alex Certify country | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

Y- ಕೆಟಗರಿ ಭದ್ರತೆಯಲ್ಲಿ ವಿವೇಕ್‌ ಅಗ್ನಿಹೋತ್ರಿ ವಾಕ್….!‌ ಸತ್ಯ ಹೇಳಿದ್ದಕ್ಕೆ ನಾನು ತೆತ್ತ ಬೆಲೆ ಎಂದು ಟ್ವೀಟ್

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ವಿಷಯವನ್ನು ಆಧರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಮಾಡಿದ ಬಳಿಕ ಒಂದು ವರ್ಗದಿಂದ ಜೀವ ಬೆದರಿಕೆ ಎದುರಿಸುತ್ತಿರುವ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ Read more…

ಇಂಡೋನೇಷ್ಯಾದಲ್ಲಿ ವಿವಾಹೇತರ ಲೈಂಗಿಕತೆ ನಿಷಿದ್ಧ: ಪ್ರವಾಸೋದ್ಯಮ ಕುಂಠಿತಗೊಳ್ಳುವ ಭೀತಿಯಲ್ಲಿ ಸ್ಥಳೀಯರು

ಬಾಲಿ: ಇಂಡೋನೇಷ್ಯಾದಲ್ಲಿ ಮದುವೆಯ ಹೊರತಾಗಿ ಲೈಂಗಿಕತೆಯನ್ನು ನಿಷೇಧಿಸಿದ ನಂತರ ಪ್ರವಾಸೋದ್ಯಮ ಕುರಿತು ಕೋಲಾಹಲ ಉಂಟಾಗಿದೆ. ಇದೆ 6ರಂದು ವಿವಾಹೇತರ ಲೈಂಗಿಕ ಕ್ರಿಯೆ ಬ್ಯಾನ್​ ಮಾಡಿ ಘೋಷಣೆ ಮಾಡಿದ ನಂತರ Read more…

22 ವರ್ಷಗಳ ಕಾಲ ಸೇನೆಯಲ್ಲಿ ಸೇವೆ; ನಿವೃತ್ತಿ ಬಳಿಕ ಸ್ವಗ್ರಾಮಕ್ಕೆ ಬಂದ ಯೋಧನಿಗೆ ಅದ್ದೂರಿ ಸ್ವಾಗತ

22 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸ್ವಗ್ರಾಮಕ್ಕೆ ಬಂದ ಸೈನಿಕ ದಿನೇಶ್ ಕುಮಾರ್ ಅವರಿಗೆ ಗ್ರಾಮಸ್ಥರು ಅದ್ದೂರಿ ಸ್ವಾಗತ ನೀಡಿ ಬರಮಾಡಿಕೊಂಡಿದ್ದಾರೆ. ದಿನೇಶ್ Read more…

ನಂಬ್ತಿರೋ ಬಿಡ್ತಿರೋ ಗೊತ್ತಿಲ್ಲ…! ಈ ದೇಶದಲ್ಲಿಲ್ಲವಂತೆ ಒಂದೇ ಒಂದು ಸೊಳ್ಳೆ

ನಮ್ಮ ದೇಶದಲ್ಲಿ ಸೊಳ್ಳೆ ಕಾಮನ್​.  ಜನ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಪ್ರಪಂಚದಾದ್ಯಂತ ಸೊಳ್ಳೆ ಕಡಿತದಿಂದ ಉಂಟಾದ ರೋಗಗಳಿಂದಾಗಿ ಪ್ರತಿ ವರ್ಷ ಒಂದು ದಶಲಕ್ಷಕ್ಕೂ ಹೆಚ್ಚು ಜನರು ಸಾಯುತ್ತಾರೆ ಎಂಬ Read more…

ಮಗು ಹುಟ್ಟುತ್ತಿದ್ದಂತೆ ಈ ದೇಶದಲ್ಲಿ ಏನ್ಮಾಡ್ತಾರೆ ಗೊತ್ತಾ ? ಅಚ್ಚರಿಗೊಳಿಸುತ್ತೆ ಈ ವಿಷಯ

ನವಜಾತ ಶಿಶುಗಳನ್ನು ನೋಡಿಕೊಳ್ಳುವ ರೀತಿ ದೇಶದಿಂದ ದೇಶಕ್ಕೆ ವಿಭಿನ್ನವಾಗಿರುತ್ತದೆ. ಅಂಥ ಕೆಲವು ದೇಶಗಳಲ್ಲಿ ‌ಮಕ್ಕಳನ್ನು ನೋಡಿಕೊಳ್ಳುವ ಪರಿ ಇಂತಿದೆ. ಆಸ್ಟ್ರೇಲಿಯಾ: ಮಗು ಹುಟ್ಟುತ್ತಿದ್ದಂತೆ ನೀರಲ್ಲಿ‌ ಮುಳುಗಿಸುತ್ತಾರೆ. ಅರ್ಮೆನಿಯಾ: ನವಜಾತ Read more…

