್ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಪರಾಭವಗೊಂಡರೆ ಮುಖ್ಯಮಂತ್ರಿ Read more…

ELECTION BREAKING: ಹುಬ್ಬಳ್ಳಿ –ಧಾರವಾಡ ಬಿಜೆಪಿ, ಕಲಬುರಗಿ ಕಾಂಗ್ರೆಸ್, ಬೆಳಗಾವಿಯಲ್ಲಿ ಪಕ್ಷೇತರರ ಪ್ರಾಬಲ್ಯ

ಕಳೆದ ಶುಕ್ರವಾರ ನಡೆದ ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಕಲ್ಬುರ್ಗಿಯ 55 ವಾರ್ಡ್ ಗಳಲ್ಲಿ ಬಿಜೆಪಿ 6, ಕಾಂಗ್ರೆಸ್ 10, ಜೆಡಿಎಸ್ 2 Read more…

BREAKING NEWS: ಬಿಜೆಪಿಗೆ ಮೊದಲ ಜಯ, ಬೆಳಗಾವಿ ವಾರ್ಡ್ ನಂ. 15 ರಲ್ಲಿ ಬಿಜೆಪಿ ಅಭ್ಯರ್ಥಿ ನೇತ್ರಾವತಿ ಗೆಲುವು

ಬಿಜೆಪಿಗೆ ಮೊದಲ ಜಯ ಸಿಕ್ಕಿದೆ. ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 15 ರಲ್ಲಿ 40 ಮತಗಳ ಅಂತರದಲ್ಲಿ ಪಕ್ಷೇತರ ಅಭ್ಯರ್ಥಿಯ ವಿರುದ್ಧ ಬಿಜೆಪಿ ಅಭ್ಯರ್ಥಿ ನೇತ್ರಾವತಿ ಜಯಗಳಿಸಿದ್ದಾರೆ. Read more…

ಬೆಳಗಾವಿಯಲ್ಲಿ ಕಾಂಗ್ರೆಸ್, ಬಿಜೆಪಿಗೆ ಬಿಗ್ ಶಾಕ್: 18 ವಾರ್ಡ್ ಗಳಲ್ಲಿ ಪಕ್ಷೇತರರ ಮುನ್ನಡೆ; ಕಲಬುರಗಿ -ಕಾಂಗ್ರೆಸ್, ಹುಬ್ಬಳ್ಳಿಯಲ್ಲಿ ಬಿಜೆಪಿ ಮುನ್ನಡೆ

ಕಳೆದ ಶುಕ್ರವಾರ ನಡೆದ ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು, ಬೆಳಗಾವಿಯಲ್ಲಿ 18 ವಾರ್ಡ್ ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು Read more…

ಇಂದೇ ಪಾಲಿಕೆ ಚುನಾವಣೆ ಫಲಿತಾಂಶ: ಮಧ್ಯಾಹ್ನದೊಳಗೆ ಸೋಲು –ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ಬೆಂಗಳೂರು: ರಾಜ್ಯದ ಮೂರು ಮಹಾನಗರಪಾಲಿಕೆಗಳು ಹಾಗೂ ವಿವಿಧ ಸ್ಥಳೀಯ ಸಂಸ್ಥೆಗಳ ವಾರ್ಡ್ ಗಳಿಗೆ ನಡೆದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಶುಕ್ರವಾರ ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳ Read more…

BREAKING: ಉಪಚುನಾವಣೆ ಫಲಿತಾಂಶ; ಬೆಳಗಾವಿಯಲ್ಲಿ ಬಿಜೆಪಿ, ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ

ಬೆಳಗಾವಿ ಲೋಕಸಭೆ ಉಪಚುನಾವಣೆಯ ಮತಎಣಿಕೆ ಕಾರ್ಯ ಆರಂಭವಾಗಿದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಮಂಗಳ ಅಂಗಡಿ ಮುನ್ನಡೆ ಗಳಿಸಿದ್ದಾರೆ. ಇವಿಎಂ ಮತಎಣಿಕೆ ಕೂಡ ಆರಂಭವಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...