ನಮ್ಮ ಹೆಣ್ಣುಮಕ್ಕಳು ದೇಶದ ದೊಡ್ಡ ಭರವಸೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಮತದಾನದ ಹಕ್ಕನ್ನು ಪಡೆಯಲು ಮಹಿಳೆಯರು ನಡೆಸುತ್ತಿರುವ ಹೋರಾಟವನ್ನು ಸ್ಮರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಹೆಣ್ಣುಮಕ್ಕಳು ನಮ್ಮ ರಾಷ್ಟ್ರದ ದೊಡ್ಡ ಭರವಸೆ. ದೇಶದ ಬಗ್ಗೆ ನಮ್ಮ ಹೆಣ್ಣುಮಕ್ಕಳು ದೊಡ್ಡ Read more…

ವಿದ್ಯುತ್‌ ಉಳಿಸುವ ಸಲುವಾಗಿ ʼಟೈʼ ಕಟ್ಟಬೇಡಿ ಎಂದಿದ್ದಾರೆ ಈ ದೇಶದ ಪ್ರಧಾನಿ…!

ಇಂಧನ ಉಳಿಸುವುದಕ್ಕೂ ಟೈ ಕಟ್ಟಿಕೊಳ್ಳುವುದಕ್ಕೂ ಸಂಬಂಧವಿದೆಯೇ ? ಸಂಬಂಧವಿದೆ ಎಂದು ಪ್ರಧಾನಿ ತಮ್ಮ ದೇಶದ ಜನರಿಗೆ ತಿಳಿಯಪಡಿಸಿದ್ದಾರೆ. ಸ್ಪೇನ್​ನ ಪ್ರಧಾನಮಂತ್ರಿ ಪೆಡ್ರೊ ಸ್ಯಾಂಚೆಜ್​ ತನ್ನ ದೇಶದ ನಾಗರಿಕರನ್ನು ಎನರ್ಜಿ Read more…

‘ವರ್ಕ್ ಫ್ರಮ್ ಹೋಂ’ ಉದ್ಯೋಗಿಗಳ ಹಕ್ಕು: ಹೊಸ ಕಾನೂನು ಜಾರಿ ಮಾಡಿ ಹಕ್ಕು ನೀಡಿದೆ ಈ ದೇಶ

ಕೊರೋನಾ ನಂತರ ಕೆಲಸದ ರೀತಿಯಲ್ಲಿ ಅನೇಕ ಬದಲಾವಣೆಯಾಗಿವೆ. ಉದ್ಯೋಗಿಗಳು ಕಚೇರಿಯಲ್ಲಿ ಮಾತ್ರವಲ್ಲದೇ ವರ್ಕ್ ಫ್ರಂ ಹೋಂ ಮಾಡಲು ಅವಕಾಶ ಸಿಕ್ಕಿದೆ. ಈಗಾಗಲೇ ಅನೇಕ ಕಂಪನಿಗಳು ವರ್ಕ್ ಫ್ರಂ ಹೋಂ Read more…

ESI ಯೋಜನೆ: ನೌಕರರಿಗೆ ಸರ್ಕಾರದಿಂದ ‘ಗುಡ್ ನ್ಯೂಸ್’

ನವದೆಹಲಿ: ನೌಕರರ ರಾಜ್ಯ ವಿಮೆ, ಇ.ಎಸ್‌.ಐ. ಯೋಜನೆಯನ್ನು ಈ ವರ್ಷದ ಅಂತ್ಯದೊಳಗೆ ಇಡೀ ದೇಶದಲ್ಲಿ ಜಾರಿಗೆ ತರಲು ಸರ್ಕಾರ ನಿರ್ಧರಿಸಲಾಗಿದೆ. ಪ್ರಸ್ತುತ, ಇಎಸ್‌ಐ ಯೋಜನೆಯನ್ನು 443 ಜಿಲ್ಲೆಗಳಲ್ಲಿ ಸಂಪೂರ್ಣವಾಗಿ Read more…

SHOCKING: ದೇಶದಲ್ಲಿ ಹಿಂದೆಂದೂ ಕೇಳಿರದ ಬಹುದೊಡ್ಡ ಆಘಾತ: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀ ಭವಿಷ್ಯ

ಹಾಸನ: ದೇಶದಲ್ಲಿ ಹಿಂದೆಂದೂ ಕೇಳಿರದ ಬಹುದೊಡ್ಡ ಆಘಾತ ಸಂಭವಿಸಲಿದೆ ಎಂದು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ದೇಶದಲ್ಲಿ Read more…

ಪುರುಷರ ʼಸೌಂದರ್ಯʼ ನೋಡಿ ಬದಲಾಗ್ತಾರೆ ಪತ್ನಿಯರು…!

ಒಂದೊಂದು ದೇಶ, ಜಾತಿ, ಜನಾಂಗದಲ್ಲಿ ಒಂದೊಂದು ಸಂಸ್ಕೃತಿ, ಭಿನ್ನ ಪದ್ಧತಿಗಳು ರೂಢಿಯಲ್ಲಿವೆ. ಪ್ರತಿ ದೇಶಗಳ ಸಂಪ್ರದಾಯ, ಆಚರಣೆಗಳು ವಿಭಿನ್ನವಾಗಿರುತ್ತವೆ. ಕೆಲ ಪದ್ಧತಿಗಳು ಚಿತ್ರ-ವಿಚಿತ್ರವಾಗಿರುತ್ತವೆ. ದಕ್ಷಿಣ ಆಫ್ರಿಕಾದ ಬುಡಕಟ್ಟು ಜನಾಂಗವೊಂದು Read more…

ಈ ಕಾರಣಕ್ಕೆ ಕೊನೆಕ್ಷಣದಲ್ಲಿ ಉಕ್ರೇನ್ ನಲ್ಲಿ ಸಿಲುಕಿಕೊಂಡ ನವ ವಿವಾಹಿತೆ…!

ರಷ್ಯಾ-ಉಕ್ರೇನ್ ನಡುವಿನ ಯುದ್ಧದಲ್ಲಿ ಅನೇಕರು ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. ಇತ್ತೀಚೆಗೆ ಉಕ್ರೇನಿಯನ್ ಮಹಿಳೆಯು ಯುಕೆ ವ್ಯಕ್ತಿಯನ್ನು ಮದುವೆಯಾದರೂ ತನ್ನ ಸ್ವಂತ ದೇಶ ಬಿಟ್ಟು ಹೋಗಲಾಗದೇ ಸಿಲುಕಿಕೊಂಡಿದ್ದಾರೆ. 46 ವರ್ಷ ಒಲೆನಾ Read more…

ಕೊರೊನಾ ಮೂರನೇ ಅಲೆ ಕೊನೆಯಾಗೋದು ಯಾವಾಗ….?

ಕೊರೊನಾ ವೈರಸ್ ಸಾಕಷ್ಟು ಅವಾಂತರ ಸೃಷ್ಟಿಸಿದೆ. ದೇಶದಲ್ಲಿ ಕೊರೊನಾ ವೈರಸ್ ಮೂರನೇ ಅಲೆ ಅಬ್ಬರಿಸುತ್ತಿದೆ. ಮೂರನೇ ಅಲೆ ಎಂದು ಮುಗಿಯಲಿದೆ ಎಂಬ ಪ್ರಶ್ನೆ ಎಲ್ಲರನ್ನು ಕಾಡ್ತಿದೆ. ಐಐಟಿ ಕಾನ್ಪುರದ Read more…

BIG NEWS: ವಿಶ್ವದಲ್ಲೇ ಅತ್ಯಂತ ಹೆಚ್ಚಿನ ಜನ ಲಸಿಕೆ ಪರವಾಗಿರುವ ದೇಶ ಭಾರತ: ಸಮೀಕ್ಷೆ

ನವದೆಹಲಿ: ಮಾರಣಾಂತಿಕ ಕೊರೊನಾವೈರಸ್ ವಿರುದ್ಧ ಚುಚ್ಚುಮದ್ದು ನೀಡಲು ಇಚ್ಛೆ ತೋರಿಸುತ್ತಿರುವ ದೇಶದ ಅರ್ಹ ಜನಸಂಖ್ಯೆಯ ಶೇಕಡ 98 ಕ್ಕಿಂತ ಹೆಚ್ಚು ಜನರು ಲಸಿಕೆಗೆ ಹೆಚ್ಚು ಪರವಾಗಿರುವ ದೇಶ ಭಾರತ Read more…

ಇಲ್ಲಿದೆ ಅತಿ ಹೆಚ್ಚು ಹಾಗೂ ಅತ್ಯಂತ ಕಡಿಮೆ ಹಣಕ್ಕೆ ಪೆಟ್ರೋಲ್‌ ಸಿಗುವ ದೇಶಗಳ ಪಟ್ಟಿ

ಭಾರತದಲ್ಲಿ ಪೆಟ್ರೋಲ್ ಬೆಲೆಗಳು ಜನಸಾಮಾನ್ಯರಿಗೆ ದೊಡ್ಡ ತಲೆನೋವಾಗಿದೆ. ನಿರಂತರವಾಗಿ ಪೆಟ್ರೋಲ್ ಬೆಲೆಗಳು ಹೆಚ್ಚಾಗ್ತಿವೆ. ಕೇಂದ್ರ ಸರ್ಕಾರ, ಭಾರತದಲ್ಲಿ ಪೆಟ್ರೋಲ್ ಬೆಲೆ ಮತ್ತು ಡೀಸೆಲ್ ಬೆಲೆಯನ್ನು ಕ್ರಮವಾಗಿ 5 ಮತ್ತು Read more…

ಈ ದೇಶದಲ್ಲಿ ತುಂಬಾ ಕಡಿಮೆ ಅಪರಾಧ ಪ್ರಕರಣ..! ಖಾಲಿಯಾಗಿದೆ ಅನೇಕ ಜೈಲು

ಭಾರತದಲ್ಲಿ ಸದಾ ಜೈಲು ತುಂಬಿರುತ್ತದೆ. ಜೈಲು ಖಾಲಿಯಾದ ಸುದ್ದಿ ಕೇಳಲು ಸಾಧ್ಯವೇ ಇಲ್ಲ. ಆದ್ರೆ ನೆದರ್ಲ್ಯಾಂಡ್ ನಲ್ಲಿ ಅನೇಕ ಜೈಲುಗಳು ಖಾಲಿಯಿವೆ. ಆಶ್ಚರ್ಯವಾದ್ರೂ ಇದು ಸತ್ಯ. ವಿಶ್ವದ ಅತ್ಯಂತ Read more…

ಇಲ್ಲಿ’ಮದುವೆ’ ದಿನ ಆಚರಿಸಲಾಗುತ್ತೆ ವಿಚಿತ್ರ ಪದ್ಧತಿ…..!

ವಿಶ್ವದಾದ್ಯಂತ ಬೇರೆ ಬೇರೆ ದೇಶಗಳಲ್ಲಿ ಬೇರೆ ಬೇರೆ ಸಂಪ್ರದಾಯ, ಪದ್ಧತಿಗಳಿವೆ. ಮದುವೆ ಆಚರಣೆ ಕೂಡ ಬೇರೆ ಬೇರೆಯಾಗಿದೆ. ಮದುವೆ ಹೆಸರಲ್ಲಿ ಅನುಸರಿಸುವ ಕೆಲವು ಆಚರಣೆಗಳು ದಂಗಾಗಿಸುವಂತಿವೆ. ಬ್ರೆಜಿಲ್ ನಲ್ಲಿ Read more…

ಮುಂದಿನ ತಿಂಗಳು ಬರುವ ಕೊರೊನಾ ಮೂರನೇ ಅಲೆಗೆ ಕಾರಣವಾಗಲಿದೆ ಈ ಸಂಗತಿ

ಕೊರೊನಾ ಮೂರನೇ ಅಲೆ ಈಗಾಗಲೇ ಶುರುವಾಗಿದೆ ಎಂದು ಕೆಲವರು ಸಂಶಯ ವ್ಯಕ್ತಪಡಿಸಿದ್ದಾರೆ. ಆದ್ರೆ ಕೊರೊನಾ ಮೂರನೇ ಅಲೆ ಇನ್ನೂ ಎರಡು – ಮೂರು ವಾರದಲ್ಲಿ ಶುರುವಾಗಲಿದೆ ಎಂದು ವೈದ್ಯಕೀಯ Read more…

ವೆಲ್ ಡನ್ ಇಂಡಿಯಾ…! ಇವತ್ತು ಒಂದೇ ದಿನ ದಾಖಲೆಯ 75 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ –ದೇಶದಲ್ಲೇ ರಾಜ್ಯಕ್ಕೆ 2 ನೇ ಸ್ಥಾನ

ನವದೆಹಲಿ: ದೇಶಾದ್ಯಂತ ಇಂದು ನಡೆದ ಮಹಾ ಲಸಿಕೆ ಅಭಿಯಾನದಲ್ಲಿ 75 ಲಕ್ಷಕ್ಕೂ ಅಧಿಕ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಇದಕ್ಕಾಗಿ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದು, ವೆಲ್ಡನ್ ಇಂಡಿಯಾ Read more…

‘ಕೋವಿಡ್’ ಹೆಚ್ಚಳದ ಕುರಿತು ಆಘಾತಕಾರಿ ಸಂಗತಿ ಬಿಚ್ಚಿಟ್ಟ ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ದೇಶದಲ್ಲಿ ಕೊರೋನಾ ಪರಿಸ್ಥಿತಿ ಗಂಭೀರವಾಗಿದ್ದು, 10 ಜಿಲ್ಲೆಗಳಲ್ಲಿ ತೀರಾ ಹದಗೆಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ. ಸೋಂಕು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. Read more…

ವಲಸೆ ಕಾರ್ಮಿಕರಿಗೆ ನೆರವಾಗ್ತಿದೆ ‘ಒನ್ ನೇಷನ್ ಒನ್ ರೇಷನ್’ ಕಾರ್ಡ್ ಯೋಜನೆ

ದೇಶದಲ್ಲಿ ವಲಸೆ ಕಾರ್ಮಿಕರ ಸಂಖ್ಯೆ ಸಾಕಷ್ಟಿದೆ. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಕೆಲಸ ಅರಸಿ ಬರುವ ಕೋಟ್ಯಾಂತರ ಕಾರ್ಮಿಕರು ಲಾಕ್ ಡೌನ್ ಸಂದರ್ಭದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಿದ್ದರು. ಕಾರ್ಮಿಕರ Read more…

ವಿಶ್ವದ ಈ ದೇಶದಲ್ಲಿ ಮೊದಲು ಹೊಸ ವರ್ಷಾಚರಣೆ…!

ವಿಶ್ವದ ಮೂಲೆ ಮೂಲೆಯ ಜನರು 2020ಕ್ಕೆ ವಿದಾಯ ಹೇಳಿ 2021ನ್ನು ಸ್ವಾಗತಿಸಿದ್ದಾರೆ. ಮಧ್ಯರಾತ್ರಿ ವಿಶ್ವದ ಎಲ್ಲ ರಾಷ್ಟ್ರಗಳಲ್ಲಿ ಹೊಸ ವರ್ಷವನ್ನ ಆಚರಿಸಲಾಗುತ್ತೆ. ಆದರೆ ಎಲ್ಲ ದೇಶಗಳಲ್ಲೂ ಹೊಸ ವರ್ಷದ Read more…

ಈ ದೇಶದಲ್ಲಿಲ್ಲವಂತೆ ಒಂದೇ ಒಂದು ಕೊರೊನಾ ಪ್ರಕರಣ…!

ನಮ್ಮ ದೇಶದಲ್ಲಿ ಒಂದೇ ಒಂದು ಕೊರೊನಾ ವೈರಸ್ ಪ್ರಕರಣಗಳಿಲ್ಲ ಎಂದು ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಘೋಷಿಸಿದ್ದಾನೆ. ಶನಿವಾರ ಮಿಲಿಟರಿ ಪರೇಡ್‌ನಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಆತ, Read more…

ತಲಾ 5 ಕೆ.ಜಿ. ಹೆಚ್ಚಾಯ್ತು ಮಹಿಳೆ – ಪುರುಷರ ತೂಕ…!

ಬದಲಾವಣೆ ಜೀವನದ ಒಂದು ಭಾಗ. ಪ್ರತಿ ನಿತ್ಯ ಅನೇಕ ಬದಲಾವಣೆಗಳನ್ನು ಕಾಣಬಹುದು. ಜೀವನಶೈಲಿಯಲ್ಲಿ ವ್ಯತ್ಯಾಸ ಕಂಡುಬಂದಂತೆ ಭಾರತದಲ್ಲಿ ಮಹಿಳೆಯರು ಮತ್ತು ಪುರುಷರ ಸರಾಸರಿ ತೂಕವೂ ಬದಲಾಗಿದೆ. ವರದಿಯ ಪ್ರಕಾರ, Read more…

ತಮಿಳುನಾಡಿನಲ್ಲಿ ಅಂಬುಲೆನ್ಸ್ ಓಡಿಸ್ತಿದ್ದಾಳೆ ಮಹಿಳೆ

ಕೊರೊನಾ ಸಮಯದಲ್ಲಿ ಆಂಬ್ಯುಲೆನ್ಸ್ ಮಹತ್ವ ಮತ್ತಷ್ಟು ಹೆಚ್ಚಾಗಿದೆ. ಸೂಕ್ತ ಸಮಯದಲ್ಲಿ ಆಂಬ್ಯುಲೆನ್ಸ್ ಸಿಗ್ತಿಲ್ಲ ಎಂಬ ಆರೋಪಗಳು ಕೇಳಿ ಬರ್ತಿವೆ. ಈ ಎಲ್ಲದರ ಮಧ್ಯೆ ತಮಿಳುನಾಡಿನಲ್ಲಿ ಖುಷಿ ಘಟನೆ ನಡೆದಿದೆ. Read more…

ಈ ದೇಶಕ್ಕೆ ಮೊದಲು ಲಭ್ಯವಾಗಲಿದೆ ರಷ್ಯಾದ ʼಕೊರೊನಾʼ ಲಸಿಕೆ

ಕೊರೊನಾ ವೈರಸ್ ಲಸಿಕೆ ಮೊದಲು ಕಂಡು ಹಿಡಿದ ದೇಶ ಎಂಬ ಹೆಗ್ಗಳಿಕೆಗೆ ರಷ್ಯಾ ಪಾತ್ರವಾಗಿದೆ. ರಷ್ಯಾ ತನ್ನ ಲಸಿಕೆಯನ್ನು ಈಗ ಬೆಲಾರಸ್ ದೇಶಕ್ಕೆ ನೀಡಲಿದೆ. ರಷ್ಯಾದ ಲಸಿಕೆ ಪಡೆಯುವ Read more…

ಯಾವ ದೇಶದಲ್ಲಿ ಮೊದಲು ಬರಲಿದೆ ಕೊರೊನಾ ಲಸಿಕೆ….?

ಕೊರೊನಾ ವೈರಸ್‌ನ ಮೊದಲ ಲಸಿಕೆಯನ್ನು ಯಾವ ದೇಶ ತಯಾರಿಸಲಿದೆ ಎಂಬ ಪ್ರಶ್ನೆ ಈಗ ಎದ್ದಿದೆ. ಯುಎಸ್, ಭಾರತ, ರಷ್ಯಾ, ಬ್ರಿಟನ್ ಸೇರಿದಂತೆ ಹಲವು ದೇಶಗಳಲ್ಲಿ ಒಂದು ಡಜನ್ ಗೂ Read more…

ಭಾರತದಲ್ಲಿ 1000 ರೂ.ಗೆ ಲಭ್ಯವಾಗಲಿದ್ಯಾ ಕೊರೊನಾ ಲಸಿಕೆ…?

ಕೊರೊನಾ ಹೋರಾಟದ ಮಧ್ಯೆ ಲಸಿಕೆಯ ಮೇಲೆ ಭರವಸೆ ಹೆಚ್ಚುತ್ತಿದೆ. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮಂಗಳವಾರ ಎರಡನೇ ಹಂತದ ಯಶಸ್ವಿ ಪ್ರಯೋಗವನ್ನು ಸಮರ್ಥಿಸಿಕೊಂಡಿದೆ. ಲಸಿಕೆಯನ್ನು ಶೀಘ್ರದಲ್ಲೇ ಬಳಕೆಗೆ ತರಲಾಗುವುದು ಎಂದು ಆಕ್ಸ್ಫರ್ಡ್ Read more…

ಭಾರತದಲ್ಲಿ ಕೊರೊನಾಕ್ಕೆ ಹೆಚ್ಚಾಗ್ತಿದೆ ಈ ವಯಸ್ಸಿನವರ ಸಾವು

ಭಾರತದಲ್ಲಿ  45 ವರ್ಷಕ್ಕಿಂತ ಮೇಲ್ಪಟ್ಟವರು ಕೊರೊನಾಗೆ ಸಾವನ್ನಪ್ಪುತ್ತಿದ್ದಾರೆಂದು ಆರೋಗ್ಯ ಸಚಿವಾಲಯ ನಿನ್ನೆ ತನ್ನ ವರದಿಯಲ್ಲಿ ಹೇಳಿದೆ. ಈ ಜನರ ಶೇಕಡಾವಾರು ಪ್ರಮಾಣ ಭಾರತದಲ್ಲಿ ಶೇಕಡಾ 85ರಷ್ಟಿದೆ. ಭಾರತದಲ್ಲಿ ಕೊರೊನಾಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...